logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ನೇತೃತ್ವದ ಮಂಡಳಿ ನಿಯೋಗ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬುಧವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಉಪಾಧ್ಯಕ್ಷ ಸುಂದರ್ ರಾಜ್, ಖಜಾಂಚಿ ಜಯಸಿಂಹ ಮುಸುರಿ ಮತ್ತಿತರರು ಜತೆಗಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ನೇತೃತ್ವದ ಮಂಡಳಿ ನಿಯೋಗ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬುಧವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಉಪಾಧ್ಯಕ್ಷ ಸುಂದರ್ ರಾಜ್, ಖಜಾಂಚಿ ಜಯಸಿಂಹ ಮುಸುರಿ ಮತ್ತಿತರರು ಜತೆಗಿದ್ದರು.

1 hr ago
user_Chethana Muniswamygowda
Chethana Muniswamygowda
Press advisory Nanjangud, Mysuru•
1 hr ago

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ನೇತೃತ್ವದ ಮಂಡಳಿ ನಿಯೋಗ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬುಧವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಉಪಾಧ್ಯಕ್ಷ ಸುಂದರ್ ರಾಜ್, ಖಜಾಂಚಿ ಜಯಸಿಂಹ ಮುಸುರಿ ಮತ್ತಿತರರು ಜತೆಗಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ನೇತೃತ್ವದ ಮಂಡಳಿ ನಿಯೋಗ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬುಧವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಉಪಾಧ್ಯಕ್ಷ ಸುಂದರ್ ರಾಜ್, ಖಜಾಂಚಿ ಜಯಸಿಂಹ ಮುಸುರಿ ಮತ್ತಿತರರು ಜತೆಗಿದ್ದರು.

More news from Mysuru and nearby areas
  • ಹುಷಾರ್ ಸರ್ ಕಳ್ಳರು! #ಒಡವೆ #ಚಿನ್ನದಒಡವೆ #ಬಂಗಾರ #ನಮ್ಮಕರ್ನಾಟಕ #ಕನ್ನಡ #ಸಂಪ್ರದಾಯ #ಮದುವೆ #ಕನ್ನಡಿಗ #ಚಿನ್ನ #ಆಭರಣ #ಸೌಂದರ್ಯ #JewelleryDesign #GoldJewellery #TraditionalJewellery #BridalJewellery #TempleJewellery #JewelleryLover #IndianJewellery #AntiqueJewellery #HandmadeJewellery #WeddingJewellery #BridalLook #MarriageJewellery #SouthIndianJewellery #TraditionalLook #EthnicJewellery #Sadhana #sadhanam #homeopathy #Krishnanagar #sadhanayogi #bhms #sadhanayogeshagowda #drsadhanahomeopathyconsultanttumkur #Radha'sHomeopathy , #HomeocareInternational #BestHomeopathyClinic #inTumkur #nearestHomeopathicDoctors  #Dr.SadhanaMHomeopathyDoctor
    1
    ಹುಷಾರ್ ಸರ್ ಕಳ್ಳರು!
