Shuru
Apke Nagar Ki App…
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ವಿದ್ಯಾರ್ಥಿ ರಥ ಆರಂಭ ಗ್ರಾಮೀಣ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಂಚಾರಕ್ಕಾಗಿ ಪ್ರತ್ಯೇಕವಾಗಿ 14 ಬಸ್‍ಗಳನ್ನು ರಾಜ್ಯ ಸರ್ಕಾರ ಮಂಜೂರು ಮಾಡಿರುವುದು ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಹೆಜ್ಜೆಯಾಗಿದೆ. ಮಾಹಿತಿ ಪ್ರಕಾರ ಸ್ಥಳೀಯ ಬಸ್ ನಿಲ್ದಾಣದ ಆವರಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 'ವಿದ್ಯಾರ್ಥಿ ರಥ' ವಿಶೇಷ ಬಸ್ ಸೌಕರ್ಯ ಒದಗಿಸಿದ್ದು ತಾಲೂಕಿನ ವಿವಿಧ ಹಳ್ಳಿಗಳಿಗೆ ವಿದ್ಯಾರ್ಥಿಗಳಿಗಾಗಿಯೇ ಈ ಒಂದು ವಿದ್ಯಾರ್ಥಿ ರಥ ಮಾಡಲಾಗಿದೆ.
K2 kannada News
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ವಿದ್ಯಾರ್ಥಿ ರಥ ಆರಂಭ ಗ್ರಾಮೀಣ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಂಚಾರಕ್ಕಾಗಿ ಪ್ರತ್ಯೇಕವಾಗಿ 14 ಬಸ್‍ಗಳನ್ನು ರಾಜ್ಯ ಸರ್ಕಾರ ಮಂಜೂರು ಮಾಡಿರುವುದು ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಹೆಜ್ಜೆಯಾಗಿದೆ. ಮಾಹಿತಿ ಪ್ರಕಾರ ಸ್ಥಳೀಯ ಬಸ್ ನಿಲ್ದಾಣದ ಆವರಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 'ವಿದ್ಯಾರ್ಥಿ ರಥ' ವಿಶೇಷ ಬಸ್ ಸೌಕರ್ಯ ಒದಗಿಸಿದ್ದು ತಾಲೂಕಿನ ವಿವಿಧ ಹಳ್ಳಿಗಳಿಗೆ ವಿದ್ಯಾರ್ಥಿಗಳಿಗಾಗಿಯೇ ಈ ಒಂದು ವಿದ್ಯಾರ್ಥಿ ರಥ ಮಾಡಲಾಗಿದೆ.
More news from ಕರ್ನಾಟಕ and nearby areas
- ಹೊಸಮನಿ ಪ್ರಕಾಶನದಿಂದ ದನಿಗೂಡು ಎಂಬ ಹನಿಗವನ ಸಂಕಲನ ಲೋಕರ್ಪಾಣೆಯನ್ನು ಜನವರಿ 11 ರಂದು ಟ್ಯಾಗೋರ್ ಭವನ , ಎಸ್.ಆರ್.ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾಡಲಾಗುವುದೆಂದು ಹೊಸಮನಿ ಪ್ರಕಾಶನ ಅಧ್ಯಕ್ಷರಾದ ಬಶೀರ್ ಅಹ್ಮದ್ ಹೊಸಮನಿ ಹೇಳಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ವೀರಹನುಮಾನ್ ಉದ್ಘಾಟಿಸಲಿದ್ದು, ಕೃತಿ ಲೋಕಾರ್ಪಣೆಯನ್ನು ಮಹಾಂತೇಶ್ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಯರಾಜ್ ಮರ್ಚೆಟ್ಹಾಳ್ ವಹಿಸಲಿದ್ದಾರೆ ಎಂದರು.1
- ಯಾದಗಿರಿ ಜಿಲ್ಲೆಯ ಸುರಪುರ ನಗರದ ರಂಗಂಪೇಟೆಯಲ್ಲಿ ಕರ್ನಾಟಕ ಮೌಲನ ಅಜಾದ್ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕರ ರಾಜಾಹುಲಿ ಗೋಪಾಲ್ ನಾಯಕ್ ಅಡಿಗಲ್ಲು ಹಾಕಿ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮುಖಂಡರಾದ ರಾಜಾ ವಾಸುದೇವ ನಾಯಕ, ವಿಠ್ಠಲ್ ಯಾದವ್, ಅಬ್ದುಲ್ ಗಫರ್ ನಾಗನೂರಿ ಸೇರಿ ಅನೇಕರು ಉಪಸ್ಥಿತರಿದ್ದರು.4
