Shuru
Apke Nagar Ki App…
ಯಾದಗಿರಿಯ ಮುತ್ಯಾ ಮಲ್ಲಿಕಾರ್ಜುನ ಹೆಣ್ಣು ಮಕ್ಕಳ ಜೊತೆ ಅನುಚಿತ ವರ್ತನೆ ಮಲ್ಲಿಕಾರ್ಜುನ ಮುತ್ಯಾ ಎಂಬ ಸ್ವಯಂ ಘೋಷಿತ ...ಮಾನವ ಭಕ್ತರನ್ನು ಆಶೀರ್ವದಿಸುವ ನೆಪದಲ್ಲಿ ಅಸಹ್ಯವಾಗಿ ತುಟಿಗಳಿಗೆ ಚುಂಬಿಸುವ ಮೂಲಕ ಶೋಷಣೆ ಮಾಡಿದ್ದಾನೆ, ಈತನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಕೂಡಲೇ ತಲೆಮರೆಸಿಕೊಂಡಿದ್ದಾನೆ.
ಅರವಿಂದ್ ರಾಜೀವ್
ಯಾದಗಿರಿಯ ಮುತ್ಯಾ ಮಲ್ಲಿಕಾರ್ಜುನ ಹೆಣ್ಣು ಮಕ್ಕಳ ಜೊತೆ ಅನುಚಿತ ವರ್ತನೆ ಮಲ್ಲಿಕಾರ್ಜುನ ಮುತ್ಯಾ ಎಂಬ ಸ್ವಯಂ ಘೋಷಿತ ...ಮಾನವ ಭಕ್ತರನ್ನು ಆಶೀರ್ವದಿಸುವ ನೆಪದಲ್ಲಿ ಅಸಹ್ಯವಾಗಿ ತುಟಿಗಳಿಗೆ ಚುಂಬಿಸುವ ಮೂಲಕ ಶೋಷಣೆ ಮಾಡಿದ್ದಾನೆ, ಈತನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಕೂಡಲೇ ತಲೆಮರೆಸಿಕೊಂಡಿದ್ದಾನೆ.
More news from ಕರ್ನಾಟಕ and nearby areas
- ಕಾನೂನಿಗೆ ಹೆದರಿ ಓಡಿ ಹೋಗಿರುವ ಮುತ್ಯಾನ ಬೆಂಬಲಕ್ಕೆ ನಿಂತ ಸಚಿವ ಶರಣಗೌಡ ಪಾಟೀಲ್ ದರ್ಶನಾಪುರ, ಮುತ್ಯನದ್ದು ತಪ್ಪಿಲ್ಲ, ಅದನ್ನು ದೇಶಕ್ಕೆ ತೋರಿಸಿದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳದ್ದು ತಪ್ಪು ಎಂದು ಹೇಳಿದ್ದಾರೆ1
- ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಸದೃಶ್ಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಭದ್ರತಾ ಕಾರಣಗಳಿಂದಾಗಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಕಷ್ಟದಲ್ಲಿ ಬಳ್ಳಾರಿಯ ಪ್ರವಾಸಿಗರು: ದುಬೈಗೆ ಪ್ರವಾಸಕ್ಕೆ ತೆರಳಿದ್ದ ಬಳ್ಳಾರಿ ನಗರದ ಶಾಸಕ ಭರತ್ ರೆಡ್ಡಿ ಸೇರಿದಂತೆ ಬಳ್ಳಾರಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಪ್ರವಾಸಿಗರು ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ. ವಿಮಾನಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ತಾಯ್ನಾಡಿಗೆ ಮರಳಲು ಸಾಧ್ಯವಾಗದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಶಾಸಕರಿಂದ ವಿಡಿಯೋ ಸಂದೇಶ: ಈ ಪರಿಸ್ಥಿತಿಯ ನಡುವೆಯೇ ಶಾಸಕ ಭರತ್ ರೆಡ್ಡಿ ಅವರು ದುಬೈನಿಂದ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ತಾವು, ತಮ್ಮ ಕುಟುಂಬಸ್ಥರು ಹಾಗೂ ಬಳ್ಳಾರಿಯ ಸುಮಾರು 35ಕ್ಕೂ ಹೆಚ್ಚು ನಿವಾಸಿಗಳು ಸದ್ಯಕ್ಕೆ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ಶೀಘ್ರದಲ್ಲೇ ಮರಳುವ ಆಶಯ ವ್ಯಕ್ತಪಡಿಸಿದ್ದಾರೆ.1
- ನೆಲಮಂಗಲ Instagram ವೀಡಿಯೊ ಪ್ರೇರೇಪಣೆ.. ಬಾಲಕರಿಂದ ಮನೆಗಳಿಗೆ ಕನ್ನ! Instagram ನೋಡಿ ಪ್ರೇರಿತಗೊಂಡು ಅಪ್ರಾಪ್ತ ಬಾಲಕರಿಂದ ಕಳ್ಳತನ ಮನೆ ಬೀಗ ಹೊಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಮೊಬೈಲ್ ಕಳವು ಇತ್ತೀಚಿಗೆ ಮಾದನಾಯಕನಹಳ್ಳಿಯ ಸಿದ್ಧನಹೊಸಹಳ್ಳಿಯಲ್ಲಿ ನಡೆಸಿದ್ದ ಕಳ್ಳತನ ಮೊಬೈಲ್, ನೆಕ್ಲೆಸ್, ಕಿವಿ ಓಲೆ ಸೇರಿದಂತೆ ಬೆಳ್ಳಿ ಆಭರಣ ಕಳವು ಸದ್ಯ ಕಳ್ಳತನ ಮಾಡಿದ್ದ ಅಪ್ರಾಪ್ತ ಬಾಲಕರು, ಆರೋಪಿಗಳು, ಪೊಲೀಸರ ವಶಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.1
- KOLAR KI.AWAAZ KOUSAR NEWS i request to please help. And city saininagar, Kolar. Call arjalapa hospital. Patient. Request to oppression1
- ಪುರಾತನ ಪೂಜಮ್ಮ ದೇವಸ್ಥಾನಕ್ಕೆ ಸಮಾಜ ಸೇವಕ ನರಸಿಂಹಮೂರ್ತಿ ಭೇಟಿ: ರೈತರು ಹಾಗೂ ವ್ಯಾಪಾರಸ್ಥರ ಏಳಿಗೆಗಾಗಿ ವಿಶೇಷ ಪ್ರಾರ್ಥನೆ. ಶಿಡ್ಲಘಟ್ಟ : ಈ ಭಾಗದ ಅತ್ಯಂತ ಶ್ರದ್ಧಾ ಕೇಂದ್ರವಾಗಿರುವ ಮತ್ತು ಐತಿಹಾಸಿಕ ಹಿನ್ನೆಲೆ ಹೊಂದಿರುವ ಪುರಾತನ ಪೂಜಮ್ಮ ದೇವಸ್ಥಾನಕ್ಕೆ ಮೀನಾಕ್ಷಿ ಫೌಂಡೇಶನ್ ಅಧ್ಯಕ್ಷರು ಹಾಗೂ ಸಮಾಜ ಸೇವಕರು ಆದ ಬೀರಪ್ಪನಹಳ್ಳಿ ಗೌಡನವರ ನರಸಿಂಹಮೂರ್ತಿ ಅವರು ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ದೇವಸ್ಥಾನದ ಅಭಿವೃದ್ಧಿ ಹಾಗೂ ಲೋಕ ಕಲ್ಯಾಣಕ್ಕಾಗಿ ತಮ್ಮ ಅಳಿಲು ಸೇವೆಯನ್ನು ಅರ್ಪಿಸುವುದಾಗಿ ಭರವಸೆ ನೀಡಿದರು. ಶಿಡ್ಲಘಟ್ಟ ನಗರದ ಬೈಪಾಸ್ ರಸ್ತೆಯಲ್ಲಿರುವ ಪೂಜಮ್ಮ ದೇವಿಯ ಕರಗ ಮಹೋತ್ಸವ ಅಂಗವಾಗಿ ವಿಶೇಷ ಪೂಜೆಯನ್ನು ಹಮ್ಮಿಕೊಂಡಿದ್ದು ದೇವಾಲಯಕ್ಕೆ ಭೇಟಿ ತಾಯಿಯ ದರ್ಶನ ಪಡೆದು ಕ್ಷೇತ್ರದ ಜನತೆಯ ಒಳತಿಗಾಗಿ ದೇವರಲ್ಲಿ ಪ್ರಾರ್ಥಿಸಿದರು . ಸ್ಥಳೀಯ ಮುಖಂಡರಾದ ಮುನಿಯಪ್ಪಣ್ಣ ಅವರ ವಿಶೇಷ ಆಹ್ವಾನದ ಮೇರೆಗೆ ದೇವಸ್ಥಾನಕ್ಕೆ ಆಗಮಿಸಿದ ನರಸಿಂಹಮೂರ್ತಿ ಅವರಿಗೆ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ದಾರಿಯಲ್ಲಿ ತಾವು ನಿರಂತರವಾಗಿ ಸಂಚರಿಸುತ್ತಿರುವುದಾಗಿ ಮತ್ತು ಈ ಪುರಾತನ ದೇವಸ್ಥಾನದೊಂದಿಗೆ ತಮಗೆ ಮೊದಲಿನಿಂದಲೂ ಭಾವನಾತ್ಮಕ ಸಂಬಂಧವಿದೆ ಎಂದು ಸ್ಮರಿಸಿದರು. ಮುನಿಯಪ್ಪಣ್ಣ ಅವರ ಕರೆಯ ಮೇರೆಗೆ ಇಂದು ಇಲ್ಲಿಗೆ ಬಂದು ದೇವಿಯ ಸೇವೆ ಮಾಡುವ ಸೌಭಾಗ್ಯ ಸಿಕ್ಕಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು. ಪೂಜಮ್ಮ ದೇವಿಯ ಕರಗ ಮಹೋತ್ಸವದಲ್ಲಿ ಭಾಗವಹಿಸಿದ ಅವರು, "ನಮ್ಮ ಕೈಲಾದ ಅಳಿಲು ಸೇವೆಯನ್ನು ಈ ಪುಣ್ಯಕ್ಷೇತ್ರಕ್ಕೆ ಸಲ್ಲಿಸುತ್ತಿದ್ದೇವೆ. ಭಕ್ತಿಯಿಂದ ಮಾಡುವ ಸಣ್ಣ ಸೇವೆಯೂ ದೊಡ್ಡ ಬದಲಾವಣೆಗೆ ಕಾರಣವಾಗುತ್ತದೆ" ಎಂದು ಅಭಿಪ್ರಾಯಪಟ್ಟರು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಭಕ್ತರಿಗೆ ಅನುಕೂಲ ಮಾಡಿಕೊಡುವ ಆಶಯವನ್ನು ಅವರು ವ್ಯಕ್ತಪಡಿಸಿದರು. ಮುಖ್ಯವಾಗಿ ಈ ಭಾಗದ ಶ್ರಮಿಕ ವರ್ಗದವರ ಬಗ್ಗೆ ಮಾತನಾಡಿದ ನರಸಿಂಹಮೂರ್ತಿ ಅವರು, "ಪೂಜಮ್ಮ ತಾಯಿಯ ಆಶೀರ್ವಾದ ಸಮಾಜದ ಪ್ರತಿಯೊಬ್ಬರಿಗೂ ಸಿಗಬೇಕು. ವಿಶೇಷವಾಗಿ ನಮ್ಮ ಬೆನ್ನೆಲುಬಾಗಿರುವ ರೈತರು ಮತ್ತು ಜೀವನೋಪಾಯಕ್ಕಾಗಿ ಶ್ರಮಿಸುವ ವ್ಯಾಪಾರಸ್ಥರಿಗೆ ತಾಯಿ ಒಳ್ಳೆಯದು ಮಾಡಲಿ" ಎಂದು ಹಾರೈಸಿದರು. ಈ ಭಾಗದ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿ ಮತ್ತು ಎಲ್ಲರ ಮನೆಯಲ್ಲಿ ಸುಖ-ಶಾಂತಿ ನೆಲೆಸಲಿ ಎಂದು ಅವರು ದೇವಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಕಮಿಟಿಯವರು ಮಾತನಾಡಿ ಹುಣ್ಣಿಮೆಯ ದಿವಸ ಗ್ರಹಣ ಇರುವುದರಿಂದ ಸಂಜೆ 3 ಗಂಟೆಗೆ ಪೂಜಾ ಕಾರ್ಯಕ್ರಮಗಳನ್ನು ನಿಲ್ಲಿಸಿ ಗ್ರಹಣ ಮುಗಿದ ಬಳಿಕ ದೇವಾಲಯವನ್ನು ಸ್ವಚ್ಛಗೊಳಿಸಿ ರಾತ್ರಿ 11 ಗಂಟೆಗೆ ಕರಗ ಮಹೋತ್ಸವ ಪ್ರಾರಂಭವಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪೂಜಮ್ಮ ದೇವಾಲಯ ಟ್ರಸ್ಟ್‌ನ ಅಧ್ಯಕ್ಷರಾದ ಚಿಕ್ಕಮುನಿಯಪ್ಪ, ಉಪಾಧ್ಯಕ್ಷರಾದ ಆರ್.ಗಣೇಶ್, ಕೆ. ಮಂಜುನಾಥ್, ಕಾರ್ಯದರ್ಶಿ ನಾರಾಯಣಸ್ವಾಮಿ, ಖಜಾಂಚಿ ಚಿಕ್ಕಮುನಿಯಪ್ಪ, ಬೀರಪ್ಪನಹಳ್ಳಿ ದ್ಯಾವಪ್ಪ,ಬಿ.ಎಂ.ಕೃಷ್ಣ, ಹರಿಕೃಷ್ಣ, ಕುರುಬರಪೇಟೆ ಚಂದ್ರಶೇಖರ್,ವಿಘ್ನೇಶ್,ಸೇರಿದಂತೆ ನಗರದ ಪೂಜ ಮ್ಮ ದೇವಿ ಭಕ್ತರು ಪಾಲ್ಗೊಂಡಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ1
- ಮಳ್ಳೂರು ಗ್ರಾಮದ ಮಲ್ಲಶೆಟ್ಟಿ ಗೌರಮ್ಮ ರವರ ಪುಣ್ಯ ಸ್ಮರಣೆ ಅಂಗವಾಗಿ ಉಚಿತ ಕಿಡ್ನಿ ಮೂತ್ರಪಿಂಡ ತಪಾಸಣಾ ಶಿಬಿರ1
- SIP N CHILL SODA SHOP NEW CITY OPPOSITE PRABHA TAKIES KOLAR CONTACT NUMBER .7899287733. VISIT YOUR FAMILY...........1
- ಮ್ಯಾರಥಾನ್ ವೇಳೆ ಪಿಎಸ್ಸೈ ನಾಸೀರ್ ಹುಸೇನ್ ಕುಂದಾಪುರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುವ ಇವರು ಎದೆ ನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ1