ಪೆದ್ದೂರು ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ 52ನೇ ವರ್ಷದ ಶ್ರೀ ಸುಬ್ರಮಣ್ಯ ಸ್ವಾಮಿಯ ಕಾವಡಿ ಮಹೋತ್ಸವ ಮುಳಬಾಗಿಲು: ತಾಲ್ಲೂಕಿನ ಬೈರಕೂರು ಹೋಬಳಿಯ ಮುಷ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆದ್ದೂರು ಗ್ರಾಮದಲ್ಲಿ 52ನೇ ವರ್ಷದ ಶ್ರೀ ಸುಬ್ರಮಣ್ಯ ಸ್ವಾಮಿಯ ಕಾವಡಿ ಮಹೋತ್ಸವವು ಭಕ್ತಿಭಾವ ಹಾಗೂ ಸಂಭ್ರಮದಿಂದ ವಿಜೃಂಭಣೆಯಿಂದ ನಡೆಯಿತು. ಮಹೋತ್ಸವದ ಅಂಗವಾಗಿ ಗ್ರಾಮದ ಶ್ರೀ ಸೋಮೇಶ್ವರ ಸ್ವಾಮಿ ದೇಗುಲದಲ್ಲಿ ಶ್ರೀ ಸುಬ್ರಮಣ್ಯ ಸ್ವಾಮಿಗೆ ಬೆಳಿಗ್ಗೆ ವಿಶೇಷ ಪೂಜೆ ಹಾಗೂ ಅಭಿಷೇಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಈ ವೇಳೆ ಗ್ರಾಮಸ್ಥರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಪೆದ್ದೂರು ಗ್ರಾಮದಲ್ಲಿ ಗ್ರಾಮಸ್ಥರು ಒಗ್ಗೂಡಿ ಸುಮಾರು ಐದು ದಶಕಗಳಿಂದ ಶ್ರೀ ಸುಬ್ರಮಣ್ಯ ಸ್ವಾಮಿಯ ಕಾವಡಿ ಮಹೋತ್ಸವವನ್ನು ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. ಈ ವರ್ಷವೂ ಸಂಭ್ರಮದಿಂದ ಮಹೋತ್ಸವವನ್ನು ಆಚರಿಸಲಾಯಿತು. ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಿ ಆಕರ್ಷಕವಾಗಿ ಅಲಂಕರಿಸಲಾಗಿತ್ತು. ವಿದ್ಯುತ್ ದೀಪಾಲಂಕಾರದಿಂದ ಇಡೀ ಗ್ರಾಮವು ಹಬ್ಬದ ಸಂಭ್ರಮದಲ್ಲಿ ಕಂಗೊಳಿಸುತ್ತಿತ್ತು. ಹಬ್ಬದ ಕೊನೆಯ ಘಟ್ಟದಲ್ಲಿ ಸಾಯಂಕಾಲ ಭಕ್ತಾದಿಗಳು ಕಾವಡಿಗಳನ್ನು ಹೊತ್ತು, ನೃತ್ಯ ಮಾಡುತ್ತಾ ಹಾಗೂ ಸ್ವಾಮಿಯ ಹಾಡುಗಳನ್ನು ಹಾಡುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಕಾವಡಿ ಮೆರವಣಿಗೆಯಲ್ಲಿ ಭಕ್ತರ ಉತ್ಸಾಹ, ಭಕ್ತಿಭಾವ ಹಾಗೂ ಸಂಭ್ರಮ ಗಮನಸೆಳೆಯಿತು. ಮಹೋತ್ಸವದ ಅಂಗವಾಗಿ ಗ್ರಾಮದಲ್ಲಿ ದಿನವಿಡೀ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸುತ್ತಮುತ್ತಲಿನ ಗ್ರಾಮಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾವಡಿ ಮಹೋತ್ಸವದಲ್ಲಿ ಪಾಲ್ಗೊಂಡರು. ಪೆದ್ದೂರು ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ 52ನೇ ವರ್ಷದ ಶ್ರೀ ಸುಬ್ರಮಣ್ಯ ಸ್ವಾಮಿಯ ಕಾವಡಿ ಮಹೋತ್ಸವ ಮುಳಬಾಗಿಲು: ತಾಲ್ಲೂಕಿನ ಬೈರಕೂರು ಹೋಬಳಿಯ ಮುಷ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆದ್ದೂರು ಗ್ರಾಮದಲ್ಲಿ 52ನೇ ವರ್ಷದ ಶ್ರೀ ಸುಬ್ರಮಣ್ಯ ಸ್ವಾಮಿಯ ಕಾವಡಿ ಮಹೋತ್ಸವವು ಭಕ್ತಿಭಾವ ಹಾಗೂ ಸಂಭ್ರಮದಿಂದ ವಿಜೃಂಭಣೆಯಿಂದ ನಡೆಯಿತು. ಮಹೋತ್ಸವದ ಅಂಗವಾಗಿ ಗ್ರಾಮದ ಶ್ರೀ ಸೋಮೇಶ್ವರ ಸ್ವಾಮಿ ದೇಗುಲದಲ್ಲಿ ಶ್ರೀ ಸುಬ್ರಮಣ್ಯ ಸ್ವಾಮಿಗೆ ಬೆಳಿಗ್ಗೆ ವಿಶೇಷ ಪೂಜೆ ಹಾಗೂ ಅಭಿಷೇಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಈ ವೇಳೆ ಗ್ರಾಮಸ್ಥರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಪೆದ್ದೂರು ಗ್ರಾಮದಲ್ಲಿ ಗ್ರಾಮಸ್ಥರು ಒಗ್ಗೂಡಿ ಸುಮಾರು ಐದು ದಶಕಗಳಿಂದ ಶ್ರೀ ಸುಬ್ರಮಣ್ಯ ಸ್ವಾಮಿಯ ಕಾವಡಿ ಮಹೋತ್ಸವವನ್ನು ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. ಈ ವರ್ಷವೂ ಸಂಭ್ರಮದಿಂದ ಮಹೋತ್ಸವವನ್ನು ಆಚರಿಸಲಾಯಿತು. ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಿ ಆಕರ್ಷಕವಾಗಿ ಅಲಂಕರಿಸಲಾಗಿತ್ತು. ವಿದ್ಯುತ್ ದೀಪಾಲಂಕಾರದಿಂದ ಇಡೀ ಗ್ರಾಮವು ಹಬ್ಬದ ಸಂಭ್ರಮದಲ್ಲಿ ಕಂಗೊಳಿಸುತ್ತಿತ್ತು. ಹಬ್ಬದ ಕೊನೆಯ ಘಟ್ಟದಲ್ಲಿ ಸಾಯಂಕಾಲ ಭಕ್ತಾದಿಗಳು ಕಾವಡಿಗಳನ್ನು ಹೊತ್ತು, ನೃತ್ಯ ಮಾಡುತ್ತಾ ಹಾಗೂ ಸ್ವಾಮಿಯ ಹಾಡುಗಳನ್ನು ಹಾಡುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಕಾವಡಿ ಮೆರವಣಿಗೆಯಲ್ಲಿ ಭಕ್ತರ ಉತ್ಸಾಹ, ಭಕ್ತಿಭಾವ ಹಾಗೂ ಸಂಭ್ರಮ ಗಮನಸೆಳೆಯಿತು. ಮಹೋತ್ಸವದ ಅಂಗವಾಗಿ ಗ್ರಾಮದಲ್ಲಿ ದಿನವಿಡೀ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸುತ್ತಮುತ್ತಲಿನ ಗ್ರಾಮಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾವಡಿ ಮಹೋತ್ಸವದಲ್ಲಿ ಪಾಲ್ಗೊಂಡರು.

- *ದೇವರ ನಿಶ್ಚಯದಂತೆ ನಾವುಗಳು ಕೆಲಸ ಮಾಡಿ ದೇವಾಲಯ ನಿರ್ಮಾಣ ಮಾಡಿದ್ದೇವೆ:ಸಮಾಜ ಸೇವಕ ಕರುಣಾಮಯಿ ಲಕ್ಷ್ಮಣಗೌಡ* ಹಲವಾರು ಸಮುದಾಯದ ಜನರು ವಾಸಿಸುವ ಕಮ್ಯೂನಿಟಿಗಳಲ್ಲಿ ದೇವಾಲಯ ನಿರ್ಮಾಣ ಕಷ್ಟ ಸಾಧ್ಯ ಆದರೂ ಪ್ರೆಸ್ಟೀಜ್ ಗ್ಲೆನ್ ವುಡ್ ಕಮ್ಯೂನಟಿಯ ಜನರ ಆಶಯ ಹಾಗೂ ಸಂಕಲ್ಪ ದಂತೆ ಶ್ರೀ ವರಸಿದ್ಧಿ ವಿನಾಯಕ ದೇವಾಲಯವ ನಿರ್ಮಾಣದ ಬಗ್ಗೆ ಎರಡು ವರ್ಷದ ಹಿಂದಿನಿಂದಲೂ ಮಾಡುತ್ತಿದ್ದರೂ ದೇವಾಲಯವ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ 45 ದಿನಗಳಲ್ಲಿ ಅದರಲ್ಲೂ ಕೇವಲ 30 ದಿನಗಳು ಕೆಲಸ ಮಾಡಿ ಪೂರ್ಣಗೊಳಿಸಿರುವುದು ಗಿನ್ನಿಸ್ ದಾಖಲೆ ಎಂದು ಕೆಲವು ಸ್ನೇಹಿತರು ಹೇಳುತ್ತಿದ್ದರು ಎಂದು ಸಮಾಜ ಸೇವಕರು ಮತ್ತು ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ಲಕ್ಷ್ಮಣಗೌಡರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಬಿದರಹಳ್ಳಿ ಹೋಬಳಿ ಭೂದಿಗೆರೆ ರಸ್ತೆಯ ಮಂಡೂರುಗ್ರಾಮದ ಪ್ರೆಸ್ಟೀಜ್ ಗ್ಲೆನ್ ವುಡ್ ನ ಶ್ರೀ ವರಸಿದ್ಧ ವಿನಾಯಕ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಯಾವುದೇ ಕೆಲಸ ಮಾಡಬೇಕಾದರೂ ನಾವು ನಿಮಿತ್ತ ಮಾತ್ರ ಎಲ್ಲಾ ದೇವರ ಕೃಪೆಯಿಂದ ನಡೆಯುತ್ತದೆ.