Shuru
Apke Nagar Ki App…
ಕಮಲನಗರ ತಾಲೂಕಿನ ರೈತರಿಗೆ ಸಂತಸದ ಸುದ್ದಿ; ನಗರದಲ್ಲಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಮಾಹಿತಿ ಬೀದರ್: ಕಮಲನಗರ ತಾಲೂಕಿನ ರೈತರಿಗೆ ಸಂತಸದ ಸುದ್ದಿ; ನಗರದಲ್ಲಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಮಾಹಿತಿ
Udayakumar Mule
ಕಮಲನಗರ ತಾಲೂಕಿನ ರೈತರಿಗೆ ಸಂತಸದ ಸುದ್ದಿ; ನಗರದಲ್ಲಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಮಾಹಿತಿ ಬೀದರ್: ಕಮಲನಗರ ತಾಲೂಕಿನ ರೈತರಿಗೆ ಸಂತಸದ ಸುದ್ದಿ; ನಗರದಲ್ಲಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಮಾಹಿತಿ
More news from ಕರ್ನಾಟಕ and nearby areas
- ರಾಜ್ಯಾಧ್ಯಕ್ಷ ಹಣಮಂತ ಯಾಳಸಂಗಿ ನೇತೃತ್ವದಲ್ಲಿ ಚಿಂಚೋಳಿ ತಾಲೂಕು ದಲಿತ ಸೇನೆ ಪದಾಧಿಕಾರಿಗಳ ನೇಮಕ ರಾಜ್ಯಾಧ್ಯಕ್ಷ ಹಣಮಂತ ಯಾಳಸಂಗಿ ನೇತೃತ್ವದಲ್ಲಿ ಚಿಂಚೋಳಿ ತಾಲೂಕು ದಲಿತ ಸೇನೆ ಪದಾಧಿಕಾರಿಗಳ ನೇಮಕ1
- ಹರಿದಾಸ್ ಹಾರ್ಟ್ ಆಸ್ಪತ್ರೆಯ ಪ್ರಥಮ ವಾರ್ಷಿಕೋತ್ಸ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ1
- ಕ್ರೀಡೆಗಳಿಂದ ಮಕ್ಕಳು ದೈಹಿಕವಾಗಿ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಂತ ಅವಶ್ಯಕವಾಗಿದೆ. ಕ್ರೀಡೆಗಳಿಂದ ಮಕ್ಕಳು ದೈಹಿಕವಾಗಿ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಂತ ಅವಶ್ಯಕವಾಗಿದೆ.1
- ಅಫಜಲಪುರ: ತಾಲೂಕಿನ ಬಡದಾಳ ಗ್ರಾಮದ ಶ್ರೀಗುರು ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಾತೃ-ಪಿತೃ ವಂದನಾ ಕಾರ್ಯಕ್ರಮದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಢಗೆ ಮಹತ್ವದ ಸಂದೇಶ ನೀಡಿದರು. "ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ. ಮಕ್ಕಳಲ್ಲಿ ಜ್ಞಾನದ ಜೊತೆಗೆ ಶಿಸ್ತು, ವಿನಯ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇಂದು ಅಪರಾಧಗಳ ಹೆಚ್ಚಳಕ್ಕೆ ಮಾನವೀಯ ಮೌಲ್ಯಗಳ ಕುಸಿತವೇ ಪ್ರಮುಖ ಕಾರಣವಾಗಿದೆ. ಪ್ರತಿಯೊಂದು ಮನೆಯೂ ಮಕ್ಕಳಿಗೆ ಸಂಸ್ಕಾರ ಕಲಿಸುವ ಕೇಂದ್ರವಾಗಬೇಕು" ಎಂದು ಅವರು ಹೇಳಿದರು. ದಿವ್ಯ ಸಾನ್ನಿಧ್ಯ ವಹಿಸಿದ್ದ ಡಾ. ಅಭಿನವ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು, "ಮಾತೃ-ಪಿತೃ ವಂದನೆ ಒಂದು ದಿನದ ಆಚರಣೆಯಾಗದೆ ಜೀವನಪರ್ಯಂತ ಪಾಲಿಸಬೇಕಾದ ಸಂಸ್ಕಾರವಾಗಬೇಕು" ಎಂದು ತಿಳಿಸಿದರು. ಅಫಜಲಪುರ: ತಾಲೂಕಿನ ಬಡದಾಳ ಗ್ರಾಮದ ಶ್ರೀಗುರು ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಾತೃ-ಪಿತೃ ವಂದನಾ ಕಾರ್ಯಕ್ರಮದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಢಗೆ ಮಹತ್ವದ ಸಂದೇಶ ನೀಡಿದರು. "ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ. ಮಕ್ಕಳಲ್ಲಿ ಜ್ಞಾನದ ಜೊತೆಗೆ ಶಿಸ್ತು, ವಿನಯ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇಂದು ಅಪರಾಧಗಳ ಹೆಚ್ಚಳಕ್ಕೆ ಮಾನವೀಯ ಮೌಲ್ಯಗಳ ಕುಸಿತವೇ ಪ್ರಮುಖ ಕಾರಣವಾಗಿದೆ. ಪ್ರತಿಯೊಂದು ಮನೆಯೂ ಮಕ್ಕಳಿಗೆ ಸಂಸ್ಕಾರ ಕಲಿಸುವ ಕೇಂದ್ರವಾಗಬೇಕು" ಎಂದು ಅವರು ಹೇಳಿದರು. ದಿವ್ಯ ಸಾನ್ನಿಧ್ಯ ವಹಿಸಿದ್ದ ಡಾ. ಅಭಿನವ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು, "ಮಾತೃ-ಪಿತೃ ವಂದನೆ ಒಂದು ದಿನದ ಆಚರಣೆಯಾಗದೆ ಜೀವನಪರ್ಯಂತ ಪಾಲಿಸಬೇಕಾದ ಸಂಸ್ಕಾರವಾಗಬೇಕು" ಎಂದು ತಿಳಿಸಿದರು.1
- ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕಲ್ಲೂರು ರೋಡ ಗ್ರಾಮದಲ್ಲಿ ಬೊಲೆರೊ ವಾಹನದಲ್ಲಿ ಬಂದ ಕಳ್ಳರು ಎರಡು ಹಸು ಕದ್ದೊಯ್ದಿದ್ದಾರೆ. ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ #ಕಲಬುರಗಿ #ಚಿಂಚೋಳಿ #ಕಳವು #ಸಿಸಿಟಿವಿ1
- BIG BREAKING NEWS || ಗುರುಶಿಣಗಿ ಬ್ಯಾರೇಜ್‌ನಿಂದ ನೀರಿನ ಹೊರಹರಿವು ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ ಯಾದಗಿರಿ, ಆ.3: ಯಾದಗಿರಿ ಬ್ಯಾರೇಜ್‌ಗೆ ಒಳಹರಿವು ಗಣನೀಯವಾಗಿ ಹೆಚ್ಚಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬ್ಯಾರೇಜ್‌ನ ಒಟ್ಟು 20 ಗೇಟ್‌ಗಳ ಮೂಲಕ ನೀರನ್ನು ಹೊರಹರಿಸಲಾಗುತ್ತಿದೆ. ಈ ಹಿಂದೆ ಸುಮಾರು 80 ಸಾವಿರ ಕ್ಯೂಸೆಕ್ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದ್ದು, ಇದೀಗ ಅದನ್ನು ಒಂದು ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಹೆಚ್ಚಿರುವುದರಿಂದ ರೈತರು, ಸಾರ್ವಜನಿಕರು ಹಾಗೂ ನದಿ ಪಾತ್ರದ ಗ್ರಾಮಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆಡಳಿತ ಹಾಗೂ ಸಂಬಂಧಿತ ಅಧಿಕಾರಿಗಳು ಮನವಿ ಮಾಡಿದ್ದಾರೆ. ಯಾರೂ ಸಹ ನದಿಗೆ ಇಳಿಯುವುದು, ಸೇತುವೆಗಳ ಮೇಲೆ ಅನಗತ್ಯವಾಗಿ ನಿಲ್ಲುವುದು ಅಥವಾ ನದಿ ತೀರದಲ್ಲಿ ಸಂಚರಿಸುವುದನ್ನು ತಪ್ಪಿಸಿ, ಮಕ್ಕಳನ್ನು ನದಿ ಸಮೀಪಕ್ಕೆ ಬಿಡದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ನದಿ ಪಾತ್ರದ ಜನರು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಿ ಸುರಕ್ಷಿತವಾಗಿರಬೇಕು ಎಂದು ಮನವಿ ಮಾಡಲಾಗಿದೆ. #BIGBREAKINGNEWS #ಯಾದಗಿರಿ #ಗುರುಶಿಣಗಿಬ್ಯಾರೇಜ್ #ಯಾದಗಿರಿಬ್ಯಾರೇಜ್ #ನೀರುಬಿಡುಗಡೆ #ಒಂದುಲಕ್ಷಕ್ಯೂಸೆಕ್ #ಭೀಮಾನದಿ #ನೆರೆಎಚ್ಚರಿಕೆ #FloodAlert #WaterRelease #YadgirNews #KarnatakaNews #RiverAlert #PublicSafety #BreakingNews #YadgirBreakingNews #YadgirHeadlines #KannadaNews #StaySafe #MonsoonUpdates BIG BREAKING NEWS || ಗುರುಶಿಣಗಿ ಬ್ಯಾರೇಜ್‌ನಿಂದ ನೀರಿನ ಹೊರಹರಿವು ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ ಯಾದಗಿರಿ, ಆ.3: ಯಾದಗಿರಿ ಬ್ಯಾರೇಜ್‌ಗೆ ಒಳಹರಿವು ಗಣನೀಯವಾಗಿ ಹೆಚ್ಚಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬ್ಯಾರೇಜ್‌ನ ಒಟ್ಟು 20 ಗೇಟ್‌ಗಳ ಮೂಲಕ ನೀರನ್ನು ಹೊರಹರಿಸಲಾಗುತ್ತಿದೆ. ಈ ಹಿಂದೆ ಸುಮಾರು 80 ಸಾವಿರ ಕ್ಯೂಸೆಕ್ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದ್ದು, ಇದೀಗ ಅದನ್ನು ಒಂದು ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಹೆಚ್ಚಿರುವುದರಿಂದ ರೈತರು, ಸಾರ್ವಜನಿಕರು ಹಾಗೂ ನದಿ ಪಾತ್ರದ ಗ್ರಾಮಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆಡಳಿತ ಹಾಗೂ ಸಂಬಂಧಿತ ಅಧಿಕಾರಿಗಳು ಮನವಿ ಮಾಡಿದ್ದಾರೆ. ಯಾರೂ ಸಹ ನದಿಗೆ ಇಳಿಯುವುದು, ಸೇತುವೆಗಳ ಮೇಲೆ ಅನಗತ್ಯವಾಗಿ ನಿಲ್ಲುವುದು ಅಥವಾ ನದಿ ತೀರದಲ್ಲಿ ಸಂಚರಿಸುವುದನ್ನು ತಪ್ಪಿಸಿ, ಮಕ್ಕಳನ್ನು ನದಿ ಸಮೀಪಕ್ಕೆ ಬಿಡದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ನದಿ ಪಾತ್ರದ ಜನರು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಿ ಸುರಕ್ಷಿತವಾಗಿರಬೇಕು ಎಂದು ಮನವಿ ಮಾಡಲಾಗಿದೆ. #BIGBREAKINGNEWS #ಯಾದಗಿರಿ #ಗುರುಶಿಣಗಿಬ್ಯಾರೇಜ್ #ಯಾದಗಿರಿಬ್ಯಾರೇಜ್ #ನೀರುಬಿಡುಗಡೆ #ಒಂದುಲಕ್ಷಕ್ಯೂಸೆಕ್ #ಭೀಮಾನದಿ #ನೆರೆಎಚ್ಚರಿಕೆ #FloodAlert #WaterRelease #YadgirNews #KarnatakaNews #RiverAlert #PublicSafety #BreakingNews #YadgirBreakingNews #YadgirHeadlines #KannadaNews #StaySafe #MonsoonUpdates1
- ಸಂಪುಟ ವಿಸ್ತರಣೆ ನಂತರ ಆಕಾಂಕ್ಷಿಗಳ ಅಸಮಾಧಾನ ಸಹಜ; ನಗರದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ಬೀದರ್: ಸಂಪುಟ ವಿಸ್ತರಣೆ ನಂತರ ಆಕಾಂಕ್ಷಿಗಳ ಅಸಮಾಧಾನ ಸಹಜ; ನಗರದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ1
- ಹಕ್ಕುಪತ್ರಕ್ಕಾಗಿ ಬಡ ಕುಟುಂಬಗಳ ಹೋರಾಟ: ಶಾಸಕರಿಗೆ ಮನವಿ ಸಲ್ಲಿಕೆ1
- ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕರ್ತವ್ಯನಿರತ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್‌ಸ್ಟೆಬಲ್‌ವೊಬ್ಬರು ಸರ್ವೀಸ್ ರೈಫಲ್‌ನಿಂದ ಪೊಲೀಸ್ ವಾಹನದಲ್ಲೇ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಾವನೂರ ಗ್ರಾಮದ ಶಿವಕುಮಾರ ಶಿವಶರಣಪ್ಪ ನರಿಬೋಳಿ (32) ಮೃತರು. ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ನಗರದ ಜನನಿಬಿಡ ಜಗತ್ ವೃತ್ತದಲ್ಲಿ ಮಂಗಳವಾರ ಕರ್ತವ್ಯದ ಅವಧಿಯಲ್ಲೇ ರಾತ್ರಿ 9 ಗಂಟೆ ಹೊತ್ತಿಗೆ ಈ ಅವಘಡ ನಡೆದಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.1