logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಡಾ. ಹೇಮಾವತಿ ವಿ ಹೆಗ್ಡೆ ಯವರ ಹುಟ್ಟುಹಬ್ಬದ ಪ್ರಯುಕ್ತ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಬಾಗೇಪಲ್ಲಿ:-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಾಗೇಪಲ್ಲಿ ತಾಲ್ಲೂಕು ಯೋಜನಾ ಕಚೇರಿ ವ್ಯಾಪ್ತಿಯ ವಾಸ್ತಲ್ಯ ಮಾಶಾಸನ ಪಡೆಯುತ್ತಿರುವ 71 ಫಲಾನುಭವಿ ಕುಟುಂಬಗಳಿಗೆ ಡಾ. ಹೇಮಾವತಿ ಹೆಗ್ಡೆಯವರ 75 ನೇ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಬಾಗೇಪಲ್ಲಿ ತಾಲ್ಲೂಕು ವಲಯದಲ್ಲಿ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಾದ ಅಂಜನಮ್ಮ,ನಾಗರತ್ನಮ್ಮ,ನಜರೀನಾ ಅವರಿಗೆ ಹಣ್ಣು ಹಂಪಲು ನೀಡಿ ಯೋಗ ಕ್ಷೇಮವನ್ನು ವಿಚಾರಿಸಿದ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಪ್ರವೀಣ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನ ವಿಕಾಸ ಯೋಜನೆಯ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ 75 ನೇ ಹುಟ್ಟಿದ ಹಬ್ಬದ ಪ್ರಯುಕ್ತ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಾದ ಬಾಗೇಪಲ್ಲಿ ತಾಲ್ಲೂಕು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಬಿಸಿ ಟ್ರಸ್ಟ್ ಬಾಗೇಪಲ್ಲಿ ಕ್ಷೇತ್ರದ ವ್ಯಾಪ್ತಿಯ ಸುಮಾರು 71 ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಹೇಮಾವತಿ ವಿ. ಹೆಗ್ಗಡೆ ಅವರು ಅಬಲೆಯರನ್ನು ಸಬಲರನ್ನಾಗಿ" ಸುವ, ಸೌಲಭ್ಯವಂಚಿತರಿಗಾಗಿ, ಬಡಮಹಿಳೆಯರಿಗಾಗಿ ಮನ ಮಿಡಿಯುವ, ದುರ್ಬಲ ವರ್ಗದ ಮಹಿಳೆಯರನ್ನು ಗುರುತಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಲವಾರು ಸಂಘ-ಸಂಸ್ಥೆಗಳನ್ನು ರಚಿಸುವ ಮೂಲಕ ನಾಡಿನಾದ್ಯಂತ ಸಾಮಾಜಿಕ, ಸಾಂಸ್ಕೃತಿಕ,ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನ ಮನ್ನಣೆ ಗಳಿಸಿದ ಸಾಕಾರಮೂತಿ೯ ಶ್ರೀಮತಿ ಹೇಮಾವತಿ ಅಮ್ಮನವರ ಜನ್ಮದಿನ ಪ್ರಯುಕ್ತ ಇಂದು ಸುಮಾರು71 ಸದಸ್ಯರಿಗೆ ಹಣ್ಣು ಹಂಪಲು ನೀಡಿ ಅವರ ಹುಟ್ಟಿದ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಎಂದು ಹೇಳಿದರು. ಈ ಸಂಧರ್ಭ ಜ್ಞಾನವಿಕಾಸ ಸಮನ್ವಯಧಿಕಾರಿ ಇಂದಿರಾ ಸೇವಾಪ್ರತಿನಿಧಿ ಲಕ್ಷ್ಮೀನರಸಮ್ಮ ರವರು ಉಪಸ್ಥಿತರಿದ್ದರು

