logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ: ಹೋಳಿ ಹುಣ್ಣಿಮೆ ; ಜರುಗಿದ ಕಾಮ ದಹನ ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯಲ್ಲಿ ಸೋಮವಾರ ಮಧ್ಯರಾತ್ರಿ ಹೋಳಿ ಹುಣ್ಣಿಮೆಯ ಪ್ರಯುಕ್ತ ಯುವಕರಿಂದ ಕಾಮದಹನ ಜರುಗಿತು. ಈ ವೇಳೆ ಮಹಿಳೆಯರು ಮತ್ತು ಯುವಕರು ಕಾಮಣ್ಣನಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಬೆಂಕಿ ಹಚ್ಚಿ ಕಾಮದಹನ ಮಾಡಿದರು. ಬಡಾವಣೆಯ ನಿವಾಸಿಗಳು, ಮಹಿಳೆಯರು ಮತ್ತು ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಜಯಪುರ: ಹೋಳಿ ಹುಣ್ಣಿಮೆ ; ಜರುಗಿದ ಕಾಮ ದಹನ ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯಲ್ಲಿ ಸೋಮವಾರ ಮಧ್ಯರಾತ್ರಿ ಹೋಳಿ ಹುಣ್ಣಿಮೆಯ ಪ್ರಯುಕ್ತ ಯುವಕರಿಂದ ಕಾಮದಹನ ಜರುಗಿತು. ಈ ವೇಳೆ ಮಹಿಳೆಯರು ಮತ್ತು ಯುವಕರು ಕಾಮಣ್ಣನಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಬೆಂಕಿ ಹಚ್ಚಿ ಕಾಮದಹನ ಮಾಡಿದರು. ಬಡಾವಣೆಯ ನಿವಾಸಿಗಳು, ಮಹಿಳೆಯರು ಮತ್ತು ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

4 hrs ago
user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ವಿಜಯಪುರ, ವಿಜಯಪುರ, ಕರ್ನಾಟಕ•
4 hrs ago

ವಿಜಯಪುರ: ಹೋಳಿ ಹುಣ್ಣಿಮೆ ; ಜರುಗಿದ ಕಾಮ ದಹನ ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯಲ್ಲಿ ಸೋಮವಾರ ಮಧ್ಯರಾತ್ರಿ ಹೋಳಿ ಹುಣ್ಣಿಮೆಯ ಪ್ರಯುಕ್ತ ಯುವಕರಿಂದ ಕಾಮದಹನ ಜರುಗಿತು. ಈ ವೇಳೆ ಮಹಿಳೆಯರು ಮತ್ತು ಯುವಕರು ಕಾಮಣ್ಣನಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಬೆಂಕಿ ಹಚ್ಚಿ ಕಾಮದಹನ ಮಾಡಿದರು. ಬಡಾವಣೆಯ ನಿವಾಸಿಗಳು, ಮಹಿಳೆಯರು ಮತ್ತು ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಜಯಪುರ: ಹೋಳಿ ಹುಣ್ಣಿಮೆ ; ಜರುಗಿದ ಕಾಮ ದಹನ ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯಲ್ಲಿ ಸೋಮವಾರ ಮಧ್ಯರಾತ್ರಿ ಹೋಳಿ ಹುಣ್ಣಿಮೆಯ ಪ್ರಯುಕ್ತ ಯುವಕರಿಂದ ಕಾಮದಹನ ಜರುಗಿತು. ಈ ವೇಳೆ ಮಹಿಳೆಯರು ಮತ್ತು ಯುವಕರು ಕಾಮಣ್ಣನಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಬೆಂಕಿ ಹಚ್ಚಿ ಕಾಮದಹನ ಮಾಡಿದರು. ಬಡಾವಣೆಯ ನಿವಾಸಿಗಳು, ಮಹಿಳೆಯರು ಮತ್ತು ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

More news from ಕರ್ನಾಟಕ and nearby areas
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
  • ರಬಕವಿ: ಹನಗಂಡಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಪ್ರತಿಷ್ಠಾಪಿಸಲು 150 ಕೆಜಿ ಪಂಚಲೋಹ ಗಂಟೆ ತಯಾರಿಸಲಾಗಿದೆ. ನಾಳೆ ಬೆಳಿಗ್ಗೆ 11–12 ಗಂಟೆ ನಡುವೆ ಪಾದಯಾತ್ರೆಯ ಮೂಲಕ ಬಾಗಲಕೋಟೆ ಗದ್ದನಕೇರಿ ಕ್ರಾಸ್ ಪ್ರವೇಶಿಸಿ, ವಿದ್ಯಾಗಿರಿ ಮಾರ್ಗವಾಗಿ ತೆಗ್ಗಿ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತರಲಾಗುತ್ತದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರತಿಯೊಂದಿಗೆ ಸ್ವಾಗತಿಸಬೇಕೆಂದು ಕೋರಲಾಗಿದೆ.
