logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಾರು-ಬೈಕ್ ನಡುವೆ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ ಮೃತಪಟ್ಟಿದ್ದಾನೆ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ ಮೃತಪಟ್ಟಿದ್ದಾನೆ

6 hrs ago
user_ರಾಜ ಮುದ್ರೆ ನ್ಯೂಸ್
ರಾಜ ಮುದ್ರೆ ನ್ಯೂಸ್
News reporter ಕೊರಟಗೆರೆ, ತುಮಕೂರು, ಕರ್ನಾಟಕ•
6 hrs ago

ಕಾರು-ಬೈಕ್ ನಡುವೆ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ ಮೃತಪಟ್ಟಿದ್ದಾನೆ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ ಮೃತಪಟ್ಟಿದ್ದಾನೆ

More news from ಕರ್ನಾಟಕ and nearby areas
  • ಬಾಯಿಯ ತುದಿಯಲ್ಲಿ ಎಷ್ಟು ಸೊಗಸಾಗಿ ಗೂಡು ಕಟ್ಟಿದ ಪಕ್ಷಿಯ ನೋಟ #onlinetv247
    1
    ಬಾಯಿಯ ತುದಿಯಲ್ಲಿ ಎಷ್ಟು ಸೊಗಸಾಗಿ ಗೂಡು ಕಟ್ಟಿದ ಪಕ್ಷಿಯ ನೋಟ  #onlinetv247
    user_Onlinetv24x7
    Onlinetv24x7
    ತುಮಕೂರು, ತುಮಕೂರು, ಕರ್ನಾಟಕ•
    2 hrs ago
  • ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತೆರೆವು ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತರವು ಇತ್ತೀಚಿಗೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಅಧಿಕಾರಿಗಳು ಕಾರ್ಯಚರಣೆ ನಡೆಸುತ್ತಿದ್ದು ರೋಡ್ ಮಾರ್ಜಿನ್ ಇಂದ ಮುಂದೆ ಅಂಗಡಿಗಳನ್ನು ನಡೆಸುತ್ತಿದ್ದ ಕಾರಣ ಇಂದು ಬೆಳ್ಳಂ ಬೆಳಿಗ್ಗೆ ಪೊಲೀಸ್ ಸರ್ಪಗಾವಲಿನಲ್ಲಿ ಜೆಸಿಬಿ ಗಳ ಗರ್ಜನೆ ಆರಂಭವಾಗಿದೆ ಸಲ್ಪ ಅಡತದೆ ಗಳು ಸೃಷ್ಟಿಯಾಗಿವೆ
    1
    ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತೆರೆವು 
ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತರವು ಇತ್ತೀಚಿಗೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಅಧಿಕಾರಿಗಳು ಕಾರ್ಯಚರಣೆ ನಡೆಸುತ್ತಿದ್ದು ರೋಡ್ ಮಾರ್ಜಿನ್ ಇಂದ ಮುಂದೆ ಅಂಗಡಿಗಳನ್ನು ನಡೆಸುತ್ತಿದ್ದ ಕಾರಣ ಇಂದು ಬೆಳ್ಳಂ ಬೆಳಿಗ್ಗೆ ಪೊಲೀಸ್ ಸರ್ಪಗಾವಲಿನಲ್ಲಿ ಜೆಸಿಬಿ ಗಳ ಗರ್ಜನೆ ಆರಂಭವಾಗಿದೆ ಸಲ್ಪ ಅಡತದೆ ಗಳು ಸೃಷ್ಟಿಯಾಗಿವೆ
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    6 hrs ago
  • ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕೆಐಎಡಿಬಿಗೆ ಜಮೀನು ನೀಡುವುದಿಲ್ಲವೆಂದು ಪಟ್ಟು ಹಿಡಿದ ರೈತರು
    1
    ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕೆಐಎಡಿಬಿಗೆ ಜಮೀನು ನೀಡುವುದಿಲ್ಲವೆಂದು ಪಟ್ಟು ಹಿಡಿದ ರೈತರು
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    1 hr ago
  • ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ 3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ 8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ ನೆಲಮಂಗಲ ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ 3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ 8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ ನೆಲಮಂಗಲ ತಾಲೂಕು ಕಚೇರಿಗೆ ಬರುತಿದ್ದ ದಂಪತಿ ಯಶವಂತಪುರದಿಂದ ಬರ್ತಿದ್ದ ಬಿಎಂಟಿಸಿ ಬಸ್ಸಿಗೆ ಬಲಿ ಮುಂಬದಿ ಇದ್ದ ಬೈಕಿಗೆ ರಭಸವಾಗಿ ಬಿಎಂಟಿಸಿ ಬಸ್ ಡಿಕ್ಕಿ ಪತಿ ಮನುಗೌಡ ಬಸ್ಸಿಗೆ ಸಿಲುಕಿ ಸಾವು, ಪತ್ನಿ ಜೀವಪಾಯದಿಂದ ಪಾರು ಪತ್ನಿ ಮಮತಾ ರಸ್ತೆ ಬದಿಗೆ ಬಿದ್ದಿದ್ದರಿಂದ ಪಾರು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾರ್ವಜನಿಕರಿಂದ ರವಾನೆ ಅಷ್ಟರಲ್ಲಾಗಲೇ ಪ್ರಾಣ ಬಿಟ್ಟಿರುವ ಮನುಗೌಡ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು.
    2
    ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ
3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ
8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ
ನೆಲಮಂಗಲ ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ
3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ
8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ
ನೆಲಮಂಗಲ ತಾಲೂಕು ಕಚೇರಿಗೆ ಬರುತಿದ್ದ ದಂಪತಿ
ಯಶವಂತಪುರದಿಂದ ಬರ್ತಿದ್ದ ಬಿಎಂಟಿಸಿ ಬಸ್ಸಿಗೆ ಬಲಿ 
ಮುಂಬದಿ ಇದ್ದ ಬೈಕಿಗೆ ರಭಸವಾಗಿ ಬಿಎಂಟಿಸಿ ಬಸ್ ಡಿಕ್ಕಿ
ಪತಿ ಮನುಗೌಡ ಬಸ್ಸಿಗೆ ಸಿಲುಕಿ ಸಾವು, ಪತ್ನಿ ಜೀವಪಾಯದಿಂದ ಪಾರು
ಪತ್ನಿ ಮಮತಾ ರಸ್ತೆ ಬದಿಗೆ ಬಿದ್ದಿದ್ದರಿಂದ ಪಾರು
ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾರ್ವಜನಿಕರಿಂದ ರವಾನೆ
ಅಷ್ಟರಲ್ಲಾಗಲೇ ಪ್ರಾಣ ಬಿಟ್ಟಿರುವ ಮನುಗೌಡ
ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 hr ago
  • ಪಿಂಕ್‌ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಪರಿಶೀಲಿಸಿದ ಸಚಿವ ಬೆಂಗಳೂರಿನ ಪಿಂಕ್‌ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಉದ್ಘಾಟನೆಗೆ ಸಂಪೂರ್ಣ ಸಿದ್ಧವಾಗಿದ್ದು, ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರದಿಂದ ಉದ್ಘಾಟನೆಯ ದಿನಾಂಕ ನಿಗದಿಯಾಗುವ ನಿರೀಕ್ಷೆಯಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಸಂಸದರಾದ ತೇಜಸ್ವಿ ಸೂರ್ಯ, ಶಾಸಕರಾದ ಎಂ. ಕೃಷ್ಣಪ್ಪ, ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಪಿ.ಸಿ. ಜಾಫರ್ ಹಾಗೂ ಅಧಿಕಾರಿಗಳೊಂದಿಗೆ ಇಂದು ಪ್ರಾಯೋಗಿಕ ಸಂಚಾರ ನಡೆಸಿ, ಮೆಟ್ರೋ ಮಾರ್ಗದ ಸಿದ್ಧತೆ ಹಾಗೂ ಉದ್ಘಾಟನೆಗೆ ಮುನ್ನ ಕೈಗೊಳ್ಳಬೇಕಿರುವ ಅಂತಿಮ ಕಾಮಗಾರಿಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು.
