logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Aura💥🙏 #jansuddhitv #aura #elephant #arjuna #bheema #nagarahole #trending #vajra #animals #viral #trending

1 hr ago
user_Janasuddhi
Janasuddhi
ಮುಳಬಾಗಿಲು, ಕೋಲಾರ, ಕರ್ನಾಟಕ•
1 hr ago

Aura💥🙏 #jansuddhitv #aura #elephant #arjuna #bheema #nagarahole #trending #vajra #animals #viral #trending

More news from ಕರ್ನಾಟಕ and nearby areas
  • Aura💥🙏 #jansuddhitv #aura #elephant #arjuna #bheema #nagarahole #trending #vajra #animals #viral #trending
    1
    Aura💥🙏 #jansuddhitv #aura #elephant #arjuna #bheema #nagarahole #trending #vajra #animals #viral #trending
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    1 hr ago
  • ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆ.ಜಿ.ಎಫ್.ನಲ್ಲಿ ಬಿಜೆಪಿ ಬೃಹತ್ ಧರಣಿ: ಮಾಜಿ ಶಾಸಕ ವೈ. ಸಂಪಂಗಿ ನೇತೃತ್ವದಲ್ಲಿ ಪ್ರತಿಭಟನೆ ಕೆ.ಜಿ.ಎಫ್: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಕೆ.ಜಿ.ಎಫ್. ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವೈ. ಸಂಪಂಗಿ ಅವರ ನೇತೃತ್ವದಲ್ಲಿ ಸಾವಿರಾರು ಸಾರ್ವಜನಿಕರೊಂದಿಗೆ ಬೃಹತ್ ಧರಣಿ ಮತ್ತು ಪ್ರತಿಭಟನಾ ಪ್ರದರ್ಶನ ಯಶಸ್ವಿಯಾಗಿ ನೆರವೇರಿತು. ಕ್ಷೇತ್ರದಲ್ಲಿ ಸುಮಾರು 14,500 ಅರ್ಹರ ಪಿಂಚಣಿ ರದ್ದುಗೊಳಿಸಿರುವುದು, 4,000 ಬಿಪಿಎಲ್ ರೇಷನ್ ಕಾರ್ಡ್‌ಗಳನ್ನು ವಜಾಗೊಳಿಸಿರುವುದು ಹಾಗೂ ಕೆ.ಜಿ. ಕೋಟೆ ಸರ್ವೆ ನಂ. 121ರಲ್ಲಿನ ಸುಮಾರು 60 ಎಕರೆ ಬೆಲೆಬಾಳುವ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವ ಗಂಭೀರ ಅಕ್ರಮಗಳ ವಿರುದ್ಧ ಈ ಬೃಹತ್ ಜನಾಂದೋಲನ ರೂಪಿಸಲಾಗಿತ್ತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವೈ. ಸಂಪಂಗಿ, "ಇದು ಕೇವಲ ರಾಜಕೀಯ ಕಾರ್ಯಕ್ರಮವಲ್ಲ, ನೊಂದ ಬಡವರು, ಹಿರಿಯ ನಾಗರಿಕರು ಮತ್ತು ಮಹಿಳೆಯರ ಬದುಕಿನ ಹಕ್ಕನ್ನು ಉಳಿಸುವ ಹೋರಾಟ. ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಕುಟುಂಬಗಳಿಗೆ ನ್ಯಾಯ ಸಿಗುವವರೆಗೆ ಬಿ.ಜೆ.ಪಿ. ತನ್ನ ಹೋರಾಟವನ್ನು ವಿಶ್ರಮಿಸುವುದಿಲ್ಲ" ಎಂದು ಎಚ್ಚರಿಸಿದರು. ಈ ಐತಿಹಾಸಿಕ ಹೋರಾಟದಲ್ಲಿ ಕೋಲಾರ ಜಿಲ್ಲಾಧ್ಯಕ್ಷರಾದ ಓಂ ಶಕ್ತಿ ಚಲಪತಿ, ಕೋಲಾರದ ಮಾಜಿ ಸಂಸದರಾದ ಎಸ್. ಮುನಿಸ್ವಾಮಿ, ಪ್ರಮುಖ ನಾಯಕರಾದ ಬ್ಯಾಟರಂಗೇಗೌಡ, ವಾಸುದೇವಣ್ಣ, ಟಿಎಪಿಸಿಎಂಎಸ್ ಅಧ್ಯಕ್ಷರಾದ ಪ್ರವೀಣ್.ಎಸ್, ಗ್ರಾಮಾಂತರ ಅಧ್ಯಕ್ಷರಾದ ಸ್ವಾಮಿ, ನಗರಾಧ್ಯಕ್ಷರಾದ ಸುರೇಶ, ಅಪ್ಪಿ ಮಹೇಶ್, ಸುರೇಶ ಬಾಬಿ, ಸುರೇಶ ನಾರಾಯಣ ಕುಟ್ಟಿ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾವಿರಾರು ಸಾರ್ವಜನಿಕರು ಭಾಗವಹಿಸಿ ಬೆಂಬಲ ಸೂಚಿಸಿದರು.
