logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗೋಕಾಕ ತಾಲೂಕಿನ ಪಾಲ್ಸಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ಶಿವರಾತ್ರಿ ದಿನದಂದು ಶ್ರೀ ತಡಸಲ ಮಹಾಲಿಂಗೇಶ್ವರ ಜಾತ್ರೆ ಅದ್ದೂರಿಯಾಗಿ ಜರುಗಿತು.ಈ ಜಾತ್ರೆಯಲ್ಲಿ ಸುತ್ತಮುತ್ತಲಿನ ಹಳ್ಳಿಗಳಿಂದ ಭಕ್ತರು ಆಗಮಿಸಿ ಶ್ರೀಮಹಾಲಿಂಗೇಶ್ಬರ ದರ್ಶನ ಪಡೆದು ಅನ್ನಪ್ರಸಾದ ಸ್ವೀಕರಿಸಿ ಪುನಿತರಾದರು.

16 hrs ago
user_Manohar megeri
Manohar megeri
ಪತ್ರಕರ್ತ ಗೋಕಾಕ, ಬೆಳಗಾವಿ, ಕರ್ನಾಟಕ•
16 hrs ago

ಗೋಕಾಕ ತಾಲೂಕಿನ ಪಾಲ್ಸಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ಶಿವರಾತ್ರಿ ದಿನದಂದು ಶ್ರೀ ತಡಸಲ ಮಹಾಲಿಂಗೇಶ್ವರ ಜಾತ್ರೆ ಅದ್ದೂರಿಯಾಗಿ ಜರುಗಿತು.ಈ ಜಾತ್ರೆಯಲ್ಲಿ ಸುತ್ತಮುತ್ತಲಿನ ಹಳ್ಳಿಗಳಿಂದ ಭಕ್ತರು ಆಗಮಿಸಿ ಶ್ರೀಮಹಾಲಿಂಗೇಶ್ಬರ ದರ್ಶನ ಪಡೆದು ಅನ್ನಪ್ರಸಾದ ಸ್ವೀಕರಿಸಿ ಪುನಿತರಾದರು.

More news from ಕರ್ನಾಟಕ and nearby areas
  • Post by Manohar megeri
    5
    Post by Manohar megeri
    user_Manohar megeri
    Manohar megeri
    ಪತ್ರಕರ್ತ ಗೋಕಾಕ, ಬೆಳಗಾವಿ, ಕರ್ನಾಟಕ•
    16 hrs ago
  • ಇಂದು ಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಸವದತ್ತಿ ತಾಲೂಕಿನ ಎಕ್ಕೇರಿ ಗ್ರಾಮದ ಶ್ರೀ ಕರಿಯಮ್ಮ ದೇವಿಯ ದರ್ಶನಕ್ಕೆ ವಿವಿಧ ಹಳ್ಳಿಗಳಿಂದ ಭಕ್ತರು ಆಗಮಿಸಿ ತಮ್ಮ ಹರಿಕೆಗಳನ್ನು ಕಟ್ಟಿಕೊಂಡು ತಾಯಿಯಲ್ಲಿ ತಮ್ಮ ಕೋರಿಕೆಗಳನ್ನು ಈಡೇರಿಸಿವಂತೆ ಬೇಡಿಕೊಂಡರು.ಪ್ರತಿ ಅಮವಾಸ್ಯಯಂತೆ ಈ ಅಮಾವಾಸ್ಯೆಯು ಬಹಳಷ್ಟು ಭಕ್ತರಿಂದ ತುಂಬಿ ತುಳುಕಿತು.
    1
    ಇಂದು ಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಸವದತ್ತಿ ತಾಲೂಕಿನ ಎಕ್ಕೇರಿ ಗ್ರಾಮದ ಶ್ರೀ ಕರಿಯಮ್ಮ ದೇವಿಯ ದರ್ಶನಕ್ಕೆ ವಿವಿಧ ಹಳ್ಳಿಗಳಿಂದ ಭಕ್ತರು ಆಗಮಿಸಿ ತಮ್ಮ ಹರಿಕೆಗಳನ್ನು ಕಟ್ಟಿಕೊಂಡು ತಾಯಿಯಲ್ಲಿ ತಮ್ಮ ಕೋರಿಕೆಗಳನ್ನು ಈಡೇರಿಸಿವಂತೆ ಬೇಡಿಕೊಂಡರು.ಪ್ರತಿ ಅಮವಾಸ್ಯಯಂತೆ ಈ ಅಮಾವಾಸ್ಯೆಯು ಬಹಳಷ್ಟು ಭಕ್ತರಿಂದ ತುಂಬಿ ತುಳುಕಿತು.
