logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿತ್ರದುರ್ಗದಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮೂವರು ರೈತರು ತಡರಾತ್ರಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು ಚಿತ್ರದುರ್ಗದಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮೂವರು ರೈತರು ತಡರಾತ್ರಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಶೀಘ್ರ ಹಣ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸತತ ಮೂರನೇ ದಿನವೂ ಉಪವಾಸ ಸತ್ಯಾಗ್ರಹ ಮುಂದುವರಿದಿತ್ತು. ತಡರಾತ್ರಿ ರೈತ ಮುಖಂಡ ಕೆ.ಟಿ. ತಿಪ್ಪೇಸ್ವಾಮಿ, ಸಣ್ಣ ತಿಮ್ಮಣ್ಣ ಹಾಗೂ ಜಿಲ್ಲಾ ಉಪಾಧ್ಯಕ್ಷ ಸಣ್ಣೀರಪ್ಪ ಅಸ್ವಸ್ಥಗೊಂಡಿದ್ದು, ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂವರೂ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಮೂರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಸಮಸ್ಯೆ ಆಲಿಸಲು ಬರಲಿಲ್ಲವೆಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

3 hrs ago
user_ಗೋಪನಹಳ್ಳಿಶಿವಣ್ಣ
ಗೋಪನಹಳ್ಳಿಶಿವಣ್ಣ
Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
3 hrs ago

ಚಿತ್ರದುರ್ಗದಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮೂವರು ರೈತರು ತಡರಾತ್ರಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು ಚಿತ್ರದುರ್ಗದಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮೂವರು ರೈತರು ತಡರಾತ್ರಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಶೀಘ್ರ ಹಣ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸತತ ಮೂರನೇ ದಿನವೂ ಉಪವಾಸ ಸತ್ಯಾಗ್ರಹ ಮುಂದುವರಿದಿತ್ತು. ತಡರಾತ್ರಿ ರೈತ ಮುಖಂಡ ಕೆ.ಟಿ. ತಿಪ್ಪೇಸ್ವಾಮಿ, ಸಣ್ಣ ತಿಮ್ಮಣ್ಣ ಹಾಗೂ ಜಿಲ್ಲಾ ಉಪಾಧ್ಯಕ್ಷ ಸಣ್ಣೀರಪ್ಪ ಅಸ್ವಸ್ಥಗೊಂಡಿದ್ದು, ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂವರೂ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಮೂರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಸಮಸ್ಯೆ ಆಲಿಸಲು ಬರಲಿಲ್ಲವೆಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

More news from ಕರ್ನಾಟಕ and nearby areas
  • ಶ್ರೀನಾಯಕನಹಟ್ಟಿ ಜಾತ್ರಾಮಹೋತ್ಸವ ಅಂಗವಾಗಿ ದೇವಸ್ಥಾನ ಹಾಗೂ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಗಳ ಅಲಾಂಕಾರದಿಂದ ಜಗಮಗಿಸುತ್ತಿದ್ದು ಜಾತ್ರೆಗೆ ಬರುವ ಭಕ್ತರನ್ನು ಕೈ ಬೀಸಿ ಕೆರೆಯುವಂತಿದೆ
    6
    ಶ್ರೀನಾಯಕನಹಟ್ಟಿ ಜಾತ್ರಾಮಹೋತ್ಸವ ಅಂಗವಾಗಿ ದೇವಸ್ಥಾನ ಹಾಗೂ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಗಳ ಅಲಾಂಕಾರದಿಂದ ಜಗಮಗಿಸುತ್ತಿದ್ದು ಜಾತ್ರೆಗೆ ಬರುವ ಭಕ್ತರನ್ನು ಕೈ ಬೀಸಿ ಕೆರೆಯುವಂತಿದೆ
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಚಳ್ಳಕೆರೆ ‌ಶ್ರೀ‌ಕ್ಷೇತ್ರ ನಾಯಕನಹಟ್ಟಿ ಪಟ್ಟಣದಲ್ಲಿ 5 ಹಾಗೂ 6 ರಂದು ನಡೆಯಲಿರುವ ಶ್ರೀ ಗುರುತಿಪ್ಪೆರುದ್ರಸ್ವಾಮಿ ಜಾತ್ರೆಯಲ್ಲಿ ಯಾವುದೆ ಅಹಿತಕರ ಘಟನೆಗಳು ನಡೆಯದಂತೆ ತುಂಭ ಎಚ್ಚರಿಕೆ ವಹಿಸಬೇಕು ಎಂದು ಡಿವೈಎಸ್ಪಿ ಎಂ.ಜೆ.ಸತ್ಯ ನಾರಾಯಣರಾವ್ ತಿಳಿಸಿದ್ದಾರೆ . ಚಳ್ಳಕೆರೆ ಉಪವಿಭಾಗ ವ್ಯಾಪ್ತಿಯ ಮೊಳಕಾಲ್ಮೂರು ,ರಾಂಪುರ,ನಾಯಕನಹಟ್ಟಿ, ತಳಕು,ಪರಶುರಾಮಪು, ಪೋಲೀಸ್ ಠಾಣೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.. ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಪೆರೆಡ್ ನಂತರ ಅವರು ಮಾತನಾಡಿದರು.. ಈಗಾಗಲೇ ಜಾತ್ರೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು ವಾಹನ ಸಂಚಾರ ಹೆಚ್ಚಾಗುವುದರಿಂದ ವಾಹನ ನಿಲುಗಡೆ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲುವಂತೆ ನೋಡಿಕೊಳ್ಳಬೇಕು. ರಥೋತ್ಸವ ನಡೆಯುತ್ತಿರುವ ವೇಳೆ ವಾಹನಗಳು ಒಳಗೆ ಸಂಚಾರ ಆಗದಂತೆ ನೋಡಿಕೊಳ್ಳಬೇಕು. ಜಾತ್ರೆಯಲ್ಲಿ ಮೊಬೈಲ್ ಒಡವೆ ಇತರೆ ವಸ್ತುಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು, ತೇರು ಹೋಗಿ ಬರುವ ಸ್ಥಳದಲ್ಲಿ ನುಕನುಗ್ಗಲು ಆಗದಂತೆ ತುಂಬಾ ಜಾಗೃತಿ ವಹಿಸಬೇಕು ಎಂದು ಸೂಚನೆ ನೀಡಿದರು. ಈ ಸಮಯದಲ್ಲಿ ತಳಕು ವೃತ್ತ ನಿರೀಕ್ಷಕರಾದ ಹನುಮಂತಪ್ಪ ಶಿರೆಹಳ್ಳಿ, ಮೊಳಕಾಲ್ಮೂರು ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ.ರಾಂಪುರ ಪಿಎಸ್ ಐ ಬಾಹುಬಲಿ ನಾಯಕನಹಟ್ಟಿ ಪಿಎಸ್ಐ ಪಾಂಡುರಂಗಪ್ಪ ಚಳ್ಳಕೆರೆ ಪಿಎಸ್ ಐಗಳಾದ ಶಿವರಾಜ್. ವಿರೇಶ ಸೇರಿದಂತೆ ಎಎಸ್ ಐಗಳು ಹಾಗೂ ಸಿಬ್ಬಂದಿಗಳು ಇದ್ದರು..
    1
    ಚಳ್ಳಕೆರೆ ‌ಶ್ರೀ‌ಕ್ಷೇತ್ರ ನಾಯಕನಹಟ್ಟಿ ಪಟ್ಟಣದಲ್ಲಿ 5 ಹಾಗೂ 6 ರಂದು ನಡೆಯಲಿರುವ  ಶ್ರೀ ಗುರುತಿಪ್ಪೆರುದ್ರಸ್ವಾಮಿ ಜಾತ್ರೆಯಲ್ಲಿ ಯಾವುದೆ ಅಹಿತಕರ ಘಟನೆಗಳು ನಡೆಯದಂತೆ ತುಂಭ ಎಚ್ಚರಿಕೆ ವಹಿಸಬೇಕು ಎಂದು ಡಿವೈಎಸ್ಪಿ ಎಂ.ಜೆ.ಸತ್ಯ ನಾರಾಯಣರಾವ್  ತಿಳಿಸಿದ್ದಾರೆ .
ಚಳ್ಳಕೆರೆ ಉಪವಿಭಾಗ ವ್ಯಾಪ್ತಿಯ
ಮೊಳಕಾಲ್ಮೂರು ,ರಾಂಪುರ,ನಾಯಕನಹಟ್ಟಿ, ತಳಕು,ಪರಶುರಾಮಪು, ಪೋಲೀಸ್ ಠಾಣೆಯ ಅಧಿಕಾರಿಗಳಿಗೆ  ಸೂಚನೆ ನೀಡಿದರು..
ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಪೆರೆಡ್ ನಂತರ ಅವರು ಮಾತನಾಡಿದರು..
ಈಗಾಗಲೇ ಜಾತ್ರೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು ವಾಹನ ಸಂಚಾರ ಹೆಚ್ಚಾಗುವುದರಿಂದ ವಾಹನ ನಿಲುಗಡೆ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲುವಂತೆ ನೋಡಿಕೊಳ್ಳಬೇಕು. ರಥೋತ್ಸವ ನಡೆಯುತ್ತಿರುವ ವೇಳೆ ವಾಹನಗಳು ಒಳಗೆ ಸಂಚಾರ ಆಗದಂತೆ ನೋಡಿಕೊಳ್ಳಬೇಕು. ಜಾತ್ರೆಯಲ್ಲಿ ಮೊಬೈಲ್ ಒಡವೆ ಇತರೆ ವಸ್ತುಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು, ತೇರು ಹೋಗಿ ಬರುವ ಸ್ಥಳದಲ್ಲಿ  ನುಕನುಗ್ಗಲು ಆಗದಂತೆ ತುಂಬಾ ಜಾಗೃತಿ ವಹಿಸಬೇಕು ಎಂದು ಸೂಚನೆ ನೀಡಿದರು. ಈ  ಸಮಯದಲ್ಲಿ ತಳಕು ವೃತ್ತ ನಿರೀಕ್ಷಕರಾದ ಹನುಮಂತಪ್ಪ ಶಿರೆಹಳ್ಳಿ, ಮೊಳಕಾಲ್ಮೂರು ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ.ರಾಂಪುರ ಪಿಎಸ್ ಐ ಬಾಹುಬಲಿ ನಾಯಕನಹಟ್ಟಿ ಪಿಎಸ್ಐ ಪಾಂಡುರಂಗಪ್ಪ ಚಳ್ಳಕೆರೆ ಪಿಎಸ್ ಐಗಳಾದ  ಶಿವರಾಜ್. ವಿರೇಶ  ಸೇರಿದಂತೆ  ಎಎಸ್ ಐಗಳು ಹಾಗೂ ಸಿಬ್ಬಂದಿಗಳು ಇದ್ದರು..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಚಳ್ಳಕೆರೆ ನಗರದ ಹೊರಹೊಲಯದ ಹಿರಿಯೂರು ರಸ್ತೆಯ ನಿಸರ್ಗ ಡಾಬಾದ ಬೆಲಿಗ ಆಕಸ್ಮಿಕ ಬೆಂಕಿ ಬಿದ್ದು ನಿಸರ್ಗ ಡಬಾದ 8 ತೆಂಗಿನ ಗರಿಗಳಿಂದ ನಿರ್ಮಾಣ ಮಾಡಲಾಗಿದ್ದ ಶೆಡ್ ಗಳು ಸುಟ್ಟಿದ್ದು ಶೆಡ್ ನಲ್ಲಿ ಇದ್ದಂತಹ ಕುರ್ಚಿ ಹಾಗೂ ಚೇರುಗಳು ಸುಟ್ಟು ಸುಮಾರು ಒಂದುವರೆ ಲಕ್ಷಕ್ಕೂ  ಹೆಚ್ಚು ನಷ್ಟವಾಗಿದೆ..
    1
    ಚಳ್ಳಕೆರೆ ನಗರದ ಹೊರಹೊಲಯದ ಹಿರಿಯೂರು ರಸ್ತೆಯ ನಿಸರ್ಗ ಡಾಬಾದ ಬೆಲಿಗ ಆಕಸ್ಮಿಕ ಬೆಂಕಿ ಬಿದ್ದು ನಿಸರ್ಗ ಡಬಾದ 8 ತೆಂಗಿನ ಗರಿಗಳಿಂದ ನಿರ್ಮಾಣ ಮಾಡಲಾಗಿದ್ದ ಶೆಡ್ ಗಳು ಸುಟ್ಟಿದ್ದು ಶೆಡ್ ನಲ್ಲಿ ಇದ್ದಂತಹ ಕುರ್ಚಿ ಹಾಗೂ ಚೇರುಗಳು ಸುಟ್ಟು ಸುಮಾರು ಒಂದುವರೆ ಲಕ್ಷಕ್ಕೂ  ಹೆಚ್ಚು ನಷ್ಟವಾಗಿದೆ..
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಮಾರ್ಚ್ 31.ಯಶಸ್ವಿನಿ ಯೋಜನೆಯ ನೋಂದಣಿ ಕಡೆ ದಿನ.
    1
    ಮಾರ್ಚ್ 31.ಯಶಸ್ವಿನಿ ಯೋಜನೆಯ ನೋಂದಣಿ ಕಡೆ ದಿನ.
    user_Prabha News digital
    Prabha News digital
    Photographer ಸಿರಾ, ತುಮಕೂರು, ಕರ್ನಾಟಕ•
    13 hrs ago
  • ದಾವಣಗೆರೆ : ಡಿಕೆಶಿ ಸಿಎಂ ಆಗುವ ವಿಚಾರಕ್ಕೆ ಹಿನ್ನಡೆಯಾಗುತ್ತಿಲ್ಲ ಎಲ್ಲಾ ಒಳ್ಳೇಯದಾಗುತ್ತೆ ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೈಕಮಾಂಡ್ ತೀರ್ಮಾನ ಮಾಡಿದರೆ ಇಂದೇ ಡಿಕೆಶಿ ಸಿಎಂ ಆಗಯತ್ತಾರೆ. ಸೂರ್ಯ ಪಥ ಬದಲಾವಣೆಯಾದಾಗ ನಮ್ಮ ಮಾತುಗಳು ಕೂಡ ಬದಲಾವಣೆಯಾಗುತ್ತವೆ. ಹೈಕಮಾಂಡ್ ತಲೆಯಲ್ಲಿ ಏನ್ ಇದ್ಯೋ ಗೊತ್ತಿಲ್ಲ ಅವರನ್ನೇ ಕೇಳಬೇಕು‌‌. ಸಿಎಂ ಬದಲಾವಣೆ ವಿಚಾರವಾಗಿ ನಾವು ಎಲ್ಲರಿಗೂ ಉತ್ತರ ಕೊಡಬೇಕು. ಎಲ್ಲಾ ಕಡೆ ಹೋದಾಗ ಜನರು ಕೂಡ ಕೇಳುತ್ತಾರೆ. ಒಪ್ಪಂದ ಆಗಿದ್ಯೋ ಇಲ್ವೋ ಅನ್ನೋದು ಹೈಕಮಾಂಡ್ ಸ್ಪಷ್ಟಪಡಿಸಲಿ. ಈ ಎಲ್ಲಾ ಗೊಂದಲಕ್ಕೆ ತೆರೆ ಎಳೆಯುವ ಕೆಲಸ ಹೈಕಮಾಂಡ್ ಮಾಡಬೇಕಿದೆ. ಸಿಎಂ ಸ್ಥಾನ ಸಿದ್ದರಾಮಯ್ಯನವರು ಅಂತ ಅಲ್ಲ ಪಕ್ಷದಲ್ಲಿ ಯಾರಿಗೇ ಕೊಟ್ಟರು ನಾವು ಬದ್ದ ಎಂದರು. ಮನಃಪೂರ್ವಕವಾಗಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ.ಶಾಸಕ ಬಾಲಕೃಷ್ಣ ರವರು ಹೇಳಿದ್ದು ಸರಿ ಇದೆ.ಕೂಡಲೇ ನಿರ್ಧಾರ ತೆಗೆದುಕೊಳ್ಳದಿದ್ದರೆ ಅಧಿಕಾರಕ್ಕೆ ಬರೋದು ಕಷ್ಟ ಆಗುತ್ತದೆ ಎನ್ನುವ ಹೇಳಿಕೆಗೆ ಸತ್ಯ ಇದೆ 2028 ಕ್ಕೆ ಕಾಂಗ್ರೇಸ್ ಮತ್ತೆ ಅಧಿಕಾರಕ್ಕೆ ಬರಲು ಉತ್ತಮವಾದ ವಾತಾವರಣ ಇದೆ. ಗ್ಯಾರೆಂಟಿ ಯೋಜನೆಗಳಿಂದ ಮತ್ತೆ ಈಗ ಘೋಷಣೆ ಮಾಡಿದ ಗ್ಯಾರೆಂಟಿಗಳು ಜಾರಿಗೆ ಬಂದರೆ ವಿರೋಧ ಪಕ್ಷವೇ ಇರೋದಿಲ್ಲ. ಅ ರೀತಿ ಜನರ ಬೆಂಬಲ ಸಿಗುತ್ತದೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ.ಆದರೆ ನಮ್ಮಲ್ಲಿರುವ ಕುರ್ಚಿ ಕಿತ್ತಾಟದ ಎನ್ನುವ ಅರೋಪವಿದೆ.*ಕಳೆದ ಬಿಜೆಪಿ ಸರ್ಕಾರದಲ್ಲಿ ಖುರ್ಚಿ ಕಿತ್ತಾಟದಿಂದ ಜನರು ಕಾಂಗ್ರೆಸ್ ಕಡೆ ಒಲವು ತೋರಿಸಿದ್ದರು.ಈಗ ನಾವು ಕೂಡ ಅದೇ ದಾರಿಯಲ್ಲಿ ಹೋದರೆ ಅದರ ಎಫೆಕ್ಟ್ ನಮಗೂ ಕೂಡ ತಟ್ಟಬಹುದು ಎನ್ನುವ ರೀತಿ ಬಾಲಕೃಷ್ಣ ಹೇಳಿರಬಹುದು ಎಂದು ವಿವರಿಸಿದರು. ಡಿಕೆಶಿ ಬಣದಿಂದ ಡಿನ್ನರ್ ಪಾರ್ಟಿ ವಿಚಾರ ಮಾತನಾಡಿ, ಇದರಲ್ಲಿ ಯಾವುದೇ ರಾಜಕೀಯ ಮಾಡೋದು ಬೇಡ‌.ಬಾಲಕೃಷ್ಣ ರವರ ಹುಟ್ಟು ಹಬ್ಬದ ಹಿನ್ನೆಲೆ ಊಟಕ್ಕೆ ಸೇರಿದ್ದೇವು.ಊಟಕ್ಕೆ ಕರೆದಿದ್ದರು ಊಟಕ್ಕೆ ಹೋಗಿದ್ದೇವು. 40 ಜನ ಶಾಸಕರು ಕೂಡ ಒಂದೇ ಕಡೆ ಸೇರಿದ್ದವು. ಈ ಡಿನ್ನರ್ ಪಾರ್ಟಿ ಮುಗಿದ ಮೇಲೆ ದೆಹಲಿಗೆ ಹೋಗುತ್ತಾರೆ ಎನ್ನುವ ಸುದ್ದಿ ಬಂದಿದೆ.ನಾವು ಯಾವುದೇ ಕಾರಣಕ್ಕೂ ದೆಹಲಿಗೆ ಹೋಗೋದಿಲ್ಲ. ಏನಾದರೂ ವೈಯಕ್ತಿಕ ಕೆಲಸಗಳು ಇದ್ದರೆ ದೆಹಲಿಗೆ ಹೋಗುತ್ತಾರೆ ಎಂದು ಶಾಸಕ ಶಿವಗಂಗಾ ಹೇಳಿದರು. ಸಚಿವ ಸ್ಥಾನ ನೀಡಿ ಎಂದು ಹೊಸ ಶಾಸಕರು ಪತ್ರ ಬರೆದಿದ್ದೇವು.ಅದರಲ್ಲಿ ನಾನು ಕೂಡ ಸಹಿ ಹಾಕಿದ್ದೇನೆ‌ ‌ ಮಂಡ್ಯದಲ್ಲಿ ರವಿ ಗಣಿಗ ಇದಾರೆ ಅವರು ಅಕ್ಟಿವ್ ಪರ್ಸನ್ ಅವರಿಗಾದ್ರು ಕೊಡ್ಲಿ. ಮೊದಲ ಬಾರಿ ಗೆದ್ದ ಶಾಸಕರು ಇದ್ದೇವೆ ನಮಗೆ ಕೊಟ್ಟರೆ ಒಳ್ಳೇದು. ಹಳೇ ಬೇರು ಹೊಸ ಚಿಗುರು ಎನ್ನುವಂತೆ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯನವರು ಈ ವಿಚಾರದಲ್ಲಿ ಅವರ ಅಭಿಪ್ರಾಯ ಹೇಳಿದ್ದಾರೆ ಕೊಟ್ಟರೆ ಒಳ್ಳೇಯದು ಇಲ್ಲವಾದ್ರೆ‌ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಶಿವಗಂಗಾ ಬಸವರಾಜ್ ಹೇಳಿದರು.
    1
    ದಾವಣಗೆರೆ : ಡಿಕೆಶಿ ಸಿಎಂ ಆಗುವ ವಿಚಾರಕ್ಕೆ ಹಿನ್ನಡೆಯಾಗುತ್ತಿಲ್ಲ ಎಲ್ಲಾ ಒಳ್ಳೇಯದಾಗುತ್ತೆ ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 
ಹೈಕಮಾಂಡ್ ತೀರ್ಮಾನ ಮಾಡಿದರೆ ಇಂದೇ ಡಿಕೆಶಿ ಸಿಎಂ ಆಗಯತ್ತಾರೆ. ಸೂರ್ಯ ಪಥ ಬದಲಾವಣೆಯಾದಾಗ ನಮ್ಮ ಮಾತುಗಳು ಕೂಡ ಬದಲಾವಣೆಯಾಗುತ್ತವೆ. ಹೈಕಮಾಂಡ್ ತಲೆಯಲ್ಲಿ ಏನ್ ಇದ್ಯೋ ಗೊತ್ತಿಲ್ಲ ಅವರನ್ನೇ ಕೇಳಬೇಕು‌‌. ಸಿಎಂ ಬದಲಾವಣೆ ವಿಚಾರವಾಗಿ ನಾವು ಎಲ್ಲರಿಗೂ ಉತ್ತರ ಕೊಡಬೇಕು. ಎಲ್ಲಾ ಕಡೆ ಹೋದಾಗ ಜನರು ಕೂಡ ಕೇಳುತ್ತಾರೆ. ಒಪ್ಪಂದ ಆಗಿದ್ಯೋ ಇಲ್ವೋ ಅನ್ನೋದು ಹೈಕಮಾಂಡ್ ಸ್ಪಷ್ಟಪಡಿಸಲಿ. ಈ ಎಲ್ಲಾ ಗೊಂದಲಕ್ಕೆ ತೆರೆ ಎಳೆಯುವ ಕೆಲಸ ಹೈಕಮಾಂಡ್ ಮಾಡಬೇಕಿದೆ. ಸಿಎಂ ಸ್ಥಾನ ಸಿದ್ದರಾಮಯ್ಯನವರು ಅಂತ ಅಲ್ಲ ಪಕ್ಷದಲ್ಲಿ ಯಾರಿಗೇ ಕೊಟ್ಟರು ನಾವು ಬದ್ದ ಎಂದರು. 
ಮನಃಪೂರ್ವಕವಾಗಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ.ಶಾಸಕ ಬಾಲಕೃಷ್ಣ ರವರು ಹೇಳಿದ್ದು ಸರಿ ಇದೆ.ಕೂಡಲೇ ನಿರ್ಧಾರ ತೆಗೆದುಕೊಳ್ಳದಿದ್ದರೆ ಅಧಿಕಾರಕ್ಕೆ ಬರೋದು ಕಷ್ಟ ಆಗುತ್ತದೆ ಎನ್ನುವ ಹೇಳಿಕೆಗೆ ಸತ್ಯ ಇದೆ
2028 ಕ್ಕೆ ಕಾಂಗ್ರೇಸ್ ಮತ್ತೆ ಅಧಿಕಾರಕ್ಕೆ ಬರಲು ಉತ್ತಮವಾದ ವಾತಾವರಣ ಇದೆ.
ಗ್ಯಾರೆಂಟಿ ಯೋಜನೆಗಳಿಂದ ಮತ್ತೆ ಈಗ ಘೋಷಣೆ ಮಾಡಿದ ಗ್ಯಾರೆಂಟಿಗಳು ಜಾರಿಗೆ ಬಂದರೆ ವಿರೋಧ ಪಕ್ಷವೇ ಇರೋದಿಲ್ಲ.
