‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ------------- ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. 27 ಪಂಚಾಯಿತಿಗಳಲ್ಲೂ ಸಂಘ ರಚನೆ: ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.
‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ------------- ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. 27 ಪಂಚಾಯಿತಿಗಳಲ್ಲೂ ಸಂಘ ರಚನೆ: ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.
- ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ------------- ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. 27 ಪಂಚಾಯಿತಿಗಳಲ್ಲೂ ಸಂಘ ರಚನೆ: ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.1
- ಮರ್ಯಾದೆ ಪುರುಷ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡಿ ಭಕ್ತಿ ಹೆಚ್ಚಲಿ, ಭಕ್ತರು ಭಗವಂತನಿಗೆ ಪ್ರೀತಿ ಪಾತ್ರರಾಗಿ ಭಕ್ತಿ ಹೆಚ್ಚಿಸಿ ಭಗವಂತನೇ ಒಬ್ಬನೇ ಶಾಶ್ವತ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವ ಧೂತ ಸ್ವಾಮಿಜಿ ಮರ್ಯಾದೆ ಪುರುಷ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡಿ ಭಕ್ತಿ ಹೆಚ್ಚಲಿ, ಭಕ್ತರು ಭಗವಂತನಿಗೆ ಪ್ರೀತಿ ಪಾತ್ರರಾಗಿ ಭಕ್ತಿ ಹೆಚ್ಚಿಸಿ ಭಗವಂತನೇ ಒಬ್ಬನೇ ಶಾಶ್ವತ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವ ಧೂತ ಸ್ವಾಮಿಜಿ ಹೇಳಿದರು ಶಿರಾ ತಾಲೂಕಿನ ಬರಗೂರು ಗ್ರಾಮದಲ್ಲಿ ಶ್ರೀರಾಮ ನೂತನ ದೇವಸ್ಥಾನದ ವಿಗ್ರಹ ಮತ್ತು ವಿಮಾನ ಗೋಪುರ ಕಳಸ ಪ್ರತಿಷ್ಠಾಪನ ಮಹೋತ್ಸವದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ದೇವಸ್ಥಾನಗಳ ಪರಂಪರೆಯನ್ನು ಕೆಲವು ಸಾವಿರ ವರ್ಷಗಳ ಹಿಂದೆ ನಾವು ಮಾಡಿದ್ದು ನಮ್ಮ ನೋವು ನಲಿವು ದುಃಖಗಳನ್ನು ದೇವರಿಗೆ ಸಮರ್ಪಿಸುವ ಮೂಲಕ ನೆಮ್ಮದಿ ಕಾಣಲು ಭಕ್ತ ಮತ್ತು ಭಗವಂತನ ನಡುವಿನ ಒಪ್ಪಂದವೇ ದೇವಸ್ಥಾನಗಳ ನಿರ್ಮಿಸಿ ನಮಗೂ ಜಗತ್ತಿಗೆ ಒಳ್ಳೆಯದನ್ನು ಬಯಸುತ್ತೇವೆ, ಪ್ರಕೃತಿಯೇ ದೇವರು ಪಂಚಮ ಭೂತಗಳನ್ನು ದೇವರೆಂದು ಪೂಜಿಸಿ ನಂಬಿದವರು, ನಿರಾಕಾರ ಆಕಾರವಿಲ್ಲ ಇಡೀ ಬ್ರಹ್ಮಾಂಡವೇ ಅವನ ಅಸ್ತಿತ್ವವಾಗಿದೆ ಎಂದು ನಂಬಿದವರು ಎಂದರು. ಶ್ರೀ ರಾಮ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ ಬೊಪ್ಪಣ್ಣ ಮಾತನಾಡಿ 1972ರಲ್ಲಿ ಶ್ರೀ ರಾಮನ ಪುಟ್ಟ ಗುಡಿ ನಿರ್ಮಿಸಿ ಪೂಜೆ, ಪುನಸ್ಕಾರ ನೆರವೇರಿಸುತ್ತಿದ್ದೆವು ಕಳೆದ ಮೂರು ವರ್ಷಗಳಿಂದ ನೂತನ ದೇವಾಲಯ ನಿರ್ಮಾಣದ ಕಾರ್ಯ ಆರಂಭಿಸಿ ಇಂದು ಶ್ರೀರಾಮ ಭಕ್ತರ ದರ್ಶನಕ್ಕೆ ಅನುವು ಮಾಡಲಾಗಿದೆ, ಬರಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ. ಹಾಲಗುಂಡೆಗೌಡ ಮಾತನಾಡಿ ಶಿರಾ ತಾಲೂಕಿನಲ್ಲಿ ಸಾಕಷ್ಟು ಬರದ ಛಾಯೆ ಆವರಿಸುತ್ತಿದ್ದು ಬೋರ್ ಗಳಲ್ಲಿ ನೀರು ಸೇರಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದ್ದು ಮದಲೂರು ಕೆರೆಗೆ ಹೇಮಾವತಿ ನೀರನ್ನು ಹರಿಸುವಂತೆ ಶ್ರೀಗಳು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಮದಲೂರು ಕೆರೆಗೆ ನೀರು ಹರಿಸುವಂತೆ ಹೇಳಿದರು. ಬರಗೂರುಗೆ ಆಗಮಿಸಿದ ಸ್ಪಟಿಕಪುರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಮಹಾ ಸ್ವಾಮೀಜಿಗಳಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಶ್ರೀರಾಮ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಗೌರವ ಅಧ್ಯಕ್ಷ ಬಿ.ಕೆ.ಲಕ್ಷ್ಮಣಗೌಡ, ಉಪಾಧ್ಯಕ್ಷ ಬಿ.ಸಿ. ರಮೇಶ್, ಕಾರ್ಯದರ್ಶಿ ಬಿ.ವಿ.ರೇಣುಕಾ ಪ್ರಸಾದ್, ಸಹ ಕಾರ್ಯದರ್ಶಿ, ಮುದ್ದುಕೃಷ್ಣೇಗೌಡ, ಖಜಾಂಚಿ ಹನುಮಂತರಾಯಪ್ಪ, ಸಂಘಟನಾ ಕಾರ್ಯದರ್ಶಿ ಜಯರಾಮಯ್ಯ, ಮುಖಂಡ ಬೀರಲಿಂಗೇಗೌಡ, ಸತೀಶ್, ಓಂಕಾರಪ್ಪ, ಮಂಜುನಾಥ್ ಆರ್, ಶ್ರೀರಾಮ ದೇವಸ್ಥಾನ ಸೇವಾ ಸಮಿತಿ ಕಾರ್ಯಕಾರಿ ಮಂಡಳಿ ಸದಸ್ಯರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.1
- ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.1
- ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಶಿರಸ್ತೆದಾರ್ ಸದಾಶಿವಪ್ಪ ಅವರಿಗೆ ಬೀಳ್ಕೊಡುಗೆ ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿರಸ್ತೆದಾರ್ ಸದಾಶಿವಪ್ಪ ಅವರು ಹೊಳಲ್ಕೆರೆ ತಾಲೂಕು ಕಚೇರಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ, ತಾಲೂಕು ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ತಹಶೀಲ್ದಾರ್ ರೇಹಾನ್ ಪಾಷ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಸದಾಶಿವಪ್ಪ ಅವರನ್ನು ಸನ್ಮಾನಿಸಿ ಗೌರವದಿಂದ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ತಹಶೀಲ್ದಾರ್ ರೇಹಾನ್ ಪಾಷ, ವರ್ಗಾವಣೆಗೊಂಡ ಶಿರಸ್ತೆದಾರ್ ಸದಾಶಿವಪ್ಪ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಮಾತನಾಡಿ, ಸದಾಶಿವಪ್ಪ ಅವರ ಸೇವಾ ಅವಧಿಯ ಕರ್ತವ್ಯನಿಷ್ಠೆ ಹಾಗೂ ಸಹಕಾರವನ್ನು ಸ್ಮರಿಸಿದರು. ಸಹೋದ್ಯೋಗಿಗಳು ಶುಭ ಹಾರೈಸಿ, ಹೊಳಲ್ಕೆರೆ ತಾಲೂಕು ಕಚೇರಿಯಲ್ಲಿಯೂ ಉತ್ತಮ ಸೇವೆ ಸಲ್ಲಿಸುವಂತೆ ಹಾರೈಸಿದರು.4
- ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ಮೊಬೈಲ್ ಕಳವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಸಂಬಂಧಿಕರ ಮೊಬೈಲ್ ಫೋನನ್ನು ಕಳ್ಳನೊಬ್ಬ ಎಗರಿಸಿ ಪರಾರಿಯಾದ ಘಟನೆ ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗೆಂದು ರೋಗಿಯೊಬ್ಬರು ದಾಖಲಾಗಿದ್ರು. ರೋಗಿಯ ಸಂಬಂಧಿಗಳು ರಾತ್ರಿ ವೇಳೆ ನಿದ್ರೆಗೆ ಜಾರಿದ್ದ ವೇಳೆ ಖದೀಮ ತನ್ನ ಕೈಚಳಕ ತೋರಿದ್ದು, ಮೆಲ್ಲನೇ ಮೊಬೈಲ್ ಫೋನನ್ನ ಎತ್ತಿಕೊಂಡು ಪರಾರಿಯಾಗಿದ್ದಾನೆ. ಇನ್ನು ಕಳ್ಳನ ಖರಾಮತ್ತು ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಎಷ್ಟು ಸುರಕ್ಷಿತ ಎನ್ನುವ ಚರ್ಚೆಗಳು ಪ್ರಾರಂಬವಾಗಿದ್ದು, ಸಧ್ಯ ಕಳ್ಳತನ ಘಟನೆಗಳಿಗೆ ಬ್ರೇಕ್ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಫ್ಲೋ......1
- ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಹಿನ್ನೆಲೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮ ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಕುರಿತು ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಈ ವೇಳೆ ಜಮಾತೆ ಇಸ್ಲಾಮೀ ಹಿಂದ್‌ನ ಸಂಚಾಲಕರಾದ ಷಫೀವುಲ್ಲಾ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಅಂಗವಾಗಿ ಆಗಸ್ಟ್-26 ರಿಂದ ಸೆಪ್ಟೆಂಬರ್-06 ರವರೆಗೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮವನ್ನು ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಷಫೀವುಲ್ಲಾ ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ಪ್ರವಾದಿ ಮಹಮ್ಮದ್ ಜನತೆಗೆ ನೀಡಿದಂತಹ ವಿವಿಧ ನೀತಿಯ ಸಂದೇಶಗಳನ್ನು ಜನತೆಗೆ ಮುಟ್ಟಿಸುವುದು ಅಲ್ಲದೇ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಹ ಕಾರ್ಯವನ್ನು ಮಾಡಲಾಗುವುದು.ಪ್ರವಾದಿ ಮಹಮ್ಮದ್ ರವರು ಕೇವಲ ರಾಜಕೀಯವಾಗಿ ಇರದೇ ಆಧ್ಯಾತ್ಮಿಕ, ಬೌದ್ಧಿಕ, ನೈತಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯಾಗಿದ್ದರು. ಇದೊಂದು ಅಪ್ಪಟ ಮಾನವೀಯ ಕ್ರಾಂತಿಯಾಗಿದೆ.ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಅಳವಡಿಕೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕಿದೆ... ಈ ವಿಷಯವನ್ನು ಸಮುದಾಯಕ್ಕೆ ತಿಳಿಸಲು 06 ಜನರ ಸಮಿತಿ ಒಂದನ್ನು ರಚನೆ ಮಾಡಿ ಪ್ರತಿ ತಾಲ್ಲೂಕು, ಗ್ರಾಮ, ಹೋಬಳಿಗಳಿಗೆ ಹೋಗುವುದರ ಮೂಲಕ ಅಲ್ಲಿನ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು. ಗೋಷ್ಟಿಯಲ್ಲಿಜುಬೇದಾಅನ್ಸರಿರಹಮತ್‌ವುಲ್ಲಾ,ಸಿರಾಜ್‌ವು ದ್ದೀನ್,ಮುಸ್ತಾಕ್‌ಅಹಮದ್ ಭಾಗವಹಿಸಿದ್ದರು1
- ಈದ್ ಮಿಲಾದ್: ಶಾಂತಿ ಸುವ್ಯವಸ್ಥೆ ಕಾಪಾಡಲು ಚಳ್ಳಕೆರೆಯಲ್ಲಿ ಪೊಲೀಸರಿಂದ ಬೃಹತ್ ಪಥಸಂಚಲನ ಚಳ್ಳಕೆರೆ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಪಥಸಂಚಲನ ನಡೆಸಲಾಯಿತು. ನಗರದ ಪೊಲೀಸ್ ಠಾಣೆಯ ಮುಂಭಾಗದಿಂದ ಆರಂಭವಾದ ಈ ಶಿಸ್ತುಬದ್ಧ ಪಥಸಂಚಲನವು ಚಿತ್ರದುರ್ಗ ರಸ್ತೆ, ಅಂಬೇಡ್ಕರ್ ವೃತ್ತ, ಎಸ್.ಆರ್. ರಸ್ತೆ, ಬೆಂಗಳೂರು ರಸ್ತೆ, ಬಸವೇಶ್ವರ ವೃತ್ತ, ಹಳೆನಗರದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಮೂಲಕ ಸಾಗಿ ಬಳ್ಳಾರಿ ರಸ್ತೆಯವರೆಗೆ ಜರುಗಿತು. ನಗರದ ಅಷ್ಟ ದಿಕ್ಕುಗಳಲ್ಲೂ ಸಂಚರಿಸಿದ ಪೊಲೀಸ್ ಪಡೆ, ಸಾರ್ವಜನಿಕರಲ್ಲಿ ಧೈರ್ಯ ಮತ್ತು ಭದ್ರತೆಯ ಭಾವನೆ ಮೂಡಿಸುವಲ್ಲಿ ಯಶಸ್ವಿಯಾಯಿತು. ಚಳ್ಳಕೆರೆ ವಿಭಾಗದ ಡಿವೈಎಸ್‌ಪಿ ಸತ್ಯನಾರಾಯಣ ರಾವ್ ಅವರ ನೇತೃತ್ವದಲ್ಲಿ ನಡೆದ ಈ ಪಥಸಂಚಲನದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಕೆ. ಕುಮಾರ್, ಪಿಎಸ್‌ಐ ಶಿವರಾಜ್ ಸೇರಿದಂತೆ ಕೆಎಸ್‌ಆರ್‌ಪಿ , ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಎಲ್ಲರೂ ಅನ್ಯೋನ್ಯತೆಯಿಂದ, ಶಾಂತಿ ಹಾಗೂ ಸೌಹಾರ್ದತೆಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಬೇಕು,ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.1
- ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ರೋಗಿಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಅನ್ನ ಕಳ್ಳನೊಬ್ಬ ಕಳ್ಳತನ ಮಾಡಿದ್ದು ಸಿಸಿ ಟಿವಿಯಲ್ಲಿ ದೃಶ್ಯ ಸೆರೆಯಾಗಿದೆ ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ರೋಗಿಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಅನ್ನ ಕಳ್ಳನೊಬ್ಬ ಕಳ್ಳತನ ಮಾಡಿದ್ದು ಸಿಸಿ ಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಇನ್ನೂ ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗೆಂದು ರೋಗಿಯೊಬ್ಬರು ಧಾಖಲಾಗಿದ್ದು ಈ ವೇಳೆ ರೋಗಿಯ ಸಂಬಂದಿಕರೊಬ್ಬರು ನೆನ್ನೆ ತಡರಾತ್ರಿ ನಿದ್ರೆಗೆ ಜಾರಿದ್ದು ಈ ವೇಳೆ ಕಳ್ಳನೊಬ್ಬ ಆಸ್ಪತ್ರೆ ವಾರ್ಡ್ ಗೆ ಬಂದಿದ್ದು ಮಲಗಿದ್ದ ರೋಗಿಯ ಸಂಬಂದಿ ಕದುರಪ್ಪ ಎಂಬುವವರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಅನ್ನ ಕದ್ದು ಪರಾರಿಯಾಗಿದ್ದು ಈ ಒಂದು ದೃಶ್ಯಗಳು ಆಸ್ಪತ್ರೆಯಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಹಾಗೂ ಸಂಬಂದಿಕರು ಎಷ್ಟು ಸೇಫ್ ಎಂಬುದು ಸಾರ್ವಜನಿಕರಲ್ಲಿ ಪ್ರಷ್ನೆ ಮೂಡಿಸಿದೆ. ಇನ್ನೂ ಈ ಸಂಬಂದ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಖರಣ ಧಾಖಲಾಗಿದ್ದು ಪೊಲೀಸರು ಕಳ್ಳನ ಪತ್ತೆಗಾಗಿ ಬಲೆ ಬೀಸಿದ್ದಾರೆ.1