logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಕ್ಷಾ ಬಂಧನ ಅಂಗವಾಗಿ ಸಂಸದ ಸುಧಾಕರ್ ಅವರಿಗೆ  ಸೌಮ್ಯ ಮತ್ತು ತಂಡದವರು ರಾಕಿ ಕಟ್ಟಿ  ಶುಭ ಹಾರೈಸಿದರು.  ಚಿಕ್ಕಬಳ್ಳಾಪುರ :  ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಮತ್ತು ಈ ಸಂಭಂದ ಇನ್ನಷ್ಟು ಮತ್ತಷ್ಟು ಗಟ್ಟಿಯಾಗುವ ಸಲುವಾಗಿ  ಈ ರಕ್ಷಾ ಬಂಧನವು ಅತ್ಯಂತ ಗಟ್ಟಿಯಾಗಿರಲಿದೆ  ಎಂದು ಎವಿ ಎಲ್ ಜಿ ಐ ಚಿಕ್ಕಬಳ್ಳಾಪುರ ಘಟಕದ  ಅಧ್ಯಕ್ಷೆ ಸೌಮ್ಯ ಅನಿಲ್ ಹೇಳಿದರು.  ಅವರು   ಚಿಕ್ಕಬಳ್ಳಾಪುರ ಸಂಸದ ಡಾ ಕೆ. ಸುಧಾಕರ್ ಅವರ ಕಾರ್ಯಕ್ಷೇತ್ರದ ಚಿಕ್ಕಬಳ್ಳಾಪುರ ಕಾರ್ಯಲಯದಲ್ಲಿ ರಕ್ಷಾ ಬಂಧನದ ಅಂಗವಾಗಿ ಸಂಸದ ಡಾ. ಕೆ. ಸುಧಾಕರ್ ಅವರಿಗೆ ರಾಖಿ ಕಟ್ಟಿದ ನಂತರ ನಡೆದ ಸರಳ ಕಾರ್ಯಕ್ರಮದಲ್ಲಿ  ಭಾಗವಹಿಸಿ ಮಾತನಾಡಿ, ರಕ್ಷಾ ಬಂಧನವು ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನಮ್ಮ ಮನದಲ್ಲಿ ಮೂಡಿಸುವಂತೆ ಮಾಡುತ್ತದೆ ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನದ ದ್ಯೇಯವಾಗಿದೆ ರಕ್ಷಾ ಬಂಧನ ಈ ಕಾರ್ಯಕ್ರಮದಲ್ಲಿ ಸಂಸದರಿಗೆ  ಹಾಗೂ ಅಲ್ಲಿದ್ದ  ಪ್ರಮುಖ ಅಣ್ಣಂದಿರಿಗೆ ರಾಖಿ ಕಟ್ಟಿ ಶುಭ ಕೋರಲಾಯಿತು.  ಈ ಸಂದರ್ಭದಲ್ಲಿ  ಎವಿಎಲ್ ಜಿ ಐ  ಚಿಕ್ಕಬಳ್ಳಾಪುರ ವಿಂಗ್ ಅಧ್ಯಕ್ಷರಾದ  ಸೌಮ್ಯ ಅನಿಲ್, ಕಾರ್ಯದರ್ಶಿ ಚಂದನಾ ಕಿರಣ್, DPI    ಡಿಪಿಐ ನಿರ್ಮಲಾ ಟಿ.ಆರ್.,ಡಿಐ.ನಳಿನಿ ಶ್ರೀನಿವಾಸ್, ಎವಿಎಲ್ ಜಿ ಐ ಆಶಾ ರಾಣಿ  ಹಾಗೂ ಪದ್ಮಶ್ರೀ  ಸೇರಿ  ಎ.ವಿ.ಎಲ್.ಜಿ. ಐ  ಚಿಕ್ಕಬಳ್ಳಾಪುರ ವಿಂಗ್ ಇನ್ನಿತರ ಪದಾಧಿಕಾರಿಗಳು ಇದ್ದರು.