ಅ ರೀತಿ ಜನರ ಬೆಂಬಲ ಸಿಗುತ್ತದೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ.ಆದರೆ ನಮ್ಮಲ್ಲಿರುವ ಕುರ್ಚಿ ಕಿತ್ತಾಟದ ಎನ್ನುವ ಅರೋಪವಿದೆ.*ಕಳೆದ ಬಿಜೆಪಿ ಸರ್ಕಾರದಲ್ಲಿ ಖುರ್ಚಿ ಕಿತ್ತಾಟದಿಂದ ಜನರು ಕಾಂಗ್ರೆಸ್ ಕಡೆ ಒಲವು ತೋರಿಸಿದ್ದರು.ಈಗ ನಾವು ಕೂಡ ಅದೇ ದಾರಿಯಲ್ಲಿ ಹೋದರೆ ಅದರ ಎಫೆಕ್ಟ್ ನಮಗೂ ಕೂಡ ತಟ್ಟಬಹುದು ಎನ್ನುವ ರೀತಿ ಬಾಲಕೃಷ್ಣ ಹೇಳಿರಬಹುದು ಎಂದು ವಿವರಿಸಿದರು.
ಡಿಕೆಶಿ ಬಣದಿಂದ ಡಿನ್ನರ್ ಪಾರ್ಟಿ ವಿಚಾರ ಮಾತನಾಡಿ, ಇದರಲ್ಲಿ ಯಾವುದೇ ರಾಜಕೀಯ ಮಾಡೋದು ಬೇಡ‌.ಬಾಲಕೃಷ್ಣ ರವರ ಹುಟ್ಟು ಹಬ್ಬದ ಹಿನ್ನೆಲೆ ಊಟಕ್ಕೆ ಸೇರಿದ್ದೇವು.ಊಟಕ್ಕೆ ಕರೆದಿದ್ದರು ಊಟಕ್ಕೆ ಹೋಗಿದ್ದೇವು. 40 ಜನ ಶಾಸಕರು ಕೂಡ ಒಂದೇ ಕಡೆ ಸೇರಿದ್ದವು. ಈ ಡಿನ್ನರ್ ಪಾರ್ಟಿ ಮುಗಿದ ಮೇಲೆ ದೆಹಲಿಗೆ ಹೋಗುತ್ತಾರೆ ಎನ್ನುವ ಸುದ್ದಿ ಬಂದಿದೆ.ನಾವು ಯಾವುದೇ ಕಾರಣಕ್ಕೂ ದೆಹಲಿಗೆ ಹೋಗೋದಿಲ್ಲ. ಏನಾದರೂ ವೈಯಕ್ತಿಕ ಕೆಲಸಗಳು ಇದ್ದರೆ ದೆಹಲಿಗೆ ಹೋಗುತ್ತಾರೆ ಎಂದು ಶಾಸಕ ಶಿವಗಂಗಾ ಹೇಳಿದರು.
ಸಚಿವ ಸ್ಥಾನ ನೀಡಿ ಎಂದು ಹೊಸ ಶಾಸಕರು ಪತ್ರ ಬರೆದಿದ್ದೇವು.ಅದರಲ್ಲಿ ನಾನು ಕೂಡ ಸಹಿ ಹಾಕಿದ್ದೇನೆ‌ ‌ ಮಂಡ್ಯದಲ್ಲಿ ರವಿ ಗಣಿಗ ಇದಾರೆ ಅವರು ಅಕ್ಟಿವ್ ಪರ್ಸನ್ ಅವರಿಗಾದ್ರು ಕೊಡ್ಲಿ. 
