logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾದಪ್ಪನ ಹುಂಡಿಯಲ್ಲಿ 33 ದಿನಗಳ ಅವಧಿಯಲ್ಲಿ 3 ಕೋಟಿ 13 ಲಕ್ಷ ಸಂಗ್ರಹ. ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನೆಡೆಯಿತು. ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬೆಳಿಗ್ಗೆ 7.00 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ ಶ್ರೀ ರಘು, ಎ. ಈ, ಕ.ಆ.ಸೇ, (ಹಿ.ಶ್ರೇಣಿ) ಮಾನ್ಯ ಕಾರ್ಯದರ್ಶಿಗಳು ರವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು 33 ದಿನಗಳಲ್ಲಿ ಒಟ್ಟು ಮೊತ್ತ ರೂ.3,13,12,118.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 64 ಗ್ರಾಂ, ಬೆಳ್ಳಿ 2 ಕೆಜಿ 50 ಗ್ರಾಂ ಹುಂಡಿಯಲ್ಲಿ ದೊರೆತಿದೆ. ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಶ್ರೀ ಮರಿಸ್ವಾಮಿ, ಕಾಗಲವಾಡಿ, ಶ್ರೀಮತಿ ಭಾಗ್ಯಮ್ಮ, ಕುಪ್ಯಾ , ಕುಮಾರ್ ವಿಜಯ್ ರಾವಂದೂರು, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಶ್ರೀ ಮಹದೇವು, ಉಪ ಕಾರ್ಯದರ್ಶಿ ಶ್ರೀ ಚಂದ್ರಶೇಖರ.ಜಿ.ಎಲ್ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಶ್ರೀಮತಿ ಭಾರತಿ, ಹಿರಿಯ ಬೆರಳಚ್ಚುಗಾರರು ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.

2 hrs ago
user_Vijay kumar
Vijay kumar
ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
2 hrs ago

ಮಾದಪ್ಪನ ಹುಂಡಿಯಲ್ಲಿ 33 ದಿನಗಳ ಅವಧಿಯಲ್ಲಿ 3 ಕೋಟಿ 13 ಲಕ್ಷ ಸಂಗ್ರಹ. ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನೆಡೆಯಿತು. ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬೆಳಿಗ್ಗೆ 7.00 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ ಶ್ರೀ ರಘು, ಎ. ಈ, ಕ.ಆ.ಸೇ, (ಹಿ.ಶ್ರೇಣಿ) ಮಾನ್ಯ ಕಾರ್ಯದರ್ಶಿಗಳು ರವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು 33 ದಿನಗಳಲ್ಲಿ ಒಟ್ಟು ಮೊತ್ತ ರೂ.3,13,12,118.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 64 ಗ್ರಾಂ, ಬೆಳ್ಳಿ 2 ಕೆಜಿ 50 ಗ್ರಾಂ ಹುಂಡಿಯಲ್ಲಿ ದೊರೆತಿದೆ. ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಶ್ರೀ ಮರಿಸ್ವಾಮಿ, ಕಾಗಲವಾಡಿ, ಶ್ರೀಮತಿ ಭಾಗ್ಯಮ್ಮ, ಕುಪ್ಯಾ , ಕುಮಾರ್ ವಿಜಯ್ ರಾವಂದೂರು, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಶ್ರೀ ಮಹದೇವು, ಉಪ ಕಾರ್ಯದರ್ಶಿ ಶ್ರೀ ಚಂದ್ರಶೇಖರ.ಜಿ.ಎಲ್ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಶ್ರೀಮತಿ ಭಾರತಿ, ಹಿರಿಯ ಬೆರಳಚ್ಚುಗಾರರು ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.

More news from ಕರ್ನಾಟಕ and nearby areas
  • ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನೆಡೆಯಿತು. ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬೆಳಿಗ್ಗೆ 7.00 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ ಶ್ರೀ ರಘು, ಎ. ಈ, ಕ.ಆ.ಸೇ, (ಹಿ.ಶ್ರೇಣಿ) ಮಾನ್ಯ ಕಾರ್ಯದರ್ಶಿಗಳು ರವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು 33 ದಿನಗಳಲ್ಲಿ ಒಟ್ಟು ಮೊತ್ತ ರೂ.3,13,12,118.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 64 ಗ್ರಾಂ, ಬೆಳ್ಳಿ 2 ಕೆಜಿ 50 ಗ್ರಾಂ ಹುಂಡಿಯಲ್ಲಿ ದೊರೆತಿದೆ. ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಶ್ರೀ ಮರಿಸ್ವಾಮಿ, ಕಾಗಲವಾಡಿ, ಶ್ರೀಮತಿ ಭಾಗ್ಯಮ್ಮ, ಕುಪ್ಯಾ , ಕುಮಾರ್ ವಿಜಯ್ ರಾವಂದೂರು, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಶ್ರೀ ಮಹದೇವು, ಉಪ ಕಾರ್ಯದರ್ಶಿ ಶ್ರೀ ಚಂದ್ರಶೇಖರ.ಜಿ.ಎಲ್ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಶ್ರೀಮತಿ ಭಾರತಿ, ಹಿರಿಯ ಬೆರಳಚ್ಚುಗಾರರು ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.
    1
    ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನೆಡೆಯಿತು.
ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬೆಳಿಗ್ಗೆ 7.00 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ ಶ್ರೀ ರಘು, ಎ. ಈ, ಕ.ಆ.ಸೇ, (ಹಿ.ಶ್ರೇಣಿ) ಮಾನ್ಯ ಕಾರ್ಯದರ್ಶಿಗಳು ರವರ ನೇತೃತ್ವದಲ್ಲಿ  ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು 33 ದಿನಗಳಲ್ಲಿ ಒಟ್ಟು ಮೊತ್ತ  ರೂ.3,13,12,118.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 64 ಗ್ರಾಂ, ಬೆಳ್ಳಿ 2 ಕೆಜಿ 50 ಗ್ರಾಂ ಹುಂಡಿಯಲ್ಲಿ ದೊರೆತಿದೆ.
ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಶ್ರೀ ಮರಿಸ್ವಾಮಿ, ಕಾಗಲವಾಡಿ, ಶ್ರೀಮತಿ ಭಾಗ್ಯಮ್ಮ, ಕುಪ್ಯಾ , ಕುಮಾರ್ ವಿಜಯ್ ರಾವಂದೂರು, ಪ್ರಾಧಿಕಾರದ  ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಶ್ರೀ ಮಹದೇವು, ಉಪ ಕಾರ್ಯದರ್ಶಿ ಶ್ರೀ ಚಂದ್ರಶೇಖರ.ಜಿ.ಎಲ್ ಹಾಗೂ   ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಶ್ರೀಮತಿ ಭಾರತಿ, ಹಿರಿಯ ಬೆರಳಚ್ಚುಗಾರರು ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    2 hrs ago
  • ಹನೂರು: ಹಲವು ದಿನಗಳಿಂದ ಬಿಸಿಲಿನ ತಾಪಮಾನಕ್ಕೆ ತತ್ತರಿಸಿದ್ದ ಜನತೆಗೆ ಬುಧವಾರ ಸಂಜೆ ಸುರಿದ ಮಳೆಗೆ ರೈತರಲ್ಲಿ ಮಂದಹಾಸ ಮೂಡಿಸಿದೆ. ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಬುಧವಾರ ಸುರಿದ ಮಳೆ ಜನರಿಗೆ ಬಿಸಿಲಿನ ತಾಪದಿಂದ ಬಹಳ ನಿರಾಳತೆ ನೀಡಿದೆ. ಕಳೆದ ಕೆಲವು ತಿಂಗಳಿನಿಂದ ಉಷ್ಣತೆಯಿಂದ ತತ್ತರಿಸುತ್ತಿದ್ದ ಜನರಿಗೆ ಈ ಮಳೆಯು ತಂಪಿನ ಅನುಭವವನ್ನು ನೀಡಿದ್ದು, ರೈತರಿಗೆ ವಿಶೇಷವಾಗಿ ಸಂತಸದ ಕ್ಷಣವಾಗಿದೆ. ಅಶ್ವಿನಿ ಮಳೆ ನಿರೀಕ್ಷಿತ ಮಟ್ಟದಲ್ಲಿ ಆಗಿರದ ಕಾರಣ ಸಂಕಷ್ಟದಲ್ಲಿದ್ದ ರೈತರಿಗೆ ಈಗ ಆರಂಭವಾದ ಭರಣಿ ಮಳೆಯು ಹೊಸ ಆಶಾಭಾವನೆ ಮೂಡಿಸಿದೆ. ಈ ಬಾರಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಕೃಷಿ ಚಟುವಟಿಕೆಗಳು ಸುಗಮವಾಗಲಿವೆ ಎಂಬ ನಿರೀಕ್ಷೆ ರೈತರಲ್ಲಿ ವ್ಯಕ್ತವಾಗಿದೆ.
