Shuru
Apke Nagar Ki App…
ಅರಕಲಗೂಡು: ತಾಲ್ಲೂಕಿನ ದೊಡ್ಡಮಗ್ಗೆಯಲ್ಲಿ ಇಂದು ಸಂಜೆ ಬಿದ್ದ ಮಳೆ ಮತ್ತು ಗಾಳಿಗೆ ಕಟ್ಟಡಕ್ದಕೆ ಅಳವಡಿಸಿದ್ದ ಶೀಟುಗಳು ಹಾರಿ ಹೋಗಿ ಹಾನಿ ಸಂಭವಿಸಿದೆ. ಸಂಜೆ ಕೆಲಕಾಲ ಬಿದ್ದ ಬಿರುಸಿನ ಮಳೆ ಮತ್ತು ಗಾಳಿಗೆ ಮರದ ಕೊಂಬೆ ಮುರಿದು ಬಿದ್ದು ಎರಡು ಕಾರುಗಳಿಗೆ ಹಾನಿಯಾಗಿದೆ. ಕಾಲೇಜು ಕಟ್ಟಡ, ಬಿಜಿಎಸ್ ಸಮುದಾಯಭವನ ಹಾಗೂ ವಾಣಿಜ್ಯ ಮಳಿಗೆಗಳಿಗೆ ಅಳವಡಿಸಿದ್ದ ಶೀಟುಗಳು ಹಾರಿ ರಸ್ತೆಗೆ ಬಿದ್ದಿವೆ. ತಾಲ್ಲೂಕಿನ ಮಲ್ಲಿಪಟ್ಟಣದಲ್ಲಿ ಅರ್ಧಗಂಟೆಕಾಲ ಬಿರುಸಿನ ಮಳೆಯಾದ ವರದಿಯಾಗಿದೆ. ಪಟ್ಟಣದಲ್ಲಿ ಗುಡುಗು, ಸಿಡಿಲು ಆರ್ಭಟಿಸಿದರು ಒಂದರೆಡು ಹನಿ ಉದುರಿತು. #Rian #Air #Doddamagge #Arkalgud #Hassan
News5Kannada
ಅರಕಲಗೂಡು: ತಾಲ್ಲೂಕಿನ ದೊಡ್ಡಮಗ್ಗೆಯಲ್ಲಿ ಇಂದು ಸಂಜೆ ಬಿದ್ದ ಮಳೆ ಮತ್ತು ಗಾಳಿಗೆ ಕಟ್ಟಡಕ್ದಕೆ ಅಳವಡಿಸಿದ್ದ ಶೀಟುಗಳು ಹಾರಿ ಹೋಗಿ ಹಾನಿ ಸಂಭವಿಸಿದೆ. ಸಂಜೆ ಕೆಲಕಾಲ ಬಿದ್ದ ಬಿರುಸಿನ ಮಳೆ ಮತ್ತು ಗಾಳಿಗೆ ಮರದ ಕೊಂಬೆ ಮುರಿದು ಬಿದ್ದು ಎರಡು ಕಾರುಗಳಿಗೆ ಹಾನಿಯಾಗಿದೆ. ಕಾಲೇಜು ಕಟ್ಟಡ, ಬಿಜಿಎಸ್ ಸಮುದಾಯಭವನ ಹಾಗೂ ವಾಣಿಜ್ಯ ಮಳಿಗೆಗಳಿಗೆ ಅಳವಡಿಸಿದ್ದ ಶೀಟುಗಳು ಹಾರಿ ರಸ್ತೆಗೆ ಬಿದ್ದಿವೆ. ತಾಲ್ಲೂಕಿನ ಮಲ್ಲಿಪಟ್ಟಣದಲ್ಲಿ ಅರ್ಧಗಂಟೆಕಾಲ ಬಿರುಸಿನ ಮಳೆಯಾದ ವರದಿಯಾಗಿದೆ. ಪಟ್ಟಣದಲ್ಲಿ ಗುಡುಗು, ಸಿಡಿಲು ಆರ್ಭಟಿಸಿದರು ಒಂದರೆಡು ಹನಿ ಉದುರಿತು. #Rian #Air #Doddamagge #Arkalgud #Hassan
More news from Hassan and nearby areas
- #rain #doddamagge #Arkalgud #AirRain #news5kannada1
- WAKE UP INDIA FOUNDATION @ SRI RAMAKRISHNA SEVA KENDRA TRUST IN TAAYI MADILU OLDAGE HOME YACHENAHALLI VILLAGE BANNUR HOBALI T NARSIPUR TALUK MYSURU DIST WITH SRI NADANANDANATHA SWAMI JI1
- *ಭಾರತ ನಲ್ಲಿ ವೈರಲ್*1
- 893 Rd jagadguru basaveshwara jayanti celeberated BY KARNATAKA RASHTRA SAMITTHI PAKSHA AT MYSORE1
- ಕರಬೂಜ ಹಣ್ಣಿನ ಜ್ಯೂಸ್ (Muskmelon Juice)*ಹಬ್ಬಗಳಲ್ಲಿ ಮಾಡುವಂತಹ ನಿಮಿಷದಲ್ಲಿ ಈ ಕರ್ಬೂಜ ಹಣ್ಣಿನ ಜೂಸ್ ಮಾಡಿ ಕುಡಿಯಿರಿ | #ಕರ್ಬೂಜ #Milk #ಖರಬೂಜ #ಹಣ್ಣಿನಜ್ಯೂಸು | #KharbujaJuice recipe | #MuskMelonJuic ಬೇಸಿಗೆಯ ಅತ್ಯಂತ ತಂಪಾದ ಮತ್ತು ಆರೋಗ್ಯಕರ ಪಾನೀಯವಾಗಿದೆ. ಇದನ್ನು ಸುಲಭವಾಗಿ ಮಾಡಲು ಕರಬೂಜದ ತಿರುಳು, ಹಾಲು ಅಥವಾ ನೀರು, ಸಕ್ಕರೆ/ಜೇನುತುಪ್ಪ ಮತ್ತು ಐಸ್ ಕ್ಯೂಬ್‌ಗಳನ್ನು ಬ್ಲೆಂಡರ್‌ನಲ್ಲಿ ನುಣ್ಣಗೆ ರುಬ್ಬಿ, ತಕ್ಷಣವೇ ಸೇವಿಸಿ. ಇದು ದೇಹಕ್ಕೆ ತಂಪು ನೀಡುವುದರ ಜೊತೆಗೆ ಬಿಪಿ ಕಂಟ್ರೋಲ್ ಮಾಡಲು ಸಹಕಾರಿಯಾಗಿದೆ.1
- ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರವಾಗಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸೋಮವಾರದಂದು ಮಂಗಳೂರಿಗೆ ಭೇಟಿ ನೀಡಿದ ಕಾನ್ಸುಲ್ ಜನರಲ್ ಅವರೊಂದಿಗೆ ನಡೆಸಿದ ಚರ್ಚೆಯ ಸಂದರ್ಭದಲ್ಲಿ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಕನ್ನಡ ಎರಡೂ ಕಡೆ ವಿಸ್ತಾರವಾದ ಕರಾವಳಿ ಪ್ರದೇಶ ಹೊಂದಿರುವುದರಿಂದ, ಸಾಹಸಮಯ ವಾಟರ್ ಸ್ಪೋರ್ಟ್ಸ್ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು ಸಮಾಲೋಚಿಸಲಾಯಿತು. ಪ್ರಮುಖವಾಗಿ, ಆಸ್ಟ್ರೇಲಿಯಾದ ತಾಂತ್ರಿಕ ನೈಪುಣ್ಯತೆ ಮತ್ತು ಈ ಕ್ಷೇತ್ರದಲ್ಲಿ ಅವರಿಗಿರುವ ದಶಕಗಳ ಅನುಭವವನ್ನು ನಮ್ಮ ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ಹೇಗೆ ಬಳಸಿಕೊಳ್ಳಬಹುದು ಎಂಬ ಬಗ್ಗೆ ಪರಸ್ಪರ ಚರ್ಚಿಸಲಾಯಿತು1
- ಪಟ್ಟಣ ಲೋಕೋಪಯೋಗಿ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಬಸವಣ್ಣ ರವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತನಾಡಿದ ಶಾಸಕರು ಬಸವಣ್ಣನವರ ಆದರ್ಶಗಳ ಬಗ್ಗೆ ಮಾತನಾಡುವ ನಾವುಗಳು ನಂತರ ಮರೆಯುತ್ತೇವೆ. ಸ್ವಾರ್ಥ ಮತ್ತು ನಾನು ಮೇಲು ಎಂಬ ನಾನತ್ವಗಳನ್ನು ಮೈಗೂಡಿಸಿಕೊಂಡರೆ. ಬಸವಣ್ಣ ರವರ ಸಮಾಜ ಸುಧಾರಣೆ ಆಗುವ ನಿಟ್ಟಿನಲ್ಲಿ ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ನೀವು ನಡೆಯಿರಿ ಅದನ್ನು ನೋಡಿ ನಮ್ಮ ಮುಂದಿನ ಪೀಳಿಗೆ ಕಲಿಯುತ್ತದೆ. ಇಂದು ನಾವು ನಮ್ಮ ಮಕ್ಕಳ ಮುಂದೆ ಎನು ಮಾಡುತ್ತೇವೆ ಅದನ್ನಗ ಅವರು ಸಹ ಅನುಸರಿಸುತ್ತಾರೆ. ಆಗಾಗಿ ಮಹನೀಯರ ಜಯಂತಿಗಳು ಒಂದು ದಿನಕ್ಕೆ ಸೀಮಿತವಾಗದೆ ಅವರ ಆದರ್ಶ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಆಳವಡಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ. ಎಂದರು ಮುಂದಿನ ದಿನಗಳಲ್ಲಿ ಸಮುದಾಯದ ವತಿಯಿಂದ ಪಟ್ಟಣದಲ್ಲಿ ಆಚರಣೆ ಮಾಡುವ ಬಸವೇಶ್ವರರ ಜಯಂತಿಗೆ ನನ್ನ ಸಂಪೂರ್ಣ ಸಹಕಾರವಿದೆ. ಅದೇ ರೀತಿ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಕಾಲಾವಕಾಶ ನೀಡಿ. ನಿಮ್ಮ ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಇದೆ ಸಮಯದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್,ಪಟ್ಟಣ ಪಂಚಾಯತ್ ಮುಖ್ಯಧಿಕಾರಿಗಳಾದ ರೇಖಾ,ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್,ತಾಲೂಕು ಉಪಾಧ್ಯಕ್ಷರಾದ ಪ್ರತಿಮ ಮಹದೇವ್,ಚಾಮುಲ್ ನಿರ್ದೇಶಕರಾದ ಉದ್ದನೂರು ಪ್ರಸಾದ್,ಮಾಜಿ ಚಾಮುಲ್ ಅಧ್ಯಕ್ಷರಾದ ಗುರುಮಲ್ಲಪ್ಪ,ಜಿಲ್ಲಾ ನಿರ್ದೇಶಕರಾದ ಬಸವರಾಜು,ಸಮುದಾಯದ ಮುಖಂಡರುಗಳಾದ ಮುರುಡೇಶ್ವರ ಸ್ವಾಮಿ,ಟಿ ಸದಾಶಿವ ಮೂರ್ತಿ,ಡಿ. ಕೆ ರಾಜು,ಉದ್ದನೂರು ಗಿರೀಶ್, ಜಿಕೆ ಹೊಸೂರು ಪ್ರಮೋದ್, ವಿನೋದ್,ಉಮೇಶ್,ಹಾಗೂ ಇನ್ನಿತರರು ಇದ್ದರು..4
- ಸಂಜೆ ಕೆಲಕಾಲ ಬಿದ್ದ ಬಿರುಸಿನ ಮಳೆ ಮತ್ತು ಗಾಳಿಗೆ ಮರದ ಕೊಂಬೆ ಮುರಿದು ಬಿದ್ದು ಎರಡು ಕಾರುಗಳಿಗೆ ಹಾನಿಯಾಗಿದೆ. ಕಾಲೇಜು ಕಟ್ಟಡ, ಬಿಜಿಎಸ್ ಸಮುದಾಯಭವನ ಹಾಗೂ ವಾಣಿಜ್ಯ ಮಳಿಗೆಗಳಿಗೆ ಅಳವಡಿಸಿದ್ದ ಶೀಟುಗಳು ಹಾರಿ ರಸ್ತೆಗೆ ಬಿದ್ದಿವೆ. ತಾಲ್ಲೂಕಿನ ಮಲ್ಲಿಪಟ್ಟಣದಲ್ಲಿ ಅರ್ಧಗಂಟೆಕಾಲ ಬಿರುಸಿನ ಮಳೆಯಾದ ವರದಿಯಾಗಿದೆ. ಪಟ್ಟಣದಲ್ಲಿ ಗುಡುಗು, ಸಿಡಿಲು ಆರ್ಭಟಿಸಿದರು ಒಂದರೆಡು ಹನಿ ಉದುರಿತು. #Rian #Air #Doddamagge #Arkalgud #Hassan1