ದೇವಾಲಯದ ಕೆಲಸ ಹಾಗೂ ಪ್ರತಿಷ್ಠಾಪನೆ ವಿನಾಯಕನ ಕೃಪೆಯಿಂದ ಸಾಂಗವಾಗಿ ನೆರವೇರಿದೆ ಎಂದು ಹೇಳಿದರು. ದೇವತಾ ಕಾರ್ಯದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿರವರು ಭಾಗವಹಿಸಿ ಹಿತವಚನಗಳನ್ನು ತಿಳಿಸಿದರು. ಅವರೊಂದಿಗೆ ಮುಖಂಡರುಗಳಾದ ಕಾಟ್ಮನೂರು ಪಾಪಣ್ಣ,ಕ್ರಾಸ್ ಮಂಜು,,ಜ್ಯೋತಿ ಪುರ ವೇಣು ರವರುಗಳು ಆಗಮಿಸಿ ಶುಭಕೋರಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು. ದೇವಾಲಯ ನಿರ್ಮಾಣಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದವರಿಗೆ ಧನ್ಯವಾದಗಳನ್ನು ತಿಳಿಸಿದ ಅವರು ಶ್ರೀ ವರಸಿದ್ಧಿ ವಿನಾಯಕ ಎಲ್ಲರ ಕಷ್ಟಗಳ ನಿವಾರಣೆ ಮಾಡಲಿ ಹಾಗೂ ಕಲವರ ಮನಸ್ಸುಗಳಲ್ಲಿರುವ ಕಲ್ಮಶಗಳನ್ನು ತೊಳೆದು ಹಾಕಲಿ ಎಂದು ಆಶಿಸಿದರು ಹಾಗೂ ದೇವಾಲಯದ ಶುಚಿತ್ವ ಕಾಪಾಡಿಕೊಂಡು ಮುನ್ನಡಿಸಿಕೊಂಡು ಹೋಗ ಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ದೇವಾಲಯದ ಅಧ್ಯಕ್ಷರಾದ ಪಿಳ್ಳಪ್ಪ,ಸ್ಥಳೀಯ ನಿವಾಸಿಗಳಾದ ಜನಾರ್ದನ್, ಪರಿಷಿತ್,ನಿಕುನ್,ಚೌಧರಿ,ರಣವೀರ್, ರಂಚಿತ್,ಕೃಷ್ಣಾ ಸೇರಿದಂತೆ ಅನೇಕ ಮಹಿಳೆಯರು, ಮುಖಂಡರುಗಳು ಮತ್ತು ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.3
- ಮುಳಬಾಗಿಲು : ಸೆ 13ರಿಂದ 18ರವರೆಗೆ ಕುರುಡುಮಲೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವ ಹಿನ್ನಲೆ ಪೂರ್ವಭಾವಿ ಸಭೆ.!2
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಮೊದಲನೇ ದಿನದ ಉರುಸ್ ಕಾರ್ಯಕ್ರಮ ಶಾಂತಿಯುತವಾಗಿ ಆಚರಣೆ.1
- ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!1
- ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು2
- ಶಿಡ್ಲಘಟ್ಟ ತಾಲ್ಲೂಕಿನ ಚೀಮನಹಳ್ಳಿ ಸಮಾಜ ಸೇವಕ ಸಿಎಂ ಬೈರೇಗೌಡ ರು ಮುತ್ತೈದೆಯರಿಗೆ ಹರಿಶಿನ, ಕುಂಕುಮ, ಸೀರೆ ವಿತರಣೆ1
- ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಗರಂ | Veega News Kannada ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಗರಂ1
- ನಂಜನಗೂಡು : ಮಾದಕ ಜಾಲಕ್ಕೆ ಕಡಿವಾಣ ಹಾಕಿ.! ಪೊಲೀಸ್ ಇಲಾಖೆ ವಿರುದ್ಧ ಮಾಜಿ ಶಾಸಕ ಹರ್ಷವರ್ಧನ್ ವಾಗ್ದಾಳಿ.!?2