logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರ ಅಂಗವಾಗಿ ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ ಎಂದು ಹೇಳಿದರು. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.

2 hrs ago
user_Siddarth ilkal
Siddarth ilkal
Local News Reporter Ilkal, Bagalkote•
2 hrs ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರ ಅಂಗವಾಗಿ ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ ಎಂದು ಹೇಳಿದರು. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.

More news from Bagalkote and nearby areas
  • ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರ ಅಂಗವಾಗಿ ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ ಎಂದು ಹೇಳಿದರು. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.
    1
    ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರ ಅಂಗವಾಗಿ ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ ಎಂದು ಹೇಳಿದರು.
ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.
    user_Siddarth ilkal
    Siddarth ilkal
    Local News Reporter Ilkal, Bagalkote•
    2 hrs ago
  • ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಪರ ಶಾಸಕ ವಿಜಯಾನಂದ ಕಾಶಪ್ಪನವರ್ ಭರ್ಜರಿ ಪ್ರಚಾರ ನಡೆಸಿದರು.
    1
    ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಪರ ಶಾಸಕ ವಿಜಯಾನಂದ ಕಾಶಪ್ಪನವರ್ ಭರ್ಜರಿ ಪ್ರಚಾರ ನಡೆಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    9 hrs ago
  • ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ಕಳಸದ ಮೇರೆವಣಿಗೆ ಅದ್ದೂರಿಂದ ನೆಡೆಯುತ್ತು
    1
    ಮುದ್ದೇಬಿಹಾಳ ತಾಲೂಕಿನ ಬಸರಕೋಡ  ಗ್ರಾಮದ  ಶ್ರೀ ಪವಾಡ ಬಸವೇಶ್ವರ ಕಳಸದ ಮೇರೆವಣಿಗೆ ಅದ್ದೂರಿಂದ ನೆಡೆಯುತ್ತು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    3 hrs ago
  • ವೀಕ್ಷಕರೇ, ಸಮಾಜದ ಕನ್ನಡಿಯಂತೆ ಕೆಲಸ ಮಾಡುತ್ತಿರುವ ಪ್ರಮುಖ ಸಂಸ್ಥೆಗಳಲ್ಲಿ ಆಸ್ಪತ್ರೆ ಕೂಡ ಒಂದು. ಕೊರೋನಾ ಎಂಬ ಮಹಾಮಾರಿ ಸಮಯದಲ್ಲಿ ನಮಗೆ ಮೊದಲಿಗೆ ನೆನಪಾಗಿದ್ದು ಆಸ್ಪತ್ರೆಯೇ. ಆ ಸಮಯದಲ್ಲಿ ನಮಗೆ ಬೇಕಾಗಿದ್ದು ಒಂದು ಮಾತ್ರ — ಚಿಕಿತ್ಸೆ… ಡಾಕ್ಟರ್ ಯಾರು? ಆಸ್ಪತ್ರೆ ಯಾವುದು? ಎನ್ನುವುದು ಮುಖ್ಯವಾಗಿರಲಿಲ್ಲ. ಆದರೆ ವೀಕ್ಷಕರೇ, ಇಂತಹ ಪವಿತ್ರ ಸೇವಾ ಕ್ಷೇತ್ರದಲ್ಲೇ ಕೆಲವು ಪ್ರಶ್ನೆಗಳು ಉದ್ಭವವಾಗುತ್ತಿವೆ… ಜನ ಸೇವೆ ಮಾಡಲಾಗುತ್ತಿದೆಯಾ? ಅಥವಾ ಹಣದ ಲಾಭಕ್ಕಾಗಿ ಕೆಲಸ ಮಾಡಲಾಗುತ್ತಿದೆಯಾ? ಹೌದು ವೀಕ್ಷಕರೇ, ನಾವು ಈಗ ಮಾತನಾಡುತ್ತಿರುವುದು ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದ ಅಕ್ಕಿಮರಡಿ ಆಸ್ಪತ್ರೆ ಕುರಿತು. ಈ ಪ್ರಕರಣದಲ್ಲಿ ಮುಖ್ಯವಾಗಿ ಕೇಳಿಬರುತ್ತಿರುವ ಆರೋಪ ಏನೆಂದರೆ — ಸರ್ಕಾರಕ್ಕೆ ಮೋಸ ಮಾಡಿರುವುದು. ವೀಕ್ಷಕರೇ, ಒಂದು ಕಟ್ಟಡ ನಿರ್ಮಾಣ ಮಾಡಲು ಗ್ರಾಮ ಪಂಚಾಯಿತಿ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದು ಕಡ್ಡಾಯ. ಅದರ ಜೊತೆಗೆ, ಕೃಷಿ ಜಮೀನನ್ನು ಬಳಸಬೇಕಾದರೆ ಅದನ್ನು “ಬಿನ್ ಶೆಥ್ಕಿ” ಮಾಡಿ ನಂತರವೇ ಕಟ್ಟಡ ನಿರ್ಮಾಣ ಮಾಡಬೇಕು. ಆದರೆ ಇಲ್ಲಿ ನಡೆದಿರುವುದು ಏನು? ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿದೆಯೇ? — ಸ್ಪಷ್ಟ ಮಾಹಿತಿ ಇಲ್ಲ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದರೂ ಉತ್ತರ ಸಿಗಲಿಲ್ಲ ಇನ್ನೂ ಗಂಭೀರ ವಿಷಯ ಏನೆಂದರೆ — ಸರ್ವೆ ನಂ. 135/7ರಲ್ಲಿ 1 ಎಕರೆ ಜಮೀನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತನೆ ಆಗಿದೆ ಆದರೆ ಅಲ್ಲಿ ಕಟ್ಟಡ ಇಲ್ಲ, ಕೃಷಿಯೇ ನಡೆಯುತ್ತಿದೆ ಆದರೆ... ಸರ್ವೆ ನಂ. 133/1+2A/4ರಲ್ಲಿ 15 ಗುಂಟೆ ಕೃಷಿ ಜಮೀನಿನಲ್ಲಿ ಭೂ ಪರಿವರ್ತನೆ ಮಾಡದೇ ಆಸ್ಪತ್ರೆ ಕಟ್ಟಲಾಗಿದೆ ಈ ಕುರಿತು ಸ್ಥಳೀಯ ಪತ್ರಕರ್ತರು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆ, ಬೀಳಗಿ ತಹಶೀಲ್ದಾರರಿಂದ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಾಗಿದೆ. ಈಗ ಪ್ರಶ್ನೆ ಏನೆಂದರೆ ವೀಕ್ಷಕರೇ... ಇದು ಕಾನೂನು ಪ್ರಕಾರ ಸರಿಯೇ? ತಪ್ಪೇ? ಒಬ್ಬ ಬಡವನು ತಾತ್ಕಾಲಿಕ ಗುಡಿಸಲು ಹಾಕಿದರೆ ಕೂಡ ಪ್ರಕರಣ ದಾಖಲಿಸಿ ತೆರವು ಮಾಡಲಾಗುತ್ತದೆ ಆದರೆ ಇಲ್ಲಿ — ಸ್ಪಷ್ಟವಾಗಿ ಉಲ್ಲಂಘನೆ ಇದ್ದರೂ ಜಿಲ್ಲಾಡಳಿತ ಮೌನವಾಗಿರುವುದು ಯಾಕೆ? ಇದು ನಿರ್ಲಕ್ಷ್ಯವೇ? ಅಥವಾ ಇನ್ನಾವುದೋ ಪ್ರಭಾವವೇ? ಇದೀಗ ಎಲ್ಲರ ಗಮನ ಒಂದೇ ಕಡೆ — ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ? ಇದಿಷ್ಟು ಇವತ್ತಿನ ವಿಶೇಷ ವರದಿ… ಇನ್ನಷ್ಟು ಸುದ್ದಿಗಳಿಗೆ ನಮ್ಮ ಜೊತೆ ಇರಿ… ಭೀಮ ಹೆಜ್ಜೆ ನ್ಯೂಸ್ – ನೇರ ನ್ಯಾಯ, ನಿರಂತರ ಸುದ್ದಿ
    1
    ವೀಕ್ಷಕರೇ,
ಸಮಾಜದ ಕನ್ನಡಿಯಂತೆ ಕೆಲಸ ಮಾಡುತ್ತಿರುವ ಪ್ರಮುಖ ಸಂಸ್ಥೆಗಳಲ್ಲಿ ಆಸ್ಪತ್ರೆ ಕೂಡ ಒಂದು.