ಮೊದಲ ಬಾರಿ ಗೆದ್ದ ಶಾಸಕರು ಇದ್ದೇವೆ ನಮಗೆ ಕೊಟ್ಟರೆ ಒಳ್ಳೇದು. ಹಳೇ ಬೇರು ಹೊಸ ಚಿಗುರು ಎನ್ನುವಂತೆ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯನವರು ಈ ವಿಚಾರದಲ್ಲಿ ಅವರ ಅಭಿಪ್ರಾಯ ಹೇಳಿದ್ದಾರೆ
ಕೊಟ್ಟರೆ ಒಳ್ಳೇಯದು ಇಲ್ಲವಾದ್ರೆ‌ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು  ಶಿವಗಂಗಾ ಬಸವರಾಜ್ ಹೇಳಿದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    17 hrs ago
  • ಕಲರ್ ಫುಲ್ ಆಗಿ ಮಸ್ತ್ ಮೂಡ್ ನಲ್ಲಿ 😎 #HoliVibes" "ಬಳ್ಳಾರಿ ಬೀದಿಗಳಲ್ಲಿ ಬಣ್ಣಗಳ ಹಬ್ಬ 🎨✨" "ಒಂದು ದಿನದ ಫುಲ್ ಕಲರ್… ನೆನಪುಗಳು ಲೈಫ್ ಟೈಮ್ ❤️" "ಹೋಳಿ ಹಬ್ಬ ಅಂದ್ರೆ ನಮ್ಮ ಸ್ಟೈಲ್ ಹೀಗೆ ಇರಬೇಕು 😍🔥" "ಕೂಲ್ ಕಾರ್ನರ್ ಬಳಿ ಹೋಳಿ ಮಸ್ತಿ 🤩 "ಬಣ್ಣ ಹಚ್ಚಿಕೊಂಡು ಫುಲ್ ಜೋಷ್ 💥🎉"
    1
    ಕಲರ್ ಫುಲ್ ಆಗಿ ಮಸ್ತ್ ಮೂಡ್ ನಲ್ಲಿ 😎 #HoliVibes"
"ಬಳ್ಳಾರಿ ಬೀದಿಗಳಲ್ಲಿ ಬಣ್ಣಗಳ ಹಬ್ಬ 🎨✨"
"ಒಂದು ದಿನದ ಫುಲ್ ಕಲರ್… ನೆನಪುಗಳು ಲೈಫ್ ಟೈಮ್ ❤️"
"ಹೋಳಿ ಹಬ್ಬ ಅಂದ್ರೆ ನಮ್ಮ ಸ್ಟೈಲ್ ಹೀಗೆ ಇರಬೇಕು 😍🔥"
"ಕೂಲ್ ಕಾರ್ನರ್ ಬಳಿ ಹೋಳಿ ಮಸ್ತಿ 🤩 
"ಬಣ್ಣ ಹಚ್ಚಿಕೊಂಡು ಫುಲ್ ಜೋಷ್ 💥🎉"
    user_ASN News24Kannada
    ASN News24Kannada
    Newsagent Ballari, Karnataka•
    1 hr ago
  • Post by ALTAF,❤️🙏
    1
    Post by ALTAF,❤️🙏
    user_ALTAF,❤️🙏
    ALTAF,❤️🙏
    ಹರಿಹರ, ದಾವಣಗೆರೆ, ಕರ್ನಾಟಕ•
    16 hrs ago
  • ಚಿತ್ರದುರ್ಗದಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮೂವರು ರೈತರು ತಡರಾತ್ರಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಶೀಘ್ರ ಹಣ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸತತ ಮೂರನೇ ದಿನವೂ ಉಪವಾಸ ಸತ್ಯಾಗ್ರಹ ಮುಂದುವರಿದಿತ್ತು. ತಡರಾತ್ರಿ ರೈತ ಮುಖಂಡ ಕೆ.ಟಿ. ತಿಪ್ಪೇಸ್ವಾಮಿ, ಸಣ್ಣ ತಿಮ್ಮಣ್ಣ ಹಾಗೂ ಜಿಲ್ಲಾ ಉಪಾಧ್ಯಕ್ಷ ಸಣ್ಣೀರಪ್ಪ ಅಸ್ವಸ್ಥಗೊಂಡಿದ್ದು, ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂವರೂ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಮೂರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಸಮಸ್ಯೆ ಆಲಿಸಲು ಬರಲಿಲ್ಲವೆಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    1
    ಚಿತ್ರದುರ್ಗದಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮೂವರು ರೈತರು ತಡರಾತ್ರಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಶೀಘ್ರ ಹಣ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸತತ ಮೂರನೇ ದಿನವೂ ಉಪವಾಸ ಸತ್ಯಾಗ್ರಹ ಮುಂದುವರಿದಿತ್ತು.
ತಡರಾತ್ರಿ ರೈತ ಮುಖಂಡ ಕೆ.ಟಿ. ತಿಪ್ಪೇಸ್ವಾಮಿ, ಸಣ್ಣ ತಿಮ್ಮಣ್ಣ ಹಾಗೂ ಜಿಲ್ಲಾ ಉಪಾಧ್ಯಕ್ಷ ಸಣ್ಣೀರಪ್ಪ ಅಸ್ವಸ್ಥಗೊಂಡಿದ್ದು, ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂವರೂ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಮೂರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಸಮಸ್ಯೆ ಆಲಿಸಲು ಬರಲಿಲ್ಲವೆಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.