#ಒಡವೆ #ಚಿನ್ನದಒಡವೆ #ಬಂಗಾರ #ನಮ್ಮಕರ್ನಾಟಕ #ಕನ್ನಡ #ಸಂಪ್ರದಾಯ #ಮದುವೆ #ಕನ್ನಡಿಗ #ಚಿನ್ನ #ಆಭರಣ #ಸೌಂದರ್ಯ
#JewelleryDesign #GoldJewellery #TraditionalJewellery #BridalJewellery #TempleJewellery #JewelleryLover #IndianJewellery #AntiqueJewellery #HandmadeJewellery
#WeddingJewellery #BridalLook #MarriageJewellery #SouthIndianJewellery #TraditionalLook #EthnicJewellery
#Sadhana #sadhanam #homeopathy
#Krishnanagar #sadhanayogi #bhms
#sadhanayogeshagowda #drsadhanahomeopathyconsultanttumkur
#Radha'sHomeopathy , #HomeocareInternational #BestHomeopathyClinic #inTumkur
#nearestHomeopathicDoctors 
#Dr.SadhanaMHomeopathyDoctor
    user_Chethana Muniswamygowda
    Chethana Muniswamygowda
    Press advisory Nanjangud, Mysuru•
    1 hr ago
  • ಆಶೀರ್ವಾದ್ ಟ್ರೇಡರ್ಸ್ ಗೋಡನ್ ಮೇಲೆ ಕೃಷಿ ಇಲಾಖೆಯ ಅಧಿಕಾರಿ ಅನಿಲ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ ಸುಮಾರು 18 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಯೂರಿಯಾ ವಶ ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ...18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ... ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296 ಮೂಟೆ ಯೂರಿಯಾ ವಶಪಡಿಸಿಕೊಂಡಿದ್ದಾರೆ.ಹುಣಸೂರಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಮುಂಭಾಗವಿರುವ ಶೆಡ್ ಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತು ದಾಳಿ ನಡೆಸಿದ್ದಾರೆ.ಸರ್ಕಾರದಿಂದ ಬಿಡುಗಡೆಯಾಗಿ ರೈತರಿಗೆ ಸೇರಬೇಕಿದ್ದ ಗೊಬ್ಬರ ಖದೀಮ ದಂಧೆಕೋರರಿಂದ ವಶಪಡಿಸಿಕೊಂಡಿದ್ದಾರೆ.ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ.ಮೂರು ಲಾರಿಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಾಸಗಿ ಕಂಪನಿ ಹೆಸರಿನ ಚೀಲಗಳಿಗೆ ಬದಲಾಯಿಸಿ ಮಾರಾಟ ಮಾಡುವ ದಂಧೆ ಎಂದು ಶಂಕಿಸಲಾಗಿದೆ.ಚೀಲ ಬದಲಿಸಿವಕೇರಳಾ ರಾಜ್ಯಕ್ಕೆ ಸಾಗಿಸುವ ಶಂಕೆ ವ್ಯಕ್ತವಾಗಿದೆ.ಸಹಾಯಕ ಕೃಷಿ ಅಧಿಕಾರಿ ಅನಿಲ್ ಹಾಗೂ ಕೃಷಿ ಅಧಿಕಾರಿ ಜಯಕುಮಾರ್ ರವರು ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಖಾಸಗಿ ಸಂಸ್ಥೆಯ ಬ್ರಾಂಡ್ ಇರುವ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದೆ.ಗೊಬ್ಬರ ಕಾಳಸಂತೆ ರಾಕೆಟ್ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.ರಾಕೆಟ್ ಹಿಂದೆ ಪ್ರಭಾವಿ ಕೈಗಳ ಬೆಂಬಲ ಇರುವ ಶಂಕೆ ಇದೆ.ಇದರ ಹಿಂದಿನ ಜಾಲ ಪತ್ತೆ ಹಚ್ಚಲು ಕೃಷಿ ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕಿದೆ.ಬಡ ರೈತರಿಗೆ ಸೇರಬೇಕಾದ ಗೊಬ್ಬರ ಕಾಳಸಂತೆಕೋರರ ಪಾಲಾಗಿರುವ ಬಗ್ಗೆ ತೆನಿಖೆ ನಡೆಸಬೇಕಿದೆ.ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ...
    2
    ಆಶೀರ್ವಾದ್ ಟ್ರೇಡರ್ಸ್ ಗೋಡನ್ ಮೇಲೆ ಕೃಷಿ ಇಲಾಖೆಯ ಅಧಿಕಾರಿ ಅನಿಲ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ
ಸುಮಾರು 18 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಯೂರಿಯಾ ವಶ
ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ...18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ...
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296 ಮೂಟೆ ಯೂರಿಯಾ ವಶಪಡಿಸಿಕೊಂಡಿದ್ದಾರೆ.ಹುಣಸೂರಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಮುಂಭಾಗವಿರುವ ಶೆಡ್ ಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತು ದಾಳಿ ನಡೆಸಿದ್ದಾರೆ.ಸರ್ಕಾರದಿಂದ ಬಿಡುಗಡೆಯಾಗಿ ರೈತರಿಗೆ ಸೇರಬೇಕಿದ್ದ  ಗೊಬ್ಬರ ಖದೀಮ ದಂಧೆಕೋರರಿಂದ ವಶಪಡಿಸಿಕೊಂಡಿದ್ದಾರೆ.ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ.ಮೂರು ಲಾರಿಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಾಸಗಿ ಕಂಪನಿ ಹೆಸರಿನ ಚೀಲಗಳಿಗೆ ಬದಲಾಯಿಸಿ ಮಾರಾಟ ಮಾಡುವ ದಂಧೆ ಎಂದು ಶಂಕಿಸಲಾಗಿದೆ.ಚೀಲ ಬದಲಿಸಿವಕೇರಳಾ ರಾಜ್ಯಕ್ಕೆ ಸಾಗಿಸುವ ಶಂಕೆ ವ್ಯಕ್ತವಾಗಿದೆ.ಸಹಾಯಕ ಕೃಷಿ ಅಧಿಕಾರಿ ಅನಿಲ್ ಹಾಗೂ ಕೃಷಿ ಅಧಿಕಾರಿ ಜಯಕುಮಾರ್ ರವರು ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಖಾಸಗಿ ಸಂಸ್ಥೆಯ ಬ್ರಾಂಡ್ ಇರುವ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದೆ.ಗೊಬ್ಬರ ಕಾಳಸಂತೆ ರಾಕೆಟ್ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.ರಾಕೆಟ್ ಹಿಂದೆ ಪ್ರಭಾವಿ ಕೈಗಳ ಬೆಂಬಲ ಇರುವ ಶಂಕೆ ಇದೆ.ಇದರ ಹಿಂದಿನ ಜಾಲ ಪತ್ತೆ ಹಚ್ಚಲು ಕೃಷಿ ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕಿದೆ.ಬಡ ರೈತರಿಗೆ ಸೇರಬೇಕಾದ ಗೊಬ್ಬರ ಕಾಳಸಂತೆಕೋರರ ಪಾಲಾಗಿರುವ ಬಗ್ಗೆ ತೆನಿಖೆ ನಡೆಸಬೇಕಿದೆ.ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ...
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Nanjangud, Mysuru•
    19 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    4 hrs ago
  • ಹನೂರು : ತಾಲೂಕಿನ ಪ್ರಸಿದ್ಧ ಯಾತ್ರ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಇಂದು ಬೆಳಿಗ್ಗೆ ಮಹಾರಥೋತ್ಸವ ಜರಗಿತು. ಉಘೇ ಉಘೇ ಉಘೇ ಮಾದಪ್ಪ ಎಂಬ ಘೋಷವಾಕ್ಯಗಳು ಮೊಳಗಿದವು. ಶುಭ ಮುಹೂರ್ತದಲ್ಲಿ ಮಹಾ ರಥೋತ್ಸವು ಸಾಲೂರು ಬೃಹನ್ಮಠದ ಪೀಠಾಧ್ಯಕ್ಷರಾದ ಡಾ. ಶಾಂತ ಮಲ್ಲಿಕಾರ್ಜುನ ಸ್ವಾಮಿಯ ಅಧ್ಯಕ್ಷತೆಯಲ್ಲಿ ಹಾಗೂ ಬೇಡಂಗಂಪ ಣದ ಸಮುದಾಯದ ಪುಟ್ಟ ಮಕ್ಕಳು ಬೆಲ್ಲದ ಆರತಿ ಯೊಂದಿಗೆ ವಾಧ್ಯ ಮೇಳಗಳೊಂದಿಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವು ನಡೆಯಿತು. ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಅದ್ದೂರಿಯಾಗಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬೆಳಿಗ್ಗೆ 10:05- ರಿಂದ 11:00 ರವರೆಗೆ ಮಹಾ ರಥೋತ್ಸವವು ವಿಜೃಂಭಣೆಯಿಂದ ಜರುಗಿತು. ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು, ಡಿ ವೈ ಎಸ್ ಪಿ ಧರ್ಮೆಂದ್ರ ಸೇರಿದಂತೆ ಹಲವು ಭಕ್ತರು ತೇರನ್ನ ಎಳೆದರು. ಇದೇ ಸಮಯದಲ್ಲಿ ಸಾಲೂರು ಬೃಹನ್ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ರಘು, ಡಿವೈಎಸ್ಪಿ ಧರ್ಮೆಂದ್ರ, ಉಪ ಕಾರ್ಯದರ್ಶಿ ಚಂದ್ರಶೇಖರ್,ಪತ್ರಕರ್ತರಾದ ಮಹಾದೇಶ್, ಸೋಮಶೇಖರ್, ಗೋವಿಂದ ರಾಜು, ಮಹದೇವಸ್ವಾಮಿ ಸೇರಿದಂತೆ ಲಕ್ಷಾಂತರ ಭಕ್ತರು ನೆರೆದಿದ್ದರು.
    4
    ಹನೂರು : ತಾಲೂಕಿನ ಪ್ರಸಿದ್ಧ ಯಾತ್ರ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಇಂದು ಬೆಳಿಗ್ಗೆ  ಮಹಾರಥೋತ್ಸವ ಜರಗಿತು. ಉಘೇ ಉಘೇ ಉಘೇ ಮಾದಪ್ಪ ಎಂಬ ಘೋಷವಾಕ್ಯಗಳು ಮೊಳಗಿದವು.
ಶುಭ ಮುಹೂರ್ತದಲ್ಲಿ  ಮಹಾ ರಥೋತ್ಸವು ಸಾಲೂರು ಬೃಹನ್ಮಠದ ಪೀಠಾಧ್ಯಕ್ಷರಾದ ಡಾ. ಶಾಂತ ಮಲ್ಲಿಕಾರ್ಜುನ ಸ್ವಾಮಿಯ ಅಧ್ಯಕ್ಷತೆಯಲ್ಲಿ    ಹಾಗೂ ಬೇಡಂಗಂಪ ಣದ ಸಮುದಾಯದ ಪುಟ್ಟ ಮಕ್ಕಳು ಬೆಲ್ಲದ ಆರತಿ ಯೊಂದಿಗೆ ವಾಧ್ಯ ಮೇಳಗಳೊಂದಿಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವು ನಡೆಯಿತು.
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಅದ್ದೂರಿಯಾಗಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬೆಳಿಗ್ಗೆ 10:05- ರಿಂದ 11:00 ರವರೆಗೆ ಮಹಾ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.
ಪ್ರಾಧಿಕಾರದ ಕಾರ್ಯದರ್ಶಿ ಎ ಇ  ರಘು, ಡಿ ವೈ ಎಸ್ ಪಿ ಧರ್ಮೆಂದ್ರ ಸೇರಿದಂತೆ ಹಲವು ಭಕ್ತರು ತೇರನ್ನ ಎಳೆದರು.
ಇದೇ ಸಮಯದಲ್ಲಿ ಸಾಲೂರು ಬೃಹನ್ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ರಘು, ಡಿವೈಎಸ್ಪಿ ಧರ್ಮೆಂದ್ರ, ಉಪ ಕಾರ್ಯದರ್ಶಿ ಚಂದ್ರಶೇಖರ್,ಪತ್ರಕರ್ತರಾದ ಮಹಾದೇಶ್, ಸೋಮಶೇಖರ್, ಗೋವಿಂದ ರಾಜು, ಮಹದೇವಸ್ವಾಮಿ ಸೇರಿದಂತೆ ಲಕ್ಷಾಂತರ ಭಕ್ತರು ನೆರೆದಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    2 hrs ago
  • ಪರಿಣಮಿಪುರದಲ್ಲಿ ಆನೆ ತುಳಿತ ರೈತ ಗುರುಮಲ್ಲಪ್ಪ ಸಾವು ಗ್ರಾಮಸ್ಥರಲ್ಲಿ ಆತಂಕ ಮಳವಳ್ಳಿ ತಾಲೂಕಿನ ಗಡಿ ಭಾಗದ ಪರಿಣಾಮಿ ಪುರದಲ್ಲಿ ಆನೆ ತುಳಿತಕ್ಕೆ ಓರ್ವ ರೈತ ಬಲಿಯಾಗಿರುವ ಘಟನೆ ಮಂಗಳವಾರ ಜರುಗಿದೆ. ಪರಿಣಾಮಿಪುರದ ಅಡುಗೆ ಗುರುಮಲ್ಲಪ್ಪ [65] ಎಂಬ ರೈತನೇ ಆನೆ ತುಳಿತಕ್ಕೆ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಮಂಗಳವಾರ ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆನೆ ಏಕಾಏಕಿ ದಾಳಿ ಮಾಡಿ ದಾಳಿ ಮಾಡಿದೆ ಇದರಿಂದ ರೈತ ಗುರುಮಲ್ಲಪ್ಪ ಸಾವನಪ್ಪಿದ್ದಾನೆ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಸ್ಥಳೀಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಆನೆಯ ದಾಳಿಗೆ ಬಲಿಯಾದ ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಪರಿಣಾಮಿ ಪುರದ ಗ್ರಾಮಸ್ಥರು ತಾಲೂಕು ಆಡಳಿತಕ್ಕೆ ಅರಣ್ಯ ಇಲಾಖೆಗೆ ಶಾಸಕರಿಗೆ ಮನವಿ ಮಾಡಿದ್ದಾರೆ
    1
    ಪರಿಣಮಿಪುರದಲ್ಲಿ ಆನೆ ತುಳಿತ ರೈತ ಗುರುಮಲ್ಲಪ್ಪ ಸಾವು
ಗ್ರಾಮಸ್ಥರಲ್ಲಿ ಆತಂಕ
ಮಳವಳ್ಳಿ ತಾಲೂಕಿನ ಗಡಿ ಭಾಗದ ಪರಿಣಾಮಿ ಪುರದಲ್ಲಿ ಆನೆ ತುಳಿತಕ್ಕೆ ಓರ್ವ ರೈತ ಬಲಿಯಾಗಿರುವ ಘಟನೆ ಮಂಗಳವಾರ ಜರುಗಿದೆ.
