logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹುಕ್ಕೇರಿ ತಾಲೂಕಿನ ಸಂಕೇಶ್ವರನ ಸೋಲಾಪುರ ಗ್ರಾಮದ ಯೋಧ ಆತ್ಮಹತ್ಯೆಗೆ ಶರಣು!! ಸಂಕೇಶ್ವರ ಸೋಲಾಪುರ ಗ್ರಾಮದ ಯೋಧ ಆತ್ಮಹತ್ಯೆಗೆ ಶರಣು!! ಹುಕ್ಕೇರಿ ತಾಲೂಕಿನ ಸಂಕೇಶ್ವರ ಹತ್ತಿರದ ಸೋಲಾಪುರ ಗ್ರಾಮದ ಯೋಧ ನೇಣು ಬ೮ಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಭಾರತದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ 33 ವರ್ಷದ ಯೋಧ ಅಣ್ಣಾಸಾಹೇಬ ಶಿವಾಜಿ ಮೊಹಿತೆ ಗಣಪತಿ ಹಬ್ಬಕ್ಕೆ ರಜೆ ಪಡೆದು ತನ್ನ ಸ್ವಂತ ಊರಾದ ಸೋಲಾಪುರ ಗ್ರಾಮಕ್ಕೆ ಆಗಮಿಸಿ ಗಣ೩ಶ ಚತುರ್ಥಿ ಹಬ್ಬದಲ್ಲಿ ಪಾಲ್ಗೊಂಡು ಸಂತೋಷದಿಂದ ಮನೆಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಎಲ್ಲರೂ ಹಬ್ಬದ ಸಡರಗದಲ್ಲಿ ಇರುವಾಗಿರುವಾಗಲೆ ಅದೆ ರಾತ್ರಿ ಮನೆಯಿಂದ ಹೋರಗೆ ಹೋದ ಅಣ್ಣಾಸಾಹೇಬ ಮರುದಿನ ಹರಗಾಪುರ ಗುಡ್ಡದ ಸಮೀಪ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹತ್ತಿರ ಇರುವ ನೀಲಗಿರಿ ಗಿಡಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೇಲ್ನೋಟಕ್ಕೆ ಇದು ಆತ್ಮ ಹತ್ಯೆ ಎಂದು ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಗಣಪತಿ ಕೊಗನೊಳ್ಳಿ ಪ್ರಕರಣ ಧಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ ಆದರೆ ಯೋಧನ ಹೆಂಡತಿ ಸಾವಿತ್ರಿ ನನ್ನ ಗಂಡ ಹೋಟ್ಟೆ ನೂವಿನಿಂದ ಬಳಲುತ್ತಿದ್ದನು ನೋವು ತಾಳಲಾರದೆ ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಲಿಸ್ ಠಾಣೆಯಲ್ಲಿ ಹೇಳಿಕೆ ನೀಡಿ ಫಿರ್ಯಾದಿ ನಿಡಿದ್ದರಿಂದ ಸಾರ್ವಜನಿಕರಲ್ಲಿಯ ಊಹಾಪೋಹಗಳಿಗೆ ಬ್ರೇಕ್ ಬಿದ್ದಿದೆ. ಸಾಯಂಕಾಲ ಸೋಲಾಪುರ ಗ್ರಾಮದಲ್ಲಿ ಮರಾಠಾ ಲೆಫ್ಟಿನೆಂಟ್ ಯೋಧರು ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

1 hr ago
user_Ramesh Biradi
Ramesh Biradi
ಬೆಳಗಾವಿ, ಬೆಳಗಾವಿ, ಕರ್ನಾಟಕ•
1 hr ago
3c4b5838-9039-4f64-8e54-da095eac8be6

More news from ಕರ್ನಾಟಕ and nearby areas
  • ಗಣಪತಿ ಮೂರ್ತಿ ಹೊತ್ತು ನಡೆದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ ಗಣಪತಿ ಮೂರ್ತಿ ಹೊತ್ತು ನಡೆದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ
    1
    ಗಣಪತಿ ಮೂರ್ತಿ ಹೊತ್ತು ನಡೆದ

ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ
ಗಣಪತಿ ಮೂರ್ತಿ ಹೊತ್ತು ನಡೆದ
ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ
    user_KARNATAKA NEXT NEWS
    KARNATAKA NEXT NEWS
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಬಗೆಯುತ್ತಿದೆ. ಭೀಕರ ಬರ ಹಾಗೂ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ನೀಡದ ಪರಿಣಾಮ ಬೆಳೆದ ಬೆಳೆಗಳು ಜಮೀನಿನಲ್ಲಿಯೇ ಒಣಗಿ ಹೋಗಿವೆ. ರಿಯಲ್‌ ಎಸ್ಟೇಟ್‌ ಸಿಎಂ ಡಿಕೆ ಶಿವಕುಮಾರ್‌ ಅವರೇ, ಸಮರ್ಪಕ ವಿದ್ಯುತ್‌, ಪರಿಹಾರವಿಲ್ಲದೆ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ, ಕೂಡಲೇ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಸಿ ಹಾಗೇ ಬರ ಪರಿಹಾರ ವಿತರಿಸಲು ಕ್ರಮ ವಹಿಸಿ.
    1
    ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ
ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಬಗೆಯುತ್ತಿದೆ. ಭೀಕರ ಬರ ಹಾಗೂ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ನೀಡದ ಪರಿಣಾಮ ಬೆಳೆದ ಬೆಳೆಗಳು ಜಮೀನಿನಲ್ಲಿಯೇ ಒಣಗಿ ಹೋಗಿವೆ.
ರಿಯಲ್‌ ಎಸ್ಟೇಟ್‌ ಸಿಎಂ ಡಿಕೆ ಶಿವಕುಮಾರ್‌ ಅವರೇ, ಸಮರ್ಪಕ ವಿದ್ಯುತ್‌, ಪರಿಹಾರವಿಲ್ಲದೆ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ, ಕೂಡಲೇ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಸಿ ಹಾಗೇ ಬರ ಪರಿಹಾರ ವಿತರಿಸಲು ಕ್ರಮ ವಹಿಸಿ.
    user_R News Kannada
    R News Kannada
    Local News Reporter ಬೆಳಗಾವಿ, ಬೆಳಗಾವಿ, ಕರ್ನಾಟಕ•
    5 hrs ago
  • ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್
    1
    ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್
    user_Top 1 Tv 24x7 news kannad
    Top 1 Tv 24x7 news kannad
    Advertising agency ರಾಯಬಾಗ, ಬೆಳಗಾವಿ, ಕರ್ನಾಟಕ•
    57 min ago
  • ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    4
    ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ
ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು.
ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    18 hrs ago
  • "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು .... "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು ....
    1
    "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ  ಶಾಸಕ ಎನ್ ಎಚ್ ಕೋನರಡ್ಡಿಯವರು ....
"ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ  ಶಾಸಕ ಎನ್ ಎಚ್ ಕೋನರಡ್ಡಿಯವರು ....
    user_Annigeri Sunil
    Annigeri Sunil
    Electrician ಅಣ್ಣಿಗೇರಿ, ಧಾರವಾಡ, ಕರ್ನಾಟಕ•
    6 hrs ago
  • ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ. ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    1
    ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ.
ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    19 hrs ago
  • ಲಕ್ಷ್ಮಣ್ ಬಡಕಪ್ಪ ಪುಕಾಟೆ ಕುಟುಂಬ ದಿಂದ ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ: ಜೀವ ಭಯದಲ್ಲಿ ಬದುಕುತ್ತಿರುವ ಜಾಗನೂರ ಗ್ರಾಮದ ಲಕ್ಷ್ಮಣ ಬಡಕಪ್ಪ ಪುಕಾಟೆ ಕುಟುಂಬ..!
    1
    ಲಕ್ಷ್ಮಣ್ ಬಡಕಪ್ಪ ಪುಕಾಟೆ ಕುಟುಂಬ ದಿಂದ ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ 
ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ:  ಜೀವ ಭಯದಲ್ಲಿ ಬದುಕುತ್ತಿರುವ ಜಾಗನೂರ ಗ್ರಾಮದ  ಲಕ್ಷ್ಮಣ ಬಡಕಪ್ಪ ಪುಕಾಟೆ ಕುಟುಂಬ..!
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    3 hrs ago
  • ಕಿತ್ತೂರಿನ ಅವರಾಧಿ ಗ್ರಾಮದಲ್ಲಿ double murder, ತಂದೆ ಮಗಳ ಹತ್ಯೆ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಆಸ್ತಿ ವಿವಾದ ತಂದೆ ಮಗಳನ್ನು ಹಾಡು ಹಗಲೇ ಬೀಕರ್ ಹತ್ಯೆ ಮಾಡಿದ ದುರ್ಘಟನೆ ಸಂಭವಿಸಿದೆ ಸ್ಥಳಕ್ಕೆ sp ಕೆ ರಾಮರಾಜನ ಬೇಟಿ ನೀಡಿದ್ದಾರೆ
    1
    ಕಿತ್ತೂರಿನ ಅವರಾಧಿ ಗ್ರಾಮದಲ್ಲಿ double murder, ತಂದೆ ಮಗಳ ಹತ್ಯೆ 
ಕಿತ್ತೂರು ತಾಲೂಕಿನ ಅವರಾದಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಆಸ್ತಿ ವಿವಾದ ತಂದೆ ಮಗಳನ್ನು ಹಾಡು ಹಗಲೇ ಬೀಕರ್ ಹತ್ಯೆ ಮಾಡಿದ ದುರ್ಘಟನೆ ಸಂಭವಿಸಿದೆ ಸ್ಥಳಕ್ಕೆ sp ಕೆ ರಾಮರಾಜನ ಬೇಟಿ ನೀಡಿದ್ದಾರೆ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    33 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.