2 hrs ago
user_Gopala Reddy R N
Gopala Reddy R N
Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
2 hrs ago

ಡಾ. ಹೇಮಾವತಿ ವಿ ಹೆಗ್ಡೆ ಯವರ ಹುಟ್ಟುಹಬ್ಬದ ಪ್ರಯುಕ್ತ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಬಾಗೇಪಲ್ಲಿ:-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಾಗೇಪಲ್ಲಿ ತಾಲ್ಲೂಕು ಯೋಜನಾ ಕಚೇರಿ ವ್ಯಾಪ್ತಿಯ ವಾಸ್ತಲ್ಯ ಮಾಶಾಸನ ಪಡೆಯುತ್ತಿರುವ 71 ಫಲಾನುಭವಿ ಕುಟುಂಬಗಳಿಗೆ ಡಾ. ಹೇಮಾವತಿ ಹೆಗ್ಡೆಯವರ 75 ನೇ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಬಾಗೇಪಲ್ಲಿ ತಾಲ್ಲೂಕು ವಲಯದಲ್ಲಿ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಾದ ಅಂಜನಮ್ಮ,ನಾಗರತ್ನಮ್ಮ,ನಜರೀನಾ ಅವರಿಗೆ ಹಣ್ಣು ಹಂಪಲು ನೀಡಿ ಯೋಗ ಕ್ಷೇಮವನ್ನು ವಿಚಾರಿಸಿದ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಪ್ರವೀಣ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನ ವಿಕಾಸ ಯೋಜನೆಯ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ 75 ನೇ ಹುಟ್ಟಿದ ಹಬ್ಬದ ಪ್ರಯುಕ್ತ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಾದ

ಬಾಗೇಪಲ್ಲಿ ತಾಲ್ಲೂಕು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಬಿಸಿ ಟ್ರಸ್ಟ್ ಬಾಗೇಪಲ್ಲಿ ಕ್ಷೇತ್ರದ ವ್ಯಾಪ್ತಿಯ ಸುಮಾರು 71 ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಹೇಮಾವತಿ ವಿ. ಹೆಗ್ಗಡೆ ಅವರು ಅಬಲೆಯರನ್ನು ಸಬಲರನ್ನಾಗಿ" ಸುವ, ಸೌಲಭ್ಯವಂಚಿತರಿಗಾಗಿ, ಬಡಮಹಿಳೆಯರಿಗಾಗಿ ಮನ ಮಿಡಿಯುವ, ದುರ್ಬಲ ವರ್ಗದ ಮಹಿಳೆಯರನ್ನು ಗುರುತಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಲವಾರು ಸಂಘ-ಸಂಸ್ಥೆಗಳನ್ನು ರಚಿಸುವ ಮೂಲಕ ನಾಡಿನಾದ್ಯಂತ ಸಾಮಾಜಿಕ, ಸಾಂಸ್ಕೃತಿಕ,ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನ ಮನ್ನಣೆ ಗಳಿಸಿದ ಸಾಕಾರಮೂತಿ೯ ಶ್ರೀಮತಿ ಹೇಮಾವತಿ ಅಮ್ಮನವರ ಜನ್ಮದಿನ ಪ್ರಯುಕ್ತ ಇಂದು ಸುಮಾರು71 ಸದಸ್ಯರಿಗೆ ಹಣ್ಣು ಹಂಪಲು ನೀಡಿ ಅವರ ಹುಟ್ಟಿದ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಎಂದು ಹೇಳಿದರು. ಈ ಸಂಧರ್ಭ ಜ್ಞಾನವಿಕಾಸ ಸಮನ್ವಯಧಿಕಾರಿ ಇಂದಿರಾ ಸೇವಾಪ್ರತಿನಿಧಿ ಲಕ್ಷ್ಮೀನರಸಮ್ಮ ರವರು ಉಪಸ್ಥಿತರಿದ್ದರು

More news from ಕರ್ನಾಟಕ and nearby areas
  • ಸಡಗರ ಸಂಭ್ರಮದಿಂದ ಶ್ರೀ ಕೋದಂಡ ರಾಮಸ್ವಾಮಿ ಬ್ರಹ್ಮರಥೋತ್ಸವ ಬಾಗೇಪಲ್ಲಿ:- ತಾಲ್ಲೂಕಿನ ಪಾತಪಾಳ್ಯ ಗ್ರಾಮದ ಕೋದಂಡ ರಾಮಸ್ವಾಮಿ ಬ್ರಹ್ಮರಥೋತ್ಸವ ಗುರುವಾರ ಸಡಗರ ಸಂಭ್ರಮದಿಂದ ನಡೆಯಿತು. ಪಾತಪಾಳ್ಯ ಗ್ರಾಮದ ಪಿ.ಆರ್.ರಾಧಕೃಷ್ಣ ಹಾಗೂ ಗ್ರಾಮದ ಪ್ರಮುಖರು ಹಾಗೂ ಪ್ರಧಾನ ಅರ್ಚಕರಾದ ಎಂ.ಎಸ್.ಶ್ರೀರಾಮನ್ ರಥೋತ್ಸವಕ್ಕೆ ಚಾಲನೆ ನೀಡಿದರು. ರಥಕ್ಕೆ ಧವನ, ಹೂವು, ಬಾಳೆಹಣ್ಣನ್ನು ಎಸೆದ ಭಕ್ತಾದಿಗಳು ಹರಕೆ ತೀರಿಸಿಕೊಂಡರು. ರಥೋತ್ಸವ ಸಲುವಾಗಿ ಗುರುವಾರ ಬೆಳಿಗ್ಗೆಯಿಂದಲೇ ಕೋದಂಡ ರಾಮಸ್ವಾಮಿ ಗೆ ವಿವಿಧ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಮೂಲ ದೇವರಿಗೆ ಪಂಚಾಮೃತ ಅಭಿಷೇಕ, ಹೋಮ, ವೇದ, ಉಪನಿಷತ್ತುಗಳ ಮಂತ್ರಗಳ ಘೋಷಣೆ ಮೊಳಗಿದವು. ವಿವಿಧ ಹೂವುಗಳಿಂದ ಅಲಂಕಾರಗೊಳಿಸಿದ್ದ ಕೋದಂಡ ರಾಮಸ್ವಾಮಿ ಮೂರ್ತಿಯನ್ನು ರಥದಲ್ಲಿ ಕುಳ್ಳಿರಿಸಿ ರಥಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಕಿಕ್ಕಿರಿದು ನೆರದಿದ್ದ ಭಕ್ತರು ಹೂ, ಬಾಳೆ ಹಣ್ಣನ್ನು ರಥಕ್ಕೆ ಎಸೆದು ಧನ್ಯರಾದರು. ಸ್ಥಳೀಯ ಹಾಗೂ ಸುತ್ತ-ಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತಾದಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ವಿವಿಧ ಸಂಘ–ಸಂಸ್ಥೆಗಳಿಂದ ಭಕ್ತಾದಿಗಳಿಗಾಗಿ ಕೋಸಂಬರಿ, ಮಜ್ಜಿಗೆ, ಪಾನಕ, ನೀರಿನ ಪಾಕೆಟ್‌, ಪ್ರಸಾದ ಹಾಗೂ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ರಾಮಕೃಷ್ಣ ಹೆಗಡೆ, ವೆಂಕಟೇಶ, ಎಸ್.ಎನ್.ರಾಮರೆಡ್ಡಿ,ಎಂ.ಗೋಪಾಲ್,ಮದ್ದಿರೆಡ್ಡಿ,ಭೈಯಪ್ಪ ರೆಡ್ಡಿ, ಸಿ.ಎನ್.ಭಾರತಿ,ಹರೀಶ್, ಮಂಜುನಾಥ್, ರಾಮನಾಥ, ಪವನ್ ಕುಮಾರ್, ಹಾಗೂ ವಿವಿಧ ಗ್ರಾಮಗಳ ಮುಖಂಡರು ಹಾಜರಿದ್ದರು.
    2
    ಸಡಗರ ಸಂಭ್ರಮದಿಂದ ಶ್ರೀ ಕೋದಂಡ ರಾಮಸ್ವಾಮಿ ಬ್ರಹ್ಮರಥೋತ್ಸವ
ಬಾಗೇಪಲ್ಲಿ:- ತಾಲ್ಲೂಕಿನ ಪಾತಪಾಳ್ಯ ಗ್ರಾಮದ ಕೋದಂಡ ರಾಮಸ್ವಾಮಿ ಬ್ರಹ್ಮರಥೋತ್ಸವ ಗುರುವಾರ ಸಡಗರ ಸಂಭ್ರಮದಿಂದ ನಡೆಯಿತು.
ಪಾತಪಾಳ್ಯ ಗ್ರಾಮದ ಪಿ.ಆರ್.ರಾಧಕೃಷ್ಣ ಹಾಗೂ ಗ್ರಾಮದ ಪ್ರಮುಖರು ಹಾಗೂ ಪ್ರಧಾನ ಅರ್ಚಕರಾದ ಎಂ.ಎಸ್.ಶ್ರೀರಾಮನ್
ರಥೋತ್ಸವಕ್ಕೆ ಚಾಲನೆ ನೀಡಿದರು. ರಥಕ್ಕೆ ಧವನ, ಹೂವು, ಬಾಳೆಹಣ್ಣನ್ನು ಎಸೆದ ಭಕ್ತಾದಿಗಳು ಹರಕೆ ತೀರಿಸಿಕೊಂಡರು.
ರಥೋತ್ಸವ ಸಲುವಾಗಿ ಗುರುವಾರ ಬೆಳಿಗ್ಗೆಯಿಂದಲೇ ಕೋದಂಡ ರಾಮಸ್ವಾಮಿ ಗೆ ವಿವಿಧ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಮೂಲ ದೇವರಿಗೆ ಪಂಚಾಮೃತ ಅಭಿಷೇಕ, ಹೋಮ, ವೇದ, ಉಪನಿಷತ್ತುಗಳ ಮಂತ್ರಗಳ ಘೋಷಣೆ ಮೊಳಗಿದವು.
ವಿವಿಧ ಹೂವುಗಳಿಂದ ಅಲಂಕಾರಗೊಳಿಸಿದ್ದ ಕೋದಂಡ ರಾಮಸ್ವಾಮಿ ಮೂರ್ತಿಯನ್ನು ರಥದಲ್ಲಿ ಕುಳ್ಳಿರಿಸಿ ರಥಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಕಿಕ್ಕಿರಿದು ನೆರದಿದ್ದ ಭಕ್ತರು ಹೂ, ಬಾಳೆ ಹಣ್ಣನ್ನು ರಥಕ್ಕೆ ಎಸೆದು ಧನ್ಯರಾದರು.
ಸ್ಥಳೀಯ ಹಾಗೂ ಸುತ್ತ-ಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತಾದಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ವಿವಿಧ ಸಂಘ–ಸಂಸ್ಥೆಗಳಿಂದ ಭಕ್ತಾದಿಗಳಿಗಾಗಿ ಕೋಸಂಬರಿ, ಮಜ್ಜಿಗೆ, ಪಾನಕ, ನೀರಿನ ಪಾಕೆಟ್‌, ಪ್ರಸಾದ ಹಾಗೂ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. 
ಈ ಸಂದರ್ಭದಲ್ಲಿ ರಾಮಕೃಷ್ಣ ಹೆಗಡೆ, ವೆಂಕಟೇಶ, ಎಸ್.ಎನ್.ರಾಮರೆಡ್ಡಿ,ಎಂ.ಗೋಪಾಲ್,ಮದ್ದಿರೆಡ್ಡಿ,ಭೈಯಪ್ಪ ರೆಡ್ಡಿ, ಸಿ.ಎನ್.ಭಾರತಿ,ಹರೀಶ್, ಮಂಜುನಾಥ್, ರಾಮನಾಥ, ಪವನ್ ಕುಮಾರ್, ಹಾಗೂ ವಿವಿಧ ಗ್ರಾಮಗಳ ಮುಖಂಡರು ಹಾಜರಿದ್ದರು.
    user_Gopala Reddy R N
    Gopala Reddy R N
    Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    43 min ago
  • ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್
    1
    ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    5 hrs ago
  • ​ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್! ​ನಡೆದಿದ್ದೇನು ಗೊತ್ತಾ? ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    2
    ​ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!
​ನಡೆದಿದ್ದೇನು ಗೊತ್ತಾ? ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ.
​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ.
​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • *ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು!* *ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!* *​ನಡೆದಿದ್ದೇನು ಗೊತ್ತಾ?* ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವರದಿ:-ಸೀನ. ಟಿ ಚಿಂತಾಮಣಿ
    4
    *ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು!*
*ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!*
*​ನಡೆದಿದ್ದೇನು ಗೊತ್ತಾ?*
ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. 
ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ.
​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ.
ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. 
ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ.
