logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೀಸಲಾತಿ ವಿರೋಧಿಸುವವರು ಸಂವಿಧಾನ ವಿರೋಧಿಗಳು : ಜಾತಿ ವ್ಯವಸ್ಥೆ ಅಸ್ಪೃಶ್ಯತೆ ಇರುವವರೆಗೂ ಮೀಸಲಾತಿ ನೀಡಲೇಬೇಕು : ಮಲ್ಲು ಹಲಗಿ ಕುರಕುಂದ ಮೀಸಲಾತಿ ಎಂಬುದು ಸಂವಿಧಾನಬದ್ಧ ನಮ್ಮ ಹಕ್ಕು’ ಎಂದು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಎಸ್ಸಿ ವಿಭಾಗ ಸಂ. ಕಾರ್ಯದರ್ಶಿ ಮಲ್ಲು ಹಲಗಿ ಕುರಕುಂದ ಅವರು, ಮೀಸಲಾತಿಗೆ ವಿರೋಧ ವ್ಯಕ್ತಪಡಿಸುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೀಸಲಾತಿ ವಿರುದ್ಧದ ಪ್ರತಿಭಟನೆಗಳು ಈ ವಿಚಾರವನ್ನು ಮತ್ತೆ ಮುನ್ನೆಲೆಗೆ ತಂದಿವೆ. ಈ (ಮೀಸಲಾತಿ) ವ್ಯವಸ್ಥೆಯನ್ನು ತೆಗೆದುಹಾಕಬೇಕು ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲೂ ಅಭಿಯಾನ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ‘ಮೀಸಲಾತಿಯನ್ನು ವಿರೋಧಿಸುವುದು ಸಂವಿಧಾನವನ್ನೇ ವಿರೋಧಿಸಿದಂತೆ. ಮೀಸಲಾತಿ ವಿರೋಧಿ ನಿಲುವು ಹೊಂದಿರುವವರು ಸಂವಿಧಾನದ ವಿರೋಧಿಗಳು. ’ . ‘ಕೆಲವರು ಮೀಸಲಾತಿಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಮೀಸಲಾತಿಯು ಸಾಂವಿಧಾನಿಕ ಹಕ್ಕು. ಹಾಗಾಗಿ, ಅದನ್ನು ರದ್ದು ಮಾಡಲು ಸಾಧ್ಯವಿಲ್ಲ’ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದಂತೆ ಸರ್ವರಿಗೂ ಸಮಪಾಲ ಸಮಬಾಳು ಸಿಗಬೇಕು ಮೀಸಲಾತಿ ರದ್ದು ಮಾಡಿದರೆ ದೇಶ್ಯಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ ದೇಶದಲ್ಲಿ ಜಾತಿವ್ಯವಸ್ಥೆ ಅಸ್ಪೃಶ್ಯತೆ, ಅಸಮಾನತೆ ಇರುವವರೆಗೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮೀಸಲಾತಿ ನೀಡಲೇಬೇಕು ಎಂದು .ಹಣಮಂತ ಮಾಲಹಳ್ಳಿ, ಸುರೇಶ್ ಹಾಲಗೇರಾ, ಮರಿಲಿಂಗ ಹೊರಟೂರ್, ಬೆಂಜಮೀನ್ ಶಿವನೂರ್, ಹಣಮಂತ ಓಡ್ಕರ್,ಜಿಬಲಪ್ಪ ಬೆಂಡೆಬೆಂಬಳಿ , ಭೀಮಶಂಕರ್ ರೊಟ್ನಡಗಿ, ಶಿವು ಮುಂಡರಗಿ, ಮಾಜಿ ಗ್ರಾ. ಪಂ.ಮಾಜಿ ಅಧ್ಯಕ್ಷ ಭೀಮರಾಯ ಖ್ಯಾತ್ನಾಳ, ದೇವು ಕುರಿಹಾಳ, ಮಲ್ಲಿಕಾರ್ಜುನ ರಾಮಜಗಲಿ ಅವರು ಅಗ್ರಹಿಸಿದ್ದಾರೆ.

2 hrs ago
user_ಕನ್ನಡ ಕಸ್ತೂರಿ
ಕನ್ನಡ ಕಸ್ತೂರಿ
ಯಾದಗಿರಿ, ಯಾದಗಿರಿ, ಕರ್ನಾಟಕ•
2 hrs ago
b64647fe-c4b1-4ad0-a311-093011264d1f

ಮೀಸಲಾತಿ ವಿರೋಧಿಸುವವರು ಸಂವಿಧಾನ ವಿರೋಧಿಗಳು : ಜಾತಿ ವ್ಯವಸ್ಥೆ ಅಸ್ಪೃಶ್ಯತೆ ಇರುವವರೆಗೂ ಮೀಸಲಾತಿ ನೀಡಲೇಬೇಕು : ಮಲ್ಲು ಹಲಗಿ ಕುರಕುಂದ ಮೀಸಲಾತಿ ಎಂಬುದು ಸಂವಿಧಾನಬದ್ಧ ನಮ್ಮ ಹಕ್ಕು’ ಎಂದು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಎಸ್ಸಿ ವಿಭಾಗ ಸಂ. ಕಾರ್ಯದರ್ಶಿ ಮಲ್ಲು ಹಲಗಿ ಕುರಕುಂದ ಅವರು, ಮೀಸಲಾತಿಗೆ ವಿರೋಧ ವ್ಯಕ್ತಪಡಿಸುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೀಸಲಾತಿ ವಿರುದ್ಧದ ಪ್ರತಿಭಟನೆಗಳು ಈ ವಿಚಾರವನ್ನು ಮತ್ತೆ ಮುನ್ನೆಲೆಗೆ ತಂದಿವೆ. ಈ (ಮೀಸಲಾತಿ) ವ್ಯವಸ್ಥೆಯನ್ನು ತೆಗೆದುಹಾಕಬೇಕು ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲೂ ಅಭಿಯಾನ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ‘ಮೀಸಲಾತಿಯನ್ನು ವಿರೋಧಿಸುವುದು ಸಂವಿಧಾನವನ್ನೇ ವಿರೋಧಿಸಿದಂತೆ. ಮೀಸಲಾತಿ ವಿರೋಧಿ ನಿಲುವು ಹೊಂದಿರುವವರು ಸಂವಿಧಾನದ ವಿರೋಧಿಗಳು. ’ . ‘ಕೆಲವರು ಮೀಸಲಾತಿಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಮೀಸಲಾತಿಯು ಸಾಂವಿಧಾನಿಕ ಹಕ್ಕು. ಹಾಗಾಗಿ, ಅದನ್ನು ರದ್ದು ಮಾಡಲು ಸಾಧ್ಯವಿಲ್ಲ’ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದಂತೆ ಸರ್ವರಿಗೂ ಸಮಪಾಲ ಸಮಬಾಳು ಸಿಗಬೇಕು ಮೀಸಲಾತಿ ರದ್ದು ಮಾಡಿದರೆ ದೇಶ್ಯಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ ದೇಶದಲ್ಲಿ ಜಾತಿವ್ಯವಸ್ಥೆ ಅಸ್ಪೃಶ್ಯತೆ, ಅಸಮಾನತೆ ಇರುವವರೆಗೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮೀಸಲಾತಿ ನೀಡಲೇಬೇಕು ಎಂದು .ಹಣಮಂತ ಮಾಲಹಳ್ಳಿ, ಸುರೇಶ್ ಹಾಲಗೇರಾ, ಮರಿಲಿಂಗ ಹೊರಟೂರ್, ಬೆಂಜಮೀನ್ ಶಿವನೂರ್, ಹಣಮಂತ ಓಡ್ಕರ್,ಜಿಬಲಪ್ಪ ಬೆಂಡೆಬೆಂಬಳಿ , ಭೀಮಶಂಕರ್ ರೊಟ್ನಡಗಿ, ಶಿವು ಮುಂಡರಗಿ, ಮಾಜಿ ಗ್ರಾ. ಪಂ.ಮಾಜಿ ಅಧ್ಯಕ್ಷ ಭೀಮರಾಯ ಖ್ಯಾತ್ನಾಳ, ದೇವು ಕುರಿಹಾಳ, ಮಲ್ಲಿಕಾರ್ಜುನ ರಾಮಜಗಲಿ ಅವರು ಅಗ್ರಹಿಸಿದ್ದಾರೆ.

More news from ಕರ್ನಾಟಕ and nearby areas
  • ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    1
    ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    user_Ramesh Vishwakarma
    Ramesh Vishwakarma
    ಯಾದಗಿರಿ, ಯಾದಗಿರಿ, ಕರ್ನಾಟಕ•
    11 hrs ago
  • ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು
    1
    ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ
ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು.  ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು
    user_Bhimu
    Bhimu
    ಶೋರಾಪುರ, ಯಾದಗಿರಿ, ಕರ್ನಾಟಕ•
    48 min ago
  • ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ
    1
    ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    6 hrs ago
  • ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    1
    ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ 
ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    22 hrs ago
  • ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ರಾಯಚೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು. ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.
    1
    ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ರಾಯಚೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು.
ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    3 hrs ago
  • ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.