    user_Arun
    Arun
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    8 hrs ago
  • ಮುಧೋಳ : ಸಮೀಪದ ಸೈದಾಪುರ ಕ್ರಾಸ್ ಬಳಿ ಎಥೆನಾಲ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮುಂಜಾಗ್ರತಾ ಕ್ರಮ ಕೈಗೊಂಡು ಎಥೆನಾಲ್ ಸೋರಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. 16ಚಕ್ರದ ಬೃಹತ್ ಗಾತ್ರದ ಲಾರಿ ಸಮೀಪದ ಸಕ್ಕರೆ ಕಾರ್ಖಾನೆಯಿಂದ ಎಥೆನಾಲ್ ತುಂಬಿಕೊಂಡು ತಮಿಳುನಾಡು ಕಡೆಗೆ ಹೊರಟಿತ್ತು ಎಂಬ ಮಾಹಿತಿ ಇದೆ. ಸ್ಥಳಕ್ಕೆ ಮುಧೋಳ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಯಾವುದೇ ರೀತಿಯ ಜೀವಹಾನಿ ಸಂಭವಿಸಿಲ್ಲ‌. ಮಹಾಲಿಂಗಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    4
    ಮುಧೋಳ : ಸಮೀಪದ ಸೈದಾಪುರ ಕ್ರಾಸ್ ಬಳಿ ಎಥೆನಾಲ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮುಂಜಾಗ್ರತಾ ಕ್ರಮ ಕೈಗೊಂಡು ಎಥೆನಾಲ್ ಸೋರಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
16ಚಕ್ರದ ಬೃಹತ್ ಗಾತ್ರದ ಲಾರಿ ಸಮೀಪದ ಸಕ್ಕರೆ ಕಾರ್ಖಾನೆಯಿಂದ ಎಥೆನಾಲ್ ತುಂಬಿಕೊಂಡು ತಮಿಳುನಾಡು ಕಡೆಗೆ ಹೊರಟಿತ್ತು ಎಂಬ ಮಾಹಿತಿ ಇದೆ. ಸ್ಥಳಕ್ಕೆ ಮುಧೋಳ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತದಲ್ಲಿ ಯಾವುದೇ ರೀತಿಯ ಜೀವಹಾನಿ ಸಂಭವಿಸಿಲ್ಲ‌. ಮಹಾಲಿಂಗಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    6 hrs ago
  • ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    3
    ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.
ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    user_ಶುಭಂ ವಾರ್ತೆ ದಿನಪತ್ರಿಕೆ ವರದಿಗಾರರು
    ಶುಭಂ ವಾರ್ತೆ ದಿನಪತ್ರಿಕೆ ವರದಿಗಾರರು
    ರಾಮದುರ್ಗ, ಬೆಳಗಾವಿ, ಕರ್ನಾಟಕ•
    7 hrs ago
  • ಬೆಳಗಾಂವ ಜಿಲ್ಲಾ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದ ಸಾರ್ವಜನಿಕರು ರಾಮದುರ್ಗ ತಾಲೂಕಿಗೆ ಬಂದಂತ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ ತಮ್ಮ ಅಳಿಲನ್ನು ಮಾಧ್ಯಮದವರ ಮುಂದೆ ಹೇಳಿಕೊಂಡರು. ಹೊಸಕೋಟೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಬ್ಬ ಡಾಕ್ಟರ್ ಇದ್ದು ಎರಡು ವರ್ಷದಿಂದ ಅವರ ಸೇವೆ ಒಳ್ಳೆ ತರಹ ಮಾಡುತ್ತಾ ಬಂದಿದ್ದು ಹೊಸಕೋಟೆ ಗ್ರಾಮದ ಸುತ್ತು ಮುತ್ತಿಲಿನ ಹಳ್ಳಿಗಳಿಗೆ ಇವರ ಸೇವೆ ಅಚ್ಚುಮೆಚ್ಚಿಗೆ ಪಾತ್ರರಾಗಿದ್ದಾರೆ. ಈಗ ಸರ್ಕಾರದವರು ಇವರನ್ನು ವರ್ಗಾವಣೆ ಮಾಡಿದ್ದಕ್ಕೆ ಹೊಸಕೋಟೆ ಗ್ರಾಮಸ್ಥರು ಅವರನ್ನು ವರ್ಗಾವಣೆ ಮಾಡದಂತೆ ಮನವಿ ಸಲ್ಲಿಸಿ ತಮ್ಮ ಅನಿಸಿಕೆಗಳನ್ನು ಮಾಧ್ಯಮದವರು ಮುಂದೆ ಹೇಳಿಕೊಂಡು ಅವರನ್ನು ವರ್ಗಾವಣೆ ಮಾಡಿದಲ್ಲಿ ಜಿಲ್ಲಾಮಟ್ಟದಲ್ಲಿ ಸತ್ಯಾಗ್ರಹ ಮಾಡಲಾಗುವುದೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
    1