​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ವರದಿ:-ಸೀನ. ಟಿ
ಚಿಂತಾಮಣಿ
    user_KRUTHI NEWS KANNADA
    KRUTHI NEWS KANNADA
    News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • सहेली के साथ संबंध बनाने का दबाव! बेंगलुरु में थाने पहुंचा पीड़ित पति, बोला- पत्नी की 'एक्स्ट्रा डिमांड' से तंग हूं बेंगलुरु के अमृतहल्ली इलाके से एक चौंकाने वाला कानूनी मामला सामने आया है. आमतौर पर महिलाओं की ओर से दर्ज कराए जाने वाले प्रताड़ना के मामलों के उलट, यहां एक पति ने अपनी पत्नी पर यौन शोषण और गंभीर मानसिक क्रूरता के आरोप लगाते हुए पुलिस का दरवाजा खटखटाया है. बेंगलुरु के अमृतहल्ली पुलिस स्टेशन में एक ऐसा मामला दर्ज हुआ है, जिसे कानूनी जानकार 'रेयर' मान रहे हैं. एक शख्स ने अपनी पत्नी के खिलाफ शिकायत दर्ज कराते हुए आरोप लगाया है कि वह लंबे समय से यौन और मानसिक क्रूरता का शिकार हो रहा है. पति का दावा है कि उसकी पत्नी उसे अप्राकृतिक यौन कृत्यों के लिए मजबूर करती थी और विरोध करने पर उसे प्रताड़ित किया जाता था. अश्लील वीडियो और 'यूनिक' डिमांड्स अमृतहल्ली पुलिस स्टेशन में दर्ज शिकायत के अनुसार, पीड़ित पति ने आरोप लगाया कि उसकी पत्नी उसे अक्सर अश्लील वीडियो भेजती थी और उन वीडियो में दिखाए गए कृत्यों को दोहराने के लिए दबाव डालती थी. इतना ही नहीं, पति का दावा है कि पत्नी उसे अपनी सहेलियों के साथ शारीरिक संबंध बनाने के लिए भी मजबूर करती थी और अपनी 'इंटिमेट यादें' दोस्तों के साथ साझा करने पर जोर देती थी. एक्स्ट्रा-मैरिटल अफेयर का विवाद शिकायतकर्ता ने आरोप लगाया कि उसकी पत्नी ने खुलेआम स्वीकार किया है कि उसके पुराने और वर्तमान में अन्य पुरुषों के साथ संबंध हैं. पत्नी का कहना है कि पति की आर्थिक स्थिति उसकी 'हाई-फाई लाइफस्टाइल' को सपोर्ट नहीं कर सकती. पति ने पत्नी पर शराब की लत और दोस्तों के साथ घंटों समय बिताने का भी आरोप लगाया है.
    1
    सहेली के साथ संबंध बनाने का दबाव! बेंगलुरु में थाने पहुंचा पीड़ित पति, बोला- पत्नी की 'एक्स्ट्रा डिमांड' से तंग हूं
बेंगलुरु के अमृतहल्ली इलाके से एक चौंकाने वाला कानूनी मामला सामने आया है. आमतौर पर महिलाओं की ओर से दर्ज कराए जाने वाले प्रताड़ना के मामलों के उलट, यहां एक पति ने अपनी पत्नी पर यौन शोषण और गंभीर मानसिक क्रूरता के आरोप लगाते हुए पुलिस का दरवाजा खटखटाया है.
बेंगलुरु के अमृतहल्ली पुलिस स्टेशन में एक ऐसा मामला दर्ज हुआ है, जिसे कानूनी जानकार 'रेयर' मान रहे हैं. एक शख्स ने अपनी पत्नी के खिलाफ शिकायत दर्ज कराते हुए आरोप लगाया है कि वह लंबे समय से यौन और मानसिक क्रूरता का शिकार हो रहा है. पति का दावा है कि उसकी पत्नी उसे अप्राकृतिक यौन कृत्यों के लिए मजबूर करती थी और विरोध करने पर उसे प्रताड़ित किया जाता था.
अश्लील वीडियो और 'यूनिक' डिमांड्स
अमृतहल्ली पुलिस स्टेशन में दर्ज शिकायत के अनुसार, पीड़ित पति ने आरोप लगाया कि उसकी पत्नी उसे अक्सर अश्लील वीडियो भेजती थी और उन वीडियो में दिखाए गए कृत्यों को दोहराने के लिए दबाव डालती थी. इतना ही नहीं, पति का दावा है कि पत्नी उसे अपनी सहेलियों के साथ शारीरिक संबंध बनाने के लिए भी मजबूर करती थी और अपनी 'इंटिमेट यादें' दोस्तों के साथ साझा करने पर जोर देती थी.
