logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿಗ್ಗಾಂವಿ ತಾಲೂಕಿನ ಗುಡ್ಡದ ಚನ್ನಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಧರ್ಮ ಸಭೆ ಕಾರ್ಯಕ್ರಮದಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಪಾಲ್ಗೊಂಡು ದೈವದ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ನೆರೆದಿದ್ದ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕೆಂಡದಮಠದ ಪರಮಪೂಜ್ಯ ಶ್ರೀ ಗುರುಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡಪ್ಪ ಜಲ್ದಿ, ಕೆಎಂಎಫ್ ನಿರ್ದೇಶಕ ಶಂಕರ್ ಗೌಡ ಪಾಟೀಲ್ ಹಾಗೂ ಪ್ರಮುಖ ಮುಖಂಡರಾದ ಅಣ್ಣಪ್ಪ ಲಮಾಣಿ, ರಮೇಶ್ ದುಗ್ಗತ್ತಿ ಸೇರಿದಂತೆ ಗ್ರಾಮದ ಹಿರಿಯರು, ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

3 hrs ago
user_H M ಹರಕುಣಿ
H M ಹರಕುಣಿ
ಶಿಗ್ಗಾಂವ್, ಹಾವೇರಿ, ಕರ್ನಾಟಕ•
3 hrs ago

ಶಿಗ್ಗಾಂವಿ ತಾಲೂಕಿನ ಗುಡ್ಡದ ಚನ್ನಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಧರ್ಮ ಸಭೆ ಕಾರ್ಯಕ್ರಮದಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಪಾಲ್ಗೊಂಡು ದೈವದ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ನೆರೆದಿದ್ದ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕೆಂಡದಮಠದ ಪರಮಪೂಜ್ಯ ಶ್ರೀ ಗುರುಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡಪ್ಪ ಜಲ್ದಿ, ಕೆಎಂಎಫ್ ನಿರ್ದೇಶಕ ಶಂಕರ್ ಗೌಡ ಪಾಟೀಲ್ ಹಾಗೂ ಪ್ರಮುಖ ಮುಖಂಡರಾದ ಅಣ್ಣಪ್ಪ ಲಮಾಣಿ, ರಮೇಶ್ ದುಗ್ಗತ್ತಿ ಸೇರಿದಂತೆ ಗ್ರಾಮದ ಹಿರಿಯರು, ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ರವರ ಜನ್ಮ ದಿನಾಚರಣೆಯನ್ನು ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು, ಮುಖಂಡರು ಹಾಗೂ ಕಾರ್ಯಕರ್ತರೊಡನೆ ಪೌರಕಾರ್ಮಿಕರಿಗೆ ಕೇಕ್ ವಿತರಿಸುವ ಮೂಲಕ ಆಚರಿಸಿ ಸಂಭ್ರಮಿಸಿದರು.
    1
    ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ರವರ ಜನ್ಮ ದಿನಾಚರಣೆಯನ್ನು ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು, ಮುಖಂಡರು ಹಾಗೂ ಕಾರ್ಯಕರ್ತರೊಡನೆ ಪೌರಕಾರ್ಮಿಕರಿಗೆ ಕೇಕ್ ವಿತರಿಸುವ ಮೂಲಕ ಆಚರಿಸಿ ಸಂಭ್ರಮಿಸಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    2 hrs ago
  • लोक प्रिय विधायक श्रीमान अभय पाटिल जी के होली मिलन बाद पुरा मैदान कार्यकरताओ ने साफ किया #shurunews
    1
    लोक प्रिय विधायक श्रीमान अभय पाटिल जी के होली मिलन बाद पुरा मैदान कार्यकरताओ ने साफ किया
#shurunews
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    4 hrs ago
  • ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ ಹೋಳಿ ಹಬ್ಬದ ಸಂಭ್ರಮಾಚರಣೆ. ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ಹೋಳಿ ಆಚರಣೆ. ಲೀಲೆ ಮೈದಾನದಲ್ಲಿ ಕುಣಿದು ಎಂಜಾಯ್ ಮಾಡಿದ ಯುವ ಸಮೂಹ. ಬಣ್ಣ ಆಡಲು ಮಹಿಳೆಯರು, ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ. ಕನ್ನಡ, ಹಿಂದಿ ಹಾಡುಗಳಿಗೆ ಕುಣಿದ ಯುವ ಸಮೂಹ.
