logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಿಪ್ಪರಗಿ: ಗುಂಡಿನ ದಾಳಿಯಲ್ಲಿ ಹತ್ಯೆ ಕುಟುಂಬಸ್ಥರ ಆಕ್ರಂದನ ವಿಜಯಪುರ ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

2 hrs ago
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•

More news from ಕರ್ನಾಟಕ and nearby areas
  • ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    1
    ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ
ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    4 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    8 hrs ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    19 hrs ago
  • ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
    1
    ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ  ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ  ಎಸ್ ನಾಡಗೌಡ ಮತ್ತು ಎಲ್ಲಾ D S S  ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು    ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ  ಅಶೋಕ್ ಪಾದಗಟ್ಟಿ   ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ  ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    14 hrs ago
  • ಅಫಜಲಪುರ: ಹಣ ಹೆಂಡಗಳ ಮೂಲಕ ರಾಜಕೀಯದಲ್ಲಿ ಗುರುತಿಸಿಕೊಳ್ಳಬೇಡಿ...! ಜನರ ಸೇವೆ ಮಾಡಿ ಕೆ.ಜಿ. ಪೂಜಾರಿ ಹಿರಿಯ ವಕೀಲರು.
    1
    ಅಫಜಲಪುರ: ಹಣ ಹೆಂಡಗಳ ಮೂಲಕ ರಾಜಕೀಯದಲ್ಲಿ ಗುರುತಿಸಿಕೊಳ್ಳಬೇಡಿ...! ಜನರ ಸೇವೆ ಮಾಡಿ ಕೆ.ಜಿ. ಪೂಜಾರಿ ಹಿರಿಯ ವಕೀಲರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    3 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    7 hrs ago
  • ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆ‌ರ್.ಅಂಬೇಡ್ಕ‌ರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಡಾ.ಅಂಬೇಡ್ಕ‌ರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ. ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು. ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
    1
    ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆ‌ರ್.ಅಂಬೇಡ್ಕ‌ರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಡಾ.ಅಂಬೇಡ್ಕ‌ರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ.
ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು.
ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.