logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಸಿಎಂ ಮನವೊಲಿಕೆ: ಪಕ್ಷದ ಹಿತದೃಷ್ಟಿಯಿಂದ ಬೇಳೂರು ರಾಜೀನಾಮೆ ಹಿಂದಕ್ಕೆ ಶಿವಮೊಗ್ಗ: ಸಾಗರ:ಮಂತ್ರಿಸ್ಥಾನ ಸಿಗಲಿಲ್ಲವೆಂಬ ತೀವ್ರ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಿಎಂ ಮನವೊಲಿಕೆ ಹಾಗೂ ಪಕ್ಷದ ಹಿತದೃಷ್ಟಿ ಯಿಂದ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವೇಳೆ ತಮಗೆ ಅವಕಾಶ ಸಿಗದಿರುವುದು ತೀವ್ರ ನೋವುಂಟು ಮಾಡಿತ್ತು.ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದರು.ತಮಗೆ ಮಂತ್ರಿಸ್ಥಾನ ತಪ್ಪಿದ್ದರಿಂದ ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೀವ್ರ ನಿರಾಸೆಗೊಂಡು ಕಣ್ಣೀರಿಟ್ಟಿದ್ದಾರೆ. ರಾಜೀನಾಮೆ ನೀಡಲು ಸಜ್ಜಾಗಿದ್ದಾಗ ಸಿಎಂ ಡಿ.ಕೆ. ಶಿವಕುಮಾರ್ ಸ್ವತಃ ಕರೆ ಮಾಡಿ, ಬೆಳಿಗ್ಗೆ ತಮ್ಮನ್ನು ಭೇಟಿಯಾಗುವಂತೆ ಸೂಚಿಸಿದ್ದರು.ಸಿಎಂ ಅವರೊಂದಿಗಿನ ಭೇಟಿಯ ವೇಳೆ ಪಕ್ಷದಲ್ಲಿ ಗೊಂದಲ ಉಂಟಾಗಬಾರದು ಹಾಗೂ ಸರ್ಕಾರ ಮತ್ತು ಪಕ್ಷಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂಬ ಸಲಹೆಯ ಮೇರೆಗೆ, ತಾವು ರಾಜೀನಾಮೆ ನಿರ್ಧಾರವನ್ನು ಕೈಬಿಟ್ಟಿರುವುದಾಗಿ ಶಾಸಕರು ಸ್ಪಷ್ಟಪಡಿಸಿದರು.

1 hr ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
1 hr ago

ಶಿವಮೊಗ್ಗ-ಸಿಎಂ ಮನವೊಲಿಕೆ: ಪಕ್ಷದ ಹಿತದೃಷ್ಟಿಯಿಂದ ಬೇಳೂರು ರಾಜೀನಾಮೆ ಹಿಂದಕ್ಕೆ ಶಿವಮೊಗ್ಗ: ಸಾಗರ:ಮಂತ್ರಿಸ್ಥಾನ ಸಿಗಲಿಲ್ಲವೆಂಬ ತೀವ್ರ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಿಎಂ ಮನವೊಲಿಕೆ ಹಾಗೂ ಪಕ್ಷದ ಹಿತದೃಷ್ಟಿ ಯಿಂದ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವೇಳೆ ತಮಗೆ ಅವಕಾಶ ಸಿಗದಿರುವುದು ತೀವ್ರ ನೋವುಂಟು ಮಾಡಿತ್ತು.ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದರು.ತಮಗೆ ಮಂತ್ರಿಸ್ಥಾನ ತಪ್ಪಿದ್ದರಿಂದ ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೀವ್ರ ನಿರಾಸೆಗೊಂಡು ಕಣ್ಣೀರಿಟ್ಟಿದ್ದಾರೆ. ರಾಜೀನಾಮೆ ನೀಡಲು ಸಜ್ಜಾಗಿದ್ದಾಗ ಸಿಎಂ ಡಿ.ಕೆ. ಶಿವಕುಮಾರ್ ಸ್ವತಃ ಕರೆ ಮಾಡಿ, ಬೆಳಿಗ್ಗೆ ತಮ್ಮನ್ನು ಭೇಟಿಯಾಗುವಂತೆ ಸೂಚಿಸಿದ್ದರು.ಸಿಎಂ ಅವರೊಂದಿಗಿನ ಭೇಟಿಯ ವೇಳೆ ಪಕ್ಷದಲ್ಲಿ ಗೊಂದಲ ಉಂಟಾಗಬಾರದು ಹಾಗೂ ಸರ್ಕಾರ ಮತ್ತು ಪಕ್ಷಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂಬ ಸಲಹೆಯ ಮೇರೆಗೆ, ತಾವು ರಾಜೀನಾಮೆ ನಿರ್ಧಾರವನ್ನು ಕೈಬಿಟ್ಟಿರುವುದಾಗಿ ಶಾಸಕರು ಸ್ಪಷ್ಟಪಡಿಸಿದರು.

More news from ಕರ್ನಾಟಕ and nearby areas
  • ಶಿವಮೊಗ್ಗ-ಸಿಎಂ ಮನವೊಲಿಕೆ: ಪಕ್ಷದ ಹಿತದೃಷ್ಟಿಯಿಂದ ಬೇಳೂರು ರಾಜೀನಾಮೆ ಹಿಂದಕ್ಕೆ ಶಿವಮೊಗ್ಗ: ಸಾಗರ:ಮಂತ್ರಿಸ್ಥಾನ ಸಿಗಲಿಲ್ಲವೆಂಬ ತೀವ್ರ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಿಎಂ ಮನವೊಲಿಕೆ ಹಾಗೂ ಪಕ್ಷದ ಹಿತದೃಷ್ಟಿ ಯಿಂದ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವೇಳೆ ತಮಗೆ ಅವಕಾಶ ಸಿಗದಿರುವುದು ತೀವ್ರ ನೋವುಂಟು ಮಾಡಿತ್ತು.ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದರು.ತಮಗೆ ಮಂತ್ರಿಸ್ಥಾನ ತಪ್ಪಿದ್ದರಿಂದ ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೀವ್ರ ನಿರಾಸೆಗೊಂಡು ಕಣ್ಣೀರಿಟ್ಟಿದ್ದಾರೆ. ರಾಜೀನಾಮೆ ನೀಡಲು ಸಜ್ಜಾಗಿದ್ದಾಗ ಸಿಎಂ ಡಿ.ಕೆ. ಶಿವಕುಮಾರ್ ಸ್ವತಃ ಕರೆ ಮಾಡಿ, ಬೆಳಿಗ್ಗೆ ತಮ್ಮನ್ನು ಭೇಟಿಯಾಗುವಂತೆ ಸೂಚಿಸಿದ್ದರು.ಸಿಎಂ ಅವರೊಂದಿಗಿನ ಭೇಟಿಯ ವೇಳೆ ಪಕ್ಷದಲ್ಲಿ ಗೊಂದಲ ಉಂಟಾಗಬಾರದು ಹಾಗೂ ಸರ್ಕಾರ ಮತ್ತು ಪಕ್ಷಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂಬ ಸಲಹೆಯ ಮೇರೆಗೆ, ತಾವು ರಾಜೀನಾಮೆ ನಿರ್ಧಾರವನ್ನು ಕೈಬಿಟ್ಟಿರುವುದಾಗಿ ಶಾಸಕರು ಸ್ಪಷ್ಟಪಡಿಸಿದರು.
    1
    ಶಿವಮೊಗ್ಗ-ಸಿಎಂ ಮನವೊಲಿಕೆ: ಪಕ್ಷದ ಹಿತದೃಷ್ಟಿಯಿಂದ ಬೇಳೂರು ರಾಜೀನಾಮೆ ಹಿಂದಕ್ಕೆ 
ಶಿವಮೊಗ್ಗ: ಸಾಗರ:ಮಂತ್ರಿಸ್ಥಾನ ಸಿಗಲಿಲ್ಲವೆಂಬ ತೀವ್ರ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಿಎಂ ಮನವೊಲಿಕೆ ಹಾಗೂ ಪಕ್ಷದ ಹಿತದೃಷ್ಟಿ ಯಿಂದ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವೇಳೆ ತಮಗೆ ಅವಕಾಶ ಸಿಗದಿರುವುದು ತೀವ್ರ ನೋವುಂಟು ಮಾಡಿತ್ತು.ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದರು.ತಮಗೆ ಮಂತ್ರಿಸ್ಥಾನ ತಪ್ಪಿದ್ದರಿಂದ ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೀವ್ರ ನಿರಾಸೆಗೊಂಡು ಕಣ್ಣೀರಿಟ್ಟಿದ್ದಾರೆ.
ರಾಜೀನಾಮೆ ನೀಡಲು ಸಜ್ಜಾಗಿದ್ದಾಗ ಸಿಎಂ ಡಿ.ಕೆ. ಶಿವಕುಮಾರ್ ಸ್ವತಃ ಕರೆ ಮಾಡಿ, ಬೆಳಿಗ್ಗೆ ತಮ್ಮನ್ನು ಭೇಟಿಯಾಗುವಂತೆ ಸೂಚಿಸಿದ್ದರು.ಸಿಎಂ ಅವರೊಂದಿಗಿನ ಭೇಟಿಯ ವೇಳೆ ಪಕ್ಷದಲ್ಲಿ ಗೊಂದಲ ಉಂಟಾಗಬಾರದು ಹಾಗೂ ಸರ್ಕಾರ ಮತ್ತು ಪಕ್ಷಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂಬ ಸಲಹೆಯ ಮೇರೆಗೆ, ತಾವು ರಾಜೀನಾಮೆ ನಿರ್ಧಾರವನ್ನು ಕೈಬಿಟ್ಟಿರುವುದಾಗಿ ಶಾಸಕರು ಸ್ಪಷ್ಟಪಡಿಸಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    1 hr ago
  • ಚಿತ್ರದುರ್ಗದ ಮುರುಘಾ ಮಠದಲ್ಲಿ 36 ನೇ ವರ್ಷದ ಎಂಟನೇ ತಿಂಗಳ ಸಾಮೋಹಿಕ ಕಲ್ಯಾಣ ಮಹೋತ್ಸವ ಚಿತ್ರದುರ್ಗದ ಮುರುಘಾ ಮಠದಲ್ಲಿ ಸಾಮೋಹಿಕ ಕಲ್ಯಾಣ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು. ಮುರುಘಾ ಮಠದಲ್ಲಿ 36ನೇ ವರ್ಷದ ಎಂಟನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ 03 ಜೋಡಿಗಳ ವಿವಾಹ ನೆರವೇರಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ಅವರು ಮಾತನಾಡಿದ್ದು ಮನುಷ್ಯ ಶ್ವಾಸ ಇರುವವರೆಗೂ ವಿಶ್ವಾಸ ಬಿಡಬಾರದು, ಸತಿ-ಪತಿಗಳು ಗುರು-ಶಿಷ್ಯರು ಸ್ನೇಹಿತರು ಸಂಬಂಧದಲ್ಲಿ ವಿಶ್ವಾಸವಿಟ್ಟುಕೊಂಡರೆ ಜಗತ್ತೇ ಆನಂದವಾಗಿರುತ್ತದೆ ಎಂದು ಶ್ರೀ ಜಗದ್ಗುರು ಹೇಳಿದರು. ಲಿಂ. ಮಲ್ಲಿಕಾರ್ಜುನ ಶ್ರೀಗಳು ಶ್ರೀಮಠದಲ್ಲಿ ಸಾಮೂಹಿಕ ಕಲ್ಯಾಣ ನಡೆಯಲು ಕಾರಣೀಭೂತರು. ಜಾತಕ, ಗಳಿಗೆ, ರಾಶಿ ನೋಡದೇ ಇಂದು ಮದುವೆಯಾದ ವಧು ವರರು ಹಾಗೂ ಅವರ ಕುಟುಂಬವರ್ಗದವರು ಬಸವಾದಿ ಪ್ರಮಥರ ಕರುಣೆಗೆ ಪಾತ್ರರಾಗಿದ್ದಾರೆ ಅವರೆಲ್ಲ ಅಭಿನಂದನಾರ್ಹರು. ಶ್ರೀಮಠವು ಮಹಾಲಯ ಅಮಾವಾಸ್ಯೆ ದಿನ 180 ಜೋಡಿ ಮದುವೆ ಮಾಡಿದ ಉದಾಹರಣೆಯಿದೆ ಎಂದು ತಿಳಿಸಿದರು.