    1
    ಹನೂರು: ಹಲವು ದಿನಗಳಿಂದ ಬಿಸಿಲಿನ ತಾಪಮಾನಕ್ಕೆ ತತ್ತರಿಸಿದ್ದ ಜನತೆಗೆ ಬುಧವಾರ ಸಂಜೆ ಸುರಿದ ಮಳೆಗೆ ರೈತರಲ್ಲಿ ಮಂದಹಾಸ ಮೂಡಿಸಿದೆ.
ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಬುಧವಾರ ಸುರಿದ ಮಳೆ ಜನರಿಗೆ ಬಿಸಿಲಿನ ತಾಪದಿಂದ ಬಹಳ ನಿರಾಳತೆ ನೀಡಿದೆ.
ಕಳೆದ ಕೆಲವು ತಿಂಗಳಿನಿಂದ ಉಷ್ಣತೆಯಿಂದ ತತ್ತರಿಸುತ್ತಿದ್ದ ಜನರಿಗೆ ಈ ಮಳೆಯು ತಂಪಿನ ಅನುಭವವನ್ನು ನೀಡಿದ್ದು, ರೈತರಿಗೆ ವಿಶೇಷವಾಗಿ ಸಂತಸದ ಕ್ಷಣವಾಗಿದೆ. ಅಶ್ವಿನಿ ಮಳೆ ನಿರೀಕ್ಷಿತ ಮಟ್ಟದಲ್ಲಿ ಆಗಿರದ ಕಾರಣ ಸಂಕಷ್ಟದಲ್ಲಿದ್ದ ರೈತರಿಗೆ ಈಗ ಆರಂಭವಾದ ಭರಣಿ ಮಳೆಯು ಹೊಸ ಆಶಾಭಾವನೆ ಮೂಡಿಸಿದೆ. ಈ ಬಾರಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಕೃಷಿ ಚಟುವಟಿಕೆಗಳು ಸುಗಮವಾಗಲಿವೆ ಎಂಬ ನಿರೀಕ್ಷೆ ರೈತರಲ್ಲಿ ವ್ಯಕ್ತವಾಗಿದೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    15 hrs ago
  • ಕೊಳ್ಳೇಗಾಲದಲ್ಲಿ ಭಗೀರಥ ಜಯಂತಿ ಸಂಭ್ರಮ: ಅದ್ಧೂರಿ ಮೆರವಣಿಗೆಯ ಮೂಲಕ ಗಮನಸೆಳೆದ ಭಕ್ತ ಸಮೂಹ ​ಕೊಳ್ಳೇಗಾಲ: ತಾಲ್ಲೂಕು ಆಡಳಿತ ಹಾಗೂ ಉಪ್ಪಾರ ಸಮಾಜದ ವತಿಯಿಂದ ಪಟ್ಟಣದಲ್ಲಿ ಭಗೀರಥ ಜಯಂತಿಯನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಭಗೀರಥ ಮಹರ್ಷಿಗಳ ಭಾವಚಿತ್ರದೊಂದಿಗೆ ಹಮ್ಮಿಕೊಂಡಿದ್ದ ಅದ್ಧೂರಿ ಮೆರವಣಿಗೆಯು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿ ಸಾರ್ವಜನಿಕರ ಗಮನ ಸೆಳೆಯಿತು. ​ಮೆರವಣಿಗೆಯ ಹಾದಿ ಮತ್ತು ಮೆರುಗು ​ಪಟ್ಟಣದ ಪ್ರಮುಖ ವೃತ್ತದಿಂದ ಆರಂಭವಾದ ಮೆರವಣಿಗೆಗೆ ಜನಪ್ರತಿನಿಧಿಗಳು ಹಾಗೂ ಸಮಾಜದ ಮುಖಂಡರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ​ಜಾನಪದ ಕಲಾತಂಡಗಳು: ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಿದ ಕಂಸಾಳೆ, ಡೊಳ್ಳು ಕುಣಿತ ಮತ್ತು ವೀರಗಾಸೆ ತಂಡಗಳು ಮೆರವಣಿಗೆಗೆ ಕಳೆ ತಂದವು. ​ಸ್ತಬ್ಧಚಿತ್ರ: ಹೂವಿನಿಂದ ಅಲಂಕೃತಗೊಂಡಿದ್ದ ವಾಹನದಲ್ಲಿ ಭಗೀರಥ ಮಹರ್ಷಿಗಳ ಭಾವಚಿತ್ರವನ್ನು ಇರಿಸಿ, ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಹದೇವಸ್ವಾಮಿಗಳು ಅಯ್ಯನ ಸರಗೂರು ಮಠ ತಲಕಾಡು ಹ್ಯಾಂಡ್ ಪೋಸ್ಟ್,ಕೊಳ್ಳೇಗಾಲ ತಾಲ್ಲೂಕು ಭಗೀರಥ ಉಪ್ಪಾರ ಸಂಘದ ಪದಾಧಿಕಾರಿಗಳು: ​ರಮೇಶ್ - ಅಧ್ಯಕ್ಷರು ​ಆರ್. ರಾಜೇಂದ್ರ - ಉಪಾಧ್ಯಕ್ಷರು ​ಶಿವಕುಮಾರ್ - ಮಾಜಿ ಉಪಾಧ್ಯಕ್ಷರು ​ಡಿ.ಪಿ. ಗೋವಿಂದ - ಖಜಾಂಚಿ ​ಎಂ. ನಾಗರಾಜು - ಪ್ರಧಾನ ಕಾರ್ಯದರ್ಶಿ ​ಸಂಘಟನಾ ಕಾರ್ಯದರ್ಶಿಗಳು: ​ನಟರಾಜು ಉಪ್ಪಾರ್ ​ಮಹದೇವಸ್ವಾಮಿ ​ಚಿಕ್ಕಮಾದು ಶೆಟ್ಟಿ ​ಗುರುಸ್ವಾಮಿ ​ಡಿ.ಕೆ. ಹರೀಶ್ ಕುಮಾರ್ ​ಎಂ. ಪ್ರಸಾದ್ ​ಎಂ. ನಂಜುಂಡಸ್ವಾಮಿ ​ಎಸ್. ಪಿ. ಕುಮಾರ್ ​ದೊಡ್ಡ ಮಾದ ಶೆಟ್ಟಿ ​ಜಿ. ಗುರುಮಲ್ಲು ​ನಿರ್ದೇಶಕರು: ​ಮಾದೇಶ್ ​ಶಿವರಾಮು ಶೆಟ್ಟಿ ​ಬಿ. ರಘು ​ಗೋವಿಂದ ​ಕಾಂತರಾಜು ​ಈ ಗಣ್ಯರೆಲ್ಲರೂ ಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮದ ನೇತೃತ್ವ ವಹಿಸಿ, ಸಂಭ್ರಮದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
    4
    ಕೊಳ್ಳೇಗಾಲದಲ್ಲಿ ಭಗೀರಥ ಜಯಂತಿ ಸಂಭ್ರಮ: ಅದ್ಧೂರಿ ಮೆರವಣಿಗೆಯ ಮೂಲಕ ಗಮನಸೆಳೆದ ಭಕ್ತ ಸಮೂಹ
​ಕೊಳ್ಳೇಗಾಲ: ತಾಲ್ಲೂಕು ಆಡಳಿತ ಹಾಗೂ ಉಪ್ಪಾರ ಸಮಾಜದ ವತಿಯಿಂದ ಪಟ್ಟಣದಲ್ಲಿ ಭಗೀರಥ ಜಯಂತಿಯನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಭಗೀರಥ ಮಹರ್ಷಿಗಳ ಭಾವಚಿತ್ರದೊಂದಿಗೆ ಹಮ್ಮಿಕೊಂಡಿದ್ದ ಅದ್ಧೂರಿ ಮೆರವಣಿಗೆಯು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿ ಸಾರ್ವಜನಿಕರ ಗಮನ ಸೆಳೆಯಿತು.
​ಮೆರವಣಿಗೆಯ ಹಾದಿ ಮತ್ತು ಮೆರುಗು
​ಪಟ್ಟಣದ ಪ್ರಮುಖ ವೃತ್ತದಿಂದ ಆರಂಭವಾದ ಮೆರವಣಿಗೆಗೆ ಜನಪ್ರತಿನಿಧಿಗಳು ಹಾಗೂ ಸಮಾಜದ ಮುಖಂಡರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
​ಜಾನಪದ ಕಲಾತಂಡಗಳು: ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಿದ ಕಂಸಾಳೆ, ಡೊಳ್ಳು ಕುಣಿತ ಮತ್ತು ವೀರಗಾಸೆ ತಂಡಗಳು ಮೆರವಣಿಗೆಗೆ ಕಳೆ ತಂದವು.
​ಸ್ತಬ್ಧಚಿತ್ರ: ಹೂವಿನಿಂದ ಅಲಂಕೃತಗೊಂಡಿದ್ದ ವಾಹನದಲ್ಲಿ ಭಗೀರಥ ಮಹರ್ಷಿಗಳ ಭಾವಚಿತ್ರವನ್ನು ಇರಿಸಿ, ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಹದೇವಸ್ವಾಮಿಗಳು ಅಯ್ಯನ ಸರಗೂರು ಮಠ ತಲಕಾಡು ಹ್ಯಾಂಡ್ ಪೋಸ್ಟ್,ಕೊಳ್ಳೇಗಾಲ ತಾಲ್ಲೂಕು ಭಗೀರಥ ಉಪ್ಪಾರ ಸಂಘದ ಪದಾಧಿಕಾರಿಗಳು:
​ರಮೇಶ್ - ಅಧ್ಯಕ್ಷರು
​ಆರ್. ರಾಜೇಂದ್ರ - ಉಪಾಧ್ಯಕ್ಷರು
​ಶಿವಕುಮಾರ್ - ಮಾಜಿ ಉಪಾಧ್ಯಕ್ಷರು
​ಡಿ.ಪಿ. ಗೋವಿಂದ - ಖಜಾಂಚಿ
​ಎಂ. ನಾಗರಾಜು - ಪ್ರಧಾನ ಕಾರ್ಯದರ್ಶಿ
​ಸಂಘಟನಾ ಕಾರ್ಯದರ್ಶಿಗಳು:
​ನಟರಾಜು ಉಪ್ಪಾರ್
​ಮಹದೇವಸ್ವಾಮಿ
​ಚಿಕ್ಕಮಾದು ಶೆಟ್ಟಿ
​ಗುರುಸ್ವಾಮಿ
​ಡಿ.ಕೆ. ಹರೀಶ್ ಕುಮಾರ್
​ಎಂ. ಪ್ರಸಾದ್
​ಎಂ. ನಂಜುಂಡಸ್ವಾಮಿ
​ಎಸ್. ಪಿ. ಕುಮಾರ್
​ದೊಡ್ಡ ಮಾದ ಶೆಟ್ಟಿ
​ಜಿ. ಗುರುಮಲ್ಲು
​ನಿರ್ದೇಶಕರು:
​ಮಾದೇಶ್
​ಶಿವರಾಮು ಶೆಟ್ಟಿ
​ಬಿ. ರಘು
​ಗೋವಿಂದ
​ಕಾಂತರಾಜು
​ಈ ಗಣ್ಯರೆಲ್ಲರೂ ಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮದ ನೇತೃತ್ವ ವಹಿಸಿ, ಸಂಭ್ರಮದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    18 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • ಡಿ.ಹಲಸಹಳ್ಳಿ ಇತಿಹಾಸ ಪ್ರಸಿದ್ಧ ಏಕದಳ ಬಿಲ್ವ ಕ್ಷೇತ್ರ ಷಡಕ್ಷರ ಗವಿಮಠಕ್ಕೆ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಮಹಾ ಸ್ವಾಮಿಗಳ ಆಗಮನ- ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ್ದ ಶ್ರೀಗಳು. * ಏಕದಳ ಬಿಲ್ವ ಕ್ಷೇತ್ರ ಷಡಕ್ಷರ ಗವಿಮಠದಲ್ಲಿ ಕಣ್ಮನ ಸೆಳೆದ ವಿದ್ಯುತ್ ದೀಪ ಅಲಂಕಾರ . * * ಹಲಗೂರು ಬೆಂಗಳೂರು ಮುಖ್ಯ ರಸ್ತೆಯಿಂದ ಗವಿಮಠದವರೆಗೂ ಆಕರ್ಷಕ ವಿದ್ಯುತ್ ಅಲಂಕಾರ. * ವಿಮಾನ ಗೋಪುರ ಕಳಸರೋಹಣ ಹಾಗೂ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಗಳಿಗೆ ಹರ ಗುರು ಚರಮೂರ್ತಿಗಳಿಂದ ವಿದ್ಯುಕ್ತ ಚಾಲನೆ * ಶ್ರೀ ಷಡಕ್ಷರ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಡುಗೂರು ಅಡವಿ ಮಠದ ಶ್ರೀ ಶಿವಲಿಂಗಂದ್ರ ಸ್ವಾಮಿಗಳು, ಸರ ಗುರು ಪಡುವಲು ಮಠದ ಶ್ರೀ ಮಾದೇವಸ್ವಾಮಿಗಳು ,ಕಂಚುಗಲ್ಲು ಬಂಡೆಮಠದ ಶ್ರೀ ಬಸವಲಿಂಗ ಸ್ವಾಮಿಗಳು, ತೋಟಹಳ್ಳಿ ವಿರಕ್ತ ಮಠದ ಶ್ರೀ ಬಸವ ಪ್ರಭು ಸ್ವಾಮಿಗಳು ಸೇರಿದಂತೆ ಹಲವು ಮಠಾಧೀಶರಿಂದ ಕಳಸಾ ರೋಣ ಮತ್ತು ಕುಂಭಾಭಿಷೇಕ ಐತಿಹಾಸಿಕ ಬೃಹತ್ ಧಾರ್ಮಿಕ ಕಾರ್ಯಕ್ರಮಕ್ಕೆ ನಾಡಿನ ಹಲವಡೆಯಿಂದ ಭಕ್ತರ ಆಗಮನ ಆಗಮಿಸಿದ ಸಕಲ ಭಕ್ತರಿಗೂ ನಾಲ್ಕು ದಿನಗಳು ಸಹ ವ್ಯವಸ್ಥಿತ ಪ್ರಸಾದ ವಿನಿಯೋಗ
    1
    ಡಿ.ಹಲಸಹಳ್ಳಿ ಇತಿಹಾಸ ಪ್ರಸಿದ್ಧ ಏಕದಳ ಬಿಲ್ವ ಕ್ಷೇತ್ರ ಷಡಕ್ಷರ ಗವಿಮಠಕ್ಕೆ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಮಹಾ ಸ್ವಾಮಿಗಳ ಆಗಮನ- ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ್ದ ಶ್ರೀಗಳು.
* ಏಕದಳ ಬಿಲ್ವ ಕ್ಷೇತ್ರ ಷಡಕ್ಷರ ಗವಿಮಠದಲ್ಲಿ ಕಣ್ಮನ ಸೆಳೆದ ವಿದ್ಯುತ್ ದೀಪ ಅಲಂಕಾರ .
* 
* ಹಲಗೂರು  ಬೆಂಗಳೂರು ಮುಖ್ಯ ರಸ್ತೆಯಿಂದ  ಗವಿಮಠದವರೆಗೂ ಆಕರ್ಷಕ ವಿದ್ಯುತ್ ಅಲಂಕಾರ.
*  ವಿಮಾನ ಗೋಪುರ ಕಳಸರೋಹಣ ಹಾಗೂ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಗಳಿಗೆ ಹರ ಗುರು  ಚರಮೂರ್ತಿಗಳಿಂದ ವಿದ್ಯುಕ್ತ ಚಾಲನೆ
* ಶ್ರೀ ಷಡಕ್ಷರ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಡುಗೂರು ಅಡವಿ ಮಠದ ಶ್ರೀ ಶಿವಲಿಂಗಂದ್ರ ಸ್ವಾಮಿಗಳು, ಸರ ಗುರು ಪಡುವಲು ಮಠದ ಶ್ರೀ ಮಾದೇವಸ್ವಾಮಿಗಳು ,ಕಂಚುಗಲ್ಲು ಬಂಡೆಮಠದ ಶ್ರೀ ಬಸವಲಿಂಗ ಸ್ವಾಮಿಗಳು, ತೋಟಹಳ್ಳಿ ವಿರಕ್ತ ಮಠದ ಶ್ರೀ ಬಸವ ಪ್ರಭು ಸ್ವಾಮಿಗಳು ಸೇರಿದಂತೆ ಹಲವು ಮಠಾಧೀಶರಿಂದ ಕಳಸಾ ರೋಣ ಮತ್ತು ಕುಂಭಾಭಿಷೇಕ
ಐತಿಹಾಸಿಕ ಬೃಹತ್ ಧಾರ್ಮಿಕ ಕಾರ್ಯಕ್ರಮಕ್ಕೆ ನಾಡಿನ ಹಲವಡೆಯಿಂದ ಭಕ್ತರ ಆಗಮನ
ಆಗಮಿಸಿದ ಸಕಲ ಭಕ್ತರಿಗೂ ನಾಲ್ಕು ದಿನಗಳು ಸಹ ವ್ಯವಸ್ಥಿತ ಪ್ರಸಾದ ವಿನಿಯೋಗ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    10 hrs ago
  • "ಸ್ವಚ್ಛತೆ ಎಲ್ಲಿ? ಮೈಸೂರು ಮಹಾನಗರ ಪಾಲಿಕೆ ಗಮನಕ್ಕೆ..." ಮೈಸೂರಿನ ಕೆ.ಎನ್ ಪುರ (KN Pura) ವ್ಯಾಪ್ತಿಯ ಹೆಚ್.ಸಿ.ಜಿ ರಸ್ತೆಯಲ್ಲಿರುವ ರಾಜಕಾಲುವೆ/ಚರಂಡಿಯಲ್ಲಿ ಗಿಡಗಂಟಿಗಳು ಕಾಡಿನಂತೆ ಬೆಳೆದು ನಿಂತಿವೆ. ಇದರಿಂದಾಗಿ ಸುತ್ತಮುತ್ತಲಿನ ಮನೆಗಳಿಗೆ ಹಾವುಗಳು ನುಗ್ಗುವ ಭೀತಿ ಎದುರಾಗಿದ್ದು, ಸ್ಥಳೀಯ ನಿವಾಸಿಗಳು ಮತ್ತು ಮಕ್ಕಳು ಆತಂಕದಲ್ಲಿದ್ದಾರೆ. ಬೇಸಿಗೆಯ ಸಮಯವಾಗಿರುವುದರಿಂದ ಹಾವುಗಳ ಕಾಟ ಹೆಚ್ಚಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಗಿಡಗಳನ್ನು ತೆರವುಗೊಳಿಸಿ ಚರಂಡಿ ಸ್ವಚ್ಛಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
    1
    "ಸ್ವಚ್ಛತೆ ಎಲ್ಲಿ? ಮೈಸೂರು ಮಹಾನಗರ ಪಾಲಿಕೆ ಗಮನಕ್ಕೆ..."
ಮೈಸೂರಿನ ಕೆ.ಎನ್ ಪುರ (KN Pura) ವ್ಯಾಪ್ತಿಯ ಹೆಚ್.ಸಿ.ಜಿ ರಸ್ತೆಯಲ್ಲಿರುವ ರಾಜಕಾಲುವೆ/ಚರಂಡಿಯಲ್ಲಿ ಗಿಡಗಂಟಿಗಳು ಕಾಡಿನಂತೆ ಬೆಳೆದು ನಿಂತಿವೆ.
ಇದರಿಂದಾಗಿ ಸುತ್ತಮುತ್ತಲಿನ ಮನೆಗಳಿಗೆ ಹಾವುಗಳು ನುಗ್ಗುವ ಭೀತಿ ಎದುರಾಗಿದ್ದು, ಸ್ಥಳೀಯ ನಿವಾಸಿಗಳು ಮತ್ತು ಮಕ್ಕಳು ಆತಂಕದಲ್ಲಿದ್ದಾರೆ.
ಬೇಸಿಗೆಯ ಸಮಯವಾಗಿರುವುದರಿಂದ ಹಾವುಗಳ ಕಾಟ ಹೆಚ್ಚಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಗಿಡಗಳನ್ನು ತೆರವುಗೊಳಿಸಿ ಚರಂಡಿ ಸ್ವಚ್ಛಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    22 hrs ago
  • Bengaluru rain Bmtc war
    4
    Bengaluru rain 
Bmtc war
    user_Chethana Muniswamygowda
    Chethana Muniswamygowda
    Press advisory Kanakapura, Ramanagara•
    14 hrs ago
  • * ಡಿ ಹಲಸಹಳ್ಳಿ ಇತಿಹಾಸ ಪ್ರಸಿದ್ಧ ಏಕದಳ ಬಿಲ್ವ ಕ್ಷೇತ್ರ ಷಡಕ್ಷರ ಗವಿಮಠಕ್ಕೆ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಮಹಾ ಸ್ವಾಮಿಗಳ ಆಗಮನ- ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ್ದ ಶ್ರೀಗಳು. * ಏಕದಳ ಬಿಲ್ವ ಕ್ಷೇತ್ರ ಷಡಕ್ಷರ ಗವಿಮಠದಲ್ಲಿ ಕಣ್ಮನ ಸೆಳೆದ ವಿದ್ಯುತ್ ದೀಪ ಅಲಂಕಾರ . * * ಹಲಗೂರು ಬೆಂಗಳೂರು ಮುಖ್ಯ ರಸ್ತೆಯಿಂದ ಗವಿಮಠದವರೆಗೂ ಆಕರ್ಷಕ ವಿದ್ಯುತ್ ಅಲಂಕಾರ. * ವಿಮಾನ ಗೋಪುರ ಕಳಸರೋಹಣ ಹಾಗೂ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಗಳಿಗೆ ಹರ ಗುರು ಚರಮೂರ್ತಿಗಳಿಂದ ವಿದ್ಯುಕ್ತ ಚಾಲನೆ * ಶ್ರೀ ಷಡಕ್ಷರ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಡುಗೂರು ಅಡವಿ ಮಠದ ಶ್ರೀ ಶಿವಲಿಂಗಂದ್ರ ಸ್ವಾಮಿಗಳು, ಸರ ಗುರು ಪಡುವಲು ಮಠದ ಶ್ರೀ ಮಾದೇವಸ್ವಾಮಿಗಳು ,ಕಂಚುಗಲ್ಲು ಬಂಡೆಮಠದ ಶ್ರೀ ಬಸವಲಿಂಗ ಸ್ವಾಮಿಗಳು, ತೋಟಹಳ್ಳಿ ವಿರಕ್ತ ಮಠದ ಶ್ರೀ ಬಸವ ಪ್ರಭು ಸ್ವಾಮಿಗಳು ಸೇರಿದಂತೆ ಹಲವು ಮಠಾಧೀಶರಿಂದ ಕಳಸಾ ರೋಣ ಮತ್ತು ಕುಂಭಾಭಿಷೇಕ
    1
    * ಡಿ  ಹಲಸಹಳ್ಳಿ ಇತಿಹಾಸ ಪ್ರಸಿದ್ಧ ಏಕದಳ ಬಿಲ್ವ ಕ್ಷೇತ್ರ ಷಡಕ್ಷರ ಗವಿಮಠಕ್ಕೆ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಮಹಾ ಸ್ವಾಮಿಗಳ ಆಗಮನ- ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ್ದ ಶ್ರೀಗಳು.
* ಏಕದಳ ಬಿಲ್ವ ಕ್ಷೇತ್ರ ಷಡಕ್ಷರ ಗವಿಮಠದಲ್ಲಿ ಕಣ್ಮನ ಸೆಳೆದ ವಿದ್ಯುತ್ ದೀಪ ಅಲಂಕಾರ .
* 
* ಹಲಗೂರು  ಬೆಂಗಳೂರು ಮುಖ್ಯ ರಸ್ತೆಯಿಂದ  ಗವಿಮಠದವರೆಗೂ ಆಕರ್ಷಕ ವಿದ್ಯುತ್ ಅಲಂಕಾರ.
*  ವಿಮಾನ ಗೋಪುರ ಕಳಸರೋಹಣ ಹಾಗೂ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಗಳಿಗೆ ಹರ ಗುರು  ಚರಮೂರ್ತಿಗಳಿಂದ ವಿದ್ಯುಕ್ತ ಚಾಲನೆ
* ಶ್ರೀ ಷಡಕ್ಷರ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಡುಗೂರು ಅಡವಿ ಮಠದ ಶ್ರೀ ಶಿವಲಿಂಗಂದ್ರ ಸ್ವಾಮಿಗಳು, ಸರ ಗುರು ಪಡುವಲು ಮಠದ ಶ್ರೀ ಮಾದೇವಸ್ವಾಮಿಗಳು ,ಕಂಚುಗಲ್ಲು ಬಂಡೆಮಠದ ಶ್ರೀ ಬಸವಲಿಂಗ ಸ್ವಾಮಿಗಳು, ತೋಟಹಳ್ಳಿ ವಿರಕ್ತ ಮಠದ ಶ್ರೀ ಬಸವ ಪ್ರಭು ಸ್ವಾಮಿಗಳು ಸೇರಿದಂತೆ ಹಲವು ಮಠಾಧೀಶರಿಂದ ಕಳಸಾ ರೋಣ ಮತ್ತು ಕುಂಭಾಭಿಷೇಕ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.