logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕು ತಹಸೀಲ್ದಾರ್ ಕಛೇರಿ /ಮಿನಿ ವಿಧಾನ ಸೌಧದಲ್ಲಿ ಸಾರ್ವಜನಿಕರು ಶೌಚಾಲಯ ಬಳಸಲು ಇಲ್ಲಿ ಬೆಳೆದಿರುವ ಮುಳ್ಳಿನ ಗಿಡ ಮರಗಳ ಪೊದೆಗಳಿಗೆ ಹೋಗುವ ಪರಿಸ್ಥಿತಿ ಮಹಿಳೆಯರು, ಮಕ್ಕಳು ವೃದ್ಧರಾಧಿಯಾಗಿ ಬಂದಿದೆ. ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕು ಕಛೇರಿ/ ಮಿನಿ ವಿಧಾನ ಸೌಧದಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಪ್ರತಿ ದಿನ ನೂರಾರು ಜನ ಸಾರ್ವಜನಿಕರು ವಯೋ ವೃದ್ಧರು, ಮಹಿಳೆಯರು, ಮಕ್ಕಳಾದಿಯಾಗಿ ಬರುತ್ತಿದ್ದು, ಇಲ್ಲಿ ಗಂಟೆಗಟ್ಟಲೆ ಸಮಯ ಕಳೆಯಬೇಕಾಗಿದ್ದು ಸಾರ್ವಜನಿಕರು ಶೌಚಾಲಯ ಬಳಸಲು ತುಂಬಾ ತೊಂದರೆಯಾಗಿ ಮಹಿಳೆಯರು ಮಕ್ಕಳಾದಿಯಾಗಿ ವೃದ್ದಾರಾದಿಯಾಗಿ ಇಲ್ಲಿನ ಅಕ್ಕಪಕ್ಕದಲ್ಲಿ ಬೆಳೆದು ನಿಂತಿರುವ ಮುಳ್ಳಿನ ಸಂದುಗಳಿಗೆ ಹೋಗುವ ಪರಿಸ್ಥಿತಿ ಇದೆ, ಇಲ್ಲಿ ಎರಡು ಶೌಚಾಲಯವಿದ್ದು ಒಂದರಲ್ಲಿ ಬಾಗಿಲುಹಾಕಿಕೊಂಡಿದ್ದಾರೆ ತೆರೆಯುವುದಿಲ್ಲ, ಮತ್ತೊಂದು ಶೌಚಾಲಯದಲ್ಲಿ ಮುಳ್ಳು ಗಿಡಗಳು ಬೆಳೆದುಕೊಂಡು ಕಸ ಕಟ್ಟಿ ಸಂಗ್ರಹವಾಗಿ ವಿಷಜಂತುಗಳಿಗೆ ಆಶ್ರಯವಾಗಿದೆ ಈ ಬಗ್ಗೆ ಸಂಬಂಧಿಸಿದವರು ಸಮಸ್ಯೆ ಬಗೆಹರಿಸಬೇಕಿದೆ.

