Shuru
Apke Nagar Ki App…
ವಿಶಾಲ ಕೆರೆ, ಪ್ರಶಾಂತ ವಾತಾವರಣ. ಮನಸ್ಸಿಗೆ ಮುದ ನೀಡುವ ಸಂಗೀತ ವಾದ್ಯಗಳ ನಿನಾದ. ಕತ್ತಲೆ ರಂಗು ತುಂಬಿದ ಲೇಸರ್ ಶೋ. ಕಗ್ಗತ್ತಲ ಬಾನಲ್ಲಿ ಕಲ್ಯಾಣ ಕರ್ನಾಟಕ ವೈಶಿಷ್ಟ್ಯ ಸ್ಫುಟವಾಗಿ ಪರಿಚಯಿಸಿದ ಡ್ರೋನ್ ಶೋ. ನಭದಲ್ಲಿ ಚಿತ್ತಾರ ಮೂಡಿಸಿದ ಪಟಾಕಿಗಳು... ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ನಗರದ ಶರಣಬಸವೇಶ್ವರ ಅಪ್ಪ ಕೆರೆ ಆವರಣದಲ್ಲಿ ಬುಧವಾರ ರಾತ್ರಿ ಕಂಡ ದೃಶ್ಯಗಳಿವು. #ಕಲಬುರಗಿ #ಲೇಸರ್‌ಶೋ #ಕಲ್ಯಾಣಕರ್ನಾಟಕ #ಉತ್ಸವ #ಸಿಎಂ #ಡಿಕೆಶಿವಕುಮಾರ್ #Kalburagi #lasershow #Prajavani #PrajavaniVideo
Shiva Belagavi
ವಿಶಾಲ ಕೆರೆ, ಪ್ರಶಾಂತ ವಾತಾವರಣ. ಮನಸ್ಸಿಗೆ ಮುದ ನೀಡುವ ಸಂಗೀತ ವಾದ್ಯಗಳ ನಿನಾದ. ಕತ್ತಲೆ ರಂಗು ತುಂಬಿದ ಲೇಸರ್ ಶೋ. ಕಗ್ಗತ್ತಲ ಬಾನಲ್ಲಿ ಕಲ್ಯಾಣ ಕರ್ನಾಟಕ ವೈಶಿಷ್ಟ್ಯ ಸ್ಫುಟವಾಗಿ ಪರಿಚಯಿಸಿದ ಡ್ರೋನ್ ಶೋ. ನಭದಲ್ಲಿ ಚಿತ್ತಾರ ಮೂಡಿಸಿದ ಪಟಾಕಿಗಳು... ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ನಗರದ ಶರಣಬಸವೇಶ್ವರ ಅಪ್ಪ ಕೆರೆ ಆವರಣದಲ್ಲಿ ಬುಧವಾರ ರಾತ್ರಿ ಕಂಡ ದೃಶ್ಯಗಳಿವು. #ಕಲಬುರಗಿ #ಲೇಸರ್‌ಶೋ #ಕಲ್ಯಾಣಕರ್ನಾಟಕ #ಉತ್ಸವ #ಸಿಎಂ #ಡಿಕೆಶಿವಕುಮಾರ್ #Kalburagi #lasershow #Prajavani #PrajavaniVideo
More news from ಕರ್ನಾಟಕ and nearby areas
- ವಿಶಾಲ ಕೆರೆ, ಪ್ರಶಾಂತ ವಾತಾವರಣ. ಮನಸ್ಸಿಗೆ ಮುದ ನೀಡುವ ಸಂಗೀತ ವಾದ್ಯಗಳ ನಿನಾದ. ಕತ್ತಲೆ ರಂಗು ತುಂಬಿದ ಲೇಸರ್ ಶೋ. ಕಗ್ಗತ್ತಲ ಬಾನಲ್ಲಿ ಕಲ್ಯಾಣ ಕರ್ನಾಟಕ ವೈಶಿಷ್ಟ್ಯ ಸ್ಫುಟವಾಗಿ ಪರಿಚಯಿಸಿದ ಡ್ರೋನ್ ಶೋ. ನಭದಲ್ಲಿ ಚಿತ್ತಾರ ಮೂಡಿಸಿದ ಪಟಾಕಿಗಳು... ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ನಗರದ ಶರಣಬಸವೇಶ್ವರ ಅಪ್ಪ ಕೆರೆ ಆವರಣದಲ್ಲಿ ಬುಧವಾರ ರಾತ್ರಿ ಕಂಡ ದೃಶ್ಯಗಳಿವು. #ಕಲಬುರಗಿ #ಲೇಸರ್‌ಶೋ #ಕಲ್ಯಾಣಕರ್ನಾಟಕ #ಉತ್ಸವ #ಸಿಎಂ #ಡಿಕೆಶಿವಕುಮಾರ್ #Kalburagi #lasershow #Prajavani #PrajavaniVideo1
- ರಬಕವಿ-ಬನಹಟ್ಟಿ: ಇಂದಿರಾ ಕ್ಯಾಂಟೀನ್ ಉದ್ಘಾಟನಾ ವೇಳೆ ವಾಗ್ವಾದ ಸಚಿವರ ಸಮ್ಮುಖದಲ್ಲೇ ಪರಸ್ಪರ ವಾಗ್ದಾಳಿ ರಬಕವಿ-ಬನಹಟ್ಟಿ ತಾಲೂಕು ಬನಹಟ್ಟಿ ನಗರದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ, ಸಚಿವರ ಸಮ್ಮುಖದಲ್ಲೇ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ನಡೆದ ಈ ವಾಗ್ವಾದದಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಾಗ್ವಾದಕ್ಕೆ ಕಾರಣವೇನು? ಯಾವ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆಯಿತು ಸಚಿವರ ಸಮ್ಮುಖದಲ್ಲೇ ಈ ಬೆಳವಣಿಗೆಗೆ ಕಾರಣವೇನು1
- ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್1
- ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda #yogeshagowda @riyagowda ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda #yogeshagowda @riyagowda ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ3
- ಗೋಕಾಕದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು, ಪೊಲೀಸರಿಂದ ಖಡಕ್ ರೂಟ ಮಾರ್ಚ.. ಗೋಕಾಕ ನಗರದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು ಪೊಲೀಸ ಇಲಾಖೆಯಿಂದ ನಗರದಲ್ಲಿ ಪೊಲೀಸ್ ಅಧಿಕಾರಿಗಳು ಶಿಬ್ಬಂದಿಗಳೊಂದಿಗೆ ಮುಖ್ಯ ಬಿದಿಗಳಲ್ಲಿ ಸುತ್ತಾಡಿ ರೂಟ್ ಮಾರ್ಚ್ ಮಾಡುವದರ ಮೂಲಕ ಶಾಂತಿ ಕದಡದಂತೆ ಸಾಯಿಲ್ ಸೂಚಿಸಿದರು.1
- 30 ವರ್ಷಗಳಾದರೂ ಹಕ್ಕುಪತ್ರ ನೀಡಿರುವುದನ್ನು ಖಂಡಿಸಿ , ರೈತ ಸಂಘ ಪ್ರತಿಭಟನೆ.. ಕೊಲ್ಹಾರ: ಆಲಮಟ್ಟಿ ಜಲಾಶಯಕ್ಕಾಗಿ ಮನೆ, ಮಠ ಹಾಗೂ ಜಮೀನು ಕಳೆದುಕೊಂಡ ಮುಳುಗಡೆ ಸಂತ್ರಸ್ತರಿಗೆ 30 ವರ್ಷಗಳಾದರೂ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಕೊಲ್ಹಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ರೈತರು ಪಾಲ್ಗೊಂಡರು. ಹಕ್ಕುಪತ್ರ ವಿತರಣೆ, ಮುಳವಾಡ ಏತ ನೀರಾವರಿ ಮೂಲಕ ಕೆರೆಗಳ ಭರ್ತಿ, ಕುಡಿಯುವ ನೀರಿಗೆ 20 ಟಿಎಂಸಿ ನೀರು ಕಾಯ್ದಿರಿಸುವುದು ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರು ಆಗ್ರಹಿಸಿದರು. ಅಧಿಕಾರಿಗಳು ಬಾಕಿ ಬೇಡಿಕೆಗಳನ್ನು ನಾಲ್ಕು ತಿಂಗಳಲ್ಲಿ ಬಗೆಹರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.4
- ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ | ಬಸನಗೌಡ ಬಸರಕೋಡ ಅಧ್ಯಕ್ಷತೆ | ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ್ ನಿಯಮಿತದ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು. ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಸೌಮ್ಯ ಆರ್. ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ, ಕಳೆದ ಒಂದು ವರ್ಷದ ಅವಧಿಯಲ್ಲಿ ಸಂಘ ಕೈಗೊಂಡ ವಿವಿಧ ಚಟುವಟಿಕೆಗಳು ಹಾಗೂ ಪ್ರಗತಿಯ ವಿವರಗಳನ್ನು ಸಭೆಯ ಮುಂದಿಟ್ಟರು. ಸಭೆಯಲ್ಲಿ ಭಾಗವಹಿಸಿದ್ದ ಸಂಘದ ಶೇರುದಾರರು ಸಂಘದ ಮತ್ತಷ್ಟು ಅಭಿವೃದ್ಧಿಗಾಗಿ ಹಲವು ಅಮೂಲ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ನಂತರ ಮಾತನಾಡಿದ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ, ಸಂಘದ ಅಭಿವೃದ್ಧಿಗೆ ಶೇರುದಾರರು ಹಾಗೂ ಗ್ರಾಮಸ್ಥರು ಇದೇ ರೀತಿಯಲ್ಲಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಅಪ್ಪಸಾಹೇಬಗೌಡ ಮೂಲಿಮನಿ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ, ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ, ಗಂಗಮ್ಮ ನಾಡಗೌಡ, ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ, ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ, ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಒಟ್ಟಿನಲ್ಲಿ, ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ ಸಂಘದ ಮುಂದಿನ ಅಭಿವೃದ್ಧಿಗೆ ಹೊಸ ಚರ್ಚೆ ಹಾಗೂ ಸಲಹೆಗಳಿಗೆ ವೇದಿಕೆಯಾಯಿತು.1
- ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ. ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಮುಂಜಾನೆ 10 ಗಂಟೆಗೆ ಪಿಎಸ್ಐ ಕೆ, ವಾಲಿಕಾರ ದಂಪತಿಗಳು ಗಣೇಶನಿಗೆ ಪೂಜೆ ಸಲ್ಲಿಸಿ ಸರ್ವರಿಗೂ ಶ್ರೇಯಸ್ಸು ಬಯಸಿ ಗಣೇಶ ಸರ್ವ ಸಿಬ್ಬಂದಿಗಳಿಗೆ ಹಬ್ಬದ ಶುಭಾಶಯ ತಿಳಿಸಿದರು. ಠಾಣೆಯಲ್ಲಿ ನಡೆದ ಗಣೇಶ ಮತ್ತು ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಸರ್ವ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಪ್ರತಿವರ್ಷದಂತೆ ಈ ವರ್ಷವೂ ಠಾಣೆಯ ಹಿಂಭಾಗದ ಆವರಣದಲ್ಲಿ ಸಾರ್ವಜನಿಕರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಇವತ್ತಿನ ಮಹಾಪ್ರಸಾದದ ಗ್ರಾಮೀಣ ಬಾಗದ ವಿವಿಧ ಹಳ್ಳಿಗಳಿಂದ ಜನರು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಇವತ್ತಿನ ಗಣೇಶನ ಮಹಾಪ್ರಸಾದವನ್ನು ಸವಿದು ದೇವರ ಕೃಪೆಗೆ ಪಾತ್ರರಾದರು.1