logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಧೂಮಪಾನ ಪ್ರಿಯರೇ… ಸ್ವಲ್ಪ ಎಚ್ಚರ! ಇದು ಬೇಸಿಗೆ ಕಾಲ. ಸುಡುವ ರಣ ಬಿಸಿಲಿನಿಂದ ಎಲ್ಲೆಡೆ ಹುಲ್ಲು ಒಣಗಿ ಹೋಗಿದೆ.ಒಂದು ಚಿಕ್ಕ ಕಿಡಿ ಒಣಗಿದ ಹುಲ್ಲಿಗೆ ತಾಕಿದರೆ ಕ್ಷಣಾರ್ಧದಲ್ಲಿ ಬೆಂಕಿ ಧೂಮಪಾನ ಪ್ರಿಯರೇ… ಸ್ವಲ್ಪ ಎಚ್ಚರ! ಇದು ಬೇಸಿಗೆ ಕಾಲ. ಸುಡುವ ರಣ ಬಿಸಿಲಿನಿಂದ ಎಲ್ಲೆಡೆ ಹುಲ್ಲು ಒಣಗಿ ಹೋಗಿದೆ. ಇಂತಹ ಸಂದರ್ಭದಲ್ಲಿ ರಸ್ತೆಗಳಲ್ಲಿ ಬೈಕ್‌ನಲ್ಲಿ ಅಥವಾ ನಡೆದುಕೊಂಡು ಹೋಗುವಾಗ ಬೀಡಿ, ಸಿಗರೇಟು ಸೇದಿ ಅದರ ತುಂಡನ್ನು ರಸ್ತೆ ಬದಿಯಲ್ಲಿ ಎಸೆಯುವುದು ದೊಡ್ಡ ಅಪಾಯಕ್ಕೆ ಕಾರಣವಾಗಬಹುದು. ಒಂದು ಚಿಕ್ಕ ಕಿಡಿ ಒಣಗಿದ ಹುಲ್ಲಿಗೆ ತಾಕಿದರೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ. ಇದರಿಂದ ಅಕ್ಕಪಕ್ಕದಲ್ಲಿರುವ ಜಾನುವಾರುಗಳ ಮೇವಿನ ಬಣವೆಗಳು, ಗುಡಿಸಲುಗಳು ಹಾಗೂ ರೈತರ ಬೆಳೆಗಳಿಗೆ ಬೆಂಕಿ ತಾಗಿ ಸುಟ್ಟು ಅಪಾರ ನಷ್ಟ ಉಂಟಾಗುವ ಸಂಭವ ಇದೆ. ಈಗಾಗಲೇ ಇಂತಹ ಚಿಕ್ಕ ಕಿಡಿಯಿಂದಲೇ ಬೆಂಕಿ ಅವಘಡಗಳು ಹೆಚ್ಚಾಗುತ್ತಿರುವುದು ಕಂಡುಬಂದಿದೆ. ಆದ್ದರಿಂದ ಧೂಮಪಾನ ಮಾಡುವವರು ಸ್ವಲ್ಪ ಜಾಗರೂಕರಾಗಿ, ಬೀಡಿ ಸಿಗರೇಟಿನ ತುಂಡುಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಪ್ಪಿಸಬೇಕು. ನಿಮ್ಮ ಒಂದು ಕ್ಷಣದ ಅಜಾಗರೂಕತೆ ರೈತರ ಬದುಕಿಗೆ ದೊಡ್ಡ ನಷ್ಟವಾಗಬಹುದು. ಜನಧ್ವನಿ ನ್ಯೂಸ್ – ಸಾರ್ವಜನಿಕ ಜಾಗೃತಿ ಸಂದೇಶ.

on 13 March
user_ಗೋಪನಹಳ್ಳಿಶಿವಣ್ಣ
ಗೋಪನಹಳ್ಳಿಶಿವಣ್ಣ
Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
  • ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    1
    ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ.
ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    user_ASN News24Kannada
    ASN News24Kannada
    Newsagent Ballari, Karnataka•
    22 hrs ago
  • ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.
    4
    ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ!
17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ
ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ
ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ
ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ
ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ
ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 
18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ
ಮಧ್ಯರಾತ್ರಿ 3 ಗಂಟೆಗೆ  ದಾಳಿ ನಡೆಸಿ ಬಾಲಕಿ ರಕ್ಷಣೆ
ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ
ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ
ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    18 hrs ago
  • Post by Mouli Varma
    1
    Post by Mouli Varma
    user_Mouli Varma
    Mouli Varma
    ಸಿಂಧನೂರು, ರಾಯಚೂರು, ಕರ್ನಾಟಕ•
    20 hrs ago
  • ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
    1
    ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • Post by Shilpa
    3
    Post by Shilpa
    user_Shilpa
    Shilpa
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    7 hrs ago
  • ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಆಗಮಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
    1
    ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಆಗಮಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    1
    ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ.
ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    user_ASN News24Kannada
    ASN News24Kannada
    Newsagent Byadgi, Haveri•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.