2 hrs ago
user_ಕಂದಳ್ಳಿ ಮಹೇಶ್
ಕಂದಳ್ಳಿ ಮಹೇಶ್
Building society ಯಳಂದೂರು, ಚಾಮರಾಜನಗರ, ಕರ್ನಾಟಕ•
2 hrs ago

ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕು ತಹಸೀಲ್ದಾರ್ ಕಛೇರಿ /ಮಿನಿ ವಿಧಾನ ಸೌಧದಲ್ಲಿ ಸಾರ್ವಜನಿಕರು ಶೌಚಾಲಯ ಬಳಸಲು ಇಲ್ಲಿ ಬೆಳೆದಿರುವ ಮುಳ್ಳಿನ ಗಿಡ ಮರಗಳ ಪೊದೆಗಳಿಗೆ ಹೋಗುವ ಪರಿಸ್ಥಿತಿ ಮಹಿಳೆಯರು, ಮಕ್ಕಳು ವೃದ್ಧರಾಧಿಯಾಗಿ ಬಂದಿದೆ. ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕು ಕಛೇರಿ/ ಮಿನಿ ವಿಧಾನ ಸೌಧದಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಪ್ರತಿ ದಿನ ನೂರಾರು ಜನ ಸಾರ್ವಜನಿಕರು ವಯೋ ವೃದ್ಧರು, ಮಹಿಳೆಯರು, ಮಕ್ಕಳಾದಿಯಾಗಿ ಬರುತ್ತಿದ್ದು, ಇಲ್ಲಿ ಗಂಟೆಗಟ್ಟಲೆ ಸಮಯ ಕಳೆಯಬೇಕಾಗಿದ್ದು ಸಾರ್ವಜನಿಕರು ಶೌಚಾಲಯ ಬಳಸಲು ತುಂಬಾ ತೊಂದರೆಯಾಗಿ ಮಹಿಳೆಯರು ಮಕ್ಕಳಾದಿಯಾಗಿ ವೃದ್ದಾರಾದಿಯಾಗಿ ಇಲ್ಲಿನ ಅಕ್ಕಪಕ್ಕದಲ್ಲಿ ಬೆಳೆದು ನಿಂತಿರುವ ಮುಳ್ಳಿನ ಸಂದುಗಳಿಗೆ ಹೋಗುವ ಪರಿಸ್ಥಿತಿ ಇದೆ, ಇಲ್ಲಿ ಎರಡು ಶೌಚಾಲಯವಿದ್ದು ಒಂದರಲ್ಲಿ ಬಾಗಿಲುಹಾಕಿಕೊಂಡಿದ್ದಾರೆ ತೆರೆಯುವುದಿಲ್ಲ, ಮತ್ತೊಂದು ಶೌಚಾಲಯದಲ್ಲಿ ಮುಳ್ಳು ಗಿಡಗಳು ಬೆಳೆದುಕೊಂಡು ಕಸ ಕಟ್ಟಿ ಸಂಗ್ರಹವಾಗಿ ವಿಷಜಂತುಗಳಿಗೆ ಆಶ್ರಯವಾಗಿದೆ ಈ ಬಗ್ಗೆ ಸಂಬಂಧಿಸಿದವರು ಸಮಸ್ಯೆ ಬಗೆಹರಿಸಬೇಕಿದೆ.

More news from ಕರ್ನಾಟಕ and nearby areas
  • ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕು ಕಛೇರಿ/ ಮಿನಿ ವಿಧಾನ ಸೌಧದಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಪ್ರತಿ ದಿನ ನೂರಾರು ಜನ ಸಾರ್ವಜನಿಕರು ವಯೋ ವೃದ್ಧರು, ಮಹಿಳೆಯರು, ಮಕ್ಕಳಾದಿಯಾಗಿ ಬರುತ್ತಿದ್ದು, ಇಲ್ಲಿ ಗಂಟೆಗಟ್ಟಲೆ ಸಮಯ ಕಳೆಯಬೇಕಾಗಿದ್ದು ಸಾರ್ವಜನಿಕರು ಶೌಚಾಲಯ ಬಳಸಲು ತುಂಬಾ ತೊಂದರೆಯಾಗಿ ಮಹಿಳೆಯರು ಮಕ್ಕಳಾದಿಯಾಗಿ ವೃದ್ದಾರಾದಿಯಾಗಿ ಇಲ್ಲಿನ ಅಕ್ಕಪಕ್ಕದಲ್ಲಿ ಬೆಳೆದು ನಿಂತಿರುವ ಮುಳ್ಳಿನ ಸಂದುಗಳಿಗೆ ಹೋಗುವ ಪರಿಸ್ಥಿತಿ ಇದೆ, ಇಲ್ಲಿ ಎರಡು ಶೌಚಾಲಯವಿದ್ದು ಒಂದರಲ್ಲಿ ಬಾಗಿಲುಹಾಕಿಕೊಂಡಿದ್ದಾರೆ ತೆರೆಯುವುದಿಲ್ಲ, ಮತ್ತೊಂದು ಶೌಚಾಲಯದಲ್ಲಿ ಮುಳ್ಳು ಗಿಡಗಳು ಬೆಳೆದುಕೊಂಡು ಕಸ ಕಟ್ಟಿ ಸಂಗ್ರಹವಾಗಿ ವಿಷಜಂತುಗಳಿಗೆ ಆಶ್ರಯವಾಗಿದೆ ಈ ಬಗ್ಗೆ ಸಂಬಂಧಿಸಿದವರು ಸಮಸ್ಯೆ ಬಗೆಹರಿಸಬೇಕಿದೆ.