14 hrs ago
user_Venkey Manu
Venkey Manu
ಪ್ರಕರ್ತರು ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
14 hrs ago
e4c74ef2-fff7-430b-bfbd-27d2a486896a

ರಕ್ಷಾ ಬಂಧನ ಅಂಗವಾಗಿ ಸಂಸದ ಸುಧಾಕರ್ ಅವರಿಗೆ  ಸೌಮ್ಯ ಮತ್ತು ತಂಡದವರು ರಾಕಿ ಕಟ್ಟಿ  ಶುಭ ಹಾರೈಸಿದರು.  ಚಿಕ್ಕಬಳ್ಳಾಪುರ :  ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಮತ್ತು ಈ ಸಂಭಂದ ಇನ್ನಷ್ಟು ಮತ್ತಷ್ಟು ಗಟ್ಟಿಯಾಗುವ ಸಲುವಾಗಿ  ಈ ರಕ್ಷಾ ಬಂಧನವು ಅತ್ಯಂತ ಗಟ್ಟಿಯಾಗಿರಲಿದೆ  ಎಂದು ಎವಿ ಎಲ್ ಜಿ ಐ ಚಿಕ್ಕಬಳ್ಳಾಪುರ ಘಟಕದ  ಅಧ್ಯಕ್ಷೆ ಸೌಮ್ಯ ಅನಿಲ್ ಹೇಳಿದರು.  ಅವರು   ಚಿಕ್ಕಬಳ್ಳಾಪುರ ಸಂಸದ ಡಾ ಕೆ. ಸುಧಾಕರ್ ಅವರ ಕಾರ್ಯಕ್ಷೇತ್ರದ ಚಿಕ್ಕಬಳ್ಳಾಪುರ ಕಾರ್ಯಲಯದಲ್ಲಿ ರಕ್ಷಾ ಬಂಧನದ ಅಂಗವಾಗಿ ಸಂಸದ ಡಾ. ಕೆ. ಸುಧಾಕರ್ ಅವರಿಗೆ ರಾಖಿ ಕಟ್ಟಿದ ನಂತರ ನಡೆದ ಸರಳ ಕಾರ್ಯಕ್ರಮದಲ್ಲಿ  ಭಾಗವಹಿಸಿ ಮಾತನಾಡಿ, ರಕ್ಷಾ ಬಂಧನವು ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನಮ್ಮ ಮನದಲ್ಲಿ ಮೂಡಿಸುವಂತೆ ಮಾಡುತ್ತದೆ ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನದ ದ್ಯೇಯವಾಗಿದೆ ರಕ್ಷಾ ಬಂಧನ ಈ ಕಾರ್ಯಕ್ರಮದಲ್ಲಿ ಸಂಸದರಿಗೆ  ಹಾಗೂ ಅಲ್ಲಿದ್ದ  ಪ್ರಮುಖ ಅಣ್ಣಂದಿರಿಗೆ ರಾಖಿ ಕಟ್ಟಿ ಶುಭ ಕೋರಲಾಯಿತು.  ಈ ಸಂದರ್ಭದಲ್ಲಿ  ಎವಿಎಲ್ ಜಿ ಐ  ಚಿಕ್ಕಬಳ್ಳಾಪುರ ವಿಂಗ್ ಅಧ್ಯಕ್ಷರಾದ  ಸೌಮ್ಯ ಅನಿಲ್, ಕಾರ್ಯದರ್ಶಿ ಚಂದನಾ ಕಿರಣ್, DPI    ಡಿಪಿಐ ನಿರ್ಮಲಾ ಟಿ.ಆರ್.,ಡಿಐ.ನಳಿನಿ ಶ್ರೀನಿವಾಸ್, ಎವಿಎಲ್ ಜಿ ಐ ಆಶಾ ರಾಣಿ  ಹಾಗೂ ಪದ್ಮಶ್ರೀ  ಸೇರಿ  ಎ.ವಿ.ಎಲ್.ಜಿ. ಐ  ಚಿಕ್ಕಬಳ್ಳಾಪುರ ವಿಂಗ್ ಇನ್ನಿತರ ಪದಾಧಿಕಾರಿಗಳು ಇದ್ದರು.