ಕೊರೋನಾ ಎಂಬ ಮಹಾಮಾರಿ ಸಮಯದಲ್ಲಿ ನಮಗೆ ಮೊದಲಿಗೆ ನೆನಪಾಗಿದ್ದು ಆಸ್ಪತ್ರೆಯೇ.
ಆ ಸಮಯದಲ್ಲಿ ನಮಗೆ ಬೇಕಾಗಿದ್ದು ಒಂದು ಮಾತ್ರ —
ಚಿಕಿತ್ಸೆ…
ಡಾಕ್ಟರ್ ಯಾರು? ಆಸ್ಪತ್ರೆ ಯಾವುದು? ಎನ್ನುವುದು ಮುಖ್ಯವಾಗಿರಲಿಲ್ಲ.
ಆದರೆ ವೀಕ್ಷಕರೇ,
ಇಂತಹ ಪವಿತ್ರ ಸೇವಾ ಕ್ಷೇತ್ರದಲ್ಲೇ ಕೆಲವು ಪ್ರಶ್ನೆಗಳು ಉದ್ಭವವಾಗುತ್ತಿವೆ…
ಜನ ಸೇವೆ ಮಾಡಲಾಗುತ್ತಿದೆಯಾ?
ಅಥವಾ ಹಣದ ಲಾಭಕ್ಕಾಗಿ ಕೆಲಸ ಮಾಡಲಾಗುತ್ತಿದೆಯಾ?
ಹೌದು ವೀಕ್ಷಕರೇ,
ನಾವು ಈಗ ಮಾತನಾಡುತ್ತಿರುವುದು ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದ ಅಕ್ಕಿಮರಡಿ ಆಸ್ಪತ್ರೆ ಕುರಿತು.
ಈ ಪ್ರಕರಣದಲ್ಲಿ ಮುಖ್ಯವಾಗಿ ಕೇಳಿಬರುತ್ತಿರುವ ಆರೋಪ ಏನೆಂದರೆ —
ಸರ್ಕಾರಕ್ಕೆ ಮೋಸ ಮಾಡಿರುವುದು.
ವೀಕ್ಷಕರೇ,
ಒಂದು ಕಟ್ಟಡ ನಿರ್ಮಾಣ ಮಾಡಲು ಗ್ರಾಮ ಪಂಚಾಯಿತಿ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದು ಕಡ್ಡಾಯ.
ಅದರ ಜೊತೆಗೆ,
ಕೃಷಿ ಜಮೀನನ್ನು ಬಳಸಬೇಕಾದರೆ
ಅದನ್ನು “ಬಿನ್ ಶೆಥ್ಕಿ” ಮಾಡಿ
ನಂತರವೇ ಕಟ್ಟಡ ನಿರ್ಮಾಣ ಮಾಡಬೇಕು.
ಆದರೆ ಇಲ್ಲಿ ನಡೆದಿರುವುದು ಏನು?
ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿದೆಯೇ? — ಸ್ಪಷ್ಟ ಮಾಹಿತಿ ಇಲ್ಲ
ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದರೂ ಉತ್ತರ ಸಿಗಲಿಲ್ಲ
ಇನ್ನೂ ಗಂಭೀರ ವಿಷಯ ಏನೆಂದರೆ —
ಸರ್ವೆ ನಂ. 135/7ರಲ್ಲಿ 1 ಎಕರೆ ಜಮೀನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತನೆ ಆಗಿದೆ
ಆದರೆ ಅಲ್ಲಿ ಕಟ್ಟಡ ಇಲ್ಲ, ಕೃಷಿಯೇ ನಡೆಯುತ್ತಿದೆ
ಆದರೆ...
ಸರ್ವೆ ನಂ. 133/1+2A/4ರಲ್ಲಿ 15 ಗುಂಟೆ ಕೃಷಿ ಜಮೀನಿನಲ್ಲಿ
ಭೂ ಪರಿವರ್ತನೆ ಮಾಡದೇ
ಆಸ್ಪತ್ರೆ ಕಟ್ಟಲಾಗಿದೆ
ಈ ಕುರಿತು ಸ್ಥಳೀಯ ಪತ್ರಕರ್ತರು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆ,
ಬೀಳಗಿ ತಹಶೀಲ್ದಾರರಿಂದ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಾಗಿದೆ.
