ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಮಾಸಾಚರಣೆಯ ಸಮಾರಂಭ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಮಾಸಾಚರಣೆಯ ಸಮಾರಂಭ ಭಾರತ ವೈಭವ್ ಸುದ್ದಿ ಧಾರವಾಡದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಶ್ರೀಗಂಧ ಫೌಂಡೇಶನ್ ಹಾಗೂ ಸಾರಿಗೆ ಇಲಾಖೆಯ ಸಹಯೋಗದೊಂದಿಗೆ 'ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಮಾಸಾಚರಣೆಯ' ಸಮಾರೋಪ ಸಮಾರಂಭವನ್ನು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಘಟಕದ ಆಯುಕ್ತರಾದ ಶ್ರೀ ಎನ್ ಶಶಿಕುಮಾರ್ ಐಪಿಎಸ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಶಾಲಾ ಕಾಲೇಜು ಮತ್ತು ಶಿಕ್ಷಣ ಸಂಸ್ಥೆಯ ವರ್ಗದವರಿಗೆ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮ ಪಾಲನೆ ಕುರಿತು ಸೇರಿದಂತೆ ಪೋಕ್ಸೋ ಕಾಯ್ದೆಯ ಬಗ್ಗೆ ತಿಳುವಳಿಕೆ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳು, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಮತ್ತು ಸೈಬರ್ ಅಪರಾಧದ ವಿಷಯಗಳ ಕುರಿತು ಜಾಗೃತಿಯನ್ನು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಡಿಸಿಪಿ ರವರಾದ ಶ್ರೀ ರವೀಶ್ ಸಿ ಆರ್ ಕೆ ಎಸ್ ಪಿ ಎಸ್ ರವರು ಹಾಗೂ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಶಿಕ್ಷಣ ಸಂಸ್ಥೆಯ ಆಡಳಿತ ಮತ್ತು ಬೋಧಕ ವರ್ಗದವರು ಸಾರಿಗೆ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ವರದಿ ನಿತೀಶಗೌಡ ತಡಸ ಪಾಟೀಲ್ 9071795156

- Post by Nitishgoud Tadas Patil press r2
- Tandav by Small Child ?1
- ಹುಬ್ಬಳ್ಳಿ ರಣಹದ್ದು ಜಾಗೃತಿ ಸಿಟಿ ನೆಷ್ಟ ನ್ಯೂಸ್ 24/7 ಕನ್ನಡವಾಗಿದೆ ಸುದ್ದಿ ವಾಹಿನಿ. ಕನ್ನಡ ಟೆಲಿವಿಷನ್ ನ್ಯೂಸ್‌ನಲ್ಲಿ ಹಿಂದೆಂದೂ ಕಾಣದ ಉತ್ತಮ ಗುಣಮಟ್ಟದ ಸುದ್ದಿ ವಿಷಯವನ್ನು ತಲುಪಿಸುವುದು. 'ಲೈವ್' ಕನ್ನಡ ಹಾಗೂ ಹಿಂದಿ ಸುದ್ದಿಯನ್ನು ಕರ್ನಾಟಕದ ಮನೆ ಬಾಗಿಲಿಗೆ ತಂದ ತಂಡದಿಂದ ಪ್ರಚಾರ. ಈ ಧೈರ್ಯಶಾಲಿ, ವಿಶ್ವಾಸಾರ್ಹ ಮತ್ತು ದೃಢನಿರ್ಧಾರದ ತಂಡವು ನಿಮಗೆ 'ಯಾವುದೇ ವೆಚ್ಚದಲ್ಲಿ' ವಿಶ್ವಾಸಾರ್ಹ ಸುದ್ದಿಯನ್ನು ತರುತ್ತದೆ ಪಡೆಯುವಲ್ಲಿ ಮೊದಲಿಗರಾಗಿರಿ: - ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳನ್ನು ಬ್ರೇಕಿಂಗ್ - ವ್ಯಾಪಕವಾದ ಹೈಪರ್ ಸ್ಥಳೀಯ ಸುದ್ದಿ - ಕರ್ನಾಟಕದ ರಾಜಕೀಯದ ಆಳವಾದ ಕವರೇಜ್ - ವಿವರವಾದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ - ಇತ್ತೀಚಿನ ಕ್ರೀಡಾ ಪಂದ್ಯಗಳು, ಅಂಕಗಳು ಮತ್ತು ಇನ್ನಷ್ಟು - ವಿಶಾಲವಾದ ಸಿನಿಮಾ ವ್ಯಾಪ್ತಿ ಮತ್ತು ದೊಡ್ಡದು ಸ್ಟಾರ್ ಕಥೆಗಳು - ಪ್ರಪಂಚದಾದ್ಯಂತ ಆಸಕ್ತಿದಾಯಕ ಕಥೆಗಳು *PLEASE SUBSCRIBE CITY NEXT NEWS 24 7*1
- ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ಸುರಪಗಟ್ಟಿ ಗ್ರಾಮದ ಶ್ರೀ ಹನುಮಂತಪ್ಪ ಮೆತ್ತಿಗಟ್ಟಿ ಇವರಿಗೆ ಸೇರಿದ ಮೆಕ್ಕೆ ಜೋಳದ ಮೇವುಗೆ ಆಕಸ್ಮಿಕ ಬೆಂಕಿ ತಗಲಿ ಅಪಾರ ಪ್ರಮಾಣದ ಮೇವು ಸುಟ್ಟು ಕರಲಾಗಿದೆ, ಗ್ರಾಮದ ನಾಗರಿಕರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಬೆಂಕಿ ಆರಿಸಿದ್ದರು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಹಾನಿಯಾದ ಬಗ್ಗೆ ತಹಶೀಲ್ದಾರ್ ಗೆ ಮಾಹಿತಿ ನೀಡಲಾಯಿತು,2
- ಸಮರ್ಥ ಶಿವಯೋಗಿ ಕಾಗಿನಲ್ಲಿ ಎಂಬ ಆರು ವರ್ಷದ ಬಾಲಕ ಗುತ್ತಲ ಪಟ್ಟಣದಿಂದ ಕುರವತ್ತಿ ಬಸವೇಶ್ವರ ರಥೋತ್ಸವಕ್ಕೆ ಬರಿಗಾಲಲ್ಲಿ ಪಾದಯಾತ್ರೆಯನ್ನು 2. ತಾಸು 30 ನಿಮಿಷ್ಯಕ್ಕೆ ಕುರವತ್ತಿ ತಲುಪಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.4
- ಕಿತ್ತೂರು ಸಂಪೂರ್ಣಇತಿಹಾಸ ಮತ್ತು ಕಿತ್ತೂರು ಸಾಮ್ರಾಜ್ಯದ ಮೊದಲನೇ ಯುದ್ಧ 1824 ಬ್ರಿಟನ್ ಕಲೆಕ್ಟರ್ ಥ್ಯಾಕರೆ ಹತ್ಯೆ1
- ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.3
- This is new rumors spreading by Pakistani media, Shame1