logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೀಳಗಿ ಪಟ್ಟಣದ ಹೃದಯ ಭಾಗದಲ್ಲಿನ ಸಂವಿದಾನ ಶಿಲ್ಪಿ ಡಾ//ಬಾಬಾಸಾಹೇಬ ಅಂಬೇಡ್ಕರ ಭವನದ ಕಾಮಗಾರಿ 2014 ರಲ್ಲಿ ಮಂಜೂರಾಗಿದ್ದು 10 ರಿಂದ 11 ವರ್ಷ ಗತಿಸಿದರು ಪೂರ್ಣಗೊಳಿವಲ್ಲಿ ಇವತ್ತಿನ ವರಗೆ ಎರಡು ಮೂರು ಸರಕಾರಗಳು ಬಂದರು ಅನುದಾನ ವಿಷಯದಲ್ಲಿ ತಾರತಮ್ಯ ಎಸಗುತ್ತಿದ್ದು ಎದ್ದು ಕಾಣಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸರಕಾರಗಳು ಜಿಲ್ಲಾ ಆಡಳಿತ ಹಾಗೂ ತಾಲೂಕಾ ಆಡಳಿತಗಳು ವಿಫಲವಾಗಿದ್ದು,ಪಟ್ಟಣದ ಚಲವಾದಿ ಸಮುದಾಯದ ವತಿಯಿಂದ ನವೆಂಬರ 5 ತಾರೀಖ ದಿನದಿಂದ ಭವನದ ಕಾಮಗಾರಿ ಪೂರ್ಣಗೊಳಿಸುವವರೆಗೂ ಪಟ್ಟಣದ ಅಂಬೇಡ್ಕರ್ ವೃತ್ತ ಬಳಿ ಉಪವಾಸ / ಧರಣಿ ಸತ್ಯಾಗ್ರಹವನ್ನು ಮಾಡಲಾಗುವುದು ಎಂದರು. ಅಂಬೇಡ್ಕರ್ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ‘ಕಳೆದ ಹನ್ನೊಂದು ವರ್ಷಗಳಾ ದರು ಅಂಬೇಡ್ಕರ್ ಭವನದ ಹೊಸ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳದೆ, ಕಾಮಗಾರಿ ಅರ್ಧಕ್ಕೆ ನಿಂತು. ಪರಿಶಿಷ್ಟ ಜಾತಿ ಮತ್ತು ವರ್ಗಗಳ ಜನ ಮದುವೆ, ಕಾರ್ಯಕ್ರಮ ನಡೆಸಲು ಪಡಿಪಾಟಲು ಪಡುವ ಪರಿಸ್ಥಿತಿ ಉಂಟಾಗಿದೆ ಎಂದು ದಲಿತ ಹೋರಾಟಗಾರರು ಅಸಮಾದಾನ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಸಮುದಾಯ ಭವನ ಕಾಮಗಾರಿ ತಡ ಆಗಿರುವುದು ಅವರ ಬೇಸರಕ್ಕೆ ಕಾರಣವಾಗಿದೆ ಈ ಕಾಮಗಾರಿ ಪ್ರಾರಂಭವಾಗಿ 11ವರ್ಷ ಕಳೆದರೂ, ಕಟ್ಟಡ ನಿರ್ಮಾಣ ಪೂರ್ಣ ಆಗಿಲ್ಲ.ಒಂದು ವೇಳೆ ಕಾಮಗಾರಿ ಪೂರ್ಣ ಆಗದೆ ಹೋದರೆ ಬರುವ 05/11/2025 ರಂದು ನಗರದ ಅಂಬೇಡ್ಕರ್ ವೃತ್ತದಲ್ಲಿ ಉಪವಾಸ ಸತ್ತ್ಯಾಗ್ರಹ ಮಾಡುತ್ತೇವೆ ಎಂದು ತಿಳಿಸಿದರು. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya

on 30 October
user_Bhimahejje News
Bhimahejje News
Newspaper publisher Bagalkote, Karnataka•

  • user_User7933
    User7933
    Chintamani, Chikkaballapura
    👏
    on 1 November
More news from ಕರ್ನಾಟಕ and nearby areas
  • ಬೀಳಗಿ ತಾಲೂಕಿನಲ್ಲಿ ಮತ್ತೆ ಅಕ್ರಮ ಬಯಲಾಗಿದೆ! ಸುನಗ ಮತ್ತು ಹೊನ್ನಿಯಾಳ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಮಣ್ಣು ದಂಧೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಅನುಮತಿ ಪಡೆಯದೆ ಟಿಪ್ಪರ್ ವಾಹನಗಳು ಮತ್ತು ಜೆಸಿಬಿ ಯಂತ್ರಗಳ ಮೂಲಕ ಮಣ್ಣು ಸಾಗಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕಂದಾಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ 4 ಅಡಿಗಿಂತ ಹೆಚ್ಚು ಆಳದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸ್ಥಳೀಯರು ಹಲವು ಬಾರಿ ದೂರು ನೀಡಿದರೂ… ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇನ್ನೂ ಆತಂಕಕಾರಿ ವಿಷಯ ಏನೆಂದರೆ… ಪೊಲೀಸರು ಸಹ ಮಣ್ಣು ಸಾಗಿಸುತ್ತಿರುವ ವಾಹನಗಳನ್ನು ಪರಿಶೀಲಿಸದೇ ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
    1
    ಬೀಳಗಿ ತಾಲೂಕಿನಲ್ಲಿ ಮತ್ತೆ ಅಕ್ರಮ ಬಯಲಾಗಿದೆ!
ಸುನಗ ಮತ್ತು ಹೊನ್ನಿಯಾಳ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಮಣ್ಣು ದಂಧೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಯಾವುದೇ ಅನುಮತಿ ಪಡೆಯದೆ ಟಿಪ್ಪರ್ ವಾಹನಗಳು ಮತ್ತು ಜೆಸಿಬಿ ಯಂತ್ರಗಳ ಮೂಲಕ ಮಣ್ಣು ಸಾಗಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.
ಕಂದಾಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ 4 ಅಡಿಗಿಂತ ಹೆಚ್ಚು ಆಳದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಸ್ಥಳೀಯರು ಹಲವು ಬಾರಿ ದೂರು ನೀಡಿದರೂ…
ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಇನ್ನೂ ಆತಂಕಕಾರಿ ವಿಷಯ ಏನೆಂದರೆ…
ಪೊಲೀಸರು ಸಹ ಮಣ್ಣು ಸಾಗಿಸುತ್ತಿರುವ ವಾಹನಗಳನ್ನು ಪರಿಶೀಲಿಸದೇ ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    23 hrs ago
  • ಗುಳೇದಗುಡ್ಡ: ಶ್ರೀರಾಮನವಮಿಯು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುತ್ತದೆ. ಈ ದಿನವನ್ನು ಶ್ರೀವಿಷ್ಣುವಿನ ಏಳನೇ ಅವತಾರವಾದ ಶ್ರೀರಾಮನ ಜನ್ಮದಿನವೆಂದು ಭಕ್ತರು ಪರಿಗಣಿಸುತ್ತಾರೆ. ರಾಮನು ಸತ್ಯ, ಧರ್ಮ, ಕರ್ತವ್ಯನಿಷ್ಠೆ ಮತ್ತು ಆದರ್ಶ ಜೀವನದ ಪ್ರತೀಕವಾಗಿದ್ದು, ರಾಮಾಯಣದಲ್ಲಿ ಶ್ರೀರಾಮನ ಜೀವನ ಮೌಲ್ಯಗಳ ಬಗ್ಗೆ ತಿಳಿಸಲಾಗಿದೆ. ರಾಮರಾಜ್ಯವು ನ್ಯಾಯ, ಸಮಾನತೆ ಮತ್ತು ಸುಖಶಾಂತಿಯ ಸಂಕೇತವಾಗಿದ್ದು, ಇಂತಹ ಆದರ್ಶ ಸಮಾಜ ನಿರ್ಮಾಣವಾಗಲು ಶ್ರೀ ರಾಮ ರಾಜ್ಯದಂತಹ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಸುಜಾತಾ ಹುಳಿಪಲ್ಲೇದ ಹೇಳಿದರು. ಅವರು ಶ್ರೀರಾಮನವಮಿ ನಿಮಿತ್ತ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಗುಳೇದಗುಡ್ಡದ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ಹಮ್ಮಿಕೊಂಡಿದ್ದ ಶ್ರೀರಾಮ ಜಪ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ರೀತಿ ರಾಘವೇಂದ್ರ ಮಠ, ಪಾಂಡುರಂಗ ದೇವಸ್ಥಾನ, ವಿಠ್ಠಲರುಕ್ಷ್ಮಿಣಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ ಸೇರಿದಂತೆ ಪಟ್ಟಣದ ಹಲವು ದೇವಸ್ಥಾನಗಳಲ್ಲಿ ಶ್ರೀರಾಮ ನಾಮಜಪ, ಪ್ರಾರ್ಥನೆ ಹಾಗೂ ರಾಮರಾಜ್ಯ ಸ್ಥಾಪನೆಗಾಗಿ ಪ್ರತಿಜ್ಞೆ ಮಾಡಿ ಮಾಡಲಾಯಿತು. ಪಟ್ಟಣದ ವಾಸವಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುರೇಶ ಪರ್ವತಿಕರ್, ಅಂಜನಾ ಪರ್ವತಿಕರ್, ರಮೇಶ್ ಚಿಲ್ಲಾಪುರ, ರಜನಿ ಚಿಲ್ಲಾಪುರ, ದಾಮೋದರ ಆಚಾರ್ಯ, ಶ್ರೀಧರ ನರೇಗಲ್, ಅನುಪಮಾ ಧಾರವಾಡ, ಸುರೇಖಾ ಧಾರವಾಡ, ಅನಿತಾ ಬಿಜಾಪುರ, ಸುಜಾತಾ ಬೋನಗಿರಿ, ಸ್ನೇಹಾ ನರೆಗಲ್, ಸನಾತನ ಸಂಸ್ಥೆಯ ಲತಾ ಬನ್ನಿ, ರುದ್ರಮ್ಮ ಬಳಿಗೇರ್, ಸ್ಮಿತಾ ಬನ್ನಿ, ಸುವರ್ಣಾ ಬಳಿಗೇರ, ತ್ರಿವೇಣಿ ಬಳಿಗೇರ, ರಾಜೇಶ್ವರಿ ಬಳಿಗೇರ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಅಧಿಕ ಜನರು ಉಪಸ್ಥಿತರಿದ್ದು, ಶ್ರೀರಾಮನ ನಾಮಜಪ ಮಾಡಿದರು. ಇದೇ ಸಂದರ್ಭದಲ್ಲಿ ರಾಮರಾಜ್ಯ ಸ್ಥಾಪನೆಗೆ ಸತ್ಸಂಕಲ್ಪಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಮಾಡಲಾಯಿತು.
    3
    ಗುಳೇದಗುಡ್ಡ: ಶ್ರೀರಾಮನವಮಿಯು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುತ್ತದೆ. ಈ ದಿನವನ್ನು ಶ್ರೀವಿಷ್ಣುವಿನ ಏಳನೇ ಅವತಾರವಾದ ಶ್ರೀರಾಮನ ಜನ್ಮದಿನವೆಂದು ಭಕ್ತರು  ಪರಿಗಣಿಸುತ್ತಾರೆ. ರಾಮನು ಸತ್ಯ, ಧರ್ಮ, ಕರ್ತವ್ಯನಿಷ್ಠೆ ಮತ್ತು ಆದರ್ಶ ಜೀವನದ ಪ್ರತೀಕವಾಗಿದ್ದು, ರಾಮಾಯಣದಲ್ಲಿ ಶ್ರೀರಾಮನ ಜೀವನ ಮೌಲ್ಯಗಳ ಬಗ್ಗೆ ತಿಳಿಸಲಾಗಿದೆ. ರಾಮರಾಜ್ಯವು ನ್ಯಾಯ, ಸಮಾನತೆ ಮತ್ತು ಸುಖಶಾಂತಿಯ ಸಂಕೇತವಾಗಿದ್ದು, ಇಂತಹ ಆದರ್ಶ ಸಮಾಜ ನಿರ್ಮಾಣವಾಗಲು ಶ್ರೀ ರಾಮ ರಾಜ್ಯದಂತಹ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಸುಜಾತಾ ಹುಳಿಪಲ್ಲೇದ ಹೇಳಿದರು.
ಅವರು ಶ್ರೀರಾಮನವಮಿ ನಿಮಿತ್ತ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಗುಳೇದಗುಡ್ಡದ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ಹಮ್ಮಿಕೊಂಡಿದ್ದ ಶ್ರೀರಾಮ ಜಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ರೀತಿ ರಾಘವೇಂದ್ರ ಮಠ, ಪಾಂಡುರಂಗ ದೇವಸ್ಥಾನ, ವಿಠ್ಠಲರುಕ್ಷ್ಮಿಣಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ ಸೇರಿದಂತೆ ಪಟ್ಟಣದ ಹಲವು ದೇವಸ್ಥಾನಗಳಲ್ಲಿ ಶ್ರೀರಾಮ ನಾಮಜಪ, ಪ್ರಾರ್ಥನೆ ಹಾಗೂ ರಾಮರಾಜ್ಯ ಸ್ಥಾಪನೆಗಾಗಿ ಪ್ರತಿಜ್ಞೆ ಮಾಡಿ ಮಾಡಲಾಯಿತು.
ಪಟ್ಟಣದ ವಾಸವಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುರೇಶ ಪರ್ವತಿಕರ್, ಅಂಜನಾ ಪರ್ವತಿಕರ್, ರಮೇಶ್ ಚಿಲ್ಲಾಪುರ, ರಜನಿ ಚಿಲ್ಲಾಪುರ, ದಾಮೋದರ ಆಚಾರ್ಯ, ಶ್ರೀಧರ ನರೇಗಲ್, ಅನುಪಮಾ ಧಾರವಾಡ, ಸುರೇಖಾ ಧಾರವಾಡ, ಅನಿತಾ ಬಿಜಾಪುರ, ಸುಜಾತಾ ಬೋನಗಿರಿ, ಸ್ನೇಹಾ ನರೆಗಲ್, ಸನಾತನ ಸಂಸ್ಥೆಯ ಲತಾ ಬನ್ನಿ, ರುದ್ರಮ್ಮ ಬಳಿಗೇರ್, ಸ್ಮಿತಾ ಬನ್ನಿ, ಸುವರ್ಣಾ ಬಳಿಗೇರ, ತ್ರಿವೇಣಿ ಬಳಿಗೇರ, ರಾಜೇಶ್ವರಿ ಬಳಿಗೇರ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಅಧಿಕ ಜನರು ಉಪಸ್ಥಿತರಿದ್ದು, ಶ್ರೀರಾಮನ ನಾಮಜಪ ಮಾಡಿದರು. ಇದೇ ಸಂದರ್ಭದಲ್ಲಿ ರಾಮರಾಜ್ಯ ಸ್ಥಾಪನೆಗೆ ಸತ್ಸಂಕಲ್ಪಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಮಾಡಲಾಯಿತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    1 hr ago
  • ಇಳಕಲ್ : ಇಲ್ಲಿನ ಎಸ್.ಆರ್.ಕೆ. ಕಚೇರಿಯಲ್ಲಿ ಮಹಾವೀರ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರದAದು ಆಚರಿಸಲಾಯಿತು. ಈ ಸಮಯದಲ್ಲಿ ಜೈನ ಸಮಾಜದ ಅಧ್ಯಕ್ಷ ಸಜ್ಜನರಾಜ್ ಮೆಹತಾ, ಹಿರಿಯರಾದ ಗೌತಮ ಬೋರಾ, ರತ್ನಲಾಲಭಂಡಾರಿ, ಸಜ್ಜನರಾಜ ಸೋರಾನಾ, ಪವನ್ ಸೋರಾನಾ, ಸಂದೀಪ ಮೆಹತಾ, ಸ್ವಪ್ನಿಲ್ ಬೋರಾ, ಮನಿಶ್ ಕಠಾರಿಯಾ, ವಿಶಾಲ ಜೈನ್, ಅಂಕಿತ ಬೋರಾ, ಸುದೀಕ್ ಕಠಾರಿಯಾ , ಜಿತೇಂದ್ರ ಭಂಡಾರಿ, ಅನೂಜ್ ಬೋರಾ, ಕೆಪಿಸಿಸಿ ಆಚರಣೆ ಸಮಿತಿಯ ಮಂಜುನಾಥ ಸಪ್ಪರದ, ಖಾಜಾಬಿ ಸೋಲಾಪೂರ ಮತ್ತಿತರರು ಇದ್ದರು.
    1
    ಇಳಕಲ್ : ಇಲ್ಲಿನ ಎಸ್.ಆರ್.ಕೆ. ಕಚೇರಿಯಲ್ಲಿ ಮಹಾವೀರ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರದAದು ಆಚರಿಸಲಾಯಿತು. 
ಈ ಸಮಯದಲ್ಲಿ ಜೈನ ಸಮಾಜದ ಅಧ್ಯಕ್ಷ ಸಜ್ಜನರಾಜ್ ಮೆಹತಾ, ಹಿರಿಯರಾದ ಗೌತಮ ಬೋರಾ, ರತ್ನಲಾಲಭಂಡಾರಿ, ಸಜ್ಜನರಾಜ ಸೋರಾನಾ, ಪವನ್ ಸೋರಾನಾ, ಸಂದೀಪ ಮೆಹತಾ, ಸ್ವಪ್ನಿಲ್ ಬೋರಾ, ಮನಿಶ್ ಕಠಾರಿಯಾ, ವಿಶಾಲ ಜೈನ್, ಅಂಕಿತ ಬೋರಾ, ಸುದೀಕ್  ಕಠಾರಿಯಾ , ಜಿತೇಂದ್ರ ಭಂಡಾರಿ, ಅನೂಜ್ ಬೋರಾ, ಕೆಪಿಸಿಸಿ ಆಚರಣೆ ಸಮಿತಿಯ ಮಂಜುನಾಥ ಸಪ್ಪರದ, ಖಾಜಾಬಿ ಸೋಲಾಪೂರ  ಮತ್ತಿತರರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    2 hrs ago
  • ಕರ್ನಾಟಕ ಎಲ್ಲಾ ನಾಡ ಜನರಿಗೆ ಈ ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ
    1
    ಕರ್ನಾಟಕ ಎಲ್ಲಾ ನಾಡ ಜನರಿಗೆ ಈ  ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ  ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    11 hrs ago
  • ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    13 hrs ago
  • ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ (18) ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ ಹಾಗೂ ಮೃತನ ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    2
    ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ  (18)  ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ  ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು  ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು  ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ
ಹಾಗೂ ಮೃತನ  ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು
ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    17 hrs ago
  • ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal
    1
    ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    9 hrs ago
  • ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು, ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು. ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.
    2
    ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು.
ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು,
ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು.
ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.