logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸರ್ಕಾರ ಯುವಪೀಳಿಗೆ ಬಗ್ಗೆ ಗಮನ ಹರಿಸಬೇಕಿದೆ! ಮದ್ಯದಿಂದ ಸರ್ಕಾರಕ್ಕೆ ಆದಾಯ ಹೆಚ್ಚು... ಕುಟುಂಬಗಳು ಬೀದಿಗೆ ಬರುತ್ತಿವೆ ಸರ್ಕಾರ ಯುವಪೀಳಿಗೆ ಬಗ್ಗೆ ಗಮನ ಹರಿಸಬೇಕಿದೆ! ಮದ್ಯದಿಂದ ಸರ್ಕಾರಕ್ಕೆ ಆದಾಯ ಹೆಚ್ಚು... ಕುಟುಂಬಗಳು ಬೀದಿಗೆ ಬರುತ್ತಿವೆ ದಯವಿಟ್ಟು ಬಡವರ ಮಕ್ಕಳಿಗೆ ಆರ್ಥಿಕ ಶಿಕ್ಷಣ ಬೇಕು ಅದಕ್ಕೆ ತಕ್ಕಂತೆ ಕೆಲಸ ಮಾಡಿ 🙏🙏

3 hrs ago
user_ಮೌನೇಶ ವೈ ಉಮಲೂಟಿ
ಮೌನೇಶ ವೈ ಉಮಲೂಟಿ
Association or organisation ಸಿಂಧನೂರು, ರಾಯಚೂರು, ಕರ್ನಾಟಕ•
3 hrs ago

ಸರ್ಕಾರ ಯುವಪೀಳಿಗೆ ಬಗ್ಗೆ ಗಮನ ಹರಿಸಬೇಕಿದೆ! ಮದ್ಯದಿಂದ ಸರ್ಕಾರಕ್ಕೆ ಆದಾಯ ಹೆಚ್ಚು... ಕುಟುಂಬಗಳು ಬೀದಿಗೆ ಬರುತ್ತಿವೆ ಸರ್ಕಾರ ಯುವಪೀಳಿಗೆ ಬಗ್ಗೆ ಗಮನ ಹರಿಸಬೇಕಿದೆ! ಮದ್ಯದಿಂದ ಸರ್ಕಾರಕ್ಕೆ ಆದಾಯ ಹೆಚ್ಚು... ಕುಟುಂಬಗಳು ಬೀದಿಗೆ ಬರುತ್ತಿವೆ ದಯವಿಟ್ಟು ಬಡವರ ಮಕ್ಕಳಿಗೆ ಆರ್ಥಿಕ ಶಿಕ್ಷಣ ಬೇಕು ಅದಕ್ಕೆ ತಕ್ಕಂತೆ ಕೆಲಸ ಮಾಡಿ 🙏🙏

More news from ಕರ್ನಾಟಕ and nearby areas
  • ಸರ್ಕಾರ ಯುವಪೀಳಿಗೆ ಬಗ್ಗೆ ಗಮನ ಹರಿಸಬೇಕಿದೆ! ಮದ್ಯದಿಂದ ಸರ್ಕಾರಕ್ಕೆ ಆದಾಯ ಹೆಚ್ಚು... ಕುಟುಂಬಗಳು ಬೀದಿಗೆ ಬರುತ್ತಿವೆ ದಯವಿಟ್ಟು ಬಡವರ ಮಕ್ಕಳಿಗೆ ಆರ್ಥಿಕ ಶಿಕ್ಷಣ ಬೇಕು ಅದಕ್ಕೆ ತಕ್ಕಂತೆ ಕೆಲಸ ಮಾಡಿ 🙏🙏
    1
    ಸರ್ಕಾರ ಯುವಪೀಳಿಗೆ ಬಗ್ಗೆ ಗಮನ ಹರಿಸಬೇಕಿದೆ! ಮದ್ಯದಿಂದ ಸರ್ಕಾರಕ್ಕೆ ಆದಾಯ ಹೆಚ್ಚು... ಕುಟುಂಬಗಳು ಬೀದಿಗೆ ಬರುತ್ತಿವೆ ದಯವಿಟ್ಟು ಬಡವರ ಮಕ್ಕಳಿಗೆ ಆರ್ಥಿಕ ಶಿಕ್ಷಣ ಬೇಕು ಅದಕ್ಕೆ ತಕ್ಕಂತೆ ಕೆಲಸ ಮಾಡಿ 🙏🙏
    user_ಮೌನೇಶ ವೈ ಉಮಲೂಟಿ
    ಮೌನೇಶ ವೈ ಉಮಲೂಟಿ
    Association or organisation ಸಿಂಧನೂರು, ರಾಯಚೂರು, ಕರ್ನಾಟಕ•
    3 hrs ago
  • “ಕೊಪ್ಪಳ ತಾಲೂಕಿನ ಬಸಾಪುರ ಸಮೀಪ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿಯುತ್ತಿದೆ… ಈ ಘಟನೆದಿಂದ ನೂರಾರು ಎಕರೆ ಭತ್ತದ ಗದ್ದೆಗಳು ಮುಳುಗಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ… ಇದು ಹೊಸ ಸಮಸ್ಯೆಯಲ್ಲ… ದಶಕಗಳಿಂದ ಕಾಲುವೆಗಳ ನಿರ್ವಹಣೆ ಇಲ್ಲದ ಪರಿಣಾಮ… ಬೇಸಿಗೆಯಲ್ಲಿ ಒಂದು ಹನಿ ನೀರು ಕೂಡ ಅಮೂಲ್ಯ… ಆದರೆ ಇಲ್ಲಿ ಲಕ್ಷಾಂತರ ಲೀಟರ್ ನೀರು ಹೀಗೆ ಪೋಲಾಗುತ್ತಿದೆ… ನಾಳೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ರೆ ಯಾರು ಹೊಣೆ? ಜನರ ಆಗ್ರಹ ಒಂದೇ… ನೀರಾವರಿ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಹಾನಿಗೊಳಗಾದ ಪ್ರದೇಶಗಳಿಗೆ ಪರಿಹಾರ ಕೊಡಬೇಕು ಇದು ಕೇವಲ ಕಾಲುವೆ ಒಡೆದ ಘಟನೆ ಅಲ್ಲ… ಇದು ವ್ಯವಸ್ಥೆಯ ವೈಫಲ್ಯ!” 🔥
    1
    “ಕೊಪ್ಪಳ ತಾಲೂಕಿನ ಬಸಾಪುರ ಸಮೀಪ
ತುಂಗಭದ್ರಾ ಎಡದಂಡೆ ಕಾಲುವೆ ಒಡೆದು
ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿಯುತ್ತಿದೆ…
ಈ ಘಟನೆದಿಂದ ನೂರಾರು ಎಕರೆ ಭತ್ತದ ಗದ್ದೆಗಳು ಮುಳುಗಿ
ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ…
ಇದು ಹೊಸ ಸಮಸ್ಯೆಯಲ್ಲ…
ದಶಕಗಳಿಂದ ಕಾಲುವೆಗಳ ನಿರ್ವಹಣೆ ಇಲ್ಲದ ಪರಿಣಾಮ…
ಬೇಸಿಗೆಯಲ್ಲಿ ಒಂದು ಹನಿ ನೀರು ಕೂಡ ಅಮೂಲ್ಯ…
ಆದರೆ ಇಲ್ಲಿ ಲಕ್ಷಾಂತರ ಲೀಟರ್ ನೀರು ಹೀಗೆ ಪೋಲಾಗುತ್ತಿದೆ…
ನಾಳೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ರೆ
ಯಾರು ಹೊಣೆ?
ಜನರ ಆಗ್ರಹ ಒಂದೇ…
ನೀರಾವರಿ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು
ಹಾನಿಗೊಳಗಾದ ಪ್ರದೇಶಗಳಿಗೆ ಪರಿಹಾರ ಕೊಡಬೇಕು
ಇದು ಕೇವಲ ಕಾಲುವೆ ಒಡೆದ ಘಟನೆ ಅಲ್ಲ…
ಇದು ವ್ಯವಸ್ಥೆಯ ವೈಫಲ್ಯ!” 🔥
    user_ASN News24Kannada
    ASN News24Kannada
    Newsagent Koppal, Karnataka•
    12 hrs ago
  • ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಗಂಟೆಗೆ 1406ನೇ ದಿನ ಪೂರ್ಣಗೊಳಿಸಿದೆ. ಕರ್ನಾಟಕ ರಾಜ್ಯ ಸರ್ಕಾರದ ತೀರ್ಮಾನದಂತೆ, ಸುದೀರ್ಘ ಹೋರಾಟಕ್ಕೆ ಸ್ಪಂದಿಸಿ ಶೀಘ್ರದಲ್ಲಿಯೇ ರಾಯಚೂರಿಗೆ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಮಂಜೂರು ಮಾಡಲೇಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಲಾಯಿತು. ಈಗಾಗಲೇ ರಾಜ್ಯ ಸರ್ಕಾರ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಬೇಕು ಎಂದು ಪತ್ರ ವ್ಯವಹಾರ ಮಾಡಿದೆ ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.
    1
    ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಗಂಟೆಗೆ 1406ನೇ ದಿನ ಪೂರ್ಣಗೊಳಿಸಿದೆ. ಕರ್ನಾಟಕ ರಾಜ್ಯ ಸರ್ಕಾರದ ತೀರ್ಮಾನದಂತೆ, ಸುದೀರ್ಘ ಹೋರಾಟಕ್ಕೆ ಸ್ಪಂದಿಸಿ ಶೀಘ್ರದಲ್ಲಿಯೇ ರಾಯಚೂರಿಗೆ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಮಂಜೂರು ಮಾಡಲೇಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಲಾಯಿತು. ಈಗಾಗಲೇ ರಾಜ್ಯ ಸರ್ಕಾರ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಬೇಕು ಎಂದು ಪತ್ರ ವ್ಯವಹಾರ ಮಾಡಿದೆ ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    14 hrs ago
  • *ಯುಗಾದಿ–ರಂಜಾನ್: ಸೌಹಾರ್ದತೆಯ ಸುವರ್ಣ ಸಂಧಿ* ಭಾರತ ದೇಶದ ಸಾಂಸ್ಕೃತಿಕ ವೈವಿಧ್ಯತೆ ವಿಶ್ವದಲ್ಲೇ ಅಪರೂಪದದ್ದು. ಇಲ್ಲಿ ಹಬ್ಬಗಳು ಕೇವಲ ಆಚರಣೆಗಳಷ್ಟೇ ಅಲ್ಲ, ಅವು ಮಾನವೀಯ ಮೌಲ್ಯಗಳನ್ನು, ಪರಸ್ಪರ ಪ್ರೀತಿ ಮತ್ತು ಸೌಹಾರ್ದತೆಯನ್ನು ಪ್ರತಿಬಿಂಬಿಸುವ ಪವಿತ್ರ ಸಂದರ್ಭಗಳಾಗಿವೆ. ಈ ಸಂದರ್ಭದಲ್ಲಿ *“ಯುಗಾದಿ”ಯ ಹೊಸತನ ಮತ್ತು “ರಂಜಾನ್”ನ ಪವಿತ್ರತೆ* ಒಂದೇ ಸಮಯದಲ್ಲಿ ಆಗಮಿಸುವುದು ನಿಜಕ್ಕೂ ವಿಶೇಷವಾದ ಸಂಗತಿ. ಯುಗಾದಿ ಹೊಸ ವರ್ಷದ ಆರಂಭ. ಇದು ಹೊಸ ಕನಸುಗಳು, ಹೊಸ ನಿರೀಕ್ಷೆಗಳು ಮತ್ತು ಹೊಸ ದಾರಿಗಳ ಸಂಕೇತ. *ಬೇವು-ಬೆಲ್ಲದ* ರುಚಿಯಂತೆ ಜೀವನದ ಸುಖ-ದುಃಖಗಳನ್ನು ಸಮಬಾಳುವ ಪಾಠವನ್ನು ಇದು ನಮಗೆ ಕಲಿಸುತ್ತದೆ. ಮತ್ತೊಂದೆಡೆ *ರಂಜಾನ್ ತಿಂಗಳು ಶಾಂತಿ, ಸಹನೆ,* ನಿಯಮ ಮತ್ತು ದಾನಧರ್ಮದ ಮಹತ್ವವನ್ನು ಸಾರುತ್ತದೆ. ಉಪವಾಸದ ಮೂಲಕ ಮನಸ್ಸನ್ನು ಶುದ್ಧಗೊಳಿಸಿ, ಬಡವರ ಸಂಕಷ್ಟವನ್ನು ಅರಿಯುವ ಆತ್ಮಸಾಕ್ಷಾತ್ಕಾರವನ್ನು ನೀಡುತ್ತದೆ. ಈ ಎರಡು ಹಬ್ಬಗಳು ಒಂದೇ ಸಮಯದಲ್ಲಿ ಬಂದಾಗ, ಅದು ಕೇವಲ ಕಾಲಸಮ್ಮಿಲನವಲ್ಲ -ಅದು ಹೃದಯಗಳ ಏಕತೆಯ ಸಂಕೇತ. ಯುಗಾದಿ ನಮ್ಮ ಜೀವನದಲ್ಲಿ ಹೊಸ ಬೆಳಕನ್ನು ತರಲಿ, ರಂಜಾನ್ ನಮ್ಮ ಹೃದಯಗಳಲ್ಲಿ ಶಾಂತಿ ಮತ್ತು ಕರುಣೆಯ ದೀಪವನ್ನು ಬೆಳಗಲಿ. ಇವುಗಳು ಒಂದಾಗಿ ಬಂದಾಗ ಸಮಾಜದಲ್ಲಿ ಸೌಹಾರ್ದತೆ, ಸಹೋದರತ್ವ ಮತ್ತು ಪರಸ್ಪರ ಗೌರವದ ಸಂದೇಶವನ್ನು ಇನ್ನಷ್ಟು ಬಲಪಡಿಸುತ್ತವೆ. ಇಂತಹ ಪವಿತ್ರ ಸಂದರ್ಭದಲ್ಲಿ ನಾವು ಎಲ್ಲರೂ ಧರ್ಮ, ಜಾತಿ ಬೇಧಗಳನ್ನು ಮರೆತು, ಮಾನವೀಯತೆಯನ್ನು ಅಗ್ರಸ್ಥಾನದಲ್ಲಿ ಇಟ್ಟು ಬದುಕಬೇಕು. ನಮ್ಮ ಸುತ್ತಲಿನ ಜನರೊಂದಿಗೆ ಪ್ರೀತಿ ಹಂಚಿಕೊಂಡು, ಒಗ್ಗಟ್ಟಿನ ಜೀವನವನ್ನು ಸಾಗಿಸುವ ಸಂಕಲ್ಪ ಮಾಡೋಣ. *ಯುಗಾದಿ ಮತ್ತು ರಂಜಾನ್* ಹಬ್ಬಗಳ ಈ ಸುಸಂದರ್ಭವು ನಿಮ್ಮ ಜೀವನದಲ್ಲಿ ಶಾಂತಿ, ಸಂತೋಷ ಮತ್ತು ಸೌಹಾರ್ದತೆಯ ಶಿಖರದಂತೆ ಬೆಳೆಯಲಿ ಎಂಬ ಹಾರೈಕೆಗಳು. ಸಮಾಜಮುಖಿ ಸೇವೆಯಲ್ಲಿ *ಶ್ರೀಮತಿ ಡಾ. ಬಾನಮ್ಮ* ಅವರ ಪಾತ್ರ ವಿಜಯನಗರ ಜಿಲ್ಲೆಯ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿರುವ *ಶ್ರೀಮತಿ ಡಾ. ಬಾನಮ್ಮ* ಅವರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಮಹಿಳಾ ಸಬಲೀಕರಣ, ಬಡವರ ನೆರವು, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಮತ್ತು ಶಿಕ್ಷಣದ ಉತ್ತೇಜನ -ಇವುಗಳ ಮೂಲಕ ಅವರು ಜನಮನ ಗೆದ್ದಿದ್ದಾರೆ. ಹಗರಿಬೊಮ್ಮನಹಳ್ಳಿ ಭಾಗದಲ್ಲಿ ಅನೇಕ ಸೇವಾ ಚಟುವಟಿಕೆಗಳನ್ನು ಕೈಗೊಂಡು, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಅವರು ನಿಜವಾದ ಸಮಾಜ ಸೇವಕಿಯೆಂದು ಗುರುತಿಸಿಕೊಂಡಿದ್ದಾರೆ. ಅವರ ನಾಯಕತ್ವದಲ್ಲಿ ಹಲವಾರು ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಪಡೆದು, ಆತ್ಮವಿಶ್ವಾಸದಿಂದ ಮುಂದೆ ಬರುತ್ತಿದ್ದಾರೆ. ಶುಭಾಶಯಗಳನ್ನು ಕೊರುವವರು: *ಶ್ರೀಮತಿ ಡಾ. ಬಾನಮ್ಮ* ಜಿಲ್ಲಾ ಅಧ್ಯಕ್ಷರು, ಕಾಂಗ್ರೆಸ್ ಮಹಿಳಾ ಘಟಕ, ವಿಜಯನಗರ ಜಿಲ್ಲೆ & ಸಮಾಜ ಸೇವಕರು *ಶ್ರೀಮತಿ ರೇಷ್ಮಾ ಸಿಖಂದರ್* ಪುರಸಭೆ ಸದಸ್ಯರು, ಹಗರಿಬೊಮ್ಮನಹಳ್ಳಿ ‌‌‌ ನಾಗರಾಜ್ ಕಲ್ಲಹಳ್ಳಿ ✒️
    1
    *ಯುಗಾದಿ–ರಂಜಾನ್: ಸೌಹಾರ್ದತೆಯ ಸುವರ್ಣ ಸಂಧಿ* 
ಭಾರತ ದೇಶದ ಸಾಂಸ್ಕೃತಿಕ ವೈವಿಧ್ಯತೆ ವಿಶ್ವದಲ್ಲೇ ಅಪರೂಪದದ್ದು. ಇಲ್ಲಿ ಹಬ್ಬಗಳು ಕೇವಲ ಆಚರಣೆಗಳಷ್ಟೇ ಅಲ್ಲ, ಅವು ಮಾನವೀಯ ಮೌಲ್ಯಗಳನ್ನು, ಪರಸ್ಪರ ಪ್ರೀತಿ ಮತ್ತು ಸೌಹಾರ್ದತೆಯನ್ನು ಪ್ರತಿಬಿಂಬಿಸುವ ಪವಿತ್ರ ಸಂದರ್ಭಗಳಾಗಿವೆ. ಈ ಸಂದರ್ಭದಲ್ಲಿ *“ಯುಗಾದಿ”ಯ ಹೊಸತನ ಮತ್ತು “ರಂಜಾನ್”ನ ಪವಿತ್ರತೆ* ಒಂದೇ ಸಮಯದಲ್ಲಿ ಆಗಮಿಸುವುದು ನಿಜಕ್ಕೂ ವಿಶೇಷವಾದ ಸಂಗತಿ.
ಯುಗಾದಿ ಹೊಸ ವರ್ಷದ ಆರಂಭ. ಇದು ಹೊಸ ಕನಸುಗಳು, ಹೊಸ ನಿರೀಕ್ಷೆಗಳು ಮತ್ತು ಹೊಸ ದಾರಿಗಳ ಸಂಕೇತ. *ಬೇವು-ಬೆಲ್ಲದ* ರುಚಿಯಂತೆ ಜೀವನದ ಸುಖ-ದುಃಖಗಳನ್ನು ಸಮಬಾಳುವ ಪಾಠವನ್ನು ಇದು ನಮಗೆ ಕಲಿಸುತ್ತದೆ. ಮತ್ತೊಂದೆಡೆ *ರಂಜಾನ್ ತಿಂಗಳು ಶಾಂತಿ, ಸಹನೆ,* ನಿಯಮ ಮತ್ತು ದಾನಧರ್ಮದ ಮಹತ್ವವನ್ನು ಸಾರುತ್ತದೆ. ಉಪವಾಸದ ಮೂಲಕ ಮನಸ್ಸನ್ನು ಶುದ್ಧಗೊಳಿಸಿ, ಬಡವರ ಸಂಕಷ್ಟವನ್ನು ಅರಿಯುವ ಆತ್ಮಸಾಕ್ಷಾತ್ಕಾರವನ್ನು ನೀಡುತ್ತದೆ.