    1
    ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು
ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ
ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    4 hrs ago
  • ನೇಪಾಳ ಪ್ರವಾಹದಲ್ಲಿ ಸಾವನಪ್ಪಿದವರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ‌ ನೀಡಲಿ ಕಲಬುರಗಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ‌‌ ನೀಡದ್ದು ನೇಪಾಳ ಪ್ರವಾಹದಲ್ಲಿ ಕರ್ನಾಟಕ ಮಾತ್ರ ಅಲ್ಲ ದೇಶದ ಸಾಕಷ್ಟು ಜನ ಸಿಲುಕಿದ್ದಾರೆ ನೂರಾರು ಜನ‌ ಕೊಚ್ಚಿಕೊಂಡು ಕೆಲ ಜನ ಪ್ರಾಣ ಕೊಟ್ಟಿದ್ದಾರೆ. ಅದಕ್ಕಾಗಿ ನಾನು ಶ್ರದ್ಧಾಂಜಲಿ ಅರ್ಪಿಸುತ್ತೆನೆ. ಜೊತೆಗೆ ಪ್ರಧಾನಿಗೆ ಪತ್ರ ಬರೆಯುತ್ತಿದ್ದೆನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ಎಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ ಅವರಿಗೆ ಪರಿಹಾರ ಕೊಡಬೇಕು. ಹಾಗೂ ನೇಪಾಳದ ಜೊತೆಗೆ ನಿಲ್ಲುವಂತೆ ಕೂಡ ಪತ್ರ ಬರೆದಿದ್ದನೆ. ಎಂದು‌ ಡಾ- ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು. ಸಂಪುಟದಲ್ಲಿ ಕೆಲ ಸಚಿವರ ಬದಲಾವಣೆಗೆ ಡಿಕೆಶಿ ದೆಹಲಿ ಬೇಟಿ ವಿಚಾರ‌. ನಾನು ಇವಾಗ ಕಲಬುರಗಿಯಲ್ಲಿದ್ದೆನೆ. ನನಗೆ ಯಾವುದೇ ಮಾಹಿತಿ ಇಲ್ಲ ಏನೆ ಬದಲಾವಣೆ ಇದ್ದರು ನನ್ನ ಬಳಿ ಬರಲೇ ಬೇಕು ಅವರು ಏಲ್ಲೆ ಹೋದ್ರು ನನ್ನ ಬಳಿ ಬರಬೇಕು ಬಂದ ಮೇಲೆ ನಿಮಗೆ ಮಾಹಿತಿ ನೀಡುತ್ತೆನೆ ಎಂದು ಹೇಳಿದ್ದಾರೆ
    1
    ನೇಪಾಳ ಪ್ರವಾಹದಲ್ಲಿ ಸಾವನಪ್ಪಿದವರಿಗೆ  ಕೇಂದ್ರ ಸರ್ಕಾರದಿಂದ ಪರಿಹಾರ‌ ನೀಡಲಿ
ಕಲಬುರಗಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ‌‌ ನೀಡದ್ದು ನೇಪಾಳ ಪ್ರವಾಹದಲ್ಲಿ ಕರ್ನಾಟಕ ಮಾತ್ರ ಅಲ್ಲ ದೇಶದ ಸಾಕಷ್ಟು ಜನ ಸಿಲುಕಿದ್ದಾರೆ ನೂರಾರು ಜನ‌ ಕೊಚ್ಚಿಕೊಂಡು ಕೆಲ ಜನ ಪ್ರಾಣ ಕೊಟ್ಟಿದ್ದಾರೆ. ಅದಕ್ಕಾಗಿ ನಾನು ಶ್ರದ್ಧಾಂಜಲಿ ಅರ್ಪಿಸುತ್ತೆನೆ. ಜೊತೆಗೆ ಪ್ರಧಾನಿಗೆ ಪತ್ರ ಬರೆಯುತ್ತಿದ್ದೆನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ಎಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ ಅವರಿಗೆ ಪರಿಹಾರ ಕೊಡಬೇಕು. ಹಾಗೂ
ನೇಪಾಳದ ಜೊತೆಗೆ ನಿಲ್ಲುವಂತೆ ಕೂಡ ಪತ್ರ ಬರೆದಿದ್ದನೆ. ಎಂದು‌ ಡಾ- ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು. ಸಂಪುಟದಲ್ಲಿ ಕೆಲ ಸಚಿವರ ಬದಲಾವಣೆಗೆ ಡಿಕೆಶಿ ದೆಹಲಿ ಬೇಟಿ ವಿಚಾರ‌. ನಾನು ಇವಾಗ ಕಲಬುರಗಿಯಲ್ಲಿದ್ದೆನೆ.
ನನಗೆ ಯಾವುದೇ ಮಾಹಿತಿ ಇಲ್ಲ
ಏನೆ ಬದಲಾವಣೆ ಇದ್ದರು ನನ್ನ ಬಳಿ ಬರಲೇ ಬೇಕು ಅವರು ಏಲ್ಲೆ ಹೋದ್ರು ನನ್ನ ಬಳಿ ಬರಬೇಕು ಬಂದ ಮೇಲೆ ನಿಮಗೆ ಮಾಹಿತಿ ನೀಡುತ್ತೆನೆ ಎಂದು ಹೇಳಿದ್ದಾರೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    1 hr ago
  • ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ
    1
    ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.