ಹಿರೇಹಳ್ಳಿಯಲ್ಲಿ ಎರಡು ದಶಕಗಳ ನಂತರ ಚಿಂತಾಮಣೇಶ್ವರ ಸ್ವಾಮಿ ರಥೋತ್ಸವ ಮೊಳಕಾಲ್ಮೂರು (ಚಿತ್ರದುರ್ಗ ಜಿಲ್ಲೆ):-, ಜಾತ್ರೆ ಮತ್ತು ರಥೋತ್ಸವ ಜನರ ಮನಸ್ಸನ್ನು ಒಗ್ಗೂಡಿಸುತ್ತವೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್ ರಘುಮೂರ್ತಿ ತಿಳಿಸಿದರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಳಕು ಹೋಬಳಿಯ ಹಿರೇಹಳ್ಳಿಯಲ್ಲಿ ಚಿಂತಾಮಣಿ ಈಶ್ವರ ಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಹಿಂದೂ ಧರ್ಮದಲ್ಲಿ ವೈವಿಧ್ಯಮಯ ದೇವರ ಹೆಸರುಗಳಿವೆ .ಈ ದೇವರುಗಳ ಸಂದೇಶ ಒಂದೇ ಶಾಂತಿ ನೆಮ್ಮದಿ ಪರೋಪಕಾರ ಭಕ್ತಿ ಮತ್ತು ನಂಬಿಕೆ ಆಗಿದೆ ಬೇರೆ ಧರ್ಮಗಳಲ್ಲಿ ಇಂತಹ ವೈವಿಧ್ಯಮಯ ದಲ್ಲಿ ಏಕತೆ ಕಾಣಿಸುವುದು ಅಸಾಧ್ಯ . ಚಿಂತಾಮಣೇಶ್ವರ ಸ್ವಾಮಿ ದೇವರ ಜಾತ್ರೆಯು 21 ವರ್ಷಗಳ ನಂತರ ಶಿವರಾತ್ರಿ ಮರುದಿನ ಬಂದಿದ್ದು ಶ್ರೇಷ್ಠವಾದ ಈ ದಿನದಂದು ಎಲ್ಲರೂ ಶ್ರದ್ದೆ ಭಕ್ತಿ ಭಾವ ಪ್ರವಚರಾಗಿ ಸ್ವಾಮಿ ಜಾತ್ರೆಯನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ ..ಮನುಷ್ಯನು ತನ್ನ ನಂಬಿಕೆಯಿಂದ ನಿರ್ಮಿತವಾಗಿದ್ದಾನೆ .಼಼಼ನಂಬಿಕೆ ಹೊಂದಿದವ ವ್ಯಕ್ತಿಗಳ ಗೌರವ ಭಕ್ತಿಯಿಂದ ಮಾಡಿದ ಎಲ್ಲ ಕಾರ್ಯಗಳು ಭಗವಂತನಿಗೆ ಅರ್ಪಿತವಾಗುತ್ತವೆ಼಼಼಼಼ ಧಾರ್ಮಿಕ ಬೌದ್ಧಿಕ ಪರಂಪರೆಯ ಜೊತೆಗೆ ಶೈಕ್ಷಣಿಕ ಸಾಮಾಜಿಕವಾಗಿ ಕುಟುಂಬಗಳು ಮುನ್ನೆಲೆಗೆ ಬರಬೇಕಿದೆ ಼ಪ್ರತಿಯೊಬ್ಬರು ಮಕ್ಕಳಿಗೆ ಉನ್ನತ ಹಾಗೂ ಆಧ್ಯಾತ್ಮಿಕ ಶಿಕ್ಷಣ ಕಲ್ಪಿಸಲು ಕರೆ ನೀಡಿದರು ಼಼ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಬಿಜೆಪಿ ಮುಖಂಡರಾದ ಪ್ರವೀಣ್ ಜ್ಞಾನೇಶ್ ನಟರಾಜ್ ರಾಧಮ್ಮ ಬಸವರಾಜ್ ಇತರರಿದ್ದರು
ಹಿರೇಹಳ್ಳಿಯಲ್ಲಿ ಎರಡು ದಶಕಗಳ ನಂತರ ಚಿಂತಾಮಣೇಶ್ವರ ಸ್ವಾಮಿ ರಥೋತ್ಸವ ಮೊಳಕಾಲ್ಮೂರು (ಚಿತ್ರದುರ್ಗ ಜಿಲ್ಲೆ):-, ಜಾತ್ರೆ ಮತ್ತು ರಥೋತ್ಸವ ಜನರ ಮನಸ್ಸನ್ನು ಒಗ್ಗೂಡಿಸುತ್ತವೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್ ರಘುಮೂರ್ತಿ ತಿಳಿಸಿದರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಳಕು ಹೋಬಳಿಯ ಹಿರೇಹಳ್ಳಿಯಲ್ಲಿ ಚಿಂತಾಮಣಿ ಈಶ್ವರ
ಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಹಿಂದೂ ಧರ್ಮದಲ್ಲಿ ವೈವಿಧ್ಯಮಯ ದೇವರ ಹೆಸರುಗಳಿವೆ .ಈ ದೇವರುಗಳ ಸಂದೇಶ ಒಂದೇ ಶಾಂತಿ ನೆಮ್ಮದಿ ಪರೋಪಕಾರ ಭಕ್ತಿ ಮತ್ತು ನಂಬಿಕೆ ಆಗಿದೆ ಬೇರೆ ಧರ್ಮಗಳಲ್ಲಿ ಇಂತಹ ವೈವಿಧ್ಯಮಯ ದಲ್ಲಿ ಏಕತೆ ಕಾಣಿಸುವುದು ಅಸಾಧ್ಯ . ಚಿಂತಾಮಣೇಶ್ವರ ಸ್ವಾಮಿ ದೇವರ ಜಾತ್ರೆಯು
21 ವರ್ಷಗಳ ನಂತರ ಶಿವರಾತ್ರಿ ಮರುದಿನ ಬಂದಿದ್ದು ಶ್ರೇಷ್ಠವಾದ ಈ ದಿನದಂದು ಎಲ್ಲರೂ ಶ್ರದ್ದೆ ಭಕ್ತಿ ಭಾವ ಪ್ರವಚರಾಗಿ ಸ್ವಾಮಿ ಜಾತ್ರೆಯನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ ..ಮನುಷ್ಯನು ತನ್ನ ನಂಬಿಕೆಯಿಂದ ನಿರ್ಮಿತವಾಗಿದ್ದಾನೆ .಼಼಼ನಂಬಿಕೆ ಹೊಂದಿದವ ವ್ಯಕ್ತಿಗಳ ಗೌರವ ಭಕ್ತಿಯಿಂದ ಮಾಡಿದ ಎಲ್ಲ ಕಾರ್ಯಗಳು ಭಗವಂತನಿಗೆ ಅರ್ಪಿತವಾಗುತ್ತವೆ಼಼಼಼಼
ಧಾರ್ಮಿಕ ಬೌದ್ಧಿಕ ಪರಂಪರೆಯ ಜೊತೆಗೆ ಶೈಕ್ಷಣಿಕ ಸಾಮಾಜಿಕವಾಗಿ ಕುಟುಂಬಗಳು ಮುನ್ನೆಲೆಗೆ ಬರಬೇಕಿದೆ ಼ಪ್ರತಿಯೊಬ್ಬರು ಮಕ್ಕಳಿಗೆ ಉನ್ನತ ಹಾಗೂ ಆಧ್ಯಾತ್ಮಿಕ ಶಿಕ್ಷಣ ಕಲ್ಪಿಸಲು ಕರೆ ನೀಡಿದರು ಼಼ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಬಿಜೆಪಿ ಮುಖಂಡರಾದ ಪ್ರವೀಣ್ ಜ್ಞಾನೇಶ್ ನಟರಾಜ್ ರಾಧಮ್ಮ ಬಸವರಾಜ್ ಇತರರಿದ್ದರು
- ಮೊಳಕಾಲ್ಮೂರು ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಗೊಳಿಸಿದರು ಼಼಼಼಼಼ಕೊಂಡ್ಲಹಳ್ಳಿ ಗ್ರಾಮದಲ್ಲಿ ಸಿಎಂ ವಿಶೇಷ ಅನುದಾನದಲ್ಲಿ 14ವರೆ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ,2024 25 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ ಬಂಧಿತ ಅನುದಾನ ದಡಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕೇಂದ್ರ ಹಾಗೂ ನೂತನ ಪಶು ಚಿಕಿತ್ಸಾಲಯ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ನಿರ್ಮಾಣಗೊಂಡ 5 ಲಕ್ಷದ ನೂತನ ರಥ ಮಂಟಪ ವನ್ನು ಲೋಕಾರ್ಪಣೆಗೊಳಿಸಿದರು಼಼಼಼ ಇದೆ ವೇಳೆ ಬಿಇಒ ಈ ನಿರ್ಮಲಾದೇವಿ ಪ್ರದೇಶ ಕುರುಬರ ಸಂಘದ ಮಾಜಿ ನಿರ್ದೇಶಕ ಎಸ್.