Shuru
Apke Nagar Ki App…
ಸಂಸ್ಕೃತ ನಾಯಕ ಯುಭೂತಿ ಭಂಡಾರ ಸ್ತ್ರೀ ಸಮಾನತೆ ನಾಯಕ ಜಾತಿ ಹೋಗಲಾಡಿಸಿದ ಮಹಾ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಗೆ ಹಾರ್ದಿಕ ಶುಭಾಶಯಗಳು..
ಈಶ್ವರ್ ಬೆಳಕು ನ್ಯೂಸ್ ಕನ್ನಡ User
ಸಂಸ್ಕೃತ ನಾಯಕ ಯುಭೂತಿ ಭಂಡಾರ ಸ್ತ್ರೀ ಸಮಾನತೆ ನಾಯಕ ಜಾತಿ ಹೋಗಲಾಡಿಸಿದ ಮಹಾ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಗೆ ಹಾರ್ದಿಕ ಶುಭಾಶಯಗಳು..
More news from Karnataka and nearby areas
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- Post by Jevargi suddi no11
- ಸಿಡಿಲು ಅಪ್ಪಳಿಸಿ ಮರಕ್ಕೆ ಬೆಂಕಿ: ಚಿತ್ತಾಪುರದಲ್ಲಿ ವಿಚಿತ್ರ ಘಟನೆ ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವ್ಯಾಪಿಯಲ್ಲಿ ಭಾನುವಾರ ಸಂಜೆ ಗುಡುಗು-ಮಿಂಚು ಸಹಿತ ಮಳೆಯ ವೇಳೆ ಅಚ್ಚರಿಯ ಘಟನೆ ಸಂಭವಿಸಿದೆ. ಟೆಂಗಳಿ ಕ್ರಾಸ್ ಸಮೀಪ, ಕಲಬುರಗಿ–ಸೇಡಂ ರಾಜ್ಯ ಹೆದ್ದಾರಿ ಬಳಿ ನಿಂತಿದ್ದ ಒಣಗಿದ ಮರವೊಂದಕ್ಕೆ ಸಿಡಿಲು ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಸಿಡಿಲಿನ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ, ಇಡೀ ಮರ ಸುಟ್ಟು ಕರಕಲಾಗಿದೆ. ಮಳೆಯ ನಡುವೆಯೇ ಉರಿಯುತ್ತಿರುವ ಮರದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಘಟನೆ ಸ್ಥಳದಲ್ಲಿ ಕೆಲಕಾಲ ಕುತೂಹಲಕರ ವಾತಾವರಣ ನಿರ್ಮಾಣವಾಗಿದ್ದು, ಜನರು ಬೆಂಕಿಗಾಹುತಿಯಾದ ಮರದ ದೃಶ್ಯವನ್ನು ಗಮನಿಸಿದರು. #ಕಲಬುರಗಿ #ಸಿಡಿಲು #ಬೆಂಕಿ #kalaburagi #sidilu #Yadgirnews1
- ಈಜಲು ಹೋಗಿ ಬಾವಿಯಲ್ಲಿ ಮುಳುಗಿ ಯುವಕ ಸಾವು.! ತಾಲೂಕಿನ ಕರಜಗಿ ಗ್ರಾಮದ ಕಿರಣ ಎಂಬ ಯುವಕ ಮೃತ ದುರ್ದೈವಿ,ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.!1
- Post by ABU NEWS CHANNEL1
- ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು1
- ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1