Shuru
Apke Nagar Ki App…
*ಗ್ರಾಮೀಣ ಪ್ರದೇಶಗಳ ಕೋಳಿ ಆಟದ ದೃಶ್ಯ* #KoliAata #riyagowda @riyagowda #riyamshee_yogeshagowda #vajrakattepalya ಕೋಳಿಗಳೊಂದಿಗೆ ಮಕ್ಕಳ ಆಟ ಎನ್ನುವುದು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಅತ್ಯಂತ ಸುಂದರವಾದ ಮತ್ತು ನೈಸರ್ಗಿಕವಾದ ದೃಶ್ಯವಾಗಿದೆ. ಹಳ್ಳಿಗಳಲ್ಲಿ ಮಕ್ಕಳು ತಮ್ಮ ಮನೆಯ ಹಿತ್ತಲಿನಲ್ಲಿ *ಗ್ರಾಮೀಣ ಪ್ರದೇಶಗಳ ಕೋಳಿ ಆಟದ ದೃಶ್ಯ* #KoliAata #riyagowda @riyagowda #riyamshee_yogeshagowda #vajrakattepalya ಕೋಳಿಗಳೊಂದಿಗೆ ಮಕ್ಕಳ ಆಟ ಎನ್ನುವುದು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಅತ್ಯಂತ ಸುಂದರವಾದ ಮತ್ತು ನೈಸರ್ಗಿಕವಾದ ದೃಶ್ಯವಾಗಿದೆ. ಹಳ್ಳಿಗಳಲ್ಲಿ ಮಕ್ಕಳು ತಮ್ಮ ಮನೆಯ ಹಿತ್ತಲಿನಲ್ಲಿ
Chethana Muniswamygowda
*ಗ್ರಾಮೀಣ ಪ್ರದೇಶಗಳ ಕೋಳಿ ಆಟದ ದೃಶ್ಯ* #KoliAata #riyagowda @riyagowda #riyamshee_yogeshagowda #vajrakattepalya ಕೋಳಿಗಳೊಂದಿಗೆ ಮಕ್ಕಳ ಆಟ ಎನ್ನುವುದು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಅತ್ಯಂತ ಸುಂದರವಾದ ಮತ್ತು ನೈಸರ್ಗಿಕವಾದ ದೃಶ್ಯವಾಗಿದೆ. ಹಳ್ಳಿಗಳಲ್ಲಿ ಮಕ್ಕಳು ತಮ್ಮ ಮನೆಯ ಹಿತ್ತಲಿನಲ್ಲಿ *ಗ್ರಾಮೀಣ ಪ್ರದೇಶಗಳ ಕೋಳಿ ಆಟದ ದೃಶ್ಯ* #KoliAata #riyagowda @riyagowda #riyamshee_yogeshagowda #vajrakattepalya ಕೋಳಿಗಳೊಂದಿಗೆ ಮಕ್ಕಳ ಆಟ ಎನ್ನುವುದು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಅತ್ಯಂತ ಸುಂದರವಾದ ಮತ್ತು ನೈಸರ್ಗಿಕವಾದ ದೃಶ್ಯವಾಗಿದೆ. ಹಳ್ಳಿಗಳಲ್ಲಿ ಮಕ್ಕಳು ತಮ್ಮ ಮನೆಯ ಹಿತ್ತಲಿನಲ್ಲಿ
More news from ಕರ್ನಾಟಕ and nearby areas
- ಬೀಳಗಿಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಘಟಕದ ವತಿಯಿಂದ ಪ್ರತಿಕಾ ದಿನಾಚರಣೆ ಬೀಳಗಿ:ಕರ್ನಾಟಕ ಪ್ರೆಸ್ ಕ್ಲಬ್ ಜಿಲ್ಲಾಧ್ಯಕ್ಷ ಡಾ.ಸೈಯದ ಹೆಚ್.ನದಾಫ (ಶಿಲೇದಾರ) ಅವರ ನೇತೃತ್ವದಲ್ಲಿ ಜಿಲ್ಲಾ ಘಟಕ ಬಾಗಲಕೋಟೆಇವರಿಂದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ಸನ್ಮಾನ ಸಮಾರಂಭ, ಪಟ್ಟಣದ ಜಿಎಲ್‌ಬಿಸಿ ಪ್ರವಾಸಿ ಮಂದಿರದಲ್ಲಿ ಜರುಗಿದ ಸಭೆ,ಸಾನಿಧ್ಯವನ್ನು ಬೀಳಗಿ-ಹಲಗಲಿ ಕಲ್ಮಠದ ಗುರುಪಾದ ಶಿವಾಚಾರ್ಯ ಮಹಾಸ್ವಾಮಿಜೀ ವಹಿಸಿದರು.1
