ಗ್ರಾಂಪಂ.ವ್ಯಾಪ್ತಿಯಲ್ಲಿ ಕೆಪಿಎಸ್ ಸ್ಕೂಲ್ ಆರಂಭಿಸಲು ನಿರಾಣಿ ಆಗ್ರಹ. ಬೀಳಗಿ :ರಾಜ್ಯದ ಬಹಳಷ್ಟು ಶಾಲೆಗಳು ಮೂಲ ಸೌಲಭ್ಯದ ಕೊರತೆಯಿಂದ ಸೊರಗುತ್ತಿವೆ. ಮಹತ್ವಾಕಾಂಕ್ಷೆಯಿಂದ ಆರಂಭಿಸಲಾದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್ )ಗಳಲ್ಲಿ ಶಿಕ್ಷಕರ ಕೊರತೆ ಬಹಳ ಇದೆ. ಇದರಿಂದಾಗಿ ಕೆಪಿಎಸ್ ಸ್ಕೂಲ್ ಗಳ ಉದ್ದೇಶದ ಸಾಕಾರವಾಗಿಲ್ಲ. ಮಕ್ಕಳ ಕಲಿಕೆಯು ಕುಂಠಿತವಾಗಿದೆ, ಸರ್ಕಾರ ಶಿಕ್ಷಕರ ನೇಮಕ್ಕೆ ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಕೆಪಿಎಸ್ ಸ್ಕೂಲ್ ಆರಂಭಿಸಬೇಕು ಎಂದು ವಿಧಾನ ಪರಿಷತ್ತಿನಲ್ಲಿ ಹನುಮಂತ. ಆರ್. ನಿರಾಣಿ ಆಗ್ರಪಡಿಸಿದರು. ಹೊಸದಾಗಿ 800 ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಕೆಲವು ಸುಧಾರಣೆಗಳನ್ನು ಮಾಡಲು ಮುಂದಾಗಿದೆ. ಇದನ್ನು ಸ್ವಾಗತಿಸುವೆ,ಆದರೆ ಪ್ರಸಕ್ತ ಬಜೆಟ್ಟಿನಲ್ಲಿ ಕೇವಲ 3900 ಕೋಟಿ ರೂ ನಿಗದಿಪಡಿಸಲಾಗಿದೆ. ಇದರಿಂದ ಈ ಯೋಜನೆ ಗೆ ಹಿನ್ನಡಿಯಾಗುವುದು ಎಂದು ಅವರು ಹೇಳಿದರು. ಕೆಪಿಎಸ್‌ಸ್ಕೂಲ್ ಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಕಲಿಸುವ ಸೌಲಭ್ಯ ಇದೆ. ಆದರೆ ಇಂಗ್ಲಿಷ್ ಶಿಕ್ಷಕರ ನೇಮಕವನ್ನೇ ಮಾಡಿಲ್ಲ. ಕಂಪ್ಯೂಟರ್ ಪೂರೈಸಲು ನಿರ್ಧರಿಸಲಾಗಿದೆ. ಆದರೆ ಕಂಪ್ಯೂಟರ್ಗಳು ಇನ್ನೂ ಬಂದಿಲ್ಲ ಎಂದು ನಿರಾಣಿ ತೀವ್ರ ಕಳವಳ ವ್ಯಕ್ತಪಡಿಸಿದರು ಶಿಕ್ಷಕರಿಗೆ ನ್ಯಾಯ ಒದಗಿಸುವಂತೆ ವರ್ಗಾವಣೆಯ ಬೇಡಿಕೆಗೆ ಅನುಸರಿಸಿ ಕ್ರಮ ಕೈಗೊಳ್ಳಬೇಕು ಎಂದು ನಿರಾಣಿ ಆಗ್ರಪಡಿಸಿದರು.

- Post by Iranna Tarnal1
- Post by @april14news1
- ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.1
- ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು1
- ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.1
- ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು. ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.1
- कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।1
- Post by Iranna Tarnal1