    1
    ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕು ಕಛೇರಿ/ ಮಿನಿ ವಿಧಾನ ಸೌಧದಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಪ್ರತಿ ದಿನ ನೂರಾರು ಜನ ಸಾರ್ವಜನಿಕರು ವಯೋ ವೃದ್ಧರು, ಮಹಿಳೆಯರು, ಮಕ್ಕಳಾದಿಯಾಗಿ ಬರುತ್ತಿದ್ದು, ಇಲ್ಲಿ ಗಂಟೆಗಟ್ಟಲೆ ಸಮಯ ಕಳೆಯಬೇಕಾಗಿದ್ದು ಸಾರ್ವಜನಿಕರು ಶೌಚಾಲಯ ಬಳಸಲು ತುಂಬಾ ತೊಂದರೆಯಾಗಿ ಮಹಿಳೆಯರು ಮಕ್ಕಳಾದಿಯಾಗಿ ವೃದ್ದಾರಾದಿಯಾಗಿ ಇಲ್ಲಿನ ಅಕ್ಕಪಕ್ಕದಲ್ಲಿ ಬೆಳೆದು ನಿಂತಿರುವ ಮುಳ್ಳಿನ ಸಂದುಗಳಿಗೆ ಹೋಗುವ ಪರಿಸ್ಥಿತಿ ಇದೆ, ಇಲ್ಲಿ ಎರಡು ಶೌಚಾಲಯವಿದ್ದು ಒಂದರಲ್ಲಿ ಬಾಗಿಲುಹಾಕಿಕೊಂಡಿದ್ದಾರೆ ತೆರೆಯುವುದಿಲ್ಲ, ಮತ್ತೊಂದು ಶೌಚಾಲಯದಲ್ಲಿ ಮುಳ್ಳು ಗಿಡಗಳು ಬೆಳೆದುಕೊಂಡು ಕಸ ಕಟ್ಟಿ ಸಂಗ್ರಹವಾಗಿ ವಿಷಜಂತುಗಳಿಗೆ ಆಶ್ರಯವಾಗಿದೆ ಈ ಬಗ್ಗೆ ಸಂಬಂಧಿಸಿದವರು ಸಮಸ್ಯೆ ಬಗೆಹರಿಸಬೇಕಿದೆ.
    user_ಕಂದಳ್ಳಿ ಮಹೇಶ್
    ಕಂದಳ್ಳಿ ಮಹೇಶ್
    Building society ಯಳಂದೂರು, ಚಾಮರಾಜನಗರ, ಕರ್ನಾಟಕ•
    2 hrs ago
  • ಹನೂರು : ತಾಲೂಕಿನ ತಾಳಿಬಿಟ್ಟ ಸ್ವಲ್ಪ ಕೆಎಸ್‌ಟಿಸಿ ಬಸ್ ಪಾರ್ಟಿಯಾಗಿ 30ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಮಯಕ್ಕೆ ಸರಿಯಾಗಿ ಬಾರದ ಆಂಬುಲೆನ್ಸ್ ಗಳು ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರಳಾಡುತ್ತಿರುವ ಗಾಯಾಳುಗಳು.. ಹನೂರು ತಾಲೂಕಿನಲ್ಲಿ ಆರೋಗ್ಯ ಸೇವೆ ಸಮರ್ಪಕವಾಗಿ ಸಿಗದ ರೋಗಿಗಳ ಪರದಾಟ ಕಳೆದ ಒಂದು ವಾರದಲ್ಲಿ ನಾಲ್ಕನೇ ಅಪಘಾತ. ಹನೂರು ತಾಲೂಕಿನಲ್ಲಿ ನಾಮಕಾವಸ್ಥೆಗೆ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಿಯಾದ ಸಮಯಕ್ಕೆ ಬಾರದ ವೈದ್ಯಾಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ಆರೋಗ್ಯ ಇಲಾಖೆ. ಮಾದಪ್ಪ ನಿನ್ನ ಭಕ್ತರನ್ನು ನೀನೆ ಕಾಪಾಡಪ್ಪ.