एक्स्ट्रा-मैरिटल अफेयर का विवाद
शिकायतकर्ता ने आरोप लगाया कि उसकी पत्नी ने खुलेआम स्वीकार किया है कि उसके पुराने और वर्तमान में अन्य पुरुषों के साथ संबंध हैं. पत्नी का कहना है कि पति की आर्थिक स्थिति उसकी 'हाई-फाई लाइफस्टाइल' को सपोर्ट नहीं कर सकती. पति ने पत्नी पर शराब की लत और दोस्तों के साथ घंटों समय बिताने का भी आरोप लगाया है.
    user_Ritesh chauksi
    Ritesh chauksi
    Dodda Ballapur, Bengaluru Rural•
    2 hrs ago
  • ಚಿಂತಾಮಣಿ ಗ್ರಾಮಾಂತರ ಠಾಣೆಯ ಜೀಪ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು ಕರ್ತವ್ಯಕ್ಕೆ ಹೋಗುವ ವೇಳೆ ಅಪಘಾತ ಸಂಭವಿಸಿದೆ..!!
    1
    ಚಿಂತಾಮಣಿ ಗ್ರಾಮಾಂತರ ಠಾಣೆಯ ಜೀಪ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು ಕರ್ತವ್ಯಕ್ಕೆ ಹೋಗುವ ವೇಳೆ ಅಪಘಾತ ಸಂಭವಿಸಿದೆ..!!
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    6 hrs ago
  • ದೇವನಹಳ್ಳಿ ಆಂಜನೇಯ ಸ್ವಾಮಿ ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಫೈಟ್. ಅಭಯಾ ವಿರಾಂಜನೇಯಸ್ವಾಮಿ ದೇಗುಲ ವಿಚಾರದಲ್ಲಿ ವಿವಾದ. ಎರಡು ಗುಂಪುಗಳ ನಡುವೆ ದೇಗುಲದ ಅಸ್ತಿತ್ವಕ್ಕಾಗಿ ಗುಂಪು ಘರ್ಷಣೆ. ಎರಡು ಕಡೆ ಗುಂಪು ಘರ್ಷಣೆ ಹಿನ್ನಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ. ದೇವನಹಳ್ಳಿ ತಾಲೂಕಿನ ವಿಜಯಪುರದ ಟೋಲ್ ಗೇಟ್ ಬಳಿ ಇರುವ ಅಭಯಾಂಜನೇಯ ದೇಗುಲ. ಅರ್ಚಕ ಲೋಕನಾಥಚಾರಿ ದೇವಾಲಯದ ನಿರ್ಮಾತೃ ಪ್ರಕಾಶ್ ಕಡೆಯವರ ನಡುವೆ ವಿವಾದ. ವಿಜಯಪುರ ಪಟ್ಟಣ ಪೊಲೀಸರಿಂದ ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ. ಲಾಠಿ ಬೀಸಿ ಗುಂಪುಗಳನ್ನ ಚದುರಿಸಿದ ವಿಜಯಪುರ ಇನ್ಸ್ ಪೆಕ್ಟರ್ ಪ್ರಶಾಂತ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ
    2
    ದೇವನಹಳ್ಳಿ
ಆಂಜನೇಯ ಸ್ವಾಮಿ ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಫೈಟ್.
ಅಭಯಾ ವಿರಾಂಜನೇಯಸ್ವಾಮಿ ದೇಗುಲ ವಿಚಾರದಲ್ಲಿ ವಿವಾದ.
ಎರಡು ಗುಂಪುಗಳ ನಡುವೆ ದೇಗುಲದ ಅಸ್ತಿತ್ವಕ್ಕಾಗಿ ಗುಂಪು ಘರ್ಷಣೆ.
ಎರಡು ಕಡೆ ಗುಂಪು ಘರ್ಷಣೆ ಹಿನ್ನಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ.
ದೇವನಹಳ್ಳಿ ತಾಲೂಕಿನ ವಿಜಯಪುರದ ಟೋಲ್ ಗೇಟ್ ಬಳಿ ಇರುವ ಅಭಯಾಂಜನೇಯ ದೇಗುಲ.