ಈಗ ಪ್ರಶ್ನೆ ಏನೆಂದರೆ ವೀಕ್ಷಕರೇ...
ಇದು ಕಾನೂನು ಪ್ರಕಾರ ಸರಿಯೇ? ತಪ್ಪೇ?
ಒಬ್ಬ ಬಡವನು ತಾತ್ಕಾಲಿಕ ಗುಡಿಸಲು ಹಾಕಿದರೆ ಕೂಡ
ಪ್ರಕರಣ ದಾಖಲಿಸಿ ತೆರವು ಮಾಡಲಾಗುತ್ತದೆ
ಆದರೆ ಇಲ್ಲಿ —
ಸ್ಪಷ್ಟವಾಗಿ ಉಲ್ಲಂಘನೆ ಇದ್ದರೂ
ಜಿಲ್ಲಾಡಳಿತ ಮೌನವಾಗಿರುವುದು ಯಾಕೆ?
ಇದು ನಿರ್ಲಕ್ಷ್ಯವೇ?
ಅಥವಾ ಇನ್ನಾವುದೋ ಪ್ರಭಾವವೇ?
ಇದೀಗ ಎಲ್ಲರ ಗಮನ ಒಂದೇ ಕಡೆ —
ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ?
ಇದಿಷ್ಟು ಇವತ್ತಿನ ವಿಶೇಷ ವರದಿ…
ಇನ್ನಷ್ಟು ಸುದ್ದಿಗಳಿಗೆ ನಮ್ಮ ಜೊತೆ ಇರಿ…
ಭೀಮ ಹೆಜ್ಜೆ ನ್ಯೂಸ್ – ನೇರ ನ್ಯಾಯ, ನಿರಂತರ ಸುದ್ದಿ
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    13 hrs ago
  • ಯಾದಗಿರಿ ಜಿಲ್ಲೆಯ ಸುರಪುರ ನಗರದ ಕರವೇ ಕಾರ್ಯಾಲಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷರಾದ ವೆಂಕಟೇಶ್ ನಾಯಕ್ ಬರಿಮಟ್ಟಿ ಅವರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರ ಸಭೆ ನಡೆಸಿ ಮಹಿಳಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ನೂತನ ಪದಾಧಿಕಾರಿಗಳಾಗಿ. ಗೌರವಾಧ್ಯಕ್ಷರು ಮರೆಮ್ಮ ಗೋ ಗಿ, ಅಧ್ಯಕ್ಷರಾಗಿ ದೇವಮ್ಮ ಬಿ ನಾಯಕ, ಉಪಾಧ್ಯಕ್ಷರೂಗಳಾಗಿ ಯಲ್ಲಮ್ಮ ಹಯ್ಯಾಳ ಮತ್ತು ನಾಗರತ್ನ ಯಾದವ, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮೀ ಪಿ ಕಟ್ಟಿಮನಿ, ಸಹಕಾರ್ಯದರ್ಶಿಯಾಗಿ ಲಕ್ಷ್ಮೀ ಎಮ್ ಕಟ್ಟಿಮನಿ, ಸಂಘಟನಾ ಕಾರ್ಯದರ್ಶಿಯಾಗಿ ಮಲ್ಲಮ್ಮ ಕಟ್ಟಿಮನಿ, ಸಂಚಾಲಕರು ಭಾಗಮ್ಮ ಕಟ್ಟಿಮನಿ, ಖಜಾಂಚಿಯಾಗಿ ತಾಯಮ್ಮ ಅಡ್ಡೊಡಗಿ ಅವರನ್ನು ನೇಮಕ ಮಾಡಲಾಯಿತು. ಸಭೆಯಲ್ಲಿ ಮಲ್ಲು ವಿಷ್ಣುಸೇನಾ , ಲಾರಿ ಘಟಕದ ಅಧ್ಯಕ್ಷ ಅವಿನಾಶ ಹಸನಾಪುರ, ಪದಾಧಿಕಾರಿಗಳಾದ ಭೀಮಣ್ಣಗೌಡ , ಮೌನೇಶ ಬಡಿಗೇರ, ಮರೆಮ್ಮ ಹಯ್ಯಾಳ, ಶಿಲ್ಪ ದಿವಳಗುಡ್ಡ ಉಪಸ್ಥಿತರಿದ್ದರು.