    1
    ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆ.ಜಿ.ಎಫ್.ನಲ್ಲಿ ಬಿಜೆಪಿ ಬೃಹತ್ ಧರಣಿ: ಮಾಜಿ ಶಾಸಕ ವೈ. ಸಂಪಂಗಿ ನೇತೃತ್ವದಲ್ಲಿ ಪ್ರತಿಭಟನೆ

ಕೆ.ಜಿ.ಎಫ್: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಕೆ.ಜಿ.ಎಫ್. ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವೈ. ಸಂಪಂಗಿ ಅವರ ನೇತೃತ್ವದಲ್ಲಿ ಸಾವಿರಾರು ಸಾರ್ವಜನಿಕರೊಂದಿಗೆ ಬೃಹತ್ ಧರಣಿ ಮತ್ತು ಪ್ರತಿಭಟನಾ ಪ್ರದರ್ಶನ ಯಶಸ್ವಿಯಾಗಿ ನೆರವೇರಿತು.
ಕ್ಷೇತ್ರದಲ್ಲಿ ಸುಮಾರು 14,500 ಅರ್ಹರ ಪಿಂಚಣಿ ರದ್ದುಗೊಳಿಸಿರುವುದು, 4,000 ಬಿಪಿಎಲ್ ರೇಷನ್ ಕಾರ್ಡ್‌ಗಳನ್ನು ವಜಾಗೊಳಿಸಿರುವುದು ಹಾಗೂ ಕೆ.ಜಿ. ಕೋಟೆ ಸರ್ವೆ ನಂ. 121ರಲ್ಲಿನ ಸುಮಾರು 60 ಎಕರೆ ಬೆಲೆಬಾಳುವ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವ ಗಂಭೀರ ಅಕ್ರಮಗಳ ವಿರುದ್ಧ ಈ ಬೃಹತ್ ಜನಾಂದೋಲನ ರೂಪಿಸಲಾಗಿತ್ತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವೈ. ಸಂಪಂಗಿ, "ಇದು ಕೇವಲ ರಾಜಕೀಯ ಕಾರ್ಯಕ್ರಮವಲ್ಲ, ನೊಂದ ಬಡವರು, ಹಿರಿಯ ನಾಗರಿಕರು ಮತ್ತು ಮಹಿಳೆಯರ ಬದುಕಿನ ಹಕ್ಕನ್ನು ಉಳಿಸುವ ಹೋರಾಟ. ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಕುಟುಂಬಗಳಿಗೆ ನ್ಯಾಯ ಸಿಗುವವರೆಗೆ ಬಿ.ಜೆ.ಪಿ. ತನ್ನ ಹೋರಾಟವನ್ನು ವಿಶ್ರಮಿಸುವುದಿಲ್ಲ" ಎಂದು ಎಚ್ಚರಿಸಿದರು.
