logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಾಲುಗುಡ್ಡೆ ಗ್ರಾಮದಲ್ಲಿ ಸಂಭ್ರಮದ ಮಹಾಶಿವರಾತ್ರಿ ಹೊಸನಗರ: ಮಹಾಶಿವರಾತ್ರಿಯ ಅಂಗವಾಗಿ ತಾಲೂಕಿನ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ಧರ್ಮ ಸಮಾರಂಭ ಜರುಗಿತು. ಈ ಕಾರ್ಯಕ್ರಮಕ್ಕೆ ಮಳಲಿ ಮಠದ ಪೀಠಾಧ್ಯಕ್ಷರಾದ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮಹಾಶಿವರಾತ್ರಿ ಪ್ರಯುಕ್ತ ಆಲಯದಲ್ಲಿ ರುದ್ರಾಭಿಷೇಕ, ಲಿಂಗಾರ್ಚನೆ ಮತ್ತು ಮಹಾಮಂಗಳಾರತಿ ನೆರವೇರಿತು. ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದು ಪುನೀತರಾದರು. ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು,ಸಹಸ್ರಾರು ಭಕ್ತರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

2 hrs ago
user_Devaraj
Devaraj
Local News Reporter ಸಾಗರ, ಶಿವಮೊಗ್ಗ, ಕರ್ನಾಟಕ•
2 hrs ago
87fecb65-b909-42ba-87d4-76449a7b2cc2

ಹಾಲುಗುಡ್ಡೆ ಗ್ರಾಮದಲ್ಲಿ ಸಂಭ್ರಮದ ಮಹಾಶಿವರಾತ್ರಿ ಹೊಸನಗರ: ಮಹಾಶಿವರಾತ್ರಿಯ ಅಂಗವಾಗಿ ತಾಲೂಕಿನ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ಧರ್ಮ ಸಮಾರಂಭ ಜರುಗಿತು. ಈ ಕಾರ್ಯಕ್ರಮಕ್ಕೆ ಮಳಲಿ ಮಠದ ಪೀಠಾಧ್ಯಕ್ಷರಾದ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮಹಾಶಿವರಾತ್ರಿ ಪ್ರಯುಕ್ತ ಆಲಯದಲ್ಲಿ ರುದ್ರಾಭಿಷೇಕ, ಲಿಂಗಾರ್ಚನೆ ಮತ್ತು ಮಹಾಮಂಗಳಾರತಿ ನೆರವೇರಿತು. ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದು ಪುನೀತರಾದರು. ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು,ಸಹಸ್ರಾರು ಭಕ್ತರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

More news from ಕರ್ನಾಟಕ and nearby areas
  • ತೀರ್ಥಹಳ್ಳಿ: ಪಟ್ಟಣಕ್ಕೆ ಹತ್ತಿರವಿರುವ ಕುರುವಳ್ಳಿಯ ಪುತ್ತಿಗೆ ಮಠದ ಪಕ್ಕದಲ್ಲಿರುವ ಗೌರಿಶಂಕರ ದೇವಸ್ಥಾನದಲ್ಲಿ ನಿನ್ನೆ ಶಿವರಾತ್ರಿಯ ಪ್ರಯುಕ್ತ ಶಿವನಿಗೆ ಮಹಾಪೂಜೆ ಸಲ್ಲಿಸಲಾಯಿತು.
    1
    ತೀರ್ಥಹಳ್ಳಿ: ಪಟ್ಟಣಕ್ಕೆ ಹತ್ತಿರವಿರುವ ಕುರುವಳ್ಳಿಯ ಪುತ್ತಿಗೆ ಮಠದ ಪಕ್ಕದಲ್ಲಿರುವ ಗೌರಿಶಂಕರ ದೇವಸ್ಥಾನದಲ್ಲಿ ನಿನ್ನೆ ಶಿವರಾತ್ರಿಯ ಪ್ರಯುಕ್ತ ಶಿವನಿಗೆ ಮಹಾಪೂಜೆ ಸಲ್ಲಿಸಲಾಯಿತು.