    ಬೆಳಗಾಂವ ಜಿಲ್ಲಾ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದ ಸಾರ್ವಜನಿಕರು ರಾಮದುರ್ಗ ತಾಲೂಕಿಗೆ ಬಂದಂತ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ ತಮ್ಮ ಅಳಿಲನ್ನು ಮಾಧ್ಯಮದವರ ಮುಂದೆ ಹೇಳಿಕೊಂಡರು. ಹೊಸಕೋಟೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಬ್ಬ ಡಾಕ್ಟರ್ ಇದ್ದು ಎರಡು ವರ್ಷದಿಂದ ಅವರ ಸೇವೆ ಒಳ್ಳೆ ತರಹ  ಮಾಡುತ್ತಾ ಬಂದಿದ್ದು ಹೊಸಕೋಟೆ ಗ್ರಾಮದ ಸುತ್ತು ಮುತ್ತಿಲಿನ ಹಳ್ಳಿಗಳಿಗೆ ಇವರ ಸೇವೆ ಅಚ್ಚುಮೆಚ್ಚಿಗೆ ಪಾತ್ರರಾಗಿದ್ದಾರೆ. ಈಗ ಸರ್ಕಾರದವರು ಇವರನ್ನು ವರ್ಗಾವಣೆ ಮಾಡಿದ್ದಕ್ಕೆ ಹೊಸಕೋಟೆ ಗ್ರಾಮಸ್ಥರು ಅವರನ್ನು ವರ್ಗಾವಣೆ ಮಾಡದಂತೆ ಮನವಿ ಸಲ್ಲಿಸಿ ತಮ್ಮ ಅನಿಸಿಕೆಗಳನ್ನು ಮಾಧ್ಯಮದವರು ಮುಂದೆ ಹೇಳಿಕೊಂಡು ಅವರನ್ನು ವರ್ಗಾವಣೆ ಮಾಡಿದಲ್ಲಿ ಜಿಲ್ಲಾಮಟ್ಟದಲ್ಲಿ ಸತ್ಯಾಗ್ರಹ ಮಾಡಲಾಗುವುದೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
    user_ರಾಮಚಂದ್ರ ಹ ಕುಕಡಿ.ಪತ್ರಕರ್ತರು
    ರಾಮಚಂದ್ರ ಹ ಕುಕಡಿ.ಪತ್ರಕರ್ತರು
    Local News Reporter ರಾಮದುರ್ಗ, ಬೆಳಗಾವಿ, ಕರ್ನಾಟಕ•
    12 hrs ago
  • ಶ್ರೀ ಸದಾಶಿವ ಮುತ್ಯಾ ಹಾಗೂ ಚಂದ್ರಮ್ಮ ತಾಯಿಯವರ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರುಗಿತು.
    1
    ಶ್ರೀ ಸದಾಶಿವ ಮುತ್ಯಾ ಹಾಗೂ ಚಂದ್ರಮ್ಮ ತಾಯಿಯವರ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರುಗಿತು.
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    1 hr ago
  • Post by Ajay Shet
    3
    Post by Ajay Shet
    user_Ajay Shet
    Ajay Shet
    Grain Trader ಅಥಣಿ, ಬೆಳಗಾವಿ, ಕರ್ನಾಟಕ•
    4 hrs ago
  • ಮುಧೋಳ : ತಾಲೂಕಿನ ಮುಗಳಖೋಡ ಗ್ರಾಮದ ಆರಾಧ್ಯ ದೈವ ಪರಮಾನಂದ ದೇವರ ಜಾತ್ರೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು. ಜಾತ್ರೆ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹತ್ತಾರು ದಾರ್ಮಿಕ ಕೈಂಕರ್ಯ ನಡೆದವು. ಮುತ್ತೈದೆಯರು ಆರತಿ ಹಿಡಿದು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡರು. ಸಂಜೆ ದೇವರ ಸನ್ನಿಧಿಯಲ್ಲಿ ಜರುಗಿದ ದೈವ ವಾಣಿ ಆಲಿಸಲು ಸಾವಿರಾರು ಭಕ್ತರು ನೆರೆದಿದ್ದರು. ಮುಗಳಖೋಡ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಜಾತ್ರೋತ್ಸವದಲ್ಲಿ ಪಾಲ್ಗೊಂಡು ದೃವರ ಕೃಪಾಶೀರ್ವಾದಕ್ಕೆ ಪಾತ್ರರಾದರು.
    3
    ಮುಧೋಳ : ತಾಲೂಕಿನ ಮುಗಳಖೋಡ ಗ್ರಾಮದ ಆರಾಧ್ಯ ದೈವ ಪರಮಾನಂದ ದೇವರ ಜಾತ್ರೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು.
ಜಾತ್ರೆ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹತ್ತಾರು ದಾರ್ಮಿಕ ಕೈಂಕರ್ಯ ನಡೆದವು.
ಮುತ್ತೈದೆಯರು ಆರತಿ ಹಿಡಿದು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡರು. ಸಂಜೆ ದೇವರ ಸನ್ನಿಧಿಯಲ್ಲಿ ಜರುಗಿದ ದೈವ ವಾಣಿ ಆಲಿಸಲು ಸಾವಿರಾರು ಭಕ್ತರು ನೆರೆದಿದ್ದರು.
ಮುಗಳಖೋಡ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಜಾತ್ರೋತ್ಸವದಲ್ಲಿ ಪಾಲ್ಗೊಂಡು ದೃವರ ಕೃಪಾಶೀರ್ವಾದಕ್ಕೆ ಪಾತ್ರರಾದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.