More news from ಕರ್ನಾಟಕ and nearby areas
  • ಶಿಡ್ಲಘಟ್ಟ ದಲ್ಲಿ ಭೀಕರ ಅಪಘಾತ ಒಬ್ಬ ವ್ಯಕ್ತಿ ಸಾವು ಮತ್ತೊಬ್ಬ ಗಂಬೀರ ಟಾಕ್ಸಿಕ್ ಸಿನಿಮಾ ನೋಡಲು ಹೋದಾಗ ನಡೆದ ಘಟನೆ
    1
    ಶಿಡ್ಲಘಟ್ಟ ದಲ್ಲಿ ಭೀಕರ ಅಪಘಾತ ಒಬ್ಬ ವ್ಯಕ್ತಿ ಸಾವು ಮತ್ತೊಬ್ಬ ಗಂಬೀರ ಟಾಕ್ಸಿಕ್ ಸಿನಿಮಾ ನೋಡಲು ಹೋದಾಗ ನಡೆದ ಘಟನೆ
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    6 hrs ago
  • ಶಿಡ್ಲಘಟ್ಟದ ಹಂಡಿಗನಾಳ ಬಳಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು
    1
    ಶಿಡ್ಲಘಟ್ಟದ ಹಂಡಿಗನಾಳ ಬಳಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು
    user_NAYANNEWS
    NAYANNEWS
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    9 hrs ago
  • ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು! ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.
    1
    ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು!
ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.
    user_NAYAN NEWS
    NAYAN NEWS
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    9 hrs ago
  • ಈದ್ ಮಿಲಾದ್ ಅಂಗವಾಗಿ ಹೊಸಕೋಟೆಯಲ್ಲಿ ಬೃಹತ್ ಮೆರವಣಿಗೆ ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಹೊಸಕೋಟೆ: ಈದ್ ಮಿಲಾದ್ ಹಬ್ಬದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಅದ್ದೂರಿ ಬೃಹತ್ ಮೆರವಣಿಗೆ ನಡೆಯಿತು. ನಗರದ ಹಳೆ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ, ಪ್ರಮುಖ ರಸ್ತೆಗಳಲ್ಲಿ ಸಾಗಿತು. ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಲಾಯಿತು. ಜಾಮೀಯಾ ಮಸೀದಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮೆರವಣಿಗೆಗೆ ಮುಸ್ಲಿಂ ಮುಖಂಡರು ನೇತೃತ್ವ ವಹಿಸಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಡಿವೈಎಸ್ಪಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.
    4
    ಈದ್ ಮಿಲಾದ್ ಅಂಗವಾಗಿ ಹೊಸಕೋಟೆಯಲ್ಲಿ ಬೃಹತ್ ಮೆರವಣಿಗೆ
ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು
ಹೊಸಕೋಟೆ: ಈದ್ ಮಿಲಾದ್ ಹಬ್ಬದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಅದ್ದೂರಿ ಬೃಹತ್ ಮೆರವಣಿಗೆ ನಡೆಯಿತು.
ನಗರದ ಹಳೆ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ, ಪ್ರಮುಖ ರಸ್ತೆಗಳಲ್ಲಿ ಸಾಗಿತು. ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಲಾಯಿತು.
ಜಾಮೀಯಾ ಮಸೀದಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮೆರವಣಿಗೆಗೆ ಮುಸ್ಲಿಂ ಮುಖಂಡರು ನೇತೃತ್ವ ವಹಿಸಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಡಿವೈಎಸ್ಪಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    6 hrs ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ 
ಚಿಂತಾಮಣಿ 
ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    4 hrs ago
  • ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ: ಪಕ್ಷದ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳು ಎಂದ ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ನಮ್ಮ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳಾಗಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ. ಈ ಬೆಳವಣಿಗೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಪಕ್ಷದಲ್ಲಿ ಎಲ್ಲರೂ ಶಿಸ್ಬದ್ಧವಾಗಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಪ್ರತಿ ಹಂತದ ಕಾರ್ಯಕರ್ತರು ಸಂಪೂರ್ಣ ಶಿಸ್ಲಿನಿಂದ (ಡಿಸಿಪ್ಲಿನ್) ಇದ್ದಾರೆ ಎಂದು ಪುನರುಚ್ಚರಿಸಿದ ಡಿ.ಕೆ. ಶಿವಕುಮಾರ್, ಪಕ್ಷದ ಹಿತಾಸಕ್ತಿ ಮತ್ತು ನಿರ್ದೇಶನದಂತೆ ಎಲ್ಲರೂ ನಡೆದುಕೊಳ್ಳಲಿದ್ದಾರೆ ಎಂಬ ಸಂದೇಶವನ್ನು ನೀಡಿದರು.