    1
    ಚಿತ್ರದುರ್ಗದ ಮುರುಘಾ ಮಠದಲ್ಲಿ 36 ನೇ ವರ್ಷದ ಎಂಟನೇ ತಿಂಗಳ ಸಾಮೋಹಿಕ ಕಲ್ಯಾಣ ಮಹೋತ್ಸವ
ಚಿತ್ರದುರ್ಗದ ಮುರುಘಾ ಮಠದಲ್ಲಿ ಸಾಮೋಹಿಕ ಕಲ್ಯಾಣ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು. ಮುರುಘಾ ಮಠದಲ್ಲಿ 36ನೇ ವರ್ಷದ ಎಂಟನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ 03 ಜೋಡಿಗಳ ವಿವಾಹ ನೆರವೇರಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ಅವರು ಮಾತನಾಡಿದ್ದು ಮನುಷ್ಯ ಶ್ವಾಸ ಇರುವವರೆಗೂ ವಿಶ್ವಾಸ ಬಿಡಬಾರದು, ಸತಿ-ಪತಿಗಳು ಗುರು-ಶಿಷ್ಯರು ಸ್ನೇಹಿತರು ಸಂಬಂಧದಲ್ಲಿ ವಿಶ್ವಾಸವಿಟ್ಟುಕೊಂಡರೆ ಜಗತ್ತೇ ಆನಂದವಾಗಿರುತ್ತದೆ ಎಂದು ಶ್ರೀ ಜಗದ್ಗುರು ಹೇಳಿದರು.
ಲಿಂ. ಮಲ್ಲಿಕಾರ್ಜುನ ಶ್ರೀಗಳು ಶ್ರೀಮಠದಲ್ಲಿ ಸಾಮೂಹಿಕ ಕಲ್ಯಾಣ ನಡೆಯಲು ಕಾರಣೀಭೂತರು. ಜಾತಕ, ಗಳಿಗೆ, ರಾಶಿ ನೋಡದೇ ಇಂದು ಮದುವೆಯಾದ ವಧು ವರರು ಹಾಗೂ ಅವರ ಕುಟುಂಬವರ್ಗದವರು ಬಸವಾದಿ ಪ್ರಮಥರ ಕರುಣೆಗೆ ಪಾತ್ರರಾಗಿದ್ದಾರೆ ಅವರೆಲ್ಲ ಅಭಿನಂದನಾರ್ಹರು. ಶ್ರೀಮಠವು ಮಹಾಲಯ ಅಮಾವಾಸ್ಯೆ ದಿನ 180 ಜೋಡಿ ಮದುವೆ ಮಾಡಿದ ಉದಾಹರಣೆಯಿದೆ ಎಂದು ತಿಳಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ರಾಷ್ಟ್ರ ಹಿತ ರಕ್ಷಣಾ ವೇದಿಕೆ ಹಾವೇರಿ ಜಿಲ್ಲೆ ವತಿಯಿಂದ ಜಿ ಎಚ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ಬದಲಾವಣೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರವನ್ನು ಆಯೋಜನೆ ಮಾಡಲಾಗಿತ್ತು ಈ ಕಾರ್ಯಕ್ರಮದಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿರೂಪಾಕ್ಷಪ್ಪ ಬಳ್ಳಾರಿ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ನಿವೃತ್ತ ತಹಸಿಲ್ದಾರರಾದ ಗವಿಸಿದಪ್ಪ ದ್ಯಾಮಣ್ಣವರ, ನಿರಾಮಯ ಫೌಂಡೇಶನ್ ಸಂಸ್ಥಾಪಕರು ಹಾಗೂ ವೈದ್ಯರಾದ ಡಾ.ಮಲ್ಲಿಕಾರ್ಜುನ್ ಬಾಳಿಕಾಯಿ ಜಿ ಎಚ್ ಕಾಲೇಜಿನ ಪಿ ಯು ವಿಭಾಗದ ಪ್ರಾಚಾರ್ಯರಾದ ಡಾ"ಜ್ಯೋತಿಬಾ ಸಿಂದೆ, ಜಿ ಎಚ್ ಕಾಲೇಜಿನ ಡಿಗ್ರಿ ವಿಭಾಗದ ಪ್ರಾಚಾರ್ಯರಾದ ಪ್ರೋ.ಎಂ ಎಂ ಹೊಳ್ಳಿಯವರ, ಯುವ ಮುಖಂಡರು ಮತ್ತು ಬ್ಯಾಂಕ್ ಉದ್ಯಮಿದಾರರಾದ ಶ್ರೀ ಕಿರಣಕುಮಾರ ಚ ಕೋಣನವರ ಮತ್ತು ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿದ್ದರೂ.
    1
    ರಾಷ್ಟ್ರ ಹಿತ ರಕ್ಷಣಾ ವೇದಿಕೆ ಹಾವೇರಿ  ಜಿಲ್ಲೆ 

ವತಿಯಿಂದ ಜಿ ಎಚ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ಬದಲಾವಣೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರವನ್ನು ಆಯೋಜನೆ ಮಾಡಲಾಗಿತ್ತು 

ಈ ಕಾರ್ಯಕ್ರಮದಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿರೂಪಾಕ್ಷಪ್ಪ ಬಳ್ಳಾರಿ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ನಿವೃತ್ತ ತಹಸಿಲ್ದಾರರಾದ ಗವಿಸಿದಪ್ಪ  ದ್ಯಾಮಣ್ಣವರ, ನಿರಾಮಯ  ಫೌಂಡೇಶನ್ ಸಂಸ್ಥಾಪಕರು ಹಾಗೂ ವೈದ್ಯರಾದ ಡಾ.ಮಲ್ಲಿಕಾರ್ಜುನ್ ಬಾಳಿಕಾಯಿ ಜಿ ಎಚ್ ಕಾಲೇಜಿನ ಪಿ ಯು ವಿಭಾಗದ ಪ್ರಾಚಾರ್ಯರಾದ  ಡಾ"ಜ್ಯೋತಿಬಾ ಸಿಂದೆ, ಜಿ ಎಚ್ ಕಾಲೇಜಿನ ಡಿಗ್ರಿ ವಿಭಾಗದ ಪ್ರಾಚಾರ್ಯರಾದ ಪ್ರೋ.ಎಂ ಎಂ ಹೊಳ್ಳಿಯವರ, ಯುವ ಮುಖಂಡರು ಮತ್ತು ಬ್ಯಾಂಕ್ ಉದ್ಯಮಿದಾರರಾದ ಶ್ರೀ ಕಿರಣಕುಮಾರ ಚ ಕೋಣನವರ ಮತ್ತು ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿದ್ದರೂ.
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    3 hrs ago
  • ಚಳ್ಳಕೆರ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಗೆಲುವು ಸಾಧಿಸಿದ ಟಿ. ರಘುಮೂರ್ತಿಗೆ ಒಲಿದ ಮಂತ್ರಿ ಸ್ಥಾನ. ಚಳ್ಳಕೆರೆ ವಿಧಾನಸಭ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದು ಕ್ಷೇತ್ರವನ್ನೇ ಅಭಿವೃದ್ಧಿ ಪಥದತ್ತ ಕೊಂಡೈದಿರುವ ಟಿ ರಘುಮೂರ್ತಿಗೆ ಸಚಿವ ಸ್ಥಾನದ ಭಾಗ್ಯ ದೊರೆತಿದೆ.
    1
    ಚಳ್ಳಕೆರ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಗೆಲುವು ಸಾಧಿಸಿದ ಟಿ. ರಘುಮೂರ್ತಿಗೆ ಒಲಿದ ಮಂತ್ರಿ ಸ್ಥಾನ.
ಚಳ್ಳಕೆರೆ ವಿಧಾನಸಭ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದು ಕ್ಷೇತ್ರವನ್ನೇ ಅಭಿವೃದ್ಧಿ ಪಥದತ್ತ ಕೊಂಡೈದಿರುವ  ಟಿ ರಘುಮೂರ್ತಿಗೆ ಸಚಿವ ಸ್ಥಾನದ ಭಾಗ್ಯ ದೊರೆತಿದೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    14 hrs ago
  • ಶ್ರೀ ಕಾಳಿಕಾದೇವಿ ಐಟಿಐ ಹೈ ಸ್ಕೂಲ್ ಇವರು ವಿದ್ಯಾರ್ಥಿಗೆ ಅನ್ನಿ ಅನ್ನಾಯ ಮಾಡಿದ್ದಾಳೆ
    2
    ಶ್ರೀ ಕಾಳಿಕಾದೇವಿ ಐಟಿಐ ಹೈ ಸ್ಕೂಲ್ ಇವರು ವಿದ್ಯಾರ್ಥಿಗೆ ಅನ್ನಿ ಅನ್ನಾಯ ಮಾಡಿದ್ದಾಳೆ
    user_Mustafa ವಾಲಿಕಾರ
    Mustafa ವಾಲಿಕಾರ
    Electrician ಶಿಗ್ಗಾಂವ್, ಹಾವೇರಿ, ಕರ್ನಾಟಕ•
    10 min ago
  • ಸತತ ಮೂರು ಗೆಲುವಿನ ಪ್ರತಿಫಲ; ಇದು ನಾನು ತೀರಿಸಬೇಕಾದ ಋಣ ಚಳ್ಳಕೆರೆ ಜನತೆಗೆ ಸಚಿವ ಟಿ. ರಘುಮೂರ್ತಿ ಭಾವುಕ ನಮನ: ಹಿರಿಯ ಶಾಸಕರ ಬಗ್ಗೆ ನಮ್ರತೆ ಮೆರೆದ ನಾಯಕ
    1
    ಸತತ ಮೂರು ಗೆಲುವಿನ ಪ್ರತಿಫಲ; ಇದು ನಾನು ತೀರಿಸಬೇಕಾದ ಋಣ
ಚಳ್ಳಕೆರೆ ಜನತೆಗೆ ಸಚಿವ ಟಿ. ರಘುಮೂರ್ತಿ ಭಾವುಕ ನಮನ: ಹಿರಿಯ ಶಾಸಕರ ಬಗ್ಗೆ ನಮ್ರತೆ ಮೆರೆದ ನಾಯಕ
    user_Kiran Mj
    Kiran Mj
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    1 hr ago
  • ಬಾಗಲಕೋಟೆ ಜಿಲ್ಲಾ ಪ್ರವಾಸದ ವೇಳೆ ಅಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ"ನಾಗರತ್ನ ಅವರು ಪರಿಶೀಲನೆ ನಡೆಸಿ ಮಾಹಿತಿ . ಠಾಣೆಯಲ್ಲಿರುವ ಸೌಲಭ್ಯಗಳು, ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ ನಾಪತ್ತೆ, ಅಪರಾಧ ಪ್ರಕರಣಗಳು, ತೆರೆದ ಮನೆಯ ಕುರಿತು ಪರಿಶೀಲನೆ ನಡೆಸಿದೆನು. POSH ಕಾಯ್ದೆಯ ಪ್ರಕಾರ ಆಂತರಿಕ ದೂರು ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಮಹಿಳಾ ಸಿಬ್ಬಂದಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆನು. ಈ‌ ವೇಳೆ ಮಹಿಳೆಯರ ಅಹವಾಲು ಆಲಿಸಿ, ಸ್ಪಂದಿಸಿದೆನು.‌ ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದೆನು.
