ಗೋಕಾಕ್‌ನಲ್ಲಿ ಇಂಜಿನಿಯರ್ಸ್ ಡೇ ಆಚರಣೆ ಗೋಕಾಕ್ ಎಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ಇಂದು ಇಂಜಿನಿಯರ್ಸ್ ಡೇ ಆಚರಣೆ ಗೋಕಾಕ್: ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 15ರಂದು ಇಂಜಿನಿಯರ್ಸ್ ಡೇ ಆಚರಿಸಲಾಗುತ್ತಿದೆ ಗೋಕಾಕ್‌ನಲ್ಲಿ ಇಂಜಿನಿಯರ್ಸ್ ಡೇ ಆಚರಣೆ ಗೋಕಾಕ್ ಎಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ಇಂದು ಇಂಜಿನಿಯರ್ಸ್ ಡೇ ಆಚರಣೆ ಗೋಕಾಕ್: ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 15ರಂದು ಇಂಜಿನಿಯರ್ಸ್ ಡೇ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೋಕಾಕ್ ಎಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳಗ್ಗೆ ಕೋರ್ಟ್ ಸರ್ಕಲ್‌ನಲ್ಲಿ ಸುಮಾರು 100 ಕಾರ್ಮಿಕರಿಗೆ ಲೇಬರ್ ಕಿಟ್‌ಗಳ ವಿತರಣೆ ನಡೆಯಲಿದೆ. ಬಳಿಕ ಸರ್. ಎಂ. ವಿಶ್ವೇಶ್ವರಯ್ಯ ಸರ್ಕಲ್‌ನಲ್ಲಿ ಫೋಟೋ ಪೂಜೆ ಹಾಗೂ ಉಪಾಹಾರ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದರೊಂದಿಗೆ ಸುಮಾರು 60 ಸಸಿಗಳ ನೆಡುವಿಕೆ, ಗೋಕಾಕ್ ಸರ್ಕಾರಿ ಆಸ್ಪತ್ರೆಯ ಜನರಲ್ ಹಾಗೂ ಮೆಟರ್ನಿಟಿ ವಾರ್ಡ್‌ಗಳಲ್ಲಿ ಆಹಾರ ವಿತರಣೆ, ಹಾಗೂ ಗೋಕಾಕ್‌ನ ಶಾಲೆಯೊಂದರಲ್ಲಿ ಸಿಹಿ ವಿತರಣೆ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಗೋಕಾಕ್‌ನಲ್ಲಿ ಇಂಜಿನಿಯರ್ಸ್ ಡೇ ಆಚರಣೆ ಗೋಕಾಕ್ ಎಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ಇಂದು ಇಂಜಿನಿಯರ್ಸ್ ಡೇ ಆಚರಣೆ ಗೋಕಾಕ್: ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 15ರಂದು ಇಂಜಿನಿಯರ್ಸ್ ಡೇ ಆಚರಿಸಲಾಗುತ್ತಿದೆ ಗೋಕಾಕ್‌ನಲ್ಲಿ ಇಂಜಿನಿಯರ್ಸ್ ಡೇ ಆಚರಣೆ ಗೋಕಾಕ್ ಎಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ಇಂದು ಇಂಜಿನಿಯರ್ಸ್ ಡೇ ಆಚರಣೆ ಗೋಕಾಕ್: ಭಾರತ ರತ್ನ
ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 15ರಂದು ಇಂಜಿನಿಯರ್ಸ್ ಡೇ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೋಕಾಕ್ ಎಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳಗ್ಗೆ ಕೋರ್ಟ್ ಸರ್ಕಲ್‌ನಲ್ಲಿ ಸುಮಾರು 100 ಕಾರ್ಮಿಕರಿಗೆ ಲೇಬರ್ ಕಿಟ್‌ಗಳ ವಿತರಣೆ ನಡೆಯಲಿದೆ. ಬಳಿಕ ಸರ್. ಎಂ. ವಿಶ್ವೇಶ್ವರಯ್ಯ ಸರ್ಕಲ್‌ನಲ್ಲಿ ಫೋಟೋ
ಪೂಜೆ ಹಾಗೂ ಉಪಾಹಾರ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದರೊಂದಿಗೆ ಸುಮಾರು 60 ಸಸಿಗಳ ನೆಡುವಿಕೆ, ಗೋಕಾಕ್ ಸರ್ಕಾರಿ ಆಸ್ಪತ್ರೆಯ ಜನರಲ್ ಹಾಗೂ ಮೆಟರ್ನಿಟಿ ವಾರ್ಡ್‌ಗಳಲ್ಲಿ ಆಹಾರ ವಿತರಣೆ, ಹಾಗೂ ಗೋಕಾಕ್‌ನ ಶಾಲೆಯೊಂದರಲ್ಲಿ ಸಿಹಿ ವಿತರಣೆ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
- 2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢 2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢 #suddipoint #crimenews #crime SP Belagavi District1
- ನಾರಗೊಂಡ ಶಿಕ್ಷಣ ಸಂಸ್ಥೆಯಲ್ಲಿ ಅದ್ದೂರಿ ಗಣೇಶೋತ್ಸವ ಮೂರನೇ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಪ್ರಯತ್ನದಲ್ಲಿದ್ದೇವೆ: ವಿವೇಕ ನಾರಗೊಂಡ1
- ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉 ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉1
- ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು1
- ರನ್ನ ಬೆಳಗಲಿ ಪಟ್ಟಣದ ಹೆಸ್ಕಾಂ ಕಚೇರಿ ಎದುರು ಅನ್ನದಾತರ ಪ್ರತಿಭಟನೆ ಮುಧೋಳ : ಗುಣಮಟ್ಟದ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಮುಖಂಡರು ಮುಧೋಳ ತಾಲೂಕಿನ ರನ್ನ ಬೆಳಗಲಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.1
- ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು. ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು. ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು. ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು. ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು. ಗಣ್ಯರ ಉಪಸ್ಥಿತಿ ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.4
- ಬೆಳಗಾವಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4ಜನ ಸಜೀವ ದಹನ ಬೆಳಗಾವಿಯ ಡೋಹರ್ ಗಲ್ಲಿಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4 ಜನ ಸಜೀವ ದಹನ ಸರಕಾರದಿಂದ ಪರಿಹಾರ್ ಕೊಡಿಸಿಲೂ ಯೊಚನೆ ಮಾಡುತ್ತಿದ್ದೇವೆ ಸಚಿವ ಸತೀಶ ಜಾರಕಿಹೊಳಿ . . .. .... . . .. .. .. .. .. .. .. .. . . . . . . .. .. .. .. .. . . . . .... .. . . #reel #india #hindu #kannada #ಮುಸ್ಲಿಂ #BelagaviNews #instagramreel #SatishJarkiholi #ನಿಪ್ಪಾಣಿ #gokak #mudalgi #chikkodi #hukkeri #nippani #khaagwaad #ಸವದತ್ತಿ #kudachi #athani #yaragtti #ರಾಮದುರ್ಗ #khanapur #kittur #bailhongal Indian National Congress ಕರ್ನಾಟಕ ಕಾಂಗ್ರೆಸ್ ಕರ್ನಾಟಕ ಕಾಂಗ್ರೆಸ್ Satish Jarkiholi Narendra Modi ಬಿಜೆಪಿ ಕರ್ನಾಟಕ Rastriya Swatantra Party - RSP #muslim SP Belagavi District Chunappa Pujeri Rashtriya Swayamsevak Sangh (RSS) ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ1
- ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ1