logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹೊಳಲ್ಕೆರೆ : ಗ್ರಾಪಂ ಕಾರ್ಯದರ್ಶಿಯಿಂದ ಜಮೀನು ಕಬಳಿಕೆ : ತನಿಖೆಗೆ ಗ್ರಾಮಸ್ಥರ ಹಾಗೂ ಕೆ.ಆರ್.ಎಸ್ ಪಕ್ಷದ ಆಗ್ರಹ

2 hrs ago
user_ಶ್ರೀಧರ್ ಚಿತ್ರಹಳ್ಳಿ
ಶ್ರೀಧರ್ ಚಿತ್ರಹಳ್ಳಿ
Building society ಹೊಳಲ್ಕೆರೆ, ಚಿತ್ರದುರ್ಗ, ಕರ್ನಾಟಕ•
2 hrs ago

ಹೊಳಲ್ಕೆರೆ : ಗ್ರಾಪಂ ಕಾರ್ಯದರ್ಶಿಯಿಂದ ಜಮೀನು ಕಬಳಿಕೆ : ತನಿಖೆಗೆ ಗ್ರಾಮಸ್ಥರ ಹಾಗೂ ಕೆ.ಆರ್.ಎಸ್ ಪಕ್ಷದ ಆಗ್ರಹ

More news from ಕರ್ನಾಟಕ and nearby areas
  • Post by ಶ್ರೀಧರ್ ಚಿತ್ರಹಳ್ಳಿ
    1
    Post by ಶ್ರೀಧರ್ ಚಿತ್ರಹಳ್ಳಿ
    user_ಶ್ರೀಧರ್ ಚಿತ್ರಹಳ್ಳಿ
    ಶ್ರೀಧರ್ ಚಿತ್ರಹಳ್ಳಿ
    Building society ಹೊಳಲ್ಕೆರೆ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಹಸೆ ಮಣೆ ಹೇರಲು ವಾರ ಬಾಕಿ ಇರುವಾಗಲೇ ಸಿದ್ದಾಪುರ ಗ್ರಾಮದಲ್ಲಿ ಬಿರುಗಾಳಿಗೆ ಯುವತಿಯ ಕನಸು ಚೂರಾಗಿದೆ. ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಬೀಸಿದ ಬಿರುಗಾಳಿಯಿಂದ ದುರ್ಘಟನೆ ಸಂಭವಿಸಿದೆ‌.
    1
    ಹಸೆ ಮಣೆ ಹೇರಲು ವಾರ ಬಾಕಿ ಇರುವಾಗಲೇ ಸಿದ್ದಾಪುರ ಗ್ರಾಮದಲ್ಲಿ ಬಿರುಗಾಳಿಗೆ ಯುವತಿಯ ಕನಸು ಚೂರಾಗಿದೆ. ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಬೀಸಿದ ಬಿರುಗಾಳಿಯಿಂದ ದುರ್ಘಟನೆ ಸಂಭವಿಸಿದೆ‌.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಅತಿ ತುರ್ತಾಗಿ ವಿವಿಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಒತ್ತಾಯ.. ಕಸವನಹಳ್ಳಿ ರಮೇಶ್ ಅಧ್ಯಕ್ಷರು ವಿ ವಿ ಸಾಗರ ನೀರಾವರಿ ಹೋರಾಟ ಸಮಿತಿ.. ಮಾನ್ಯ ಜಿಲ್ಲಾಧಿಕಾರಿಗಳಲ್ಲಿ ಅತ್ಯಂತ ವಿನಮ್ರವಾಗಿ ಮನವಿ ಮಾಡಿಕೊಳ್ಳುವುದೇನೆಂದರೆ ಹಿರಿಯೂರ್ ತಾಲೂಕಿನಲ್ಲಿ ಮಳೆ ಇಲ್ಲದೆ ಅತಿಯಾದ ಬಿಸಿಲಿನಿಂದ ಬೆಳೆದು ನಿಂತಿರುವ ಅಡಿಕೆ ತೆಂಗು ಬಾಳೆ ತರಕಾರಿ ಹಣ್ಣು ಹೂವು ಇತ್ಯಾದಿ ಬೆಳೆಗಳು ಒಣಗುತ್ತಿವೆ ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದೆ ಕಟ್ಟೆಗಳು ಹಳ್ಳಗಳು ಒಣಗಿದ್ದಾವೆ.. ವಿವಿ ಸಾಗರ ಜಲಾಶಯದಲ್ಲಿ ಸಾಕಷ್ಟು ನೀರಿದ್ದರೂ ಸಹ ಅಚ್ಚುಕಟ್ಟು ಪ್ರದೇಶಕ್ಕೆ ಬಳಕೆ ಮಾಡಿಕೊಳ್ಳಲಾರದ ಅಸಹಾಯಕ ಪರಿಸ್ಥಿತಿಯಲ್ಲಿ ನಾವಿದ್ದೇವೆ. .. ನಮ್ಮ ಗೌರವಾನ್ವಿತ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುಧಾಕರ್ ಅವರು ಅನಾರೋಗ್ಯ ಕಾರಣದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗಿ ಬರಲಿ. ಅವರಿಲ್ಲದೆ ಇರುವುದರಿಂದ ತಮ್ಮಲ್ಲಿ ನಾವು ಮನವಿ ಮಾಡುತ್ತಿದ್ದೇವೆ. ತಾವುಗಳು ಪರಿಶೀಲಿಸಿ ತುರ್ತಾಗಿ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಬೇಕೆಂದು ಮತ್ತೊಮ್ಮೆ ಕಳಕಳಿಯ ಮನವಿ ಮಾಡುತ್ತೇವೆ. ನಾವು ರೈತರು ನಮ್ಮ ಹೊಲ ಗದ್ದೆ ಕೆಲಸಗಳು ಮತ್ತು ಜಾನುವಾರು ಸಾಕಾಣಿಕೆ ಇತ್ಯಾದಿಗಳ ಒತ್ತಡದಲ್ಲಿ ತಮ್ಮನ್ನು ಖುದ್ದು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ತಾವು ಇಡೀ ಜಿಲ್ಲೆಯ ಕಷ್ಟ ಸುಖಗಳನ್ನು ನೋಡಬೇಕಾಗುತ್ತದೆ ಅದೇ ರೀತಿ ಈ ಮುಖಾಂತರ ತಮ್ಮಲ್ಲಿ ಮತ್ತೊಮ್ಮೆ ಮನವಿ ಮಾಡುವುದೇನೆಂದರೆ, ತಾವುಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ , ನೀರು ಹರಿಸಬೇಕೆಂದು ಕೇಳಿಕೊಳ್ಳುತ್ತೇವೆ. ಪ್ರತಿಯೊಂದಕ್ಕೂ ಚಳುವಳಿ ಹೋರಾಟ , ಉಪವಾಸ ಸತ್ಯಾಗ್ರಹ ಅನಿವಾರ್ಯವಲ್ಲ ಅದು ತಾವು ಮನಸ್ಸು ಮಾಡಿದರೆ. ದಯವಿಟ್ಟು ರೈತರನ್ನು ಬೀದಿಗೆ ಬರಲು ಬಿಡಬೇಡಿ... ಎಂದು ಈ ಮೂಲಕ ಕೋರಿಕೊಳ್ಳುತ್ತೇವೆ.. ನನ್ನೊಂದಿಗೆ ವಿವಿಸಾಗರ ನೀರಾವರಿ ಹೋರಾಟ ಸಮಿತಿ ನಿರ್ದೇಶಕರಾದ ಮಂಜುನಾಥ್ ಮಾಳಿಗೆ ,ಪ್ರೊ.ಮೈಸೂರ್ ಶಿವಣ್ಣ , ಪಿಟ್ಲಾಲಿ ಶ್ರೀನಿವಾಸ್ ಜೊತೆಗೋಡಿದ್ದರು.