ಅರ್ಚಕ ಲೋಕನಾಥಚಾರಿ ದೇವಾಲಯದ ನಿರ್ಮಾತೃ ಪ್ರಕಾಶ್ ಕಡೆಯವರ ನಡುವೆ ವಿವಾದ.
ವಿಜಯಪುರ ಪಟ್ಟಣ ಪೊಲೀಸರಿಂದ ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ.
ಲಾಠಿ ಬೀಸಿ ಗುಂಪುಗಳನ್ನ ಚದುರಿಸಿದ ವಿಜಯಪುರ ಇನ್ಸ್ ಪೆಕ್ಟರ್ ಪ್ರಶಾಂತ್.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    22 hrs ago
  • ಡಾ. ಹೇಮಾವತಿ ವಿ ಹೆಗ್ಡೆ ಯವರ ಹುಟ್ಟುಹಬ್ಬದ ಪ್ರಯುಕ್ತ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಬಾಗೇಪಲ್ಲಿ:-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಾಗೇಪಲ್ಲಿ ತಾಲ್ಲೂಕು ಯೋಜನಾ ಕಚೇರಿ ವ್ಯಾಪ್ತಿಯ ವಾಸ್ತಲ್ಯ ಮಾಶಾಸನ ಪಡೆಯುತ್ತಿರುವ 71 ಫಲಾನುಭವಿ ಕುಟುಂಬಗಳಿಗೆ ಡಾ. ಹೇಮಾವತಿ ಹೆಗ್ಡೆಯವರ 75 ನೇ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಬಾಗೇಪಲ್ಲಿ ತಾಲ್ಲೂಕು ವಲಯದಲ್ಲಿ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಾದ ಅಂಜನಮ್ಮ,ನಾಗರತ್ನಮ್ಮ,ನಜರೀನಾ ಅವರಿಗೆ ಹಣ್ಣು ಹಂಪಲು ನೀಡಿ ಯೋಗ ಕ್ಷೇಮವನ್ನು ವಿಚಾರಿಸಿದ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಪ್ರವೀಣ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನ ವಿಕಾಸ ಯೋಜನೆಯ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ 75 ನೇ ಹುಟ್ಟಿದ ಹಬ್ಬದ ಪ್ರಯುಕ್ತ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಾದ ಬಾಗೇಪಲ್ಲಿ ತಾಲ್ಲೂಕು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಬಿಸಿ ಟ್ರಸ್ಟ್ ಬಾಗೇಪಲ್ಲಿ ಕ್ಷೇತ್ರದ ವ್ಯಾಪ್ತಿಯ ಸುಮಾರು 71 ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಹೇಮಾವತಿ ವಿ. ಹೆಗ್ಗಡೆ ಅವರು ಅಬಲೆಯರನ್ನು ಸಬಲರನ್ನಾಗಿ" ಸುವ, ಸೌಲಭ್ಯವಂಚಿತರಿಗಾಗಿ, ಬಡಮಹಿಳೆಯರಿಗಾಗಿ ಮನ ಮಿಡಿಯುವ, ದುರ್ಬಲ ವರ್ಗದ ಮಹಿಳೆಯರನ್ನು ಗುರುತಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಲವಾರು ಸಂಘ-ಸಂಸ್ಥೆಗಳನ್ನು ರಚಿಸುವ ಮೂಲಕ ನಾಡಿನಾದ್ಯಂತ ಸಾಮಾಜಿಕ, ಸಾಂಸ್ಕೃತಿಕ,ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನ ಮನ್ನಣೆ ಗಳಿಸಿದ ಸಾಕಾರಮೂತಿ೯ ಶ್ರೀಮತಿ ಹೇಮಾವತಿ ಅಮ್ಮನವರ ಜನ್ಮದಿನ ಪ್ರಯುಕ್ತ ಇಂದು ಸುಮಾರು71 ಸದಸ್ಯರಿಗೆ ಹಣ್ಣು ಹಂಪಲು ನೀಡಿ ಅವರ ಹುಟ್ಟಿದ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಎಂದು ಹೇಳಿದರು. ಈ ಸಂಧರ್ಭ ಜ್ಞಾನವಿಕಾಸ ಸಮನ್ವಯಧಿಕಾರಿ ಇಂದಿರಾ ಸೇವಾಪ್ರತಿನಿಧಿ ಲಕ್ಷ್ಮೀನರಸಮ್ಮ ರವರು ಉಪಸ್ಥಿತರಿದ್ದರು