- Post by Kalyan karanataka news channel1
- ಸರ್ಕಾರ ಇದ್ದರೂ ಇಲ್ಲದಿದ್ದರೂ ಗೆಲುವು ಸಾಧ್ಯ: ಜಗದೀಶ ಶೆಟ್ಟರ್ ಆತ್ಮವಿಶ್ವಾಸ ಬಾಗಲಕೋಟೆ: ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾತ್ಮಕ ಸಭೆ ಜರುಗಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಮ್ಮದಾಗಿದ್ದರೂ ಇಲ್ಲದಿದ್ದರೂ ಬಿಜೆಪಿ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಶಕ್ತಿ ಹೊಂದಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. #bagalkot #karnataka #bjp1
- Post by ASHOK.EKKA4
- ಶೀಘ್ರದಲ್ಲೇ ಹಿಪ್ಪರಗಿ ಜಲಾಶಯದ ಗೇಟಗಳ ದುರಸ್ತಿ ಕಾರ್ಯ ಮಾಜಿ ಶಾಸಕ ಆನಂದ ನ್ಯಾಮಗೌಡ1
- ತಳುಕಿನಲ್ಲಿ ಸರಣಿ ಕಳ್ಳತನ ಬೆಚ್ಚಿ ಬಿದ್ದ ಜನ.. ಚಳ್ಳಕೆರೆ: ತಾಲ್ಲೂಕಿನ ತಳಕು ಗ್ರಾಮದಲ್ಲಿ ಸರಣಿಕಳ್ಳತನವಾಗಿದ್ದು ಒಂದು ಗೊಬ್ಬರದ ಅಂಗಡಿ ಹಾಗೂ ಪ್ರಾವಿಜನ್ ಸ್ಟೋರ್ ಬೀಗ ಮುರಿದು ಒಳ್ಳ ನುಗ್ಗಿದ ಕಳ್ಳ ಕೈಗಿ ಸಿಕ್ಕ 3 ಸಾವಿರ ಹಣ ಕಳ್ಳತನ ಮಾಡಿದ್ದು ಉಳಿದಂತೆ 5 ಗೂಡಂಗಡಿಗಳ ಬೀಗ ಮುರಿದಿದ್ದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾನೆ.. ಕಳ್ಳನ ಚಲನ ಒಲನ ಕೆಲವು ಕಡೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ . ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಿತು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..1
- ಆರ್.ಟಿ.ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ನೀಡಬೇಕಾದ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಬೇಕೆಂದು ರಾಯಚೂರು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜಾ ಶ್ರೀನಿವಾಸ ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 2024–25ನೇ ಸಾಲಿನ ಆರ್.ಟಿ.ಇ ಅನುದಾನ ಬಿಡುಗಡೆ ವಿಳಂಬದಿಂದ ಖಾಸಗಿ ಶಾಲೆಗಳ ದೈನಂದಿನ ನಿರ್ವಹಣೆ, ಶಿಕ್ಷಕರ ವೇತನ ಹಾಗೂ ಮಕ್ಕಳ ಶಿಕ್ಷಣದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ತಿಂಗಳಿಂದ ಅನುದಾನ ಬಾಕಿಯಿದ್ದು, ಇದರಿಂದ ಅನುದಾನರಹಿತ ಖಾಸಗಿ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕಾರ್ಯನಿರ್ವಹಣೆ ಕಷ್ಟಕರವಾಗುತ್ತಿದೆ ಎಂದು ಹೇಳಿದರು.1