ಈ ಎರಡು ಹಬ್ಬಗಳು ಒಂದೇ ಸಮಯದಲ್ಲಿ ಬಂದಾಗ, ಅದು ಕೇವಲ ಕಾಲಸಮ್ಮಿಲನವಲ್ಲ -ಅದು ಹೃದಯಗಳ ಏಕತೆಯ ಸಂಕೇತ. ಯುಗಾದಿ ನಮ್ಮ ಜೀವನದಲ್ಲಿ ಹೊಸ ಬೆಳಕನ್ನು ತರಲಿ, ರಂಜಾನ್ ನಮ್ಮ ಹೃದಯಗಳಲ್ಲಿ ಶಾಂತಿ ಮತ್ತು ಕರುಣೆಯ ದೀಪವನ್ನು ಬೆಳಗಲಿ. ಇವುಗಳು ಒಂದಾಗಿ ಬಂದಾಗ ಸಮಾಜದಲ್ಲಿ ಸೌಹಾರ್ದತೆ, ಸಹೋದರತ್ವ ಮತ್ತು ಪರಸ್ಪರ ಗೌರವದ ಸಂದೇಶವನ್ನು ಇನ್ನಷ್ಟು ಬಲಪಡಿಸುತ್ತವೆ.
ಇಂತಹ ಪವಿತ್ರ ಸಂದರ್ಭದಲ್ಲಿ ನಾವು ಎಲ್ಲರೂ ಧರ್ಮ, ಜಾತಿ ಬೇಧಗಳನ್ನು ಮರೆತು, ಮಾನವೀಯತೆಯನ್ನು ಅಗ್ರಸ್ಥಾನದಲ್ಲಿ ಇಟ್ಟು ಬದುಕಬೇಕು. ನಮ್ಮ ಸುತ್ತಲಿನ ಜನರೊಂದಿಗೆ ಪ್ರೀತಿ ಹಂಚಿಕೊಂಡು, ಒಗ್ಗಟ್ಟಿನ ಜೀವನವನ್ನು ಸಾಗಿಸುವ ಸಂಕಲ್ಪ ಮಾಡೋಣ.
*ಯುಗಾದಿ ಮತ್ತು ರಂಜಾನ್* ಹಬ್ಬಗಳ ಈ ಸುಸಂದರ್ಭವು ನಿಮ್ಮ ಜೀವನದಲ್ಲಿ ಶಾಂತಿ, ಸಂತೋಷ ಮತ್ತು ಸೌಹಾರ್ದತೆಯ ಶಿಖರದಂತೆ ಬೆಳೆಯಲಿ ಎಂಬ ಹಾರೈಕೆಗಳು.                  
ಸಮಾಜಮುಖಿ ಸೇವೆಯಲ್ಲಿ *ಶ್ರೀಮತಿ ಡಾ. ಬಾನಮ್ಮ* ಅವರ ಪಾತ್ರ
ವಿಜಯನಗರ ಜಿಲ್ಲೆಯ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿರುವ *ಶ್ರೀಮತಿ ಡಾ. ಬಾನಮ್ಮ* ಅವರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಮಹಿಳಾ ಸಬಲೀಕರಣ, ಬಡವರ ನೆರವು, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಮತ್ತು ಶಿಕ್ಷಣದ ಉತ್ತೇಜನ -ಇವುಗಳ ಮೂಲಕ ಅವರು ಜನಮನ ಗೆದ್ದಿದ್ದಾರೆ.
