logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದೇವಲ ಗಾಣಗಾಪುರದಲ್ಲಿ ಮತ್ತೆ ಗರ್ಜಿಸಿದ ಜೆಸಿಬಿ ಸದ್ದು: ದೇವಸ್ಥಾನದ ಜಾಗ ಖಾಲಿ ಮಾಡಿದ ಅಂಗಡಿ ಮಾಲೀಕರು

1 hr ago
user_Nava karnataka News channel
Nava karnataka News channel
Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
1 hr ago

ದೇವಲ ಗಾಣಗಾಪುರದಲ್ಲಿ ಮತ್ತೆ ಗರ್ಜಿಸಿದ ಜೆಸಿಬಿ ಸದ್ದು: ದೇವಸ್ಥಾನದ ಜಾಗ ಖಾಲಿ ಮಾಡಿದ ಅಂಗಡಿ ಮಾಲೀಕರು

More news from ಕರ್ನಾಟಕ and nearby areas
  • ಮಾಧ್ಯಮ ಮಿತ್ರರಿಗೆ ನಮಸ್ಕಾರ ಪತ್ರಿಕಾ ಹೇಳಿಕೆ 101 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಕಲಬುರ್ಗಿ ಜಿಲ್ಲೆಯನ್ನು ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ ಕಲಬುರ್ಗಿ ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ಬೆಳೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ರಾಜ್ಯ ಸರ್ಕಾರವು 101 ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಿ, ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಘೋಷಣೆಯಿಂದ ಕೈಬಿಟ್ಟಿರುವುದು ಅತ್ಯಂತ ಖಂಡನೀಯವಾಗಿದೆ. ಕಲಬುರ್ಗಿ ಜಿಲ್ಲೆಯ ರೈತರು ಕೂಡ ಬರದಿಂದ ತೀವ್ರವಾಗಿ ಬಾಧಿತರಾಗಿದ್ದಾರೆ. ರೈತರ ಸಂಕಷ್ಟವನ್ನು ವಾಸ್ತವವಾಗಿ ಪರಿಶೀಲಿಸಿ, ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಿ ಸರ್ಕಾರದಿಂದ ದೊರೆಯಬೇಕಾದ ಪರಿಹಾರ ಮತ್ತು ಸೌಲಭ್ಯಗಳನ್ನು ತಕ್ಷಣ ಒದಗಿಸಬೇಕು. ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಜಿಲ್ಲೆ ಎಂದು ಘೋಷಿಸುವಂತೆ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಲಾಗಿದ್ದರೂ, ಯಾವುದೇ ಸೂಕ್ತ ಕ್ರಮ ಕೈಗೊಳ್ಳದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಸರ್ಕಾರ ಮೌನ ವಹಿಸಿದರೆ ಅದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಆದ್ದರಿಂದ ರಾಜ್ಯ ಸರ್ಕಾರವು ಕೂಡಲೇ ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ಇಲ್ಲದಿದ್ದರೆ ಕಲಬುರ್ಗಿ ಜಿಲ್ಲೆಯ ರೈತರು, ರೈತ ಸಂಘಟನೆಗಳು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿ ಸರ್ಕಾರದ ವಿರುದ್ಧ ಕಲಬುರ್ಗಿ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತೇವೆ. ರೈತರ ತಾಳ್ಮೆಯನ್ನು ಪರೀಕ್ಷಿಸದೆ, ತಕ್ಷಣವೇ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ವಾಸ್ತವಿಕ ಸಮೀಕ್ಷೆ ನಡೆಸಿ, ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆಗಳ ಪಟ್ಟಿಗೆ ಸೇರಿಸಿ ರೈತರಿಗೆ ನ್ಯಾಯ ಒದಗಿಸಬೇಕು. ರಮೇಶ್ ಎಸ್. ಹೂಗಾರ್ ಜಿಲ್ಲಾಧ್ಯಕ್ಷರು, ರಾಜ್ಯ ಕಬ್ಬು ಬೆಳೆಗಾರ ಸಂಘ, ಕಲಬುರ್ಗಿ
    1
    ಮಾಧ್ಯಮ ಮಿತ್ರರಿಗೆ ನಮಸ್ಕಾರ 

ಪತ್ರಿಕಾ ಹೇಳಿಕೆ

101 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಕಲಬುರ್ಗಿ ಜಿಲ್ಲೆಯನ್ನು ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ

ಕಲಬುರ್ಗಿ ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ಬೆಳೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ರಾಜ್ಯ ಸರ್ಕಾರವು 101 ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಿ, ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಘೋಷಣೆಯಿಂದ ಕೈಬಿಟ್ಟಿರುವುದು ಅತ್ಯಂತ ಖಂಡನೀಯವಾಗಿದೆ.

