Shuru
Apke Nagar Ki App…
ಶ್ರೀ ಕಾಳಿಕಾದೇವಿ ಐಟಿಐ ಹೈ ಸ್ಕೂಲ್ ಇವರು ವಿದ್ಯಾರ್ಥಿಗೆ ಅನ್ನಿ ಅನ್ನಾಯ ಮಾಡಿದ್ದಾಳೆ
Mustafa ವಾಲಿಕಾರ
ಶ್ರೀ ಕಾಳಿಕಾದೇವಿ ಐಟಿಐ ಹೈ ಸ್ಕೂಲ್ ಇವರು ವಿದ್ಯಾರ್ಥಿಗೆ ಅನ್ನಿ ಅನ್ನಾಯ ಮಾಡಿದ್ದಾಳೆ
More news from ಕರ್ನಾಟಕ and nearby areas
- ಬಾಗಲಕೋಟೆ ಜಿಲ್ಲಾ ಪ್ರವಾಸದ ವೇಳೆ ಅಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ"ನಾಗರತ್ನ ಅವರು ಪರಿಶೀಲನೆ ನಡೆಸಿ ಮಾಹಿತಿ . ಠಾಣೆಯಲ್ಲಿರುವ ಸೌಲಭ್ಯಗಳು, ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ ನಾಪತ್ತೆ, ಅಪರಾಧ ಪ್ರಕರಣಗಳು, ತೆರೆದ ಮನೆಯ ಕುರಿತು ಪರಿಶೀಲನೆ ನಡೆಸಿದೆನು. POSH ಕಾಯ್ದೆಯ ಪ್ರಕಾರ ಆಂತರಿಕ ದೂರು ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಮಹಿಳಾ ಸಿಬ್ಬಂದಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆನು. ಈ ವೇಳೆ ಮಹಿಳೆಯರ ಅಹವಾಲು ಆಲಿಸಿ, ಸ್ಪಂದಿಸಿದೆನು. ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದೆನು.1
- ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ1
- {ಯಕ್ಷಗಾನ ವೈಭವ} 04-08-2026. ಮನೆಯಲ್ಲಿ ಯಕ್ಷಗಾನ. ಯಕ್ಷಗಾನ ಕಲೆ ಉಳಿಸಿ,ಬೆಳೆಸಿ. ಶ್ರೀ ದುಗಾ೯ ಗಣಪತಿ ಯಕ್ಷಗಾನ ತಂಡ.ಸಂಡಳ್ಳಿ.ಕುಮಟಾ.1
- ಶಿವಮೊಗ್ಗ-ಸಿಎಂ ಮನವೊಲಿಕೆ: ಪಕ್ಷದ ಹಿತದೃಷ್ಟಿಯಿಂದ ಬೇಳೂರು ರಾಜೀನಾಮೆ ಹಿಂದಕ್ಕೆ ಶಿವಮೊಗ್ಗ: ಸಾಗರ:ಮಂತ್ರಿಸ್ಥಾನ ಸಿಗಲಿಲ್ಲವೆಂಬ ತೀವ್ರ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಿಎಂ ಮನವೊಲಿಕೆ ಹಾಗೂ ಪಕ್ಷದ ಹಿತದೃಷ್ಟಿ ಯಿಂದ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವೇಳೆ ತಮಗೆ ಅವಕಾಶ ಸಿಗದಿರುವುದು ತೀವ್ರ ನೋವುಂಟು ಮಾಡಿತ್ತು.ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದರು.ತಮಗೆ ಮಂತ್ರಿಸ್ಥಾನ ತಪ್ಪಿದ್ದರಿಂದ ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೀವ್ರ ನಿರಾಸೆಗೊಂಡು ಕಣ್ಣೀರಿಟ್ಟಿದ್ದಾರೆ. ರಾಜೀನಾಮೆ ನೀಡಲು ಸಜ್ಜಾಗಿದ್ದಾಗ ಸಿಎಂ ಡಿ.ಕೆ. ಶಿವಕುಮಾರ್ ಸ್ವತಃ ಕರೆ ಮಾಡಿ, ಬೆಳಿಗ್ಗೆ ತಮ್ಮನ್ನು ಭೇಟಿಯಾಗುವಂತೆ ಸೂಚಿಸಿದ್ದರು.ಸಿಎಂ ಅವರೊಂದಿಗಿನ ಭೇಟಿಯ ವೇಳೆ ಪಕ್ಷದಲ್ಲಿ ಗೊಂದಲ ಉಂಟಾಗಬಾರದು ಹಾಗೂ ಸರ್ಕಾರ ಮತ್ತು ಪಕ್ಷಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂಬ ಸಲಹೆಯ ಮೇರೆಗೆ, ತಾವು ರಾಜೀನಾಮೆ ನಿರ್ಧಾರವನ್ನು ಕೈಬಿಟ್ಟಿರುವುದಾಗಿ ಶಾಸಕರು ಸ್ಪಷ್ಟಪಡಿಸಿದರು.1
- ಕೂಡ್ಲಿಗಿ : ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ತಾಯಿ ಮಕ್ಕಳ ಆಸ್ಪತ್ರೆ , ಅನಿರ್ಯ ಹಾಗೂ ತುರ್ತಾಗಿ ನಿರ್ಮಾಣವಾಗಬೇಕಿದೆ _ ಸಾರ್ವಜನಿಕರ ಹೋರಾಟಗಾರರ ಅಭಿಮತ *ಕೂಡ್ಲಿಗಿ : ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ತಾಯಿ ಮಕ್ಕಳ ಆಸ್ಪತ್ರೆ , ಅನಿರ್ಯ ಹಾಗೂ ತುರ್ತಾಗಿ ನಿರ್ಮಾಣವಾಗಬೇಕಿದೆ _ ಸಾರ್ವಜನಿಕರ ಹೋರಾಟಗಾರರ ಅಭಿಮತ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದಲ್ಲಿನ 100ಹಾಸಿಗೆ ಆಸ್ಪತ್ರೆಯನ್ನು , 150 ಹಾಸಿಗೆ ಆಸ್ಪತ್ರೆಯಾಗಿ ಉನ್ನತೀಕರಿಸಿ. ತಾಯಿ ಮಕ್ಕಳ ಆಸ್ಪತ್ರೆಯನ್ನು , ಹಾಲಿ ಇರುವ ಆಸ್ಪತ್ರೆಗೆ ಹೊಂದಿಕೊಂಡಂತೆ ನಿರ್ಮಿಸಿ. ಆಸ್ಪತ್ರೆಯನ್ನು ವಿಭಾಗಿಯ ಆಸ್ಪತ್ರೆಯನ್ನಾಗಿಸುವ ನಿಟ್ಟಿನಲ್ಲಿ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರ ಅಭಿವೃದ್ಧಿಯ ದಿಟ್ಟ ಹೆಜ್ಜೆಗೆ. ಸಾರ್ವಜನಿಕ ವಲಯದಲ್ಲಿ ಕೂಡ ಉತ್ತಮ ಪ್ರತಿಕ್ರಿಯೆ ದೊರಕಿದೆ , ಸಾರ್ವಜನಿಕರು ಕೂಡ ಶಾಸಕರಿಗೆ ನಡೆಗೆ ಪೂರಕ ಅಭಿಮತ ನೀಡೊ ಮೂಲಕ ಸಾಥ್ ನೀಡಿದ್ದಾರೆ. ಸಂಬಂಧಿಸಿದಂತೆ ಸಾರ್ವಜನಿಕ ವಲಯದ ಅಭಿಪ್ರಾಯ ಸಂಗ್ರಹಿಸಿದಾಗ , ಬಹುತೇಕ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ತುರ್ತುಸೇವಾ ಸಿಬ್ಬಂದಿಯವರು , ಮುಖಂಡರು , ಸಾರ್ವಜನಿಕರು ಶಾಸಕರ ಈ ನಡೆಯನ್ನು ಶ್ಲಾಘಿಸಿದ್ದಾರೆ. ತಾಯಿ ಮಕ್ಕಳ ಮರಣ ಪ್ರಮಾಣ ತಗ್ಗಿಸಲು , ತಾಯಿ ಮಕ್ಕಳಿಗೆ ಅಗತ್ಯ ತುರ್ತು ಚಿಕಿತ್ಸೆ ಒದಗಿಸಲು. ತಾಯಿ ಮಕ್ಕಳ ಆಸ್ಪತ್ರೆಯು , ಹಾಲಿ ಇರುವ ಆಸ್ಪತ್ರೆಗೆ ಹೊಂದಿಕೊಂಡಿರುವುದು. ಎಲ್ಲಾ ರೀತಿಯಿಂದ ತುಂಬಾ ಅನುಕೂಲವಾಗಲಿದ್ದು , ಅದು ಅತ್ಯಅಗತ್ಯವಿದೆ ಎಂದು ಸ್ತ್ರೀರೋಗ ತಜ್ಞ ವೈದ್ಯರಾದ ನಾಗರಾಜರವರು ತಿಳಿಸಿದ್ದಾರೆ. ಸಂಘಟನೆಗಳ ಮುಖಂಡರು ಮಾತನಾಡಿ , ತಾಯಿ ಮಕ್ಕಳ ಆಸ್ಪತ್ರೆ ಕೂಡ್ಲಿಗಿ ಗೆ ಮಾತ್ರ ಸೀಮಿತವಾಗಲ್ಲ. ನೆರೆ ಹೊರೆ ತಾಲೂಕುಗಳಿಗೂ ಸಹಕಾರಿಯಾಗಲಿದೆ , ಸಹೃದಯವಂತ ಶಾಸಕರನ್ನು ಜನಾನುರಾಗಿ ಶಾಸಕರನ್ನು ಪಡೆದಿರುವುದು ನಮ್ಮ ಭಾಗ್ಯ ಎಂದಿದ್ದಾರೆ. ಆಶಕಾರ್ಯಕರ್ತರು ಮಾತನಾಡಿ , ಕೆಲ ಅನಿವಾರ್ಯ ಕಾರಣಗಳಿಗೆ ಹೆರಿಗೆ ಪ್ರಕಣಗಳನ್ನು. ಕೂಡ್ಲಗಿಯಿಂದ ಹೊಸಪೇಟೆ , ಬಳ್ಳಾರಿ , ಕೊಪ್ಪಳ , ದಾವಣಗೆರೆ ಆಸ್ಪತ್ರೆಗೆ ಶಿಪಾರಸ್ಸು ಮಾಡೋದು ಸಹಜವಾಗಿದೆ. ಅದರಿಂದಾಗಿ ಎಲ್ಲಾ ರೀತಿಯ ನಷ್ಟಗಳನ್ನು ಸಂಕಷ್ಟಗಳನ್ನು ಅನುಭವಿಸುವಂತಾಗಿತ್ತು , ಅದೆಲ್ಲಾ ತಪ್ಪಲಿದೆ ಹಾಗೂ ತಾಯಿ ಮಕ್ಕಳು ಸುರಕ್ಷಿತವಾಗಿರಲು ಆಸ್ಪತ್ರೆ ಹತ್ತಿರದಲ್ಲಿಯೇ ಆಗಬೇಕಿದೆ ಎಂದಿದ್ದಾರೆ. ದಲಿತ ಮುಖಂಡರು ಹೋರಾಟಗಾರರು ಮಾತನಾಡಿ , ಮಾಜಿ ಶಾಸಕರಾದ ದಿವಂತ ಎನ್ ಟಿ ಬೊಮ್ಮಣ್ಣರವರು. ಅಂದರೆ ಶಾಸಕರ ತಂದೆಯವರು ಶಾಸಕರಾದಾಗ , 100ಹಾಸಿಗೆ ಆಸ್ಪತ್ರೆ ನಿರ್ಮಿಸಿ ದಾಖಲು ಮಾಡಿದ್ದಾರೆ. ಅಂತೆಯೆ ಅವರ ಪುತ್ರರಾದ ಶಾಸಕರಾದ , ಡಾ ॥ ಎನ್ ಟಿ ಶ್ರೀನಿವಾಸ್ ರವರು 150 ಹಾಸಿಗೆ ಆಸ್ಪತ್ರೆಯಾಗಿ ಉನ್ನತೀಕರಿಸಿದ್ದಾರೆ. ಅದು ವಿಭಾಗ ಮಟ್ಟದ ಸುಸಜ್ಜಿತ ತಾಯಿ ಮಕ್ಕಳ ಆಸ್ಪತ್ರೆಯಾಗಿ , ಉನ್ನತೀಕರಿಸಿ ಅಭಿವೃದ್ಧಿ ಪಡಿಸುತ್ತಿರುವುದು ಶ್ಲಾಘನೀಯವಾದದ್ದು. ಈ ಮೂಲಕ ಅಸಂಖ್ಯಾತ ತಾಯಿ ಮಕ್ಕಳ , ಆರೈಕೆಗೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ವಾತಾವರಣ ನಿರ್ಮಿಸುತ್ತಿದ್ದಾರೆ. ತಾಯಿ ಮಕ್ಕಳ ಆಸ್ಪತ್ರೆ ಪಟ್ಟಣ ತಾಲೂಕು ಮಾತ್ರವಲ್ಲ , ವಿಜಯನಗರ ಜಿಲ್ಲೆಗೆ ಮಾದರಿ ಆಸ್ಪತ್ರೆಯಾಗಲಿದೆ. ಅದು ವಿಜಯನಗರ ಜಿಲ್ಲೆಯ ನವಜಾತ ಶಿಶು ಹಾಗೂ ತಾಯಿಯರಿಗೆ ಸಂಜೀವಿನಯಾಗಲಿದೆಎಂದು ಹಿರಿಯ ನಾಗರೀಕರು ಬಣ್ಣಿಸಿದ್ದಾರೆ. ಅದುದರಿಂದಾಗಿ ಈ ಆಸ್ಪತ್ರೆಯು , ಹಾಲಿ ನಿಗದಿಪಡಿಸಿರುವ ಸಾರ್ವಜನಿಕ ಆಸ್ಪತ್ರೆಗೆ ಹೊಂದಿಕೊಂಡ ಜಾಗದಲ್ಲಿಯೇ ನಿರ್ಮಾಣವಾಗಬೇಕಿದೆ ಎಂದು ಅಭಿಮತ ವ್ಯೆಕ್ತಪಡಿಸಿದ್ದಾರೆ. ಪಟ್ಟಣ ತಾಲೂಕು ನೆರೆ ಹೊರೆ ತಾಲೂಕುಗಳಿಂದ ತಿಂಗಳೊಂದಕ್ಕೆ 50 - 75 ಹೆರಿಗೆ ಪ್ರಕರಣಗಳು , ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ಅರಸಿ ಬರಲಿದ್ದು. ಇದು ಎಲ್ಲರಿಗೂ ತುಂಬಾ ಅನುಕೂಲವಾಗಲಿದೆ , ಶಾಸಕರ ದೂರ ದೃಷ್ಟಿ ಹಾಗೂ ಜನಪರ ಕಾಳಜಿಯನ್ನು ಸಾಬೀತುಪಡಿಸಿದೆ ಎಂದಿದ್ದಾರೆ. ಶಾಸಕರ ಜನಪರ ಕಾಳಜಿ ಮಕ್ಕಳ ಮಹಿಳೆಯರ ಪರ ಇರುವ ನಿಲುವಿಗೆ ನಿದರ್ಶನವಾಗಿದ್ದು , ಈ ಮೂಲಕ ಅವರು ತಾಯಿಯ ಮಮತೆಯ ಸಹೃದಯವಂತಿಕೆ ತೋರಿದ್ದಾರೆ. ತಾಯಿ ಮಕ್ಕಳ ಆಸ್ಪತ್ರೆ ಹಾಲಿ ಇರುವ ಆಸ್ಪತ್ರೆಗೆ ಹೊಂದಿಕೊಂಡಿದ್ದಲ್ಲಿ , ಎಲ್ಲರಿಗೂ ಎಲ್ಲಾ ರೀತಿಯಲ್ಲಿ ಸಾಕಷ್ಟು ಅನುಕೂಕವಾಗಲಿದೆ. ಶಾಸಕರ ಕಾಳಜಿ ಹಾಗೂ ಅಂತಃಕರಣ ಪೂರ್ವಕ ಹೃದಯ ಶ್ರೀಮಂತಿಕೆಗೆ , ತಾಯಿ ಮಕ್ಕಳ ಆಸ್ಪತ್ರೆಯೇ ಸಾಕ್ಷಿಯಾಗಿದೆ. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರ , ಈ ಮಹಾ ಕಾರ್ಯಕ್ಕೆ ಅವರೊಂದಿಗೆ ತಾವು ಸದಾ ಇರುತ್ತೇವೆಂದು. ಕೂಡ್ಲಿಗಿ ಪಟ್ಟಣದ ನಾಗರೀಕರು , ಸಾರ್ವಜನಿಕರು , ಹೋರಾಟಗಾರರು , ವಿವಿದ ಸಂಘಟನೆಗಳ ಪದಾಧಿಕಾರಿಗಳು. ಮಹಿಳಾ ಸಂಘ ,ರೈತ ಸಂಘ , ಕಾರ್ಮಿಕರ ಸಂಘ , ಕನ್ನಡ ಪರ ಸಂಘಟನೆಗಳು , ದಲಿತಪರ ಸಂಘಟನೆಗಳು , ತಾಲೂಕಿನ ಬಹುತೇಕ ಸಂಘಟನೆಗಳ ಪದಾಧಿಕಾರಿಗಳು ಅಭಿಮತ ವ್ಯಕ್ತಪಡಿಸಿದ್ದಾರೆ.✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಖಾನಾಪೂರದಲ್ಲಿ KSRTC ಬಸು ತಡೆದು ಪ್ರತಿಭಟನೆ ನಡೆಸಿದ ವಿಧ್ಯಾರ್ಥಿಗಳು KSRTC ಬಸು ತಡೆದು ಪ್ರತಿಭಟನೆ ನಡೆಸಿದ ವಿಧ್ಯಾರ್ಥಿಗಳು ಖಾನಾಪೂರ ತಾಲೂಕಿನ ಪಾರಿಶ್ವಾಡ ಗ್ರಾಮಕ್ಕೆ ಪ್ರತಿದಿನ 9.30ಕ್ಕೆ ಸರಿಯಾಗಿ ಬಸ್ ಬಿಡಲು ಆಗ್ರಹಿಸಿ ವಿದ್ಯಾರ್ಥಿಗಳು KARTC ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ..... .1
- ಕಾಲೇಜಿನ ಕೊನೆಯ ದಿನ ಸೆಕ್ಯೂರಿಟಿ ಗಾರ್ಡ್‌ನ ಆಶೀರ್ವಾದ ಪಡೆದ ವಿದ್ಯಾರ್ಥಿ ಕಾಲೇಜಿನ ಕೊನೆಯ ದಿನ ಸೆಕ್ಯೂರಿಟಿ ಗಾರ್ಡ್‌ನ ಆಶೀರ್ವಾದ ಪಡೆದ ವಿದ್ಯಾರ್ಥಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ದೃಶ್ಯಗಳು ಮನಸ್ಸಿಗೆ ಹತ್ತಿರವಾಗುತ್ತವೆ. ಇದೀಗ ವಿದ್ಯಾರ್ಥಿಯೊಬ್ಬ ಕಾಲೇಜಿನ ಕೊನೆಯ ದಿನದಂದು ಪ್ರತಿದಿನ ಗೇಟ್ ಮುಂದೆ ನಿಂತು ತನ್ನನ್ನು ನಗುತ್ತಾ ಸ್ವಾಗತಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ನ ಆಶೀರ್ವಾದ ಪಡೆದುಕೊಂಡಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ. ಕಾಲೇಜ್ ಲೈಫ್ (College life) ಇಸ್ ಗೋಲ್ಡನ್ ಲೈಫ್ ಅಂತಾರೆ. ಕಾಲೇಜಿನ ಕೊನೆಯ ದಿನದಂದು ಪ್ರತಿಯೊಬ್ಬ ವಿದ್ಯಾರ್ಥಿಯೂ ಜತೆಯಾಗಿ ಕಳೆದ ಸುಂದರ ಕ್ಷಣಗಳನ್ನು ಮೆಲುಕು ಹಾಕುವುದು ಸಹಜ. ಇನ್ನ ತನ್ನ ಪ್ರೀತಿಯ ಶಿಕ್ಷಕರಿಗೆ, ಸ್ನೇಹಿತರೊಂದಿಗೆ ಫೋಟೋ ಕ್ಲಿಕಿಸಿಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಪದವಿ ವಿದ್ಯಾರ್ಥಿ ಸೆಕ್ಯೂರಿಟಿ ಗಾರ್ಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾನೆ. ಹೌದು, ಕಾಲೇಜ್ ಗೇಟ್ ಹತ್ತಿರ ಬರುತ್ತಿದ್ದಂತೆ ನಗುತ್ತಾ ಸ್ವಾಗತಿಸುತ್ತಿದ್ದ ಮಹಿಳಾ ಭದ್ರತಾ ಸಿಬ್ಬಂದಿಯ ಆಶೀರ್ವಾದ ಪಡೆದ ಕ್ಷಣದ ವಿಡಿಯೋ ವೈರಲ್ ಆಗಿದೆ. ಈ ಹೃದಯ ಸ್ಪರ್ಶಿ ದೃಶ್ಯ ಈ ವಿದ್ಯಾರ್ಥಿಯ ಸಂಸ್ಕಾರಯುತ ನಡವಳಿಕೆಯನ್ನು ಎತ್ತಿ ತೋರಿಸಿದೆ.ರೋಸಿ (Rosy) ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಕಾಲೇಜಿನ ಕೊನೆಯ ದಿನದಂದು ಮಹಿಳಾ ಭದ್ರತಾ ಸಿಬ್ಬಂದಿ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಳ್ಳುತ್ತಿರುವುದನ್ನು ನೋಡಬಹುದು. ಈ ವಿದ್ಯಾರ್ಥಿ ಕಾಲು ಮುಟ್ಟುತ್ತಿದ್ದಂತೆ ಸಿಬ್ಬಂದಿ ಭಾವುಕರಾಗಿದ್ದಾಳೆ. ಕೊನೆಗೆ ಈ ವಿದ್ಯಾರ್ಥಿ ತಬ್ಬಿಕೊಂಡು ಸೆಕ್ಯೂರಿಟಿ ಗಾರ್ಡ್‌ನನ್ನು ಸಮಾಧಾನ ಪಡಿಸುತ್ತಿರುವುದನ್ನು ನೀವು ಇಲ್ಲಿ ನೋಡಬಹುದು.ಆಗಸ್ಟ್ 1 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಇದುವರೆಗೆ ಆರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಭಾರತೀಯ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಿಜವಾದ ಜೆನ್ ಝೆಡ್ ಎಂದಿದ್ದಾರೆ. ಮತ್ತೊಬ್ಬರು, ಈ ವಿದ್ಯಾರ್ಥಿಯ ಗುಣ ನಡತೆ ಹೃದಯ ಹತ್ತಿರವಾಯ್ತು ಎಂದು ಕಾಮೆಂಟ್ ಮಾಡಿದ್ದಾರೆ.1
- ಸಚಿವರಾದ ವಿಜಯಾನಂದ ಕಾಶಪ್ಪನವರ್‌ಗೆ ಅದ್ದೂರಿ ಸ್ವಾಗತ | ದರ್ಗಾಕ್ಕೆ ಭೇಟಿ1
- ಕಾಕತಿ ಅರಣ್ಯ ಪ್ರದೇಶದ ಹತ್ತಿರ ಸುತಗಟ್ಟಿ ಹತ್ತಿರ ಚಿರತೆಯನ್ನೂ ಹಿಡಿದು ಬೋನಿಗೆ ಹಾಕಿದ್ದಾರೆ ಕಾಕತಿ ಅರಣ್ಯ ಪ್ರದೇಶದ ಹತ್ತಿರ ಸುತಗಟ್ಟಿ ಹತ್ತಿರ ಚಿರತೆಯನ್ನೂ ಹಿಡಿದು ಬೋನಿಗೆ ಹಾಕಿದ್ದಾರೆ ಜನರಲ್ಲಿ ಆತಂಕ ಮೂಡಿಸಿದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸೇರೆ ಹಿಡದಿದಾರೆ1