logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಎದರುಗಡೆ ಬಂದ ಸಾರಿಗೆ ಬಸ್ಸಿಗೆ ದ್ವಿಚಕ್ರ ವಾಹನ ಡಿಕ್ಕಿ - ದ್ವಿಚಕ್ರ ವಾಹನ ಸವಾರ ಸಾವು ಅತ್ತೆ ಮನೆಗೆ ಹೋಗುತ್ತಿದ್ದ ಅಳಿಯ ವೈಕುಂಠ ಸೇರಿದ ಚೇಳೂರು:- ಅತ್ತೆ ಮನೆಗೆ ತೆರಳಿ ಹೆಂಡತಿಯನ್ನು ನೋಡುವ ಆತುರದಲ್ಲಿ ಸಾರಿಗೆ ಬಸ್ಸು -ದ್ವಿಚಕ್ರ ವಾಹನ ಡಿಕ್ಕಿ ಹೊಡೆದುಕೊಂಡು ದ್ವಿಚಕ್ರ ವಾಹನ ಸವಾರ ಮೃತಪಟ್ಟು ಒಬ್ಬರಿಗೆ ತೀವ್ರ ಗಾಯಗಳಾಗಿರುವ ಘಟನೆ ಚೇಳೂರು- ಬಾಗೇಪಲ್ಲಿ ಮುಖ್ಯ ರಸ್ತೆಯ ಮೂಗಿರೆಡ್ಡಿಪಲ್ಲಿ ಗಂಗಮ್ಮ ಬೆಟ್ಟದ ರಸ್ತೆ ತಿರುವುನಲ್ಲಿ ನಡೆದಿದೆ. ಘಟನೆ; ನೆರೆಯ ಆಂದ್ರ ಪಿ.ಟಿ.ಎಂ. ಮಂಡಲ್ ಪುಲಿಕಲ್ಲು ಗ್ರಾಮದವಾಸಿ ಅಭೀಷೇಕ್ (23) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು. ಮೃತಪಟ್ಟವನು ಚೇಳೂರು ತಾಲೂಕಿನ ನಾರೇಮದ್ದೇಪಲ್ಲಿ ಗ್ರಾ.ಪಂ ಯ ಕುರುಬರಹಳ್ಳಿ ಗ್ರಾಮದ ಅಮೃತ ಎಂಬುವರೊಂದಿಗೆ ಮದುವೆಯಾಗಿ ಮೂರು ತಿಂಗಳಾಗಿದ್ದು ಹೆಂಡತಿಯನ್ನು ನೋಡಲು ಚೇಳೂರಿನಿಂದ ಬಾಗೇಪಲ್ಲಿ ಮಾರ್ಗವಾಗಿ ಮೂಗಿರೆಡ್ಡಿಪಲ್ಲಿ ರಸ್ತೆ ತಿರುವಿನಲ್ಲಿ ದ್ವಿಚಕ್ರ ವಾಹನದಲ್ಲಿ ಭಾನುವಾರ ಸಂಜೆ 7 ಗಂಟೆಯಲ್ಲಿ ಹೋಗುತ್ತಿದ್ದಾಗ ಎದುರುಗಡೆ ಬಂದ ಸಾರಿಗೆ ವಾಹನ ಮತ್ತು ದ್ವಿ ಚಕ್ರ ವಾಹನ ಡಿಕ್ಕಿ ಹೊಡೆದುಕೊಂಡ ಪರಿಣಾಮ ಅಭೀಷೇಕ್ ಸ್ಥಳದಲ್ಲೇ ಮೃತಪಟ್ಟು ಜೊತೆಯಲ್ಲಿದ್ದ ಪ್ರವರ್ಧನ ಎಂಬಾತನಿಗೆ ತೀವ್ರ ಸಣ್ಣ ಗಾಯಗಳಾಗಿ ಬಾಗೇಪಲ್ಲಿ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಸುದ್ದಿ ತಿಳಿದೊಡನೆ ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.

