logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ. ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.

3 hrs ago
user_GV NEWS
GV NEWS
ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
3 hrs ago

ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ. ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.

More news from ಕರ್ನಾಟಕ and nearby areas
  • ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ. ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.
    1
    ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.
ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    3 hrs ago
  • ಪಿಡಿಓ ವಿರುದ್ಧ ಗಂಭೀರ ಆರೋಪ, ನಿವೇಶನ ಹಂಚಿಕೆಯಲ್ಲಿ ಅಕ್ರಮ. ಅಧಿಕಾರ ದುರುಪಯೋಗ. ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಗ್ರಾಮ ಪಂಚಾಯತಿಯಲ್ಲಿ 2010-11 ರಿಂದ 2019-20ರ ಅವಧಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ (PDO) ಸೇವೆ ಸಲ್ಲಿಸಿದ ಅರ್ಚನಾ ಕುಲಕರ್ಣಿ ಅವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿ ಭ್ರಷ್ಟಾಚಾರ ಎಸಗಿರುವುದು ಕಂಡುಬಂದಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಡಿ (UKP) ನಿಜವಾದ ಸಂತ್ರಸ್ತರಿಗೆ ಸಿಗಬೇಕಿದ್ದ ಪುನರ್ವಸತಿ ನಿವೇಶನಗಳನ್ನು ನಕಲಿ ದಾಖಲೆ (9 ನಂಬರ್ ಆಸ್ತಿ ರಿಜಿಸ್ಟರ್) ಸೃಷ್ಟಿಸಿ, ತಮ್ಮ ಹೆಸರಿನಲ್ಲಿ (ಮಲ್ಲಾಪುರ ಪು.ಕೇ.) ಹಾಗೂ ತಮ್ಮ ಪತಿ ಶ್ರೀನಿವಾಸ ಕುಲಕರ್ಣಿ ಹೆಸರಿನಲ್ಲಿ (ಸಂಗೊಂದಿ ಪು.ಕೇ.) ಅಕ್ರಮವಾಗಿ ಹಂಚಿಕೆ ಮಾಡಿಕೊಂಡಿದ್ದಾರೆ. ಈ ಕುರಿತು ತಾಲೂಕು ಪಂಚಾಯತಿ ನಡೆಸಿದ ತನಿಖೆಯಲ್ಲಿ (ವರದಿ ದಿ: 19.09.2025) ಅಧಿಕಾರ ದುರುಪಯೋಗ ಮತ್ತು ಅಕ್ರಮ ನಿವೇಶನ ಹಂಚಿಕೆ ನಡೆದಿರುವುದು ಸ್ಪಷ್ಟವಾಗಿ ದೃಢಪಟ್ಟಿದೆ.
    1
    ಪಿಡಿಓ ವಿರುದ್ಧ ಗಂಭೀರ ಆರೋಪ, ನಿವೇಶನ ಹಂಚಿಕೆಯಲ್ಲಿ ಅಕ್ರಮ. ಅಧಿಕಾರ ದುರುಪಯೋಗ. 
ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಗ್ರಾಮ ಪಂಚಾಯತಿಯಲ್ಲಿ 2010-11 ರಿಂದ 2019-20ರ ಅವಧಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ (PDO) ಸೇವೆ ಸಲ್ಲಿಸಿದ ಅರ್ಚನಾ ಕುಲಕರ್ಣಿ ಅವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿ ಭ್ರಷ್ಟಾಚಾರ ಎಸಗಿರುವುದು ಕಂಡುಬಂದಿದೆ.
ಕೃಷ್ಣಾ ಮೇಲ್ದಂಡೆ ಯೋಜನೆಯಡಿ (UKP) ನಿಜವಾದ ಸಂತ್ರಸ್ತರಿಗೆ ಸಿಗಬೇಕಿದ್ದ ಪುನರ್ವಸತಿ ನಿವೇಶನಗಳನ್ನು ನಕಲಿ ದಾಖಲೆ (9 ನಂಬರ್ ಆಸ್ತಿ ರಿಜಿಸ್ಟರ್) ಸೃಷ್ಟಿಸಿ, ತಮ್ಮ ಹೆಸರಿನಲ್ಲಿ (ಮಲ್ಲಾಪುರ ಪು.ಕೇ.) ಹಾಗೂ ತಮ್ಮ ಪತಿ ಶ್ರೀನಿವಾಸ ಕುಲಕರ್ಣಿ ಹೆಸರಿನಲ್ಲಿ (ಸಂಗೊಂದಿ ಪು.ಕೇ.) ಅಕ್ರಮವಾಗಿ ಹಂಚಿಕೆ ಮಾಡಿಕೊಂಡಿದ್ದಾರೆ.
ಈ ಕುರಿತು ತಾಲೂಕು ಪಂಚಾಯತಿ ನಡೆಸಿದ ತನಿಖೆಯಲ್ಲಿ (ವರದಿ ದಿ: 19.09.2025) ಅಧಿಕಾರ ದುರುಪಯೋಗ ಮತ್ತು ಅಕ್ರಮ ನಿವೇಶನ ಹಂಚಿಕೆ ನಡೆದಿರುವುದು ಸ್ಪಷ್ಟವಾಗಿ ದೃಢಪಟ್ಟಿದೆ.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    13 hrs ago
  • ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ: ಅಥಣಿಯಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ. ಕೊಟ್ಟಲಗಿ ಗ್ರಾಮದಲ್ಲಿ ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ ​ಅಥಣಿ: ರಾಜ್ಯ ಸಚಿವ ಸಂಪುಟದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ಲಭಿಸಿರುವುದು ಖಚಿತವಾಗುತ್ತಿದ್ದಂತೆ, ಅಥಣಿ ಪಟ್ಟಣದಲ್ಲಿ ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಭಾನುವಾರ ಸಂಜೆ ಭರ್ಜರಿ ಸಂಭ್ರಮಾಚರಣೆ ನಡೆಸಿದರು. ​ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಜಮಾಯಿಸಿದ ನೂರಾರು ಸಂಖ್ಯೆಯ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ, ಬಣ್ಣ ಎರಚಿ ತಮ್ಮ ಸಂತಸ ವ್ಯಕ್ತಪಡಿಸಿದರು. ಹಿರಿಯ ನಾಯಕ ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿರುವುದು ಅಥಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೊಸ ಚೈತನ್ಯ ತರಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಕೊಟ್ಟಲಗಿ ಗ್ರಾಮದಲ್ಲಿ ಬೃಹತ್ ಸಂಖ್ಯೆ ಅಭಿಮಾನಿಗಳು ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ ಪಟ್ಟರು. ​ಕ್ಷೇತ್ರದ ಜನತೆಯ ದೀರ್ಘಕಾಲದ ನಿರೀಕ್ಷೆ ಈಡೇರಿಕೆ ​ಲಕ್ಷ್ಮಣ ಸವದಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಥಣಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಬಳಿಕ ಅವರು ಕೈಗೊಂಡ ಜನಪರ ಕಾಮಗಾರಿಗಳು ಹಾಗೂ ತಾಲೂಕಿನ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಕಾರ್ಯಕರ್ತರು ಈ ಸಂದರ್ಭದಲ್ಲಿ ಸ್ಮರಿಸಿದರು. ಅವರಿಗೆ ಸಂಪುಟದಲ್ಲಿ ಸ್ಥಾನ ದೊರೆತಿರುವುದು ಕೇವಲ ವೈಯಕ್ತಿಕ ಗೌರವವಲ್ಲ, ಬದಲಿಗೆ ಇಡೀ ಬೆಳಗಾವಿ ಜಿಲ್ಲೆ ಹಾಗೂ ಅಥಣಿ ತಾಲೂಕಿನ ಜನತೆಗೆ ಸಂದ ಗೌರವ ಎಂದು ಮುಖಂಡರು ಅಭಿಪ್ರಾಯ ಪಟ್ಟರು.ಹಳ್ಳಿ ಹಳ್ಳಿಗಳಲ್ಲಿ  ಸೇರಿದಂತೆ ​ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. . ಯುವಕರು "ಲಕ್ಷ್ಮಣ ಸವದಿ ಅವರಿಗೆ ಜೈ" ಎಂದು ಘೋಷಣೆಗಳನ್ನು ಕೂಗುತ್ತಾ ಕುಣಿದು ಹರ್ಷಿಸಿದರು.  ​ಈ ಕಾರ್ಯಕ್ರಮದಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು, ಹಿರಿಯರು, ಮತ್ತು ಅಪಾರ ಸಂಖ್ಯೆಯಲ್ಲಿ ಯುವ ಕಾರ್ಯಕರ್ತರು ಭಾಗವಹಿಸಿದ್ದರು. ಸಚಿವರ ಪ್ರಮಾಣ ವಚನ ಸ್ವೀಕರಿಸಿರುವ ಅವರು  ಅಥಣಿಗೆ ಆಗಮಿಸಲಿರುವ ಹಿನ್ನೆಲೆ  ನಾಯಕರಿಗೆ ಭವ್ಯ ಸ್ವಾಗತ ಕೋರಲು ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
    1
    ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ: ಅಥಣಿಯಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ.
ಕೊಟ್ಟಲಗಿ ಗ್ರಾಮದಲ್ಲಿ ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ 
​ಅಥಣಿ: ರಾಜ್ಯ ಸಚಿವ ಸಂಪುಟದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ಲಭಿಸಿರುವುದು ಖಚಿತವಾಗುತ್ತಿದ್ದಂತೆ, ಅಥಣಿ ಪಟ್ಟಣದಲ್ಲಿ ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಭಾನುವಾರ ಸಂಜೆ ಭರ್ಜರಿ ಸಂಭ್ರಮಾಚರಣೆ ನಡೆಸಿದರು.
​ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಜಮಾಯಿಸಿದ ನೂರಾರು ಸಂಖ್ಯೆಯ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ, ಬಣ್ಣ ಎರಚಿ ತಮ್ಮ ಸಂತಸ ವ್ಯಕ್ತಪಡಿಸಿದರು. ಹಿರಿಯ ನಾಯಕ ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿರುವುದು ಅಥಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೊಸ ಚೈತನ್ಯ ತರಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಕೊಟ್ಟಲಗಿ ಗ್ರಾಮದಲ್ಲಿ ಬೃಹತ್ ಸಂಖ್ಯೆ ಅಭಿಮಾನಿಗಳು ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ ಪಟ್ಟರು.
​ಕ್ಷೇತ್ರದ ಜನತೆಯ ದೀರ್ಘಕಾಲದ ನಿರೀಕ್ಷೆ ಈಡೇರಿಕೆ
​ಲಕ್ಷ್ಮಣ ಸವದಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಥಣಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಬಳಿಕ ಅವರು ಕೈಗೊಂಡ ಜನಪರ ಕಾಮಗಾರಿಗಳು ಹಾಗೂ ತಾಲೂಕಿನ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಕಾರ್ಯಕರ್ತರು ಈ ಸಂದರ್ಭದಲ್ಲಿ ಸ್ಮರಿಸಿದರು. ಅವರಿಗೆ ಸಂಪುಟದಲ್ಲಿ ಸ್ಥಾನ ದೊರೆತಿರುವುದು ಕೇವಲ ವೈಯಕ್ತಿಕ ಗೌರವವಲ್ಲ, ಬದಲಿಗೆ ಇಡೀ ಬೆಳಗಾವಿ ಜಿಲ್ಲೆ ಹಾಗೂ ಅಥಣಿ ತಾಲೂಕಿನ ಜನತೆಗೆ ಸಂದ ಗೌರವ ಎಂದು ಮುಖಂಡರು ಅಭಿಪ್ರಾಯ ಪಟ್ಟರು.ಹಳ್ಳಿ ಹಳ್ಳಿಗಳಲ್ಲಿ  ಸೇರಿದಂತೆ ​ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
. ಯುವಕರು "ಲಕ್ಷ್ಮಣ ಸವದಿ ಅವರಿಗೆ ಜೈ" ಎಂದು ಘೋಷಣೆಗಳನ್ನು ಕೂಗುತ್ತಾ ಕುಣಿದು ಹರ್ಷಿಸಿದರು. 
​ಈ ಕಾರ್ಯಕ್ರಮದಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು, ಹಿರಿಯರು, ಮತ್ತು ಅಪಾರ ಸಂಖ್ಯೆಯಲ್ಲಿ ಯುವ ಕಾರ್ಯಕರ್ತರು ಭಾಗವಹಿಸಿದ್ದರು. ಸಚಿವರ ಪ್ರಮಾಣ ವಚನ ಸ್ವೀಕರಿಸಿರುವ ಅವರು  ಅಥಣಿಗೆ ಆಗಮಿಸಲಿರುವ ಹಿನ್ನೆಲೆ  ನಾಯಕರಿಗೆ ಭವ್ಯ ಸ್ವಾಗತ ಕೋರಲು ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    23 hrs ago
  • ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ* ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ನಡೆದ ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ವಿಜಯಪುರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಯಿತು. ಅಂಬೇಡ್ಕ‌ರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ, ಬಬಲೇಶ್ವರ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಸೇರಿದಂತೆ ಪಕ್ಷದ ಹಲವು ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು.
    1
    ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ*
ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ನಡೆದ ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ವಿಜಯಪುರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಯಿತು.
ಅಂಬೇಡ್ಕ‌ರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ, ಬಬಲೇಶ್ವರ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಸೇರಿದಂತೆ ಪಕ್ಷದ ಹಲವು ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    9 hrs ago
  • ರಾಜೀನಾಮೆ ಕೊಟ್ಟರೆ ಕೆಲವೇ ನಿಮಿಷಗಳಲ್ಲಿ ಸ್ವೀಕರಿಸುತ್ತೇನೆ ಸಿ ಎಂ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ
    1
    ರಾಜೀನಾಮೆ ಕೊಟ್ಟರೆ ಕೆಲವೇ ನಿಮಿಷಗಳಲ್ಲಿ ಸ್ವೀಕರಿಸುತ್ತೇನೆ ಸಿ ಎಂ ಡಿ ಕೆ  ಶಿವಕುಮಾರ್ ಖಡಕ್ ಎಚ್ಚರಿಕೆ
    user_Sharanugouda Patil
    Sharanugouda Patil
    Muddebihal, Vijayapura•
    6 hrs ago
  • ಬಸ್ ಹತ್ತಲು ಬಂದ ಭಿಕ್ಷುಕನಿಗೆ ಬೂಟ್ ಕಾಲಲ್ಲಿ ಒದ್ದ ಕಂಡಕ್ಟರ್ - ಬಿಎಂಟಿಸಿ ಸಿಬ್ಬಂದಿ ವರ್ತನೆಗೆ ಆಕ್ರೋಶ : VIDEO ಬೆಂಗಳೂರು : ಇಲ್ಲಿನ (Bengaluru) ನೆಲಮಂಗಲ ಟೋಲ್ (Nelamangala toll) ಬಳಿ ಬಿಎಂಟಿಸಿ ಬಸ್ (BMTC Bus) ಸಿಬ್ಬಂದಿಯೊಬ್ಬರ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಸ್ ಏರಲು ಯತ್ನಿಸಿದ್ದ ಭಿಕ್ಷುಕನನ್ನು (Begger) ಕಂಡಕ್ಟರ್ ಕಾಲಿನಿಂದ ತಳ್ಳಿದ ಘಟನೆ ನಡೆದಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಘಟನೆಯ ವೇಳೆ ಭಿಕ್ಷುಕ ನೆಲಕ್ಕೆ ಬಿದ್ದರೂ ಸಿಬ್ಬಂದಿ ಯಾವುದೇ ಸ್ಪಂದನೆ ತೋರದೆ ಬಸ್‌ನೊಂದಿಗೆ ಸ್ಥಳದಿಂದ ತೆರಳಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ದೃಶ್ಯವನ್ನು ಅಲ್ಲೆ ಸಾಗುತ್ತಿದ್ದ ಬೈಕ್ ಸವಾರ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾನೆ. ಈ ವಿಡಿಯೋ ವೈರಲ್ ಆದ ಬಳಿಕ ಬಿಎಂಟಿಸಿ ಸಿಬ್ಬಂದಿಯ ಈ ಅಮಾನವೀಯ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕರ ಸೇವೆಗಾಗಿ ಕಾರ್ಯನಿರ್ವಹಿಸುವ ಸಿಬ್ಬಂದಿಯಿಂದ ಇಂತಹ ನಡೆ ಸ್ವೀಕಾರಾರ್ಹ ಅಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.
    1
    ಬಸ್ ಹತ್ತಲು ಬಂದ ಭಿಕ್ಷುಕನಿಗೆ ಬೂಟ್ ಕಾಲಲ್ಲಿ ಒದ್ದ ಕಂಡಕ್ಟರ್ - ಬಿಎಂಟಿಸಿ ಸಿಬ್ಬಂದಿ ವರ್ತನೆಗೆ ಆಕ್ರೋಶ : VIDEO
ಬೆಂಗಳೂರು : ಇಲ್ಲಿನ (Bengaluru) ನೆಲಮಂಗಲ ಟೋಲ್ (Nelamangala toll) ಬಳಿ ಬಿಎಂಟಿಸಿ ಬಸ್ (BMTC Bus) ಸಿಬ್ಬಂದಿಯೊಬ್ಬರ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಸ್ ಏರಲು ಯತ್ನಿಸಿದ್ದ ಭಿಕ್ಷುಕನನ್ನು (Begger) ಕಂಡಕ್ಟರ್ ಕಾಲಿನಿಂದ ತಳ್ಳಿದ ಘಟನೆ ನಡೆದಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಈ ಘಟನೆಯ ವೇಳೆ ಭಿಕ್ಷುಕ ನೆಲಕ್ಕೆ ಬಿದ್ದರೂ ಸಿಬ್ಬಂದಿ ಯಾವುದೇ ಸ್ಪಂದನೆ ತೋರದೆ ಬಸ್‌ನೊಂದಿಗೆ ಸ್ಥಳದಿಂದ ತೆರಳಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ದೃಶ್ಯವನ್ನು ಅಲ್ಲೆ ಸಾಗುತ್ತಿದ್ದ ಬೈಕ್ ಸವಾರ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾನೆ.
ಈ ವಿಡಿಯೋ ವೈರಲ್ ಆದ ಬಳಿಕ ಬಿಎಂಟಿಸಿ ಸಿಬ್ಬಂದಿಯ ಈ ಅಮಾನವೀಯ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕರ ಸೇವೆಗಾಗಿ ಕಾರ್ಯನಿರ್ವಹಿಸುವ ಸಿಬ್ಬಂದಿಯಿಂದ ಇಂತಹ ನಡೆ ಸ್ವೀಕಾರಾರ್ಹ ಅಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.
    user_Shiva Belagavi
    Shiva Belagavi
    Photographer ಅಥಣಿ, ಬೆಳಗಾವಿ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.