Shuru
Apke Nagar Ki App…
good
Gulam Muhammad
good
More news from ಕರ್ನಾಟಕ and nearby areas
- good1
- 53 ವರ್ಷಗಳ ಬಳಿಕ ಚಂದ್ರನತ್ತ ಮಾನವ.. ಚಂದ್ರನಲ್ಲಿ ಸಂಶೋಧನೆ ನಡೆಸಲು ನಾಸಾದ ನಾಲ್ವರು ಗಗನಯಾತ್ರಿಗಳಿದ್ದ ಒರಿಯನ್ ಅಂತರಿಕ್ಷ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆರ್ಟೆಮಿಸ್-2 ಮಿಷನ್ ಮೂಲಕ ಅಮೆರಿಕದ 3 ಗಗನಯಾತ್ರಿಗಳು ಮತ್ತು ಕೆನಡಾದ ಒಬ್ಬರು ಗಗನಯಾತ್ರಿ ಪ್ರಯಾಣಿಸುತ್ತಿದ್ದಾರೆ. ಇಂದು ಒಂದು ದಿನಪೂರ್ತಿ ಭೂಮಿಯನ್ನು ಸುತ್ತುವ ಈ ನೌಕೆ, ನಾಳೆ ಚಂದ್ರನತ್ತ ತನ್ನ ಪ್ರಯಾಣ ಆರಂಭಿಸಲಿದೆ. 1969ರ ನಂತರ ಎರಡನೇ ಬಾರಿ ನಾಸಾ ಮಾನವರನ್ನು ಚಂದ್ರನತ್ತ ಕಳುಹಿಸಿದೆ. ಆರ್ಟೆಮಿಸ್-2: ಚಂದ್ರನ ಕಕ್ಷೆಗೆ ಸ್ಮಾರ್ಟ್‌ಫೋನ್.. NASA ಕೈಗೊಂಡಿರುವ ಆರ್ಟೆಮಿಸ್-2 ಮಿಷನ್ ದಾಖಲೆ ನಿರ್ಮಿಸುತ್ತಿದೆ. ಇದು ಅಪೋಲೋ-13ಗಿಂತ 3,345 ಮೈಲುಗಳ ಹೆಚ್ಚು ದೂರ ಪ್ರಯಾಣಿಸಲಿದೆ. ಹಾಗೆಯೇ ಚಂದ್ರನ ಕಕ್ಷೆಗೆ ತೆರಳುವ ಮೊದಲ ಮಹಿಳೆಯಾಗಿ ಕ್ರಿಸ್ಟಿನಾ ಕೋಚ್ ಇತಿಹಾಸ ನಿರ್ಮಿಸಲಿದ್ದಾರೆ. ಒರಿಯನ್ ನೌಕೆಯಲ್ಲಿ ನಾಲ್ವರು ಗಗನಯಾತ್ರಿಗಳು ತಮ್ಮೊಂದಿಗೆ ಸ್ಮಾರ್ಟ್‌ಫೋನ್‌ಗಳನ್ನು ತೆಗೆದುಕೊಂಡು ಹೋಗುತ್ತಿರುವುದು ವಿಶೇಷ. 10 ದಿನಗಳ ಕಾಲ ಸಾಗುವ ಈ ಪ್ರಯಾಣದಲ್ಲಿ ಅವರು ಅಂತರಿಕ್ಷದಿಂದ ಸೂರ್ಯಗ್ರಹಣವನ್ನು ವೀಕ್ಷಿಸಲಿದ್ದಾರೆ. ✍️ವರದಿ: ಸುರೇಂದ್ರ ಶಿವಮೊಗ್ಗ.....3
- ಕಾಫಿ ಶಾಪ್ ಬಳಿ ಡ್ರಗ್ಸ್ ಗಲಾಟೆ ಸಿಬ್ಬಂದಿ-ಯುವಕರ ನಡುವೆ ಹಲ್ಲೆ ಪ್ರಕರಣಮಂಗಳವಾರ ರಾತ್ರಿ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್ ಬಳಿ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪಿನ ನಡುವೆ ಗಲಾಟೆ ನಡೆದ ಘಟನೆ ಆತಂಕ ಮೂಡಿಸಿದೆ. ಹೋಟೆಲ್ ಬಳಿ ಕೆಲ ಯುವಕರು ಸಿರಿಂಜ್ ಮೂಲಕ ಮಾದಕ ದ್ರವ್ಯ ಸೇವಿಸುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಅವರನ್ನು ಪ್ರಶ್ನಿಸಿ ಹೊರಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಯುವಕರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಪ್ರತಿಯಾಗಿ ಸಿಬ್ಬಂದಿಯೂ ಹಲ್ಲೆ ನಡೆಸಿದ ಪರಿಣಾಮ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.1
- ದೇವನಹಳ್ಳಿ ಆಂಜನೇಯ ಸ್ವಾಮಿ ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಫೈಟ್. ಅಭಯಾ ವಿರಾಂಜನೇಯಸ್ವಾಮಿ ದೇಗುಲ ವಿಚಾರದಲ್ಲಿ ವಿವಾದ. ಎರಡು ಗುಂಪುಗಳ ನಡುವೆ ದೇಗುಲದ ಅಸ್ತಿತ್ವಕ್ಕಾಗಿ ಗುಂಪು ಘರ್ಷಣೆ. ಎರಡು ಕಡೆ ಗುಂಪು ಘರ್ಷಣೆ ಹಿನ್ನಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ. ದೇವನಹಳ್ಳಿ ತಾಲೂಕಿನ ವಿಜಯಪುರದ ಟೋಲ್ ಗೇಟ್ ಬಳಿ ಇರುವ ಅಭಯಾಂಜನೇಯ ದೇಗುಲ. ಅರ್ಚಕ ಲೋಕನಾಥಚಾರಿ ದೇವಾಲಯದ ನಿರ್ಮಾತೃ ಪ್ರಕಾಶ್ ಕಡೆಯವರ ನಡುವೆ ವಿವಾದ. ವಿಜಯಪುರ ಪಟ್ಟಣ ಪೊಲೀಸರಿಂದ ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ. ಲಾಠಿ ಬೀಸಿ ಗುಂಪುಗಳನ್ನ ಚದುರಿಸಿದ ವಿಜಯಪುರ ಇನ್ಸ್ ಪೆಕ್ಟರ್ ಪ್ರಶಾಂತ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ2
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್1
- KOLAR KI.AWAAZ KOUSAR NEWS1
- Post by Gulam Muhammad1