    user_ರಶ್ಮಿ ಶ್ರೀಕಾಂತ್ ನಾಯಕ್
    ರಶ್ಮಿ ಶ್ರೀಕಾಂತ್ ನಾಯಕ್
    Local News Reporter ತೀರ್ಥಹಳ್ಳಿ, ಶಿವಮೊಗ್ಗ, ಕರ್ನಾಟಕ•
    13 hrs ago
  • ಶಿಗ್ಗಾವಿ, ತಾಲೂಕಿನ ಗಂಜೀಗಟ್ಟಿ ಗ್ರಾಮದಲ್ಲಿನ ಚರಮೂರ್ತೆಶ್ವರ ಮಠದಲ್ಲಿ ಶಿವರಾತ್ರಿ ಅಂಗವಾಗಿ ಭವ್ಯ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು ನಂತರ ಮಠದ ಆವರಣದಲ್ಲಿ ಸಾವಿರಾರೂ ಭಕ್ತರು ಪ್ರಸಾದ ಸವಿದರು. ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರುಗಿದವು ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
    2
    ಶಿಗ್ಗಾವಿ, ತಾಲೂಕಿನ ಗಂಜೀಗಟ್ಟಿ ಗ್ರಾಮದಲ್ಲಿನ ಚರಮೂರ್ತೆಶ್ವರ ಮಠದಲ್ಲಿ ಶಿವರಾತ್ರಿ ಅಂಗವಾಗಿ ಭವ್ಯ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು ನಂತರ ಮಠದ ಆವರಣದಲ್ಲಿ ಸಾವಿರಾರೂ ಭಕ್ತರು ಪ್ರಸಾದ ಸವಿದರು.
ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರುಗಿದವು ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    13 hrs ago
  • ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ಸುರಪಗಟ್ಟಿ ಗ್ರಾಮದ ಶ್ರೀ ಹನುಮಂತಪ್ಪ ಮೆತ್ತಿಗಟ್ಟಿ ಇವರಿಗೆ ಸೇರಿದ ಮೆಕ್ಕೆ ಜೋಳದ ಮೇವುಗೆ ಆಕಸ್ಮಿಕ ಬೆಂಕಿ ತಗಲಿ ಅಪಾರ ಪ್ರಮಾಣದ ಮೇವು ಸುಟ್ಟು ಕರಲಾಗಿದೆ, ಗ್ರಾಮದ ನಾಗರಿಕರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಬೆಂಕಿ ಆರಿಸಿದ್ದರು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಹಾನಿಯಾದ ಬಗ್ಗೆ ತಹಶೀಲ್ದಾರ್ ಗೆ ಮಾಹಿತಿ ನೀಡಲಾಯಿತು,
    2
    ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ಸುರಪಗಟ್ಟಿ ಗ್ರಾಮದ ಶ್ರೀ ಹನುಮಂತಪ್ಪ ಮೆತ್ತಿಗಟ್ಟಿ ಇವರಿಗೆ ಸೇರಿದ ಮೆಕ್ಕೆ ಜೋಳದ ಮೇವುಗೆ ಆಕಸ್ಮಿಕ ಬೆಂಕಿ ತಗಲಿ ಅಪಾರ ಪ್ರಮಾಣದ ಮೇವು ಸುಟ್ಟು ಕರಲಾಗಿದೆ, ಗ್ರಾಮದ ನಾಗರಿಕರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಬೆಂಕಿ ಆರಿಸಿದ್ದರು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಹಾನಿಯಾದ ಬಗ್ಗೆ ತಹಶೀಲ್ದಾರ್ ಗೆ ಮಾಹಿತಿ ನೀಡಲಾಯಿತು,
    user_H M ಹರಕುಣಿ
    H M ಹರಕುಣಿ
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    21 hrs ago
  • Post by Nitishgoud Tadas Patil press r
    1
    Post by Nitishgoud Tadas Patil press r
    user_Nitishgoud Tadas Patil press r
    Nitishgoud Tadas Patil press r
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    14 hrs ago