ಕೆ .ಗುರುಲಿಂಗಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂಎಲ್ ಪವಿತ್ರ ಪ್ರದೀಪ್, ಪಿಡಿಓ ಎನ್ ಪಾಲಯ್ಯ, ಕಾರ್ಯದರ್ಶಿ ಕೃಷ್ಣಪ್ಪ ,ಮುಖಂಡರಾದ ಟಿ ತಿಪ್ಪೇಸ್ವಾಮಿ, ಟಿ ಸಿದ್ದಲಿಂಗಪ್ಪ, ಬಿಎಂ.ತಿಪ್ಪೇಸ್ವಾಮಿ, ಸುಧರ್ಮ, ಪಿ ಆರ್ ಈಡಿ ಎಇಇ ಲಿಂಗರಾಜ್ ,ಕ್ರೆಡಿಲ್ ಎಇಇ ನಟರಾಜ್ ಸಂಗೋಪನ ತಾಲೂಕು ಸಹಾಯಕ ನಿರ್ದೇಶಕ ಹೆಚ್ .ರಂಗಪ್ಪ ,,ಸಿಡಿಪಿಓ ನವೀನ್ ಕುಮಾರ್ ಶಾಸಕರ ಆಪ್ತ ಸಹಾಯಕ ಶ್ರೀಕಾಂತ್, ಪಿಎಸ್ಐ ಬಾಹುಬಲಿ, ಬಿಎನ್ ಬೀರಲಿಂಗಪ್ಪ, ಮುಖ್ಯ ಶಿಕ್ಷಕ ಸಿ ಚಂದ್ರಶೇಖರ್ ಎಸ್ ಡಿ ಎಮ್ ಸಿ ಅಧ್ಯಕ್ಷರು ಅಧ್ಯಕ್ಷರು, ಪದಾಧಿಕಾರಿಗಳು ,ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.4
- "ಶ್ರೀಶಾರದಾಶ್ರಮದಿಂದ ಬುಡಗ ಜಂಗಮ ಅಲೆಮಾರಿ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ":- ಮಾತಾಜೀ ತ್ಯಾಗಮಯೀ. ಚಳ್ಳಕೆರೆ:-ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಿಂದ ಪ್ರತಿ ತಿಂಗಳು ಚಳ್ಳಕೆರೆ ತಾಲೂಕಿನ ಅಲೆಮಾರಿ ಕುಟುಂಬಗಳಿಗೆ ದಿನಬಳಕೆಯ ವಸ್ತುಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ತಿಳಿಸಿದರು. ನಗರದ ಹೊರವಲಯದ ಭರಮಸಾಗರ ರಸ್ತೆಯ ಮೈರಾಡ್ ಕಾಲೋನಿಯ ಬುಡಗ ಜಂಗಮ ಅಲೆಮಾರಿ ಕುಟುಂಬಗಳಿಗೆ ದಿನಸಿ ಕಿಟ್ ಮತ್ತು ಪಾತ್ರೆ-ತಟ್ಟೆ-ಲೋಟ ವಿತರಿಸಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಬುಡಗ ಜಂಗಮ ಅಲೆಮಾರಿಗಳ ಮುಖಂಡ ಬಲರಾಮ ಮಾತನಾಡಿ ದಾನದಿಂದ ಮನುಷ್ಯ ಧನ್ಯತೆಯನ್ನು ಪಡೆಯುತ್ತಾನೆ. ಇಂತಹ ಪವಿತ್ರವಾದ ಕಾರ್ಯಕ್ರಮವನ್ನು ನಗರದ ಶ್ರೀಶಾರದಾಶ್ರಮವು ಮಾಡುತ್ತಿರುವುದು ನಮ್ಮಂತಹ ಅಲೆಮಾರಿ ಕುಟುಂಬಗಳಿಗೆ ಉಪಯೋಗವಾಗುತ್ತಿದ್ದು ನೆಮ್ಮದಿಯ ಜೀವನ ನಡೆಸಲು ಸಹಾಯವಾಗುತ್ತಿದೆ ಎಂದು ಕೃತಜ್ಞತೆ ಸಲ್ಲಿಸಿದರು. ಸಮಾಜ ಸೇವಕ ಮತ್ತು ಶ್ರೀಶಾರದಾಶ್ರಮದ ಸದ್ಭಕ್ತ ಯತೀಶ್ ಎಂ ಸಿದ್ದಾಪುರ ಮಾತನಾಡಿ ಸ್ವಾಮಿ ವಿವೇಕಾನಂದರು ತಿಳಿಸಿದಂತೆ ಇಂದು ಬುಡಗ ಜಂಗಮ ಅಲೆಮಾರಿ ಕುಟುಂಬಗಳಿಗೆ ದಿನಬಳಕೆಯ ವಸ್ತುಗಳ ವಿತರಣೆಯ ಮೂಲಕ "ಜೀವ ಸೇವೆಯೇ ಈಶ ಸೇವೆ"ಯ ಸಿದ್ಧಾಂತವನ್ನು ಶ್ರೀಶಾರದಾಶ್ರಮವು ಅನುಸರಿಸಿ ಅನುಷ್ಠಾನಕ್ಕೆ ತರುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದರು. ದಿನಸಿ ಕಿಟ್ ಗಳ ವಿತರಣಾ ಸಮಾರಂಭದಲ್ಲಿ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ, ಎಂ ಗೀತಾ ನಾಗರಾಜ್,ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ,ಗೀತಾ ಪ್ರಕಾಶ್, ಅಂಬುಜಾ,ವಿದ್ಯಾ,ಕವಿತಾ, ಸರಸ್ವತಿ, ಸಂತೋಷ್, ಚೆನ್ನಕೇಶವ, ಹೃತಿಕ್,ಭಾವನಾ, ರಾಘವೇಂದ್ರ,ಡಾ.ಭೂಮಿಕ ಸೇರಿದಂತೆ ಬುಡಗ ಜಂಗಮ ನಿವಾಸಿಗಳು ಉಪಸ್ಥಿತರಿದ್ದರು.1
- ಕಲ್ಕುಂಟೆ ಗೇಟ್ ಬಳಿ ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಚಿತ್ರದುರ್ಗ ತಾಲೂಕಿನ ಕಲ್ಕುಂಟೆ ಗೇಟ್ ಬಳಿ ಘಟನೆ ನಡೆದಿದ್ದು ಬೈ್ಕ ಸವಾರ ಗಂಬೀರವಾಗಿ ಗಾಯಗೊಂಡಿದ್ದು ಆತನನ್ನ ಚಿಕಿತ್ಸೆಗೆಂದು ಆಸ್ಪತ್ರೆಗೆ ಧಾಖಲಿಸಲಾಗಿದೆ1
- Post by ಚಂದು ಕನ್ನಡಿಗ ಚಳ್ಳಕೆರೆ1
- ಬಹು ವರ್ಷದ ಕನಸು ನನಸು ಮಾಡಿದ್ದಾರೆ ನಮ್ಮ ಸೋಮಣ್ಣ” – ಸಚಿವ ಜಮೀರ್ ಅಹಮದ್ ಖಾನ್ ✨🏗️ ಸಚಿವರಾದ B. Z. Zameer Ahmed Khan ಅವರು “ಬಹು ವರ್ಷದ ಕನಸು ನಮ್ಮ ಸೋಮಣ್ಣ ಅವರು ನನಸು ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು 🙌 ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅವರು ನೀಡಿದ ಪ್ರಶಂಸೆ ಗಮನ ಸೆಳೆದಿದೆ.1
- KSP App ಮೂಲಕ ಸಾರ್ವಜನಿಕರು ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಬಹುದು: ಬೆಳಗಾವಿ SP ಕೆ. ರಾಮರಾಜನ್.!1
- ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಾಲೇನಹಳ್ಳಿ ಗ್ರಾಮದ ಕಾಡುಗೊಲ್ಲ ಸಮಾಜದ ಪ್ರತಿಭಾನ್ವಿತ ಯುವತಿ ಶ್ರೀಮತಿ ಕಾವ್ಯ ಟಿ. ಅವರು ಕೃಷಿ ವಿಜ್ಞಾನ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ವದ ಸಂಶೋಧನೆಗಾಗಿ ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯು (ICAR-IARI) 'ಡಾಕ್ಟರ್ ಆಫ್ ಫಿಲಾಸಫಿ' (Ph.D) ಪದವಿಯನ್ನು ನೀಡಿ ಗೌರವಿಸಿದೆ. ನವದೆಹಲಿಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಐಸಿಎಆರ್–ಐಎಆರ್‌ಐ ಸಂಸ್ಥೆಯ ಭವ್ಯ ಘಟಿಕೋತ್ಸವ ಸಮಾರಂಭದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಕಾವ್ಯ ಅವರಿಗೆ ಅಧಿಕೃತವಾಗಿ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿ ಅಭಿನಂದಿಸಿದರು. ಡಾ. ಕಾವ್ಯ ಅವರು "ಭತ್ತದ ಗದ್ದೆಗಳಿಂದ ಮೀಥೈಲೋಟ್ರೋಫಿಕ್ ಬ್ಯಾಕ್ಟೀರಿಯಾಗಳ ಪ್ರತ್ಯೇಕತೆ ಮತ್ತು ಗುಣಲಕ್ಷಣಗಳು ಹಾಗೂ ಸಸ್ಯ ಬೆಳವಣಿಗೆಯ ಉತ್ತೇಜನ ಮತ್ತು ಮಣ್ಣಿನ ಇಂಗಾಲದ ಸ್ವಾಧೀನದಲ್ಲಿ ಅವುಗಳ ಪಾತ್ರ" ಎಂಬ ವಿಷಯದ ಕುರಿತು ಪ್ರೌಢ ಪ್ರಬಂಧವನ್ನು ಮಂಡಿಸಿದ್ದರು. ನವದೆಹಲಿಯ ಪ್ರತಿಷ್ಠಿತ ಐಸಿಎಆರ್–ಐಎಆರ್‌ಐ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ. ಗೀತಾ ಸಿಂಗ್ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮಣ್ಣಿನ ಫಲವತ್ತತೆಯನ್ನು ಕಾಪಾಡುವಲ್ಲಿ ಮತ್ತು ಹವಾಮಾನ ಬದಲಾವಣೆಯ ಸವಾಲುಗಳ ನಡುವೆ ಸುಸ್ಥಿರ ಕೃಷಿಯನ್ನು ಉತ್ತೇಜಿಸುವಲ್ಲಿ ಈ ಸಂಶೋಧನೆಯು ಬಹಳ ಮುಖ್ಯವಾಗಿದೆ. ವಿಶೇಷವಾಗಿ ಭತ್ತದ ಬೆಳೆಯ ಸಸ್ಯಗಳ ಬೆಳವಣಿಗೆಯನ್ನು ನೈಸರ್ಗಿಕವಾಗಿ ಹೆಚ್ಚಿಸುವ ಮತ್ತು ಮಣ್ಣಿನಲ್ಲಿ ಇಂಗಾಲದ ಅಂಶವನ್ನು ಸಂಗ್ರಹಿಸುವ ಬ್ಯಾಕ್ಟೀರಿಯಾಗಳ ಪಾತ್ರವನ್ನು ಇವರ ಸಂಶೋಧನೆಯು ಸಾಬೀತುಪಡಿಸಿದೆ. ಇದು ಕೃಷಿ ಕ್ಷೇತ್ರದಲ್ಲಿ ಮಣ್ಣಿನ ಆರೋಗ್ಯ ವೃದ್ಧಿಗೆ ಹೊಸ ದಾರಿಯನ್ನು ತೋರಿಸಿಕೊಟ್ಟಿದೆ. ಗ್ರಾಮೀಣ ಭಾಗದ ಹಿನ್ನೆಲೆಯ ಯುವತಿಯೊಬ್ಬರು ರಾಷ್ಟ್ರಮಟ್ಟದ ಉನ್ನತ ಸಂಸ್ಥೆಯಲ್ಲಿ ಸಂಶೋಧನೆ ನಡೆಸಿ ಸಾಧನೆ ಮಾಡಿರುವುದು ಹಿರಿಯೂರು ತಾಲೂಕು ಮತ್ತು ಚಿತ್ರದುರ್ಗ ಜಿಲ್ಲೆಗೆ ಕೀರ್ತಿ ತಂದಿದೆ. ಕೃಷಿ ಪ್ರಧಾನವಾದ ಚಿತ್ರದುರ್ಗದ ಮಣ್ಣಿನ ಮಗಳ ಈ ಸಾಧನೆಯು ಈ ಭಾಗದ ರೈತ ಸಮುದಾಯಕ್ಕೆ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿಯಿರುವ ಯುವಕ-ಯುವತಿಯರಿಗೆ ಸ್ಫೂರ್ತಿಯಾಗಿದೆ.1
- ಮೊಳಕಾಲ್ಮೂರು (ಚಿತ್ರದುರ್ಗ ಜಿಲ್ಲೆ):-, ಜಾತ್ರೆ ಮತ್ತು ರಥೋತ್ಸವ ಜನರ ಮನಸ್ಸನ್ನು ಒಗ್ಗೂಡಿಸುತ್ತವೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್ ರಘುಮೂರ್ತಿ ತಿಳಿಸಿದರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಳಕು ಹೋಬಳಿಯ ಹಿರೇಹಳ್ಳಿಯಲ್ಲಿ ಚಿಂತಾಮಣಿ ಈಶ್ವರ ಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಹಿಂದೂ ಧರ್ಮದಲ್ಲಿ ವೈವಿಧ್ಯಮಯ ದೇವರ ಹೆಸರುಗಳಿವೆ .ಈ ದೇವರುಗಳ ಸಂದೇಶ ಒಂದೇ ಶಾಂತಿ ನೆಮ್ಮದಿ ಪರೋಪಕಾರ ಭಕ್ತಿ ಮತ್ತು ನಂಬಿಕೆ ಆಗಿದೆ ಬೇರೆ ಧರ್ಮಗಳಲ್ಲಿ ಇಂತಹ ವೈವಿಧ್ಯಮಯ ದಲ್ಲಿ ಏಕತೆ ಕಾಣಿಸುವುದು ಅಸಾಧ್ಯ . ಚಿಂತಾಮಣೇಶ್ವರ ಸ್ವಾಮಿ ದೇವರ ಜಾತ್ರೆಯು 21 ವರ್ಷಗಳ ನಂತರ ಶಿವರಾತ್ರಿ ಮರುದಿನ ಬಂದಿದ್ದು ಶ್ರೇಷ್ಠವಾದ ಈ ದಿನದಂದು ಎಲ್ಲರೂ ಶ್ರದ್ದೆ ಭಕ್ತಿ ಭಾವ ಪ್ರವಚರಾಗಿ ಸ್ವಾಮಿ ಜಾತ್ರೆಯನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ ..ಮನುಷ್ಯನು ತನ್ನ ನಂಬಿಕೆಯಿಂದ ನಿರ್ಮಿತವಾಗಿದ್ದಾನೆ .಼಼಼ನಂಬಿಕೆ ಹೊಂದಿದವ ವ್ಯಕ್ತಿಗಳ ಗೌರವ ಭಕ್ತಿಯಿಂದ ಮಾಡಿದ ಎಲ್ಲ ಕಾರ್ಯಗಳು ಭಗವಂತನಿಗೆ ಅರ್ಪಿತವಾಗುತ್ತವೆ಼಼಼಼಼ ಧಾರ್ಮಿಕ ಬೌದ್ಧಿಕ ಪರಂಪರೆಯ ಜೊತೆಗೆ ಶೈಕ್ಷಣಿಕ ಸಾಮಾಜಿಕವಾಗಿ ಕುಟುಂಬಗಳು ಮುನ್ನೆಲೆಗೆ ಬರಬೇಕಿದೆ ಼ಪ್ರತಿಯೊಬ್ಬರು ಮಕ್ಕಳಿಗೆ ಉನ್ನತ ಹಾಗೂ ಆಧ್ಯಾತ್ಮಿಕ ಶಿಕ್ಷಣ ಕಲ್ಪಿಸಲು ಕರೆ ನೀಡಿದರು ಼಼ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಬಿಜೆಪಿ ಮುಖಂಡರಾದ ಪ್ರವೀಣ್ ಜ್ಞಾನೇಶ್ ನಟರಾಜ್ ರಾಧಮ್ಮ ಬಸವರಾಜ್ ಇತರರಿದ್ದರು4