    4
    ಹನೂರು : ತಾಲೂಕಿನ ತಾಳಿಬಿಟ್ಟ ಸ್ವಲ್ಪ ಕೆಎಸ್‌ಟಿಸಿ ಬಸ್ ಪಾರ್ಟಿಯಾಗಿ 30ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಸಮಯಕ್ಕೆ ಸರಿಯಾಗಿ ಬಾರದ ಆಂಬುಲೆನ್ಸ್ ಗಳು ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರಳಾಡುತ್ತಿರುವ ಗಾಯಾಳುಗಳು..
ಹನೂರು ತಾಲೂಕಿನಲ್ಲಿ ಆರೋಗ್ಯ ಸೇವೆ ಸಮರ್ಪಕವಾಗಿ ಸಿಗದ ರೋಗಿಗಳ ಪರದಾಟ
ಕಳೆದ ಒಂದು ವಾರದಲ್ಲಿ ನಾಲ್ಕನೇ ಅಪಘಾತ.
ಹನೂರು ತಾಲೂಕಿನಲ್ಲಿ ನಾಮಕಾವಸ್ಥೆಗೆ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಿಯಾದ ಸಮಯಕ್ಕೆ ಬಾರದ ವೈದ್ಯಾಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ಆರೋಗ್ಯ ಇಲಾಖೆ.
ಮಾದಪ್ಪ ನಿನ್ನ ಭಕ್ತರನ್ನು ನೀನೆ ಕಾಪಾಡಪ್ಪ.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    9 hrs ago
  • ತಾಳಬೆಟ್ಟದ ಬಳಿ ಭೀಕರ ಬಸ್ ಅಪಘಾತ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ - ಆಂಬುಲೆನ್ಸ್ ಕೊರತೆ ವಿರುದ್ಧ ಸಾರ್ವಜನಿಕರ ಆಕ್ರೋಶ ​ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಮುಖ್ಯರಸ್ತೆಯ ತಾಳಬೆಟ್ಟದ ಸಮೀಪ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಹತ್ತಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ. ​ಘಟನೆಯ ವಿವರ: ​ಮಲೆ ಮಹದೇಶ್ವರ ಬೆಟ್ಟದಿಂದ ಹೊರಟಿದ್ದ ಸಾರಿಗೆ ಬಸ್, ತಾಳಬೆಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿದ್ದು, ಹಲವರಿಗೆ ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ​ಸೌಲಭ್ಯಗಳ ಕೊರತೆಗೆ ಆಕ್ರೋಶ: ​ಘಟನೆಯ ನಂತರ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಕಾಲದಲ್ಲಿ ಆಂಬುಲೆನ್ಸ್ ಸೇವೆ ಲಭ್ಯವಾಗದ ಕಾರಣ ಸಾರ್ವಜನಿಕರು ಹಾಗೂ ಗಾಯಾಳುಗಳ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಇಷ್ಟು ಪ್ರಸಿದ್ಧ ಯಾತ್ರಾ ಸ್ಥಳಕ್ಕೆ ಹೋಗುವ ಮುಖ್ಯರಸ್ತೆಯಲ್ಲೇ ತುರ್ತು ವೈದ್ಯಕೀಯ ಸೇವೆ ಇಲ್ಲದಿರುವುದು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ" ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ​ವಿಜಯಸೇನೆ ಸಂಘಟನೆಯ ಎಚ್ಚರಿಕೆ: ​ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ನಮ್ಮ ಕನ್ನಡಿಗರ ವಿಜಯಸೇನೆ ಸಂಘಟನೆಯು, ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಆಂಬುಲೆನ್ಸ್ ವ್ಯವಸ್ಥೆ ಇಲ್ಲದಿರುವುದನ್ನು ತೀವ್ರವಾಗಿ ಖಂಡಿಸಿದೆ. ​"ಕ್ಷೇತ್ರದ ಭಕ್ತರ ಮತ್ತು ಸಾರ್ವಜನಿಕರ ಜೀವದ ಜೊತೆ ಸರ್ಕಾರ ಆಟವಾಡುತ್ತಿದೆ. ಕೂಡಲೇ ಈ ಭಾಗದಲ್ಲಿ ಸುಸಜ್ಜಿತ ಆಂಬುಲೆನ್ಸ್ ಮತ್ತು ವೈದ್ಯಕೀಯ ಘಟಕಗಳನ್ನು ಸ್ಥಾಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆಯ ವತಿಯಿಂದ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು," ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ​ಸದ್ಯಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
    1
    ತಾಳಬೆಟ್ಟದ ಬಳಿ ಭೀಕರ ಬಸ್ ಅಪಘಾತ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ - ಆಂಬುಲೆನ್ಸ್ ಕೊರತೆ ವಿರುದ್ಧ ಸಾರ್ವಜನಿಕರ ಆಕ್ರೋಶ
​ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಮುಖ್ಯರಸ್ತೆಯ ತಾಳಬೆಟ್ಟದ ಸಮೀಪ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಹತ್ತಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.