    1
    ರಬಕವಿ: ಹನಗಂಡಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಪ್ರತಿಷ್ಠಾಪಿಸಲು 150 ಕೆಜಿ ಪಂಚಲೋಹ ಗಂಟೆ ತಯಾರಿಸಲಾಗಿದೆ.
ನಾಳೆ ಬೆಳಿಗ್ಗೆ 11–12 ಗಂಟೆ ನಡುವೆ ಪಾದಯಾತ್ರೆಯ ಮೂಲಕ ಬಾಗಲಕೋಟೆ ಗದ್ದನಕೇರಿ ಕ್ರಾಸ್ ಪ್ರವೇಶಿಸಿ, ವಿದ್ಯಾಗಿರಿ ಮಾರ್ಗವಾಗಿ ತೆಗ್ಗಿ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತರಲಾಗುತ್ತದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರತಿಯೊಂದಿಗೆ ಸ್ವಾಗತಿಸಬೇಕೆಂದು ಕೋರಲಾಗಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • Post by Sadev Jamadar
    1
    Post by Sadev Jamadar
    user_Sadev Jamadar
    Sadev Jamadar
    ಆಳಂದ, ಕಲಬುರಗಿ, ಕರ್ನಾಟಕ•
    3 hrs ago
  • ಗಜೆಂದ್ರಗಡ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಗ್ರಾಮಸ್ಥರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ
    1
    ಗಜೆಂದ್ರಗಡ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಗ್ರಾಮಸ್ಥರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    16 hrs ago
  • ಅಫಜಲಪುರ ತಾಲೂಕಿನ ಹೊಸುರು ಗ್ರಾಮದಿಂದ ಕೀಲು ಕುದುರೆ ನಡಿಗೆಯಲ್ಲೇ ಶ್ರೀಶೈಲಕ್ಕೆ ಪಾದಯಾತ್ರೆ ಮೂಲಕ ಮಲ್ಲಯ್ಯನ ದರ್ಶನಕ್ಕೆ ಹೋರಟ ಭಕ್ತ. #starkannadanews #ಶ್ರೀಶೈಲ #ಮಲ್ಲಿಕಾರ್ಜುನ #ಮಲ್ಲಯ್ಯ #mallayya #sreesail #srisailamtemple #srisailammallikarjunaswamytemple
    1
    ಅಫಜಲಪುರ ತಾಲೂಕಿನ ಹೊಸುರು ಗ್ರಾಮದಿಂದ ಕೀಲು ಕುದುರೆ ನಡಿಗೆಯಲ್ಲೇ ಶ್ರೀಶೈಲಕ್ಕೆ ಪಾದಯಾತ್ರೆ ಮೂಲಕ ಮಲ್ಲಯ್ಯನ ದರ್ಶನಕ್ಕೆ ಹೋರಟ ಭಕ್ತ. #starkannadanews #ಶ್ರೀಶೈಲ #ಮಲ್ಲಿಕಾರ್ಜುನ #ಮಲ್ಲಯ್ಯ #mallayya #sreesail #srisailamtemple #srisailammallikarjunaswamytemple
    user_Star Kannada News 24×7
    Star Kannada News 24×7
    News Anchor ಕಲಬುರಗಿ, ಕಲಬುರಗಿ, ಕರ್ನಾಟಕ•
    19 hrs ago
  • ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಅಫಜಲಪುರ ತಾಲೂಕು ಕಚೇರಿಯಲ್ಲಿ ಆಚರಣೆ ಮಾಡಲಾಯಿತು..
    1
    ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಅಫಜಲಪುರ ತಾಲೂಕು ಕಚೇರಿಯಲ್ಲಿ ಆಚರಣೆ ಮಾಡಲಾಯಿತು..