ಈ ಐತಿಹಾಸಿಕ ಹೋರಾಟದಲ್ಲಿ ಕೋಲಾರ ಜಿಲ್ಲಾಧ್ಯಕ್ಷರಾದ ಓಂ ಶಕ್ತಿ ಚಲಪತಿ, ಕೋಲಾರದ ಮಾಜಿ ಸಂಸದರಾದ ಎಸ್. ಮುನಿಸ್ವಾಮಿ, ಪ್ರಮುಖ ನಾಯಕರಾದ ಬ್ಯಾಟರಂಗೇಗೌಡ, ವಾಸುದೇವಣ್ಣ, ಟಿಎಪಿಸಿಎಂಎಸ್ ಅಧ್ಯಕ್ಷರಾದ ಪ್ರವೀಣ್.ಎಸ್, ಗ್ರಾಮಾಂತರ ಅಧ್ಯಕ್ಷರಾದ ಸ್ವಾಮಿ, ನಗರಾಧ್ಯಕ್ಷರಾದ ಸುರೇಶ, ಅಪ್ಪಿ ಮಹೇಶ್, ಸುರೇಶ ಬಾಬಿ, ಸುರೇಶ ನಾರಾಯಣ ಕುಟ್ಟಿ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾವಿರಾರು ಸಾರ್ವಜನಿಕರು ಭಾಗವಹಿಸಿ ಬೆಂಬಲ ಸೂಚಿಸಿದರು.
    user_Prashanth  Vibes
    Prashanth Vibes
    Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
    2 hrs ago
  • *ವರುಣನ ಆರ್ಭಟ : ಶುಚಿಗೊಂಡ ಲಕ್ಷ್ಮೀಸಾಗರದ ಶ್ರೀ ಚಾಮುಂಡೇಶ್ವರಿ ದೇವಾಲಯ* ಕೋಲಾರ:ಅನಾದಿಕಾಲದಿಂದಲೂ ಪ್ರತಿವರ್ಷವೂ ಕೋಲಾರ ತಾಲ್ಲೂಕು ನರಸಾಪುರ ಹೋಬಳಿಯ ಲಕ್ಷ್ಮೀಸಾಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ಜನ್ಮದಿನೋತ್ಸವದ ಮರುದಿನ ವರುಣನ ಕೃಪೆಯಿಂದ ಮಳೆ ಸುರಿದು ದೇವಾಲಯ ಸುತ್ತಲೂ ಸ್ವಚ್ಛ ಗೊಳಿಸುವ ಕೆಲಸ ಆಗುತ್ತದೆ ಎಂದು ದೇವಾಲಯದ ಧರ್ಮಾಧಿಕಾರಿಗಳಾದ ಚಂದ್ರು ತಿಳಿಸಿದ್ದಾರೆ. ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ ದೇವಾಲಯದ ಸುತ್ತಲೂ ಕಸ ಕಡ್ಡಿ,ಊಟ ತಿಂದ ಗಲೀಜು,ಊಟದ ತಟ್ಟೆಗಳಿಂದ ಮೈಲಿಗೆ ಆಗುತ್ತದೆ ಆದರೆ ದೇವಿಯ ಕೃಪೆಯಿಂದ ವರುಣ ದೇವರ ಆಶೀರ್ವಾದದಿಂದ ಪ್ರತಿ ವರ್ಷ ಯಾರಿಗೂ ಕಷ್ಟ ಆಗದಂತೆ ತನ್ನ ದೇವಾಲಯ ಸುಚಿಗೊಳಿಸುವ ಕೆಲಸವನ್ನು ಆ ಮಹಾತಾಯಿ ಚಾಮುಂಡೇಶ್ವರಿ ಮಾಡುತ್ತಾಳೆ ಎಂದು ವಿವರಿಸಿದರು.
    2
    *ವರುಣನ ಆರ್ಭಟ : ಶುಚಿಗೊಂಡ 
ಲಕ್ಷ್ಮೀಸಾಗರದ ಶ್ರೀ ಚಾಮುಂಡೇಶ್ವರಿ ದೇವಾಲಯ* 
ಕೋಲಾರ:ಅನಾದಿಕಾಲದಿಂದಲೂ ಪ್ರತಿವರ್ಷವೂ ಕೋಲಾರ ತಾಲ್ಲೂಕು ನರಸಾಪುರ ಹೋಬಳಿಯ
ಲಕ್ಷ್ಮೀಸಾಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ಜನ್ಮದಿನೋತ್ಸವದ ಮರುದಿನ ವರುಣನ ಕೃಪೆಯಿಂದ ಮಳೆ ಸುರಿದು
ದೇವಾಲಯ ಸುತ್ತಲೂ ಸ್ವಚ್ಛ ಗೊಳಿಸುವ ಕೆಲಸ ಆಗುತ್ತದೆ ಎಂದು ದೇವಾಲಯದ ಧರ್ಮಾಧಿಕಾರಿಗಳಾದ ಚಂದ್ರು ತಿಳಿಸಿದ್ದಾರೆ.
ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ
ದೇವಾಲಯದ ಸುತ್ತಲೂ ಕಸ ಕಡ್ಡಿ,ಊಟ ತಿಂದ ಗಲೀಜು,ಊಟದ ತಟ್ಟೆಗಳಿಂದ ಮೈಲಿಗೆ ಆಗುತ್ತದೆ ಆದರೆ ದೇವಿಯ ಕೃಪೆಯಿಂದ ವರುಣ ದೇವರ ಆಶೀರ್ವಾದದಿಂದ ಪ್ರತಿ ವರ್ಷ ಯಾರಿಗೂ ಕಷ್ಟ ಆಗದಂತೆ ತನ್ನ ದೇವಾಲಯ ಸುಚಿಗೊಳಿಸುವ ಕೆಲಸವನ್ನು ಆ ಮಹಾತಾಯಿ 
ಚಾಮುಂಡೇಶ್ವರಿ ಮಾಡುತ್ತಾಳೆ ಎಂದು ವಿವರಿಸಿದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    3 hrs ago
  • 🔴 ಶಿಡ್ಲಘಟ್ಟದಲ್ಲಿ ಜಾಂಭವ ಯುವ ಸೇನೆಯ ಬೃಹತ್ ಪ್ರತಿಭಟನೆ ಶಿಡ್ಲಘಟ್ಟ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಜಾಂಭವ ಯುವ ಸೇನೆಯ ವತಿಯಿಂದ ಶಿಡ್ಲಘಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಶಿಡ್ಲಘಟ್ಟ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಜಾಂಭವ ಯುವ ಸೇನೆಯ ವತಿಯಿಂದ ಶಿಡ್ಲಘಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಪರಿವೀಕ್ಷಣಾ ಮಂದಿರದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ತಾಲೂಕು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜಾಂಭವ ಯುವ ಸೇನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಡಾ.ರಮೇಶ್ ಚಕ್ರವರ್ತಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಸಮುದಾಯ ಭವನ ನಿರ್ಮಾಣ, ಸ್ಮಶಾನ ಭೂಮಿ ಮಂಜೂರು, 94ಸಿ ಅಡಿಯಲ್ಲಿ ಹಕ್ಕುಪತ್ರಗಳ ವಿತರಣೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಮೇಶ್ ಚಕ್ರವರ್ತಿ ಅವರು, ತಾಲೂಕಿನ ಹಲವು ಸಮುದಾಯಗಳು ಇಂದಿಗೂ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳಿಂದ ನಿರೀಕ್ಷಿತ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದರು. ಇದೇ ಸಂದರ್ಭದಲ್ಲಿ, ದಲಿತರ ಜಮೀನುಗಳಿಗೆ ಸಂಬಂಧಿಸಿದ ಅಕ್ರಮ ಕಬಳಿಕೆ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಮುಂದಿನ 15 ದಿನಗಳೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂದಿನ ಹಂತದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಜಾಂಭವ ಯುವ ಸೇನೆಯ ರಾಜ್ಯಾಧ್ಯಕ್ಷ ರಮೇಶ್ ಚಕ್ರವರ್ತಿ ಅವರು ತಾಲೂಕು ಆಡಳಿತಕ್ಕೆ ಎಚ್ಚರಿಕೆ ನೀಡಿದರು. ನಂತರ ಪ್ರತಿಭಟನಾಕಾರರು ತಮ್ಮ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ತಾಲೂಕು ಆಡಳಿತಕ್ಕೆ ಸಲ್ಲಿಸಿದರು. ಮನವಿ ಸ್ವೀಕರಿಸಿದ ತಹಶೀಲ್ದಾರ್ ಗಗನ್ ಸಿಂಧು ಅವರು, ಬೇಡಿಕೆಗಳನ್ನು ಪರಿಶೀಲಿಸಿ ಆದಷ್ಟು ಬೇಗ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಜಾಂಭವ ಯುವ ಸೇನೆಯ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮುನಿಕೃಷ್ಣಪ್ಪ, ಗೌರವ ಅಧ್ಯಕ್ಷ ಕಾಚಹಳ್ಳಿ ಮುನಿಯಪ್ಪ, ಶಿಡ್ಲಘಟ್ಟ ನಗರ ಅಧ್ಯಕ್ಷ ನರೇಂದ್ರ, ಕಾರ್ಮಿಕ ಘಟಕದ ಅಧ್ಯಕ್ಷ ದೇವಪ್ಪ, ತಾಲೂಕು ಗೌರವ ಅಧ್ಯಕ್ಷ ಸತೀಶ್, ಡಿ. ಕುಮಾರ್ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. 15 ದಿನಗಳ ಗಡುವು ನೀಡಿರುವ ಜಾಂಭವ ಯುವ ಸೇನೆಯ ಮುಂದಿನ ನಡೆ ಏನು ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇದು ನಿಮ್ಮ – ಜನಪರ ಸುದ್ದಿ. ಸುದ್ದಿಗಳಿಗಾಗಿ ನಮ್ಮ ಚಾನೆಲ್‌ನ್ನು ಸಬ್‌ಸ್ಕ್ರೈಬ್ ಮಾಡಿ, ವಿಡಿಯೋವನ್ನು ಲೈಕ್ ಮಾಡಿ ಹಾಗೂ ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ.
    1
    🔴 ಶಿಡ್ಲಘಟ್ಟದಲ್ಲಿ ಜಾಂಭವ ಯುವ ಸೇನೆಯ ಬೃಹತ್ ಪ್ರತಿಭಟನೆ
ಶಿಡ್ಲಘಟ್ಟ:
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಜಾಂಭವ ಯುವ ಸೇನೆಯ ವತಿಯಿಂದ ಶಿಡ್ಲಘಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಶಿಡ್ಲಘಟ್ಟ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಜಾಂಭವ ಯುವ ಸೇನೆಯ ವತಿಯಿಂದ ಶಿಡ್ಲಘಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಪರಿವೀಕ್ಷಣಾ ಮಂದಿರದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ತಾಲೂಕು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಜಾಂಭವ ಯುವ ಸೇನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಡಾ.ರಮೇಶ್ ಚಕ್ರವರ್ತಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಸಮುದಾಯ ಭವನ ನಿರ್ಮಾಣ, ಸ್ಮಶಾನ ಭೂಮಿ ಮಂಜೂರು, 94ಸಿ ಅಡಿಯಲ್ಲಿ ಹಕ್ಕುಪತ್ರಗಳ ವಿತರಣೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಮೇಶ್ ಚಕ್ರವರ್ತಿ ಅವರು, ತಾಲೂಕಿನ ಹಲವು ಸಮುದಾಯಗಳು ಇಂದಿಗೂ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳಿಂದ ನಿರೀಕ್ಷಿತ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದರು.
ಇದೇ ಸಂದರ್ಭದಲ್ಲಿ, ದಲಿತರ ಜಮೀನುಗಳಿಗೆ ಸಂಬಂಧಿಸಿದ ಅಕ್ರಮ ಕಬಳಿಕೆ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಮುಂದಿನ 15 ದಿನಗಳೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂದಿನ ಹಂತದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಜಾಂಭವ ಯುವ ಸೇನೆಯ ರಾಜ್ಯಾಧ್ಯಕ್ಷ ರಮೇಶ್ ಚಕ್ರವರ್ತಿ ಅವರು ತಾಲೂಕು ಆಡಳಿತಕ್ಕೆ ಎಚ್ಚರಿಕೆ ನೀಡಿದರು.