    1
    ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ: ಪಕ್ಷದ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳು ಎಂದ ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ನಮ್ಮ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳಾಗಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ.  
ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ. ಈ ಬೆಳವಣಿಗೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಪಕ್ಷದಲ್ಲಿ ಎಲ್ಲರೂ ಶಿಸ್ಬದ್ಧವಾಗಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.  
ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಪ್ರತಿ ಹಂತದ ಕಾರ್ಯಕರ್ತರು ಸಂಪೂರ್ಣ ಶಿಸ್ಲಿನಿಂದ (ಡಿಸಿಪ್ಲಿನ್) ಇದ್ದಾರೆ ಎಂದು ಪುನರುಚ್ಚರಿಸಿದ ಡಿ.ಕೆ. ಶಿವಕುಮಾರ್, ಪಕ್ಷದ ಹಿತಾಸಕ್ತಿ ಮತ್ತು ನಿರ್ದೇಶನದಂತೆ ಎಲ್ಲರೂ ನಡೆದುಕೊಳ್ಳಲಿದ್ದಾರೆ ಎಂಬ ಸಂದೇಶವನ್ನು ನೀಡಿದರು.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    49 min ago
  • Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ! Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ!
    1
    Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ!

Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ದೇವನಹಳ್ಳಿ :ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ಲಖನೌದಿಂದ ಬೆಂಗಳೂರಿಗೆ ಆಗಮಿಸಿದ 6E-231 ವಿಮಾನಕ್ಕೆ ಬಾಂಬ್ ಹುಸಿ ಬೆದರಿಕೆ ಕರೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ. ಬಾಂಬ್ ಬೆದರಿಕೆ ಮಾಹಿತಿ ಹಿನ್ನೆಲೆಯಲ್ಲಿ ಟರ್ಮಿನಲ್-1ರ ಟರ್ಮಿನಲ್ ಮ್ಯಾನೇಜರ್ ಕಚೇರಿಯಲ್ಲಿ BTAC ಸಭೆ ಬೆದರಿಕೆ ಆಧರಿಸಿ ಅಗತ್ಯ ಭದ್ರತಾ ಕ್ರಮವಹಿಸಿ ತಪಾಸಣೆ ವಿಮಾನ ಹಾಗೂ ಟರ್ಮಿನಲ್ ಪ್ರದೇಶದಲ್ಲಿ ಸಿಐಎಸ್ಎಫ್ ಸಿಬ್ಬಂದಿಯಿಂದ ತೀವ್ರ ಭದ್ರತೆ ಪರಿಶೀಲನೆ ಪ್ರಯಾಣಿಕರ ಸುರಕ್ಷತೆಗಾಗಿ ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರವಹಿಸಿ ನಿಗಾ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
    3
    ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ
ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ
ದೇವನಹಳ್ಳಿ :ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ
ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ
ಲಖನೌದಿಂದ ಬೆಂಗಳೂರಿಗೆ ಆಗಮಿಸಿದ 6E-231 ವಿಮಾನಕ್ಕೆ ಬಾಂಬ್ ಹುಸಿ ಬೆದರಿಕೆ ಕರೆ
ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ.
ಬಾಂಬ್ ಬೆದರಿಕೆ ಮಾಹಿತಿ ಹಿನ್ನೆಲೆಯಲ್ಲಿ ಟರ್ಮಿನಲ್-1ರ ಟರ್ಮಿನಲ್ ಮ್ಯಾನೇಜರ್ ಕಚೇರಿಯಲ್ಲಿ BTAC ಸಭೆ
ಬೆದರಿಕೆ ಆಧರಿಸಿ ಅಗತ್ಯ ಭದ್ರತಾ ಕ್ರಮವಹಿಸಿ ತಪಾಸಣೆ
ವಿಮಾನ ಹಾಗೂ ಟರ್ಮಿನಲ್ ಪ್ರದೇಶದಲ್ಲಿ ಸಿಐಎಸ್ಎಫ್ ಸಿಬ್ಬಂದಿಯಿಂದ ತೀವ್ರ ಭದ್ರತೆ ಪರಿಶೀಲನೆ
ಪ್ರಯಾಣಿಕರ ಸುರಕ್ಷತೆಗಾಗಿ ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರವಹಿಸಿ ನಿಗಾ
ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.