    1
    ಅತಿ ತುರ್ತಾಗಿ ವಿವಿಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಒತ್ತಾಯ.. ಕಸವನಹಳ್ಳಿ ರಮೇಶ್ ಅಧ್ಯಕ್ಷರು ವಿ ವಿ ಸಾಗರ ನೀರಾವರಿ ಹೋರಾಟ ಸಮಿತಿ.. ಮಾನ್ಯ ಜಿಲ್ಲಾಧಿಕಾರಿಗಳಲ್ಲಿ ಅತ್ಯಂತ ವಿನಮ್ರವಾಗಿ ಮನವಿ ಮಾಡಿಕೊಳ್ಳುವುದೇನೆಂದರೆ ಹಿರಿಯೂರ್ ತಾಲೂಕಿನಲ್ಲಿ ಮಳೆ ಇಲ್ಲದೆ ಅತಿಯಾದ ಬಿಸಿಲಿನಿಂದ ಬೆಳೆದು ನಿಂತಿರುವ ಅಡಿಕೆ ತೆಂಗು ಬಾಳೆ ತರಕಾರಿ ಹಣ್ಣು ಹೂವು ಇತ್ಯಾದಿ ಬೆಳೆಗಳು ಒಣಗುತ್ತಿವೆ ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದೆ ಕಟ್ಟೆಗಳು ಹಳ್ಳಗಳು ಒಣಗಿದ್ದಾವೆ.. ವಿವಿ ಸಾಗರ ಜಲಾಶಯದಲ್ಲಿ ಸಾಕಷ್ಟು ನೀರಿದ್ದರೂ ಸಹ ಅಚ್ಚುಕಟ್ಟು ಪ್ರದೇಶಕ್ಕೆ ಬಳಕೆ ಮಾಡಿಕೊಳ್ಳಲಾರದ ಅಸಹಾಯಕ ಪರಿಸ್ಥಿತಿಯಲ್ಲಿ ನಾವಿದ್ದೇವೆ. 
.. ನಮ್ಮ ಗೌರವಾನ್ವಿತ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುಧಾಕರ್ ಅವರು ಅನಾರೋಗ್ಯ ಕಾರಣದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗಿ ಬರಲಿ. ಅವರಿಲ್ಲದೆ ಇರುವುದರಿಂದ ತಮ್ಮಲ್ಲಿ ನಾವು ಮನವಿ ಮಾಡುತ್ತಿದ್ದೇವೆ. ತಾವುಗಳು ಪರಿಶೀಲಿಸಿ ತುರ್ತಾಗಿ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಬೇಕೆಂದು ಮತ್ತೊಮ್ಮೆ ಕಳಕಳಿಯ ಮನವಿ ಮಾಡುತ್ತೇವೆ. ನಾವು ರೈತರು ನಮ್ಮ ಹೊಲ ಗದ್ದೆ ಕೆಲಸಗಳು ಮತ್ತು ಜಾನುವಾರು ಸಾಕಾಣಿಕೆ ಇತ್ಯಾದಿಗಳ ಒತ್ತಡದಲ್ಲಿ ತಮ್ಮನ್ನು ಖುದ್ದು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ತಾವು ಇಡೀ ಜಿಲ್ಲೆಯ ಕಷ್ಟ ಸುಖಗಳನ್ನು ನೋಡಬೇಕಾಗುತ್ತದೆ ಅದೇ ರೀತಿ ಈ ಮುಖಾಂತರ ತಮ್ಮಲ್ಲಿ ಮತ್ತೊಮ್ಮೆ ಮನವಿ ಮಾಡುವುದೇನೆಂದರೆ, ತಾವುಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ , ನೀರು ಹರಿಸಬೇಕೆಂದು ಕೇಳಿಕೊಳ್ಳುತ್ತೇವೆ. ಪ್ರತಿಯೊಂದಕ್ಕೂ ಚಳುವಳಿ ಹೋರಾಟ , ಉಪವಾಸ ಸತ್ಯಾಗ್ರಹ ಅನಿವಾರ್ಯವಲ್ಲ ಅದು ತಾವು ಮನಸ್ಸು ಮಾಡಿದರೆ. 