    2
    ಯಾದಗಿರಿ ಜಿಲ್ಲೆಯ ಸುರಪುರ ನಗರದ  ಕರವೇ ಕಾರ್ಯಾಲಯದಲ್ಲಿ   ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷರಾದ ವೆಂಕಟೇಶ್ ನಾಯಕ್ ಬರಿಮಟ್ಟಿ ಅವರ ನೇತೃತ್ವದಲ್ಲಿ  ಕರವೇ ಕಾರ್ಯಕರ್ತರ ಸಭೆ ನಡೆಸಿ ಮಹಿಳಾ  ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ನೂತನ ಪದಾಧಿಕಾರಿಗಳಾಗಿ.
ಗೌರವಾಧ್ಯಕ್ಷರು ಮರೆಮ್ಮ  ಗೋ ಗಿ, 
ಅಧ್ಯಕ್ಷರಾಗಿ ದೇವಮ್ಮ ಬಿ ನಾಯಕ, 
ಉಪಾಧ್ಯಕ್ಷರೂಗಳಾಗಿ ಯಲ್ಲಮ್ಮ ಹಯ್ಯಾಳ  ಮತ್ತು  ನಾಗರತ್ನ ಯಾದವ, 
ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮೀ  ಪಿ ಕಟ್ಟಿಮನಿ,
ಸಹಕಾರ್ಯದರ್ಶಿಯಾಗಿ ಲಕ್ಷ್ಮೀ ಎಮ್ ಕಟ್ಟಿಮನಿ, 
ಸಂಘಟನಾ ಕಾರ್ಯದರ್ಶಿಯಾಗಿ ಮಲ್ಲಮ್ಮ ಕಟ್ಟಿಮನಿ,
ಸಂಚಾಲಕರು ಭಾಗಮ್ಮ ಕಟ್ಟಿಮನಿ, 
ಖಜಾಂಚಿಯಾಗಿ  ತಾಯಮ್ಮ ಅಡ್ಡೊಡಗಿ ಅವರನ್ನು ನೇಮಕ ಮಾಡಲಾಯಿತು.
ಸಭೆಯಲ್ಲಿ  ಮಲ್ಲು ವಿಷ್ಣುಸೇನಾ , ಲಾರಿ ಘಟಕದ ಅಧ್ಯಕ್ಷ  ಅವಿನಾಶ ಹಸನಾಪುರ, ಪದಾಧಿಕಾರಿಗಳಾದ  ಭೀಮಣ್ಣಗೌಡ  , ಮೌನೇಶ ಬಡಿಗೇರ, ಮರೆಮ್ಮ ಹಯ್ಯಾಳ,  ಶಿಲ್ಪ  ದಿವಳಗುಡ್ಡ ಉಪಸ್ಥಿತರಿದ್ದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    ಶೋರಾಪುರ, ಯಾದಗಿರಿ, ಕರ್ನಾಟಕ•
    9 hrs ago
  • ಒಂದು ಕುಟುಂಬದ ಸಲುವಾಗಿ ಪಕ್ಷಕ್ಕೆ ದ್ರೋಹ ಮಾಡೋದಿಲ್ಲ"ಯತ್ನಾಳ್ ಹೇಳಿಕೆ #bjp #congress #yatnal
    1
    ಒಂದು ಕುಟುಂಬದ ಸಲುವಾಗಿ ಪಕ್ಷಕ್ಕೆ ದ್ರೋಹ ಮಾಡೋದಿಲ್ಲ"ಯತ್ನಾಳ್ ಹೇಳಿಕೆ #bjp #congress #yatnal
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    8 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    9 hrs ago
  • ಐಪಿಎಲ್ ಟಿಕೆಟ್ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರದ ಸಮಯದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಐಪಿಎಲ್ ಟಿಕೆಟ್ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದರು
    1
    ಐಪಿಎಲ್ ಟಿಕೆಟ್ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.
ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರದ ಸಮಯದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಐಪಿಎಲ್ ಟಿಕೆಟ್ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದರು
    user_Siddarth ilkal
    Siddarth ilkal
    Local News Reporter Ilkal, Bagalkote•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.