- ವಿಜಯಪುರದಲ್ಲಿ ಯತ್ನಾಳ್ ಭವಿಷ್ಯ ಹೇಳಿಕೆ ಯಶವಂತರಾಯಗೌಡ ಪಾಟೀಲ್, ಎಂಬಿ ಪಾಟೀಲ್ ಒಂದಾಗ್ತಾರೆ ವಿಜಯಪುರದಲ್ಲಿ ಯತ್ನಾಳ್ ಭವಿಷ್ಯ ಹೇಳಿಕೆ ಯಶವಂತರಾಯಗೌಡ ಪಾಟೀಲ್, ಎಂಬಿ ಪಾಟೀಲ್ ಒಂದಾಗ್ತಾರೆ1
- ಮಾಜಿ ಸಚಿವ ಆರ್.ಬಿ. ತಿಮ್ಮಾಪುರ–ಎಸ್.ಜಿ. ನಂಜನಮಠ ಅವರದ್ದೆನ್ನಲಾದ ಆಡಿಯೋ ವೈರಲ್ ! ಇಳಕಲ್‌ನಲ್ಲಿ ನೂತನ ಸಚಿವ ವಿಜಯಾನಂದ ಕಾಶಪ್ಪನವರ ತಿರುಗೇಟು1
- ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ1
- ಸುತಗಟ್ಟಿ ಗ್ರಾಮಸ್ಥರಲ್ಲಿ ನೆಮ್ಮದಿ: ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ, ಬೋನಿಗೆ ಬಿದ್ದ ಚಿರತೆ ಬೆಳಗಾವಿ:ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಸುತಗಟ್ಟಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯನ್ನು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿ ಬೋನಿನಲ್ಲಿ ಸೆರೆಹಿಡಿದಿದ್ದಾರೆ. ಘಟನೆಯ ಹಿನ್ನೆಲೆ: ಬೆಳಗಾವಿ ಜಿಲ್ಲೆಯ ಕಾಕತಿ ಅರಣ್ಯ ವಲಯಕ್ಕೆ ಹೊಂದಿಕೊಂಡಿರುವ ಸುತಗಟ್ಟಿ ಗ್ರಾಮದ ಅರಣ್ಯ ಭಾಗದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಚಿರತೆಯೊಂದು ಸಂಚರಿಸುತ್ತಿರುವುದು ಗ್ರಾಮಸ್ಥರು ಹಾಗೂ ವಾಹನ ಸವಾರರ ಕಣ್ಣಿಗೆ ಬಿದ್ದಿತ್ತು. ವಾಹನ ಸವಾರರೊಬ್ಬರು ಚಿರತೆ ಸಂಚರಿಸುವ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದರೊಂದಿಗೆ ಸುತಗಟ್ಟಿ ಗ್ರಾಮಸ್ಥರು ತಕ್ಷಣವೇ ಎಚ್ಚೆತ್ತುಕೊಂಡು ಕಾಕತಿ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಿದ್ದರು. ಅರಣ್ಯ ಇಲಾಖೆಯ ಕಾರ್ಯಾಚರಣೆ: ಸುದ್ದಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆಯು ಆ ಪ್ರದೇಶದಲ್ಲಿ ಗಸ್ತು ಕಾರ್ಯವನ್ನು ಹೆಚ್ಚಿಸಿ, ಚಿರತೆಯ ಚಲನವಲನದ ಮೇಲೆ ತೀವ್ರ ನಿಗಾ ವಹಿಸಿತ್ತು. ಚಿರತೆಯನ್ನು ಸೆರೆಹಿಡಿಯಲು ಸೂಕ್ತ ಸ್ಥಳದಲ್ಲಿ ಬೋನನ್ನು ಅಳವಡಿಸಲಾಗಿತ್ತು. ಆಹಾರ ಹುಡುಕಿಕೊಂಡು ಬಂದ ಚಿರತೆಯು ಬುಧವಾರ ಬೆಳಿಗ್ಗೆ ಕೊನೆಗೂ ಬೋನಿಗೆ ಬಿದ್ದಿದೆ. ಬಳಿಕ ಬೋನಿನಲ್ಲಿದ್ದ ಚಿರತೆಯನ್ನು ವಾಹನದ ಮೂಲಕ ಕಾಕತಿಯ ರಕ್ಷಣಾ ಕೇಂದ್ರಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಮುಂದಿನ ಹಂತದಲ್ಲಿ ಈ ಚಿರತೆಯನ್ನು ಪ್ರಾಣಿ ಸಂಗ್ರಹಾಲಯಕ್ಕೆ ಅಥವಾ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ರವಾನಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಶಸ್ವಿ ತಂಡದ ವಿವರ: ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಕಾಕತಿ ಆರ್.ಎಫ್.ಒ. ಬಿ.ಎಲ್. ಸನದಿ, ಹುಕ್ಕೇರಿ ಆರ್.ಎಫ್.ಒ. ಶಿವಕುಮಾರ ಮಾಳಿ, ಡಿ.ಆರ್.ಎಫ್.ಒ.ಗಳಾದ ಬಸವರಾಜ ಹನಗಂಡಿ, ಪ್ರಭು ತಂಗಡಿ, ರಾಕೇಶ ಮುರಾರಿ, ಮುತಿಗೇಕರ ಹಾಗೂ ಕಾಕತಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಗ್ರಾಮಸ್ಥರಿಂದ ನಿಟ್ಟುಸಿರು: ಅರಣ್ಯ ಇಲಾಖೆಯ ಕಾರ್ಯಾಚರಣೆಗೆ ಸುತಗಟ್ಟಿ ಗ್ರಾಮಸ್ಥರು ಪೂರ್ಣ ಸಹಕಾರ ನೀಡಿದ್ದು, ಚಿರತೆ ಸೆರೆಯಾದ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮತ್ತು ವಾಹನ ಸವಾರರು ನಿಟ್ಟುಸಿರು ಬಿಟ್ಟು ನೆಮ್ಮದಿ ವ್ಯಕ್ತಪಡಿಸಿದ್ದಾರೆ.2
- ಭೂಮಾನಂದ ಹತ್ಯೆ ಖಂಡಿಸಿ ಉಗ್ರ ಪ್ರತಿಭಟನೆ ಪ್ರಕರಣ ದಿಕ್ಕುತಪ್ಪಿಸಿದರೆ ರಾಜ್ಯಾದ್ಯಂತ ಹೋರಾಟ: ಮುಖಂಡರ ಎಚ್ಚರಿಕೆ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹ; ರಸ್ತೆ ತಡೆ ಬಳಿಕ ಧರಣಿ ಮುಂದುವರಿಕೆ ದೇವದುರ್ಗ, ಆ.5: ತಾಲೂಕಿನ ಸಂಕೇಶ್ವರಹಾಳ ಗ್ರಾಮದಲ್ಲಿ ನಡೆದ ಭೂಮಾನಂದ ಎಂಬ ಯುವಕನ ಭೀಕರ ಹತ್ಯೆಯನ್ನು ಖಂಡಿಸಿ ಗ್ರಾಮದಲ್ಲಿ ಬುಧವಾರ ರಸ್ತೆ ತಡೆ ಹಾಗೂ ಧರಣಿ ನಡೆಸಿದ ಪ್ರತಿಭಟನಾಕಾರರು, ಪ್ರಕರಣವನ್ನು ಯಾವುದೇ ಜಾತಿಯ ಚೌಕಟ್ಟಿನಲ್ಲಿ ಸೀಮಿತಗೊಳಿಸದೆ ಮಾನವೀಯ ದೃಷ್ಟಿಕೋನದಿಂದ ತನಿಖೆ ನಡೆಸುವಂತೆ ಆಗ್ರಹಿಸಿದರು. ಧರಣಿಯನ್ನುದ್ದೇಶಿಸಿ ಮಾತನಾಡಿದ ಮುಖಂಡರು, "ಈ ಹತ್ಯೆಯ ಹಿಂದೆ ಗಂಭೀರ ಷಡ್ಯಂತ್ರ ಇರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಇಲಾಖೆ ಯಾವುದೇ ಪ್ರಭಾವ, ಒತ್ತಡ ಅಥವಾ ರಾಜಕೀಯ ಹಸ್ತಕ್ಷೇಪಕ್ಕೆ ಮಣಿದು ತನಿಖೆಯ ದಿಕ್ಕು ತಪ್ಪಿಸಿದರೆ ಅದನ್ನು ಸಹಿಸುವುದಿಲ್ಲ. ನ್ಯಾಯಕ್ಕಾಗಿ ರಾಜ್ಯಾದ್ಯಂತ ಹೋರಾಟಕ್ಕೆ ಇಳಿಯಬೇಕಾದ ಪರಿಸ್ಥಿತಿ ಬಂದರೂ ಹಿಂದೆ ಸರಿಯುವುದಿಲ್ಲ. ನಾವು ಬಾಬಾಸಾಹೇಬ ಅಂಬೇಡ್ಕರ್ ಅವರ ತತ್ವದಲ್ಲಿ ನಂಬಿಕೆ ಇಟ್ಟವರು," ಎಂದು ಎಚ್ಚರಿಕೆ ನೀಡಿದರು. "ಯಾವುದೇ ವೈಷಮ್ಯಕ್ಕೆ ಕೊಲೆಯೇ ಪರಿಹಾರವಾಗಲಾರದು. ಭಿನ್ನಾಭಿಪ್ರಾಯಗಳಿದ್ದರೆ ಕಾನೂನು ಚೌಕಟ್ಟಿನಲ್ಲೇ ಬಗೆಹರಿಸಿಕೊಳ್ಳಬೇಕು. ಹಾಡಹಗಲೇ ಯುವಕನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ," ಎಂದು ಖಂಡಿಸಿದರು. ಮೃತ ಭೂಮಾನಂದ ಅವರ ಕುಟುಂಬಕ್ಕೆ ಸರ್ಕಾರದಿಂದ ನಿಯಮಾನುಸಾರ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕೊಲೆ ಪ್ರಕರಣದ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ (ಅಟ್ರಾಸಿಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಹನುಮಂತಪ್ಪ ಕಾಕರಗಲ್, "ಇದು ಯಾವುದೇ ಜಾತಿಯ ವಿರುದ್ಧದ ಹೋರಾಟವಲ್ಲ. ಅಮಾಯಕ ಯುವಕನ ಕೊಲೆಗೆ ನ್ಯಾಯ ಒದಗಿಸುವ ಹೋರಾಟ. ಮಂಗಳವಾರ ತಡರಾತ್ರಿ ಪೊಲೀಸ್ ಅಧಿಕಾರಿಯೊಬ್ಬರು ಕರೆ ಮಾಡಿ ಆರೋಪಿಗಳನ್ನು ಬಂಧಿಸಿರುವುದಾಗಿ ಹಾಗೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ," ಎಂದು ಹೇಳಿದರು. ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ರಸ್ತೆ ತಡೆಯನ್ನು ಹಿಂಪಡೆದು, ಮರಣೋತ್ತರ ಪರೀಕ್ಷೆ ಬಳಿಕ ಭೂಮಾನಂದ ಅವರ ಪಾರ್ಥಿವ ಶರೀರ ಗ್ರಾಮಕ್ಕೆ ಬಂದ ನಂತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಧರಣಿಯನ್ನು ಅಂತ್ಯಗೊಳಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು. ಪ್ರತಿಭಟನೆಯಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು, ಗ್ರಾಮಸ್ಥರು ಹಾಗೂ ಯುವಕರು ಪಾಲ್ಗೊಂಡು, ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶೀಘ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.1
- ಸಚಿವ ಸಂಪುಟ ವಿಸ್ತರಣೆಗಿಂತ ರೈತರ ಸಂಕಷ್ಟ ಪರಿಹಾರಕ್ಕೆ ಆದ್ಯತೆ ನೀಡಿ: ಬೆಳೆ ವಿಮೆಗಾಗಿ ರೈತ ಸಂಘದ ಆಗ್ರಹ"1
- ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.! ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.!1
- ಬಿಜಾಪುರದ ನಗರದಲ್ಲಿ ಮತ್ತೊಂದು ಅವಘಡ ಇಟಗಿ ಪೆಟ್ರೋಲ್ ಪಂಪ್ ಹತ್ತಿರ ಅಥಣಿ ರಸ್ತೆಯಲ್ಲಿ ಬಳಿಯ ಮೆಡಿಕಲ್ ಶಾಪಿನಲ್ಲಿ ಬೆಂಕಿ ಅವಗಡ ನಿನ್ನೆ ತಡ ರಾತ್ರಿ ನಡೆದಿದೆ1