Shuru
Apke Nagar Ki App…
ಸರಕು ವಾಹನಗಳಿಂದ ₹30, ಲಾರಿಗಳಿಂದ ₹3 ಸಾವಿರ ವಸೂಲಿ ಆರೋಪ| Veega News Kannada ಸರಕು ವಾಹನಗಳಿಂದ ₹30, ಲಾರಿಗಳಿಂದ ₹3 ಸಾವಿರ ವಸೂಲಿ ಆರೋಪ
Veega News Kannada
ಸರಕು ವಾಹನಗಳಿಂದ ₹30, ಲಾರಿಗಳಿಂದ ₹3 ಸಾವಿರ ವಸೂಲಿ ಆರೋಪ| Veega News Kannada ಸರಕು ವಾಹನಗಳಿಂದ ₹30, ಲಾರಿಗಳಿಂದ ₹3 ಸಾವಿರ ವಸೂಲಿ ಆರೋಪ
More news from ಕರ್ನಾಟಕ and nearby areas
- ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ? ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ? ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ? ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ?1
- ಕೆಎಂಡಬ್ಲ್ಯೂಎ ವಿದ್ಯಾನಿಕೇತನದಲ್ಲಿ ನೂತನ ಕಂಪ್ಯೂಟರ್, ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ ಉದ್ಘಾಟನೆ ಬೆಂಗಳೂರು: ಮಹಾಲಕ್ಷ್ಮೀಪುರಂನ ಕೆಎಂಡಬ್ಲ್ಯೂಎ ವಿದ್ಯಾನಿಕೇತನದಲ್ಲಿ ನೂತನವಾಗಿ ಸ್ಥಾಪಿಸಿರುವ ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ ಹಾಗೂ ಗ್ರಂಥಾಲಯವನ್ನು ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಹಾಗೂ ಮಾಜಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಉದ್ಘಾಟಿಸಿದರು. ಸೆಪ್ಟೆಂಬರ್ 2ರಂದು ಬೆಳಗ್ಗೆ 10.30ಕ್ಕೆ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಡಾ. ಅಶ್ವತ್ಥನಾರಾಯಣ ಅವರು, ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ತಂತ್ರಜ್ಞಾನ, ವಿಜ್ಞಾನ ಮತ್ತು ಜ್ಞಾನ ಸಂಪನ್ಮೂಲಗಳ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ತಾಂತ್ರಿಕ ಹಾಗೂ ವೈಜ್ಞಾನಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಕೆಎಂಡಬ್ಲ್ಯೂಎ ವಿದ್ಯಾನಿಕೇತನವು ತನ್ನ ಶೈಕ್ಷಣಿಕ ಪ್ರಗತಿಗೆ ದೀಕ್ಷಾ–ವೇದಾಂತು ಸಂಸ್ಥೆಯನ್ನು ಶೈಕ್ಷಣಿಕ ಪಾಲುದಾರ ಹಾಗೂ ಮಾರ್ಗದರ್ಶಕ ಶಕ್ತಿಯಾಗಿ ಪರಿಗಣಿಸಿದೆ. ದೀಕ್ಷಾ–ವೇದಾಂತು ಮುಖ್ಯಸ್ಥ ಡಾ. ಶ್ರೀಧರ್ ಅವರ ಮಾರ್ಗದರ್ಶನದಲ್ಲಿ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದು, ಬೋರ್ಡ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಸೇರಿದಂತೆ ಗಮನಾರ್ಹ ಫಲಿತಾಂಶಗಳನ್ನು ದಾಖಲಿಸಿದೆ ಎಂದು ಸಂಸ್ಥೆ ತಿಳಿಸಿದೆ. ನೂತನ ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ ಹಾಗೂ ಗ್ರಂಥಾಲಯವು ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸುವುದರ ಜತೆಗೆ, ಪ್ರಾಯೋಗಿಕ ಜ್ಞಾನ ಮತ್ತು ಸಂಶೋಧನಾ ಮನೋಭಾವ ಬೆಳೆಸಲು ಸಹಕಾರಿಯಾಗಲಿದೆ ಎಂದು ಸಂಸ್ಥೆಯ ಪದಾಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕೆಎಂಡಬ್ಲ್ಯೂಎ ವಿದ್ಯಾನಿಕೇತನದ ಗೌರವ ಅಧ್ಯಕ್ಷರಾದ ಮನೋಜ್ ಕುಮಾರ್, ಅಧ್ಯಕ್ಷ ಸುನಿಲ್ ಎಸ್., ಪ್ರಧಾನ ಕಾರ್ಯದರ್ಶಿ ಶ್ರೀಧರ್ ಬಿ, ಖಜಾಂಚಿ ಗಣೇಶ್ ರಾವ್ ಕೇಸರ್ಕರ್, ವ್ಯವಸ್ಥಾಪಕ ಕಾರ್ಯದರ್ಶಿ ಸುರೇಶ್ ರಾವ್, ಮೇಘಲ ವೀರೇಶ್, ಕೃಷ್ಣ, ವೀಣಾ ಮೋಹನ್ ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.4
- ದಲಿತರ ಜಮೀನು ಕಬಳಿಸಲು ಸುಳ್ಳು ಅರ್ಜಿಗಳಿಂದ ಎದುರಿಸುತ್ತಿರುವ ಆರೋಪ:ಸುಳ್ಳು ಅರ್ಜಿಗಳನ್ನ ಕೊಡಿಸಿರುವ ವ್ಯಕ್ತಿಗಳಿಗೆ ದಲಿತ ನಾಯಕ ನಂದಿಗುಂದ ವೆಂಕಟೇಶ ಎಚ್ಚರಿಕೆ ಬೆಂಗಳೂರು:ಜಮೀನು ಕೊಡದ ಹಿನ್ನಲೆ ದಲಿತ ರೈತರ ಜಮೀನಿನ ಮೇಲೆ ಭೂ ಮಾಫೀಯ ಕಣ್ಣು ಬಿದ್ದಿದೆ.ದಲಿತರ ಜಮೀನು ಕಬಳಿಸಲು ಸುಳ್ಳು ಅರ್ಜಿಗಳಿಂದ ಎದುರಿಸುತ್ತಿರುವ ಆರೋಪವನ್ನ ದಲಿತ ನಾಯಕ ನಂದಿಗುಂದ ವೆಂಕಟೇಶ್ ಮಾಡಿದ್ದಾರೆ.ದೊಡ್ಡಬಳ್ಳಾಪುರ ತಾಲ್ಲೂಕಿನ ಗೂಳ್ಯನಂದಿಗುಂದ ಗ್ರಾಮದ ದಲಿತ ರೈತರಿಗೆ ಸುಳ್ಳು ಅರ್ಜಿಗಳಿಂದ ಧಮ್ಕಿ.? ಹಾಕಲಾಗಿದೆ.ಗ್ರಾಮದ ಸರ್ವೇ ನಂಬರ್ 28 ಮತ್ತು 30ರ ಸುಮಾರು ಎಂಟು ಎಕರೆ ಜಮೀನಿನ ಮೇಲೆ ಕಣ್ಣು ಬಿದ್ದಿದ್ದು,ಜಮೀನು ಕಬಳಿಸಲು ನಮ್ಮ ಸಮುದಾಯದ ನಾಯಕರನ್ನ ಅರ್ಜಿ ಕೊಡಿಸಿದ್ದಾರೆ .ನಮ್ಮ ಜಮೀನಿನ ಸುತ್ತಲೂ ದಾಸರಥಿ ಎಂಬ ಬಿಲ್ಡರ್ ಜಮೀನುಗಳು ಇದ್ದಾವೆ,ನಾವು ದಾಸರಥಿ ಅವರಿಗೆ ಜಮೀನು ಕ್ರಯ ಮಾಡಲು ಒಪ್ಪಲಿಲ್ಲ,ಆಗ ನಮ್ಮ ಜಮೀನಿನ್ನು ಹೇಗಾದ್ರು ಪಡೆಯಬೇಕು ಎಂದು ಸುಳ್ಳು ಅರ್ಜಿಗಳನ್ನ ಕೊಡ್ತಿದ್ದಾರೆ,ನಾವು ನಮ್ಮ ತಂದೆಯವರ ಕಾಲದಿಂದಲೂ ಶಾಂತಿಯುತ ಸ್ವಾಧೀನದಲ್ಲಿ ಇದ್ದೇವೆ,ಈಗ ನಮ್ಮಿಂದ ಜಮೀನನ್ನು ಕಬಳಿಸಲು ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ,ಸುತ್ತಮುತ್ತಲಿನ ಜಮೀನುಗಳಿಗೆ ರೈತರು ಹೋಗದಂತೆ ತಡೆಗೋಡೆ ನಿರ್ಮಿಸಿದ್ದಾರೆ,ಇದು ಈಗೆ ಮುಂದುವರೆದರೆ ಪ್ರತಿಭಟನೆ ಮಾಡಲಾವುದು ಎಂದು ನಂದಿಗುಂದ ವೆಂಕಟೇಶ್ ಎಚ್ಚರಿಕೆ ಕೊಟ್ಟಿದ್ದಾರೆ.1
- ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ 3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ 8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ ನೆಲಮಂಗಲ ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ 3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ 8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ ನೆಲಮಂಗಲ ತಾಲೂಕು ಕಚೇರಿಗೆ ಬರುತಿದ್ದ ದಂಪತಿ ಯಶವಂತಪುರದಿಂದ ಬರ್ತಿದ್ದ ಬಿಎಂಟಿಸಿ ಬಸ್ಸಿಗೆ ಬಲಿ ಮುಂಬದಿ ಇದ್ದ ಬೈಕಿಗೆ ರಭಸವಾಗಿ ಬಿಎಂಟಿಸಿ ಬಸ್ ಡಿಕ್ಕಿ ಪತಿ ಮನುಗೌಡ ಬಸ್ಸಿಗೆ ಸಿಲುಕಿ ಸಾವು, ಪತ್ನಿ ಜೀವಪಾಯದಿಂದ ಪಾರು ಪತ್ನಿ ಮಮತಾ ರಸ್ತೆ ಬದಿಗೆ ಬಿದ್ದಿದ್ದರಿಂದ ಪಾರು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾರ್ವಜನಿಕರಿಂದ ರವಾನೆ ಅಷ್ಟರಲ್ಲಾಗಲೇ ಪ್ರಾಣ ಬಿಟ್ಟಿರುವ ಮನುಗೌಡ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು.2
- ಸೂಲಿಬೆಲೆ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ಶಾಸಕ ಶರತ್ ಬಚ್ಚೇಗೌಡ ಹೊಸಕೋಟೆ ತಾಲೂಕಿನಲ್ಲಿ ಗೋಮಾಳ ಜಾಗ ಗುರುತಿಸಿ ಹಸಿರು ಮೇವು ಬೆಳೆಸಲು ಕ್ರಮ ವಹಿಸಲಾಗುವುದು ಎಂದು ಶಾಸಕ ಶಾಸಕ ಶರತ್ ಬಚ್ಚೇಗೌಡ ಹೇಳಿದರು. ಸೂಲಿಬೆಲೆಯಲ್ಲಿ ನಡೆದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣಕೃಷಿ ಸಹಕಾರ ಸಂಘದ 51ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾ ಡಿದ ಅವರು, ಸೆಪ್ಟೆಂಬರ್ ತಿಂಗಳಲ್ಲಿಯೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆ ಯಲ್ಲಿ ರೈತರು ಹಾಗೂ ಜಾನುವಾರು ಸಾಕಣೆ ದಾರರು ಸಂಕಷ್ಟ ಎದುರಿಸುವಂತಾಗಿದೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ಮೇವಿನ ಅಭಾವ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ, ರ್ಪಾರ್ಯಕ್ರಮ ಕೈಗೊಳ್ಳಬೇಕಿದೆ ಎಂದರು.1
- ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕೆಐಎಡಿಬಿಗೆ ಜಮೀನು ನೀಡುವುದಿಲ್ಲವೆಂದು ಪಟ್ಟು ಹಿಡಿದ ರೈತರು1
- Post by Chand Pasha1
- ಸರಕು ವಾಹನಗಳಿಂದ ₹30, ಲಾರಿಗಳಿಂದ ₹3 ಸಾವಿರ ವಸೂಲಿ ಆರೋಪ| Veega News Kannada ಸರಕು ವಾಹನಗಳಿಂದ ₹30, ಲಾರಿಗಳಿಂದ ₹3 ಸಾವಿರ ವಸೂಲಿ ಆರೋಪ1