logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಿರಿಯೂರಿನಲ್ಲಿ ಮಚ್ಚು ಹಿಡಿದು ಪುಡಿ ರೌಡಿ ಅಟ್ಟಹಾಸ: ಪೊಲೀಸ್ ಪೇದೆಯ ಮೇಲೆಯೇ ಹಲ್ಲೆಗೆ ಯತ್ನ; ಬೈಕ್‌ಗೆ ಮಚ್ಚಿನೇಟು! 19/02/2026 ​ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಮಾರಿ ಕಣಿವೆ ಡ್ಯಾಮ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ಸಾರ್ವಜನಿಕರು ಬೆಚ್ಚಿಬೀಳುವಂತಹ ಘಟನೆಯೊಂದು ಸಂಭವಿಸಿದೆ. ಮಚ್ಚು ಹಿಡಿದು ರಸ್ತೆಗಿಳಿದ ಪುಡಿ ರೌಡಿಯೊಬ್ಬ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾನೆ. ಇಂದು ಮಧ್ಯಾಹ್ನ ಸುಮಾರು 01:30 ಗಂಟೆಯ ವೇಳೆಗೆ ಮಾರಿ ಕಣಿವೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕೈಯಲ್ಲಿ ಮಚ್ಚು ಹಿಡಿದು ಅಬ್ಬರಿಸುತ್ತಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸ್ ಕಾನ್ಸ್‌ಟೇಬಲ್ ಅವರಿಗೇ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೆ, ಅಲ್ಲಿದ್ದ ಬೈಕ್‌ಗೆ ಮಚ್ಚಿನಿಂದ ಸೀಟ್ ಕಡಿದು ಜಖಂ ಮಾಡಿದ್ದಾನೆ. ​ ಇಂತಹ ಕಿಡಿಗೇಡಿಗಳ ಪುಂಡಾಟಿಕೆಯಿಂದಾಗಿ ಸಾಮಾನ್ಯ ಜನರು ರಸ್ತೆಗಿಳಿಯಲು ಭಯಪಡುವಂತಾಗಿದೆ, ಹಿರಿಯೂರು ಭಾಗದಲ್ಲಿ ಇತ್ತೀಚೆಗೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ತಕ್ಷಣ ಕ್ರಮಕೈಗೊಳ್ಳಬೇಕು . ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಮಾಡಿ , ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಬಂದೋಬಸ್ತ್ ಮಾಡಬೇಕು ಎಂಬುದು ಸಾರ್ವಜನಿಕರ ಮತ್ತು ಪವರ್ ಫೋಕಸ್ ನ್ಯೂಸ್‌ನ ಆಶಯವಾಗಿದೆ. ​ವರದಿ: ಸುದ್ದಿ ವಿಭಾಗ, ಪವರ್ ಫೋಕಸ್ ನ್ಯೂಸ್.

3 hrs ago
user_Power focus
Power focus
ಹಿರಿಯೂರು, ಚಿತ್ರದುರ್ಗ, ಕರ್ನಾಟಕ•
3 hrs ago

ಹಿರಿಯೂರಿನಲ್ಲಿ ಮಚ್ಚು ಹಿಡಿದು ಪುಡಿ ರೌಡಿ ಅಟ್ಟಹಾಸ: ಪೊಲೀಸ್ ಪೇದೆಯ ಮೇಲೆಯೇ ಹಲ್ಲೆಗೆ ಯತ್ನ; ಬೈಕ್‌ಗೆ ಮಚ್ಚಿನೇಟು! 19/02/2026 ​ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಮಾರಿ ಕಣಿವೆ ಡ್ಯಾಮ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ಸಾರ್ವಜನಿಕರು ಬೆಚ್ಚಿಬೀಳುವಂತಹ ಘಟನೆಯೊಂದು ಸಂಭವಿಸಿದೆ. ಮಚ್ಚು ಹಿಡಿದು ರಸ್ತೆಗಿಳಿದ ಪುಡಿ ರೌಡಿಯೊಬ್ಬ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾನೆ. ಇಂದು ಮಧ್ಯಾಹ್ನ ಸುಮಾರು 01:30 ಗಂಟೆಯ ವೇಳೆಗೆ ಮಾರಿ ಕಣಿವೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕೈಯಲ್ಲಿ ಮಚ್ಚು ಹಿಡಿದು ಅಬ್ಬರಿಸುತ್ತಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸ್ ಕಾನ್ಸ್‌ಟೇಬಲ್ ಅವರಿಗೇ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೆ, ಅಲ್ಲಿದ್ದ ಬೈಕ್‌ಗೆ ಮಚ್ಚಿನಿಂದ ಸೀಟ್ ಕಡಿದು ಜಖಂ ಮಾಡಿದ್ದಾನೆ. ​ ಇಂತಹ ಕಿಡಿಗೇಡಿಗಳ ಪುಂಡಾಟಿಕೆಯಿಂದಾಗಿ ಸಾಮಾನ್ಯ ಜನರು ರಸ್ತೆಗಿಳಿಯಲು ಭಯಪಡುವಂತಾಗಿದೆ, ಹಿರಿಯೂರು ಭಾಗದಲ್ಲಿ ಇತ್ತೀಚೆಗೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ತಕ್ಷಣ ಕ್ರಮಕೈಗೊಳ್ಳಬೇಕು . ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಮಾಡಿ , ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಬಂದೋಬಸ್ತ್ ಮಾಡಬೇಕು ಎಂಬುದು ಸಾರ್ವಜನಿಕರ ಮತ್ತು ಪವರ್ ಫೋಕಸ್ ನ್ಯೂಸ್‌ನ ಆಶಯವಾಗಿದೆ. ​ವರದಿ: ಸುದ್ದಿ ವಿಭಾಗ, ಪವರ್ ಫೋಕಸ್ ನ್ಯೂಸ್.

More news from ಕರ್ನಾಟಕ and nearby areas
  • 19/02/2026 ​ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಮಾರಿ ಕಣಿವೆ ಡ್ಯಾಮ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ಸಾರ್ವಜನಿಕರು ಬೆಚ್ಚಿಬೀಳುವಂತಹ ಘಟನೆಯೊಂದು ಸಂಭವಿಸಿದೆ. ಮಚ್ಚು ಹಿಡಿದು ರಸ್ತೆಗಿಳಿದ ಪುಡಿ ರೌಡಿಯೊಬ್ಬ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾನೆ. ಇಂದು ಮಧ್ಯಾಹ್ನ ಸುಮಾರು 01:30 ಗಂಟೆಯ ವೇಳೆಗೆ ಮಾರಿ ಕಣಿವೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕೈಯಲ್ಲಿ ಮಚ್ಚು ಹಿಡಿದು ಅಬ್ಬರಿಸುತ್ತಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸ್ ಕಾನ್ಸ್‌ಟೇಬಲ್ ಅವರಿಗೇ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೆ, ಅಲ್ಲಿದ್ದ ಬೈಕ್‌ಗೆ ಮಚ್ಚಿನಿಂದ ಸೀಟ್ ಕಡಿದು ಜಖಂ ಮಾಡಿದ್ದಾನೆ. ​ ಇಂತಹ ಕಿಡಿಗೇಡಿಗಳ ಪುಂಡಾಟಿಕೆಯಿಂದಾಗಿ ಸಾಮಾನ್ಯ ಜನರು ರಸ್ತೆಗಿಳಿಯಲು ಭಯಪಡುವಂತಾಗಿದೆ, ಹಿರಿಯೂರು ಭಾಗದಲ್ಲಿ ಇತ್ತೀಚೆಗೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ತಕ್ಷಣ ಕ್ರಮಕೈಗೊಳ್ಳಬೇಕು . ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಮಾಡಿ , ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಬಂದೋಬಸ್ತ್ ಮಾಡಬೇಕು ಎಂಬುದು ಸಾರ್ವಜನಿಕರ ಮತ್ತು ಪವರ್ ಫೋಕಸ್ ನ್ಯೂಸ್‌ನ ಆಶಯವಾಗಿದೆ. ​ವರದಿ: ಸುದ್ದಿ ವಿಭಾಗ, ಪವರ್ ಫೋಕಸ್ ನ್ಯೂಸ್.
    1
    19/02/2026
​ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಮಾರಿ ಕಣಿವೆ ಡ್ಯಾಮ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ಸಾರ್ವಜನಿಕರು ಬೆಚ್ಚಿಬೀಳುವಂತಹ ಘಟನೆಯೊಂದು ಸಂಭವಿಸಿದೆ. ಮಚ್ಚು ಹಿಡಿದು ರಸ್ತೆಗಿಳಿದ ಪುಡಿ ರೌಡಿಯೊಬ್ಬ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾನೆ.
ಇಂದು ಮಧ್ಯಾಹ್ನ ಸುಮಾರು 01:30 ಗಂಟೆಯ ವೇಳೆಗೆ ಮಾರಿ ಕಣಿವೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕೈಯಲ್ಲಿ ಮಚ್ಚು ಹಿಡಿದು ಅಬ್ಬರಿಸುತ್ತಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸ್ ಕಾನ್ಸ್‌ಟೇಬಲ್ ಅವರಿಗೇ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೆ, ಅಲ್ಲಿದ್ದ ಬೈಕ್‌ಗೆ ಮಚ್ಚಿನಿಂದ ಸೀಟ್ ಕಡಿದು ಜಖಂ ಮಾಡಿದ್ದಾನೆ.
​
ಇಂತಹ ಕಿಡಿಗೇಡಿಗಳ ಪುಂಡಾಟಿಕೆಯಿಂದಾಗಿ ಸಾಮಾನ್ಯ ಜನರು ರಸ್ತೆಗಿಳಿಯಲು ಭಯಪಡುವಂತಾಗಿದೆ, ಹಿರಿಯೂರು ಭಾಗದಲ್ಲಿ ಇತ್ತೀಚೆಗೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ತಕ್ಷಣ ಕ್ರಮಕೈಗೊಳ್ಳಬೇಕು . ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಮಾಡಿ , ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಬಂದೋಬಸ್ತ್ ಮಾಡಬೇಕು ಎಂಬುದು ಸಾರ್ವಜನಿಕರ ಮತ್ತು ಪವರ್ ಫೋಕಸ್ ನ್ಯೂಸ್‌ನ ಆಶಯವಾಗಿದೆ.
​ವರದಿ: ಸುದ್ದಿ ವಿಭಾಗ, ಪವರ್ ಫೋಕಸ್ ನ್ಯೂಸ್.
    user_Power focus
    Power focus
    ಹಿರಿಯೂರು, ಚಿತ್ರದುರ್ಗ, ಕರ್ನಾಟಕ•
    3 hrs ago
  • ತ್ರದುರ್ಗ: ಭಕ್ತಿ ನಂಬಿಕೆ ಆಧಾರಿಸಿದೆ. ಭಗವಂತನ ದರ್ಶನದ ಸಾಧನ ಭಕ್ತಿ. ಈ ಭಕ್ತಿಯಲ್ಲಿ ಶಕ್ತಿ ಅಡಗಿದೆ ಎಂದು ಆಂಧ್ರಪ್ರದೇಶದ ಉರುವಕೊಂಡ ಜಗದ್ಗುರು ಡಾ ಕರಿಬಸವೇಶ್ವರಾಜೇಂದ್ರ ಸ್ವಾಮೀಜಿಲ ಅಭಿಪ್ರಾಯಪಟ್ಟರು.. ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟದಲ್ಲಿ ಗುರುವಾರ ನಡೆದ ಶ್ರೀಗುರುಕರಿಬಸವೇಶ್ವರಜ್ಜಯ್ಯಸ್ವಾಮಿಯ 25ನೇ ವರ್ಷದ ಮಹಾರಥೋತ್ಸವದ ಸಾನಿಧ್ಯ ವಹಿಸಿ ಮಾತನಾಡಿದರು.. ಕಬೀರಾನಂದ ಆಶ್ರಮದ ಶಿವಾಲಿಂಗಾನಂದ ಸ್ವಾಮೀಜಿ ಮಾತನಾಡಿ, ಮಹಾ ಭಕ್ತೆ ಮಹದೇವಮ್ಮ ಅವರು ಆಧ್ಯಾತ್ಮ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿರುವ ಸಾಧಕರು. ವ್ಯಕ್ತಿ ಮತ್ತು ಸಮಾಜದ ಸುಧಾರಣೆಗೆ ಸಂಪೂರ್ಣ ಸಮರ್ಪಿಸಿಕೊಂಡವರು. ಮಹದೇವಮ್ಮ ಬದುಕು ಆದರ್ಶ ಎಂದರು. ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ ಅವರು ಮಹದೇವಮ್ಮ ಅವರ ಸಾಧನೆಯ ಮಹತ್ವ ತಿಳಿಸಿದರು. ಈ ಸಂದರ್ಭದಲ್ಲಿ ಶ್ರೀಗುರುಕರಿಬಸವೇಶ್ವರಜ್ಜಯ್ಯಸ್ವಾಮಿ ಮಠದ ಪೀಠಾಧ್ಯಕ್ಷರಾದ ಮಹದೇವಮ ಅಧ್ಯಕ್ಷತೆ ವಹಿಸಿದ್ದರು. ಡಾ ಪುರುಷೋತ್ತಮ ಪ್ರಾರ್ಥನೆ ಸಲ್ಲಿಸಿದರು. ಟಿ. ನಾಗೇಶ್ ಸ್ವಾಗತಿಸಿದರು. ಸೋಮೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ನಾಗೇಂದ್ರ ಆಚಾರ್ಯ, ಯುಗಧರ್ಮ ರಾಮಣ್ಣ ಇದ್ದರು.
    1
    ತ್ರದುರ್ಗ: ಭಕ್ತಿ ನಂಬಿಕೆ ಆಧಾರಿಸಿದೆ. ಭಗವಂತನ ದರ್ಶನದ ಸಾಧನ ಭಕ್ತಿ. ಈ ಭಕ್ತಿಯಲ್ಲಿ ಶಕ್ತಿ ಅಡಗಿದೆ ಎಂದು ಆಂಧ್ರಪ್ರದೇಶದ ಉರುವಕೊಂಡ ಜಗದ್ಗುರು ಡಾ ಕರಿಬಸವೇಶ್ವರಾಜೇಂದ್ರ ಸ್ವಾಮೀಜಿಲ ಅಭಿಪ್ರಾಯಪಟ್ಟರು..
ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟದಲ್ಲಿ ಗುರುವಾರ ನಡೆದ ಶ್ರೀಗುರುಕರಿಬಸವೇಶ್ವರಜ್ಜಯ್ಯಸ್ವಾಮಿಯ 25ನೇ ವರ್ಷದ ಮಹಾರಥೋತ್ಸವದ ಸಾನಿಧ್ಯ ವಹಿಸಿ ಮಾತನಾಡಿದರು..
ಕಬೀರಾನಂದ ಆಶ್ರಮದ ಶಿವಾಲಿಂಗಾನಂದ ಸ್ವಾಮೀಜಿ ಮಾತನಾಡಿ, ಮಹಾ ಭಕ್ತೆ ಮಹದೇವಮ್ಮ ಅವರು ಆಧ್ಯಾತ್ಮ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿರುವ ಸಾಧಕರು. ವ್ಯಕ್ತಿ ಮತ್ತು ಸಮಾಜದ ಸುಧಾರಣೆಗೆ ಸಂಪೂರ್ಣ ಸಮರ್ಪಿಸಿಕೊಂಡವರು.
ಮಹದೇವಮ್ಮ ಬದುಕು ಆದರ್ಶ ಎಂದರು.
ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ ಅವರು ಮಹದೇವಮ್ಮ ಅವರ ಸಾಧನೆಯ ಮಹತ್ವ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀಗುರುಕರಿಬಸವೇಶ್ವರಜ್ಜಯ್ಯಸ್ವಾಮಿ ಮಠದ ಪೀಠಾಧ್ಯಕ್ಷರಾದ ಮಹದೇವಮ ಅಧ್ಯಕ್ಷತೆ ವಹಿಸಿದ್ದರು. ಡಾ ಪುರುಷೋತ್ತಮ ಪ್ರಾರ್ಥನೆ ಸಲ್ಲಿಸಿದರು. ಟಿ. ನಾಗೇಶ್ ಸ್ವಾಗತಿಸಿದರು. ಸೋಮೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ನಾಗೇಂದ್ರ ಆಚಾರ್ಯ, ಯುಗಧರ್ಮ ರಾಮಣ್ಣ ಇದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಬೆಳೆ ವಿಮೆಗೆ ಆಗ್ರಹಿಸಿ ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಕಚೇರಿ ಬಳಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ ಟಿ ತಿಪ್ಪೇಸ್ವಾಮಿ ಅವರು ಮಾತನಾಡಿದ್ದಾರೆ
    1
    ಬೆಳೆ ವಿಮೆಗೆ ಆಗ್ರಹಿಸಿ ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಕಚೇರಿ ಬಳಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ ಟಿ ತಿಪ್ಪೇಸ್ವಾಮಿ ಅವರು ಮಾತನಾಡಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    16 hrs ago
  • ದಾವಣಗೆರೆ : ನಗರ ದೇವತೆ ದುಗ್ಗಮ್ಮ ಜಾತ್ರೆ ಫೆ‌22 ರಂದು ನಡೆಯಲಿದ್ದು, ರೌಡಿಶೀಟರ್ ಗಳಿಗೆ ಎಸ್ಪಿ ತೆಕ್ಕಣನವರ್ ಎಚ್ಚರಿಕೆ ನೀಡಿದರು. ದುಗ್ಗಮ್ಮ ದೇವಸ್ಥಾನ ಹಳೆ ಭಾಗದಲ್ಲಿ ಇದ್ದು, ಈ ಭಾಗದಲ್ಲಿಯೇ ಕೆಲ ದಿನಗಳ ಹಿಂದೆ ಕೈ ಮುಖಂಡ ಅಯ್ಯೂಬ್ ಪೈಲ್ವಾನ್ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಅಲ್ಲದೇ ಆಜಾದ್ ನಗರ ಭಾಗದಲ್ಲಿ ಗಣಪತಿ ವಿಸರ್ಜನೆ ವೇಳೆ ಘರ್ಷಣೆ ನಡೆದಿತ್ತು..ಈ ಎಲ್ಲ ಕಾರಣಗಳಿಂದ ರೌಡಿ ಶೀಟರ್ ಮನೆಗಳಿಗೆ ಡಿಎಸ್ಪಿ ಹಾಗೂ ಸಿಪಿಐ ಉಮೇಶ್ ಸೇರಿದಂತೆ ಇತರ ಸಿಬ್ಬಂದಿಗಳು ಭೇಟಿ ನೀಡಿ ಎಚ್ಚರಿಕೆ ನೀಡಿದರು.
    4
    ದಾವಣಗೆರೆ : ನಗರ ದೇವತೆ ದುಗ್ಗಮ್ಮ ಜಾತ್ರೆ  ಫೆ‌22 ರಂದು ನಡೆಯಲಿದ್ದು, ರೌಡಿಶೀಟರ್ ಗಳಿಗೆ ಎಸ್ಪಿ ತೆಕ್ಕಣನವರ್  ಎಚ್ಚರಿಕೆ ನೀಡಿದರು.
ದುಗ್ಗಮ್ಮ ದೇವಸ್ಥಾನ ಹಳೆ ಭಾಗದಲ್ಲಿ ಇದ್ದು,  ಈ ಭಾಗದಲ್ಲಿಯೇ ಕೆಲ ದಿನಗಳ ಹಿಂದೆ ಕೈ ಮುಖಂಡ ಅಯ್ಯೂಬ್ ಪೈಲ್ವಾನ್ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಅಲ್ಲದೇ  ಆಜಾದ್ ನಗರ ಭಾಗದಲ್ಲಿ ಗಣಪತಿ ವಿಸರ್ಜನೆ ವೇಳೆ ಘರ್ಷಣೆ ನಡೆದಿತ್ತು..ಈ ಎಲ್ಲ ಕಾರಣಗಳಿಂದ ರೌಡಿ ಶೀಟರ್ ಮನೆಗಳಿಗೆ ಡಿಎಸ್ಪಿ ಹಾಗೂ ಸಿಪಿಐ ಉಮೇಶ್ ಸೇರಿದಂತೆ ಇತರ ಸಿಬ್ಬಂದಿಗಳು ಭೇಟಿ ನೀಡಿ ಎಚ್ಚರಿಕೆ ನೀಡಿದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    9 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 hr ago
  • ಶಿವಮೊಗ್ಗ (ಭದ್ರಾವತಿ): ಹಿರಿಯ ಕಾರ್ಮಿಕ ಮುಖಂಡ, ಹೋರಾಟಗಾರ ಕಾಮ್ರೇಡ್ ಡಿ.ಸಿ ಮಾಯಣ್ಣನವರ ಹೆಸರನ್ನು ನಗರದಲ್ಲಿ ಯಾವುದಾದರೂ ಒಂದು ವೃತ್ತಕ್ಕೆ ಒಂದು ತಿಂಗಳಲ್ಲಿ ನಗರಸಭೆ ವತಿಯಿಂದ ನಾಮಕರಣಗೊಳಿಸಲಾಗುವುದು ಎಂದು ನಗರಸಭಾ ಸದಸ್ಯ ಬಿ.ಕೆ ಮೋಹನ್ ಹೇಳಿದರು. ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪ ದಲ್ಲಿ ಆಯೋಜಿಸಲಾಗಿದ್ದ ಈಚೆಗೆ ನಿಧನ ರಾದ ಕಾಮ್ರೇಡ್ ಡಿ.ಸಿ ಮಾಯಣ್ಣ ರವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಗತಿಪರ ಒಕ್ಕೂಟದ ಬೇಡಿಕೆಯಂತೆ, ಕ್ಷೇತ್ರದ ಪ್ರತಿಯೊಬ್ಬರ ಆಶಯದಂತೆ ನಗರದ ಯಾವುದಾದರೂ ಒಂದು ರಸ್ತೆ ಅಥವಾ ವೃತ್ತಕ್ಕೆ ಡಿ.ಸಿ ಮಾಯಣ್ಣನವರ ಹೆಸರು ನಾಮಕರಣಗೊಳಿಸಲಾಗುವುದು. ಒಂದು ತಿಂಗಳಲ್ಲಿ ಆದೇಶ ಪ್ರತಿ ನೀಡಲಾಗುವುದು. ಈ ಸಂಬಂಧ ಕಾರ್ಯಕ್ರಮ ಆಯೋಜಿಸಿ ಪ್ರಾಮಾಣಿಕವಾಗಿ ಅವರ ಹೆಸರನ್ನು ಶಾಶ್ವತ ವಾಗಿ ಉಳಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ನಾವೆಲ್ಲರೂ ಕೈಜೋಡಿಸಿ ಕೆಲಸ ಮಾಡಬೇಕಾಗಿದೆ ಎಂದರು. ನಗರದಲ್ಲಿ ಆಶ್ರಯ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳಿಗೆ ಇನ್ನೂ ಬಹುತೇಕ ಮಂದಿ ಅರ್ಜಿ ಹಾಕಿಲ್ಲ. ಮನೆ ಇಲ್ಲದವರು ತಕ್ಷಣ ಅರ್ಜಿ ಹಾಕುವ ಮೂಲಕ ಸರ್ಕಾರ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆಶ್ರಯ ಬಡಾವಣೆಗೆ ಡಿ.ಸಿ.ಮಾಯಣ್ಣನವರ ಹೆಸರನ್ನು ನಾಮಕರಣಗೊಳಿಸುವ ವಿಚಾರವನ್ನು ಎಲ್ಲರೂ ಸೇರಿ ಮತ್ತೊಮ್ಮೆ ಚರ್ಚಿಸಿ ತೀರ್ಮಾನಿಸಿ. ಒಂದು ವೇಳೆ ಸಾಧ್ಯವಾದರೆ ಬಡಾವಣೆಗೂ ಅವರ ಹೆಸರನ್ನು ನಾಮಕರಣಗೊಳಿಸಲಾಗುವುದು ಎಂದರು. ಇಂದಿನ ಯುವ ಪೀಳಿಗೆಗೆ ಡಿ.ಸಿ ಮಾಯಣ್ಣ ನವರ ಇತಿಹಾಸ ತಿಳಿದಿಲ್ಲ. ಈ ಹಿನ್ನಲೆಯಲ್ಲಿ ಕ್ಷೇತ್ರ ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ಮಕ್ಕಳಿಗೆ ಡಿ.ಸಿ ಮಾಯಣ್ಣನವರ ಕುರಿತ ಇತಿಹಾಸ ತಿಳಿಸುವ ಮೂಲಕ ಅವರ ಆದರ್ಶತನ ನಾವೆಲ್ಲರೂ ಮೈಗೂಡಿಸಿ ಕೊಳ್ಳಬೇಕೆಂದರು. ಕಾರ್ಯಕ್ರಮದ ಆರಂಭದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಕಾಮ್ರೇಡ್ ಡಿ.ಸಿ ಮಾಯಣ್ಣ ನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಬದುಕು, ಹೋರಾಟ, ಆದರ್ಶತನ ಸ್ಮರಿಸಿದರು. ಒಕ್ಕೂಟದ ಅಧ್ಯಕ್ಷ ಪ್ರೊ.ಎಂ. ಚಂದ್ರಶೇಖರಯ್ಯ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಮುಖರಾದ ಸತ್ಯ ಭದ್ರಾವತಿ, ಕೆ.ಎಲ್ ಅಶೋಕ್, ಶಿವಬಸಪ್ಪ, ಬಿ.ಕೆ.ಜಗನ್ನಾಥ್, ಬಸವರಾಜ ಬಿ. ಆನೇಕೊಪ್ಪ, ಸಾಗರ ಕಾರ್ವಾಕರ್ ರಾಘವೇಂದ್ರ, ಸುರೇಶ್, ಚಿನ್ನಯ್ಯ, ಜಿ. ರಾಜು, ಎಚ್. ರವಿಕುಮಾರ್, ವಿ. ವಿನೋದ್, ರಾಜೇಂದ್ರ, ದೊರೈ, ಯಲ್ಲೋಜಿರಾವ್, ಡಿ. ರಾಜು, ಹನುಮಕ್ಕ, ಎಸ್.ಕೆ ಸುಧೀಂದ್ರ, ಮೂರ್ತಿ, ಧರ್ಮರಾಜ್, ಕಾಣಿಕ್‌ರಾಜ್, ಸುಕನ್ಯ, ಉಮಾ, ತೀರ್ಥೇಶ್, ನಾರಾಯಣ, ಕುಮಾರಸ್ವಾಮಿ, ಐಸಾಕ್ ಇನ್ನಿತರರು ಉಪಸ್ಥಿತರಿದ್ದರು.
    1
    ಶಿವಮೊಗ್ಗ (ಭದ್ರಾವತಿ): ಹಿರಿಯ ಕಾರ್ಮಿಕ ಮುಖಂಡ, ಹೋರಾಟಗಾರ ಕಾಮ್ರೇಡ್ ಡಿ.ಸಿ ಮಾಯಣ್ಣನವರ ಹೆಸರನ್ನು ನಗರದಲ್ಲಿ ಯಾವುದಾದರೂ ಒಂದು ವೃತ್ತಕ್ಕೆ ಒಂದು ತಿಂಗಳಲ್ಲಿ ನಗರಸಭೆ ವತಿಯಿಂದ ನಾಮಕರಣಗೊಳಿಸಲಾಗುವುದು ಎಂದು ನಗರಸಭಾ ಸದಸ್ಯ ಬಿ.ಕೆ ಮೋಹನ್ ಹೇಳಿದರು. 
ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪ ದಲ್ಲಿ ಆಯೋಜಿಸಲಾಗಿದ್ದ ಈಚೆಗೆ ನಿಧನ ರಾದ ಕಾಮ್ರೇಡ್ ಡಿ.ಸಿ ಮಾಯಣ್ಣ ರವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಗತಿಪರ ಒಕ್ಕೂಟದ ಬೇಡಿಕೆಯಂತೆ, ಕ್ಷೇತ್ರದ ಪ್ರತಿಯೊಬ್ಬರ ಆಶಯದಂತೆ ನಗರದ ಯಾವುದಾದರೂ ಒಂದು ರಸ್ತೆ ಅಥವಾ ವೃತ್ತಕ್ಕೆ ಡಿ.ಸಿ ಮಾಯಣ್ಣನವರ ಹೆಸರು ನಾಮಕರಣಗೊಳಿಸಲಾಗುವುದು. ಒಂದು ತಿಂಗಳಲ್ಲಿ ಆದೇಶ ಪ್ರತಿ ನೀಡಲಾಗುವುದು. ಈ ಸಂಬಂಧ ಕಾರ್ಯಕ್ರಮ ಆಯೋಜಿಸಿ ಪ್ರಾಮಾಣಿಕವಾಗಿ ಅವರ ಹೆಸರನ್ನು ಶಾಶ್ವತ ವಾಗಿ ಉಳಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ನಾವೆಲ್ಲರೂ ಕೈಜೋಡಿಸಿ ಕೆಲಸ ಮಾಡಬೇಕಾಗಿದೆ ಎಂದರು. 
ನಗರದಲ್ಲಿ ಆಶ್ರಯ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳಿಗೆ ಇನ್ನೂ ಬಹುತೇಕ ಮಂದಿ ಅರ್ಜಿ ಹಾಕಿಲ್ಲ. ಮನೆ ಇಲ್ಲದವರು ತಕ್ಷಣ ಅರ್ಜಿ ಹಾಕುವ ಮೂಲಕ ಸರ್ಕಾರ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆಶ್ರಯ ಬಡಾವಣೆಗೆ ಡಿ.ಸಿ.ಮಾಯಣ್ಣನವರ ಹೆಸರನ್ನು ನಾಮಕರಣಗೊಳಿಸುವ ವಿಚಾರವನ್ನು ಎಲ್ಲರೂ ಸೇರಿ ಮತ್ತೊಮ್ಮೆ ಚರ್ಚಿಸಿ ತೀರ್ಮಾನಿಸಿ. ಒಂದು ವೇಳೆ ಸಾಧ್ಯವಾದರೆ ಬಡಾವಣೆಗೂ ಅವರ ಹೆಸರನ್ನು ನಾಮಕರಣಗೊಳಿಸಲಾಗುವುದು ಎಂದರು. 
ಇಂದಿನ ಯುವ ಪೀಳಿಗೆಗೆ ಡಿ.ಸಿ ಮಾಯಣ್ಣ ನವರ ಇತಿಹಾಸ ತಿಳಿದಿಲ್ಲ. ಈ ಹಿನ್ನಲೆಯಲ್ಲಿ ಕ್ಷೇತ್ರ ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ಮಕ್ಕಳಿಗೆ ಡಿ.ಸಿ ಮಾಯಣ್ಣನವರ ಕುರಿತ ಇತಿಹಾಸ ತಿಳಿಸುವ ಮೂಲಕ ಅವರ ಆದರ್ಶತನ ನಾವೆಲ್ಲರೂ ಮೈಗೂಡಿಸಿ ಕೊಳ್ಳಬೇಕೆಂದರು. 
ಕಾರ್ಯಕ್ರಮದ ಆರಂಭದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಕಾಮ್ರೇಡ್ ಡಿ.ಸಿ ಮಾಯಣ್ಣ ನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಬದುಕು, ಹೋರಾಟ, ಆದರ್ಶತನ ಸ್ಮರಿಸಿದರು. 
ಒಕ್ಕೂಟದ ಅಧ್ಯಕ್ಷ ಪ್ರೊ.ಎಂ. ಚಂದ್ರಶೇಖರಯ್ಯ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.  
ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಮುಖರಾದ ಸತ್ಯ ಭದ್ರಾವತಿ, ಕೆ.ಎಲ್ ಅಶೋಕ್, ಶಿವಬಸಪ್ಪ, ಬಿ.ಕೆ.ಜಗನ್ನಾಥ್, ಬಸವರಾಜ ಬಿ. ಆನೇಕೊಪ್ಪ, ಸಾಗರ ಕಾರ್ವಾಕರ್ ರಾಘವೇಂದ್ರ, ಸುರೇಶ್, ಚಿನ್ನಯ್ಯ, ಜಿ. ರಾಜು, ಎಚ್. ರವಿಕುಮಾರ್, ವಿ. ವಿನೋದ್, ರಾಜೇಂದ್ರ, ದೊರೈ, ಯಲ್ಲೋಜಿರಾವ್, ಡಿ. ರಾಜು, ಹನುಮಕ್ಕ, ಎಸ್.ಕೆ ಸುಧೀಂದ್ರ, ಮೂರ್ತಿ, ಧರ್ಮರಾಜ್, ಕಾಣಿಕ್‌ರಾಜ್, ಸುಕನ್ಯ, ಉಮಾ, ತೀರ್ಥೇಶ್, ನಾರಾಯಣ, ಕುಮಾರಸ್ವಾಮಿ, ಐಸಾಕ್ ಇನ್ನಿತರರು ಉಪಸ್ಥಿತರಿದ್ದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    3 hrs ago
  • Post by User5294
    1
    Post by User5294
    user_User5294
    User5294
    Academy Ballari, Karnataka•
    16 hrs ago
  • ರಾಯಚೂರು - ​ಲಿಂಗಸುಗೂರು: ತಾಲೂಕಿನ ಗುಲಬರ್ಗಾ ರಸ್ತೆಯ ಪಕ್ಕದಲ್ಲಿರುವ ಹೋಟೆಲ್‌ವೊಂದಕ್ಕೆ ಅಪ್ರಾಪ್ತರು ಚಲಾಯಿಸುತ್ತಿದ್ದ ಕಾರು ನುಗ್ಗಿ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ​ ​ಅಪಘಾತಕ್ಕೀಡಾದ ಕಾರು ದೇವದುರ್ಗ ಎ.ಪಿ.ಎಂ.ಸಿ ಅಧ್ಯಕ್ಷ ಆದನಗೌಡ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ​ ಅವರ ಅಪ್ರಾಪ್ತ ವಯಸ್ಸಿನ ಮಕ್ಕಳು ಅತಿ ವೇಗವಾಗಿ ಕಾರನ್ನು ಚಲಾಯಿಸಿದ ಪರಿಣಾಮ, ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೋಟೆಲ್‌ ಒಳಕ್ಕೆ ನುಗ್ಗಿದೆ. ​ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಪಟ್ಟಣ ಪ್ರದೇಶಗಳಲ್ಲಿ ಅಪ್ರಾಪ್ತ ವಯಸ್ಕರು ವಾಹನಗಳನ್ನು ಚಲಾಯಿಸುವುದು ಮಿತಿಮೀರಿದ್ದು, ಸಾರ್ವಜನಿಕರ ಪ್ರಾಣಕ್ಕೆ ಸಂಚಕಾರ ತರುತ್ತಿದೆ. ​ಮೋಟಾರು ವಾಹನ ಕಾಯ್ದೆಯ ಪ್ರಕಾರ, ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತಕ್ಕೀಡಾದರೆ ಅದರ ಸಂಪೂರ್ಣ ಹೊಣೆಯನ್ನು ವಾಹನ ಮಾಲೀಕರು ಅಥವಾ ಪೋಷಕರು ಹೊರಬೇಕಾಗುತ್ತದೆ. ​ ಅಪ್ರಾಪ್ತರಿಗೆ ವಾಹನ ನೀಡಿದ ಪೋಷಕರಿಗೆ ₹25,000 ವರೆಗೆ ದಂಡ ಮತ್ತು 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ​ವಾಹನದ ನೋಂದಣಿಯನ್ನು 12 ತಿಂಗಳ ಕಾಲ ರದ್ದುಗೊಳಿಸಬಹುದು. ಅಪ್ರಾಪ್ತ ವಯಸ್ಕನಿಗೆ 25 ವರ್ಷ ತುಂಬುವವರೆಗೆ ಡ್ರೈವಿಂಗ್ ಲೈಸೆನ್ಸ್ ಸಿಗದಂತೆ ನಿರ್ಬಂಧ ಹೇರಬಹುದು.
    1
    ರಾಯಚೂರು - ​ಲಿಂಗಸುಗೂರು: ತಾಲೂಕಿನ ಗುಲಬರ್ಗಾ ರಸ್ತೆಯ ಪಕ್ಕದಲ್ಲಿರುವ ಹೋಟೆಲ್‌ವೊಂದಕ್ಕೆ ಅಪ್ರಾಪ್ತರು ಚಲಾಯಿಸುತ್ತಿದ್ದ ಕಾರು ನುಗ್ಗಿ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
​
​ಅಪಘಾತಕ್ಕೀಡಾದ ಕಾರು ದೇವದುರ್ಗ ಎ.ಪಿ.ಎಂ.ಸಿ ಅಧ್ಯಕ್ಷ ಆದನಗೌಡ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ.
​
ಅವರ ಅಪ್ರಾಪ್ತ ವಯಸ್ಸಿನ ಮಕ್ಕಳು ಅತಿ ವೇಗವಾಗಿ ಕಾರನ್ನು ಚಲಾಯಿಸಿದ ಪರಿಣಾಮ, ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೋಟೆಲ್‌ ಒಳಕ್ಕೆ ನುಗ್ಗಿದೆ.
​ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ.
ಇತ್ತೀಚಿನ ದಿನಗಳಲ್ಲಿ ಪಟ್ಟಣ ಪ್ರದೇಶಗಳಲ್ಲಿ ಅಪ್ರಾಪ್ತ ವಯಸ್ಕರು ವಾಹನಗಳನ್ನು ಚಲಾಯಿಸುವುದು ಮಿತಿಮೀರಿದ್ದು, ಸಾರ್ವಜನಿಕರ ಪ್ರಾಣಕ್ಕೆ ಸಂಚಕಾರ ತರುತ್ತಿದೆ.
​ಮೋಟಾರು ವಾಹನ ಕಾಯ್ದೆಯ ಪ್ರಕಾರ, ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತಕ್ಕೀಡಾದರೆ ಅದರ ಸಂಪೂರ್ಣ ಹೊಣೆಯನ್ನು ವಾಹನ ಮಾಲೀಕರು ಅಥವಾ ಪೋಷಕರು ಹೊರಬೇಕಾಗುತ್ತದೆ.
​
ಅಪ್ರಾಪ್ತರಿಗೆ ವಾಹನ ನೀಡಿದ ಪೋಷಕರಿಗೆ ₹25,000 ವರೆಗೆ ದಂಡ ಮತ್ತು 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.
​ವಾಹನದ ನೋಂದಣಿಯನ್ನು 12 ತಿಂಗಳ ಕಾಲ ರದ್ದುಗೊಳಿಸಬಹುದು.
ಅಪ್ರಾಪ್ತ ವಯಸ್ಕನಿಗೆ 25 ವರ್ಷ ತುಂಬುವವರೆಗೆ ಡ್ರೈವಿಂಗ್ ಲೈಸೆನ್ಸ್ ಸಿಗದಂತೆ ನಿರ್ಬಂಧ ಹೇರಬಹುದು.
    user_Power focus
    Power focus
    ಹಿರಿಯೂರು, ಚಿತ್ರದುರ್ಗ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.