ಹಗರಿಬೊಮ್ಮನಹಳ್ಳಿ ಭಾಗದಲ್ಲಿ ಅನೇಕ ಸೇವಾ ಚಟುವಟಿಕೆಗಳನ್ನು ಕೈಗೊಂಡು, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಅವರು ನಿಜವಾದ ಸಮಾಜ ಸೇವಕಿಯೆಂದು ಗುರುತಿಸಿಕೊಂಡಿದ್ದಾರೆ. ಅವರ ನಾಯಕತ್ವದಲ್ಲಿ ಹಲವಾರು ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಪಡೆದು, ಆತ್ಮವಿಶ್ವಾಸದಿಂದ ಮುಂದೆ ಬರುತ್ತಿದ್ದಾರೆ. ಶುಭಾಶಯಗಳನ್ನು ಕೊರುವವರು:
*ಶ್ರೀಮತಿ ಡಾ. ಬಾನಮ್ಮ* 
ಜಿಲ್ಲಾ ಅಧ್ಯಕ್ಷರು, ಕಾಂಗ್ರೆಸ್ ಮಹಿಳಾ ಘಟಕ, ವಿಜಯನಗರ ಜಿಲ್ಲೆ & ಸಮಾಜ ಸೇವಕರು
*ಶ್ರೀಮತಿ ರೇಷ್ಮಾ ಸಿಖಂದರ್* 
ಪುರಸಭೆ ಸದಸ್ಯರು, ಹಗರಿಬೊಮ್ಮನಹಳ್ಳಿ    ‌‌‌        ನಾಗರಾಜ್ ಕಲ್ಲಹಳ್ಳಿ ✒️
    user_Nagaraja kallhalli
    Nagaraja kallhalli
    Content Creator (YouTuber) ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
    12 hrs ago
  • ತುಮಕೂರು ನಗರಕ್ಕೆ ಮುಸ್ಲಿಮರಿಗೆ ಟಿಕೆಟ್ ಕೊಡುವ ತನಕ ಬಿಜೆಪಿಗೆ ಬೆನಿಫಿಟ್ 2028 ಚುನಾವಣೆ ಹಿನ್ನೆಲೆ #onlinetv24x7 #tumkur #aicc #kpcc #dcc #ಡಿಕೆಶಿ #YouthCongress #bjp #jds #app #kjp
    1
    ತುಮಕೂರು ನಗರಕ್ಕೆ ಮುಸ್ಲಿಮರಿಗೆ ಟಿಕೆಟ್ ಕೊಡುವ ತನಕ ಬಿಜೆಪಿಗೆ ಬೆನಿಫಿಟ್ 2028  ಚುನಾವಣೆ ಹಿನ್ನೆಲೆ  #onlinetv24x7 #tumkur #aicc #kpcc #dcc #ಡಿಕೆಶಿ #YouthCongress #bjp #jds #app #kjp
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    8 hrs ago
  • Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    1
    Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    Animal rescue service ಗದಗ, ಗದಗ, ಕರ್ನಾಟಕ•
    23 hrs ago
  • ವಿಜಯಪುರ ಜಾಮಿಯಾ ಮಸೀದಿನಲ್ಲಿ ಅಲ್ಪಸಂಖ್ಯಾತರಿಗೆ ಇಫ್ತಾರ್ ಕೂಟ್ ಆಯೋಜನೆ
    1
    ವಿಜಯಪುರ ಜಾಮಿಯಾ ಮಸೀದಿನಲ್ಲಿ ಅಲ್ಪಸಂಖ್ಯಾತರಿಗೆ ಇಫ್ತಾರ್ ಕೂಟ್ ಆಯೋಜನೆ
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    13 hrs ago
