Shuru
Apke Nagar Ki App…
ವೋಟಿಗಾಗಿ ದೇವಸ್ಥಾನ ಅಭಿವೃದ್ಧಿ -ಜಾತ್ರೆಗಳು ಮಾತ್ರವಲ್ಲ, ಶಿಕ್ಷಣಕ್ಕೆ ಮೊದಲ ಆದ್ಯತೆ ಅಗತ್ಯ: ರೈತ ಸಂಘ ರವಿ ಪ್ರಕಾಶ್
NAYAN NEWS
ವೋಟಿಗಾಗಿ ದೇವಸ್ಥಾನ ಅಭಿವೃದ್ಧಿ -ಜಾತ್ರೆಗಳು ಮಾತ್ರವಲ್ಲ, ಶಿಕ್ಷಣಕ್ಕೆ ಮೊದಲ ಆದ್ಯತೆ ಅಗತ್ಯ: ರೈತ ಸಂಘ ರವಿ ಪ್ರಕಾಶ್
More news from Chikkaballapura and nearby areas
- ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಉಷಾರಾಣಿ ಎಂ. ಆಯ್ಕೆ! ಎಲ್ಲಾ ಸದಸ್ಯರ ಒಗ್ಗಟ್ಟಿನ ಬೆಂಬಲದೊಂದಿಗೆ ಚುನಾವಣಾ ಪ್ರಕ್ರಿಯೆ!1
- ಶಿಡ್ಲಘಟ್ಟ ಮಯೂರ ಸರ್ಕಲ್ ಬಳಿ ಸಿನಿಮಾ ಟೈಪ್ ನಲ್ಲಿ1
- ಬಸವಕಲ್ಯಾಣ ತಾಲೂಕಿನ ಯರಬಾಗ್ ಗ್ರಾಮ ಪಂಚಾಯತಯಲ್ಲಿ ಭ್ರಷ್ಟಾಚಾರ. ಸಾಮಾಜಿ ಕಾರ್ಯಕರ್ತ ಭೀಮರೆಡ್ಡಿ ಸಿಂಧನಕೇರ ಅವರಿಂದ ಆರೋಪ1
- ಕೊಳ್ಳೇಗಾಲ. ತಾಲ್ಲೂಕಿನ ಹರಳೆ ಗ್ರಾಮದ ಕಾವೇರಿ ನದಿಯಲ್ಲಿ ಸುಮಾರು 50 ವರ್ಷದ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಬುಧವಾರ ಸಂಜೆ ಕಾವೇರಿ ನದಿಯಲ್ಲಿ ಮೃತ್ತ ದೇಹ ತೇಳುತ್ತಿದ್ದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದ ಮೇರೆಗೆ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಕಾವೇರಿ ನದಿಯಿಂದ ಮುಖ್ಯ ಪೇದೆ ಶಾಂತರಾಜು ಶವವನ್ನು ಮೇಲಕ್ಕೆತ್ತಿ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- *ಭಾರತ ನಲ್ಲಿ ವೈರಲ್*1
- ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸದ ಭಾಗ್ಯ..... ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಗ್ರಾಮಪಂಚಾಯಿತಿ ವ್ಯಪ್ತಿಯ ಗೊರ್ಲತ್ತು ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆವಿಮಾನದಲ್ಲಿ 2 ದಿನಗಳ ದೆಹಲಿ ಪ್ರವಾಸಕ್ಕೆ ಹೊಗುವ ಭಾಗ್ಯ ದೊರೆತ್ತಿದ್ದು ಸಂಭ್ರಮದಿಂದ ಹೊರಟಿದ್ದಾರೆ.. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಗೊರ್ಲೊತ್ತು ಗ್ರಾಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಗ್ರಾಮಸ್ಥರ-ದಾನಿಗಳ ಸಹಕಾರದಿಂದ ಸುಮಾರು 20 ಮಕ್ಕಳಿಗೆ ಫ್ಲೈಟ್ ಪ್ರವಾಸ ಭಾಗ್ಯ ದೊರೆತಿದೆ. ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸಲು ಶಿಕ್ಷಕರ ಈ ಪ್ಲ್ಯಾನ್ ಮಾಡಿದ್ದಾರೆ. ಶಾಲಾ ಮುಖ್ಯ ಶಿಕ್ಷಕ ನಿಜಲಿಂಗಪ್ಪ ನೇತೃತ್ವದಲ್ಲಿಬೆಂಗಳೂರಿಂದ-ಹೆದಲಿಗೆ 20 ಮಕ್ಕಳ ವಿಮಾನ ಪ್ರವಾಸ ಮಾಡಿದ್ದಾರೆ. ದೆಹಲಿಯಲ್ಲಿ ಪಾರ್ಲಿಮೆಂಟ್, ಹೌಸ್, ಸುಪ್ರೀಂ ಕೋರ್ಟ, ಇಂಡಿಯ ಗೇಟ್ ಕುತುಬ್ ಮೀನಾರ್, ಅಕ್ಷರ ಧಾಮಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನ ವಿದ್ಯಾರ್ಥಿಗಳು ವೀಕ್ಷಣೆ ಮಾಡಲಿದ್ದಾರೆ.. ದೆಹಲಿಯ ಕರ್ನಾಟಕ ಸಂಘದಿಂದ ಮಕ್ಕಳಿಗೆ ವಸತಿ ವ್ಯವಸ್ಥೆಯನ್ನ ಕಲ್ಪಿಸಲಾಗುವುದು IAS ಅಧಿಕಾರಿ ಕೃಪಾರಕರ್ ರಿಂದ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಕೇಂದ್ರ ಸಚಿವ HD ಕುಮಾರಸ್ವಾಮಿ ಯಿಂದ ಎರಡು ದಿನ ದ ದೆಹಲಿಯಲ್ಲಿ ವಿವಿಧ ಸ್ಥಳಗಳನ್ನ ವೀಕ್ಷಣೆ ಮಾಡಲು ಬಸ್ ವ್ಯವಸ್ಥೆ, ಕಲ್ಪಿಸಲಿದ್ದಾರೆ... ಒಟ್ಟಾರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಸಹ ವಿಮಾನ ಪ್ರವಾಸ ಭಾಗ್ಯ ದೊರೆತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿದೆ..1
- ನದಿಯಲ್ಲಿ ಮೀನು ಹಿಡಿಯಲು ಹೋಗಿ ಶವವಾದ ಯುವಕ1
- ಶಿಡ್ಲಘಟ್ಟ ತಾಲ್ಲೂಕಿನ ಬೆಳ್ಳೂಟಿಯಲ್ಲಿ ಸಕಲ ಸೌಲಭ್ಯಗಳೊಂದಿಗೆ ಅರಿವು ಕೇಂದ್ರ! ಗ್ರಾಮೀಣ ಮಕ್ಕಳ ಶಿಕ್ಷಣ–ಜ್ಞಾನ ವೃದ್ಧಿಗೆ ಹೊಸ ನಾಂದಿ!1