ಕಲಬುರ್ಗಿ ಜಿಲ್ಲೆಯ ರೈತರು ಕೂಡ ಬರದಿಂದ ತೀವ್ರವಾಗಿ ಬಾಧಿತರಾಗಿದ್ದಾರೆ. ರೈತರ ಸಂಕಷ್ಟವನ್ನು ವಾಸ್ತವವಾಗಿ ಪರಿಶೀಲಿಸಿ, ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಿ ಸರ್ಕಾರದಿಂದ ದೊರೆಯಬೇಕಾದ ಪರಿಹಾರ ಮತ್ತು ಸೌಲಭ್ಯಗಳನ್ನು ತಕ್ಷಣ ಒದಗಿಸಬೇಕು.

ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಜಿಲ್ಲೆ ಎಂದು ಘೋಷಿಸುವಂತೆ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಲಾಗಿದ್ದರೂ, ಯಾವುದೇ ಸೂಕ್ತ ಕ್ರಮ ಕೈಗೊಳ್ಳದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಸರ್ಕಾರ ಮೌನ ವಹಿಸಿದರೆ ಅದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.

ಆದ್ದರಿಂದ ರಾಜ್ಯ ಸರ್ಕಾರವು ಕೂಡಲೇ ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ಇಲ್ಲದಿದ್ದರೆ ಕಲಬುರ್ಗಿ ಜಿಲ್ಲೆಯ ರೈತರು, ರೈತ ಸಂಘಟನೆಗಳು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿ ಸರ್ಕಾರದ ವಿರುದ್ಧ ಕಲಬುರ್ಗಿ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತೇವೆ.

ರೈತರ ತಾಳ್ಮೆಯನ್ನು ಪರೀಕ್ಷಿಸದೆ, ತಕ್ಷಣವೇ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ವಾಸ್ತವಿಕ ಸಮೀಕ್ಷೆ ನಡೆಸಿ, ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆಗಳ ಪಟ್ಟಿಗೆ ಸೇರಿಸಿ ರೈತರಿಗೆ ನ್ಯಾಯ ಒದಗಿಸಬೇಕು.

ರಮೇಶ್ ಎಸ್. ಹೂಗಾರ್
ಜಿಲ್ಲಾಧ್ಯಕ್ಷರು, ರಾಜ್ಯ ಕಬ್ಬು ಬೆಳೆಗಾರ ಸಂಘ, ಕಲಬುರ್ಗಿ
    user_ರಮೇಶ್ ಎಸ್ ಹೂಗಾರ್
    ರಮೇಶ್ ಎಸ್ ಹೂಗಾರ್
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
  • ದೇವಲ ಗಾಣಗಾಪುರದಲ್ಲಿ ಮತ್ತೆ ಗರ್ಜಿಸಿದ ಜೆಸಿಬಿ ಸದ್ದು: ದೇವಸ್ಥಾನದ ಜಾಗ ಖಾಲಿ ಮಾಡಿದ ಅಂಗಡಿ ಮಾಲೀಕರು
    1
    ದೇವಲ ಗಾಣಗಾಪುರದಲ್ಲಿ ಮತ್ತೆ ಗರ್ಜಿಸಿದ ಜೆಸಿಬಿ ಸದ್ದು: ದೇವಸ್ಥಾನದ ಜಾಗ ಖಾಲಿ ಮಾಡಿದ ಅಂಗಡಿ ಮಾಲೀಕರು
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
  • ಆಗಸ್ಟ್: 30,31ರಂದು ಶ್ರೀ ಅಭಿನವ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕಿ ಉತ್ಸವ.! ಆಗಸ್ಟ್: 30,31ರಂದು ಶ್ರೀ ಅಭಿನವ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕಿ ಉತ್ಸವ.!
    1
    ಆಗಸ್ಟ್: 30,31ರಂದು ಶ್ರೀ ಅಭಿನವ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕಿ ಉತ್ಸವ.!
ಆಗಸ್ಟ್: 30,31ರಂದು ಶ್ರೀ ಅಭಿನವ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕಿ ಉತ್ಸವ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    9 hrs ago
  • #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews
    1
    #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews
#ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    21 hrs ago
  • ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.
    1
    ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    Pharmacist ಸಿಂದಗಿ, ವಿಜಯಪುರ, ಕರ್ನಾಟಕ•
    22 hrs ago
  • ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.
    1
    ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು
ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ
ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    1 hr ago
  • ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮೀಲಾದ್ ಹಬ್ಬವನ್ನು ತಾಳಿಕೋಟಿಯ ಆಶ್ರಯ ಕಾಲೋನಿ ಯಂಗ್ ಕಮಿಟಿ ವತಿಯಿಂದ ಬಡಾವಣೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಳಿಕೋಟಿಯ ಶ್ರೀ ಖಾಸ್ಗತೇಶ್ವರ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ದೇವರು ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಜಗತ್ತಿಗೆ ಬಂದ ಎಲ್ಲಾ ಸಂತರು, ಶರಣರು ಹಾಗೂ ಮಹಾಪುರುಷರು ಮಾನವ ಸಮಾಜಕ್ಕೆ ಬದುಕುವ ದಾರಿಯನ್ನು ತೋರಿಸಿದ್ದಾರೆ. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯುವ ಅಗತ್ಯವಿದೆ ಎಂದು ಹೇಳಿದರು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಜೈಭೀಮ ಮುತ್ತಗಿ ಮಾತನಾಡಿ, ಪ್ರವಾದಿ ಮಹಮ್ಮದರು ಜಗತ್ತಿಗೆ ಶಾಂತಿ, ಪ್ರೀತಿ ಹಾಗೂ ಭಾತೃತ್ವದ ಸಂದೇಶವನ್ನು ನೀಡಿದ್ದಾರೆ. ಮಾನವ ಏಕತೆ ಮತ್ತು ಸಮಾನತೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅವರ ಬದುಕಿನ ಆದರ್ಶಗಳನ್ನು ನಾವೆಲ್ಲರೂ ಪಾಲಿಸುವ ಅಗತ್ಯವಿದೆ ಎಂದರು. ಕಾರ್ಯಕ್ರಮವನ್ನು ಅಲ್ಲಾಭಕ್ಷ ಚಳ್ಳಿಗಿಡದ ಅವರು ಸುಂದರವಾಗಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಕಟ್ಟಿಮನಿ, ತಾಳಿಕೋಟಿ ಪಿಎಸ್ಐ ಶ್ರೀಮತಿ ಜ್ಯೋತಿ ಕೋತ್, ಮುಸ್ಲಿಂ ಸಮಾಜದ ಯುವ ಮುಖಂಡ ನಿರಂಜನಶಾ ಮಕಾನದಾರ, ದಲಿತ ಮುಖಂಡ ಮುತ್ತಪ್ಪ ಚಮಲಾಪೂರ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹೆಬೂಬ ಕೆಂಬಾವಿ, ಆಶ್ರಯ ಕಾಲೋನಿ ಯಂಗ್ ಕಮಿಟಿ ಅಧ್ಯಕ್ಷ ರಾಜು ಚಿತ್ತರಗಿ, ಉಪಾಧ್ಯಕ್ಷ ಖಾಜಾ ಪಟೇಲ್ ಪಟೇಲ, ಎಸ್‌ಡಿಎಂಸಿ ಅಧ್ಯಕ್ಷ ಬುಡ್ಡಾ ಏಕೀನ, ಮಲಿಕ್ ಪಟೇಲ್ ಪಟೇಲ್, ದಾವಲಸಾಬ ಡೋಣಿ, ಮಾರುತಿ ಸಂಘದ ಅಧ್ಯಕ್ಷ ತೋಟಪ್ಪ ಏವೂರ, ಲಕ್ಷ್ಮಿಕಾಂತ ಬಡಿಗೇರ, ಇಮಾಮಸಾಬ ಕಾಳಗಿ, ಲಕ್ಷ್ಮಣ ಏವೂರ, ಲಾಲಸಾಬ ಅಂಬಳನೂರ ಸೇರಿದಂತೆ ಆಶ್ರಯ ಕಾಲೋನಿ ಯಂಗ್ ಕಮಿಟಿಯ ಪದಾಧಿಕಾರಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು. ಈ ಮೂಲಕ ತಾಳಿಕೋಟಿಯಲ್ಲಿ ಈದ್ ಮೀಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಭಾತೃತ್ವದ ಸಂದೇಶದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.
    1
    ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮೀಲಾದ್ ಹಬ್ಬವನ್ನು ತಾಳಿಕೋಟಿಯ ಆಶ್ರಯ ಕಾಲೋನಿ ಯಂಗ್ ಕಮಿಟಿ ವತಿಯಿಂದ ಬಡಾವಣೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ತಾಳಿಕೋಟಿಯ ಶ್ರೀ ಖಾಸ್ಗತೇಶ್ವರ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ದೇವರು ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಜಗತ್ತಿಗೆ ಬಂದ ಎಲ್ಲಾ ಸಂತರು, ಶರಣರು ಹಾಗೂ ಮಹಾಪುರುಷರು ಮಾನವ ಸಮಾಜಕ್ಕೆ ಬದುಕುವ ದಾರಿಯನ್ನು ತೋರಿಸಿದ್ದಾರೆ. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯುವ ಅಗತ್ಯವಿದೆ ಎಂದು ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಜೈಭೀಮ ಮುತ್ತಗಿ ಮಾತನಾಡಿ, ಪ್ರವಾದಿ ಮಹಮ್ಮದರು ಜಗತ್ತಿಗೆ ಶಾಂತಿ, ಪ್ರೀತಿ ಹಾಗೂ ಭಾತೃತ್ವದ ಸಂದೇಶವನ್ನು ನೀಡಿದ್ದಾರೆ. ಮಾನವ ಏಕತೆ ಮತ್ತು ಸಮಾನತೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅವರ ಬದುಕಿನ ಆದರ್ಶಗಳನ್ನು ನಾವೆಲ್ಲರೂ ಪಾಲಿಸುವ ಅಗತ್ಯವಿದೆ ಎಂದರು.
ಕಾರ್ಯಕ್ರಮವನ್ನು ಅಲ್ಲಾಭಕ್ಷ ಚಳ್ಳಿಗಿಡದ ಅವರು ಸುಂದರವಾಗಿ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಕಟ್ಟಿಮನಿ, ತಾಳಿಕೋಟಿ ಪಿಎಸ್ಐ ಶ್ರೀಮತಿ ಜ್ಯೋತಿ ಕೋತ್, ಮುಸ್ಲಿಂ ಸಮಾಜದ ಯುವ ಮುಖಂಡ ನಿರಂಜನಶಾ ಮಕಾನದಾರ, ದಲಿತ ಮುಖಂಡ ಮುತ್ತಪ್ಪ ಚಮಲಾಪೂರ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹೆಬೂಬ ಕೆಂಬಾವಿ, ಆಶ್ರಯ ಕಾಲೋನಿ ಯಂಗ್ ಕಮಿಟಿ ಅಧ್ಯಕ್ಷ ರಾಜು ಚಿತ್ತರಗಿ, ಉಪಾಧ್ಯಕ್ಷ ಖಾಜಾ ಪಟೇಲ್ ಪಟೇಲ, ಎಸ್‌ಡಿಎಂಸಿ ಅಧ್ಯಕ್ಷ ಬುಡ್ಡಾ ಏಕೀನ, ಮಲಿಕ್ ಪಟೇಲ್ ಪಟೇಲ್, ದಾವಲಸಾಬ ಡೋಣಿ, ಮಾರುತಿ ಸಂಘದ ಅಧ್ಯಕ್ಷ ತೋಟಪ್ಪ ಏವೂರ, ಲಕ್ಷ್ಮಿಕಾಂತ ಬಡಿಗೇರ, ಇಮಾಮಸಾಬ ಕಾಳಗಿ, ಲಕ್ಷ್ಮಣ ಏವೂರ, ಲಾಲಸಾಬ ಅಂಬಳನೂರ ಸೇರಿದಂತೆ ಆಶ್ರಯ ಕಾಲೋನಿ ಯಂಗ್ ಕಮಿಟಿಯ ಪದಾಧಿಕಾರಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.
ಈ ಮೂಲಕ ತಾಳಿಕೋಟಿಯಲ್ಲಿ ಈದ್ ಮೀಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಭಾತೃತ್ವದ ಸಂದೇಶದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    17 hrs ago
  • ದೇವಲ ಗಾಣಗಾಪುರದಲ್ಲಿ ಮತ್ತೆ ಗರ್ಜಿಸಿದ ಜೆಸಿಬಿ ಸದ್ದು: ದೇವಸ್ಥಾನದ ಜಾಗ ಖಾಲಿ ಮಾಡಿದ ಅಂಗಡಿ ಮಾಲೀಕರು
    1
    ದೇವಲ ಗಾಣಗಾಪುರದಲ್ಲಿ ಮತ್ತೆ ಗರ್ಜಿಸಿದ ಜೆಸಿಬಿ ಸದ್ದು: ದೇವಸ್ಥಾನದ ಜಾಗ ಖಾಲಿ ಮಾಡಿದ ಅಂಗಡಿ ಮಾಲೀಕರು
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.