  • ಕಡೂರು : ಬಹುತೇಕ ಮಾರ್ಚ್ ತಿಂಗಳಲ್ಲಿ ಕಡೂರಿನಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿಶ್ರೀನಿವಾಸ್ ತಿಳಿಸಿದರು. ಪಟ್ಟಣದ ಕನ್ನಡ ಭವನದಲ್ಲಿ ಸಮ್ಮೇಳನದ ಪೂರ್ವಭಾವಿ ಸಿದ್ದತೆಯ ಮೊದಲ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಭೂತಪೂರ್ವ ಯಶಸ್ವಿಗೆ ಒತ್ತುಕೊಡಲಾಗಿದೆ. ಈಗಾಗಲೇ ಸಮ್ಮೇಳನಾಧ್ಯಕ್ಷರ ಆಯ್ಕೆಯ ಕುರಿತು ಜಿಲ್ಲೆಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತ ನಿರ್ಣಯದೊಂದಿಗೆ ಆಯ್ಕೆಗೊಳಿಸಲಾಗುತ್ತದೆ. ಸಮ್ಮೇಳನದ ಮಹಾಪೋಷಕರಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಚಿಕ್ಕಮಗಳೂರು, ಹಾಸನ ಕ್ಷೇತ್ರದ ಸಂಸದರು ಹಾಗೂ ವಿಧಾನಪರಿಷತ್ ಸದಸ್ಯರುಗಳನ್ನು ಮತ್ತು ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಅವರನ್ನು ಸಮಿತಿಯ ಪೋಷಕರನ್ನಾಗಿ ಆಯ್ಕೆಗೊಳಿಸಲಾಗಿದೆ. ಕ್ಷೇತ್ರದ ಮಾಜಿ ಶಾಸಕರು ಒಳಗೊಂಡAತೆ ವಿವಿಧ ಉಪಸಮಿತಿಗಳಲ್ಲಿ ಪದಾಧಿಕಾರಿಗಳನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಶಾಸಕರ ನೇತೃತ್ವ ಹಾಗೂ ಸ್ವಾಗತಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ಸಿದ್ದತೆ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದರು. ಈ ಬಾರಿಯ ಸಮ್ಮೇಳನದಲ್ಲಿ ಅಂತರಾಷ್ಟಿçÃಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನುಮುಷ್ತಾಕ್ ಅವರನ್ನು ಆಹ್ವಾನಿಸಲಾಗುತ್ತದೆ. ಶೋಷಿತ ಸಮುದಾಯದ ಜಿಲ್ಲೆಯ ಸೂಕ್ತ ವ್ಯಕ್ತಿಯನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆಗೊಳಿಸಲು ಪೂರ್ವಭಾವಿ ಸಭೆಯಲ್ಲಿ ಆಶಯವ್ಯಕ್ತಗೊಂಡಿದ್ದು, ಫೆ.22ರಂದು ಎನ್.ಆರ್.ಪುರದಲ್ಲಿ ನಡೆಯುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಂತಿಮವಾಗಿ ಆಯ್ಕೆಗೊಳಿಸಲಾಗುತ್ತದೆ ಎಂದರು. ಸ್ವಾಗತ ಸಮಿತಿಯ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಮಾತನಾಡಿ, ಈ ಹಿಂದೆ ತಾಲ್ಲೂಕಿನ ಚಟ್ನಳ್ಳಿ ಹಾಗೂ ಬೀರೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಮ್ಮೇಳನವು ಈ ಬಾರಿ ವಿಶೇಷವಾಗಿ ಕಡೂರಿಗೆ 21ನೇ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡದ ಕೆಲಸಕ್ಕೆ ಎಲ್ಲರ ವಿಶ್ವಾಸವನ್ನು ಪಡೆದು ಸಮ್ಮೇಳನದ ಯಶಸ್ವಿಗೆ ಒತ್ತುಕೊಡಲಾಗುತ್ತದೆ. ಮುಖ್ಯವಾಗಿ ಸಮ್ಮೇಳನಾಧ್ಯಕ್ಷರನ್ನಾಗಿ ಶೋಷಿತ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಬೇಕೆಂಬುದು ಸಮಿತಿಯ ಒಕ್ಕೂರಲ ಅಭಿಪ್ರಾಯವಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಉಪಸಮಿತಿಗಳನ್ನು ರಚಿಸುವ ಮೂಲಕ ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸಿ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ತಿರ್ಮಾನಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷರಾದ ಚಿಕ್ಕನಲ್ಲೂರು ಪರಮೇಶ್, ರವಿದಳವಾಯಿ, ಯರದಕೆರೆ ರಾಜಪ್ಪ, ಸಿಂಗಟಗೆರೆ ಸಿದ್ದಪ್ಪ, ಸೀತಾಲಕ್ಷಿö್ಮÃ, ಟಿ.ಆರ್. ರೇಣುಕಯ್ಯ, ಗೋವಿಂದಸ್ವಾಮಿ, ಕೆ.ಜಿ. ವಸಂತಕುಮಾರ್, ಪುರಸಭೆ ಮಾಜಿ ಸದಸ್ಯ ಗೋವಿಂದರಾಜು, ಗೆದ್ಲೇಹಳ್ಳಿ ಜಗದೀಶ್, ಎನ್.ಎಚ್. ನಂಜುAಡಸ್ವಾಮಿ, ಷಣ್ಮುಖಪ್ಪ, ನಾಗರಾಜ್, ಆರ್.ಜಿ. ಕೃಷ್ಣಸ್ವಾಮಿ, ಹಿರೇನಲ್ಲೂರು ಶ್ರೀನಿವಾಸ್, ಶಿವಲಿಂಗಸ್ವಾಮಿ ಮತ್ತಿತರಿದ್ದರು.
    4
    ಕಡೂರು : ಬಹುತೇಕ ಮಾರ್ಚ್ ತಿಂಗಳಲ್ಲಿ ಕಡೂರಿನಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿಶ್ರೀನಿವಾಸ್ ತಿಳಿಸಿದರು.
ಪಟ್ಟಣದ ಕನ್ನಡ ಭವನದಲ್ಲಿ  ಸಮ್ಮೇಳನದ ಪೂರ್ವಭಾವಿ ಸಿದ್ದತೆಯ ಮೊದಲ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಭೂತಪೂರ್ವ ಯಶಸ್ವಿಗೆ ಒತ್ತುಕೊಡಲಾಗಿದೆ. ಈಗಾಗಲೇ ಸಮ್ಮೇಳನಾಧ್ಯಕ್ಷರ ಆಯ್ಕೆಯ ಕುರಿತು ಜಿಲ್ಲೆಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತ ನಿರ್ಣಯದೊಂದಿಗೆ ಆಯ್ಕೆಗೊಳಿಸಲಾಗುತ್ತದೆ. ಸಮ್ಮೇಳನದ ಮಹಾಪೋಷಕರಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಚಿಕ್ಕಮಗಳೂರು, ಹಾಸನ ಕ್ಷೇತ್ರದ ಸಂಸದರು ಹಾಗೂ ವಿಧಾನಪರಿಷತ್ ಸದಸ್ಯರುಗಳನ್ನು ಮತ್ತು ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಅವರನ್ನು ಸಮಿತಿಯ ಪೋಷಕರನ್ನಾಗಿ ಆಯ್ಕೆಗೊಳಿಸಲಾಗಿದೆ. ಕ್ಷೇತ್ರದ ಮಾಜಿ ಶಾಸಕರು ಒಳಗೊಂಡAತೆ ವಿವಿಧ ಉಪಸಮಿತಿಗಳಲ್ಲಿ ಪದಾಧಿಕಾರಿಗಳನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಶಾಸಕರ ನೇತೃತ್ವ ಹಾಗೂ ಸ್ವಾಗತಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ಸಿದ್ದತೆ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದರು. 
ಈ ಬಾರಿಯ ಸಮ್ಮೇಳನದಲ್ಲಿ ಅಂತರಾಷ್ಟಿçÃಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನುಮುಷ್ತಾಕ್ ಅವರನ್ನು ಆಹ್ವಾನಿಸಲಾಗುತ್ತದೆ. ಶೋಷಿತ ಸಮುದಾಯದ ಜಿಲ್ಲೆಯ ಸೂಕ್ತ ವ್ಯಕ್ತಿಯನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆಗೊಳಿಸಲು ಪೂರ್ವಭಾವಿ ಸಭೆಯಲ್ಲಿ ಆಶಯವ್ಯಕ್ತಗೊಂಡಿದ್ದು, ಫೆ.22ರಂದು ಎನ್.ಆರ್.ಪುರದಲ್ಲಿ ನಡೆಯುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಂತಿಮವಾಗಿ ಆಯ್ಕೆಗೊಳಿಸಲಾಗುತ್ತದೆ ಎಂದರು.
