logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೃಷಿ ಹೊಂಡದಲ್ಲಿ ಮುಳಗಿ ನಾಲ್ವರು ಮಕ್ಕಳ ಸಾವು. ಬಿಸಲಿನ ಬೇಗೆ ತಣಿಸಲು ನೀರಿಗಿಳಿದ ಮಕ್ಕಳು ಕೃಷಿ ಹೊಂಡದಲ್ಲಿ ಈಜುಲು ಹೋಗಿ ನಾಲ್ವರು ಮಕ್ಕಳು ದಾರುಣ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಬಿಸಿಲಿ ತಾಪ ತಣಿಸಲು ಜಮೀನನಲ್ಲಿದ್ದ ಕೃಷಿಹೊಂಡದಲ್ಲಿ ನೀರಿಗೀಳಿದ ಮಕ್ಕಳಿಗೆ ಮೃತ್ಯಕೋಪವಾಗಿದೆ ಕೃಷಿಹೊಂಡ. ನೀರಿನಲ್ಲಿ ಮುಳುಗಿ ಕಿರಣ (6), ಬಸಮ್ಮ (11), ಶರತ್ (6), ಹನುಮೇಶ್ (7) ಸಾವನ್ನಪ್ಪಿದ್ದಾರೆ. ಶಾಲೆಗೆ ರಜೆ ಇದ್ದ ಕಾರಣಕ್ಕೆ ಈಜಲು ತೆರಳಿದ್ದ ಮಕ್ಕಳು ನೀರು ಪಾಲಾಗಿದ್ದಾರೆ. ಮೃತ ಮಕ್ಕಳ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ‌. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ..

6 days ago
user_ಪುರುಷೋತ್ತಮ ನಾಯಕ ಸುರಪುರ
ಪುರುಷೋತ್ತಮ ನಾಯಕ ಸುರಪುರ
ಶೋರಾಪುರ, ಯಾದಗಿರಿ, ಕರ್ನಾಟಕ•
6 days ago

ಕೃಷಿ ಹೊಂಡದಲ್ಲಿ ಮುಳಗಿ ನಾಲ್ವರು ಮಕ್ಕಳ ಸಾವು. ಬಿಸಲಿನ ಬೇಗೆ ತಣಿಸಲು ನೀರಿಗಿಳಿದ ಮಕ್ಕಳು ಕೃಷಿ ಹೊಂಡದಲ್ಲಿ ಈಜುಲು ಹೋಗಿ ನಾಲ್ವರು ಮಕ್ಕಳು ದಾರುಣ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಬಿಸಿಲಿ ತಾಪ ತಣಿಸಲು ಜಮೀನನಲ್ಲಿದ್ದ ಕೃಷಿಹೊಂಡದಲ್ಲಿ ನೀರಿಗೀಳಿದ ಮಕ್ಕಳಿಗೆ ಮೃತ್ಯಕೋಪವಾಗಿದೆ ಕೃಷಿಹೊಂಡ. ನೀರಿನಲ್ಲಿ ಮುಳುಗಿ ಕಿರಣ (6), ಬಸಮ್ಮ (11), ಶರತ್ (6), ಹನುಮೇಶ್ (7) ಸಾವನ್ನಪ್ಪಿದ್ದಾರೆ. ಶಾಲೆಗೆ ರಜೆ ಇದ್ದ ಕಾರಣಕ್ಕೆ ಈಜಲು ತೆರಳಿದ್ದ ಮಕ್ಕಳು ನೀರು ಪಾಲಾಗಿದ್ದಾರೆ. ಮೃತ ಮಕ್ಕಳ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ‌. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ..

  • user_User7880
    User7880
    Sirsi, Uttara Kannada
    💣
    1 day ago
  • user_Manju.
    Manju.
    ಕೂಡ್ಲಿಗಿ, ವಿಜಯನಗರ, ಕರ್ನಾಟಕ
    😂
    5 days ago
More news from ಕರ್ನಾಟಕ and nearby areas
  • ನಗರದ ಸಗರನಾಡು ಮೋಟಾರ್ ಡೈವಿಂಗ್ ಸ್ಕೂಲ್ ಸಂಸ್ಥೆಯ 20ನೇ ವರ್ಷಾಚರಣೆ ಅಂಗವಾಗಿ ಆಧುನಿಕ ತಂತ್ರಜ್ಞಾನ ಹೊಂದಿದ ಕಾರ್ ಡೈವಿಂಗ್ ಸಿಮ್ಯುಲೇಟರ್ ಯಂತ್ರದ ಚಾಲನೆ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮದ ಸಾನಿಧ್ಯವನ್ನು ಶಹಾಪುರ ಫಕೀರೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಗುರುಪಾದ ಸ್ವಾಮೀಜಿಗಳು ವಹಿಸಿದ್ದರು. ಯಾದಗಿರಿಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಮಿಲಿಂದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮರೇಶಗೌಡ ದರ್ಶನಾಪುರ ಅವರು ನೂತನ ಸಿಮ್ಯುಲೇಟರ್‌ಗೆ ಚಾಲನೆ ನೀಡಿದರು
    1
    ನಗರದ ಸಗರನಾಡು ಮೋಟಾರ್
ಡೈವಿಂಗ್ ಸ್ಕೂಲ್ ಸಂಸ್ಥೆಯ 20ನೇ ವರ್ಷಾಚರಣೆ ಅಂಗವಾಗಿ ಆಧುನಿಕ ತಂತ್ರಜ್ಞಾನ ಹೊಂದಿದ ಕಾರ್ ಡೈವಿಂಗ್ ಸಿಮ್ಯುಲೇಟರ್ ಯಂತ್ರದ ಚಾಲನೆ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮದ ಸಾನಿಧ್ಯವನ್ನು ಶಹಾಪುರ ಫಕೀರೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಗುರುಪಾದ ಸ್ವಾಮೀಜಿಗಳು ವಹಿಸಿದ್ದರು. ಯಾದಗಿರಿಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಮಿಲಿಂದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮರೇಶಗೌಡ ದರ್ಶನಾಪುರ ಅವರು ನೂತನ ಸಿಮ್ಯುಲೇಟರ್‌ಗೆ ಚಾಲನೆ ನೀಡಿದರು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    20 hrs ago
  • ಪಕ್ಷದ ವರಿಷ್ಟರ ಆದೇಶ ಮೇರೆಗೆ ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಎನ್ ದಂಡಿನ ಸಾಹುಕಾರ್ ಅವರು ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಸಮರ್ಥ ಶಾಮನೂರ್ ಅವರ ಜೊತೆಗೂಡಿ ಭಾರತ್ ಕಾಲೋನಿ ನಗರದಲ್ಲಿ ಮತದಾರ ರ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಗೆ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಎಂದು ಮತದಾರ ಕೇಳಿಕೊಳ್ಳುತಾರೆ.
    1
    ಪಕ್ಷದ ವರಿಷ್ಟರ ಆದೇಶ ಮೇರೆಗೆ ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಎನ್ ದಂಡಿನ ಸಾಹುಕಾರ್ ಅವರು ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಸಮರ್ಥ ಶಾಮನೂರ್ ಅವರ ಜೊತೆಗೂಡಿ ಭಾರತ್ ಕಾಲೋನಿ ನಗರದಲ್ಲಿ ಮತದಾರ ರ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಗೆ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಎಂದು ಮತದಾರ ಕೇಳಿಕೊಳ್ಳುತಾರೆ.
    user_Davalasab Chandanoor
    Davalasab Chandanoor
    Political party office ಹುಣಸಗಿ, ಯಾದಗಿರಿ, ಕರ್ನಾಟಕ•
    13 hrs ago
  • Crab writing,! Painting a crab can range from simple, bold shapes for beginners to intricate, textured layers for more advanced artists. #crabart #crabpainting #hermitcrab #ghostcrab Whether you want a realistic coastal look or a whimsical, colorful splash of art, here are several ideas to get you started. #Gini #darshan #darshi #Mookambika #Ambika #Shivaraj #herohalli #princes Beginner-Friendly Styles If you're just starting out, focus on simple geometric shapes like ovals for the body and curved lines for the legs.  The "Number 92" Trick: A fun way to start a sketch is by drawing the number "92." The "9" becomes one large claw, and the "2" forms part of the body and the other claw. Symmetry and Ink: Use a pencil to draw a center line for symmetry, then go over your outline with black ink to create "scruffy," expressive lines before adding color. Simple Ovals: Draw a large oval for the body and leave the bottom slightly open to add "teeth" or a mouth for a cartoon look.  #Syndicate #Banklayout #cutegirl #primaryschool #gombe #janapada #Bengaluru #gowda #darshita #goodpeople #ಕುಟುಂಬ #chethan #yogi #riya #darshitas #ChethanaMuniswamygowda #marinelifeart #seacreatures #crustacean #natureinspired #beachart #oceanart #wildlifeartist #coastaldecor
    1
    Crab writing,!
Painting a crab can range from simple, bold shapes for beginners to intricate, textured layers for more advanced artists.
#crabart
#crabpainting
#hermitcrab
#ghostcrab
Whether you want a realistic coastal look or a whimsical, colorful splash of art, here are several ideas to get you started.
#Gini #darshan #darshi #Mookambika #Ambika #Shivaraj #herohalli #princes
Beginner-Friendly Styles
If you're just starting out, focus on simple geometric shapes like ovals for the body and curved lines for the legs. 
The "Number 92" Trick: A fun way to start a sketch is by drawing the number "92." The "9" becomes one large claw, and the "2" forms part of the body and the other claw.
Symmetry and Ink: Use a pencil to draw a center line for symmetry, then go over your outline with black ink to create "scruffy," expressive lines before adding color.
Simple Ovals: Draw a large oval for the body and leave the bottom slightly open to add "teeth" or a mouth for a cartoon look. 
#Syndicate #Banklayout #cutegirl #primaryschool #gombe #janapada #Bengaluru #gowda #darshita #goodpeople #ಕುಟುಂಬ #chethan #yogi #riya #darshitas
#ChethanaMuniswamygowda #marinelifeart
#seacreatures
#crustacean
#natureinspired
#beachart
#oceanart
#wildlifeartist
#coastaldecor
    user_Chethana Muniswamygowda
    Chethana Muniswamygowda
    Press advisory Sirwar, Raichur•
    24 min ago
  • ಕೋಳಿ ತ್ಯಾಜ್ಯ ರಾಜ್ಯ ಹೆದ್ದಾರಿ ಬದಿಗೆ ಎಸೆದರ ಮೇಲೆ ಕಾನೂನಿನ ಕ್ರಮ ಜರುಗಿಸಿ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆಗ್ರಹ ! ಯಾದಗಿರಿ : ನಗರದ ರೈಲ್ವೆ ಸೇತುವೆ ಮೇಲೆ ಹಾದು ಹೋಗುವ ರಾಜ್ಯ ಹೆದ್ದಾರಿಯ ಅಕ್ಕ ಪಕ್ಕದಲ್ಲಿ ಇತ್ತೀಚೆಗೆ ಕೋಳಿಯ ತ್ಯಾಜ್ಯವನ್ನು ನಿಬರ್‌ಂಧವಿಲ್ಲದೆ ಎಸೆಯುತ್ತಿರುವ ಘಟನೆಗಳು ದಿನೆ ದಿನೆ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆರೋಪಿಸಿದ್ದಾರೆ. ಮಾತನಾಡಿದ ಅವರು ಸಿಂದಗಿ - ಹೈದ್ರಾಬಾದ ರಾಜ್ಯ ಹೆದ್ದಾರಿಯ ಅಕ್ಕ ಪಕ್ಕದಲ್ಲಿ ಕೋಳಿ ತ್ಯಾಜ್ಯ ವಿವಿಧ ಕಸದ ರಾಶಿ, ಕೊಳೆತ ತರಕಾರಿ ಹಣ್ಣು ಸೇರಿದಂತೆ ಅನೇಕ ಪದಾರ್ಥಗಳು ರಸ್ತೆ ಬದಿಯಲ್ಲಿ ಬಿದ್ದಿರುವುದರಿಂದ ಜಿಲ್ಲಾ ಕೇಂದ್ರಕ್ಕೆ ಬರುವಂತ ವಾಹನ ಸವಾರರಿಗೆ ದುರ್ವಾಸನೆ ಸ್ವಾಗತ ಕೋರುತ್ತಿದೆ ಈ ದುರ್ವಾಸನೆ ವ್ಯಾಪಕವಾಗಿ ಹರಡುತ್ತಿದೆ. ಇದರ ಪರಿಣಾಮವಾಗಿ ಸೊಳ್ಳೆಗಳ ಸಂಖ್ಯೆ ಏರಿ-ಕೆಯಾಗಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ಏರುಪೇರು ಉಂಟಾಗುವ ನಿರ್ಮಾಣವಾಗಿದೆ. ಪ್ರತಿದಿನ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ತಿಳಿಸಿದ್ದಾರೆ. ಸಾರ್ವಜನಿಕ ಮತ್ತು ವಾಹನ ಸವಾರರಿಗೆ ರೋಗ ಹರಡುವ ತ್ಯಾಜ್ಯವನ್ನು ರಾಜ್ಯ ಹೆದ್ದಾರಿ ಗೆ ಅಕ್ಕ ಪಕ್ಕದ ಎಸೆಯುವವರ ವಿರುದ್ಧ ತಕ್ಷಣ ಕಾನೂನಿನ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಸಾರ್ವಜನಿಕ ಆರೋಗ್ಯ ಕಾಯ್ದೆ ಹಾಗೂ ಪರಿಸರ ಸಂರಕ್ಷಣೆ ಕಾಯ್ದೆಗಳ ಅನ್ವಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಸಿದ್ದಾರೆ.
    3
    ಕೋಳಿ ತ್ಯಾಜ್ಯ ರಾಜ್ಯ ಹೆದ್ದಾರಿ ಬದಿಗೆ ಎಸೆದರ ಮೇಲೆ ಕಾನೂನಿನ ಕ್ರಮ ಜರುಗಿಸಿ
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆಗ್ರಹ !
ಯಾದಗಿರಿ : ನಗರದ ರೈಲ್ವೆ ಸೇತುವೆ ಮೇಲೆ ಹಾದು ಹೋಗುವ ರಾಜ್ಯ ಹೆದ್ದಾರಿಯ ಅಕ್ಕ ಪಕ್ಕದಲ್ಲಿ ಇತ್ತೀಚೆಗೆ ಕೋಳಿಯ ತ್ಯಾಜ್ಯವನ್ನು ನಿಬರ್‌ಂಧವಿಲ್ಲದೆ ಎಸೆಯುತ್ತಿರುವ ಘಟನೆಗಳು ದಿನೆ ದಿನೆ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆರೋಪಿಸಿದ್ದಾರೆ.
ಮಾತನಾಡಿದ ಅವರು ಸಿಂದಗಿ - ಹೈದ್ರಾಬಾದ ರಾಜ್ಯ ಹೆದ್ದಾರಿಯ ಅಕ್ಕ ಪಕ್ಕದಲ್ಲಿ ಕೋಳಿ ತ್ಯಾಜ್ಯ ವಿವಿಧ ಕಸದ ರಾಶಿ, ಕೊಳೆತ ತರಕಾರಿ ಹಣ್ಣು ಸೇರಿದಂತೆ ಅನೇಕ ಪದಾರ್ಥಗಳು ರಸ್ತೆ ಬದಿಯಲ್ಲಿ ಬಿದ್ದಿರುವುದರಿಂದ ಜಿಲ್ಲಾ ಕೇಂದ್ರಕ್ಕೆ ಬರುವಂತ ವಾಹನ ಸವಾರರಿಗೆ ದುರ್ವಾಸನೆ ಸ್ವಾಗತ ಕೋರುತ್ತಿದೆ ಈ ದುರ್ವಾಸನೆ ವ್ಯಾಪಕವಾಗಿ ಹರಡುತ್ತಿದೆ. ಇದರ ಪರಿಣಾಮವಾಗಿ ಸೊಳ್ಳೆಗಳ ಸಂಖ್ಯೆ ಏರಿ-ಕೆಯಾಗಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ಏರುಪೇರು ಉಂಟಾಗುವ ನಿರ್ಮಾಣವಾಗಿದೆ. ಪ್ರತಿದಿನ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ  ಉಮೇಶ ಕೆ. ಮುದ್ನಾಳ ತಿಳಿಸಿದ್ದಾರೆ.