​ಘಟನೆಯ ವಿವರ:
​ಮಲೆ ಮಹದೇಶ್ವರ ಬೆಟ್ಟದಿಂದ ಹೊರಟಿದ್ದ ಸಾರಿಗೆ ಬಸ್, ತಾಳಬೆಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿದ್ದು, ಹಲವರಿಗೆ ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
​ಸೌಲಭ್ಯಗಳ ಕೊರತೆಗೆ ಆಕ್ರೋಶ:
​ಘಟನೆಯ ನಂತರ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಕಾಲದಲ್ಲಿ ಆಂಬುಲೆನ್ಸ್ ಸೇವೆ ಲಭ್ಯವಾಗದ ಕಾರಣ ಸಾರ್ವಜನಿಕರು ಹಾಗೂ ಗಾಯಾಳುಗಳ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಇಷ್ಟು ಪ್ರಸಿದ್ಧ ಯಾತ್ರಾ ಸ್ಥಳಕ್ಕೆ ಹೋಗುವ ಮುಖ್ಯರಸ್ತೆಯಲ್ಲೇ ತುರ್ತು ವೈದ್ಯಕೀಯ ಸೇವೆ ಇಲ್ಲದಿರುವುದು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ" ಎಂದು ಸ್ಥಳೀಯರು ಕಿಡಿಕಾರಿದ್ದಾರೆ.
​ವಿಜಯಸೇನೆ ಸಂಘಟನೆಯ ಎಚ್ಚರಿಕೆ:
​ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ನಮ್ಮ ಕನ್ನಡಿಗರ ವಿಜಯಸೇನೆ ಸಂಘಟನೆಯು, ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಆಂಬುಲೆನ್ಸ್ ವ್ಯವಸ್ಥೆ ಇಲ್ಲದಿರುವುದನ್ನು ತೀವ್ರವಾಗಿ ಖಂಡಿಸಿದೆ.
​"ಕ್ಷೇತ್ರದ ಭಕ್ತರ ಮತ್ತು ಸಾರ್ವಜನಿಕರ ಜೀವದ ಜೊತೆ ಸರ್ಕಾರ ಆಟವಾಡುತ್ತಿದೆ. ಕೂಡಲೇ ಈ ಭಾಗದಲ್ಲಿ ಸುಸಜ್ಜಿತ ಆಂಬುಲೆನ್ಸ್ ಮತ್ತು ವೈದ್ಯಕೀಯ ಘಟಕಗಳನ್ನು ಸ್ಥಾಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆಯ ವತಿಯಿಂದ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು," ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
​ಸದ್ಯಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮಾರ್ಗದ ತಾಳುಬೆಟ್ಟದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶುಕ್ರವಾರ ನಡೆದಿದೆ. ಮಾದಪ್ಪನ ಬೆಟ್ಟದಿಂದ ವಾಪಾಸ್ ಆಗುತ್ತಿದ್ದ ಬಸ್, ತಾಳುಬೆಟ್ಟ ಸಮೀಪದ ಆಲದ ಮರ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಮಾದಪ್ಪನ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಭಕ್ತರು ಪ್ರಯಾಣಿಸುತ್ತಿದ್ದರು. ತಿರುವು ಪ್ರದೇಶದಲ್ಲಿ ಸಂಭವಿಸಿದ ಈ ಅವಘಡದಿಂದ ಚಾಲಕ‌ ನಿರ್ವಾಹಕ ಸೇರಿ ಸುಮಾರು 30ಂಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು: ಮಹಿಳೆ ನಿರ್ವಾಹಕರಾದ. ಪದ್ಮಾವತಿಗೆ ತಲೆಗೆ ಪೆಟ್ಟಾಗಿದೆ ಪ್ರಯಾಣಿಕರಾದ ಹೆಚ್ ಡಿ‌ಕೋಟೆ ಶಿವನಂಜ ಶ್ಯೆಲಜಾ ಕಿರಗಸೂರು ಮೇಘನಾ ರಾಜಶೇಖರ್ ಮೈಸೂರು ಮೂಲದ ದ್ರಾಕ್ಷಾಯಿಣಿ ಬಸವರಾಜು ಮಧುವನಳ್ಳಿ ಗ್ರಾಮದ ದ್ರಾಕ್ಷಾಯಿಣಿ ಸಿದ್ದಯ್ಯನಪುರದ ಸುಂದ್ರಮ್ಮ ಸೇರಿದಂತೆ ಹಲವರಿಗೆ ಹೆಚ್ಚಾಗಿ ಪೆಟ್ಟಾಗಿದ್ದರೆ 30ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಪೆಟ್ಟಾಗಿದೆ ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದ್ದರೂ, ಆರಂಭದಲ್ಲಿ ಆಂಬುಲೆನ್ಸ್ ಸೌಲಭ್ಯ ಲಭ್ಯವಾಗದೆ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು.ನಂತರ ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ಪ್ರಯಾಣಿಕರು ಬಸ್ ಚಾಲಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಹನೂರು ಆಸ್ಪತ್ರೆಗೆ ತಹೀಸಿಲ್ದಾರ್ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಪರಿಶೀಲಿಸಿದರು ಈ ಸಂಬಂಧ ಮಲೆಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    2
    ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮಾರ್ಗದ ತಾಳುಬೆಟ್ಟದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ  30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶುಕ್ರವಾರ ನಡೆದಿದೆ.
ಮಾದಪ್ಪನ ಬೆಟ್ಟದಿಂದ ವಾಪಾಸ್ ಆಗುತ್ತಿದ್ದ ಬಸ್, ತಾಳುಬೆಟ್ಟ ಸಮೀಪದ ಆಲದ ಮರ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಮಾದಪ್ಪನ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಭಕ್ತರು ಪ್ರಯಾಣಿಸುತ್ತಿದ್ದರು. ತಿರುವು ಪ್ರದೇಶದಲ್ಲಿ ಸಂಭವಿಸಿದ ಈ ಅವಘಡದಿಂದ ಚಾಲಕ‌ ನಿರ್ವಾಹಕ ಸೇರಿ ಸುಮಾರು 30ಂಮಂದಿಗೆ  ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳು:  ಮಹಿಳೆ ನಿರ್ವಾಹಕರಾದ. ಪದ್ಮಾವತಿಗೆ ತಲೆಗೆ ಪೆಟ್ಟಾಗಿದೆ ಪ್ರಯಾಣಿಕರಾದ ಹೆಚ್ ಡಿ‌ಕೋಟೆ ಶಿವನಂಜ ಶ್ಯೆಲಜಾ ಕಿರಗಸೂರು ಮೇಘನಾ ರಾಜಶೇಖರ್
ಮೈಸೂರು ಮೂಲದ ದ್ರಾಕ್ಷಾಯಿಣಿ ಬಸವರಾಜು  ಮಧುವನಳ್ಳಿ ಗ್ರಾಮದ ದ್ರಾಕ್ಷಾಯಿಣಿ  ಸಿದ್ದಯ್ಯನಪುರದ ಸುಂದ್ರಮ್ಮ ಸೇರಿದಂತೆ  ಹಲವರಿಗೆ  ಹೆಚ್ಚಾಗಿ ಪೆಟ್ಟಾಗಿದ್ದರೆ 30ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಪೆಟ್ಟಾಗಿದೆ
ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದ್ದರೂ, ಆರಂಭದಲ್ಲಿ ಆಂಬುಲೆನ್ಸ್ ಸೌಲಭ್ಯ ಲಭ್ಯವಾಗದೆ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು.ನಂತರ ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ಪ್ರಯಾಣಿಕರು ಬಸ್ ಚಾಲಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಹನೂರು ಆಸ್ಪತ್ರೆಗೆ ತಹೀಸಿಲ್ದಾರ್  ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್  ಪರಿಶೀಲಿಸಿದರು
ಈ ಸಂಬಂಧ ಮಲೆಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    5 hrs ago
  • ಮೈಸೂರು; ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನ ರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.ಆಹಾರ ಅರಸಿ ಬಂದ ಕಾಡುಹಂದಿ ತೋಟದ ತೆರೆದ ಬಾವಿಗೆ ಬಿದ್ದಿತ್ತು.ಹಂದಿಯ ಚೀರಾಟ ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಡಿಆರ್‌ಎಫ್‌ಓ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು ಬಲೆ ಸಹಾಯದಿಂದ ಹಂದಿಯನ್ನು ಮೇಲಕ್ಕೆತ್ತಿದ ಸಿಬ್ಬಂದಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ..