ಸ್ವಾಗತ ಸಮಿತಿಯ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಮಾತನಾಡಿ, ಈ ಹಿಂದೆ ತಾಲ್ಲೂಕಿನ ಚಟ್ನಳ್ಳಿ ಹಾಗೂ ಬೀರೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಮ್ಮೇಳನವು ಈ ಬಾರಿ ವಿಶೇಷವಾಗಿ ಕಡೂರಿಗೆ 21ನೇ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡದ ಕೆಲಸಕ್ಕೆ ಎಲ್ಲರ ವಿಶ್ವಾಸವನ್ನು ಪಡೆದು ಸಮ್ಮೇಳನದ ಯಶಸ್ವಿಗೆ ಒತ್ತುಕೊಡಲಾಗುತ್ತದೆ. ಮುಖ್ಯವಾಗಿ ಸಮ್ಮೇಳನಾಧ್ಯಕ್ಷರನ್ನಾಗಿ ಶೋಷಿತ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಬೇಕೆಂಬುದು ಸಮಿತಿಯ ಒಕ್ಕೂರಲ ಅಭಿಪ್ರಾಯವಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಉಪಸಮಿತಿಗಳನ್ನು ರಚಿಸುವ ಮೂಲಕ ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸಿ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ತಿರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷರಾದ ಚಿಕ್ಕನಲ್ಲೂರು ಪರಮೇಶ್, ರವಿದಳವಾಯಿ, ಯರದಕೆರೆ ರಾಜಪ್ಪ, ಸಿಂಗಟಗೆರೆ ಸಿದ್ದಪ್ಪ, ಸೀತಾಲಕ್ಷಿö್ಮÃ, ಟಿ.ಆರ್. ರೇಣುಕಯ್ಯ, ಗೋವಿಂದಸ್ವಾಮಿ, ಕೆ.ಜಿ. ವಸಂತಕುಮಾರ್, ಪುರಸಭೆ ಮಾಜಿ ಸದಸ್ಯ ಗೋವಿಂದರಾಜು, ಗೆದ್ಲೇಹಳ್ಳಿ ಜಗದೀಶ್, ಎನ್.ಎಚ್. ನಂಜುAಡಸ್ವಾಮಿ, ಷಣ್ಮುಖಪ್ಪ, ನಾಗರಾಜ್, ಆರ್.ಜಿ. ಕೃಷ್ಣಸ್ವಾಮಿ, ಹಿರೇನಲ್ಲೂರು ಶ್ರೀನಿವಾಸ್, ಶಿವಲಿಂಗಸ್ವಾಮಿ ಮತ್ತಿತರಿದ್ದರು.
    user_Kadur News
    Kadur News
    ಪತ್ರಕರ್ತ Kadur, Chikkamagaluru•
    13 hrs ago
  • ನಮಸ್ಕಾರ ವೀಕ್ಷಕರೇ ಸಿಟಿ ನೆಕ್ಸ್ಟ್ ನ್ಯೂಸ್ ನಲ್ಲಿ ತಮ್ಮೆಲ್ಲರಿಗೂ ಸುಸ್ವಾಗತ ಇಂದು ಹುಬ್ಬಳ್ಳಿಯ ಕೋರ್ಟ್ ನಲ್ಲಿ ಬಾಂಬ್ ಬೆದರಿಕೆಗಳು ಬರುತ್ತಿವೆ ಜನರು ಭಯದಿಂದ ದಿಕ್ಕಾಪಾಲಾಗಿ ದುಶ್ಯ ಮುಂದಿನ ವಿಷಯದಲ್ಲಿ ಮತ್ತೆ ಭೇಟಿ ಆಗೋಣ ಧನ್ಯವಾದಗಳು
    2
    ನಮಸ್ಕಾರ ವೀಕ್ಷಕರೇ ಸಿಟಿ ನೆಕ್ಸ್ಟ್ ನ್ಯೂಸ್ ನಲ್ಲಿ ತಮ್ಮೆಲ್ಲರಿಗೂ ಸುಸ್ವಾಗತ ಇಂದು ಹುಬ್ಬಳ್ಳಿಯ ಕೋರ್ಟ್ ನಲ್ಲಿ ಬಾಂಬ್ ಬೆದರಿಕೆಗಳು ಬರುತ್ತಿವೆ ಜನರು ಭಯದಿಂದ ದಿಕ್ಕಾಪಾಲಾಗಿ ದುಶ್ಯ ಮುಂದಿನ ವಿಷಯದಲ್ಲಿ ಮತ್ತೆ ಭೇಟಿ ಆಗೋಣ ಧನ್ಯವಾದಗಳು
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    2 hrs ago
  • Tandav by Small Child ?
    1
    Tandav by Small Child ?
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ಪತ್ರಕರ್ತ ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    16 hrs ago
  • ತೀರ್ಥಹಳ್ಳಿ: ತಾಲೂಕಿನ ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಅಪಘಾತವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿರುವುದಿಲ್ಲ ಎಂಬುದು ತಿಳಿದು ಬಂದಿದೆ.
    1
    ತೀರ್ಥಹಳ್ಳಿ: ತಾಲೂಕಿನ ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಅಪಘಾತವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿರುವುದಿಲ್ಲ ಎಂಬುದು ತಿಳಿದು ಬಂದಿದೆ.
    user_ರಶ್ಮಿ ಶ್ರೀಕಾಂತ್ ನಾಯಕ್
    ರಶ್ಮಿ ಶ್ರೀಕಾಂತ್ ನಾಯಕ್
    Local News Reporter ತೀರ್ಥಹಳ್ಳಿ, ಶಿವಮೊಗ್ಗ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.