ಸಾರ್ವಜನಿಕ ಮತ್ತು ವಾಹನ ಸವಾರರಿಗೆ ರೋಗ ಹರಡುವ ತ್ಯಾಜ್ಯವನ್ನು ರಾಜ್ಯ ಹೆದ್ದಾರಿ ಗೆ ಅಕ್ಕ ಪಕ್ಕದ ಎಸೆಯುವವರ ವಿರುದ್ಧ ತಕ್ಷಣ ಕಾನೂನಿನ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸಾರ್ವಜನಿಕ ಆರೋಗ್ಯ ಕಾಯ್ದೆ ಹಾಗೂ ಪರಿಸರ ಸಂರಕ್ಷಣೆ ಕಾಯ್ದೆಗಳ ಅನ್ವಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಸಿದ್ದಾರೆ.
    user_ಇಲ್ಯಾಸ್ ಪಟೇಲ್ ಬಳಗಾನೂರ
    ಇಲ್ಯಾಸ್ ಪಟೇಲ್ ಬಳಗಾನೂರ
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    4 hrs ago
  • ಯಾದಗಿರಿ ಬ್ರೇಕಿಂಗ್:ಕಾಲುವೆಗೆ ಬಿದ್ದ ಮಾನಸಿಕ ಅಸ್ವಸ್ಥ ಮಹಿಳೆ..! ಜೀವಂತವಾಗಿ ನೀರಿನಲ್ಲಿ ಮುಳುತ್ತಿದ್ದ ಮಹಿಳೆ ರಕ್ಷಣೆ..! ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಮಹಿಳೆ ರಕ್ಷಣೆ..! ಯಾದಗಿರಿ ಜಿಲ್ಲೆಯ ಸುರಪುರ ತಾ.ಕೆಂಭಾವಿ ಕಾಲುವೆಯಲ್ಲಿ ನಡೆದ ಘಟನೆ.. ಕಾಲುವೆಗೆ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ ಯುವಕರು.. ಕಾಲುವೆಯಲ್ಲಿ ಈಜುಕೊಂಡು ಹೋಗಿ ರಕ್ಷಣೆ ಮಾಡಿದ ಸ್ಥಳೀಯರು.. ಮಹಿಳೆ ಯಾರು,ಯಾತಕ್ಕೆ ನೀರಿಗೆ ಬಿದ್ರು ಅಂತ ಗೊತ್ತಾಗಿಲ್ಲ.. ಕೆಂಭಾವಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.. @followers
    1
    ಯಾದಗಿರಿ ಬ್ರೇಕಿಂಗ್:ಕಾಲುವೆಗೆ ಬಿದ್ದ ಮಾನಸಿಕ ಅಸ್ವಸ್ಥ ಮಹಿಳೆ..!
ಜೀವಂತವಾಗಿ ನೀರಿನಲ್ಲಿ ಮುಳುತ್ತಿದ್ದ ಮಹಿಳೆ ರಕ್ಷಣೆ..!
ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಮಹಿಳೆ ರಕ್ಷಣೆ..!
ಯಾದಗಿರಿ ಜಿಲ್ಲೆಯ ಸುರಪುರ ತಾ.ಕೆಂಭಾವಿ ಕಾಲುವೆಯಲ್ಲಿ ನಡೆದ ಘಟನೆ..
ಕಾಲುವೆಗೆ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ  ಯುವಕರು..
ಕಾಲುವೆಯಲ್ಲಿ ಈಜುಕೊಂಡು ಹೋಗಿ ರಕ್ಷಣೆ ಮಾಡಿದ ಸ್ಥಳೀಯರು..
ಮಹಿಳೆ ಯಾರು,ಯಾತಕ್ಕೆ ನೀರಿಗೆ ಬಿದ್ರು ಅಂತ ಗೊತ್ತಾಗಿಲ್ಲ..
ಕೆಂಭಾವಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.. @followers
    user_YADGIR NEWS
    YADGIR NEWS
    Voice of people ಯಾದಗಿರಿ, ಯಾದಗಿರಿ, ಕರ್ನಾಟಕ•
    13 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    2 hrs ago
  • ರಾಯಚೂರಿನ ಎಲ್‌ಪಿಜಿ ಬಂಕ್‌ಗೆ ಟ್ಯಾಂಕರ್ ಲೋಡ್ ಬಂದಿದ್ದರಿಂದ ಆಟೋ ಚಾಲಕರಲ್ಲಿ ಸಂತಸ ಮೂಡಿದರೂ, ಬೆಲೆ ಏರಿಕೆ ಬಿಸಿ ತಟ್ಟಿದೆ. ಲೀಟರ್‌ಗೆ 60 ರೂ ಇದ್ದ ಗ್ಯಾಸ್ ಈಗ 90.59 ರೂಗೆ ಮಾರಾಟವಾಗುತ್ತಿದೆ. ಟ್ಯಾಂಕರ್‌ನಲ್ಲಿ 6.5 ಟನ್ ಗ್ಯಾಸ್ ಬಂದಿರುವುದರಿಂದ ಒಬ್ಬರಿಗೆ 500 ರೂ ಮಿತಿ ನಿಗದಿ ಮಾಡಲಾಗಿದೆ. ಇದರಿಂದ ಅಂದಾಜು 2 ಸಾವಿರ ಆಟೋರಿಕ್ಷಾಗಳಿಗೆ ಮಾತ್ರ ಗ್ಯಾಸ್ ಸಿಗಲಿದೆ. ಗ್ಯಾಸ್ ಸಿಗದಿದ್ದರೆ ಕುಟುಂಬ ನಿರ್ವಹಣೆ ಕಷ್ಟವಾಗುತ್ತದೆ ಎಂದು ಆಟೋ ಚಾಲಕರು ಆತಂಕ ವ್ಯಕ್ತಪಡಿಸಿದ್ದಾರೆ.
    1
    ರಾಯಚೂರಿನ ಎಲ್‌ಪಿಜಿ ಬಂಕ್‌ಗೆ ಟ್ಯಾಂಕರ್ ಲೋಡ್ ಬಂದಿದ್ದರಿಂದ ಆಟೋ ಚಾಲಕರಲ್ಲಿ ಸಂತಸ ಮೂಡಿದರೂ, ಬೆಲೆ ಏರಿಕೆ ಬಿಸಿ ತಟ್ಟಿದೆ. ಲೀಟರ್‌ಗೆ 60 ರೂ ಇದ್ದ ಗ್ಯಾಸ್ ಈಗ 90.59 ರೂಗೆ ಮಾರಾಟವಾಗುತ್ತಿದೆ. ಟ್ಯಾಂಕರ್‌ನಲ್ಲಿ 6.5 ಟನ್ ಗ್ಯಾಸ್ ಬಂದಿರುವುದರಿಂದ ಒಬ್ಬರಿಗೆ 500 ರೂ ಮಿತಿ ನಿಗದಿ ಮಾಡಲಾಗಿದೆ. ಇದರಿಂದ ಅಂದಾಜು 2 ಸಾವಿರ ಆಟೋರಿಕ್ಷಾಗಳಿಗೆ ಮಾತ್ರ ಗ್ಯಾಸ್ ಸಿಗಲಿದೆ. ಗ್ಯಾಸ್ ಸಿಗದಿದ್ದರೆ ಕುಟುಂಬ ನಿರ್ವಹಣೆ ಕಷ್ಟವಾಗುತ್ತದೆ ಎಂದು ಆಟೋ ಚಾಲಕರು ಆತಂಕ ವ್ಯಕ್ತಪಡಿಸಿದ್ದಾರೆ.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    3 hrs ago
  • ಲವ್ ಜಿಹಾದ್ ಬಗ್ಗೆ ತಾಯಿ ಹೇಳಿದ್ದೇನು?
    1
    ಲವ್ ಜಿಹಾದ್ ಬಗ್ಗೆ ತಾಯಿ ಹೇಳಿದ್ದೇನು?
    user_YADGIR NEWS
    YADGIR NEWS
    Voice of people ಯಾದಗಿರಿ, ಯಾದಗಿರಿ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.