    1
    ಮೈಸೂರು; ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನ ರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.ಆಹಾರ ಅರಸಿ ಬಂದ ಕಾಡುಹಂದಿ
ತೋಟದ ತೆರೆದ ಬಾವಿಗೆ ಬಿದ್ದಿತ್ತು.ಹಂದಿಯ ಚೀರಾಟ ಕಂಡ ಗ್ರಾಮಸ್ಥರು
ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಡಿಆರ್‌ಎಫ್‌ಓ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು
ಬಲೆ ಸಹಾಯದಿಂದ ಹಂದಿಯನ್ನು ಮೇಲಕ್ಕೆತ್ತಿದ ಸಿಬ್ಬಂದಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ..
    user_Mysore update
    Mysore update
    ನಂಜನಗೂಡು, ಮೈಸೂರು, ಕರ್ನಾಟಕ•
    2 hrs ago
  • ಮಳವಳ್ಳಿ ಪಟ್ಟಣದ ಉದ್ಯಮಿಗಳಾದ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ರವರು ನೂತನವಾಗಿ ನಿರ್ಮಿಸಿರುವ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಶ್ರೀಗಳ ಆಗಮನ ಅಪಾರ ಭಕ್ತರಿಂದ ಭಕ್ತಿ ಸಮರ್ಪಣೆ ಮಳವಳ್ಳಿ ಪಟ್ಟಣದ ಎನ್ಎಸ್ ಬಡಾವಣೆಯಲ್ಲಿ ಶ್ರೀಮತಿ ಗೀತಾ ಮತ್ತು ಎಸ್ ಬಿ ಶಿವಸ್ವಾಮಿ ರವರ ಸಹೋದರ ಉದ್ಯಮಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ದಂಪತಿಗಳು ನೂತನವಾಗಿ ನಿರ್ಮಿಸಿರುವ ಜಯಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಮಠ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸಿ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಆಗಮಿಸಿ ಕುಟುಂಬಕ್ಕೆ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ಕುಟುಂಬಸ್ಥರಿಂದ ಅರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪರಮಪೂಜ್ಯರಿಗೆ ದಿವ್ಯ ಪಾದಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ಹರ ಗುರು ಚರಮೂರ್ತಿಗಳು ತಾಲೂಕಿನ ಉದ್ಯಮಿಗಳು ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಆಗಮಿಸಿ ನೂತನ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ ದಂಪತಿಗಳಿಗೆ ಆಶೀರ್ವದಿಸಿ ಶುಭ ಕೋರಿದರು
    1
    ಮಳವಳ್ಳಿ ಪಟ್ಟಣದ ಉದ್ಯಮಿಗಳಾದ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ರವರು ನೂತನವಾಗಿ ನಿರ್ಮಿಸಿರುವ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಶ್ರೀಗಳ ಆಗಮನ ಅಪಾರ ಭಕ್ತರಿಂದ ಭಕ್ತಿ ಸಮರ್ಪಣೆ