3 hrs ago
user_Gopala Reddy R N
Gopala Reddy R N
Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
3 hrs ago
f47dc6ed-477c-4d85-8f0c-56cdd518d782

ಎದರುಗಡೆ ಬಂದ ಸಾರಿಗೆ ಬಸ್ಸಿಗೆ ದ್ವಿಚಕ್ರ ವಾಹನ ಡಿಕ್ಕಿ - ದ್ವಿಚಕ್ರ ವಾಹನ ಸವಾರ ಸಾವು ಅತ್ತೆ ಮನೆಗೆ ಹೋಗುತ್ತಿದ್ದ ಅಳಿಯ ವೈಕುಂಠ ಸೇರಿದ ಚೇಳೂರು:- ಅತ್ತೆ ಮನೆಗೆ ತೆರಳಿ ಹೆಂಡತಿಯನ್ನು ನೋಡುವ ಆತುರದಲ್ಲಿ ಸಾರಿಗೆ ಬಸ್ಸು -ದ್ವಿಚಕ್ರ ವಾಹನ ಡಿಕ್ಕಿ ಹೊಡೆದುಕೊಂಡು ದ್ವಿಚಕ್ರ ವಾಹನ ಸವಾರ ಮೃತಪಟ್ಟು ಒಬ್ಬರಿಗೆ ತೀವ್ರ ಗಾಯಗಳಾಗಿರುವ ಘಟನೆ ಚೇಳೂರು- ಬಾಗೇಪಲ್ಲಿ ಮುಖ್ಯ ರಸ್ತೆಯ ಮೂಗಿರೆಡ್ಡಿಪಲ್ಲಿ ಗಂಗಮ್ಮ ಬೆಟ್ಟದ ರಸ್ತೆ ತಿರುವುನಲ್ಲಿ ನಡೆದಿದೆ. ಘಟನೆ; ನೆರೆಯ ಆಂದ್ರ ಪಿ.ಟಿ.ಎಂ. ಮಂಡಲ್ ಪುಲಿಕಲ್ಲು ಗ್ರಾಮದವಾಸಿ ಅಭೀಷೇಕ್ (23) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು. ಮೃತಪಟ್ಟವನು ಚೇಳೂರು ತಾಲೂಕಿನ ನಾರೇಮದ್ದೇಪಲ್ಲಿ ಗ್ರಾ.ಪಂ ಯ ಕುರುಬರಹಳ್ಳಿ ಗ್ರಾಮದ ಅಮೃತ ಎಂಬುವರೊಂದಿಗೆ ಮದುವೆಯಾಗಿ ಮೂರು ತಿಂಗಳಾಗಿದ್ದು ಹೆಂಡತಿಯನ್ನು ನೋಡಲು ಚೇಳೂರಿನಿಂದ ಬಾಗೇಪಲ್ಲಿ ಮಾರ್ಗವಾಗಿ ಮೂಗಿರೆಡ್ಡಿಪಲ್ಲಿ ರಸ್ತೆ ತಿರುವಿನಲ್ಲಿ ದ್ವಿಚಕ್ರ ವಾಹನದಲ್ಲಿ ಭಾನುವಾರ ಸಂಜೆ 7 ಗಂಟೆಯಲ್ಲಿ ಹೋಗುತ್ತಿದ್ದಾಗ ಎದುರುಗಡೆ ಬಂದ ಸಾರಿಗೆ ವಾಹನ ಮತ್ತು ದ್ವಿ ಚಕ್ರ ವಾಹನ ಡಿಕ್ಕಿ ಹೊಡೆದುಕೊಂಡ ಪರಿಣಾಮ ಅಭೀಷೇಕ್ ಸ್ಥಳದಲ್ಲೇ ಮೃತಪಟ್ಟು ಜೊತೆಯಲ್ಲಿದ್ದ ಪ್ರವರ್ಧನ ಎಂಬಾತನಿಗೆ ತೀವ್ರ ಸಣ್ಣ ಗಾಯಗಳಾಗಿ ಬಾಗೇಪಲ್ಲಿ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಸುದ್ದಿ ತಿಳಿದೊಡನೆ ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.

More news from ಕರ್ನಾಟಕ and nearby areas
  • ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ
    1
    ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ
ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ
ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ
ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ಬೆಂಗಳೂರಿನ ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಸಚಿವ ಕೃಷ್ಣ ಬೈರೇಗೌಡರು ಪರಿಶೀಲಿಸಿದರು. ಯೋಜನೆಯು ಕಾಲಮಿತಿಯೊಳಗೆ ಹಾಗೂ ಗುಣಮಟ್ಟದಿಂದ ಪೂರ್ಣಗೊಳ್ಳುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಮುಖ್ಯ ಉದ್ದೇಶವಾಗಿದೆ.