    2
    ಡಾ. ಹೇಮಾವತಿ ವಿ ಹೆಗ್ಡೆ ಯವರ ಹುಟ್ಟುಹಬ್ಬದ ಪ್ರಯುಕ್ತ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ
ಬಾಗೇಪಲ್ಲಿ:-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಾಗೇಪಲ್ಲಿ ತಾಲ್ಲೂಕು ಯೋಜನಾ ಕಚೇರಿ ವ್ಯಾಪ್ತಿಯ ವಾಸ್ತಲ್ಯ ಮಾಶಾಸನ ಪಡೆಯುತ್ತಿರುವ 71 ಫಲಾನುಭವಿ ಕುಟುಂಬಗಳಿಗೆ ಡಾ. ಹೇಮಾವತಿ ಹೆಗ್ಡೆಯವರ 75 ನೇ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಬಾಗೇಪಲ್ಲಿ ತಾಲ್ಲೂಕು
ವಲಯದಲ್ಲಿ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಾದ ಅಂಜನಮ್ಮ,ನಾಗರತ್ನಮ್ಮ,ನಜರೀನಾ ಅವರಿಗೆ ಹಣ್ಣು ಹಂಪಲು ನೀಡಿ ಯೋಗ ಕ್ಷೇಮವನ್ನು ವಿಚಾರಿಸಿದ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಪ್ರವೀಣ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತದನಂತರ ಮಾತನಾಡಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನ ವಿಕಾಸ ಯೋಜನೆಯ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ 75 ನೇ ಹುಟ್ಟಿದ ಹಬ್ಬದ ಪ್ರಯುಕ್ತ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಾದ ಬಾಗೇಪಲ್ಲಿ ತಾಲ್ಲೂಕು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಬಿಸಿ ಟ್ರಸ್ಟ್  ಬಾಗೇಪಲ್ಲಿ ಕ್ಷೇತ್ರದ ವ್ಯಾಪ್ತಿಯ ಸುಮಾರು 71 ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಹೇಮಾವತಿ ವಿ. ಹೆಗ್ಗಡೆ ಅವರು
ಅಬಲೆಯರನ್ನು ಸಬಲರನ್ನಾಗಿ" ಸುವ, ಸೌಲಭ್ಯವಂಚಿತರಿಗಾಗಿ, ಬಡಮಹಿಳೆಯರಿಗಾಗಿ ಮನ ಮಿಡಿಯುವ, ದುರ್ಬಲ ವರ್ಗದ ಮಹಿಳೆಯರನ್ನು ಗುರುತಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಲವಾರು ಸಂಘ-ಸಂಸ್ಥೆಗಳನ್ನು ರಚಿಸುವ ಮೂಲಕ ನಾಡಿನಾದ್ಯಂತ ಸಾಮಾಜಿಕ, ಸಾಂಸ್ಕೃತಿಕ,ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನ ಮನ್ನಣೆ ಗಳಿಸಿದ ಸಾಕಾರಮೂತಿ೯  ಶ್ರೀಮತಿ ಹೇಮಾವತಿ ಅಮ್ಮನವರ ಜನ್ಮದಿನ  ಪ್ರಯುಕ್ತ  ಇಂದು ಸುಮಾರು71 ಸದಸ್ಯರಿಗೆ ಹಣ್ಣು ಹಂಪಲು ನೀಡಿ ಅವರ ಹುಟ್ಟಿದ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಎಂದು ಹೇಳಿದರು.
ಈ ಸಂಧರ್ಭ ಜ್ಞಾನವಿಕಾಸ ಸಮನ್ವಯಧಿಕಾರಿ ಇಂದಿರಾ ಸೇವಾಪ್ರತಿನಿಧಿ 
ಲಕ್ಷ್ಮೀನರಸಮ್ಮ
ರವರು ಉಪಸ್ಥಿತರಿದ್ದರು
    user_Gopala Reddy R N
    Gopala Reddy R N
    Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.