Shuru
Apke Nagar Ki App…
ಶಿವಾಜಿ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ, ನೀವು ಪಾಲ್ಗೊಳ್ಳಿ ವಿಧಾನ ಪರಿಷತ್ತ ಸದಸ್ಯ ಸಿ.ಟಿ.ರವಿ ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಅಂಗವಾಗಿ ಬೃಹತ್ ಶೋಭಾಯಾತ್ರೆ ಮಾರ್ಚ ೧೫ ರವಿವಾರದಂದು ನಡೆಯಲಿದ್ದು. ಮಧ್ಯಾಹ್ನ ೧೨ ಗಂಟೆಗೆ ಶೋಭಾ ಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದ್ದು. ಸಾಯಂಕಾಲ ೬ ಗಂಟೆಗೆ ಎಸ್.ಆರ್.ಕಂಠಿ ವೃತ್ತದಲ್ಲಿ ಸಾರ್ವಜನಿಕ ಸಮಾರಂಭ ಜರುಗಲಿದ್ದು. ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತ ಸದಸ್ಯ ಸಿಟಿ ರವಿ ಪಾಲ್ಗೊಳಲ್ಲಿದ್ದು, ಅವರು ಜಯಂತ್ಯೋತ್ಸವ ವಿಡಿಯೋ ಹರಿಬಿಟ್ಟಿದ್ದು. ಶಿವಾಜಿ ಶೋಭಾಯಾತ್ರೆಯಲ್ಲಿ ನಾನು ಪಾಲ್ಗೊಳ್ಳುತ್ತಿದ್ದ, ಎಲ್ಲಾ ಹಿಂದೂ ಬಾಂಧವರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.
Aaryan Ganiger

More news from ಕರ್ನಾಟಕ and nearby areas
- ಇಳಕಲ್ಲ : ಇಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ಜಯಂತ್ಯೋತ್ಸವ ಭಾವಿಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರ ಆಚರಿಸಲಾಯಿತು. ಅಂಬೇಡ್ಕರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪುಷ್ಪನಮನ ಸಲ್ಲಿಸಿದರು. ಮಾತನಾಡಿದ ಅವರು ಶಿಕ್ಷಣ ಪಡೆಯಿರಿ ಸಂಘಟಿತರಾಗಿ, ಹೋರಾಟ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಈ ಮಂತ್ರವನ್ನು ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಮಯದಲ್ಲಿ ಸಮಾಜದ ಮುಖಂಡರು,ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು,ಹಿರಿಯರು ಕಾರ್ಯಕರ್ತರು ಇದ್ದರು.1
- Post by Iranna Tarnal1
- Post by Sharanugouda Patil1
- ಗದಗ ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.1
- Post by Onlinetv24x71
- ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.1
- ಇಳಕಲ್ಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ೧೩೫ ನೇ ಜಯಂತ್ಯೋತ್ಸವ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಧ್ವಜಾರೋಹಣವನ್ನು ಮಾಡುವ ಮೂಲಕ ಬೈಕ್ ರ‍್ಯಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಚಾಲನೆ ನೀಡಿ ತೆರೆದ ವಾಹನ ರ‍್ಯಾಲಿಯಲ್ಲಿ ಭಾಗಿಯಾದರು. ಅಂಬೇಡ್ಕರ ವೃತ್ತದಿಂದ ಆರಂಭವಾದ ಮೆರವಣಿಗೆ, ಕಂಠಿ ಸರ್ಕಲ್, ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್‌ಗೆ ಆಗಮಿಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮರಳಿ ಕಂಠಿ ಸರ್ಕಲ್‌ಗೆ ಆಗಮಿಸಿ ಎಸ್.ಆರ್.ಕಂಠಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಸ್.ಆರ್.ಕೆ ವೃತ್ತವಾಗಿ ಮಾರ್ಗವಾಗಿ ಮರಳಿ ಅಂಬೇಡ್ಕರ ವೃತ್ತವನ್ನು ತಲುಪಿತು. ಮೆರವಣಿಗೆಯಲ್ಲಿ ದಲಿತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶರಣಪ್ಪ ಆಮದಿಹಾಳ, ಯಮನೂರ ಚಲವಾದಿ, ಆನಂದ ಚಲವಾದಿ, ಸುರೇಶ ಜಂಗ್ಲಿ, ಅಂಬಣ್ಣ ಚಲವಾದಿ, ಅಶೋಕ ಚಲವಾದಿ, ಪವಾಡೆಪ್ಪ ಚಲವಾದಿ, ಸವಿತಾ ಚಲವಾದಿ, ದೀಲೀಪ ಕಲ್ಮನಿ, ಪ್ರವೀಣ ಹೊಳಿ, ಸಿದ್ದಾರ್ಥ ಚಲವಾದಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಮೌಲೇಶ ಬಂಡಿವಡ್ಡರ ಸೇರಿದಂತೆ ಸಮಾಜದ ಮುಖಂಡರು, ಯುವಕರು ಇದ್ದರು.1
- Post by Iranna Tarnal1
- ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮಿಗಳು ಬೀದರ್ ನಲ್ಲಿ ನಡೆದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾತನಾಡಿದರು1