logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಿರಿಯಾ /ಹಿರಿಯ ಪ್ರಥಾಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ PRASHAST 2.0 ಕುರಿತು ಒಂದು ದಿನದ ಕಾರ್ಯಾಗಾರ. ಚಳ್ಳಕೆರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಾಯಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಕರ ಇಲಾಖೆ ಚಳ್ಳಕೆರೆ ತಾಲ್ಲೂಕು ಕಿರಿಯಾ /ಹಿರಿಯ ಪ್ರಥಾಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ PRASHAST 2.0 ಕುರಿತು ಒಂದು ದಿನದ ಕಾರ್ಯಾಗಾರ ನಗರದ ಸ್ವಾಮಿ ವಿವೇಕಾನಂದ ಪ್ರೌಡಶಾಲೆಯಲ್ಲಿ ಹಮ್ಮಿಕೊಂಡಿದ್ದ ‌ಒಂದು ದಿನದ ಕಾರ್ಯಗಾರಕ್ಕೆ ಬಿಇಓ ಕೆ.ಎಸ್ ಸುರೇಶ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು..ತರಬೇತಿ ಕಾರ್ಯಕ್ರಮದಲ್ಲಿ ಬಿಆರ್ ಸಿ ಮಂಜುಬಾಬು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಿಟಿ.ಮಂಜುನಾಥ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಸ್ವಾಮಿ, ಈಶ್ವರಪ್ಪ , ಎಚ್ ಓ ರಾಜಣ್ಣ,ಪ್ರಕಾಶ ,ಮಲ್ಲೇಶ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಇದ್ದರು...

15 hrs ago
user_Suresh Belagere
Suresh Belagere
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
15 hrs ago

ಕಿರಿಯಾ /ಹಿರಿಯ ಪ್ರಥಾಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ PRASHAST 2.0 ಕುರಿತು ಒಂದು ದಿನದ ಕಾರ್ಯಾಗಾರ. ಚಳ್ಳಕೆರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಾಯಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಕರ ಇಲಾಖೆ ಚಳ್ಳಕೆರೆ ತಾಲ್ಲೂಕು ಕಿರಿಯಾ /ಹಿರಿಯ ಪ್ರಥಾಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ PRASHAST 2.0 ಕುರಿತು ಒಂದು ದಿನದ ಕಾರ್ಯಾಗಾರ ನಗರದ ಸ್ವಾಮಿ ವಿವೇಕಾನಂದ ಪ್ರೌಡಶಾಲೆಯಲ್ಲಿ ಹಮ್ಮಿಕೊಂಡಿದ್ದ ‌ಒಂದು ದಿನದ ಕಾರ್ಯಗಾರಕ್ಕೆ ಬಿಇಓ ಕೆ.ಎಸ್ ಸುರೇಶ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು..ತರಬೇತಿ ಕಾರ್ಯಕ್ರಮದಲ್ಲಿ ಬಿಆರ್ ಸಿ ಮಂಜುಬಾಬು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಿಟಿ.ಮಂಜುನಾಥ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಸ್ವಾಮಿ, ಈಶ್ವರಪ್ಪ , ಎಚ್ ಓ ರಾಜಣ್ಣ,ಪ್ರಕಾಶ ,ಮಲ್ಲೇಶ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಇದ್ದರು...

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • Post by ಗೋಪನಹಳ್ಳಿಶಿವಣ್ಣ
    1
    Post by ಗೋಪನಹಳ್ಳಿಶಿವಣ್ಣ
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಶಿವಮೊಗ್ಗ: ನಗರದ ಭಾರ್ಗವಿ ಪೆಟ್ರೋಲ್ ಬಂಕ್ ಹಿಂಭಾಗ ಅಪಾರ್ಟ್ ಮೆಂಟ್ ಹತ್ತಿರ ಕ್ಷುಲ್ಲಕ ಕಾರಣಕ್ಕಾಗಿ ನಿನ್ನೆ ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಯಾಗಿದೆ. ಅಡಿಕೆಮಂಡಿ ವರ್ತಕರು ಮತ್ತು ಅಪಾರ್ಟೆಂಟ್ ಮಾಲೀಕ ಪ್ರೇಮ್ ಮತ್ತು ಇತರರ ನಡುವೆ ಗಲಾಟೆ ಯಾಗಿದೆ.ನಿಖರವಾದ ಕಾರಣ ತಿಳಿದುಬಂದಿಲ್ಲ.ಸಾರ್ವಜನಿಕರು ಗಾಬರಿಯಾಗಿ ಗಲಾಟೆ ವೀಕ್ಷಣೆ ಮಾಡುತ್ತಿದ್ದರು.ನಂತರ ಪೊಲೀಸ್ ವಾಹನ ಬಂದ ನಂತರದಲ್ಲಿ ಅಪಾರ್ಟೆಂಟ್ ಮಾಲೀಕರು ಮತ್ತು ಕುಟುಂಬದವರು ಹಾಗೂ ಇತರರು ತುಂಗಾ ನಗರ ಪೊಲೀಸ್‌ ಠಾಣೆಗೆ ತೆರಳಿದರು.ರಾತ್ರಿ ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ತಿಳಿಯ ಬೇಕಾಗಿದೆ.
    1
    ಶಿವಮೊಗ್ಗ: ನಗರದ ಭಾರ್ಗವಿ ಪೆಟ್ರೋಲ್ ಬಂಕ್ ಹಿಂಭಾಗ ಅಪಾರ್ಟ್ ಮೆಂಟ್ ಹತ್ತಿರ ಕ್ಷುಲ್ಲಕ ಕಾರಣಕ್ಕಾಗಿ ನಿನ್ನೆ ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಯಾಗಿದೆ. 
ಅಡಿಕೆಮಂಡಿ ವರ್ತಕರು ಮತ್ತು ಅಪಾರ್ಟೆಂಟ್ ಮಾಲೀಕ ಪ್ರೇಮ್ ಮತ್ತು ಇತರರ ನಡುವೆ ಗಲಾಟೆ ಯಾಗಿದೆ.ನಿಖರವಾದ ಕಾರಣ ತಿಳಿದುಬಂದಿಲ್ಲ.ಸಾರ್ವಜನಿಕರು ಗಾಬರಿಯಾಗಿ ಗಲಾಟೆ ವೀಕ್ಷಣೆ ಮಾಡುತ್ತಿದ್ದರು.ನಂತರ ಪೊಲೀಸ್ ವಾಹನ ಬಂದ ನಂತರದಲ್ಲಿ ಅಪಾರ್ಟೆಂಟ್ ಮಾಲೀಕರು ಮತ್ತು ಕುಟುಂಬದವರು ಹಾಗೂ ಇತರರು ತುಂಗಾ ನಗರ ಪೊಲೀಸ್‌ ಠಾಣೆಗೆ ತೆರಳಿದರು.ರಾತ್ರಿ ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ತಿಳಿಯ ಬೇಕಾಗಿದೆ.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    4 min ago
  • ಹಾರ್ದಿಕ್ ಪಾಂಡ್ಯ ವಿರುದ್ಧ ಪೊಲೀಸ್ ದೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪ. #JB_News_Kannada
    1
    ಹಾರ್ದಿಕ್ ಪಾಂಡ್ಯ ವಿರುದ್ಧ ಪೊಲೀಸ್ ದೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪ.
#JB_News_Kannada
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Ballari, Karnataka•
    22 hrs ago
  • ಹೋರಾಟದ ವೇದಿಕೆಗೆ CM Siddaramaiah ಬರದೇ ಹೋದರೆ, ಹೋರಾಟಗಾರರು ವಿಧಾನಸೌಧಕ್ಕೆ... ಜೈ ಮಾದಿಗ
    1
    ಹೋರಾಟದ ವೇದಿಕೆಗೆ CM Siddaramaiah ಬರದೇ ಹೋದರೆ, ಹೋರಾಟಗಾರರು ವಿಧಾನಸೌಧಕ್ಕೆ...