  • ಯುಗಾದಿ ಹಬ್ಬದಲ್ಲೂ ಜೂಜಾಟಕ್ಕೆ ಬ್ರೇಕ್: ಚಳ್ಳಕೆರೆಯಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ಪ್ರಕರಣ ದಾಖಲು ಯುಗಾದಿ ಹಬ್ಬದ ನೆಪದಲ್ಲಿ ಇಸ್ಪೀಟ್ (ಜೂಜಾಟ) ಆಡದಂತೆ ಜಿಲ್ಲಾ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಪ್ರಕಟಣೆ ನೀಡಿದ್ದರೂ, ಕೆಲವರು ಅದನ್ನು ಉಲ್ಲಂಘಿಸಿ ಜೂಜಾಟದಲ್ಲಿ ತೊಡಗಿದ್ದರು. ಈ ಹಿನ್ನೆಲೆಯಲ್ಲಿ ಚಳ್ಳಕೆರೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ವಿಶೇಷ ದಾಳಿ ನಡೆಸಿದ್ದಾರೆ. ಎಸ್ಪಿ ರಂಜಿತ್ ಕುಮಾರ್ ಬಂಡಾರ್ ಹಾಗೂ ಡಿವೈಎಸ್ಪಿ ಸತ್ಯನಾರಾಯಣರಾವ್ ಅವರ ಮಾರ್ಗದರ್ಶನದಲ್ಲಿ, ಚಳ್ಳಕೆರೆ ಠಾಣಾಧಿಕಾರಿ ಕೆ. ಕುಮಾರ್ ನೇತೃತ್ವದಲ್ಲಿ ಪಿಎಸ್‌ಐ ಮತ್ತು ಸಿಬ್ಬಂದಿಗಳು ಮಾರ್ಚ್ 18ರಿಂದ 19ರವರೆಗೆ ಕಾರ್ಯಾಚರಣೆ ನಡೆಸಿದರು. ದಾಳಿಯ ವೇಳೆ ಕಾನೂನುಬಾಹಿರವಾಗಿ ಜೂಜಾಟದಲ್ಲಿ ತೊಡಗಿದ್ದ 58 ಮಂದಿಯನ್ನು ಬಂಧಿಸಲಾಗಿದ್ದು, ಒಟ್ಟು 17 ಪ್ರಕರಣಗಳು ದಾಖಲಾಗಿವೆ. ಜೊತೆಗೆ ಪಣಕ್ಕಿಟ್ಟಿದ್ದ ₹85,390 ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇಂತಹ ದಾಳಿಗಳು ಮುಂದುವರಿಯುತ್ತವೆ ಎಂದು ಠಾಣಾಧಿಕಾರಿ ಕೆ. ಕುಮಾರ್ ಎಚ್ಚರಿಕೆ ನೀಡಿದ್ದಾರೆ.
    1
    ಯುಗಾದಿ ಹಬ್ಬದಲ್ಲೂ ಜೂಜಾಟಕ್ಕೆ ಬ್ರೇಕ್: ಚಳ್ಳಕೆರೆಯಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ಪ್ರಕರಣ ದಾಖಲು
ಯುಗಾದಿ ಹಬ್ಬದ ನೆಪದಲ್ಲಿ ಇಸ್ಪೀಟ್ (ಜೂಜಾಟ) ಆಡದಂತೆ ಜಿಲ್ಲಾ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಪ್ರಕಟಣೆ ನೀಡಿದ್ದರೂ, ಕೆಲವರು ಅದನ್ನು ಉಲ್ಲಂಘಿಸಿ ಜೂಜಾಟದಲ್ಲಿ ತೊಡಗಿದ್ದರು.
ಈ ಹಿನ್ನೆಲೆಯಲ್ಲಿ ಚಳ್ಳಕೆರೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ವಿಶೇಷ ದಾಳಿ ನಡೆಸಿದ್ದಾರೆ. ಎಸ್ಪಿ ರಂಜಿತ್ ಕುಮಾರ್ ಬಂಡಾರ್ ಹಾಗೂ ಡಿವೈಎಸ್ಪಿ ಸತ್ಯನಾರಾಯಣರಾವ್ ಅವರ ಮಾರ್ಗದರ್ಶನದಲ್ಲಿ, ಚಳ್ಳಕೆರೆ ಠಾಣಾಧಿಕಾರಿ ಕೆ. ಕುಮಾರ್ ನೇತೃತ್ವದಲ್ಲಿ ಪಿಎಸ್‌ಐ ಮತ್ತು ಸಿಬ್ಬಂದಿಗಳು ಮಾರ್ಚ್ 18ರಿಂದ 19ರವರೆಗೆ ಕಾರ್ಯಾಚರಣೆ ನಡೆಸಿದರು.
ದಾಳಿಯ ವೇಳೆ ಕಾನೂನುಬಾಹಿರವಾಗಿ ಜೂಜಾಟದಲ್ಲಿ ತೊಡಗಿದ್ದ 58 ಮಂದಿಯನ್ನು ಬಂಧಿಸಲಾಗಿದ್ದು, ಒಟ್ಟು 17 ಪ್ರಕರಣಗಳು ದಾಖಲಾಗಿವೆ. ಜೊತೆಗೆ ಪಣಕ್ಕಿಟ್ಟಿದ್ದ ₹85,390 ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಇಂತಹ ದಾಳಿಗಳು ಮುಂದುವರಿಯುತ್ತವೆ ಎಂದು ಠಾಣಾಧಿಕಾರಿ ಕೆ. ಕುಮಾರ್ ಎಚ್ಚರಿಕೆ ನೀಡಿದ್ದಾರೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.