Shuru
Apke Nagar Ki App…
ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್ ಮದೀನ ತುನ್ನೂರ್ ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ ಸವನೂರ್ ಕ್ಕ ಗೊಂಡಬೇಕೆಂದರು ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು
Raqeeb Aamiri tumkur
ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್ ಮದೀನ ತುನ್ನೂರ್ ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ ಸವನೂರ್ ಕ್ಕ ಗೊಂಡಬೇಕೆಂದರು ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು
More news from ಕರ್ನಾಟಕ and nearby areas
- ದೇವನಹಳ್ಳಿ ಮದ್ಯ ಪ್ರಾಚ್ಯ ದೇಶಗಳಲ್ಲಿ ಯುದ್ದ ಮುಂದುವರೆದ ಹಿನ್ನೆಲೆ, ಡೊಮೆಸ್ಟಿಕ್ ಸಿಲಿಂಡರ್ ಗ್ಯಾಸ್ ಗೂ ಜನ ಪರದಾಟ, ದೇವನಹಳ್ಳಿ ಪಟ್ಟಣದ ಹೆಚ್.ಪಿ ಗ್ಯಾಸ್ ನಲ್ಲಿ ಅಡುಗೆ ಸಿಲಿಂಡರ್ ಗೆ ಮುಗಿಬಿದ್ದ ಜನ, ಹೆಚ್.ಪಿ ಗ್ಯಾಸ್ ಬುಕ್ ಮಾಡಿ 20 ದಿನಗಳು ಕಳೆದು ಇದೀಗ ಕೆಲವೇ ಕೆಲವು ಸಿಲಿಂಡರ್ ಗಳು ಮಾತ್ರ ಹಂಚಿಕೆ ಕೆಲವೇ ಕೆಲವು ಸಿಲಿಂಡರ್ ಗಳು ಪಡೆಯಲು ಹೆಚ್ .ಪಿ ಗ್ಯಾಸ್ ಕಚೇರಿ ಮುಂದೆ ಕ್ಯೂನಿಂತ ಜನ, ಹೆಚ್. ಪಿ ಗ್ಯಾಸ್ ವಿರುದ್ದ ಜನರ ಆಕ್ರೋಶ, ಕಳೆದ 20 ದಿನಗಳ ಹಿಂದೆ ಬುಕ್ ಮಾಡಿದ್ರು, ಒಟಿಪಿ ಪಡೆದು ಸಿಲಿಂಡರ್ ಕೊಡ್ತಿಲ್ಲ ಅಂತಾ ಆಕ್ರೋಶ, ನಾ ಮುಂದು ತಾ ಮುಂದು ಅಂತಾ ಅಡುಗೆ ಸಿಲಿಂಡರ್ ಗಳು ಪಡೆಯಲು ನೂಕು ನೂಗ್ಗಲು, ಟಾಟಾ ಏಸ್ ಗಾಡಿಯಲ್ಲಿ 50 ಸಿಲಿಂಡರ್ ಗಳು ತುಂಬಿಕೊಂಡುಬಂದಿರೋ ಹೆಚ್.ಪಿ ಸಿಬ್ಬಂದಿ, ನಾನು ಬುಕ್ ಮಾಡಿದ್ದೇನೆ ನಮಗೆ ಕೊಡಿ ನಮಗೆ ಕೊಡಿ ಅಂತಾ ದುಂಬಾಲು ಬಿದ್ದ ಜನ, 20 ದಿನಗಳಿಂದ ಅಡುಗೆ ಸಿಲಿಂಡರ್ ಪೂರೈಕೆ ಹಾಗ್ತಿಲ್ಲ ಅಂತಾ ಗ್ಯಾಸ್ ಕಚೇರಿ ಬಳಿ ಮಹಿಳೆಯರ ಆಕ್ರೋಶ, ಸಚಿವ ಕೆಹೆಚ್ ಮುನಿಯಪ್ಪ ಸ್ವ ಕ್ಷೇತ್ರದಲ್ಲಿ ಅಡುಗೆ ಸಿಲಿಂಡರ್ ಗಳಿಗೂ ಆಹಾಕರ, ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಪಟ್ಟಣ1