    user_Media NEWS Press
    Media NEWS Press
    Local News Reporter ಚಿತ್ತಾಪುರ, ಕಲಬುರಗಿ, ಕರ್ನಾಟಕ•
    20 hrs ago
  • ವಿಜಯಪುರ: ಇರಾನ್ ಪರವಾಗಿ ಬ್ಯಾಟ್ ಬೀಸಿದ ಸಚಿವ ಎಂ ಬಿ ಪಾಟೀಲ್ ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಇರಾನ್ ಅಧ್ಯಕ್ಷರ ಹತ್ಯೆಯನ್ನು ಖಂಡಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಸಮರ್ಥಿಸಿಕೊಂಡರು. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ ಅವರ ಕ್ರಮವನ್ನು ತಪ್ಪು ಎಂದ ಅವರು, ಒಂದು ದೇಶದ ಅಧ್ಯಕ್ಷರನ್ನು ಹತ್ಯೆ ಮಾಡುವುದು ಸರಿಯಲ್ಲ, ಇದು ನಾಳೆ ನಮಗೂ ಎದುರಾಗಬಹುದು ಎಂದು ಎಚ್ಚರಿಸಿದರು. ಇರಾನ್ ಅಧ್ಯಕ್ಷ ಖಮೇನಿ ಅವರ ಹತ್ಯೆಯಿಂದ ಸಿಯಾ ಸಮುದಾಯ ನೋವಿಗೆ ಒಳಗಾಗಿದೆ. ಖಮೇನಿ ಅವರು ಕೇವಲ ರಾಷ್ಟ್ರದ ಅಧ್ಯಕ್ಷರಷ್ಟೇ ಅಲ್ಲ, ಸಿಯಾ ಸಮುದಾಯದ ಧರ್ಮಗುರು ಕೂಡ ಆಗಿದ್ದರು. ಹೀಗಾಗಿ ತಮ್ಮ ಧರ್ಮಗುರುಗಳನ್ನು ಕಳೆದುಕೊಂಡ ನೋವಿನಲ್ಲಿ ಅವರು ಪ್ರತಿಭಟಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.
    1
    ವಿಜಯಪುರ: ಇರಾನ್ ಪರವಾಗಿ ಬ್ಯಾಟ್ ಬೀಸಿದ ಸಚಿವ ಎಂ ಬಿ ಪಾಟೀಲ್
ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಇರಾನ್ ಅಧ್ಯಕ್ಷರ ಹತ್ಯೆಯನ್ನು ಖಂಡಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಸಮರ್ಥಿಸಿಕೊಂಡರು. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ ಅವರ ಕ್ರಮವನ್ನು ತಪ್ಪು ಎಂದ ಅವರು, ಒಂದು ದೇಶದ ಅಧ್ಯಕ್ಷರನ್ನು ಹತ್ಯೆ ಮಾಡುವುದು ಸರಿಯಲ್ಲ, ಇದು ನಾಳೆ ನಮಗೂ ಎದುರಾಗಬಹುದು ಎಂದು ಎಚ್ಚರಿಸಿದರು. ಇರಾನ್ ಅಧ್ಯಕ್ಷ ಖಮೇನಿ ಅವರ ಹತ್ಯೆಯಿಂದ ಸಿಯಾ ಸಮುದಾಯ ನೋವಿಗೆ ಒಳಗಾಗಿದೆ. ಖಮೇನಿ ಅವರು ಕೇವಲ ರಾಷ್ಟ್ರದ ಅಧ್ಯಕ್ಷರಷ್ಟೇ ಅಲ್ಲ, ಸಿಯಾ ಸಮುದಾಯದ ಧರ್ಮಗುರು ಕೂಡ ಆಗಿದ್ದರು. ಹೀಗಾಗಿ ತಮ್ಮ ಧರ್ಮಗುರುಗಳನ್ನು ಕಳೆದುಕೊಂಡ ನೋವಿನಲ್ಲಿ ಅವರು ಪ್ರತಿಭಟಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    16 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
  • ಬಾಗಲಕೋಟೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಬಾಗಲಕೋಟ ಪ್ರವೇಶ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾಜಿ ಮೆರವಣಿಗೆ ವೇಳೆ ಕಲ್ಲು ಹಾಗೂ ಚಪ್ಪಲಿ ಎಸೆದವರನ್ನು ಬಂಧಿಸದೇ, ಕೇವಲ ನಾಮಕಾವಸ್ಥೆಗೆ ಕೆಲವರನ್ನು ಬಂಧಿಸಿರುವುದು ಸರಿಯಲ್ಲ ಎಂದು ಆರೋಪಿಸಿದರು. ನಿಜವಾದ ತಪ್ಪಿತಸ್ಥರನ್ನು ಬಿಟ್ಟು ಸುಖಾಸುಮ್ಮನೆ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
    1
    ಬಾಗಲಕೋಟೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಬಾಗಲಕೋಟ ಪ್ರವೇಶ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾಜಿ ಮೆರವಣಿಗೆ ವೇಳೆ ಕಲ್ಲು ಹಾಗೂ ಚಪ್ಪಲಿ ಎಸೆದವರನ್ನು ಬಂಧಿಸದೇ, ಕೇವಲ ನಾಮಕಾವಸ್ಥೆಗೆ ಕೆಲವರನ್ನು ಬಂಧಿಸಿರುವುದು ಸರಿಯಲ್ಲ ಎಂದು ಆರೋಪಿಸಿದರು. ನಿಜವಾದ ತಪ್ಪಿತಸ್ಥರನ್ನು ಬಿಟ್ಟು ಸುಖಾಸುಮ್ಮನೆ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.