ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವೃದ್ದೆಗೆ ಧರ್ಮಸ್ಥಳದ ವಾತ್ಸಲ್ಯ ಮನೆ ಹಸ್ತಾಂತರ ಗುಳೇದಗುಡ್ಡ: ಬಾದಾಮಿ ತಾಲೂಕಿನ ಬೇಲೂರು ಗ್ರಾಮದ ನಿವಾಸಿ 80 ವರ್ಷದ ಕಮಲವ್ವ ಬಡಿಗೇರ ಅವರಿಗೆ ನಡೆಯಲು ಆಗುವುದಿಲ್ಲ,ಜೀವನ ನಿರ್ವಹಣೆ ತುಂಬಾ ಕಷ್ಟ, ಧರ್ಮಸ್ಥಳ ಯೋಜನೆಯಿಂದ ಬರುವ 1000 ರು. ಮಾಶಾಸನದ ಹಣದಲ್ಲಿ ಬದುಕು ಕಟ್ಟಿಕೊಂಡು ಟೆಂಗಿನ ಗರಿಯ ಹೊದಿಕೆಯ ಜೋಪಡಿಯಲ್ಲಿ ಬದುಕುತ್ತಿರುವ ಅಜ್ಜಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಧರ್ಮ ಪತ್ನಿ ಹೇಮಾವತಿ ಹೆಗ್ಗಡೆ ಅಮ್ಮನವರು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ವಾತ್ಸಲ್ಯ ಕಾರ್ಯಕ್ರಮದ ಅಡಿಯಲ್ಲಿ ಜೊಪಡಿಯಲ್ಲಿದ್ದ ಅಜ್ಜಿಗೆ ಹೊಸ ಮನೆ ನಿರ್ಮಿಸಿ ಕಲ್ಯಾಣ ಕರ್ನಾಟಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ ಜೆ ಅವರು ಹಸ್ತಾಂತರಿಸಿ, ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ನಡೆಸುವ ಕೆರೆ ರಚನೆ, ಮಕ್ಕಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಕಾರ್ಯಕ್ರಮ, ಜನಜಾಗೃತಿ ಕಾರ್ಯಕ್ರಮ, ಶಾಲೆಗಳಿಗೆ ಶಿಕ್ಷಕರ ಒದಗಿಸುವುದು ಇತ್ಯಾದಿ ಕಾರ್ಯಗಳನ್ನು ಯೋಜನೆಯ ಮೂಲಕ ಸಮಾಜ ಮುಖಿ ಕೆಲಸಗಳು ನಡೆಯುತ್ತಿದ್ದು, ಇದರ ಜತೆಯಲ್ಲಿ ವಯಸ್ಸಾದ ಅವರನ್ನು ಯಾರು ನೋಡಿಕೊಳ್ಳದಿರುವ ರಾಜ್ಯಾದ್ಯಂತ ಸುಮಾರು 20,000 ನಿರ್ಗತಿಕರಿಗೆ ಪ್ರತಿ ತಿಂಗಳು ಒಂದು ಸಾವಿರ ರು.ಹಣ ಮಾಶಾಸನ ನೀಡಲಾಗುತ್ತಿದೆ ಈ ಸದಸ್ಯರಲ್ಲಿ ಆಯ್ದ 1000 ಜನರಿಗೆ ಯೋಜನೆ ಮೂಲಕ ಮನೆ ರಚನೆ ಮಾಡಿ ನೀಡಲಾಗಿದೆ ಎಂದು ತಿಳಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ವಾತ್ಸಲ್ಯ ಮನೆ ಉದ್ಘಾಟನೆ ಮಾಡಿ ಮಾತನಾಡಿ, ಧರ್ಮಸ್ಥಳ ಯೋಜನೆ ಮೂಲಕ ಸಮಾಜಕ್ಕೆ ಬಹುಉಪಯೋಗಿ ಕೆಲಸ, ಸಮಾಜ ಸೇವೆ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಸದಸ್ಯ ರಮೇಶ ಹಾದಿಮನಿ, ಗ್ರಾ.ಪಂ.ಅಧ್ಯಕ್ಷೆ ಜಯಶ್ರೀ ಪಾಟೀಲ, ಸದಸ್ಯರಾದ ಗಂಗಪ್ಪ ವಡ್ಡರ ಒಕ್ಕೂಟದ ಅಧ್ಯಕ್ಷರೂ ಪದಾಧಿಕಾರಿಗಳು ಸಂಘದ ಸದಸ್ಯರು ಭಾಗವಹಿಸಿದ್ದರು ಯೋಜನಾಧಿಕಾರಿ ನಾಗರಾಜ ಹದ್ದಿ ಸ್ವಾಗತಿಸಿದರು, ಮೇಲ್ವಿಚಾರಕ ಅಮನ ವಂದಿಸಿದರು ಜ್ಞಾನ ಸಮನ್ವಯಧಿಕಾರಿ ವಿಕಾಸ ರತ್ನಾ ನಿರೂಪಿಸಿದರು.

- Post by Iranna Tarnal1
- ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.1
- ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು. ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.1
- कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।1
- ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು1
- Gadag Jilla snake Raheman1
- Post by @april14news1
- Post by Iranna Tarnal1