ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ಕಾಂಗ್ರೆಸ್ ಮುಖಂಡ ಎನ್. ವಿ . ಈ ರೇಶ್ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮದ ಹೊಸೂರು ಪ್ರೀಮಿಯರ್ ಲೀಗ್ ಸೀಸನ್-11ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿದ ಕಾಂಗ್ರೆಸ್ ಮುಖಂಡರು , ಉದ್ಯಮಿ, ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರು. ಎನ್. ವಿ .ಈರೇಶ್. ಈ ಸಮಾರಂಭದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದ್ದು ನನಗೆ ತುಂಬಾ ಸಂತೋಷ ತಂದಿತು. ಈ ಕ್ರೀಡಾ ಹಬ್ಬವು ಯುವಕರಲ್ಲಿ ಒಗ್ಗಟ್ಟು, ಸ್ಪರ್ಧಾತ್ಮಕ ಮನೋಭಾವ ಮತ್ತು ಶಿಸ್ತಿನ ಮಹತ್ವವನ್ನು ಹೆಚ್ಚಿಸುತ್ತದೆ. ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿದ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು. ನನಗೆ ನೀಡಿದ ಪ್ರೀತಿ, ಆತ್ಮೀಯತೆ ಮತ್ತು ವಿಶ್ವಾಸಕ್ಕೆ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೋತ್ಸಾಹವೇ ನಮ್ಮ ಸೇವೆಗೆ ಶಕ್ತಿ ನೀಡುತ್ತದೆ.ಈ ಕ್ರಿಕೆಟ್ ಪಂದ್ಯಾವಳಿಯು ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರು ಕಾಂಗ್ರೆಸ್ ಕಮಿಟಿ ಶಿವಮೊಗ್ಗ ಭಂಡಾರಿ ಮಾಲತೇಶ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರು. ಶ್ರೀಮತಿ ಪುಷ್ಪ ಶಿವಕುಮಾರ್, ಕೆ. ಡಿ .ಪಿ .ಸದಸ್ಯರಾದ ರಾಘವೇಂದ್ರ ನಾಯ್ಕ ಶಿಕಾರಿಪುರ ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.
ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ಕಾಂಗ್ರೆಸ್ ಮುಖಂಡ ಎನ್. ವಿ . ಈ ರೇಶ್ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮದ ಹೊಸೂರು ಪ್ರೀಮಿಯರ್ ಲೀಗ್ ಸೀಸನ್-11ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿದ ಕಾಂಗ್ರೆಸ್ ಮುಖಂಡರು , ಉದ್ಯಮಿ, ರಾಜ್ಯ ಘಟಕದ
ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರು. ಎನ್. ವಿ .ಈರೇಶ್. ಈ ಸಮಾರಂಭದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದ್ದು ನನಗೆ ತುಂಬಾ ಸಂತೋಷ ತಂದಿತು. ಈ ಕ್ರೀಡಾ ಹಬ್ಬವು ಯುವಕರಲ್ಲಿ ಒಗ್ಗಟ್ಟು, ಸ್ಪರ್ಧಾತ್ಮಕ ಮನೋಭಾವ ಮತ್ತು ಶಿಸ್ತಿನ ಮಹತ್ವವನ್ನು
ಹೆಚ್ಚಿಸುತ್ತದೆ. ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿದ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು. ನನಗೆ ನೀಡಿದ ಪ್ರೀತಿ, ಆತ್ಮೀಯತೆ ಮತ್ತು ವಿಶ್ವಾಸಕ್ಕೆ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೋತ್ಸಾಹವೇ ನಮ್ಮ ಸೇವೆಗೆ ಶಕ್ತಿ ನೀಡುತ್ತದೆ.ಈ ಕ್ರಿಕೆಟ್ ಪಂದ್ಯಾವಳಿಯು ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ
ಜಿಲ್ಲಾ ಉಪಾಧ್ಯಕ್ಷರು ಕಾಂಗ್ರೆಸ್ ಕಮಿಟಿ ಶಿವಮೊಗ್ಗ ಭಂಡಾರಿ ಮಾಲತೇಶ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರು. ಶ್ರೀಮತಿ ಪುಷ್ಪ ಶಿವಕುಮಾರ್, ಕೆ. ಡಿ .ಪಿ .ಸದಸ್ಯರಾದ ರಾಘವೇಂದ್ರ ನಾಯ್ಕ ಶಿಕಾರಿಪುರ ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.
- ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.1
- ಶಿವಮೊಗ್ಗ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ನಗರದ ಮಂಜುನಾಥ್ ರವರನ್ನು ಬೆಂಗಳೂರಿನ ಸ್ವಪ್ನ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಿದರು. ಈ ಪ್ರಶಸ್ತಿ ಜೀವಮಾನದ 70ನೇ ರಾಜ್ಯ ಪ್ರಶಸ್ತಿಯಾಗಿದೆ ಎಂದು ಅಪೇಕ್ಷಾ ಮಂಜುನಾಥ್ ತಿಳಿಸಿದರು.1
- ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಪದಚ್ಯುತಿಗೊಳಿಸಿರುವ ಹಿನ್ನೆಲೆ, ದಾವಣಗೆರೆಯಲ್ಲಿ ಟ್ರಸ್ಟಿ ಬಾವಿ ಬೆಟ್ಟಪ್ಪ ಅವರು ಸ್ಪಷ್ಟನೆ ನೀಡಿದರು. ಸ್ವಾಮೀಜಿಗಳು ಸಮಾಜದ ಹಿರಿಯರಿಗೆ ಗೌರವ ನೀಡುತ್ತಿರಲಿಲ್ಲ. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದರು ಎಂದು ಆರೋಪಿಸಿದರು. ಸಮಾಜ ಸಂಘಟನೆ ಕಾರ್ಯಗಳನ್ನೂ ಅವರು ಸಮರ್ಪಕವಾಗಿ ನಡೆಸುತ್ತಿರಲಿಲ್ಲ ಎಂದು ಹೇಳಿದರು. ಇದಕ್ಕೂ ಮೊದಲು ಸ್ವಾಮೀಜಿಗಳಿಗೆ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಗಡುವು ನೀಡಲಾಗಿತ್ತು. ಆದರೆ ಅವರು ಯಾವುದೇ ಬದಲಾವಣೆ ತೋರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದರು. ಅವಾಚ್ಯ ಶಬ್ದಗಳನ್ನು ಬಳಸುವ ವ್ಯಕ್ತಿಯನ್ನು ಪೀಠಾಧ್ಯಕ್ಷರಾಗಿ ಮುಂದುವರಿಸುವುದು ಸರಿಯಲ್ಲ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಇದಲ್ಲದೆ, ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳದೇ ಈಗ ಲೆಕ್ಕ ಕೇಳುವ ನೆಪದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಾವಿ ಬೆಟ್ಟಪ್ಪ ಆರೋಪಿಸಿದರು.1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- ಹೊಳಲ್ಕೆರೆ ಪಟ್ಟಣದ ಇಂಡೇನ್ ಏಜೆನ್ಸಿಯ ಗ್ರಾಹಕರು ಒಂದು ತಿಂಗಳ ಹಿಂದೆ ಗ್ಯಾಸ್ ಬುಕ್ ಮಾಡಿದರು ಸಹ ಏಜೆನ್ಸಿ ಅವರು ಗ್ರಾಮಗಳಿಗೆ ತೆರಳಿ ಸಿಲಿಂಡರ್ ಗಳನ್ನು ನೀಡುತ್ತಿಲ್ಲ, ದಿನನಿತ್ಯ ಹೊಳಲ್ಕೆರೆ ತಾಲೂಕಿನ ಗಡಿಭಾಗದ ಸಾಸಲುಹಳ್ಳ, ರಾಮೇನಹಳ್ಳಿ, ತುಪ್ಪದಹಳ್ಳಿ, ರಾಮಘಟ್ಟ,ಕೆಂಚಾಪುರ,ಬಿ,ಜಿ ಹಳ್ಳಿ,ತಾಳ್ಯ, ಅಂದನೂರು, ರಾಮಗಿರಿ, ಟಿ ,ನೂಲೆನೂರು, ಲಿಂಗದಹಳ್ಳಿ, ಹೊಳಲ್ಕೆರೆ ಪಟ್ಟಣ ಹೊರಕೆದೇವಪುರ,ಎಲ್ಲಾ ಗ್ರಾಮಗಳಿಂದ ಗ್ರಾಹಕರು ಅಡುಗೆಗೆ ಸಿಲಿಂಡರ್ ಇಲ್ಲದೇ ಅಖಿಲ್ ಇಂಡಿಯನ್ ಏಜೆನ್ಸಿ ಆಫೀಸ್ ಮುಂದೆ ಬರುತ್ತಿದ್ದಾರೆ.1
- Post by Suresh Belagere1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಚಳ್ಳಕೆರೆ ನಗರದಲ್ಲಿ ಕಬ್ಬಿಣದ ಅದಿರು ಸಾಗಣೆ ಲಾಲಗಳಿಂದ ಉಂಟಾಗುತ್ತಿರುವ ಧೂಳು ಮತ್ತು ರಸ್ತೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಕರ್ನಾಟಕ ರಕ್ಷಣಾ ವೇಧಿಕೆ ಚಳ್ಳಕೆರೆ ಘಟಕದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಿಂದ ಹೆಗ್ಡೆರೆ ಪಾಗದಲ್ಲಿರುವ ಕಬ್ಬಿಣದ ಕಾರ್ಖಾನೆಗೆ ಕಬ್ಬಿಣದ ಅದಿರನ್ನು ಸಾಗಿಸುವ ನೂರಾರು ಟಿಪ್ಪರ್ ಲಾರಿಗಳು ಪ್ರತಿದಿನ ಸಂಚಣಸುತ್ತಿವೆ. ಆದರೆ ಈ ಲಾದಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅದಿರನ್ನು ಸಾಗಿಸುತ್ತಿರುವುದರಿಂದ ನಗರದ ಬೆಂಗಳೂರು ರಸ್ತೆಯಲ್ಲಿ ಭಾರೀ ಪ್ರಮಾಣದ ಕೆಂಪು ಧೂಳು ಎಳುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.1