- ಬೆಂಗಳೂರಿನಲ್ಲಿ ಆಟೋ ಗ್ಯಾಸ್ ದರ ದಿನೇ ದಿನೇ ಏರಿಕೆಯಾಗುತ್ತಿದ್ದು, ಹಲವು ಗ್ಯಾಸ್ ಬಂಕ್‌ಗಳಲ್ಲಿ ₹90 ರಿಂದ ₹115ರವರೆಗೆ ದರ ನಿಗದಿ ಮಾಡಿರುವುದರಿಂದ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಶನಿವಾರ ವೀರೇಶ್ ಥಿಯೇಟರ್ ಬಳಿ ಗ್ಯಾಸ್ ಸಿಗದೆ ಆಕ್ರೋಶಗೊಂಡ ಚಾಲಕರು ಬಂಕ್ ಸಿಬ್ಬಂದಿಯೊಂದಿಗೆ ಜಗಳವಾಡಿದ ಘಟನೆ ನಡೆದಿದೆ. ಬೆಳಗ್ಗಿನಿಂದಲೇ ಹಲವು ಕಿಲೋಮೀಟರ್‌ಗಳಷ್ಟು ಆಟೋಗಳು ಸಾಲುಗಟ್ಟಿ ನಿಂತಿದ್ದು, ಚಾಲಕರು ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ದರ ಏರಿಕೆ ಹಾಗೂ ಪೂರೈಕೆ ಸಮಸ್ಯೆ ವಿರುದ್ಧ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.1
- Post by ಅರವಿಂದ್ ರಾಜೀವ್1
- ಮಳವಳ್ಳಿ: ಡಿ.ಹಲಸಹಳ್ಳಿ ಗವಿ ಬಸವೇಶ್ವರ ಮಠದ ರಾಜಗೋಪುರ ಉದ್ಘಾಟನೆಗೆ ಸಕಲ ಸಿದ್ಧತೆ-ಗವಿಮಠದ ಶ್ರೀ ಷಡಕ್ಷರಿಸ್ವಾಮಿಗಳ ಹೇಳಿಕೆ ಮಳವಳ್ಳಿ:ತಾಲೂಕಿನ ಡಿ. ಹಲಸಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ದ ಗವಿಬಸವೇಶ್ವರ ಮಠ (ಗವಿಮಠ)ದ ಮುಂಭಾಗ ನೂತನವಾಗಿ ನಿರ್ಮಿಸಿರುವ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಭರದ ಸಿದ್ದತೆಗಳನ್ನು ನಡೆಸಲಾಗಿದೆ ಎಂದು ಗವಿಮಠದ ಶ್ರೀ ಷಡಕ್ಷರಸ್ವಾಮಿಗಳು ಹೇಳಿದರು. ಈ ಸಂಭ0ದ ಹಲಗೂರಿನಲ್ಲಿ ಗವಿಮಠದಲ್ಲಿ ನಡೆಯುವ ಏಪ್ರಿಲ್ 28ರಿಂದ ಮೇ 1 ರವರೆಗೆ ನಡೆಯಲಿರುವ ನಾಲ್ಕು ದಿನದ ಕಾರ್ಯಕ್ರಮಕ್ಕೆ ಹಲಗೂರಿನಲ್ಲಿ ಭಕ್ತರು ದಾಸೋಹಕ್ಕೆ ನೀಡುವ ಅಕ್ಕಿ, ದವಸ ಧಾನ್ಯಗಳನ್ನು ಸಂಗ್ರಹಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಮ ಪೂಜ್ಯ ಸುತ್ತೂರಿನ ಜಗದ್ಗುರುಗಳು,ಸಿದ್ಧಗಂಗಾ, ಆದಿಚುಂಚನಗಿರಿ, ಕೊಪ್ಪಳದ ಗವಿಸಿದ್ದೇಶ್ವರ, ಕನಕಪುರ ಶ್ರೀಗಳು ಸೇರಿದಂತೆ ಇನ್ನೂ ಇತರ ಹರ ಚರ ಮೂರ್ತಿಗಳ ದಿವ್ಯಸಾನಿಧ್ಯದಲ್ಲಿ ರಾಜಗೋಪುರ ಲೋಕಾರ್ಪಣೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಅಯೋಜನೆ ಮಾಡಲಾಗಿದೆ ಎಂದರು. ಕಾರ್ಯಕ್ರಮದ ವಿವರ: ಏ.28 ರಿಂದ ಅರಂಭವಾಗಲಿರುವ ಕಾರ್ಯಕ್ರಮವು 29,30 ಮತ್ತು ಮೇ 1 ರವರೆಗೆ ನಡೆಯಲಿದ್ದು, ನಾಲ್ಕು ದಿನಗಳ ಕಾರ್ಯಕ್ರಮದಲ್ಲಿ ಶ್ರೀ ಷಡಕ್ಷರ ಗವಿಮಠ, ಶ್ರೀ ಗವಿ ಬಸವೇಶ್ವರ ಸ್ವಾಮಿ ದೇವಸ್ಥಾನ, ಶ್ರೀ ದಾಸೋಹ ಮಠ ಮತ್ತು ಮಹಾ ಕವಿ ಶ್ರೀ ಷಡಕ್ಷರ ದೇವರ ಮಂಗಳಮAಟಪದ ನೂತನ ಕಟ್ಟಡ ಉದ್ಘಾಟನೆ ಮತ್ತು ರಾಜಗೋಪುರ ಹಾಗೂ ಬಸವ ಮಹಾದ್ವಾರದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದರು. ಗವಿಮಠದಲ್ಲಿ ನಾಲ್ಕು ದಿನಗಳ ಕಾಲಪ್ರತಿ ದಿನ ದಾಸೋಹ ಸೇವೆ ಮಾಡಲಾಗಿದ್ದು,ಇದರ ಅಂಗವಾಗಿ ಹಲಗೂರಿನಲ್ಲಿ ಭಕ್ತಾದಿಗಳು ದಾಸೋಹಕ್ಕೆ ಸಹಕಾರ ನೀಡಿದ್ದಾರೆ.ಇದಲ್ಲದೆ ತಾಲೂಕಿನ ಸುತ್ತಮುತ್ತಲ ಗ್ರಾಮದ ಜನರು ಸಹ ಹೆಚ್ಚಿನ ಸಹಕಾರ ಕೋರಲಾಗಿದೆ ಎಂದ ಅವರು ದಾಸೋಹಕ್ಕೆ ಸಹಾಯ ಮಾಡುವುದರೊಂದಿಗೆ ನಾಲ್ಕು ದಿನಗಳ ಕಾಲ ಭಕ್ತಾದಿಗಳು ಭಾಗವಹಿಸಿ, ಷಡಕ್ಷರ ದೇವರ ಕೃಪೆಗೆ ಪಾತ್ರರಾಗುವಂತೆ ಭಕ್ತರಿಗೆ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಗೌರಿಶಂಕರ ಕಲ್ಯಾಣ ಮಂಟಪದ ಮಾಲೀಕರಾದ ಮಹದೇವಸ್ವಾಮಿ, ವಿದ್ಯುತ್ ಇಲಾಖೆಯ ನಿವೃತ್ತ ಅಧಿಕಾರಿ ನಂಜುAಡಸ್ವಾಮಿ, ಎಚ್.ಎಮ್.ಚಂದ್ರು, ಮಹದೇವಸ್ವಾಮಿ, ಕಿರಣ, ಸ್ವಾಮಿ, ಶಿವಪ್ರಸಾದ, ಮಹೇಶ ,ಪ್ರಮೋದ ,ರವಿ, ಚೇತ, ಗಿರೀಶ ,ಪ್ರಭು ,ಶಿವಣ್ಣ, ಇತರರು ಉಪಸ್ಥಿತರಿದ್ದರು.1
- KOLAR KI.AWAAZ KOUSAR NEWS1
- Post by Chand Pasha1
- ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿ 27 ವರ್ಷದ ಪವನ್ ಕುಮಾರ್ ಎಂಬ ಯುವಕ ದುರಂತವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಹೊಟ್ಟೆ ನೋವಿನಿಂದ ಹಲವು ದಿನಗಳಿಂದ ಬಳಲುತ್ತಿದ್ದ ಆತ ನೋವು ತಾಳಲಾರದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಅವರ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಶೋಕ ಆವರಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.1
- Post by ಅರವಿಂದ್ ರಾಜೀವ್1
- 5 ಕೋಟಿ ಅಂದ್ರದವರ ಕನಸುಗಳನ್ನು ಮತ್ತು ಕೆಲವು ಸಾವಿರ ಅಮರಾವತಿ ರೈತರ ಆಶಯಗಳನ್ನು ಜೀವಂತವಾಗಿಟ್ಟ ಶರೀಫ್ ಭಾಯ್, ನಿಮಗೆ ನಮಸ್ಕಾರಗಳು, ಹೆಮ್ಮೆಯಿಂದ ನಮ್ಮ ನಮಸ್ಕಾರಗಳು."1