ನಂತರ ಪ್ರತಿಭಟನಾಕಾರರು ತಮ್ಮ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ತಾಲೂಕು ಆಡಳಿತಕ್ಕೆ ಸಲ್ಲಿಸಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಗಗನ್ ಸಿಂಧು ಅವರು, ಬೇಡಿಕೆಗಳನ್ನು ಪರಿಶೀಲಿಸಿ ಆದಷ್ಟು ಬೇಗ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಜಾಂಭವ ಯುವ ಸೇನೆಯ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮುನಿಕೃಷ್ಣಪ್ಪ, ಗೌರವ ಅಧ್ಯಕ್ಷ ಕಾಚಹಳ್ಳಿ ಮುನಿಯಪ್ಪ, ಶಿಡ್ಲಘಟ್ಟ ನಗರ ಅಧ್ಯಕ್ಷ ನರೇಂದ್ರ, ಕಾರ್ಮಿಕ ಘಟಕದ ಅಧ್ಯಕ್ಷ ದೇವಪ್ಪ, ತಾಲೂಕು ಗೌರವ ಅಧ್ಯಕ್ಷ ಸತೀಶ್, ಡಿ. ಕುಮಾರ್ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
15 ದಿನಗಳ ಗಡುವು ನೀಡಿರುವ ಜಾಂಭವ ಯುವ ಸೇನೆಯ ಮುಂದಿನ ನಡೆ ಏನು ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
ಇದು ನಿಮ್ಮ – ಜನಪರ ಸುದ್ದಿ.
ಸುದ್ದಿಗಳಿಗಾಗಿ ನಮ್ಮ ಚಾನೆಲ್‌ನ್ನು ಸಬ್‌ಸ್ಕ್ರೈಬ್ ಮಾಡಿ, ವಿಡಿಯೋವನ್ನು ಲೈಕ್ ಮಾಡಿ ಹಾಗೂ ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ.
    user_ಜನಪರ ಸುದ್ದಿ 91
    ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    14 hrs ago
  • ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ನಾಳೆ ಬಂಗಾರಪೇಟೆ ಬಂದ್ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿಯೇ ಇಡೀ ಕ್ಷೇತ್ರದ ಜನತೆ ತೀವ್ರವಾಗಿ ಅಸಮಾಧಾನಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ವಿರುದ್ಧವಾಗಿ ಕ್ಷೇತ್ರದ ವಿವಿಧ ದಲಿತ ಸಂಘಟನೆಗಳ, ರೈತ ಸಂಘ, ವರ್ತಕರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ಆ. 6 ರಂದು ಗುರುವಾರ ಬಂಗಾರಪೇಟೆ ಬಂದ್ ಗೆ ಕರೆ ನೀಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಮಾತನಾಡಿದ ಅವರು, ಸತತ 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರಿಗೆ ಕಾಂಗ್ರೆಸ್ ಹೈಕಮಾಂಡ್ ವಿರುದ್ದ ಆಕೊ??ಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದಡೆ ಬಂಗಾರಪೇಟೆ ಬಂದ್ ಮಾಡಲು ಮುಖಂಡರು ಅಭಿ ಮಾನಿಗಳು ಸರ್ವಾನುಮತದಿಂದ ನಿರ್ಧಾರ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಉತ್ತಮ ನಿರ್ಧಾರ ಕೈಗೊಳ್ಳಲು ಆಗ್ರಹಿಸಲು ಬಂಗಾರಪೇಟೆ ಬಂದ್ ಮಾಡಲಾಗುತ್ತಿದೆ ಎಂದರು.
    1
    ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ನಾಳೆ ಬಂಗಾರಪೇಟೆ ಬಂದ್ 
ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿಯೇ ಇಡೀ ಕ್ಷೇತ್ರದ ಜನತೆ ತೀವ್ರವಾಗಿ ಅಸಮಾಧಾನಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ವಿರುದ್ಧವಾಗಿ ಕ್ಷೇತ್ರದ ವಿವಿಧ ದಲಿತ ಸಂಘಟನೆಗಳ, ರೈತ ಸಂಘ, ವರ್ತಕರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ಆ. 6 ರಂದು ಗುರುವಾರ ಬಂಗಾರಪೇಟೆ ಬಂದ್ ಗೆ ಕರೆ ನೀಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಮಾತನಾಡಿದ ಅವರು, ಸತತ 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರಿಗೆ ಕಾಂಗ್ರೆಸ್ ಹೈಕಮಾಂಡ್ ವಿರುದ್ದ ಆಕೊ??ಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದಡೆ ಬಂಗಾರಪೇಟೆ ಬಂದ್ ಮಾಡಲು ಮುಖಂಡರು ಅಭಿ ಮಾನಿಗಳು ಸರ್ವಾನುಮತದಿಂದ ನಿರ್ಧಾರ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಉತ್ತಮ ನಿರ್ಧಾರ ಕೈಗೊಳ್ಳಲು ಆಗ್ರಹಿಸಲು ಬಂಗಾರಪೇಟೆ ಬಂದ್ ಮಾಡಲಾಗುತ್ತಿದೆ ಎಂದರು.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    7 hrs ago
  • ಕಾಂಪೌಂಡ್ ಇಂದ ಹೊರಗಡೆ ಇರುವುದು ಎಲ್ಲಾ ಬೆಸ್ಕಾಂ ಸಿಬ್ಬಂದಿಗಳಿಗೆ ಸಂಬಂಧಿಸಿರೋದು ಎಂದ ಕೆಪಿಟಿಸಿಎಲ್ ಕಾಂಪೌಂಡ್ ಇಂದ ಹೊರಗಡೆ ಇರುವುದು ಎಲ್ಲಾ ಬೆಸ್ಕಾಂ ಸಿಬ್ಬಂದಿಗಳಿಗೆ ಸಂಬಂಧಿಸಿರೋದು ಎಂದ ಕೆಪಿಟಿಸಿಎಲ್
    1
    ಕಾಂಪೌಂಡ್ ಇಂದ ಹೊರಗಡೆ ಇರುವುದು ಎಲ್ಲಾ ಬೆಸ್ಕಾಂ 
ಸಿಬ್ಬಂದಿಗಳಿಗೆ ಸಂಬಂಧಿಸಿರೋದು ಎಂದ ಕೆಪಿಟಿಸಿಎಲ್ 
ಕಾಂಪೌಂಡ್ ಇಂದ ಹೊರಗಡೆ ಇರುವುದು ಎಲ್ಲಾ ಬೆಸ್ಕಾಂ 
ಸಿಬ್ಬಂದಿಗಳಿಗೆ ಸಂಬಂಧಿಸಿರೋದು ಎಂದ ಕೆಪಿಟಿಸಿಎಲ್
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ನೆಲಮಂಗಲದಲ್ಲಿ ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ದರ್ಪ ತೋರಿದ ಬಿಎಂಟಿಸಿ ಕಂಡಕ್ಟರ್ ಬೆಂಗಳೂರು:ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ಬಿಎಂಟಿಸಿ ಕಂಡಕ್ಟರ್ ದರ್ಪ ತೋರಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ KSRTC ಡಿಪೋ ಬಳಿ ನಡೆದಿದೆ,ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ಧೋರಣೆ ತೋರಿರುವ ದೃಶ್ಯ ಬೈಕ್ ಸವಾರನ ಹೆಲ್ಮೆಟ್ ಕ್ಯಾಮೆರಾದಲ್ಲಿ ಸೆರೆಯಾಗಿದೆ,ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು,ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ..
    1
    ನೆಲಮಂಗಲದಲ್ಲಿ ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ದರ್ಪ ತೋರಿದ ಬಿಎಂಟಿಸಿ ಕಂಡಕ್ಟರ್
ಬೆಂಗಳೂರು:ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ಬಿಎಂಟಿಸಿ ಕಂಡಕ್ಟರ್ ದರ್ಪ ತೋರಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ KSRTC  ಡಿಪೋ ಬಳಿ ನಡೆದಿದೆ,ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ಧೋರಣೆ ತೋರಿರುವ ದೃಶ್ಯ ಬೈಕ್ ಸವಾರನ ಹೆಲ್ಮೆಟ್ ಕ್ಯಾಮೆರಾದಲ್ಲಿ ಸೆರೆಯಾಗಿದೆ,ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು,ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ  ತೀವ್ರ ಆಕ್ರೋಶ ವ್ಯಕ್ತವಾಗಿದೆ..
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.