Shuru
Apke Nagar Ki App…
ಪೊಲೀಸ್ ಇಲಾಖೆಯ ಭ್ರಷ್ಟ, ದುರಹಂಕಾರಿ, ಶತಮೂರ್ಖ ಪೊಲೀಸರೇ... ನೀವು ನಮ್ಮನ್ನು ಒಂದು ಹೆಜ್ಜೆ ಹಿಂದಕ್ಕೆ ತಳ್ಳಿದರೆ ನಾವು ಎರಡು ಹೆಜ್ಜೆ ಮುಂದಕ್ಕೆ ಬರುತ್ತೇವೆ. ರಾಜ್ಯದ ಪ್ರಾಮಾಣಿಕ ಪೊಲೀಸರಿಗೆ ಈ ವಿಚಾರ ಮತ್ತು KRS ಪಕ್ಷದ ನಿರ್ಭಯ, ಪ್ರಾಮಾಣಿಕ, ಜನಪರ, ಅಹಿಂಸಾತ್ಮಕ ಹೋರಾಟದ ಬಗ್ಗೆ ಗೊತ್ತಿದೆ. ಹಾಗಾಗಿಯೇ ಅವರು ನಮ್ಮನ್ನು ಗೌರವದಿಂದ ಕಾಣುತ್ತಾರೆ, ಊಟತಿಂಡಿ ಕೊಡಿಸುತ್ತಾರೆ, ಪಕ್ಷಕ್ಕೆ ಪರೋಕ್ಷವಾಗಿ ದೇಣಿಗೆಯನ್ನೂ ನೀಡುತ್ತಾರೆ. ಆದರೆ ಭ್ರಷ್ಟ ಪೊಲೀಸರಿಗೆ ಮಾತ್ರ ಕೆಆರ್‌ಎಸ್ ಪಕ್ಷವನ್ನು ಕಂಡರೆ ಮೈಯೆಲ್ಲಾ ಉರಿ, ತುರಿಕೆ. ನಿಮ್ಮ ಈ ಅಪಾಯಕಾರಿ ರೋಗಕ್ಕೆ ಆದಷ್ಟು ಬೇಗ ಚಿಕಿತ್ಸೆ ಪಡೆದುಕೊಳ್ಳಿ. ಇಲ್ಲವಾದಲ್ಲಿ ನೀವೇ ಸ್ವತಃ ತುರಿಸಿಕೊಂಡು ತರಿಸಿಕೊಂಡ ರೋಗಕ್ಕೆ ನೀವೇ ಬಲಿಯಾಗುವಿರಿ. ಎಚ್ಚರ. ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ. 10-04-2026.
B Patil B Patil

More news from ಕರ್ನಾಟಕ and nearby areas
- ಪೊಲೀಸ್ ಇಲಾಖೆಯ ಭ್ರಷ್ಟ, ದುರಹಂಕಾರಿ, ಶತಮೂರ್ಖ ಪೊಲೀಸರೇ... ನೀವು ನಮ್ಮನ್ನು ಒಂದು ಹೆಜ್ಜೆ ಹಿಂದಕ್ಕೆ ತಳ್ಳಿದರೆ ನಾವು ಎರಡು ಹೆಜ್ಜೆ ಮುಂದಕ್ಕೆ ಬರುತ್ತೇವೆ. ರಾಜ್ಯದ ಪ್ರಾಮಾಣಿಕ ಪೊಲೀಸರಿಗೆ ಈ ವಿಚಾರ ಮತ್ತು KRS ಪಕ್ಷದ ನಿರ್ಭಯ, ಪ್ರಾಮಾಣಿಕ, ಜನಪರ, ಅಹಿಂಸಾತ್ಮಕ ಹೋರಾಟದ ಬಗ್ಗೆ ಗೊತ್ತಿದೆ. ಹಾಗಾಗಿಯೇ ಅವರು ನಮ್ಮನ್ನು ಗೌರವದಿಂದ ಕಾಣುತ್ತಾರೆ, ಊಟತಿಂಡಿ ಕೊಡಿಸುತ್ತಾರೆ, ಪಕ್ಷಕ್ಕೆ ಪರೋಕ್ಷವಾಗಿ ದೇಣಿಗೆಯನ್ನೂ ನೀಡುತ್ತಾರೆ. ಆದರೆ ಭ್ರಷ್ಟ ಪೊಲೀಸರಿಗೆ ಮಾತ್ರ ಕೆಆರ್‌ಎಸ್ ಪಕ್ಷವನ್ನು ಕಂಡರೆ ಮೈಯೆಲ್ಲಾ ಉರಿ, ತುರಿಕೆ. ನಿಮ್ಮ ಈ ಅಪಾಯಕಾರಿ ರೋಗಕ್ಕೆ ಆದಷ್ಟು ಬೇಗ ಚಿಕಿತ್ಸೆ ಪಡೆದುಕೊಳ್ಳಿ. ಇಲ್ಲವಾದಲ್ಲಿ ನೀವೇ ಸ್ವತಃ ತುರಿಸಿಕೊಂಡು ತರಿಸಿಕೊಂಡ ರೋಗಕ್ಕೆ ನೀವೇ ಬಲಿಯಾಗುವಿರಿ. ಎಚ್ಚರ. ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ. 10-04-2026.1
- ಬಳಿಯ ಕದಿರೇನಹಳ್ಳಿ ಆಟದ ಮೈದಾನದಲ್ಲಿ ನಡೆಯಲಿದೆ. ಬಾಬಾಸಾಹೇಬರ ವಿಚಾರಗಳ ಜಾಗೃತಿ ಮೂಡಿಸಲು ಬೈಕ್ ಮತ್ತು ಕಾರ್ ರ‍್ಯಾಲಿ ಕೂಡಾ ಹಮ್ಮಿಕೊಳ್ಳಲಾಗಿದೆ. KRS ಪಕ್ಷ ಬಾಬಾಸಾಹೇಬರು ತೋರಿಸಿರುವ ದಾರಿಯಲ್ಲಿ ಅಕ್ಷರಶ: ನಡೆಯುತ್ತಿದೆ, ಬಡವರಿಗೆ ಅಸಹಾಯಕರಿಗೆ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ವಿನಂತಿ.1
- ಕುಂದಗೋಳ: ಗ್ರಾಮೀಣ ಭಾಗದ ಜನರಿಗೆ ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗುವ ಸಂಚಾರದ ಸಂಕಷ್ಟಗಳನ್ನು ತಪ್ಪಿಸಲು, ಗ್ರಾಮದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣಕ್ಕೆ ನನ್ನ ಅಧಿಕಾರ ಅವಧಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಪ್ರತಿಪಾದಿಸಿದರು. ಮಂಗಳವಾರದಂದು ತಾಲ್ಲೂಕಿನ ಕಳಸ-ಸಂಕ್ಲೀಪೂರ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಮನವಿ ಸಲ್ಲಿಸಿದಾಗ ಉತ್ತಮ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದೆ. ಅದರಂತೆ ಇಂದು ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಲೆಕ್ಕ ಶೀರ್ಷಿಕೆ 5054ರ ಅಡಿಯಲ್ಲಿ ಅಂದಾಜು 1 ಕೋಟಿ 50 ಲಕ್ಷ ರೂಪಾಯಿಗಳ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ರಸ್ತೆ ಬೇಡಿಕೆ ಈಗ ಈಡೇರುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಅಲಿ ಚಾಂದಖಾನವರ, ಮಲ್ಲಿಕಾರ್ಜುನ ಪ್ಯಾಟಿ, ಯಲ್ಲರೆಡ್ಡಿ ಯರಗುಪ್ಪಿ, ಅಖಂಡಪ್ಪ ಕಳಸೂರ, ಯಲ್ಲಪ್ಪ ಹೊಸಮನಿ, ಬಸವರಾಜ ಅಂಗಡಿ, ಅಶೋಕ ದೊಡ್ಡಮಲ್ಲಪ್ಪನವರ, ಸತೀಶ್ ಪಾಟೀಲ್ ಸೇರಿದಂತೆ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು1
- Post by Onlinetv24x71
- ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು ಬೆಳಗ್ಗೆ ಗಂಗೆ ಹೋಗುವುದರಿಂದ ಪ್ರಾರಂಭವಾಯಿತು ಮಧ್ಯಾಹ್ನ ಮುಳ್ಳು ಪವಾಡ ಸಾಯಂಕಾಲ ಅಗ್ನಿ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು1
- ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ. ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು. ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ. ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.1
- ಗುಳೇದಗುಡ್ಡ: ಪಟ್ಟಣದ ಮರಡಿಮಠದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋಧ್ಘಾರದ ನಡುವೆ ಸಂಭ್ರಮದಿಂದ ನಡೆಯಿತು. ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಮುರುಘಾಮಠದ ಶ್ರೀ ಕಾಶಿನಾಥ ಸ್ವಾಮೀಜಿ, ಗುರುಸಿದ್ದೇಶ್ವರ ಮಠದ ಶ್ರೀ.ಜ.ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ದೇವರು ಸಾನಿಧ್ಯ ವಹಿಸಿದ್ದರು. ರಥೋತ್ಸವದಲ್ಲಿ ಮಾಜಿ ಶಾಸಕ ರಾಜಶೇಖರ ಶೀಲವಂತ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಸೇರಿದಂತೆ ಗುಳೇದಗುಡ್ಡ, ಮುಗಳೊಳ್ಳಿ, ಹಡಗಲಿ, ತಿಮ್ಮಸಾಗರ, ಕಮತಗಿ, ಮುಳ್ಳೂರು, ಕಟಗೇರಿ, ಚಿಕ್ಕನರಗುಂದ, ಗಂಗೂರು, ಕೆಲವಡಿ, ಇಂಗಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವಕ್ಕೂ ಮೊದಲು ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ದ್ವಾದಶ ಪಟ್ಟಾಧೀಕಾರ ನಿಮಿತ್ತ ಬೆಳಗಿನಜಾವ ಮಂಗಲ ಸ್ನಾನ, ಪೀಠಾರೋಹಣ, ಅಯ್ಯಚಾರ, ಶಿವದೀಕ್ಷೆ, ರುದ್ರಾಅಭೀಷೇಕ ನಡೆಯಿತು. ಬಳಿಕ ಪಲ್ಲಕ್ಕಿ ಉತ್ಸವ ಕರಡಿಮಜಲು ಹಾಗೂ ಸುಮಂಗಲೆಯರ ಕಳಸಾದಾರತಿಯೊಂದಿಗ ನಗರದ ಪ್ರಮುಖ ಬೀದಿಯಲ್ಲಿ ಸಾಗಿ ಬಂದಿತು. ಮಧ್ಯಾಹ್ನ ಮಹಾಪ್ರಸಾದ ನಡೆಯಿತು.1