    1
    ಪಿಂಕ್‌ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಪರಿಶೀಲಿಸಿದ ಸಚಿವ
ಬೆಂಗಳೂರಿನ ಪಿಂಕ್‌ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಉದ್ಘಾಟನೆಗೆ ಸಂಪೂರ್ಣ ಸಿದ್ಧವಾಗಿದ್ದು, ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರದಿಂದ ಉದ್ಘಾಟನೆಯ ದಿನಾಂಕ ನಿಗದಿಯಾಗುವ ನಿರೀಕ್ಷೆಯಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. 
ಸಂಸದರಾದ ತೇಜಸ್ವಿ ಸೂರ್ಯ, ಶಾಸಕರಾದ ಎಂ. ಕೃಷ್ಣಪ್ಪ, ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಪಿ.ಸಿ. ಜಾಫರ್ ಹಾಗೂ ಅಧಿಕಾರಿಗಳೊಂದಿಗೆ ಇಂದು ಪ್ರಾಯೋಗಿಕ ಸಂಚಾರ ನಡೆಸಿ, ಮೆಟ್ರೋ ಮಾರ್ಗದ ಸಿದ್ಧತೆ ಹಾಗೂ ಉದ್ಘಾಟನೆಗೆ ಮುನ್ನ ಕೈಗೊಳ್ಳಬೇಕಿರುವ ಅಂತಿಮ ಕಾಮಗಾರಿಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    5 hrs ago
  • ಪೊಲೀಸ್ ಸೂಚನೆಯನ್ನೂ ಲೆಕ್ಕಿಸದೆ ಕಾಮಗಾರಿ ಮುಂದುವರಿಸಲು ಕಂಪನಿ ಯತ್ನ.
    1
    ಪೊಲೀಸ್ ಸೂಚನೆಯನ್ನೂ ಲೆಕ್ಕಿಸದೆ ಕಾಮಗಾರಿ ಮುಂದುವರಿಸಲು ಕಂಪನಿ ಯತ್ನ.
    user_MSMEDIACHANNEL
    MSMEDIACHANNEL
    Social Media Manager ಪಾವಗಡ, ತುಮಕೂರು, ಕರ್ನಾಟಕ•
    14 hrs ago
  • ಆಡುವ ವಯಸ್ಸಿನಲ್ಲಿ ದುಡಿಯೋದಿಕ್ಕೆ ನಿಂತ ಪುಟ್ಟ ಬಾಲಕಿ ಬಡತನ ಶಾಶ್ವತವಾಗಿ ಎಂದು ನಿರ್ಮೂಲನೆ ಆಗುವುದಿಲ್ಲ
    1
    ಆಡುವ ವಯಸ್ಸಿನಲ್ಲಿ ದುಡಿಯೋದಿಕ್ಕೆ 
ನಿಂತ ಪುಟ್ಟ ಬಾಲಕಿ ಬಡತನ ಶಾಶ್ವತವಾಗಿ 
ಎಂದು ನಿರ್ಮೂಲನೆ ಆಗುವುದಿಲ್ಲ
    user_Onlinetv24x7
    Onlinetv24x7
    ತುಮಕೂರು, ತುಮಕೂರು, ಕರ್ನಾಟಕ•
    13 hrs ago
  • ಕಾರು-ಬೈಕ್ ನಡುವೆ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ ಮೃತಪಟ್ಟಿದ್ದಾನೆ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ ಮೃತಪಟ್ಟಿದ್ದಾನೆ
    1
    ಕಾರು-ಬೈಕ್ ನಡುವೆ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ  ಮೃತಪಟ್ಟಿದ್ದಾನೆ

ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ  ಮೃತಪಟ್ಟಿದ್ದಾನೆ
    user_ರಾಜ ಮುದ್ರೆ ನ್ಯೂಸ್
    ರಾಜ ಮುದ್ರೆ ನ್ಯೂಸ್
    News reporter ಕೊರಟಗೆರೆ, ತುಮಕೂರು, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.