ಮಳವಳ್ಳಿ ಪಟ್ಟಣದ ಎನ್ಎಸ್ ಬಡಾವಣೆಯಲ್ಲಿ ಶ್ರೀಮತಿ ಗೀತಾ ಮತ್ತು ಎಸ್ ಬಿ ಶಿವಸ್ವಾಮಿ ರವರ ಸಹೋದರ ಉದ್ಯಮಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ದಂಪತಿಗಳು ನೂತನವಾಗಿ ನಿರ್ಮಿಸಿರುವ ಜಯಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಮಠ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸಿ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಆಗಮಿಸಿ ಕುಟುಂಬಕ್ಕೆ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ಕುಟುಂಬಸ್ಥರಿಂದ ಅರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪರಮಪೂಜ್ಯರಿಗೆ ದಿವ್ಯ ಪಾದಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ಹರ ಗುರು ಚರಮೂರ್ತಿಗಳು ತಾಲೂಕಿನ ಉದ್ಯಮಿಗಳು ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಆಗಮಿಸಿ ನೂತನ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ ದಂಪತಿಗಳಿಗೆ ಆಶೀರ್ವದಿಸಿ ಶುಭ ಕೋರಿದರು
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    23 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ರಾಜು ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಬಾಳೆ ಫಸಲು ನೆಲ ಕಚ್ಚಿದೆ. ಕಾಂಚಳ್ಳಿ ಗ್ರಾಮದ ಸರ್ವೇ ನಂ 764 ರಾಜು ಬಿನ್ ಮುತ್ತೇಗೌಡ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಬಾಳೆ ಫಸಲು ನೆನ್ನೆ ಸುರಿದ ಮಳೆ,ಗಾಳಿಗೆ ನೆಲೆ ಕಚ್ಚಿದೆ.ಬಾಳೆ ಗಿಡಗಳು ಬಿದ್ದಾಗ ರೈತನ ಒಂದು ವರ್ಷದ ಶ್ರಮ ಕ್ಷಣಾರ್ಧದಲ್ಲಿ ಮಣ್ಣು ಪಾಲಾಗುತ್ತದೆ. ಸಾಲ ಮಾಡಿ ಬೆಳೆ ಬೆಳೆದ ರೈತರು ಫಸಲು ನಾಶವಾದಾಗ ಸಾಲ ತೀರಿಸಲಾಗದೆ ಕಂಗಾಲಾಗುತ್ತಾರೆ.ಇದರಿಂದ ರೈತ ಸಂಕಷ್ಟಕಿಡಾದ್ದಾರೆ.ಸರ್ಕಾರ ಸೂಕ್ತವಾದ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
    2
    ತಾಲೂಕಿನ ಸೂಳೇರಿಪಾಳ್ಯ  ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ರಾಜು ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಬಾಳೆ ಫಸಲು ನೆಲ ಕಚ್ಚಿದೆ.
ಕಾಂಚಳ್ಳಿ ಗ್ರಾಮದ ಸರ್ವೇ ನಂ 764 ರಾಜು ಬಿನ್ ಮುತ್ತೇಗೌಡ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಬಾಳೆ ಫಸಲು ನೆನ್ನೆ ಸುರಿದ ಮಳೆ,ಗಾಳಿಗೆ ನೆಲೆ ಕಚ್ಚಿದೆ.ಬಾಳೆ ಗಿಡಗಳು ಬಿದ್ದಾಗ ರೈತನ ಒಂದು ವರ್ಷದ ಶ್ರಮ ಕ್ಷಣಾರ್ಧದಲ್ಲಿ ಮಣ್ಣು ಪಾಲಾಗುತ್ತದೆ. ಸಾಲ ಮಾಡಿ ಬೆಳೆ ಬೆಳೆದ ರೈತರು ಫಸಲು ನಾಶವಾದಾಗ ಸಾಲ ತೀರಿಸಲಾಗದೆ ಕಂಗಾಲಾಗುತ್ತಾರೆ.ಇದರಿಂದ ರೈತ ಸಂಕಷ್ಟಕಿಡಾದ್ದಾರೆ.ಸರ್ಕಾರ ಸೂಕ್ತವಾದ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.