    1
    ಬಾಗಲಕೋಟೆ ಜಿಲ್ಲಾ ಪ್ರವಾಸದ ವೇಳೆ ಅಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ  ಡಾ"ನಾಗರತ್ನ ಅವರು ಪರಿಶೀಲನೆ ನಡೆಸಿ ಮಾಹಿತಿ . 
ಠಾಣೆಯಲ್ಲಿರುವ ಸೌಲಭ್ಯಗಳು, ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ ನಾಪತ್ತೆ, ಅಪರಾಧ ಪ್ರಕರಣಗಳು, ತೆರೆದ ಮನೆಯ ಕುರಿತು ಪರಿಶೀಲನೆ ನಡೆಸಿದೆನು.        
POSH ಕಾಯ್ದೆಯ ಪ್ರಕಾರ ಆಂತರಿಕ ದೂರು ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಮಹಿಳಾ ಸಿಬ್ಬಂದಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆನು. 
ಈ‌ ವೇಳೆ ಮಹಿಳೆಯರ ಅಹವಾಲು ಆಲಿಸಿ, ಸ್ಪಂದಿಸಿದೆನು.‌ ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದೆನು.
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    3 hrs ago
  • ಮಾಡದಕರೆ ಎ ಕೆ ಹಟ್ಟಿ ಅಲ್ಲಿ ರಸ್ತೆಯಲ್ಲಿ ಇರುವ ಗುಂಡಿಯನ್ನು ಮುಚ್ಚಿ ಮಾಡದಕೆರೆ ಎ ಕೆ ಹಟ್ಟಿ ಅಲ್ಲಿ ರಸ್ತೆಯಲ್ಲಿ ದೊಡ್ಡ ಗುಂಡಿ ಇರುವ ಕಾರಣದಿಂದ ವಾಹನ ಚಾಲಕರಿಗೆ ಪರದಾಡುವತಿಂದೆ ದಯವಿಟ್ಟು ಈ ಗುಂಡಿಯನ್ನು ಮುಚ್ಚಿ ರಾತ್ರಿ ವೇಳೆ ಇಲ್ಲಿ ತುಂಬಾ ಅಪಘಾತ ಆಗಿವೆ ಅದರಿಂದ ಈ ಗುಂಡಿಯನ್ನು ಮುಚ್ಚಿ ಎಂದು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ
    2
    ಮಾಡದಕರೆ ಎ ಕೆ ಹಟ್ಟಿ ಅಲ್ಲಿ ರಸ್ತೆಯಲ್ಲಿ ಇರುವ ಗುಂಡಿಯನ್ನು ಮುಚ್ಚಿ 
ಮಾಡದಕೆರೆ ಎ ಕೆ ಹಟ್ಟಿ ಅಲ್ಲಿ ರಸ್ತೆಯಲ್ಲಿ ದೊಡ್ಡ ಗುಂಡಿ ಇರುವ ಕಾರಣದಿಂದ ವಾಹನ ಚಾಲಕರಿಗೆ ಪರದಾಡುವತಿಂದೆ ದಯವಿಟ್ಟು ಈ ಗುಂಡಿಯನ್ನು ಮುಚ್ಚಿ  ರಾತ್ರಿ ವೇಳೆ ಇಲ್ಲಿ ತುಂಬಾ ಅಪಘಾತ ಆಗಿವೆ ಅದರಿಂದ ಈ ಗುಂಡಿಯನ್ನು ಮುಚ್ಚಿ ಎಂದು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ
    user_Devaraj H M
    Devaraj H M
    ಹೊಸದುರ್ಗ, ಚಿತ್ರದುರ್ಗ, ಕರ್ನಾಟಕ•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.