    1
    ಬೆಂಗಳೂರಿನ ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಸಚಿವ ಕೃಷ್ಣ ಬೈರೇಗೌಡರು ಪರಿಶೀಲಿಸಿದರು. ಯೋಜನೆಯು ಕಾಲಮಿತಿಯೊಳಗೆ ಹಾಗೂ ಗುಣಮಟ್ಟದಿಂದ ಪೂರ್ಣಗೊಳ್ಳುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಮುಖ್ಯ ಉದ್ದೇಶವಾಗಿದೆ.
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    7 hrs ago
  • ಕರ್ನಾಟಕ ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಚಿತ್ರದುರ್ಗದ ಜೈನ ಮುಕ್ತಿದಾಮದಲ್ಲಿ ನಡೆಯುತ್ತಿವೆ. ಜೈನ ಸಂಪ್ರದಾಯದ ಮುಕ್ತಿದಾಮದಲ್ಲಿ ನಡೆಯುತ್ತಿರುವ ಈ ಅಂತಿಮ ಕ್ರಿಯೆ ಸಾರ್ವಜನಿಕರ ಗಮನ ಸೆಳೆದಿದೆ.
    1
    ಕರ್ನಾಟಕ ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಚಿತ್ರದುರ್ಗದ ಜೈನ ಮುಕ್ತಿದಾಮದಲ್ಲಿ ನಡೆಯುತ್ತಿವೆ. ಜೈನ ಸಂಪ್ರದಾಯದ ಮುಕ್ತಿದಾಮದಲ್ಲಿ ನಡೆಯುತ್ತಿರುವ ಈ ಅಂತಿಮ ಕ್ರಿಯೆ ಸಾರ್ವಜನಿಕರ ಗಮನ ಸೆಳೆದಿದೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ, ಮೊಬೈಲ್‌ನಲ್ಲಿದ್ದ ನಾದಿನಿ ಫೋಟೋ ಕುರಿತು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ನಾಲ್ವರ ಮೇಲೆ ಆಸಿಡ್ ಎರಚಿದ್ದಾನೆ. ಈ ಭೀಕರ ದಾಳಿಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಮಹಿಳಾ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.
    1
    ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ, ಮೊಬೈಲ್‌ನಲ್ಲಿದ್ದ ನಾದಿನಿ ಫೋಟೋ ಕುರಿತು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ನಾಲ್ವರ ಮೇಲೆ ಆಸಿಡ್ ಎರಚಿದ್ದಾನೆ. ಈ ಭೀಕರ ದಾಳಿಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಮಹಿಳಾ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.
    user_ASN News24Kannada
    ASN News24Kannada
    Newsagent Chitradurga, Karnataka•
    13 hrs ago
  • ಚಿತ್ರದುರ್ಗದಲ್ಲಿ ಬೆಳೆ ವಿಮೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶೇಂಗಾ ಮತ್ತು ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಹೊಡೆತವಾಗಿದೆ.
    1
    ಚಿತ್ರದುರ್ಗದಲ್ಲಿ ಬೆಳೆ ವಿಮೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶೇಂಗಾ ಮತ್ತು ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಹೊಡೆತವಾಗಿದೆ.
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    23 hrs ago
  • India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |
    1
    India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |
    user_ಶ್ರೀಧರ್ ಚಿತ್ರಹಳ್ಳಿ
    ಶ್ರೀಧರ್ ಚಿತ್ರಹಳ್ಳಿ
    Building society ಹೊಳಲ್ಕೆರೆ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ತಮ್ಮ ಬೆನ್ನಿನ ಮೇಲೆ ಗಣಪತಿಯ ಕಲಾತ್ಮಕ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಈ ಹೊಸ ಟ್ಯಾಟೂ ಅವರ ಅಭಿಮಾನಿಗಳ ಹಾಗೂ ಸಾರ್ವಜನಿಕರ ಗಮನ ಸೆಳೆದಿದೆ.