ಪರಿಣಾಮಿಪುರದ ಅಡುಗೆ ಗುರುಮಲ್ಲಪ್ಪ [65] ಎಂಬ ರೈತನೇ ಆನೆ ತುಳಿತಕ್ಕೆ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ.
ಮಂಗಳವಾರ ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆನೆ ಏಕಾಏಕಿ ದಾಳಿ ಮಾಡಿ ದಾಳಿ ಮಾಡಿದೆ ಇದರಿಂದ ರೈತ ಗುರುಮಲ್ಲಪ್ಪ ಸಾವನಪ್ಪಿದ್ದಾನೆ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಸ್ಥಳೀಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆನೆಯ ದಾಳಿಗೆ ಬಲಿಯಾದ ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಪರಿಣಾಮಿ ಪುರದ ಗ್ರಾಮಸ್ಥರು ತಾಲೂಕು ಆಡಳಿತಕ್ಕೆ ಅರಣ್ಯ ಇಲಾಖೆಗೆ ಶಾಸಕರಿಗೆ ಮನವಿ ಮಾಡಿದ್ದಾರೆ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    JOURNALIST Malavalli, Mandya•
    16 hrs ago
  • ಅರಕಲಗೂಡು ತಾಲೂಕು ಕೊಡಕಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ, ಶ್ರೀ ಮಾರಮ್ಮ ಮತ್ತು ಶ್ರೀ ಗ್ರಾಮ ದೇವತೆ, ದೇವರುಗಳ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನಗಳ ಉದ್ಘಾಟನಾ ಸಮಾರಂಭ ಫೆಬ್ರವರಿ 19ರಿಂದ 27ರ ತನಕ ಜರುಗಲಿದೆ ಎಂದು ಗ್ರಾಮದ ಮುಖಂಡ ಕೊಡಕಹಳ್ಳಿ ಅಶೋಕ್ ತಿಳಿಸಿದರು. ನೂತನವಾಗಿ ನಿರ್ಮಾಣಗೊಂಡಿರುವ ದೇವಸ್ಥಾನಗಳಲ್ಲಿ ವಿವಿಧ ಪೂಜಾ ಕಾರ್ಯಗಳು, ಉತ್ಸವ ಅದ್ದೂರಿಯಾಗಿ ನಡೆಯಲಿದೆ, ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಎ. ಮಂಜು ಸೇರಿದಂತೆ ವಿವಿಧ ಗಣ್ಯರು, ಮಠಾಧೀಶರು, ಮುಖಂಡರು ಭಾಗವಹಿಸುವರು. ಈ ದೇವರ ಕಾರ್ಯದಲ್ಲಿ ಕೊಡಕಹಳ್ಳಿ ಸೇರಿದಂತೆ ಸುತ್ತಾಮುತ್ತಲ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು. #templeopening #Kodakahalli #villegevibes❤️ #Arkalgud #temple #News5Kannada
    1
    ಅರಕಲಗೂಡು ತಾಲೂಕು ಕೊಡಕಹಳ್ಳಿ ಗ್ರಾಮದ  ಶ್ರೀ ಲಕ್ಷ್ಮೀ ದೇವಿ, ಶ್ರೀ ಮಾರಮ್ಮ ಮತ್ತು ಶ್ರೀ ಗ್ರಾಮ ದೇವತೆ, ದೇವರುಗಳ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನಗಳ ಉದ್ಘಾಟನಾ ಸಮಾರಂಭ ಫೆಬ್ರವರಿ 19ರಿಂದ 27ರ ತನಕ ಜರುಗಲಿದೆ ಎಂದು ಗ್ರಾಮದ ಮುಖಂಡ ಕೊಡಕಹಳ್ಳಿ ಅಶೋಕ್ ತಿಳಿಸಿದರು.
ನೂತನವಾಗಿ ನಿರ್ಮಾಣಗೊಂಡಿರುವ ದೇವಸ್ಥಾನಗಳಲ್ಲಿ ವಿವಿಧ ಪೂಜಾ ಕಾರ್ಯಗಳು, ಉತ್ಸವ ಅದ್ದೂರಿಯಾಗಿ ನಡೆಯಲಿದೆ, ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಎ. ಮಂಜು ಸೇರಿದಂತೆ ವಿವಿಧ ಗಣ್ಯರು, ಮಠಾಧೀಶರು, ಮುಖಂಡರು ಭಾಗವಹಿಸುವರು.
ಈ ದೇವರ ಕಾರ್ಯದಲ್ಲಿ ಕೊಡಕಹಳ್ಳಿ ಸೇರಿದಂತೆ ಸುತ್ತಾಮುತ್ತಲ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.
#templeopening #Kodakahalli #villegevibes❤️ #Arkalgud #temple #News5Kannada
    user_Ravi Dummi
    Ravi Dummi
    Local News Reporter ಅರಕಲಗೂಡು, ಹಾಸನ, ಕರ್ನಾಟಕ•
    23 hrs ago
  • VIDEO: ಅತಿವೇಗದ ಬೈಕ್ ಡಿಕ್ಕಿಗೆ ವಿದ್ಯುತ್ ಕಂಬವೇ ತುಂಡು ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಈ ಘಟನೆಯ ಭಯಾನಕ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಸವಾರ ಮತ್ತು ಹಿಂಬದಿಯ ಪ್ರಯಾಣಿಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ತುಂಡಾಗಿ ನೆಲಕ್ಕೆ ಬಿದ್ದಿದೆ. ಪವಾಡ ಸದೃಶ್ಯ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ವಿದ್ಯಾರ್ಥಿಗಳಾದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ✍️ವರದಿ: ಸುರೇಂದ್ರ ಶಿವಮೊಗ್ಗ.....
    2
    VIDEO: ಅತಿವೇಗದ ಬೈಕ್ ಡಿಕ್ಕಿಗೆ ವಿದ್ಯುತ್ ಕಂಬವೇ ತುಂಡು
ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಈ ಘಟನೆಯ ಭಯಾನಕ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಸವಾರ ಮತ್ತು ಹಿಂಬದಿಯ ಪ್ರಯಾಣಿಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ತುಂಡಾಗಿ ನೆಲಕ್ಕೆ ಬಿದ್ದಿದೆ. ಪವಾಡ ಸದೃಶ್ಯ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ವಿದ್ಯಾರ್ಥಿಗಳಾದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
✍️ವರದಿ: ಸುರೇಂದ್ರ ಶಿವಮೊಗ್ಗ.....
    user_Surendra Shimoga
    Surendra Shimoga
    Shuru News Publisher ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    22 hrs ago
  • ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ನೇತೃತ್ವದ ಮಂಡಳಿ ನಿಯೋಗ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬುಧವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಉಪಾಧ್ಯಕ್ಷ ಸುಂದರ್ ರಾಜ್, ಖಜಾಂಚಿ ಜಯಸಿಂಹ ಮುಸುರಿ ಮತ್ತಿತರರು ಜತೆಗಿದ್ದರು.
    1
    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ನೇತೃತ್ವದ ಮಂಡಳಿ ನಿಯೋಗ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬುಧವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಉಪಾಧ್ಯಕ್ಷ ಸುಂದರ್ ರಾಜ್, ಖಜಾಂಚಿ ಜಯಸಿಂಹ ಮುಸುರಿ ಮತ್ತಿತರರು ಜತೆಗಿದ್ದರು.
    user_Chethana Muniswamygowda
    Chethana Muniswamygowda
    Press advisory Nanjangud, Mysuru•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.