ಶಿವಮೊಗ್ಗ-ಭದ್ರಾವತಿಯ ಇಬ್ಬರಿಗೆ 10 ವರ್ಷ ಜೈಲು: ಕಾರಣವೇನು? ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯ ಯುವಕ ನೊಬ್ಬನಿಗೆ ನಿಂದಿಸಿ, ಹಲ್ಲೆ ಮಾಡಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಸಾಬೀತಾಗಿ ದ್ದರಿಂದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರು ಅಪರಾಧಿ ಗಳಿಗೆ 10 ವರ್ಷ ಕಠಿಣ ಕಾರಾಗೃಹ ವಾಸದ ಶಿಕ್ಷೆ ಹಾಗೂ 2.23 ಲಕ್ಷ ರೂ ದಂಡ ವಿಧಿಸಿದೆ. ಭದ್ರಾವತಿ ತಾಲ್ಲೂಕು ಮಲ್ಲಾಪುರ ಗ್ರಾಮದ ನಾಗರಾಜ್ ರಾವ್ (26) ಹಾಗೂ ಮಂಜೋಜಿ ರಾವ್ (50) ಶಿಕ್ಷೆಗೆ ಗುರಿಯಾದವರು. ಇವರು ಅದೇ ಗ್ರಾಮದ ನವೀನ್ ಕುಮಾರ್ (22) ಎಂಬ ಯುವಕ ನಿಗೆ ಮೇ 5,2021 ರಂದು ತಮ್ಮ ಮನೆಯ ಹುಡುಗಿಯೊಬ್ಬಳಿಗೆ ಮೆಸೇಜ್ ಕಳಿಸುತ್ತೀಯಾ ಎಂದು ಬೈದು, ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ್ದರೆಂದು ಆರೋಪಿ ಸಲಾಗಿತ್ತು. ಈ ವಿಚಾರವನ್ನು ಮನಸ್ಸಿಗೆ ಹಚ್ಚಿಕೊಂಡು ನವೀನ್ ಕುಮಾರ್ ಆತ್ಮಹತ್ಯೆ ಮಾಡಿ ಕೊಂಡಿದ್ದರು. ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾ ರೋಪಣ ಪಟ್ಟಿ ಸಲ್ಲಿಸಿದ್ದರು. ಇಬ್ಬರು ಅಪರಾಧಿ ಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರು, ಮೃತನ ತಂದೆಗೆ 1.5 ಲಕ್ಷ ರೂ ಪರಿಹಾರ ನೀಡು ವಂತೆ ಆದೇಶಿಸಿದ್ದಾರೆ.
ಶಿವಮೊಗ್ಗ-ಭದ್ರಾವತಿಯ ಇಬ್ಬರಿಗೆ 10 ವರ್ಷ ಜೈಲು: ಕಾರಣವೇನು? ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯ ಯುವಕ ನೊಬ್ಬನಿಗೆ ನಿಂದಿಸಿ, ಹಲ್ಲೆ ಮಾಡಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಸಾಬೀತಾಗಿ ದ್ದರಿಂದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರು ಅಪರಾಧಿ ಗಳಿಗೆ 10 ವರ್ಷ ಕಠಿಣ ಕಾರಾಗೃಹ ವಾಸದ ಶಿಕ್ಷೆ ಹಾಗೂ 2.23 ಲಕ್ಷ ರೂ ದಂಡ ವಿಧಿಸಿದೆ. ಭದ್ರಾವತಿ ತಾಲ್ಲೂಕು ಮಲ್ಲಾಪುರ ಗ್ರಾಮದ ನಾಗರಾಜ್ ರಾವ್ (26) ಹಾಗೂ ಮಂಜೋಜಿ ರಾವ್ (50) ಶಿಕ್ಷೆಗೆ ಗುರಿಯಾದವರು. ಇವರು ಅದೇ ಗ್ರಾಮದ ನವೀನ್ ಕುಮಾರ್ (22) ಎಂಬ ಯುವಕ ನಿಗೆ ಮೇ 5,2021 ರಂದು ತಮ್ಮ ಮನೆಯ ಹುಡುಗಿಯೊಬ್ಬಳಿಗೆ ಮೆಸೇಜ್ ಕಳಿಸುತ್ತೀಯಾ ಎಂದು ಬೈದು, ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ್ದರೆಂದು ಆರೋಪಿ ಸಲಾಗಿತ್ತು. ಈ ವಿಚಾರವನ್ನು ಮನಸ್ಸಿಗೆ ಹಚ್ಚಿಕೊಂಡು ನವೀನ್ ಕುಮಾರ್ ಆತ್ಮಹತ್ಯೆ ಮಾಡಿ ಕೊಂಡಿದ್ದರು. ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾ ರೋಪಣ ಪಟ್ಟಿ ಸಲ್ಲಿಸಿದ್ದರು. ಇಬ್ಬರು ಅಪರಾಧಿ ಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರು, ಮೃತನ ತಂದೆಗೆ 1.5 ಲಕ್ಷ ರೂ ಪರಿಹಾರ ನೀಡು ವಂತೆ ಆದೇಶಿಸಿದ್ದಾರೆ.
- ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಹದಡಿ ಹಾಗೂ ಹೂಸನಾಯಕನಹಳ್ಳಿ ,ಕೈದಾಳ ಗ್ರಾಮದಲ್ಲಿ ಅದ್ದೂರಿ ಪ್ರಚಾರ ಆರಂಭಿಸಿದರು. ಈ ವೇಳೆ ಸ್ಥಳಿಯರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ನವರನ್ನು ಹಾಗೂ ಆರ್ ಅಶೋಕ್ ಶ್ರೀರಾಮುಲು ರವರಿಗೆ ಬೃಹತ್ ಗಾತ್ರದ ಆಪಲ್ ಆರ್ ಹಾಕುವ ಮೂಲಕ, ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಶುಭವಾಗಲಿ ಎಂದು ಹಾರೈಸಿದರು... ಈ ಸಂದರ್ಭದಲ್ಲಿ ಹರಿಹರದ ಶಾಸಕ ಬಿಪಿ ಹರೀಶ್ ಮಾಜಿ ಶಾಸಕ ಎಚ್ಎಸ್ ಶಿವಶಂಕರ್ ಸಿಮೆಂಟ್ ರವಿಕುಮಾರ್, ಮಾಜಿ ಶಾಸಕ ಎಸ್ ವಿ ರಾಮಚಂದ್ರಪ್ಪ, ಯಶವಂತ ರಾವ್ ಜಾಧವ್ , ಬಿ, ರಾಜನಹಳ್ಳಿ ಶಿವಕುಮಾರ್, ಬಿಜಿ ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್, ಕೊಳೆನಹಳ್ಳಿ ಸತೀಶ್ ಜಿ.ಬಿ ವಿನಯ್ ಕುಮಾರ್, ಎಸ್, , ಶಿವನಹಳ್ಳಿ ರಮೇಶ್ ,ಸೇರಿದಂತೆ. ಜೆಡಿಎಸ್ ಜಿಲ್ಲಾ ಬಿಜೆಪಿ ನಾಯಕರು ವಾರ್ಡ್ ಸದಸ್ಯರ ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರು. ಬಿಜೆಪಿ ಮುಖಂಡರು ಸದಸ್ಯರು ಸ್ಥಳಿಯರು ಇದ್ದರೂ1
- Post by Suresh Belagere1
- Post by Mayur TV Hangal YouTube c1
- ಶಿಗ್ಗಾವಿ: ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಬೇಕಾದರೆ ಕ್ರೀಡೆಯಲ್ಲಿ ಸೋಲು, ಗೆಲುವುಗಳು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಭಾಜಪ ಯುವ ಮುಖಂಡ ಭರತ್ ಬೊಮ್ಮಾಯಿ ಹೇಳಿದರು ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಭರತ ಬೊಮ್ಮಾಯಿ ಕ್ರಿಕೆಟ್ ಟ್ರೋಫಿ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿದ ಅವರು ದುಶ್ಚಟಗಳಿಗೆ ಬಲಿಯಾಗದೇ ಯುವಕರನ್ನು ಕ್ರೀಡೆಗಳತ್ತ ಸೆಳೆದು ಸದೃಢ ಆರೋಗ್ಯ ಹೊಂದಲು ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿರಲು ನಮ್ಮನ್ನು ನಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಭರತ ಬೊಮ್ಮಾಯಿ ಟ್ರೋಫಿ ಕ್ರಿಕೇಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಸ್ವಸ್ತಿಕ ಕ್ರಿಕೇಟ್ ಕ್ಲಬ್ ಶಿಗ್ಗಾವಿ ತಂಡಕ್ಕೆ ೭೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಹಾಗೂ ದ್ವಿತೀಯ ಸ್ಥಾನ ಪಡೆದ ವನಹಳ್ಳಿ ಅಪ್ಪು ಬಾಯ್ಸ್ ಕ್ರಿಕೆಟ್ ಕ್ಲಬ್ ತಂಡಕ್ಕೆ ೪೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಅಲ್ಲದೇ ವೈಯಕ್ತಿಕ ಬಹುಮಾನ ಮತ್ತು ಪ್ರಶಸ್ತಿ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ. ಸಂಕನೂರ, ವಿಶ್ವನಾಥ ಹರವಿ, ಅನಿಲ ಸಾತಣ್ಣವರ, ಆನಂದ ಸುಭೇದಾರ, ಮಂಜುನಾಥ ಬ್ಯಾಹಟ್ಟಿ, ಉಮೇಶ ಅಂಗಡಿ, ರೇಣುಕನಗೌಡ ಪಾಟೀಲ, ಸಚಿನ ಮಡಿವಾಳರ, ಚೇತನ ಕಲಾಲ, ಸಂತೋಷ ಸುಭೇದಾರ ಸೇರಿದಂತೆ ಕ್ರೀಡಾಭಿಮಾನಿಗಳು, ಭರತ ಬೊಮ್ಮಾಯಿ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.1
- ದಿನಾಂಕ 04.04.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಕುಡುಪು ಫೀಡರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಕುಡುಪು, ರಥಬೀದಿ, ಮುಂಡ್ರೆಲ್ಲಾ, ಪಿಲಿಕುಮೇರು, ಕುಡುಪು ನಡುಮನೆ, ಕುಡುಪು ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.1
- ಬಂಡಾಯ ಅಭ್ಯರ್ಥಿಗಳಿಗೆ ಪಠಾಣ್ ಶಾಕ್? ಸಮರ್ಥ್ ಶಾಮನೂರು ಗೆಲುವು ಫಿಕ್ಸ್? | Yasir Khan Pathan Speech in DavanagereKeywords (ಟ್ಯಾಗ್‌ಗಳು / ಕೀವರ್ಡ್‌ಗಳು) ಈ ಕೀವರ್ಡ್‌ಗಳನ್ನು ನಿಮ್ಮ ವೀಡಿಯೋ ಡಿಸ್ಕ್ರಿಪ್ಶನ್ ಮತ್ತು ಟ್ಯಾಗ್ ಸೆಕ್ಷನ್‌ನಲ್ಲಿ ಬಳಸಿ: ಪ್ರಮುಖ ವ್ಯಕ್ತಿಗಳು: Yasir Khan Pathan, Samarth Shamanur, Shamanur Shivashankarapur, SS Mallikarjun, Basavaraj Bommai. ಸ್ಥಳ ಮತ್ತು ಚುನಾವಣೆ: Davanagere South Byelection 2026, Davanagere Politics, Karnataka Byelection 2026, ದಾವಣಗೆರೆ ಉಪಚುನಾವಣೆ. ಪಕ್ಷಗಳು: Congress Campaign Davanagere, INC Karnataka, BJP vs Congress Davanagere. ವಿಷಯಗಳು: Yasir Pathan Speech, Muslim Votes in Davanagere, Samarth Shamanur Campaign, ಬಂಡಾಯ ಅಭ್ಯರ್ಥಿಗಳ ಮನವೊಲಿಕೆ. Video Description (ಸಣ್ಣ ವಿವರಣೆ) "ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಶಿಗ್ಗಾಂವಿ ಶಾಸಕ ಯಾಸೀರ್ ಖಾನ್ ಪಠಾಣ್ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಮತ್ತು ಅಲ್ಪಸಂಖ್ಯಾತ ಮತಗಳ ಕ್ರೋಡೀಕರಣದ ಬಗ್ಗೆ ಅವರು ನೀಡಿದ ರೋಚಕ ಹೇಳಿಕೆಗಳು ಇಲ್ಲಿವೆ." Hashtags: #DavanagereByelection #YasirKhanPathan #SamarthShamanur #CongressKarnataka #DavanagerePolitics #KarnatakaNews #ByElection20262
- ಮಾಗಡಿ : ಕೆಂಪೇಗೌಡ ಪ್ರತಿಮೆ ಸ್ಥಳಾಂತರ ವಿಚಾರದಲ್ಲಿ ಕುಚೋದ್ಯನೇ, ಗಲಭೆ, ಪ್ರಚೋದನೆ ಸೃಷ್ಠಿಸಬಾರದು ಇದರಿಂದ ಶಾಂತಿ ಹದೆಗೆಡುತ್ತದೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಎಚ್.ಎಂ.ಕೃಷ್ಣಮೂರ್ತಿಗೆ ತಿರುಗೇಟ್ ನೀಡಿದರು. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರ ಆರೋಗ್ಯ ದೃಷ್ಠಿಯಿಂದ 42 ಕೋಟಿರೂ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲ್ಲಿ ಪೂಜೆ ನೆರವೇರಿಸಲಾಗಿದೆ ಟೆಂಡರ್ ಪ್ರಕ್ರಿಯೆಯೂ ಆಗಿದ್ದು ಜಾಗವನ್ನು ಬಿಟ್ಟುಕೊಡಬೇಕಿದೆ ಆಸ್ಪತ್ರೆ ನಿರ್ಮಾಣದ ಜಾಗದಲ್ಲಿ ಕೆಂಪೇಗೌಡ ಪ್ರತಿಮೆ ಇದ್ದು ಈ ಪ್ರತಿಮೆಯನ್ನು ತೆರವುಗೊಳಿಸದಂತೆ ಎಚ್.ಎಂ.ಕೃಷ್ಣಮೂರ್ತಿ ಹೈಕೋರ್ಟ್ ಮೊರೆಹೊಗಿದ್ದು ಪ್ರತಿಮೆ ಗೆ ಧಕ್ಕೆ ಆಗದಂತೆ ಸ್ಥಳಾಂತರಿಸಲು ಹೈಕೋರ್ಟ್ ಸೂಚಿಸಿದಂತೆ ಸ್ಥಳಾಂತರಿಸಲು ಮೆಟ್ಟಿಲು ತೆರವುಗೊಳಿಸುವುದಕ್ಕೆ ಇಲ್ಲಸಲ್ಲದ ಆರೋಪಮಾಡುವುದು ಸರಿಯಲ್ಲ, ಕಾನೂನಾತ್ಮಕವಾಗಿ ಮರಗಳನ್ನು ತೆರವುಗೊಳಿಸಿ ಎಂದು ಆದೇಶವಿದೆ ಒರೆತು ಸ್ಟೇ ನೀಡಿಲ್ಲ ಎಂದರು. ಈಗಿರುವ ಪ್ರತಿಮೆಗೆ ಯಾವುದೇ ಧಕ್ಕೆ ಬಾರದಂತೆ ಪೂರ್ವಾಭಿಮುಖದಿಂದ ಉತ್ತರಾಭಿ ಮುಖವಾಗಿ ಸ್ಥಾಪಿಸಲಾಗುವುದು ಎಂದರು. ಶ್ರೀಮಂತರು ನಗರ ಪ್ರದೇಶದ ಆಸ್ಪತ್ರೆಗೆ ಹೋಗುತ್ತಾರೆ ಶ್ರೀಸಾಮಾನ್ಯರು ಎಲ್ಲಿಗೆ ಹೋಗಲು ಸಾಧ್ಯ, ಶಾಸಕರು ಮನೆ ನಿರ್ಮಿಸುತ್ತಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಆಸ್ಪತ್ರೆ ನಿರ್ಮಾಣವಾದ ನಂತರ ಶಾಸಕರ ಸಂಬಂಧಿಕರು ಚಿಕಿತ್ಸೆಪಡೆಯಲು ಬರುವುದಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಲಿ ಅಡೆ,ತಡೆಹೊಡ್ಡುವುದು, ಜನರಿಗೆ ಧಿಕ್ಕು ತಪ್ಪಿಸುವ ಹೇಳಿಕೆ ನೀಡುವುದು ಬೇಡ ಎಂದು ಕೆಂಪೇಗೌಡ ಅಭಿವೃದ್ದಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣನಮೂರ್ತಿಗೆ ಮನವಿ ಮಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಭವನ ಶಿಥಿಲವಾದ ಕಾರಣ ತರವುಗೊಳಿಸಿ ಹೊಸ ಭವನ ನಿರ್ಮಾಣಮಾಡಲಾಗುತ್ತಿದೆ. ಸರಕಾರಿ ಇಲಾಖೆಗಳನ್ನು ತೆರವುಗೊಳಿಸಿ ಶಾಸಕರ ಕಿಸೆಸೇರುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ, 2018ರಲ್ಲಿ ಕೋಟೆ ಜಾಗ ಕೆಶಿಫ್ ರಸ್ತೆಗೆ ಭೂಸ್ವಾಧಿನವಾಗಿದೆ ಈ ಹಣ ಸೋಮೇಶ್ವರ ದೇವಾಲಯದ ಖಾತೆಗೆ 70 ಲಕ್ಷರೂ ಜಮೆಯಾಗಿದೆ ಆ ವೇಳೆ ಎಚ್.ಸಿ.ಬಾಲಕೃಷ್ಣ ಶಾಸಕರಾಗಿರಲಿಲ್ಲ ಈ ಹಣ ಎಲ್ಲಿದೆ ಎಂದು ಖಚಿತಪಡಿಸಿಕೊಳ್ಳುವುದನ್ನು ಬಿಟ್ಟು ಶಾಸಕರ ವಿರುದ್ದ ಆರೋಪಮಾಡುವುದು ಸರಿಯಲ್ಲ ಎಂದು ಲೇವಡಿ ಮಾಡಿದರು. ಆಸ್ಪತ್ರೆ ಕಾಮಗಾರಿ ಇನ್ನೂ ಆರಂಭಿಸಿಲ್ಲ ಈಗಿರುವಾಗ ಎರಡು ವರ್ಷದಲ್ಲಿ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಿ ಎನ್ನುತ್ತಾರೆ ಅವರಿಗೆ ಕಳಕಳಿ ಇದ್ದರೆ ಕಾಮಗಾರಿ ನಡೆಯುವ ವೇಳೆ ವೀಕ್ಷಿಸಲಿ ಅದನ್ನು ಬಿಟ್ಟು ಬಿಟ್ಟು ಇಲ್ಲಸಲ್ಲದ ಆರೋಪಮಾಡುವುದು ಎಷ್ಟು ಸರಿ. ಅಭಿವೃದ್ದಿ ವಿಚಾರದಲ್ಲಿ ಚರ್ಚೆಗೆ ಬರಲಿ ಚರ್ಚೆಗೆ ನಾವು ಸಿದ್ದರಿದ್ದೇವೆ ದಿನಾಂಕ, ಸ್ಥಳ, ಸಮಯ ನಿಗಧಿಪಡಿಸಿ ಎಂದು ಸವಾಲು ಹಾಕಿದರು. ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು ಮಾತನಾಡಿ, ಎಚ್.ಎಂ.ಕೃಷ್ಣಮೂರ್ತಿ ಅಭಿವೃದ್ದಿ ವಿಚಾರದಲ್ಲಿ ಚರ್ಚಿಸಲಿ ಅದನ್ನು ಬಿಟ್ಟು ಶಾಸಕರ ಬಗ್ಗೆ ಅಗುರವಾಗಿ, ಏಕವಚನದಲ್ಲಿ ಮಾತನಾಡಿದರೆ ತಕ್ಕಪಾಠ ಕಲಿಸಲಾಗುವುದು, ಅಭಿವೃದ್ದಿಗೆ ಸಹಕಾರ ನೀಡಲಿ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡದೆ ಆಸ್ಪತ್ರೆ ನಿರ್ಮಾಣಕ್ಕೆ ವಿರೊಧಿಸುವುದು ಸರಿಯಲ್ಲ ಇದು ಸಾರ್ವಜನಿಕರ ಸ್ವತ್ತು. ಕಾನೂನಾತ್ಮಕವಾಗಿಯೇ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕರು ಮುಂದಾಗಿದ್ದಾರೆ ಜೇಡ್ರಹಳ್ಳಿ ಕೃಷ್ಣಪ್ಪ, ಮರೂರು ಸಾಗರ್ ಗೌಡ ಮಾಗಡಿ ಸರಕಾರಿ ಆಸ್ಪತ್ರೆಯಲ್ಲಿ ಎಷ್ಟು ದಿನ ಚಿಕಿತ್ಸೆ ಪಡೆದಿದ್ದಾರೆ ತಿಳಿಸಲಿ ಆಸ್ಪತ್ರೆ ನಿರ್ಮಾಣದ ವಿಚಾರದಲ್ಲಿ ಮಾತನಾಡಲು ಇವರಿಗೆ ಹಕ್ಕಿಲ್ಲ ಎಂದು ಲೇವಡಿ ಮಾಡಿದರು. ಕುದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಕೆಂಪೇಗೌಡರ ಬಗ್ಗೆ ಎಲ್ಲರಿಗೂ ಅಭಿಮಾನ, ಗೌರವವಿದೆ ಅದರಂತೆ ಆಸ್ಪತ್ರೆಯೂ ಪ್ರಮುಖವಾಗಿದೆ ಯಾವುದೇ ಧಕ್ಕೆ ಬಾರದಂತೆ ಪ್ರತಿಮೆ ಸ್ಥಳಾಂತರಿಸಲಾಗುತ್ತಿದೆ, ಆಸ್ಪತ್ರೆ ನಿರ್ಮಾಣಕ್ಕೆ ಯಾರು ಅಡ್ಡಿಪಡಿಸಬಾರದು. 100 ಕೋಟಿರೂ ವೆಚ್ಚದಲ್ಲಿ ಕೋಟೆ ಅಭಿವೃದ್ದಿಪಡಿಸಿ ಮಧ್ಯದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣದ ಉದ್ದೇಶವಿದೆ, ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ಯೂನಿವರ್ ಸಿಟಿ ಆಗುತ್ತಿರುವುದರಿಂದ ಮಾಗಡಿಯಲ್ಲಿ ಸುಸರ್ಜಿತ ಆಸ್ಪತ್ರೆ ನಿರ್ಮಾಣವಾಗುವುದರಿಂದ ನುರಿತ ವೈದ್ಯರು ಬರಲಿದ್ದಾರೆ ಇದರಿಂದ ಬಡವರಿಗೆ ಉತ್ತಮ ಆರೋಗ್ಯ ಸೇವೆ ಸಲ್ಲಿಸಬಹುದು ಅಭಿವೃದ್ದಿಗೆ ಕಾಲು ಏಳೆಯದೆ ಕೈಜೋಡಿಸಿ ಎಂದು ಮನವಿ ಮಾಡಿದರು. ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆಗ್ರೋಪುರುಷೋತ್ತಮ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಕಲ್ಕೆರೆ ಶಿವಣ್ಣ, ಪುರಸಭೆ ಮಾಜಿ ಅಧ್ಯಕ್ಷ ರಂಗಹನುಮಯ್ಯ, ಮಾಜಿ ಸದಸ್ಯರಾದ ರೂಪೇಶ್, ಆಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ರಮೇಶ್, ದೊಡ್ಡಿ ಲೋಕೇಶ್, ತಿರುಮಲೆ ವೆಂಕಟೇಶ್ ಇದ್ದರು.3
- ಚಳ್ಳಕೆರೆ ನಗರದ ಬೆಂಗಳೂರು ರಸ್ತೆ ಪಾವಗಡ ರಸ್ತೆ ಹಾಗೂ ಮಹದೇವಿ ರಸ್ತೆಗಳಲ್ಲಿ ನಗರಸಭೆಗೆ ಸೇರಿದ ಸುಮಾರು 94 ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ನ ಹೊಡೆದು ಹಾಕಲಾಗಿದ್ದು ಮಳಿಗೆಗಳ ಅವಶೇಷಗಳ ಕೆಳಗೆ ಬಿದ್ದಿರುವಂತಹ ಕಬ್ಬಿಣವನ್ನು ಆರಿಸಲು ಇಲ್ಲಿ ನಾಗರಿಕರು ಪರದಾಡುತ್ತಿರುವಂತಹ ದೃಶ್ಯ ಕಂಡು ಬಂತು..1