ದಯವಿಟ್ಟು ರೈತರನ್ನು ಬೀದಿಗೆ ಬರಲು ಬಿಡಬೇಡಿ... ಎಂದು ಈ ಮೂಲಕ ಕೋರಿಕೊಳ್ಳುತ್ತೇವೆ..
ನನ್ನೊಂದಿಗೆ ವಿವಿಸಾಗರ ನೀರಾವರಿ ಹೋರಾಟ ಸಮಿತಿ ನಿರ್ದೇಶಕರಾದ ಮಂಜುನಾಥ್ ಮಾಳಿಗೆ ,ಪ್ರೊ.ಮೈಸೂರ್ ಶಿವಣ್ಣ , ಪಿಟ್ಲಾಲಿ  ಶ್ರೀನಿವಾಸ್ ಜೊತೆಗೋಡಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    4 hrs ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
    9 hrs ago
  • ತುಮಕೂರು : 2026 ಈ ಏಪ್ರಿಲ್ ನಲ್ಲಿ ತಾಪಮಾನ ಏರಿಕೆಯಾಗಿದೆ ಈ ಬಿಸಿಲಿನ ತಾಪಕ್ಕೆ ಸಾರ್ವಜನಿಕರು ಮನೆ ಯಲ್ಲಿ ತಂಗಿದ್ದು ಬಿಸಿಲಿನಿಂದ ಹೊರಗೆ ಬರಲು ಮನೆ ಯಲ್ಲಿ ಏರ್ ಕೂಲರ್ , ಫ್ಯಾನ್, ಗಳ ಮೊರೆ ಹೋಗುತ್ತಿದ್ದಾರೆ . ಈ ಬಿಸಿಲ ಬೇಗೆ ಯನ್ನು ತಪ್ಪಿಸಲು ಹಾಗೂ ನಿಮ್ಮ ದೇಹವನ್ನು ತಂಪು ಮಾಡಲು ಮಸಾಲಾ ಮಜ್ಜಿಗೆ ಸೇವಿಸಿ ಬನ್ನಿ ಬಾಲಾಜಿ ಟೀ ಹೌಸ್ ಯಲ್ಲಾಪುರ ರಸ್ತೆ ಅಂತರಸನಹಳ್ಳಿ ಬೈಪಾಸ್
    2
    ತುಮಕೂರು : 2026 ಈ ಏಪ್ರಿಲ್ ನಲ್ಲಿ   ತಾಪಮಾನ ಏರಿಕೆಯಾಗಿದೆ ಈ ಬಿಸಿಲಿನ ತಾಪಕ್ಕೆ  ಸಾರ್ವಜನಿಕರು ಮನೆ ಯಲ್ಲಿ ತಂಗಿದ್ದು   ಬಿಸಿಲಿನಿಂದ ಹೊರಗೆ ಬರಲು  ಮನೆ ಯಲ್ಲಿ    ಏರ್ ಕೂಲರ್ , ಫ್ಯಾನ್,  ಗಳ ಮೊರೆ ಹೋಗುತ್ತಿದ್ದಾರೆ . ಈ ಬಿಸಿಲ  ಬೇಗೆ ಯನ್ನು ತಪ್ಪಿಸಲು ಹಾಗೂ ನಿಮ್ಮ ದೇಹವನ್ನು ತಂಪು ಮಾಡಲು ಮಸಾಲಾ ಮಜ್ಜಿಗೆ ಸೇವಿಸಿ ಬನ್ನಿ ಬಾಲಾಜಿ ಟೀ ಹೌಸ್   ಯಲ್ಲಾಪುರ ರಸ್ತೆ ಅಂತರಸನಹಳ್ಳಿ ಬೈಪಾಸ್
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    6 hrs ago
  • कर्नाटक के यादगिर में दर्दनाक सड़क हादसा सामने आया है। तेज रफ्तार कार और एक निजी बस की आमने-सामने टक्कर के बाद दोनों वाहनों में भीषण आग लग गई। आग इतनी तेजी से फैली कि कार सवार 7 लोग जिंदा जल गए। घटना के बाद इलाके में अफरा-तफरी मच गई। स्थानीय लोगों ने बचाव की कोशिश की, लेकिन आग की लपटें इतनी तेज थीं कि किसी को बचाया नहीं जा सका। सूचना मिलते ही पुलिस और दमकल की टीमें मौके पर पहुंचीं और आग पर काबू पाया। फिलहाल हादसे के कारणों की जांच की जा रही है, वहीं इस भयावह घटना से पूरे इलाके में सनसनी फैल गई है।
    1
    कर्नाटक के यादगिर में दर्दनाक सड़क हादसा सामने आया है। तेज रफ्तार कार और एक निजी बस की आमने-सामने टक्कर के बाद दोनों वाहनों में भीषण आग लग गई। आग इतनी तेजी से फैली कि कार सवार 7 लोग जिंदा जल गए।
घटना के बाद इलाके में अफरा-तफरी मच गई। स्थानीय लोगों ने बचाव की कोशिश की, लेकिन आग की लपटें इतनी तेज थीं कि किसी को बचाया नहीं जा सका। सूचना मिलते ही पुलिस और दमकल की टीमें मौके पर पहुंचीं और आग पर काबू पाया।
फिलहाल हादसे के कारणों की जांच की जा रही है, वहीं इस भयावह घटना से पूरे इलाके में सनसनी फैल गई है।
    user_Rashid ali
    Rashid ali
    Sandur, Ballari•
    23 hrs ago
  • ದೊಡ್ಡೇರಿ ಗ್ರಾಮದಲ್ಲಿ ಬಿರುಗಾಳಿಗೆ ಮನೆಯ ಮೇಲ್ಚಾವಣಿ ಕುಸಿದು ಹಾನಿ ಉಂಟಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಗುರುವಾರ ಸಂಜೆ ಬಾರಿ ಬಿರುಗಾಳಿ ಸಹಿತ ಮಳೆ ಸುರಿದ್ದು ಈ ವೇಳೆ ಗ್ರಾಮದ ರೆಹಮತ್ ಉಲ್ಲ ಎಂಬುವವರ ಮನೆಯ ಮೇಲ್ಚಾವಣಿಯ ಶೀಟ್ ಗಳು ಬಾರಿ ಬಿರುಗಾಳಿಗೆ ಹಾರಿ ಹೋಗಿ ಹಾನಿ ಉಂಟಾಗಿದೆ.
    1
    ದೊಡ್ಡೇರಿ ಗ್ರಾಮದಲ್ಲಿ ಬಿರುಗಾಳಿಗೆ ಮನೆಯ ಮೇಲ್ಚಾವಣಿ ಕುಸಿದು ಹಾನಿ ಉಂಟಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಗುರುವಾರ ಸಂಜೆ ಬಾರಿ ಬಿರುಗಾಳಿ ಸಹಿತ ಮಳೆ ಸುರಿದ್ದು ಈ ವೇಳೆ ಗ್ರಾಮದ ರೆಹಮತ್ ಉಲ್ಲ ಎಂಬುವವರ ಮನೆಯ ಮೇಲ್ಚಾವಣಿಯ ಶೀಟ್ ಗಳು ಬಾರಿ ಬಿರುಗಾಳಿಗೆ ಹಾರಿ ಹೋಗಿ ಹಾನಿ ಉಂಟಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.