ಜೈ ಮಾದಿಗ
    user_Raqeeb Aamiri tumkur
    Raqeeb Aamiri tumkur
    Local News Reporter ತುಮಕೂರು, ತುಮಕೂರು, ಕರ್ನಾಟಕ•
    13 hrs ago
  • ನಾಡಪ್ರಭು ಕೆಂಪೇಗೌಡರ ಸಂಪೂರ್ಣ ಜೀವನ ಚರಿತ್ರೆ #news #onlinetv24x7 #ನಾಡಪ್ರಭುಕೆಂಪೇಗೌಡರು #ಬೆಂಗಳೂರು
    1
    ನಾಡಪ್ರಭು ಕೆಂಪೇಗೌಡರ ಸಂಪೂರ್ಣ ಜೀವನ ಚರಿತ್ರೆ  #news #onlinetv24x7 #ನಾಡಪ್ರಭುಕೆಂಪೇಗೌಡರು #ಬೆಂಗಳೂರು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    10 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    13 hrs ago
  • ಚಳ್ಳಕೆರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಾಯಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಕರ ಇಲಾಖೆ ಚಳ್ಳಕೆರೆ ತಾಲ್ಲೂಕು ಕಿರಿಯಾ /ಹಿರಿಯ ಪ್ರಥಾಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ PRASHAST 2.0 ಕುರಿತು ಒಂದು ದಿನದ ಕಾರ್ಯಾಗಾರ ನಗರದ ಸ್ವಾಮಿ ವಿವೇಕಾನಂದ ಪ್ರೌಡಶಾಲೆಯಲ್ಲಿ ಹಮ್ಮಿಕೊಂಡಿದ್ದ ‌ಒಂದು ದಿನದ ಕಾರ್ಯಗಾರಕ್ಕೆ ಬಿಇಓ ಕೆ.ಎಸ್ ಸುರೇಶ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು..ತರಬೇತಿ ಕಾರ್ಯಕ್ರಮದಲ್ಲಿ ಬಿಆರ್ ಸಿ ಮಂಜುಬಾಬು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಿಟಿ.ಮಂಜುನಾಥ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಸ್ವಾಮಿ, ಈಶ್ವರಪ್ಪ , ಎಚ್ ಓ ರಾಜಣ್ಣ,ಪ್ರಕಾಶ ,ಮಲ್ಲೇಶ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಇದ್ದರು...
    1
    ಚಳ್ಳಕೆರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ  ಹಾಗೂ ಕ್ಷೇತ್ರ ಸಮನ್ವಾಯಾಧಿಕಾರಿಗಳ ಕಚೇರಿ  ಶಾಲಾ ಶಿಕ್ಷಕರ ಇಲಾಖೆ  ಚಳ್ಳಕೆರೆ ತಾಲ್ಲೂಕು ಕಿರಿಯಾ /ಹಿರಿಯ  ಪ್ರಥಾಮಿಕ  ಶಾಲೆಗಳ  ಮುಖ್ಯ ಶಿಕ್ಷಕರಿಗೆ PRASHAST 2.0 ಕುರಿತು ಒಂದು ದಿನದ ಕಾರ್ಯಾಗಾರ
ನಗರದ ಸ್ವಾಮಿ ವಿವೇಕಾನಂದ ಪ್ರೌಡಶಾಲೆಯಲ್ಲಿ  ಹಮ್ಮಿಕೊಂಡಿದ್ದ ‌ಒಂದು ದಿನದ ಕಾರ್ಯಗಾರಕ್ಕೆ ಬಿಇಓ ಕೆ.ಎಸ್ ಸುರೇಶ ಗಿಡಕ್ಕೆ ನೀರು ಹಾಕುವುದರ  ಮೂಲಕ ಉದ್ಘಾಟಿಸಿದರು..ತರಬೇತಿ ಕಾರ್ಯಕ್ರಮದಲ್ಲಿ ಬಿಆರ್ ಸಿ ಮಂಜುಬಾಬು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಿಟಿ.ಮಂಜುನಾಥ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಸ್ವಾಮಿ, ಈಶ್ವರಪ್ಪ ,
ಎಚ್ ಓ ರಾಜಣ್ಣ,ಪ್ರಕಾಶ ,ಮಲ್ಲೇಶ,
ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಇದ್ದರು...
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.