    1
    ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ತಮ್ಮ ಬೆನ್ನಿನ ಮೇಲೆ ಗಣಪತಿಯ ಕಲಾತ್ಮಕ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಈ ಹೊಸ ಟ್ಯಾಟೂ ಅವರ ಅಭಿಮಾನಿಗಳ ಹಾಗೂ ಸಾರ್ವಜನಿಕರ ಗಮನ ಸೆಳೆದಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಬೆಂಗಳೂರು ನಗರದ ಜೆಪಿ ನಗರದಲ್ಲಿ ನಡೆದ ಮಾವು ಮತ್ತು ಹಲಸಿನ ಮೇಳದಲ್ಲಿ ಹತ್ತು ಹಲವು ತಳಿಯ ಮಾವುಗಳು ಪ್ರದರ್ಶನಗೊಂಡವು. ರಸಪುರಿ, ಆಪೂಸ್‌ನಂತಹ ವೈವಿಧ್ಯಮಯ ಮಾವುಗಳೊಂದಿಗೆ, ಮಾವಿನ ಕಬಾಬ್, ಪಾನಿಪುರಿ, ದೋಸೆ, ಐಸ್ ಕ್ರೀಮ್‌ಗಳಂತಹ ವಿಶಿಷ್ಟ ಖಾದ್ಯಗಳು ಮೇಳದ ಪ್ರಮುಖ ಆಕರ್ಷಣೆಯಾಗಿದ್ದವು. ಈ ಮೇಳ ಮಾವು ಪ್ರಿಯರನ್ನು ಆಕರ್ಷಿಸಿ ಹೊಸ ರುಚಿಗಳನ್ನು ಪರಿಚಯಿಸಿತು.
    1
    ಬೆಂಗಳೂರು ನಗರದ ಜೆಪಿ ನಗರದಲ್ಲಿ ನಡೆದ ಮಾವು ಮತ್ತು ಹಲಸಿನ ಮೇಳದಲ್ಲಿ ಹತ್ತು ಹಲವು ತಳಿಯ ಮಾವುಗಳು ಪ್ರದರ್ಶನಗೊಂಡವು. ರಸಪುರಿ, ಆಪೂಸ್‌ನಂತಹ ವೈವಿಧ್ಯಮಯ ಮಾವುಗಳೊಂದಿಗೆ, ಮಾವಿನ ಕಬಾಬ್, ಪಾನಿಪುರಿ, ದೋಸೆ, ಐಸ್ ಕ್ರೀಮ್‌ಗಳಂತಹ ವಿಶಿಷ್ಟ ಖಾದ್ಯಗಳು ಮೇಳದ ಪ್ರಮುಖ ಆಕರ್ಷಣೆಯಾಗಿದ್ದವು. ಈ ಮೇಳ ಮಾವು ಪ್ರಿಯರನ್ನು ಆಕರ್ಷಿಸಿ ಹೊಸ ರುಚಿಗಳನ್ನು ಪರಿಚಯಿಸಿತು.
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ದಿವಂಗತ ಸಚಿವ ಡಿ. ಸುಧಾಕರ್ ಅವರ ಅಂತ್ಯಸಂಸ್ಕಾರದ ಸ್ಥಳವನ್ನು ಚಿತ್ರದುರ್ಗದಲ್ಲಿ ಬದಲಾಯಿಸಲಾಗಿದೆ. ಕುಟುಂಬಸ್ಥರ ನಿರ್ಧಾರದಂತೆ ಪಾವಗಡ ರಸ್ತೆಯ ಮುಕ್ತಿಧಾಮದಲ್ಲಿ ಜೈನ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಪುತ್ರ ಸುಹಾಸ್ ಅಗ್ನಿ ಸ್ಪರ್ಶ ಮಾಡಲಿದ್ದು, ಸಾವಿರಾರು ಅಭಿಮಾನಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ.
    1
    ದಿವಂಗತ ಸಚಿವ ಡಿ. ಸುಧಾಕರ್ ಅವರ ಅಂತ್ಯಸಂಸ್ಕಾರದ ಸ್ಥಳವನ್ನು ಚಿತ್ರದುರ್ಗದಲ್ಲಿ ಬದಲಾಯಿಸಲಾಗಿದೆ. ಕುಟುಂಬಸ್ಥರ ನಿರ್ಧಾರದಂತೆ ಪಾವಗಡ ರಸ್ತೆಯ ಮುಕ್ತಿಧಾಮದಲ್ಲಿ ಜೈನ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಪುತ್ರ ಸುಹಾಸ್ ಅಗ್ನಿ ಸ್ಪರ್ಶ ಮಾಡಲಿದ್ದು, ಸಾವಿರಾರು ಅಭಿಮಾನಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.