    2
    ಬೆಳಗಾವಿ ಬ್ರೇಕಿಂಗ್
ಬೆಳಗಾವಿಯಲ್ಲಿ ಹೋಳಿ ಹಬ್ಬದ ಸಂಭ್ರಮಾಚರಣೆ.
ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ಹೋಳಿ ಆಚರಣೆ.
ಲೀಲೆ ಮೈದಾನದಲ್ಲಿ ಕುಣಿದು ಎಂಜಾಯ್ ಮಾಡಿದ ಯುವ ಸಮೂಹ.
ಬಣ್ಣ ಆಡಲು ಮಹಿಳೆಯರು, ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ.
ಕನ್ನಡ, ಹಿಂದಿ ಹಾಡುಗಳಿಗೆ ಕುಣಿದ ಯುವ ಸಮೂಹ.
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    5 hrs ago
  • ಬಾಲಕೋಟ್ ಮತ್ತು ಬಿಯಾಂಡ್, ಟೆಹ್ರಾನ್ ನಂತಹ ವೆಬ್ ಸರಣಿಗಳಲ್ಲಿ ನಟಿಸಿರುವ ಇರಾನಿನ ನಟಿ ಎಲ್ನಾಜ್ ನೊರೌಜಿ, ಇರಾನ್ ಮತ್ತು ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ನಟಿ ಖಮೇನಿ ಸಾವಿನ ಬಗ್ಗೆ 'ಧನ್ಯವಾದಗಳು' ಎಂದು ಶೀರ್ಷಿಕೆ ನೀಡಿ ಸುದ್ದಿ ವರದಿಯನ್ನು ಹಂಚಿಕೊಂಡಿದ್ದು, 'ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ, 47 ವರ್ಷಗಳಿಂದ ಇದಕ್ಕಾಗಿ ಕಾಯುತ್ತಿದ್ದೆವು' ಎಂದು ಹೇಳಿದ್ದಾರೆ.
    1
    ಬಾಲಕೋಟ್ ಮತ್ತು ಬಿಯಾಂಡ್, ಟೆಹ್ರಾನ್ ನಂತಹ ವೆಬ್ ಸರಣಿಗಳಲ್ಲಿ ನಟಿಸಿರುವ ಇರಾನಿನ ನಟಿ ಎಲ್ನಾಜ್ ನೊರೌಜಿ, ಇರಾನ್ ಮತ್ತು ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ.
ನಟಿ ಖಮೇನಿ ಸಾವಿನ ಬಗ್ಗೆ 'ಧನ್ಯವಾದಗಳು' ಎಂದು ಶೀರ್ಷಿಕೆ ನೀಡಿ ಸುದ್ದಿ ವರದಿಯನ್ನು ಹಂಚಿಕೊಂಡಿದ್ದು, 'ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ, 47 ವರ್ಷಗಳಿಂದ ಇದಕ್ಕಾಗಿ ಕಾಯುತ್ತಿದ್ದೆವು' ಎಂದು ಹೇಳಿದ್ದಾರೆ.
    user_YSRmedia vijayanagaraupsates
    YSRmedia vijayanagaraupsates
    Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
    23 hrs ago
  • ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಹಾಗೂ ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ವಿಮಾನ ಪ್ರಯಾಣ ಸೌಭಾಗ್ಯ ಕಲ್ಪಿಸಿ, ಜೊತೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು
    1
    ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಹಾಗೂ ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ  ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ವಿಮಾನ ಪ್ರಯಾಣ ಸೌಭಾಗ್ಯ ಕಲ್ಪಿಸಿ, ಜೊತೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    23 hrs ago
  • ಗುಳೇದಗುಡ್ಡ: ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.
    1
    ಗುಳೇದಗುಡ್ಡ:  ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ  ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    25 min ago
  • ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರು ತಮ್ಮ ಹುಟ್ಟು ಹಬ್ಬದ ನಿಮ್ಮಿತ್ತ ಮಂಗಳವಾರ ಮಧ್ಯಾಹ್ನ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ/ನಿ ಹಾಗೂ ಅವರ ಪೋಷಕರಿಗೆ ವಿಮಾನ ಪ್ರಯಾಣ ಸೌಭಾಗ್ಯ ಕಲ್ಪಿಸಿ, ಜೊತೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
    1
    ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರು ತಮ್ಮ ಹುಟ್ಟು ಹಬ್ಬದ ನಿಮ್ಮಿತ್ತ ಮಂಗಳವಾರ ಮಧ್ಯಾಹ್ನ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ/ನಿ ಹಾಗೂ ಅವರ ಪೋಷಕರಿಗೆ ವಿಮಾನ ಪ್ರಯಾಣ ಸೌಭಾಗ್ಯ ಕಲ್ಪಿಸಿ, ಜೊತೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    3 hrs ago
  • विधायक श्रीमान अभय पाटिल जी के होली मिलन कार्य रंग पंचमी शानदार मनाया गया #shurunews
    1
    विधायक श्रीमान अभय पाटिल जी के होली मिलन कार्य रंग पंचमी  शानदार
मनाया गया
#shurunews
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    4 hrs ago
  • ಬೆಳಗಾವಿ ಬ್ರೇಕಿಂಗ್ ಬೆಳಗಾವಿ ಜಿಲ್ಲಾ ಕೋರ್ಟ್ ಗೆ ಬಾಂಬ್ ಬೆದರಿಕೆ ಬೆಳಗಾವಿ ಡಿಸಿಪಿ ನಾರಾಯಣ್ ಭರಮನಿ ಹೇಳಿಕೆ ಡಿಸ್ಟ್ರಿಕ್ಟ್ ಕೋರ್ಟ್ ಗೆ ಬಾಂಬ್ ಕರೆ ಬಂದಿರೋದು ನಿಜ ಇಮೇಲ್ ಮೂಲಕ ಬಾಂಬ್ ಕರೆ ಬಂದಿದೆ ನಮ್ಮ ಸಿಬ್ಬಂದಿಗಳು ಈಗಾಗಲೇ ಭೇಟಿ, ನೀಡಿ ಪರಿಶೀಲನೆ ಮಾಡ್ತಿದ್ದಾರೆ ಯಾರು ಮಾಡಿದ್ದಾರೆ ಅನೋದರ ಬಗ್ಗೆ ಪರಿಶೀಲನೆ ಮಾಡುತ್ತೇವೆ
    3
    ಬೆಳಗಾವಿ ಬ್ರೇಕಿಂಗ್
ಬೆಳಗಾವಿ ಜಿಲ್ಲಾ ಕೋರ್ಟ್ ಗೆ ಬಾಂಬ್ ಬೆದರಿಕೆ
ಬೆಳಗಾವಿ ಡಿಸಿಪಿ ನಾರಾಯಣ್ ಭರಮನಿ ಹೇಳಿಕೆ
ಡಿಸ್ಟ್ರಿಕ್ಟ್ ಕೋರ್ಟ್ ಗೆ ಬಾಂಬ್ ಕರೆ ಬಂದಿರೋದು ನಿಜ
ಇಮೇಲ್ ಮೂಲಕ ಬಾಂಬ್ ಕರೆ ಬಂದಿದೆ
ನಮ್ಮ ಸಿಬ್ಬಂದಿಗಳು ಈಗಾಗಲೇ ಭೇಟಿ, ನೀಡಿ ಪರಿಶೀಲನೆ ಮಾಡ್ತಿದ್ದಾರೆ
ಯಾರು ಮಾಡಿದ್ದಾರೆ ಅನೋದರ ಬಗ್ಗೆ ಪರಿಶೀಲನೆ ಮಾಡುತ್ತೇವೆ
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.